Ration Card News:- ನಮಸ್ಕಾರ ಸ್ನೇಹಿತರೆ ಕರ್ನಾಟಕದ ಸಮಸ್ತ ಜನರಿಗೆ ಈ ಮೂಲಕ ತಿಳಿಸುವುದೇನೆಂದರೆ ನಮ್ಮ ರಾಜ್ಯ ಸರ್ಕಾರ ಕಡೆಯಿಂದ ಬಿಪಿಎಲ್ ರೇಷನ್ ಕಾರ್ಡ್ ಹೊಂದಿದಂತಹ ಕುಟುಂಬಗಳಿಗೆ ಸರ್ಕಾರ ಕಡೆಯಿಂದ ಆಘಾತ ನೀಡಲಾಗಿದೆ ಎಂದು ಹೇಳಬಹುದು ಏಕೆಂದರೆ ಸುಮಾರು 13,87639 ಬಿಪಿಎಲ್ ರೇಷನ್ ಕಾರ್ಡ್ ಗಳನ್ನು ಅನರ್ಹ ಪಂಡಿತರ ಚೀಟಿ ಎಂದು ಗುರುತಿಸಿ ರದ್ದು ಮಾಡಲು ರಾಜ್ಯ ಸರ್ಕಾರ ಮುಂದಾಗಿದೆ ಹೌದು ಸ್ನೇಹಿತರೆ ಇದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಈ ಒಂದು ಲೇಖನಿಯಲ್ಲಿ ತಿಳಿದುಕೊಳ್ಳೋಣ
ಸ್ನೇಹಿತರೆ ಸರ್ಕಾರಿ ನೌಕರಿ ಹಾಗೂ ಖಾಸಗಿ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳ ಬಗ್ಗೆ ಮಾಹಿತಿ ಮತ್ತು ವಿದ್ಯಾರ್ಥಿಗಳಿಗೆ ಸಂಬಂಧಿಸಿದ ಸ್ಕಾಲರ್ಶಿಪ್ ಯೋಜನೆಗಳ ಬಗ್ಗೆ ಮಾಹಿತಿ ಹಾಗೂ ಸರ್ಕಾರಿ ಯೋಜನೆಗಳು ಮತ್ತು ರಾಜ್ಯ ಸರ್ಕಾರದ ವಿವಿಧ ಸುದ್ದಿಗಳು ಹಾಗೂ ಗ್ಯಾರಂಟಿ ಯೋಜನೆಗಳ ಬಗ್ಗೆ ಮಾಹಿತಿ ಹಾಗೂ ರೈತರಿಗೆ ಸಂಬಂಧಿಸಿದ ಸಬ್ಸಿಡಿ ಯೋಜನೆಗಳ ಬಗ್ಗೆ ಮಾಹಿತಿ ಪ್ರತಿಯೊಂದು ಸುದ್ದಿಗಳನ್ನು ತಕ್ಷಣ ಹಾಗೂ ಬೇಗ ಪಡೆಯಲು WhatsApp Telegram ಗ್ರೂಪ್ ಗಳಿಗೆ ಜಾಯಿನ್ ಆಗಬಹುದು
ಅನರ್ಹ ಬಿಪಿಎಲ್ ಪಡಿತರ ಚೀಟಿ ರದ್ದು (Ration Card News)..?
ಹೌದು ಸ್ನೇಹಿತರೆ ನಮ್ಮ ರಾಜ್ಯ ಸರ್ಕಾರ ಕಡೆಯಿಂದ ಬಿಪಿಎಲ್ ರೇಷನ್ ಕಾರ್ಡ್ ಹೊಂದಿದಂತ ಕುಟುಂಬಗಳಿಗೆ ದೊಡ್ಡ ಆಘಾತ ನೀಡಲಾಗಿದೆ ಎಂದು ಹೇಳಬಹುದು ಏಕೆಂದರೆ ಸುಮಾರು 13,87,639 ಬಿಪಿಎಲ್ ರೇಷನ್ ಕಾರ್ಡ್ ಗಳನ್ನು ಅಥವಾ ಪಂಡಿತರ ಚೀಟಿಗಳನ್ನು ಅನರ್ಹ ಎಂದು ಗುರುತಿಸಲಾಗಿದೆ ನಮ್ಮ ಆಹಾರ ಸಚಿವರಾದ ಕೆಎಚ್ ಮುನಿಯಪ್ಪನವರು ತಿಳಿಸಿದ್ದಾರೆ
ಹೌದು ಸ್ನೇಹಿತರೆ ವಿಕಾಸ ಸೌಧದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡುತ್ತ ಅವರು ನಮ್ಮ ರಾಜ್ಯದಲ್ಲಿ ಬಿಪಿಎಲ್ ರೇಷನ್ ಕಾರ್ಡ್ ಪಡೆಯಲು ಸಾಕಷ್ಟು ಕುಟುಂಬಗಳು ಅಕ್ರಮ ಹಾಗೂ ಸುಳ್ಳು ದಾಖಲಾತಿಗಳನ್ನು ನೀಡಿ ರೇಷನ್ ಕಾರ್ಡ್ ಪಡೆದಿದ್ದಾರೆ ಹಾಗೂ ಇದರಲ್ಲಿ ಸುಮಾರು 4036 ಸರಕಾರಿ ನೌಕರರು ಕೂಡ ಪಡಿತರ ಚೀಟಿ ಹೊಂದಿದ್ದಾರೆ ಎಂದು ಪತ್ತೆ ಹಚ್ಚಲಾಗಿದೆ ಇದರಲ್ಲಿ 2966 ಕುಟುಂಬಗಳ ಪಡಿತರ ಚೀಟಿಯನ್ನು ಈಗಾಗಲೇ ರದ್ದು ಮಾಡಲಾಗಿದೆ ಮತ್ತು ಉಳಿದ ಪಡಿತರ ಚೀಟಿಗಳನ್ನು ರದ್ದು ಮಾಡಲು ಈಗಾಗಲೇ ಪರಿಶೀಲನೆ ಕಾರ್ಯ ನಡೆಯುತ್ತಿದೆ ಎಂದು ತಿಳಿಸಿದ್ದಾರೆ
ಎಷ್ಟು ಅನರ್ಹ ಪಡಿತರ ಚೀಟಿಗಳು ಪತ್ತೆ ಹಚ್ಚಲಾಗಿದೆ (Ration Card News) ..?
ಹೌದು ಸ್ನೇಹಿತರೆ ನಮ್ಮ ಆಹಾರ ಇಲಾಖೆಯ ಸಚಿವರು ಮಾಹಿತಿ ತಿಳಿಸಿರುವ ಪ್ರಕಾರ ನಮ್ಮ ರಾಜ್ಯದಲ್ಲಿ ಕಳೆದ ಆರು ತಿಂಗಳಿಂದ ಪಡಿತರ ಚೀಟಿಯನ್ನು ರದ್ದು ಮಾಡುವ ಪ್ರಕ್ರಿಯೆ ಪ್ರಾರಂಭ ಮಾಡಿದ್ದು 2.75 ಲಕ್ಷಕ್ಕಿಂತ ಹೆಚ್ಚು ಬಿಪಿಎಲ್ ಪಡಿತರ ಚೀಟಿ ಹೊಂದಿದವರು ಆದಾಯ ತೆರಿಗೆಯನ್ನು ಪಾವತಿಸುತ್ತಿದ್ದಾರೆ ಹಾಗೂ 98,458 ಕುಟುಂಬಗಳು ಆದಾಯ ಮಿತಿ ಜಾಸ್ತಿ ಇದೆ ಎಂದು ಪತ್ತೆ ಹಚ್ಚಲಾಗಿದೆ ಹಾಗೂ 10,09498 ಕುಟುಂಬಗಳು ಸುಳ್ಳು ದಾಖಲಾತಿಗಳನ್ನು ನೀಡಿ ಹಾಗೂ ಅಕ್ರಮವಾಗಿ ಪಡಿತರ ಚೀಟಿ ಹೊಂದಲಾಗಿದೆ ಎಂದು ಗುರುತಿಸಲಾಗಿದೆ ಈ ಎಲ್ಲಾ ಅಕ್ರಮ ಹಾಗೂ ಸುಳ್ಳು ದಾಖಲಾತಿಗಳು ಹೊಂದಿದಂತ ಒಟ್ಟು ಕಾಡುಗಳು ಸುಮಾರು 13,87639 ಕಾರ್ಡುಗಳು ಇವೆ ಎಂದು ಗುರುತಿಸಲಾಗಿದೆ
ಈಗಾಗಲೇ 3,63,000 ಸಾವಿರಕ್ಕಿಂತ ಹೆಚ್ಚು ರೇಷನ್ ಕಾರ್ಡ್ ಗಳನ್ನು ರದ್ದು ಮಾಡಲಾಗಿದೆ ಎಂದು ಮಾಹಿತಿ ಹಂಚಿಕೊಂಡಿದ್ದಾರೆ ಮತ್ತು ಇನ್ನುಳಿದ 10.38 ಲಕ್ಷಕ್ಕಿಂತ ಅಧಿಕ ಪಡಿತರ ಚೀಟಿಗಳನ್ನು ಪರಿಶೀಲನೆಯ ಪ್ರಕ್ರಿಯೆಯಲ್ಲಿ ಉಳಿದಿದೆ ಒಟ್ಟು 18.70 ಲಕ್ಷಕ್ಕಿಂತ ಹೆಚ್ಚು ಫಲಾನುಭವಿಗಳು ಬಿಪಿಎಲ್ ರೇಷನ್ ಕಾರ್ಡ್ ಗಳು ರದ್ದು ಆಗುತ್ತವೆ ಎಂದು ಮಾಹಿತಿ ತಿಳಿಸಿದ್ದಾರೆ
ರೇಷನ್ ಕಾರ್ಡ್ ರದ್ದು ಆಗಬಾರದು ಅಂದರೆ ಏನು ಮಾಡಬೇಕು (Ration Card News)..?
ಹೌದು ಸ್ನೇಹಿತರೆ ನಿಮ್ಮ ರೇಷನ್ ಕಾರ್ಡ್ ರದ್ದು ಆಗಬಾರದು ಅಂದರೆ ನೀವು ಬಿಪಿಎಲ್ ಪಡಿತರ ಚೀಟಿ ಪಡೆಯಲು ಇರುವಂತ ಎಲ್ಲಾ ಅರ್ಹತೆ ಮತ್ತು ಮಾನದಂಡಗಳನ್ನು ಪಾಲನೆ ಮಾಡಬೇಕು ಅಂದರೆ ಮಾತ್ರ ನಿಮ್ಮ ಬಿಪಿಎಲ್ ರೇಷನ್ ಕಾರ್ಡ್ ಗಳು ರದ್ದು ಆಗುವುದಿಲ್ಲ
ಇದರ ಜೊತೆಗೆ ನೀವು ಪ್ರತಿ ತಿಂಗಳು ಅನ್ನಭಾಗ್ಯ ಯೋಜನೆ ಅಡಿಯಲ್ಲಿ ರೇಷನ್ ಪಡೆಯಬೇಕಾಗುತ್ತದೆ ಒಂದು ವೇಳೆ ನೀವು ಆರು ತಿಂಗಳ ಕಾಲ ಯಾವುದೇ ರೀತಿ ರೇಷನ್ ಪಡೆಯದೇ ಇದ್ದರೆ ನಿಮ್ಮ ರೇಷನ್ ಕಾರ್ಡ್ ಗಳನ್ನು ರದ್ದು ಮಾಡಲಾಗುತ್ತದೆ ಆದ್ದರಿಂದ ರೇಷನ್ ಕಾರ್ಡಿಗೆ ಇರುವಂತ ಎಲ್ಲಾ ಅರ್ಹತೆ ಮತ್ತು ಮಾನದಂಡಗಳನ್ನು ಸರಿಯಾಗಿ ಪಾಲಿಸಿ ಹಾಗೂ ಎಲ್ಲಾ ನಿಯಮಗಳನ್ನು ಕೂಡ ಪಾಲಿಸಿ