Ration Card apply:- ನಮಸ್ಕಾರ ಸ್ನೇಹಿತರೆ ಕರ್ನಾಟಕದ ಸಮಸ್ತ ಜನರಿಗೆ ಈ ಮೂಲಕ ತಿಳಿಸುವುದೇನೆಂದರೆ ತುಂಬಾ ಜನರು ಹೊಸ ರೇಷನ್ ಕಾರ್ಡ್ ಅರ್ಜಿ ಮತ್ತು ರೇಷನ್ ಕಾರ್ಡ್ ತಿದ್ದುಪಡಿ ಮಾಡಿಸಲು ಕಾಯುತ್ತಿದ್ದಾರೆ ಅಂತವರಿಗೆಲ್ಲ ಭರ್ಜರಿ ಗುಡ್ ನ್ಯೂಸ್ ಎಂದು ಹೇಳಬಹುದು ಏಕೆಂದರೆ ಈ ದಿನದಂದು ಹೊಸ ರೇಷನ್ ಕಾರ್ಡ್ ಅರ್ಜಿ ಮತ್ತು ರೇಷನ್ ಕಾರ್ಡ್ ತಿದ್ದುಪಡಿ ಪ್ರಾರಂಭವಾಗುತ್ತದೆ ಹಾಗಾಗಿ ಹೊಸ ರೇಷನ್ ಕಾರ್ಡ್ ಅರ್ಜಿ ಮತ್ತು ರೇಷನ್ ಕಾರ್ಡ್ ತಿದ್ದುಪಡಿ ಯಾವಾಗ ಪ್ರಾರಂಭವಾಗುತ್ತದೆ ಮತ್ತು ರೇಷನ್ ಕಾರ್ಡ್ ಅರ್ಜಿ ಸಲ್ಲಿಸಲು ಇರುವ (Ration Card apply) ಅರ್ಹತೆಗಳು ಹಾಗೂ ಇತರ ದಾಖಲಾತಿಗಳ ವಿವರ ಈ ಒಂದು ಲೇಖನಿಯಲ್ಲಿ ತಿಳಿದುಕೊಳ್ಳೋಣ (Ration Card apply)
ಹೌದು ಸ್ನೇಹಿತರೆ ರೇಷನ್ ಕಾರ್ಡ್ ಅಥವಾ ಪಡಿತರ ಚೀಟಿ ಈ ಒಂದು ಕಾರ್ಡ್ ಒಂದು ಕುಟುಂಬದ ಹತ್ತಿರ ಇದ್ದರೆ ನಮ್ಮ ರಾಜ್ಯ ಸರ್ಕಾರ ಕಡೆಯಿಂದ ಪ್ರತಿ ತಿಂಗಳು ₹5,000 ರೂಪಾಯಿಯಿಂದ ಸುಮಾರು 10 ಸಾವಿರ ರೂಪಾಯಿವರೆಗೂ ಕೂಡ ಈ ಒಂದು ಯೋಜನೆ ಅಡಿಯಲ್ಲಿ ಒಂದು ಕುಟುಂಬ ಹಣ ಪಡೆಯಬಹುದು ಅಥವಾ ಆರ್ಥಿಕ ನರವು ಪಡೆಯಬಹುದು ಅದು ಹೇಗೆ ಎಂದರೆ ನಮ್ಮ ರಾಜ್ಯ ಸರ್ಕಾರ ಜಾರಿಗೆ ತಂದಿರುವಂತ ಐದು ಗ್ಯಾರಂಟಿ ಯೋಜನೆಗಳ ಲಾಭ ಪಡೆಯಬೇಕು ಅಂದರೆ ರೇಷನ್ ಕಾರ್ಡ್ ಹೊಂದಿರಬೇಕು ಹಾಗಾಗಿ ಈ ರೇಷನ್ ಕಾರ್ಡ್ ಹೊಂದಿದವರು ಅಥವಾ ಪಡಿತರ ಚೀಟಿ ಹೊಂದಿದವರು ಈ ಎಲ್ಲಾ ಯೋಜನೆಗಳಿಂದ ₹5,000 ರಿಂದ ₹10,000 ರೂಪಾಯಿ ಹಣ ಪಡೆಯುತ್ತಾರೆ
ಹೌದು ಸ್ನೇಹಿತರೆ, ಆದ್ದರಿಂದ ಸಾಕಷ್ಟು ಜನರು ಹೊಸ ರೇಷನ್ ಕಾರ್ಡ್ ಅಥವಾ ಪಡಿತರ ಚೀಟಿ ಪಡೆಯಲು ಕಾಯುತ್ತಿದ್ದಾರೆ ಮತ್ತು ಅರ್ಜಿ ಹಾಕಬೇಕು ಎಂದು ಕಾಯುತ್ತಿದ್ದಾರೆ ಇದಕ್ಕಾಗಿ ನಮ್ಮ ರಾಜ್ಯ ಸರ್ಕಾರ ಸಾಕಷ್ಟು ಸಲ ಅವಕಾಶ ಕೊಟ್ಟಿದ್ದರೂ ಕೂಡ ಪಡಿತರ ಚೀಟಿಗೆ ಅರ್ಜಿ ಹಾಕಲು ಸಾಧ್ಯವಾಗಿಲ್ಲ ಹಾಗಾಗಿ ತುಂಬಾ ಜನರು ಈ ಹಿಂದೆ ಕೂಡ ಅರ್ಜಿ ಸಲ್ಲಿಸಿದ್ದಾರೆ ಈ ಹೊಸ ರೇಷನ್ ಕಾರ್ಡ್ಗಳ ವಿತರಣೆ ಯಾವಾಗ ಮಾಡುತ್ತಾರೆ ಎಂದು ಕೂಡ ಕಾಯುತ್ತಿದ್ದಾರೆ ಅಂತವರಿಗೆಲ್ಲ ಭರ್ಜರಿ ಗುಡ್ ನ್ಯೂಸ್ ಎಂದು ಹೇಳಬಹುದು ಏಕೆಂದರೆ ಈ ದಿನದಂದು ಹೊಸ ರೇಷನ್ ಕಾರ್ಡ್ ಅರ್ಜಿ ಮತ್ತು ತಿದ್ದುಪಡಿ ಪ್ರಾರಂಭ ಮಾಡುತ್ತಾರೆ ಎಂಬ ಮಾಹಿತಿ ವರ ಬಂದಿದೆ
ಸ್ನೇಹಿತರೆ ಇದೇ ರೀತಿ ನಮ್ಮ ರಾಜ್ಯ ಸರ್ಕಾರ ವಿವಿಧ ಸರ್ಕಾರಿ ಸಂಸ್ಥೆಗಳಲ್ಲಿ ಖಾಲಿ ಇರುವ ಸರ್ಕಾರಿ ಹುದ್ದೆಗಳು ಹಾಗೂ ಸರ್ಕಾರಿ ಹುದ್ದೆಗಳಿಗೆ ನೇಮಕಾತಿಗೆ ಸಂಬಂಧಿಸಿದಂತೆ ಅಧಿಸೂಚನೆಗಳು ಬಿಡುಗಡೆ ಮಾಡಲಾಗುತ್ತದೆ ಇದಕ್ಕೆ ಸಂಬಂಧಿಸಿದ ಪ್ರತಿ ದಿನ ಮಾಹಿತಿ ಪಡೆಯಲು ಹಾಗೂ ನಮ್ಮ ಕೇಂದ್ರ ಸರ್ಕಾರ ಜಾರಿಗೆ ತರುವ ವಿವಿಧ ಸರಕಾರಿ ಹುದ್ದೆಗಳ ನೇಮಕಾತಿ ಕುರಿತು ಪ್ರತಿದಿನ ಮಾಹಿತಿ ಪಡೆಯಲು ಹಾಗೂ ಖಾಸಗಿ ಕಂಪನಿಗಳಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿ ಕುರಿತು ಮಾಹಿತಿ ಪಡೆಯಲು ಮತ್ತು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವುದು ಹೇಗೆ ಹಾಗೂ ಅರ್ಜಿ ಸಲ್ಲಿಸಲು ಬೇಕಾಗುವ ದಾಖಲಾತಿಗಳು ಏನು ಮತ್ತು ಈ ಹುದ್ದಗಳಿಗೆ ಅರ್ಜಿ ಸಲ್ಲಿಸಲು ಯಾರಿಗೆ ಅವಕಾಶವಿದೆ ಈ ರೀತಿ ಅನೇಕ ಮಾಹಿತಿಗಳನ್ನು ನೀವು ಪ್ರತಿದಿನ ಪಡೆಯಲು Karntakanewz.in ವೆಬ್ಸೈಟ್ ಅಥವಾ ಜಾಲತಾಣದಲ್ಲಿ ಸಿಗುತ್ತವೆ
ಇಷ್ಟೇ ಅಲ್ಲದೆ ಕೇಂದ್ರ ಹಾಗೂ ರಾಜ್ಯ ಸರಕಾರಗಳು ಒಟ್ಟಾಗಿ ಜಾರಿಗೆ ತರುವಂತ ವಿವಿಧ ಸರಕಾರಿ ಯೋಜನೆಗಳು ಹಾಗೂ ನಮ್ಮ ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷವು ಜಾರಿಗೆ ತಂದಿರುವ ಪಂಚ ಗ್ಯಾರಂಟಿ ಯೋಜನೆಗಳ ಬಗ್ಗೆ ಪ್ರತಿದಿನ ಮಾಹಿತಿ ಪಡೆಯಲು ಹಾಗೂ ನಮ್ಮ ಕರ್ನಾಟಕದ ಪ್ರಮುಖ ಸುದ್ದಿಗಳು ಮತ್ತು ಪ್ರಚಲಿತ ಘಟನೆಗಳು ಹಾಗೂ ರಾಜಕೀಯಕ್ಕೆ ಸಂಬಂಧಿಸಿದ ಸುದ್ದಿಗಳು ಮತ್ತು ಬ್ಯಾಂಕುಗಳಲ್ಲಿ ಯಾವ ರೀತಿ ಕಡಿಮೆ ಬಡ್ಡಿ ದರದಲ್ಲಿ ಸಾಲ ಪಡೆದುಕೊಳ್ಳಬೇಕು ಹಾಗೂ ರೈತರಿಗೆ ಸಂಬಂಧಿಸಿದ ಯೋಜನೆಗಳು ಮತ್ತು ವಿದ್ಯಾರ್ಥಿಗಳಿಗೆ ಸಂಬಂಧಿಸಿದ ವಿವಿಧ ಸ್ಕಾಲರ್ಶಿಪ್ ಯೋಜನೆಗಳ ಬಗ್ಗೆ ಪ್ರತಿದಿನ ಮಾಹಿತಿ ಪಡೆಯಲು WhatsApp Telegram ಗ್ರೂಪಿಗೆ ಜಾಯಿನ್ ಆಗಬಹುದು
ಹೊಸ ರೇಷನ್ ಕಾರ್ಡ್ ಅರ್ಜಿ (Ration Card apply)..?
ಸ್ನೇಹಿತರ ತುಂಬಾ ಜನರು ಹೊಸ ರೇಷನ್ ಕಾರ್ಡ್ ಅರ್ಜಿ ಮತ್ತು ರೇಷನ್ ಕಾರ್ಡ್ ತಿದ್ದುಪಡಿ ಮಾಡಲು ಸಾಕಷ್ಟು ಜನರು ಕಾಯುತ್ತಿದ್ದರೆ ಎಂದು ಹೇಳಬಹುದು, ಇದಕ್ಕೆ ಸಂಬಂಧಿಸಿದಂತೆ ನಮ್ಮ ಕರ್ನಾಟಕ ರಾಜ್ಯ ಸರ್ಕಾರವು ಮೇ ಹಾಗೂ ಜೂನ್ ಮತ್ತು ಜುಲೈ ತಿಂಗಳಲ್ಲಿ ರೇಷನ್ ಕಾರ್ಡ್ ತಿದ್ದುಪಡಿಗೆ ಸಂಬಂಧಿಸಿದಂತೆ ಸುದೀರ್ಘವಾದ ಅವಕಾಶ ಮಾಡಿಕೊಟ್ಟಿತ್ತು ಹಾಗೂ ಹೊಸ ರೇಷನ್ ಕಾರ್ಡ್ ಅರ್ಜಿ ಹಾಕಲು ಒಂದು ಅಥವಾ ಎರಡು ದಿನಗಳ ಕಾಲಾವಕಾಶ ಮಾಡಿಕೊಟ್ಟಿತ್ತು. ಆದರೆ ಈ ವಿಷಯ ಸಾಕಷ್ಟು ಜನರಿಗೆ ಗೊತ್ತೇ ಇಲ್ಲ (Ration Card apply)
ಹೌದು ಸ್ನೇಹಿತರೆ ನಮ್ಮ ರಾಜ್ಯ ಸರ್ಕಾರವು ಹೊಸ ರೇಷನ್ ಕಾರ್ಡ್ ಅರ್ಜಿ ಮತ್ತು ತಿದ್ದುಪಡಿಗೆ ಸಂಬಂಧಿಸಿದಂತೆ ಈಗಾಗಲೇ ಸಾಕಷ್ಟು ಸಲ ಅವಕಾಶ ಮಾಡಿಕೊಟ್ಟಿದೆ ಮತ್ತು ಸೆಪ್ಟೆಂಬರ್ ತಿಂಗಳಿನಲ್ಲಿ ಕೂಡ ಅವಕಾಶ ಮಾಡಿಕೊಟ್ಟಿದೆ ಆದರೆ ಈ ವಿಷಯ ಸಾಕಷ್ಟು ಜನರಿಗೆ ಗೊತ್ತೇ ಇಲ್ಲ ಏಕೆಂದರೆ ಸರ್ಕಾರ ಯಾವುದೇ ರೀತಿ ಮುನ್ಸೂಚನೆ ನೀಡಲಾರದೆ ಹೊಸ ರೇಷನ್ ಕಾರ್ಡ್ ಅರ್ಜಿ ಮತ್ತು ತಿದ್ದುಪಡಿಗೆ ಸಂಬಂಧಿಸಿದಂತೆ ಅವಕಾಶ (Ration Card apply) ಮಾಡಿಕೊಡುತ್ತಿದೆ ಹಾಗಾಗಿ ನಿಮಗೆ ರೇಷನ್ ಕಾರ್ಡ್ ತಿದ್ದುಪಡಿ ಬಿಟ್ಟಾಗ ಹಾಗೂ ಹೊಸ ರೇಷನ್ ಕಾರ್ಡ್ ಅರ್ಜಿ ಬಿಟ್ಟಾಗ ತಕ್ಷಣ ಮಾಹಿತಿ ಪಡೆಯಬೇಕು ಅಂದರೆ WhatsApp Telegram ಗ್ರೂಪುಗಳಿಗೆ ಸೇರಿಕೊಳ್ಳಬಹುದು ಇದರಿಂದ ನಿಮಗೆ ಪ್ರತಿಕ್ಷಣ ಅಥವಾ ರೇಷನ್ ಕಾರ್ಡ್ ಅರ್ಜಿ ಬಿಟ್ಟಾಗ ತಕ್ಷಣ ಮಾಹಿತಿ ಸಿಗುತ್ತದೆ (Ration Card apply)
ಹೌದು ಸ್ನೇಹಿತರೆ ಜುಲೈ 10 ನೇ ತಾರೀಖಿನಿಂದ ಆಗಸ್ಟ್ 10ನೇ ತಾರೀಖಿನವರೆಗೆ ಸುಧೀರ್ಘವಾಗಿ ರೇಷನ್ ಕಾರ್ಡ್ ತಿದ್ದುಪಡಿ ಮಾಡಲು ಅವಕಾಶ ಮಾಡಿಕೊಟ್ಟಿತ್ತು. ಈ ರೇಷನ್ ಕಾರ್ಡ್ ತಿದ್ದುಪಡಿಯಲ್ಲಿ ಸದಸ್ಯರ ಸೇರ್ಪಡೆ ಹಾಗೂ ಕುಟುಂಬದ ಮುಖ್ಯಸ್ಥರ ಬದಲಾವಣೆ ಮುಂತಾದ ರೇಷನ್ ಕಾರ್ಡ್ ಬದಲಾವಣೆ ಕುರಿತು ಮಾಹಿತಿ ತಿದ್ದುಪಡಿ ಮಾಡಲು ರಾಜ್ಯ ಸರ್ಕಾರ ಅವಕಾಶ ಮಾಡಿಕೊಟ್ಟಿತ್ತು ಮತ್ತು ಸೆಪ್ಟೆಂಬರ್ ತಿಂಗಳಿನಲ್ಲಿ ಕೂಡ ಹೊಸ ರೇಷನ್ ಕಾರ್ಡ್ ಅರ್ಜಿ ಮತ್ತು ತಿದ್ದುಪಡಿಗೆ ಅವಕಾಶ ಮಾಡಿಕೊಟ್ಟಿದೆ ಅದರ ಸಾಕಷ್ಟು ಜನರಿಗೆ ಈ ವಿಷಯ ಗೊತ್ತೇ ಇಲ್ಲ
ಹಾಗಾಗಿ ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಕೆ ಯಾವಾಗ ಬಿಡುತ್ತಾರೆ ಎಂಬ ಮಾಹಿತಿ ಯಾರಿಗೂ ಕೂಡ ಊಹಿಸಲು ಸಾಧ್ಯವಾಗುತ್ತಿಲ್ಲ ಕಾರಣ ಇಷ್ಟೇ ಹೊಸ ರೇಷನ್ ಕಾರ್ಡ್ ಅರ್ಜಿ ಮತ್ತು ರೇಷನ್ ಕಾರ್ಡ್ ತಿದ್ದುಪಡಿಗೆ ಸಂಬಂಧಿಸಿಂತೆ ಸರ್ಕಾರ ಯಾವುದೇ ಮುನ್ಸೂಚನೆ ಮತ್ತು ಅಧಿಸೂಚನೆ ಬಿಡುಗಡೆ ಮಾಡುತ್ತಿಲ್ಲ ಆದ್ದರಿಂದ ರೇಷನ್ ಕಾರ್ಡ್ ತಿದ್ದುಪಡಿಗೆ ಮತ್ತು ಹೊಸ ರೇಷನ್ ಕಾರ್ಡ್ ಅರ್ಜಿಗೆ ಸಂಬಂಧಿಸಿದಂತೆ ಅವಕಾಶ ನಮ್ಮ ರಾಜ್ಯ ಸರ್ಕಾರ ಕಡೆಯಿಂದ ಮಾಡಿಕೊಟ್ಟಾಗ ನಿಮಗೆ ತಕ್ಷಣ ಮಾಹಿತಿ ಪಡೆಯಲು WhatsApp Telegram ಗ್ರೂಪಿಗೆ ಜಾಯಿನ್ ಆಗಬಹುದು ಇದರಿಂದ ಮಾಹಿತಿಗಳು ಬೇಗ ಸಿಗುತ್ತವೆ (Ration Card apply)
ಹೊಸ ರೇಷನ್ ಕಾರ್ಡ್ ಅರ್ಜಿ ಹಾಕುವುದು ಯಾವಾಗ ಪ್ರಾರಂಭ (Ration Card apply)..?
ಹೌದು ಸ್ನೇಹಿತರೆ, ಇವಾಗ ವಿಷಯಕ್ಕೆ ಬರುತ್ತಾ ಆದರೆ ಹೊಸ ರೇಷನ್ ಕಾರ್ಡ್ ಅರ್ಜಿ ಹಾಕುವುದು ಯಾವಾಗ ಪ್ರಾರಂಭ ಎಂಬ ಮಾಹಿತಿಗಾಗಿ ಸಾಕಷ್ಟು ಜನರು ಕಾಯುತ್ತಿದ್ದಾರೆ ಇದಕ್ಕೆ ಸಂಬಂಧಿಸಿದಂತೆ ನಮ್ಮ ರಾಜ್ಯ ಸರ್ಕಾರ ಕಡೆಯಿಂದ ಹಾಗೂ ಆಹಾರ ಇಲಾಖೆಯ ಕಡೆಯಿಂದ ಯಾವುದೇ ಸ್ಪಷ್ಟ ಮಾಹಿತಿ ನೀಡಿಲ್ಲ ಆದರೆ ಕೆಲವೊಂದು ಖಾಸಗಿ ಮಾಧ್ಯಮಗಳು ಹಾಗೂ ನಮಗೆ ಸಿಕ್ಕಿರುವ ಮಾಹಿತಿಯ ಪ್ರಕಾರ ಅಕ್ಟೋಬರ್ 15 ನೇ ತಾರೀಖಿನ ಮೇಲೆ ಹಾಗೂ ಇದೇ ಅಕ್ಟೋಬರ್ 30ನೇ ತಾರೀಖಿನ ಒಳಗಡೆ ಹಾಕಿ ಯಾವಲಾದರೂ ಒಂದು ದಿನ ಅಥವಾ ಎರಡು ದಿನ ರೇಷನ್ ಕಾರ್ಡ್ ಅರ್ಜಿ ಮತ್ತು ತಿದ್ದುಪಡಿಗೆ ಅವಕಾಶ ಮಾಡಿಕೊಡಲಾಗುತ್ತೆ ಎಂಬ ಮಾಹಿತಿ ವರ ಬಂದಿದೆ (Ration Card apply)
ಹೌದು ಸ್ನೇಹಿತರೆ ಹೊಸ ರೇಷನ್ ಕಾರ್ಡ್ ಅರ್ಜಿ ಮತ್ತು ತಿದ್ದುಪಡಿಗೆ ಸಂಬಂಧಿಸಿದಂತೆ ಇದೆ ಅಕ್ಟೋಬರ್ 15 ಮತ್ತು 30 ನೇ ತಾರೀಖಿನ ಒಳಗಡೆಯಾಗಿ ಯಾವಾಗ್ಲಾದ್ರೂ ಒಂದು ದಿನ ಅಥವಾ ಎರಡು ದಿನ ಹೊಸ ರೇಷನ್ ಕಾರ್ಡ್ ಅರ್ಜಿ ಮತ್ತು ತಿದ್ದುಪಡಿ ಮಾಡಲು ರಾಜ್ಯ ಸರ್ಕಾರ ಕಡೆಯಿಂದ ಅವಕಾಶ ಮಾಡಿಕೊಡಬಹುದು ಎಂಬ ಮಾಹಿತಿ ಕೆಲವೊಂದು ಕಾಸಿಗೆ ಮಾಧ್ಯಮಗಳ ಮೂಲಕ ಹೊರ ಬಂದಿದೆ ಹಾಗಾಗಿ ರೇಷನ್ ಕಾರ್ಡ್ ತಿದ್ದುಪಡಿ ಮತ್ತು ಹೊಸ ರೇಷನ್ ಕಾರ್ಡ್ ಅರ್ಜಿ ಪ್ರಾರಂಭವಾದ ತಕ್ಷಣ ಮಾಹಿತಿ ಪಡೆಯಲು WhatsApp Telegram ಗ್ರೂಪುಗಳಿಗೆ ಸೇರಿಕೊಳ್ಳಬಹುದು
ಹಾಗಾಗಿ ಹೊಸ ರೇಷನ್ ಕಾರ್ಡ್ ಅರ್ಜಿ ಮತ್ತು ತಿದ್ದುಪಡಿ ಯಾವಾಗ ಬಿಡುತ್ತಾರೆ ಎಂಬ ಸ್ಪಷ್ಟ ಮಾಹಿತಿ ದೊರೆಯುತ್ತಿಲ್ಲ ಆದ್ದರಿಂದ ನೀವು ಹೊಸ ರೇಷನ್ ಕಾರ್ಡ್ ಅರ್ಜಿ ಮತ್ತು ತಿದ್ದುಪಡಿಗೆ ಬೇಕಾಗುವಂತ ಎಲ್ಲಾ ದಾಖಲಾತಿಗಳನ್ನು ನೀವು ರೆಡಿ ಮಾಡಿ (Ration Card apply) ಇಟ್ಟುಕೊಳ್ಳಬೇಕಾಗುತ್ತದೆ ಅವುಗಳ ವಿವರವನ್ನು ನಾವು ಕೆಳಗಡೆ ನೀಡಿದ್ದೇವೆ (Ration Card apply)
ಹೊಸ ರೇಷನ್ ಕಾರ್ಡ್ ಅರ್ಜಿ ಮತ್ತು ತಿದ್ದುಪಡಿಗೆ ಬೇಕಾಗುವ ದಾಖಲಾತಿಗಳ ವಿವರ (Ration Card apply)..?
ಆಧಾರ್ ಕಾರ್ಡ್:- ಹೌದು ಸ್ನೇಹಿತರೆ, ನೀವು ಹೊಸ ರೇಷನ್ ಕಾರ್ಡ್ ಅರ್ಜಿ ಮತ್ತು ರೇಷನ್ ಕಾರ್ಡ್ ತಿದ್ದುಪಡಿ ಮಾಡಲು ಬಯಸಿದರೆ ಮೊದಲು ನೀವು ನಿಮ್ಮ ಕುಟುಂಬದಲ್ಲಿ ಇರುವ ಸದಸ್ಯರ ಆಧಾರ್ ಕಾರ್ಡ್ ಬೇಕಾಗುತ್ತದೆ ಹಾಗಾಗಿ ರೇಷನ್ ಕಾರ್ಡ್ ಅರ್ಜಿ ಮತ್ತು ತಿದ್ದುಪಡಿಗಾಗಿ ನಿಮ್ಮ ಕುಟುಂಬದಲ್ಲಿ ಇರುವ ಎಲ್ಲಾ ಸದಸ್ಯರ ಆಧಾರ್ ಕಾರ್ಡ್ ಹಾಗೂ ಈ ಆಧಾರ್ ಕಾರ್ಡ್ ಗಳಿಗೆ ಮೊಬೈಲ್ ನಂಬರ್ ಲಿಂಕ್ ಮಾಡುವುದು ಅಥವಾ ಮೊಬೈಲ್ ನಂಬರ್ ಲಿಂಕ್ ಇದ್ದರೆ ಇನ್ನು ಉತ್ತಮ
ಜಾತಿ ಪ್ರಮಾಣ ಪತ್ರ:- ಸ್ನೇಹಿತರೆ ರೇಷನ್ ಕಾರ್ಡ್ ಅರ್ಜಿ ಮತ್ತು ರೇಷನ್ ಕಾರ್ಡ್ ತಿದ್ದುಪಡಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರವು ರೇಷನ್ ಕಾರ್ಡ್ ಅರ್ಜಿ ಸಲ್ಲಿಕೆ ಅಥವಾ ತಿದ್ದುಪಡಿಗೆ ಮಾಡಲು ಬಯಸುವಂತಹ ಕುಟುಂಬದ ಸದಸ್ಯರು ಅಥವಾ ಹೊಸ ರೇಷನ್ ಕಾರ್ಡ್ ಪಡೆಯಲು ಬಯಸುವಂತಹ ಕುಟುಂಬಗಳು ಕಡ್ಡಾಯವಾಗಿ ತಮ್ಮ ಕುಟುಂಬಕ್ಕೆ ಸಂಬಂಧಿಸಿದ ಎಲ್ಲಾ ಸದಸ್ಯರ ಜಾತಿ ಪ್ರಮಾಣ ಪತ್ರ ನೀಡುವುದು ಕಡ್ಡಾಯವಾಗಿದೆ ಎಂದು ತಿಳಿಸಿದೆ
ಆದಾಯ ಪ್ರಮಾಣ ಪತ್ರ:– ಹೌದು ಸ್ನೇಹಿತರೆ ಹೊಸ ರೇಷನ್ ಕಾರ್ಡ್ ಅರ್ಜಿ ಮತ್ತು ರೇಷನ್ ಕಾರ್ಡ್ ತಿದ್ದುಪಡಿಗೆ ಸಂಬಂಧಿಸಿದಂತೆ ನಮ್ಮ ಕರ್ನಾಟಕ ರಾಜ್ಯ ಸರ್ಕಾರ ಕೆಲವೊಂದು ಮಾನದಂಡಗಳನ್ನು ಬಿಡುಗಡೆ ಮಾಡಿದೆ ಅದು ಏನು ಅಂದರೆ ಬಿಪಿಎಲ್ ಅಥವಾ ಅಂತೋದಯ ಅಥವಾ ಎಪಿಎಲ್ ಯಾವುದೇ ಕಾರ್ಡ್ ಗಳನ್ನು ಪಡೆಯಬೇಕು ಅಂದರೆ ಆದಾಯ ಮಿತಿ ನೀಡಲಾಗಿದೆ ಹಾಗಾಗಿ ಹೊಸ ರೇಷನ್ ಕಾರ್ಡ್ ಅರ್ಜಿ ಮತ್ತು ತಿದ್ದುಪಡಿ ಮಾಡಲು ಬಯಸುವಂತಹ ಕುಟುಂಬದ ಎಲ್ಲಾ ಸದಸ್ಯರ ಜಾತಿ ಪ್ರಮಾಣ ಪತ್ರ ಮತ್ತು ಆದಾಯ ಪ್ರಮಾಣ ಪತ್ರ ನೀಡುವುದು ಕಡ್ಡಾಯವಾಗಿದೆ
ಜನನ ಪ್ರಮಾಣ ಪತ್ರ:– ಸ್ನೇಹಿತರ ಹೊಸ ರೇಷನ್ ಕಾರ್ಡ್ ಅರ್ಜಿ ಮತ್ತು ತಿದ್ದುಪಡಿಗೆ ಸಂಬಂಧಿಸಿದಂತೆ ನಮ್ಮ ರಾಜ್ಯ ಸರ್ಕಾರ ಜನನ ಪ್ರಮಾಣ ಪತ್ರ ಕಡ್ಡಾಯವೆಂದು ಹೇಳಿಲ್ಲ ಆದರೆ ನಿಮ್ಮ ಮನೆಯಲ್ಲಿ ಅಥವಾ ನಿಮ್ಮ ಕುಟುಂಬದಲ್ಲಿ ಆರು ವರ್ಷಕ್ಕಿಂತ ಕೆಳಗಡೆ ಇರುವಂತ ಮಕ್ಕಳು ಇದ್ದರೆ ಅಂತಹ ಸಂದರ್ಭದಲ್ಲಿ ನೀವು ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಕೆ ಅಥವಾ ರೇಷನ್ ಕಾರ್ಡ್ ತಿದ್ದುಪಡಿ ಮಾಡಲು ಬಯಸಿದರೆ ಆಗ ಆರು ವರ್ಷದ ಒಳಗಿನ ಮಕ್ಕಳಿಗೆ ಈ ಜನನ ಪ್ರಮಾಣ ಪತ್ರ ಹೇಳಲಾಗುತ್ತದೆ
ಮೊಬೈಲ್ ನಂಬರ್:- ಸ್ನೇಹಿತರೆ ಹೊಸ ರೇಷನ್ ಕಾರ್ಡ್ ಅರ್ಜಿ ಮತ್ತು ರೇಷನ್ ಕಾರ್ಡ್ ತಿದ್ದುಪಡಿಗೆ ಸಂಬಂಧಿಸಿದಂತೆ ನಿಮ್ಮ ಆಧಾರ್ ಕಾರ್ಡ್ ಲಿಂಕ್ ಇರುವಂತ ಮೊಬೈಲ್ ನಂಬರ್ ಅಥವಾ ಯಾವುದಾದರೂ ಒಂದು ಮೊಬೈಲ್ ನಂಬರ್ ರೇಷನ್ ಕಾರ್ಡ್ ಅರ್ಜಿ ಮತ್ತು ರೇಷನ್ ಕಾರ್ಡ್ ತಿದ್ದುಪಡಿಗೆ ಮಾಡುವಂತ ಸಂದರ್ಭದಲ್ಲಿ ನೀಡಬೇಕಾಗುತ್ತದೆ
ಸ್ನೇಹಿತರೆ ನಾವು ಮೇಲೆ ತಿಳಿಸಿದಂಥ ದಾಖಲಾತಿಗಳಲ್ಲಿ ನೀವು ಹೊಸ ರೇಷನ್ ಕಾರ್ಡ್ ಅರ್ಜಿ ಮತ್ತು ರೇಷನ್ ಕಾರ್ಡ್ ತಿದ್ದುಪಡಿ ಮಾಡಲು ಬಯಸಿದರೆ ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಕಡ್ಡಾಯವಾಗಿ ನೀಡಬೇಕಾಗುತ್ತದೆ ಹಾಗಾಗಿ ಮೇಲೆ ನೀಡಿದಂತಹ ಎಲ್ಲಾ ದಾಖಲಾತಿಗಳನ್ನು ನೀವು ರೆಡಿ ಮಾಡಿ ಇಟ್ಟುಕೊಳ್ಳಿ ನಮ್ಮ ರಾಜ್ಯ ಸರ್ಕಾರ ಕಡೆಯಿಂದ ಹೊಸ ರೇಷನ್ ಕಾರ್ಡ್ ಅರ್ಜಿ ಮತ್ತು ತಿದ್ದುಪಡಿ ಬೆಟ್ಟ ತಕ್ಷಣ ನಮ್ಮ WhatsApp Telegram ಗ್ರೂಪುಗಳಿಗೆ ಮಾಹಿತಿ ಸಿಗುತ್ತದೆ
ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಸುವುದು ಹೇಗೆ (Ration Card apply)..?
ಹೌದು ಸ್ನೇಹಿತರೆ, ನೀವು ಹೊಸ ರೇಷನ್ ಕಾರ್ಡ್ ಅರ್ಜಿ ಮತ್ತು ರೇಷನ್ ಕಾರ್ಡ್ ತಿದ್ದುಪಡಿ ಮಾಡಲು ಬಯಸಿದರೆ ರಾಜ್ಯ ಸರ್ಕಾರ ಕಡೆಯಿಂದ ಅಥವಾ ಆಹಾರ ಇಲಾಖೆಯ ಕಡೆಯಿಂದ ಹೊಸ ರೇಷನ್ ಕಾರ್ಡ್ ಅರ್ಜಿ ಮತ್ತು ರೇಷನ್ ಕಾರ್ಡ್ ತಿದ್ದುಪಡಿ ಮಾಡಲು ಅವಕಾಶ ಕಲ್ಪಿಸಿ ಕೊಟ್ಟಾಗ ನೀವು ನಿಮ್ಮ ಹತ್ತಿರದ ಗ್ರಾಮ್ ಒನ್, ಕರ್ನಾಟಕ ಒನ್, ಬೆಂಗಳೂರು ಒನ್, ಈ ಆನ್ಲೈನ್ ಸೆಂಟರ್ ಗಳಲ್ಲಿ ಯಾವುದಾದರೂ ಒಂದು ಆನ್ಲೈನ್ ಸೆಂಟರ್ ಗಳಿಗೆ ಭೇಟಿ ನೀಡಿ ನಂತರ ನೀವು ಹೊಸ ರೇಷನ್ ಕಾರ್ಡ್ ಅರ್ಜಿ ಮತ್ತು ತಿದ್ದುಪಡಿ ಮಾಡಿಸಿಕೊಳ್ಳಬಹುದು
ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ
ಹೌದು ಸ್ನೇಹಿತರೆ ನಮ್ಮ ರಾಜ್ಯ ಸರ್ಕಾರ ಈಗಾಗಲೇ ಸಾಕಷ್ಟು ಸಲ ಹೊಸ ರೇಷನ್ ಕಾರ್ಡ್ ಅರ್ಜಿ ಮತ್ತು ರೇಷನ್ ಕಾರ್ಡ್ ತಿದ್ದುಪಡಿ ಮಾಡಲು ಅವಕಾಶ ಕೊಟ್ಟಿದ್ದರು ಕೂಡ ಮೇಲೆ ಕೊಟ್ಟಿರುವಂತ ಆನ್ಲೈನ್ ಸೆಂಟರ್ ಗಳಲ್ಲಿ ಮಾತ್ರ ಅವಕಾಶ ಮಾಡಿಕೊಟ್ಟಿದೆ ಮತ್ತು ಕೆಲವೊಂದು ಸಂದರ್ಭಗಳಲ್ಲಿ ಪಬ್ಲಿಕ್ ಲಾಗಿನ್ ಮೂಲಕ ಕೂಡ ಹೊಸ ರೇಷನ್ ಕಾರ್ಡ್ ಅರ್ಜಿ ಮತ್ತು ರೇಷನ್ ಕಾರ್ಡ್ ತಿದ್ದುಪಡಿಗೆ ಅವಕಾಶ ಮಾಡಿಕೊಟ್ಟಿದೆ ಅದಕ್ಕೆ ಸಂಬಂಧಿಸಿದ ಲಿಂಕನ್ನು ನಾವು ಮೇಲೆ ನೀಡಿದ್ದೇವೆ
ಸ್ನೇಹಿತರೆ ಈ ಮಾಹಿತಿ ನಿಮಗೆ ಇಷ್ಟವಾದರೆ ಆದಷ್ಟು ಈ ಒಂದು ಲೇಖನಿಯನ್ನು ರೇಷನ್ ಕಾರ್ಡ್ ಅರ್ಜಿ ಸಲ್ಲಿಸಲು ಬಯಸುವ ಕುಟುಂಬಗಳಿಗೆ ಹಾಗೂ ರೇಷನ್ ಕಾರ್ಡ್ ತಿದ್ದುಪಡಿ ಮಾಡಲು ಬಯಸುವಂತಹ ಕುಟುಂಬಗಳಿಗೆ ಈ ಲೇಖನಿಯನ್ನು ಶೇರ್ ಮಾಡಿ ಮತ್ತು ಇದೇ ರೀತಿ ಪ್ರತಿದಿನ ಮಾಹಿತಿ ಹಾಗೂ ರಾಜ್ಯ ಸರ್ಕಾರದ ಯೋಜನೆಗಳ ಬಗ್ಗೆ ಮಾಹಿತಿ ಪಡೆಯಲು WhatsApp Telegram ಗ್ರೂಪುಗಳಿಗೆ ಸೇರಿಕೊಳ್ಳಬಹುದು