SSC GD Recruitment:- ನಮಸ್ಕಾರ ಸ್ನೇಹಿತರೆ ಕರ್ನಾಟಕದ ಸಮಸ್ತ ಜನರಿಗೆ ಈ ಮೂಲಕ ತಿಳಿಸುವುದೇನೆಂದರೆ ನಿರುದ್ಯೋಗಿಗಳಿಗೆ ಕೇಂದ್ರ ಸರ್ಕಾರ ಕಡೆಯಿಂದ ಭರ್ಜರಿ ಗುಡ್ ನ್ಯೂಸ್ ಸ್ನೇಹಿತರೆ ಕೇವಲ 10ನೇ ತರಗತಿ ಪಾಸಾದಂತಹ ಅಭ್ಯರ್ಥಿಗಳಿಗೆ ಹಾಗೂ ಸರ್ಕಾರಿ ಉದ್ಯೋಗ ಮಾಡಲು ಬಯಸುವಂಥವರಿಗೆ ಭರ್ಜರಿ ಗುಡ್ ನ್ಯೂಸ್ ಏಕೆಂದರೆ ಕೇಂದ್ರ ಸರ್ಕಾರದಲ್ಲಿ ಸುಮಾರು 39481 ಹುದ್ದೆಗಳಿಗೆ ಸಂಬಂಧಿಸಿದಂತೆ ನೇಮಕಾತಿ ಅಧಿಸೂಚನೆ ಬಿಡುಗಡೆ ಮಾಡಲಾಗಿದೆ ಹಾಗಾಗಿ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಕ್ಟೋಬರ್ 14 ಕೊನೆಯ ದಿನಾಂಕವಾಗಿದ್ದು ಆಸಕ್ತಿ ಉಳ್ಳವರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು
ಹೌದು ಸ್ನೇಹಿತರೆ ಸಾಕಷ್ಟು ಜನರಿಗೆ ಸರ್ಕಾರಿ ಉದ್ಯೋಗ ಮಾಡಬೇಕು ಎಂಬ ಕನಸು ಇರುತ್ತದೆ ಈ ನಿಟ್ಟಿನಲ್ಲಿ ತುಂಬಾ ವಿದ್ಯಾರ್ಥಿಗಳು ವರ್ಷಗಂಟಲೆ ಕೋಚಿಂಗ್ ಹಾಗೂ ಸರಕಾರಿ ಹುದ್ದೆಗಳಿಗಾಗಿ ನಿರಂತರ ಪ್ರಯತ್ನ ಮಾಡುತ್ತಿರುತ್ತಾರೆ ಅಂತವರಿಗೆ ಕೇಂದ್ರ ಸರ್ಕಾರ ಕಡೆಯಿಂದ ಭರ್ಜರಿ ಗುಡ್ ನ್ಯೂಸ್ ಎಂದು ಹೇಳಬಹುದು ಯಾಕೆಂದರೆ ಸುಮಾರು ಕೇಂದ್ರ ಸರ್ಕಾರದಲ್ಲಿ ಖಾಲಿ ಇರುವ 39481 ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಅತಿ ಸೂಚನೆ ಬಿಡುಗಡೆ ಮಾಡಲಾಗಿದೆ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೇವಲ ಹತ್ತನೇ ತರಗತಿ ಪಾಸಾದರೆ ಸಾಕು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು ಹಾಗಾಗಿ ಈ ಹುದ್ದೆಗಳಿಗೆ ಸಂಬಂಧಿಸಿದ ಸಂಪೂರ್ಣ ವಿವರವನ್ನು ತಿಳಿದುಕೊಳ್ಳೋಣ
ಹೌದು ಸ್ನೇಹಿತರೆ ಕೇಂದ್ರ ಸರ್ಕಾರದಲ್ಲಿ ಖಾಲಿ ಇರುವ ಸುಮಾರು 39481 ಹುದ್ದೆಗಳ ನೇಮಕಾತಿ ಕರೆಯಲಾಗಿದ್ದು ಇದರಲ್ಲಿ ಕೇಂದ್ರ ಮೀಸಲು ಪೊಲೀಸ್ ಪಡೆ ಹಾಗೂ ಕೇಂದ್ರ ಕೈಗಾರಿಕಾ ಭದ್ರತಾ ಪಡೆ ಮತ್ತು ಶಶಸ್ತ್ರ ಸೀಮಾಬಲ, ಇಂಡೋ ಟಿಬೆಟಿಯನ್ ಬಾರ್ಡರ್ ಪೊಲೀಸ್ ಫೋರ್ಸ್, ಹಾಗೂ ಅಸ್ಸಾಂ ರೈಫಲ್ಸ್ ಮುಂತಾದ ಕ್ಷೇತ್ರಗಳಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ ಕುರಿತು ಅಧಿಸೂಚನೆ ಬಿಡುಗಡೆ ಮಾಡಲಾಗಿದೆ ಹಾಗಾಗಿ ನೌಕರಿ ಮಾಡಲು ಬಯಸುವ ಅಭ್ಯರ್ಥಿಗಳು ಈ ಒಂದು ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು ಆದ್ದರಿಂದ ಈ ಒಂದು ಲೇಖನಿಯಲ್ಲಿ ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು ಹಾಗೂ ಪ್ರಮುಖ ದಿನಾಂಕಗಳು ಮತ್ತು ಶೈಕ್ಷಣಿಕ ಅರ್ಹತೆ ಏನು ಎಂಬ ಮಾಹಿತಿಯನ್ನು ತಿಳಿದುಕೊಳ್ಳೋಣ
ಸ್ನೇಹಿತರೆ ಇದೇ ರೀತಿ ಕೇಂದ್ರ ಸರ್ಕಾರದಲ್ಲಿ ಖಾಲಿ ಇರುವ ವಿವಿಧ ಸರ್ಕಾರಿ ಹುದ್ದೆಗಳ ನೇಮಕಾತಿ ಕುರಿತು ಹಾಗೂ ಯಾವಾಗ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಮತ್ತು ಅರ್ಜಿ ಸಲ್ಲಿಸಲು ಇರುವ ಶೈಕ್ಷಣಿಕ ಅರ್ಹತೆ ಮತ್ತು ಇತರ ಮಾನದಂಡಗಳು ಹಾಗೂ ಇನ್ನಿತರ ಮಾಹಿತಿಗಳನ್ನು ಪ್ರತಿದಿನ ಪಡೆಯಲು ಮತ್ತು ರಾಜ್ಯ ಸರ್ಕಾರ ಬಿಡುಗಡೆ ಮಾಡುವ ವಿವಿಧ ಸರಕಾರಿ ಹುದ್ದೆಗಳ ನೇಮಕಾತಿ ಹಾಗೂ ಈ ಹುದ್ದೆಗಳಿಗೆ ಯಾವಾಗ ಅರ್ಜಿ ಸಲ್ಲಿಸಲು ಬಿಡುತ್ತಾರೆ ಮತ್ತು ಅರ್ಜಿ ಸಲ್ಲಿಸಲು ಇರುವ ಕೊನೆಯ ದಿನಾಂಕ ಯಾವಾಗ ಹಾಗೂ ಅರ್ಜಿ ಸಲ್ಲಿಸಲು ಇರುವ ಶೈಕ್ಷಣಿಕ ಅರ್ಹತೆ ಮತ್ತು ಇತರ ಮಾನದಂಡಗಳು ಎಂಬ ಸಂಪೂರ್ಣ ಮಾಹಿತಿಯನ್ನು ನೀವು ಪ್ರತಿದಿನ ಪಡೆಯಲು ಹಾಗೂ ಖಾಸಗಿ ಸಂಸ್ಥೆಗಳಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿ ಕುರಿತು ಈ ಹುದ್ದೆಗಳಿಗೆ ಯಾವ ರೀತಿ ಅರ್ಜಿ ಸಲ್ಲಿಸಬೇಕು ಎಂಬ ಮಾಹಿತಿಯನ್ನು ನಾವು ಪ್ರತಿದಿನ KarnatakaNewz.in ವೆಬ್ ಸೈಟ್ ನಲ್ಲಿ ಪ್ರಕಟಣೆ ಮಾಡುತ್ತೇವೆ
ಇಷ್ಟೇ ಅಲ್ಲದೆ ನಮ್ಮ ರಾಜ್ಯ ಸರ್ಕಾರ ಜಾರಿಗೆ ತಂದಿರುವಂತ 5 ಗ್ಯಾರಂಟಿ ಯೋಜನೆಗಳು ಹಾಗೂ ಈ ಗ್ಯಾರೆಂಟಿ ಯೋಜನೆಗಳ ಪ್ರತಿದಿನದ ಅಪ್ಡೇಟ್ ಮತ್ತು ನಮ್ಮ ರಾಜ್ಯ ಹಾಗೂ ಕೇಂದ್ರ ಸರಕಾರಗಳು ಜಾರಿಗೆ ತರುವ ವಿವಿಧ ಸರ್ಕಾರಿ ಯೋಜನೆಗಳು ಹಾಗೂ ಈ ಸರಕಾರಿ ಯೋಜನೆಗಳ ಅರ್ಜಿ ಸಲ್ಲಿಸುವುದು ಹೇಗೆ ಮತ್ತು ಅರ್ಜಿ ಸಲ್ಲಿಸಲು ಇರುವ ಕೊನೆಯ ದಿನಾಂಕ ಹಾಗೂ ಈ ಸರಕಾರಿ ಯೋಜನೆಗಳಿಗೆ ಅರ್ಜಿ ಸಲ್ಲಿಸಲು ಬೇಕಾಗುವ ದಾಖಲಾತಿಗಳು ಈ ರೀತಿ ಪ್ರತಿಯೊಂದು ಮಾಹಿತಿ ಹಾಗೂ ವಿದ್ಯಾರ್ಥಿಗಳಿಗೆ ಸಂಬಂಧಿಸಿದಂತೆ ನಮ್ಮ ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರಗಳು ವಿವಿಧ ವಿದ್ಯಾರ್ಥಿ ವೇತನಗಳನ್ನು ಜಾರಿಗೆ ತರುತ್ತೇವೆ. ಇವುಗಳ ಪ್ರತಿದಿನದ ಮಾಹಿತಿ ಹಾಗೂ ಕರ್ನಾಟಕದ ಪ್ರಮುಖ ಸುದ್ದಿಗಳು ಮತ್ತು ಪ್ರಚಲಿತ ಘಟನೆಗಳು ಹಾಗೂ ಬ್ಯಾಂಕುಗಳಲ್ಲಿ ಸಿಗುವಂತ ಕಡಿಮೆ ಬಡ್ಡಿ ದರದ ವಿವಿಧ ಲೋನ್ಗಳ ವಿವರ ಈ ರೀತಿ ಪ್ರತಿಯೊಂದು ಮಾಹಿತಿನ ಪಡೆಯಲು WhatsApp Telegram ಗ್ರೂಪುಗಳಿಗೆ ಸೇರಿಕೊಳ್ಳಬಹುದು
ಖಾಲಿ ಹುದ್ದೆಗಳ ನೇಮಕಾತಿ (SSC GD Recruitment)..?
ಸ್ನೇಹಿತರೆ ನಮ್ಮ ಕೇಂದ್ರ ಸರ್ಕಾರ ಪ್ರತಿ ವರ್ಷದಂತೆ ಈ ವರ್ಷವೂ ಕೂಡ ಕೇಂದ್ರ ಸರ್ಕಾರದಲ್ಲಿ ಖಾಲಿ ಇರುವಂತ ವಿವಿಧ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಬಿಡುಗಡೆ ಮಾಡಿದೆ ಹೌದು ಸ್ನೇಹಿತರೆ 2024 ಮತ್ತು 2025 ನೇ ಸಾಲಿನ ವರ್ಷಕ್ಕೆ ಸಂಬಂಧಿಸಿದಂತೆ SSC GD ನೇಮಕಾತಿ ಅಧಿಸೂಚನೆ ಬಿಡುಗಡೆ ಮಾಡಲಾಗಿದ್ದು. ಖಾಲಿ ಇರುವ ವಿವಿಧ ಇಲಾಖೆಗಳ ನೇಮಕಾತಿ ಅಧಿಸೂಚನೆ ಬಿಡುಗಡೆ ಮಾಡಿದ್ದು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೇವಲ ಹತ್ತನೇ ತರಗತಿ ಪಾಸಾದರೆ ಸಾಕು ಅರ್ಜಿ ಸಲ್ಲಿಸಬಹುದು ಹಾಗಾಗಿ ಕೇಂದ್ರ ಸರ್ಕಾರ ಬಿಡುಗಡೆ ಮಾಡಿರುವ 39480 ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಳ್ಳೋಣ
ಹೌದು ಸ್ನೇಹಿತರೆ ಕೇಂದ್ರ ಸರ್ಕಾರ ಬಿಡುಗಡೆ ಮಾಡಿರುವಂತ 39,481 ಹುದ್ದೆಗಳಲ್ಲಿ ಸುಮಾರು 35,612 ಹುದ್ದೆಗಳಿಗೆ ಪುರುಷ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದ್ದು ಇನ್ನುಳಿದ 3869 ಹುದ್ದೆಗಳಿಗೆ ಮಹಿಳಾ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು ಹಾಗಾಗಿ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಹತ್ತನೇ ತರಗತಿ ಪಾಸ್ ಆಗಿರಬೇಕು ಮತ್ತು ವಿವಿಧ ಹುದ್ದೆಗಳಿಗೆ ಸಂಬಂಧಿಸಿದಂತೆ ಹುದ್ದೆಗಳ ಅನುಗುಣವಾಗಿ ಶೈಕ್ಷಣಿಕ ಅರ್ಹತೆ ನಿಗದಿ ಮಾಡಲಾಗಿದೆ..! ಹೌದು ಸ್ನೇಹಿತರೆ ಕೇಂದ್ರ ಸರ್ಕಾರವು ಎಸ್ ಎಸ್ ಜಿ ಡಿ ಕಾನ್ಸ್ಟೇಬಲ್ ಹುದ್ದೆಗಳ ನೇಮಕಾತಿ ಹಾಗೂ ವಿವಿಧ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ ಅಧಿಸೂಚನೆ ಬಿಡುಗಡೆ ಮಾಡಿದೆ
ಈ ಹುದ್ದೆಗಳಿಗೆ ಆಯ್ಕೆಯಾದಂತಹ ಅಭ್ಯರ್ಥಿಗಳಿಗೆ ಸುಮಾರು 21,700 ರೂಪಯಿಂದ 69,100ವರೆಗೆ ಸಂಬಳ ನೀಡಲಾಗುತ್ತದೆ ಹೌದು ಸ್ನೇಹಿತರೆ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಹುದ್ದೆಗಳ ಅನುಗುಣವಾಗಿ ಸಂಬಳ ನಿಗದಿ ಮಾಡಲಾಗಿದ್ದು ಆಸಕ್ತಿ ಇರುವಂತಹ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು..! ಸ್ನೇಹಿತರೆ ಕೇಂದ್ರ ಸರ್ಕಾರ ಬಿಡುಗಡೆ ಮಾಡಿರುವಂತಹ 39481 ಹುದ್ದೆಗಳಲ್ಲಿ ಕಾನ್ಸ್ಟೇಬಲ್ ಹುದ್ದೆಗಳು ಹಾಗೂ ಕೇಂದ್ರ ಶಸ್ತ್ರಾಸ್ತ್ರ ಪೊಲೀಸ್ ಪಡೆಗಳು, ರೈಫಲ್ ಮ್ಯಾನ್, ಅಸ್ಸಾಂ ರೈಫಲ್ಸ್ ಪಡೆಗಳು, ಕೈಗಾರಿಕಾ ಭದ್ರತಾ ಪಡೆ, ಮತ್ತು ನೆರೊಟಿಕ್ ಕಂಟ್ರೋಲ್ ವಿರೋಧ ಸಿಪಾಯಿ ಮುಂತಾದ ಹುದ್ದೆಗಳ ನೇಮಕಾತಿ ಅಧಿಸೂಚನೆ ಬಿಡುಗಡೆ ಮಾಡಲಾಗಿದೆ
ಹುದ್ದೆಗಳ ನೇಮಕಾತಿ ವಿವರ (SSC GD Recruitment)..?
ಕೇಂದ್ರ ಕೈಗಾರಿಕಾ ಭದ್ರತಾ ಪಡೆ (CISF):- ಹೌದು ಸ್ನೇಹಿತರೆ, ಕೇಂದ್ರ ಸರ್ಕಾರ ಬಿಡುಗಡೆ ಮಾಡಿರುವ 39481 ಹುದ್ದೆಗಳ ಪೈಕಿ ಕೇಂದ್ರ ಕೈಗಾರಿಕಾ ಭದ್ರತಾ ಪಡೆಯಲ್ಲಿ ಖಾಲಿ ಇರುವ ಸುಮಾರು 11,541ಗಳ ನೇಮಕಾತಿ ಸೂಚನೆ ಬಿಡುಗಡೆ ಮಾಡಲಾಗಿದೆ
ಕೇಂದ್ರ ಮೀಸಲು ಪೊಲೀಸ್ ಪಡೆ (CRF) :– ಹೌದು ಸ್ನೇಹಿತರೆ ನಮ್ಮ ಭಾರತ ದೇಶದಲ್ಲಿ ಇರುವಂತ ಕೇಂದ್ರ ಮೀಸಲು ಪೊಲೀಸ್ ಪಡೆ ಅಥವಾ ಸಿ ಆರ್ ಎಫ್ ನಲ್ಲಿ ಖಾಲಿ ಇರುವಂತೆ ಸುಮಾರು 7145 ನೇಮಕಾತಿ ಬಿಡುಗಡೆ ಮಾಡಲಾಗಿದೆ
ಇಂಡೋ ಟಿಬೆಟಿಯನ್ ಬಾರ್ಡರ್ ಪೊಲೀಸ್ ಪಡೆ (ITBP):- ಹೌದು ಸ್ನೇಹಿತರೆ ಕೇಂದ್ರ ಸರ್ಕಾರ ಬಿಡುಗಡೆ ಮಾಡಿರುವ 39481 ಹುದ್ದೆಗಳ ಪೈಕಿ ಇಂಡೋ ಟಿಬೆಟಿಯನ್ ಬಾರ್ಡರ್ ಪೊಲೀಸ್ ಪಡೆ ಸಂಸ್ಥೆಯಲ್ಲಿ ಖಾಲಿ ಇರುವಂತೆ ಸುಮಾರು 3017 ಹುದ್ದೆಗಳ ನೇಮಕಾತಿಗೂ ಕೂಡ ಅಧಿಸೂಚನೆ ಬಿಡುಗಡೆ ಮಾಡಲಾಗಿದೆ
ಅಸ್ಸಾಂ ರೈಫಲ್ಸ್:- ನಮ್ಮ ಭಾರತ ದೇಶದಲ್ಲಿರುವಂತ ಅಸ್ಸಾಂ ರೈಫಲ್ಸ್ ಪಡೆಯಲ್ಲಿ ಕಾಲಿ ಇರುವಂತ ಸುಮಾರು 1,248 ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಅರ್ಜಿ ಸೂಚನೆ ಬಿಡುಗಡೆ ಮಾಡಲಾಗಿದೆ
ಶಶಸ್ತ್ರ ಸೀಮಾ ಬಲ್ (SSB):- ಹೌದು ಸ್ನೇಹಿತರೆ ಶಶಸ್ತ್ರ ಸೀಮಾ ಬಲ್ ಸಂಸ್ಥೆಯಲ್ಲಿ ಖಾಲಿ ಇರುವಂತೆ 819 ಹುದ್ದೆಗಳಿಗೆ ನೇಮಕಾತಿ ಅಧಿಸೂಚನೆ ಬಿಡುಗಡೆ ಮಾಡಲಾಗಿದೆ
ಅರ್ಜಿ ಸಲ್ಲಿಸಲು ಇರುವ ಪ್ರಮುಖ ದಿನಾಂಕಗಳು (SSC GD Recruitment)..?
ಸ್ನೇಹಿತರೆ ಕೇಂದ್ರ ಸರ್ಕಾರ ಬಿಡುಗಡೆ ಮಾಡಿರುವಂತ ಎಸ್ ಎಸ್ ಸಿ ಜಿಡಿ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಹಾಗೂ ಅರ್ಜಿ ತಿದ್ದುಪಡಿಗೆ ಕೊನೆಯ ದಿನಾಂಕ ಇತರ ಪ್ರಮುಖ ದಿನಾಂಕಗಳ ವಿವರವನ್ನು ನಾವು ಕೆಳಗಡೆ ನೀಡಿದ್ದೇವೆ
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:– ಸ್ನೇಹಿತರ ಕೇಂದ್ರ ಸರ್ಕಾರ ಬಿಡುಗಡೆ ಮಾಡಿರುವ ಅಂತ ಎಸ್ ಎಸ್ ಸಿ ಜಿಡಿ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವಂತಹ ಅರ್ಜಿದಾರರು 14 ಅಕ್ಟೋಬರ್ 2024 ರಾತ್ರಿ 11:00ವರೆಗೆ (14/10/2024) ಕಾಲಾವಕಾಶ ಇರುತ್ತದೆ ಹಾಗಾಗಿ ಅರ್ಜಿ ಸಲ್ಲಿಸಲು ಬಯಸುವಂತಹ ಅಭ್ಯರ್ಥಿಗಳು ಈ ಒಂದು ದಿನಾಂಕದ ಒಳಗಡೆ ಅರ್ಜಿ ಸಲ್ಲಿಸಬೇಕಾಗುತ್ತದೆ ಮತ್ತು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಆನ್ಲೈನ್ ಮೂಲಕ ಅವಕಾಶ ಮಾಡಿಕೊಡಲಾಗಿದೆ
ಅರ್ಜಿ ಶುಲ್ಕ ಪಾವತಿಯ ದಿನಾಂಕ:- ಸ್ನೇಹಿತರೆ ಕೇಂದ್ರ ಸರ್ಕಾರ ಬಿಡುಗಡೆ ಮಾಡಿರುವಂತ 39481 ಹುದ್ದೆಗಳಿಗೆ ಅರ್ಜಿ ಸಲ್ಲಿಕೆಯಾದ ನಂತರ ಅರ್ಜಿ ಶುಲ್ಕ ಪಾವತಿಯ ಕೊನೆಯ ದಿನಾಂಕ 15 ಅಕ್ಟೋಬರ್ 2024 ರಾತ್ರಿ 11 ಗಂಟೆವರೆಗೆ ಅರ್ಜಿದಾರರಿಗೆ ಅರ್ಜಿ ಶುಲ್ಕ ತುಂಬಲು ಕಾಲಾವಕಾಶ ಮಾಡಿಕೊಡಲಾಗಿದೆ ಹಾಗಾಗಿ ಅರ್ಜಿದಾರರು ಈ ದಿನಾಂಕದ ಒಳಗಡೆ ಅರ್ಜಿ ಶುಲ್ಕವನ್ನು ತುಂಬಬೇಕಾಗುತ್ತದೆ
ಅರ್ಜಿ ತಿದ್ದುಪಡಿಯ ದಿನಾಂಕ:- ಹೌದು ಸ್ನೇಹಿತರೆ ಕೇಂದ್ರ ಸರ್ಕಾರ ಬಿಡುಗಡೆ ಮಾಡಿರುವಂತಹ 39480 ಹುದ್ದೆಗಳಿಗೆ ಅರ್ಜಿ ಸಲ್ಲಿಕೆಯಾದ ನಂತರ ತಮ್ಮ ಅರ್ಜಿಯಲ್ಲಿ ಯಾವುದಾದರೂ ತೊಂದರೆ ಇದ್ದರೆ ಅಥವಾ ಏನಾದರೂ ಸಮಸ್ಯೆ ಇದ್ದರೆ ನವೆಂಬರ್ 5 2024 ರಾತ್ರಿ ಹನ್ನೊಂದು ಗಂಟೆಯವರೆಗೆ ಅರ್ಜಿ ತಿದ್ದುಪಡಿ ಮಾಡಲು ಕಾಲಾವಕಾಶ ಇದೆ
ಪರೀಕ್ಷೆ ಸಂಭಾವ್ಯ ದಿನಾಂಕ:– ಸ್ನೇಹಿತರ ಕೇಂದ್ರ ಸರ್ಕಾರ ಬಿಡುಗಡೆ ಮಾಡಿರುವಂತಹ 39,480 ಹುದ್ದೆಗಳ ಅರ್ಜಿ ಸಲ್ಲಿಕೆ ಮುಗಿದ ನಂತರ ಈ ಹುದ್ದೆಗಳಿಗೆ ಸಂಬಂಧಿಸಿದಂತೆ ಪರೀಕ್ಷೆ ಸಂಭಾವ್ಯ ದಿನಾಂಕವು ಕೂಡ ನಿಗದಿ ಮಾಡಲಾಗಿದ್ದು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದಂತ ಅಭ್ಯರ್ಥಿಗಳು ಜನವರಿ ಅಥವಾ ಫೆಬ್ರವರಿ 2025 ರಲ್ಲಿ ಈ ಹುದ್ದೆಗಳಿಗೆ ಸಂಬಂಧಿಸಿದ ಪರೀಕ್ಷೆಯನ್ನು ಬರೆಯಬಹುದು
ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು & ಮಾನದಂಡಗಳು (SSC GD Recruitment)..?
ಶೈಕ್ಷಣಿಕ ಅರ್ಹತೆ:- ಸ್ನೇಹಿತರ ಕೇಂದ್ರ ಸರ್ಕಾರ ಬಿಡುಗಡೆ ಮಾಡಿರುವಂತ ಎಸ್ ಎಸ್ ಸಿ ಜಿಡಿ ಸುಮಾರು 39481 ಹುದ್ದೆಗಳಿಗೆ ನೇಮಕಾತಿ ಅಧಿಸೂಚನೆ ಬಿಡುಗಡೆ ಮಾಡಿದೆ ಮತ್ತು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರರು ಹುದ್ದೆಗಳ ಅನುಗುಣವಾಗಿ ಶೈಕ್ಷಣಿಕ ಅರ್ಹತೆ ನಿಗದಿ ಮಾಡಲಾಗಿದ್ದು ಮತ್ತು ಕೆಲವು ಹುದ್ದೆಗಳಿಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಅಥವಾ ರಾಜ್ಯ ಸರ್ಕಾರ ಕಡೆಯಿಂದ ಮಾನ್ಯತೆ ಪಡೆದ ಶಿಕ್ಷಣ ಸಂಸ್ಥೆಯಿಂದ ಹತ್ತನೇ ತರಗತಿ ಪಾಸ್ ಆಗಿರಬೇಕು ಅಥವಾ ತತ್ಸಮ ವಿದ್ಯಾರ್ಹತೆ ಹೊಂದಿರಬೇಕು
ವಯೋಮಿತಿ:– ಸ್ನೇಹಿತರೆ ಕೇಂದ್ರ ಸರ್ಕಾರ ಬಿಡುಗಡೆ ಮಾಡಿರುವಂತ SSC GD ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಅರ್ಜಿ ಸಲ್ಲಿಸಲು ಬಯಸುವಂತಹ ಅರ್ಜಿದಾರರು ಕನಿಷ್ಠ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು 18 ವರ್ಷ ವಯಸ್ಸು ಒಂದರಬೇಕು ಹಾಗೂ ಗರಿಷ್ಠ 23 ವರ್ಷದ ಒಳಗಿನವರು ಈ ಒಂದು ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು ಹಾಗಾಗಿ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಮೀಸಲಾತಿ ಆಧಾರದ ಮೇಲೆ ಅರ್ಜಿದಾರರಿಗೆ ವಯೋಮಿತಿ ಸಡಲಿಕ್ಕೆ ಇದೆ ಅವುಗಳ ವಿವರವನ್ನು ನಾವು ಕೆಳಗಡೆ ನೀಡಿದ್ದೇವೆ
1) ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ:- 5 ವರ್ಷ
2) ಹಿಂದುಳಿದ ವರ್ಗದ ಅಭ್ಯರ್ಥಿಗಳು:- 3 ವರ್ಷ
3) PWBD & ಮಾಜಿ ಸೈನಿಕ :- 3 ವರ್ಷ
ಅರ್ಜಿ ಶುಲ್ಕ ಎಷ್ಟು:- ಹೌದು ಸ್ನೇಹಿತರೆ ಕೇಂದ್ರ ಸರ್ಕಾರ ಬಿಡುಗಡೆ ಮಾಡಿರುವಂತಹ 39481 ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವಂತಹ ಅರ್ಜಿದಾರರು ಸಾಮಾನ್ಯ ವರ್ಗಕ್ಕೆ ಸೇರಿದರೆ ಹಾಗೂ ಹಿಂದುಳಿದ ವರ್ಗಕ್ಕೆ ಸೇರಿದ ಅಭ್ಯರ್ಥಿಗಳು ಆಗಿದ್ದರೆ ಅಂತಹ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ರೂ.100 ಅರ್ಜಿ ಶುಲ್ಕ ನಿಗದಿ ಮಾಡಲಾಗಿತ್ತು ಮತ್ತು PWBD ವರ್ಗದ ಅಭ್ಯರ್ಥಿಗಳು ಹಾಗೂ ಮಾಜಿ ಸೈನಿಕರ ಮಕ್ಕಳಿಗೆ ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳು ಹಾಗೂ ಮಹಿಳೆಯರಿಗೆ ಯಾವುದೇ ರೀತಿ ಅರ್ಜಿ ಶುಲ್ಕ ಇರುವುದಿಲ್ಲ ಮತ್ತು ಈ ಹುದ್ದೆಗಳಿಗೆ ಅರ್ಜಿ ಶುಲ್ಕ ಪಾವತಿಸಲು ಆನ್ಲೈನ್ ಮೂಲಕ ಅಭ್ಯರ್ಥಿಗಳಿಗೆ ಅವಕಾಶ ಮಾಡಿಕೊಡಲಾಗಿದ್ದು ಫೋನ್ ಪೇ ಹಾಗೂ ಗೂಗಲ್ ಪೇ ಮತ್ತು ಡೆಬಿಟ್ ಕಾರ್ಡ್ ಹಾಗೂ ಕ್ರೆಡಿಟ್ ಕಾರ್ಡ್ ಮುಂತಾದ ಆನ್ಲೈನ್ ಪಾವತಿಗಳ ವಿಧಾನದ ಮೂಲಕ ಅರ್ಜಿ ಶುಲ್ಕ ಪಾವತಿ ಮಾಡಬಹುದು
ನೇಮಕಾತಿ ವಿಧಾನ:– ಹೌದು ಸ್ನೇಹಿತರೆ ಕೇಂದ್ರ ಸರ್ಕಾರ ಬಿಡುಗಡೆ ಮಾಡಿರುವ 39,481 ಹುದ್ದೆಗಳಿಗೆ ನೇಮಕಾತಿ ಸಂಬಂಧಿಸಿದಂತೆ ಅರ್ಜಿ ಸಲ್ಲಿಸಿದಂತ ಅರ್ಜಿದಾರರಿಗೆ ಮೊದಲು ಕಂಪ್ಯೂಟರ್ ಆಧಾರಿತ (PST, PET, CBTO) ಮುಂತಾದ ಪರೀಕ್ಷೆಗಳನ್ನು ನಡೆಸಲಾಗುತ್ತದೆ ನಂತರ ದಾಖಲಾತಿ ಪರೀಕ್ಷೆ ಹಾಗೂ ಮೆಡಿಕಲ್ ಟೆಸ್ಟ್ ಮುಂತಾದ ಪ್ರಕ್ರಿಯೆಗಳ ಮೂಲಕ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ ಮತ್ತು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದಂತ ಅರ್ಜಿದಾರರು ಕನ್ನಡ, ಇಂಗ್ಲೀಷ್, ಹಿಂದಿ, ಮತ್ತು 15 ಭಾಷೆಗಳಿಗೆ ಸಂಬಂಧಿಸಿದಂತೆ ತಮ್ಮ ಮಾತೃಭಾಷೆಯಲ್ಲಿ ಪರೀಕ್ಷೆ ಬರೆಯಬಹುದು
ವಿಶೇಷ ಸೂಚನೆ:- ಸ್ನೇಹಿತರ ಕೇಂದ್ರ ಸರ್ಕಾರ ಬಿಡುಗಡೆ ಮಾಡಿರುವಂತ 39 481 ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಇನ್ನಷ್ಟು ಹೆಚ್ಚಿನ ಮಾಹಿತಿ ಮತ್ತು ನಿಖರ ಮಾಹಿತಿಯನ್ನು ಪಡೆದುಕೊಳ್ಳಲು ನೀವು ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಬೇಕು ಇದಕ್ಕೆ ಸಂಬಂಧಿಸಿದಂತೆ ಲಿಂಕ್ ಇಲ್ಲಿದೆ:- https://ssc.gov.in/
ಅರ್ಜಿ ಸಲ್ಲಿಸಲು ಬೇಕಾಗುವ ದಾಖಲಾತಿಗಳು (SSC GD Recruitment)..?
- 10 ನೇ ತರಗತಿ ಮಾರ್ಕ್ಸ್ ಕಾರ್ಡ್
- ಆಧಾರ್ ಕಾರ್ಡ್
- ಜಾತಿ ಪ್ರಮಾಣ ಪತ್ರ
- ಆದಾಯ ಪ್ರಮಾಣ ಪತ್ರ
- ಇತ್ತೀಚಿನ ಭಾವಚಿತ್ರ
- PWBD ಪ್ರಮಾಣ ಪತ್ರ
- ಮೊಬೈಲ್ ನಂಬರ್
- ಇತರ ದಾಖಲಾತಿಗಳು
ಸ್ನೇಹಿತರೆ ಮೇಲೆ ಕೊಟ್ಟಿರುವಂತಹ ಎಲ್ಲಾ ದಾಖಲಾತಿಗಳು ನಿಮ್ಮ ಹತ್ತಿರ ಇದ್ದರೆ ಕೇಂದ್ರ ಸರ್ಕಾರ ಬಿಡುಗಡೆ ಮಾಡಿರುವ 39481 ಹುದ್ದೆಗಳಿಗೆ ನೀವು ಅರ್ಜಿ ಸಲ್ಲಿಸಬಹುದು ಅರ್ಜಿ ಸಲ್ಲಿಸುವುದು ಹೇಗೆ ಎಂಬ ಮಾಹಿತಿಯನ್ನು ನಾವು ಕೆಳಗಡೆ ವಿವರಿಸಿದ್ದೇವೆ
ಅರ್ಜಿ ಸಲ್ಲಿಸುವುದು ಹೇಗೆ (SSC GD Recruitment)..?
ಸ್ನೇಹಿತರ ಕೇಂದ್ರ ಸರ್ಕಾರ ಬಿಡುಗಡೆ ಮಾಡಿರುವ SSC GD ಹುದ್ದೆಗಳ ಅಧಿಸೂಚನೆಯ ಪ್ರಕಾರ ನೀವು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಆನ್ಲೈನ್ ಮೂಲಕ ಅವಕಾಶ ಮಾಡಿಕೊಡಲಾಗಿದೆ ಹಾಗಾಗಿ ನೀವು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸಿದರೆ ಅರ್ಜಿ ಸಲ್ಲಿಸಲು ಬೇಕಾಗುವ ಲಿಂಕನ್ನು ನಾವು ಕೆಳಗಡೆ ನೀಡಿದ್ದೇವೆ ಈ ಒಂದು ಲಿಂಕ್ ಬಳಸಿಕೊಂಡು ನೀವು ಕೇಂದ್ರ ಸರ್ಕಾರ ಬಿಡುಗಡೆ ಮಾಡಿರುವ 39,4381 ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು
ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ
ಸ್ನೇಹಿತರೆ ಈ ಈ ಮಾಹಿತಿಯನ್ನು ಆದಷ್ಟು ಹತ್ತನೇ ತರಗತಿ ಪಾಸಾದವರಿಗೆ ಹಾಗೂ ಕೇಂದ್ರ ಸರಕಾರದಲ್ಲಿ ಉದ್ಯೋಗ ಮಾಡಲು ಬಯಸುವವರಿಗೆ ಮತ್ತು ನಿರುದ್ಯೋಗಿಗಳಿಗೆ ಈ ಒಂದು ಲೇಖನಿಯನ್ನು ಶೇರ್ ಮಾಡಿ ಏಕೆಂದರೆ ನೀವು ಶೇರ್ ಮಾಡುವ ಒಂದು ಮಾಹಿತಿ ಒಬ್ಬರ ಜೀವನವನ್ನೇ ಬದಲಾಯಿಸಬಹುದು ಹಾಗಾಗಿ ಈ ಲೇಖನಿಯನ್ನು ಆದಷ್ಟು ಶೇರ್ ಮಾಡಲು ಪ್ರಯತ್ನ ಮಾಡಿ ಮತ್ತು ಇದೇ ರೀತಿ ಉದ್ಯೋಗಕ್ಕೆ ಸಂಬಂಧಿಸಿದ ಮಾಹಿತಿಗಳು ಹಾಗೂ ರಾಜ್ಯ ಸರ್ಕಾರದ ವಿವಿಧ ಸರಕಾರಿ ಹುದ್ದೆಗಳ ಬಗ್ಗೆ ಮಾಹಿತಿ ಪಡೆಯಲು WhatsApp Telegram ಗ್ರೂಪುಗಳಿಗೆ ಸೇರಿಕೊಳ್ಳಬಹುದು