Jobs in Bengaluru:- ನಮಸ್ಕಾರ ಸ್ನೇಹಿತರೆ ಕರ್ನಾಟಕದ ಸಮಸ್ತ ಜನರಿಗೆ ಈ ಮೂಲಕ ತಿಳಿಸುವುದೇನೆಂದರೆ ಸರಕಾರಿ ನೌಕರಿ ಮಾಡಲು ಬಯಸುವಂತಹ ಅಭ್ಯರ್ಥಿಗಳಿಗೆ ಭರ್ಜರಿ ಗುಡ್ ನ್ಯೂಸ್ ಎಂದು ಹೇಳಬಹುದು ಏಕೆಂದರೆ ಬೆಂಗಳೂರಿನಲ್ಲಿ & ಮೈಸೂರಿನಲ್ಲಿ ಖಾಲಿ ಇರುವ (KHPT) ಸಂಸ್ಥೆಯಲ್ಲಿ ಅಥವಾ ಕರ್ನಾಟಕ ಆರೋಗ್ಯ ಪ್ರಚಾರ ಟ್ರಸ್ಟ್ ನಲ್ಲಿ ಖಾಲಿ ಇರುವಂತ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಬಿಡುಗಡೆ ಮಾಡಲಾಗಿದೆ ಈ ಹುದ್ದೆಗಳಿಗೆ ಯಾವ ರೀತಿ ಅರ್ಜಿ ಸಲ್ಲಿಸಬೇಕು ಮತ್ತು ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳ ಬಗ್ಗೆ ಮಾಹಿತಿ ತಿಳಿದುಕೊಳ್ಳೋಣ
ಪಶುಪಾಲನ ಇಲಾಖೆಯಲ್ಲಿ ಖಾಲಿ ಇರುವ 700 ಗ್ರೂಪ್ ಡಿ ಹುದ್ದೆಗಳ ನೇಮಕಾತಿ ಬೇಗ ಈ ರೀತಿ ಅರ್ಜಿ ಸಲ್ಲಿಸಿ
ಸ್ನೇಹಿತರೆ ಇದೇ ರೀತಿ ಸರ್ಕಾರಿ ನೌಕರಿ ಹಾಗೂ ಸರಕಾರಿ ಯೋಜನೆಗಳು ಮತ್ತು ಕೇಂದ್ರ ಸರ್ಕಾರದ ವಿವಿಧ ಸರ್ಕಾರಿ ಯೋಜನೆಗಳು ಹಾಗೂ ಸರಕಾರಿ ನೌಕರಿ ಮತ್ತು ವಿದ್ಯಾರ್ಥಿಗಳಿಗೆ ಸಂಬಂಧಿಸಿದ ವಿವಿಧ ಸ್ಕಾಲರ್ಶಿಪ್ ಯೋಜನೆಗಳು ಮತ್ತು ರೈತರಿಗೆ ಸಂಬಂಧಿಸಿದ ಯೋಜನೆಗಳು ಹಲವಾರು ವಿಷಯಗಳ ಬಗ್ಗೆ ತಕ್ಷಣ ಮತ್ತು ಬೇಗ ಮಾಹಿತಿ ಪಡೆಯಲು ನೀವು ನಮ್ಮ WhatsApp Telegram ಗ್ರೂಪುಗಳಿಗೆ ಸೇರಿಕೊಳ್ಳಬಹುದು
ಸರಕಾರಿ ಉದ್ಯೋಗ ಅವಕಾಶ (Jobs in Bengaluru)..?
ಹೌದು ಸ್ನೇಹಿತರೆ, ಕರ್ನಾಟಕ ಆರೋಗ್ಯ ಪ್ರಚಾರ ಟ್ರಸ್ಟ್ ನಲ್ಲಿ ಖಾಲಿ ಇರುವಂತೆ ಹುದ್ದೆಗಳಿಗೆ ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ ಹಾಗಾಗಿ ಈ ಹುದ್ದೆಗಳಿಗೆ ಆಸಕ್ತಿ ಇರುವವರು ಅರ್ಜಿ ಸಲ್ಲಿಸಬಹುದು ಒಟ್ಟು 6 ಸ್ಟ್ರಾಟಜಿ ಕಮ್ಯುನಿಕೇಶನ್ ಸ್ಪೆಸಿಲಿಸ್ಟ್ ಹುದ್ದೆ ಕಾಲಿ ಇದ್ದು ಈ ಹುದ್ದೆಗೆ ನೇಮಕಾತಿ ಕರೆಯಲಾಗಿದೆ ಮತ್ತು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಕ್ಟೋಬರ್ 27 2024 ಕೊನೆಯ ದಿನಾಂಕವಾಗಿದ್ದು ಆಸಕ್ತಿವುಳ್ಳ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ ಮತ್ತು ಬೆಂಗಳೂರಿನಲ್ಲಿ 1 ಉದ್ಯೋಗ ಖಾತೆಯನ್ನು ಹಾಗೂ ಮೈಸೂರಿನಲ್ಲಿ 5 ಉದ್ಯೋಗಗಳು ಖಾಲಿ ಇವೆ ಆದ್ದರಿಂದ ಅರ್ಜಿ ಸಲ್ಲಿಸಲು ಇರುವ ಅರ್ಹತೆಯ ಬಗ್ಗೆ ಕೆಳಗಡೆ ಮಾಹಿತಿ ನೀಡಲಾಗಿದೆ (KHPT Recruitment 2024)
ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು (Jobs in Bengaluru)..?
ಶೈಕ್ಷಣಿಕ ಅರ್ಹತೆ:- ಸ್ನೇಹಿತರೆ ಕರ್ನಾಟಕ ಆರೋಗ್ಯ ಪ್ರಚಾರ ಟ್ರಸ್ಟ್ ನೇಮಕಾತಿ ಅಧಿಸೂಚನೆ ಪ್ರಕಾರ ಈ ಹುದ್ದೆಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಕಡ್ಡಾಯವಾಗಿ ಮಾಸಸ್ ಕಮ್ಯುನಿಕೇಶನ್ ಅಥವಾ ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿರಬೇಕು
ವಯೋಮಿತಿ:- ಸ್ನೇಹಿತರೆ ಈ ಉದ್ಯೋಗಕ್ಕೆ ಅರ್ಜಿ ಸಲ್ಲಿಸಲು ಅಧಿಸೂಚನೆ ಪ್ರಕಾರ ಅರ್ಜಿದಾರರಿಗೆ ಯಾವುದೇ ವಯಮಿತಿ ನಿಗದಿಪಡಿಸಿಲ್ಲ ಮತ್ತು ಮೀಸಲಾತಿ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ
ಅರ್ಜಿ ಶುಲ್ಕ ಮತ್ತು ಉದ್ಯೋಗ ಸ್ಥಳ:- ಸ್ನೇಹಿತರೆ ಈ ಉದ್ಯೋಗಕ್ಕೆ ಅರ್ಜಿ ಸಲ್ಲಿಸಲು ಯಾವುದೇ ರೀತಿ ಅರ್ಜಿ ಶುಲ್ಕ ಇರುವುದಿಲ್ಲ ಹಾಗೂ ಈ ಒಂದು ಉದ್ಯೋಗಕ್ಕೆ ಆಯ್ಕೆಯಾದ ಅಭ್ಯರ್ಥಿಯು ಬೆಂಗಳೂರಿನಲ್ಲಿ & ಮೈಸೂರಿನಲ್ಲಿ ಕೆಲಸ ಮಾಡಬೇಕಾಗುತ್ತದೆ
ಆಯ್ಕೆಯ ವಿಧಾನ:– ಸ್ನೇಹಿತರೆ ಆರೋಗ್ಯ ಪ್ರಚಾರ ಟ್ರಸ್ಟ್ ನೇಮಕಾತಿ ಅಧಿಸೂಚನೆ ಪ್ರಕಾರ ಈ ಹುದ್ದೆಗಳಿಗೆ ಆಯ್ಕೆಯಾಗಲು ಅಭ್ಯರ್ಥಿಗಳಿಗೆ ಕ್ವಾಲಿಫಿಕೇಷನ್ ಮತ್ತು ಅನುಭವ ಹಾಗೂ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ
ಅರ್ಜಿ ಸಲ್ಲಿಸುವುದು ಹೇಗೆ (Jobs in Bengaluru)..?
ಸ್ನೇಹಿತರೆ ಈ ಹುದ್ದೆಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಆನ್ಲೈನ್ ಮೂಲಕ ಅಪ್ಲೈ ಮಾಡಬಹುದಾಗಿತ್ತು ಇದಕ್ಕೆ ಸಂಬಂಧಿಸಿದ ಸಂಪೂರ್ಣ ಲಿಂಕನ್ನು ನಾವು ಕೆಳಗಡೆ ನೀಡಿದ್ದೇವೆ ಮತ್ತು ಅರ್ಜಿ ಸಲ್ಲಿಸಲು ಬಯಸುವಂತಹ ಅಭ್ಯರ್ಥಿಗಳು ಅಕ್ಟೋಬರ್ 27ನೇ ತಾರೀಖಿನ ಒಳಗಡೆ ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದು
ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ