Jobs in Shimoga:- ನಮಸ್ಕಾರ ಸ್ನೇಹಿತರೆ ಕರ್ನಾಟಕದ ಸಮಸ್ತ ಜನರಿಗೆ ಈ ಮೂಲಕ್ಕೆ ತಿಳಿಸಿದ್ದೇನೆ ಅಂದರೆ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಜಲಜೀವನ್ ಮಿಷನ್ ಯೋಜನೆ ಅಡಿಯಲ್ಲಿ ಶಿವಮೊಗ್ಗ ಜಿಲ್ಲೆಯ ವ್ಯಾಪ್ತಿಗೆ ಒಳಪಡುವ ವಿವಿಧ ಕಚೇರಿಗಳಲ್ಲಿ ಖಾಲಿ ಇರುವ MIS ಸಮಾಲೋಚಕರ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ ಈ ಉದ್ದಗಳಿಗೆ ಸಂಬಂಧಿಸಿದ ವಿವರವನ್ನು ಈ ಲೇಖನ ಮೂಲಕ ಆದ್ದರಿಂದ ಈ ಲೇಖನಿಯನ್ನು ಪೂರ್ತಿಯಾಗಿ ಓದಿ
ಸ್ನೇಹಿತರೆ ಇದೇ ರೀತಿ ಸರಕಾರಿ ನೌಕರಿ ಹಾಗೂ ಖಾಸಗಿ ಕಂಪನಿಯಲ್ಲಿ ಖಾಲಿ ಇರುವ ಹುದ್ದೆಗಳ ಬಗ್ಗೆ ಮಾಹಿತಿ ಮತ್ತು ಪ್ರಚಲಿತ ಘಟನೆಗಳು ಹಾಗೂ ಪ್ರಮುಖ ಸುದ್ದಿಗಳು ಹಾಗೂ ಸರಕಾರಿ ಯೋಜನೆಗಳ ಬಗ್ಗೆ ಮಾಹಿತಿ ಮತ್ತು ವಿವಿಧ ಸ್ಕಾಲರ್ಶಿಪ್ ಯೋಜನೆಗಳ ಬಗ್ಗೆ ಮಾಹಿತಿ ಹಾಗೂ ರೈತರಿಗೆ ಸಂಬಂಧಿಸಿದ ಯೋಜನೆಗಳ ಬಗ್ಗೆ ಮಾಹಿತಿ ಇತರ ಅನೇಕ ಹಲವು ಸುದ್ದಿಗಳನ್ನು ಬೇಗ ಪಡೆಯಲು ಮತ್ತು ಪ್ರತಿದಿನ ಪಡೆಯಲು WhatsApp Telegram ಗ್ರೂಪುಗಳಿಗೆ ಸೇರಿಕೊಳ್ಳಬಹುದು
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ನೇಮಕಾತಿ (Jobs in Shimoga)..?
ಹೌದು ಸ್ನೇಹಿತರೆ ಶಿವಮೊಗ್ಗ ಜಿಲ್ಲೆಯ ವ್ಯಾಪ್ತಿಗೆ ಒಳಪಡುವ ವಿಭಾಗ ಕಚೇರಿಯಲ್ಲಿ ಖಾಲಿ ಇರುವ MIS ಸಮಾಲೋಚಕರ ಹುದ್ದೆಗಳಿಗೆ ತಾತ್ಕಾಲಿಕ ಅಥವಾ ಗುತ್ತಿಗೆ ಆಧಾರದ ಮೇಲೆ ನೇಮಕಾತಿ ಅರ್ಜಿ ಆಹ್ವಾನಿಸಲಾಗಿದ್ದು ಈ ಹುದ್ದೆಗಳಿಗೆ ಆಸಕ್ತಿ ಇರುವವರು ಅರ್ಜಿ ಸಲ್ಲಿಸಬಹುದು ಮತ್ತು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳ ಬಗ್ಗೆ ಕೆಳಗಡೆ ವಿವರಿಸಲಾಗಿದೆ
ಅರ್ಜಿ ಸಲ್ಲಿಸಲು ಇರುವ (Jobs in Shimoga) ಅರ್ಹತೆಗಳು..?
ಶೈಕ್ಷಣಿಕ ಅರ್ಹತೆ:– ಸ್ನೇಹಿತರೆ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಜಲಜೀವನ್ ಮಿಷನ್ ಯೋಜನೆ ಅಡಿಯಲ್ಲಿ MIS ಸಮಾಲೋಚಕರ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಸಂಖ್ಯಾಶಾಸ್ತ್ರ/MCA/MSC ಕಂಪ್ಯೂಟರ್ ಸೈನ್ಸ್/ BE ಕಂಪ್ಯೂಟರ್ ಸೈನ್ಸ್ ವಿಷಯಗಳಲ್ಲಿ ಪೋಸ್ಟ್ ಗ್ರಾಜುಯೇಷನ್ ಪಡೆದಿರಬೇಕು ಹಾಗೂ ಮೂರರಿಂದ ಐದು ವರ್ಷದವರೆಗೆ ಡೇಟಾ ಸೈನ್ಸ್ ಡೇಟಾ ರಿಸರ್ಚ್ ಕಾರ್ಯಾ ಅನುಭವವನ್ನು ಹೊಂದಿರಬೇಕು ಹಾಗೂ ಕನ್ನಡ ಮತ್ತು ಇಂಗ್ಲಿಷ್ ಭಾಷೆಯಲ್ಲಿ ಅರಿವು ಇರಬೇಕು
ಸಂಬಳ ಎಷ್ಟು:- ಸ್ನೇಹಿತರೆ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದಂತಹ ವ್ಯಕ್ತಿಗಳಿಗೆ ಈ ಹುದ್ದೆಗೆ ಆಯ್ಕೆಯಾದ ನಂತರ 25,000 ವರೆಗೆ ಸಂಬಳ ನೀಡಲಾಗುತ್ತದೆ
ಅರ್ಜಿ ಸಲ್ಲಿಸಲು ಪ್ರಮುಖ ದಿನಾಂಕ ಗಳು..?
ಅರ್ಜಿ ಪ್ರಾರಂಭ ದಿನಾಂಕ:- 18/10/2024
ಅರ್ಜಿ ಕೊನೆಯ ದಿನಾಂಕ:- 01/11/2024
ಅರ್ಜಿ ಸಲ್ಲಿಸುವುದು (Jobs in Shimoga) ಹೇಗೆ..?
ಸ್ನೇಹಿತರೆ ಈ ಹುದ್ದೆಗೆ ಅರ್ಜಿ ಸಲ್ಲಿಸಲು ಬಯಸಿದರೆ ನಾವು ಕೆಳಗಡೆ ಒಂದು ಲಿಂಕ್ ನೀಡಿದ್ದೇವೆ ಅದರ ಮೂಲಕ ನೀವು ಶಿವಮೊಗ್ಗ ಜಿಲ್ಲೆಯಲ್ಲಿ ಖಾಲಿ ಇರುವ MIS ಸಮಾಲೋಚಕರ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು
ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ