gruhalakshmi:- ನಮಸ್ಕಾರ ಸ್ನೇಹಿತರೆ ಕರ್ನಾಟಕದ ಸಮಸ್ತ ಜನರಿಗೆ ಈ ಮೂಲಕ ತಿಳಿಸುವುದೇನೆಂದರೆ ಗೃಹಲಕ್ಷ್ಮಿ ಯೋಜನೆಯ ಜುಲೈ ಮತ್ತು ಆಗಸ್ಟ್ ತಿಂಗಳ ಹಣ ಬಿಡುಗಡೆಯ ಬಗ್ಗೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಸ್ಪಷ್ಟ ಮಾಹಿತಿ ನೀಡಿದ್ದು ಈ ದಿನದಂದು ಗೃಹಲಕ್ಷ್ಮಿ ಯೋಜನೆಯ 12 ಮತ್ತು 13ನೇ ಕಂತಿನ ಹಣ ಬಿಡುಗಡೆ ಆಗುತ್ತೆ ಎಂದು ತಿಳಿಸಿದ್ದಾರೆ ಹಾಗಾಗಿ ಈ ಒಂದು ಲೇಖನಿಯಲ್ಲಿ ನಿಮ್ಮ ಖಾತೆಗೆ ಗೃಹಲಕ್ಷ್ಮಿ ಹಣ ಬರಬೇಕಾದರೆ ಕೆಲವೊಂದು ರೂಲ್ಸ್ ಗಳನ್ನು ಪಾಲಿಸಬೇಕು ಅಂದರೆ ಮಾತ್ರ ನಿಮ್ಮ ಖಾತೆಗೆ ಹಣ ಜಮಾ ಆಗುತ್ತದೆ ಹಾಗಾಗಿ ಇದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಈ ಒಂದು ಲೇಖನಿಯಲ್ಲಿ ತಿಳಿದುಕೊಳ್ಳೋಣ
ಹೌದು ಸ್ನೇಹಿತರೆ ನಮ್ಮ ಕರ್ನಾಟಕದಲ್ಲಿ ಗೃಹಲಕ್ಷ್ಮಿ ಯೋಜನೆ, ಕಾಂಗ್ರೆಸ್ ಪಕ್ಷವು ಜಾರಿಗೆ ತಂದಿದೆ ಈ ಒಂದು ಯೋಜನೆಯ ಮೂಲಕ ಮಹಿಳೆಯರ ಖಾತೆಗೆ ಪ್ರತಿ ತಿಂಗಳು 2000 ಹಾಕುವ ಅಂತ ಯೋಜನೆಯಾಗಿದ್ದು ಇದು ಸಾಕಷ್ಟು ಮಹಿಳೆಯರಿಗೆ ತುಂಬಾ ಇಷ್ಟವಾದ ಯೋಜನೆಯಾಗಿದೆ ಹಾಗಾಗಿ ಸಾಕಷ್ಟು ಮಹಿಳೆಯರು ಗೃಹಲಕ್ಷ್ಮಿ ಯೋಜನೆಯ 12 13 ಹಾಗೂ 14ನೇ ಕಂತಿನ ಹಣ ಯಾವಾಗ ಬರುತ್ತೆ ಎಂಬ ಮಾಹಿತಿಗಾಗಿ ಕಾಯುತ್ತಿದ್ದಾರೆ ಇದಕ್ಕೆ ಸಂಬಂಧಿಸಿದಂತೆ ಲಕ್ಷ್ಮಿ ಹೆಬ್ಬಾಳ್ಕರ್ ಸ್ಪಷ್ಟ ಮಾಹಿತಿ ನೀಡಿದ್ದಾರೆ ಇದರ ಬಗ್ಗೆ ಈ ಲೇಖನಿಯಲ್ಲಿ ತಿಳಿದುಕೊಳ್ಳೋಣ
ಸ್ನೇಹಿತರೆ ಇದೇ ರೀತಿ ಕೇಂದ್ರ ಸರ್ಕಾರ ಜಾರಿಗೆ ತರುವಂತ ವಿವಿಧ ರೀತಿ ಸರಕಾರಿ ಹುದ್ದೆಗಳು ಹಾಗೂ ಈ ಸರಕಾರಿ ಹುದ್ದೆಗಳ ನೇಮಕಾತಿ ಯಾವಾಗ ಪ್ರಾರಂಭವಾಗುತ್ತದೆ ಮತ್ತು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇರುವ ಕೊನೆಯ ದಿನಾಂಕ ಯಾವಾಗ ಮತ್ತು ರಾಜ್ಯ ಸರ್ಕಾರ ಜಾರಿಗೆ ತರುವಂತ ವಿವಿಧ ರೀತಿ ಸರಕಾರಿ ಹುದ್ದೆಗಳ ಬಗ್ಗೆ ಮಾಹಿತಿ ಹಾಗೂ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇರುವ ಕೊನೆಯ ದಿನಾಂಕ ಯಾವಾಗ ಮತ್ತು ಕೇಂದ್ರ ಹಾಗೂ ರಾಜ್ಯ ಸರ್ಕಾರ ಜಾರಿಗೆ ತರುವ ವಿವಿಧ ರೀತಿ ಯೋಜನೆಗಳು..? ಈ ಯೋಜನೆಗಳಿಗೆ ಯಾವ ರೀತಿ ಅರ್ಜಿ ಸಲ್ಲಿಸಬೇಕು ಮತ್ತು ಅರ್ಜಿ ಸಲ್ಲಿಸಲು ಬೇಕಾಗುವ ದಾಖಲಾತಿಗಳು ಏನು..?
ಇಷ್ಟೇ ಅಲ್ಲದೆ ವಿದ್ಯಾರ್ಥಿಗಳಿಗೆ ಸಂಬಂಧಿಸಿದ ಸ್ಕಾಲರ್ಶಿಪ್ ಯೋಜನೆಗಳು ಹಾಗೂ ಖಾಸಗಿ ಕಂಪನಿ ನೀಡುವ ಸ್ಕಾಲರ್ಶಿಪ್ ಯೋಜನೆಗಳು ಮತ್ತು ರೈತರಿಗೆ ಸಂಬಂಧಿಸಿದ ಯೋಜನೆಗಳು ಹಾಗೂ ನಮ್ಮ ಕರ್ನಾಟಕದಲ್ಲಿ ನಡೆಯುವ ಪ್ರಮುಖ ಸುದ್ದಿಗಳು ಹಾಗೂ ರಾಜಕೀಯ ಸುದ್ದಿಗಳು ಮತ್ತು ಬ್ಯಾಂಕುಗಳಿಗೆ ಸಂಬಂಧಿಸಿದ ವಿವಿಧ ರೀತಿಯ ಲೋನ್ಸ್ ತೆಗೆದುಕೊಳ್ಳುವುದು ಹೇಗೆ ಹಾಗೂ ಪ್ರಚಲಿತ ಘಟನೆಗಳು ಪ್ರಮುಖ ಸುದ್ದಿಗಳನ್ನು ತಕ್ಷಣ ಪಡೆಯಲು WhatsApp Telegram ಗ್ರೂಪುಗಳಿಗೆ ಸೇರಿಕೊಳ್ಳಬಹುದು
ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಗೃಹಲಕ್ಷ್ಮಿ (gruhalakshmi) ಯೋಜನೆ..?
ಹೌದು ಸ್ನೇಹಿತರೆ ಗೃಹಲಕ್ಷ್ಮಿ ಯೋಜನೆಯನ್ನು ನಮ್ಮ ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷವು ಅಧಿಕಾರಕ್ಕೆ ಬಂದ ನಂತರ 5 ಗ್ಯಾರೆಂಟಿಗಳನ್ನು ಜಾರಿಗೆ ತಂದಿದೆ ಈ ಗ್ಯಾರಂಟಿ ಯೋಜನೆಗಲ್ಲಿ ಇದು ಗೃಹಲಕ್ಷ್ಮಿ ಯೋಜನೆಯು ಕೂಡ ಒಂದಾಗಿದೆ ಈ ಯೋಜನೆಯ ಮೂಲಕ ಮಹಿಳೆಯರ ಖಾತೆಗೆ ಪ್ರತಿ ತಿಂಗಳು 2000 ಹಣವನ್ನು ವರ್ಗಾವಣೆ ಮಾಡಲಾಗುತ್ತದೆ ಹಾಗಾಗಿ ಇದು ಮಹಿಳೆಯರ ಆರ್ಥಿಕ ಅಭಿವೃದ್ಧಿ ಹಾಗೂ ದೈನಂದಿನ ಬೆಲೆ ಏರಿಕೆ ಸರಿದೂಗಿಸಲು ಹಾಗೂ ಮಹಿಳೆಯರಿಗೆ ಆರ್ಥಿಕ ಸ್ವಹಲಂಬನೆ ನೀಡುವ ಉದ್ದೇಶದಿಂದ ಈ ಯೋಜನೆ ಜಾರಿಗೆ ತರಲಾಗಿದೆ ಎಂಬ ಮಾಹಿತಿ ತಿಳಿದು ಬಂದಿದೆ
ಹೌದು ಸ್ನೇಹಿತರೆ ಗ್ರಹಲಕ್ಷ್ಮಿ ಯೋಜನೆಯ ಮೂಲಕ ಇಲ್ಲಿವರೆಗೂ ಮಹಿಳೆಯರು ಸುಮಾರು 11 ಕಂತಿನ ಅಂದರೆ 22 ಸಾವಿರ ರೂಪಾಯಿ ಹಣವನ್ನು ಪಡೆದುಕೊಂಡಿದ್ದಾರೆ ಮತ್ತು ಈಗ 12 ಹಾಗೂ 13 ಮತ್ತು 14ನೇ ಕಂತಿನ ಹಣ ಯಾವಾಗ ಬರುತ್ತೆ ಎಂದು ಎದುರು ನೋಡುತ್ತಿದ್ದಾರೆ ಹೌದು ಸ್ನೇಹಿತರೆ ಇಲ್ಲಿವರೆಗೂ ಮಹಿಳೆಯರು ಜೂನ್ ತಿಂಗಳ ಹಣ ಪಡೆದುಕೊಂಡಿದ್ದು ಜುಲೈ ಹಾಗೂ ಆಗಸ್ಟ್ ಮತ್ತು ಸೆಪ್ಟೆಂಬರ್ ತಿಂಗಳ ಹಣವನ್ನು ಯಾವಾಗ ಜಮಾ ಮಾಡುತ್ತಾರೆ ಎಂದು ಎದುರು ನೋಡುತ್ತಿದ್ದಾರೆ ಇದಕ್ಕೆ ಸಂಬಂಧಿಸಿದಂತೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಆದಂತ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಸ್ಪಷ್ಟ ಮಾಹಿತಿ ನೀಡಿದ್ದಾರೆ
12 ಮತ್ತು 13ನೇ ಕಂತಿನ ಹಣ ಯಾವಾಗ ಜಮ (gruhalakshmi)..?
ಹೌದು ಸ್ನೇಹಿತರೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ಅವರು ತಿಳಿಸಿರುವ ಪ್ರಕಾರ ದಸರಾ ಹಬ್ಬದ ಪ್ರಯುಕ್ತ ಗೃಹಲಕ್ಷ್ಮಿ ಯೋಜನೆಯ 12 ಮತ್ತು 13ನೇ ಕಂತಿನ ಹಣವನ್ನು ಈಗಾಗಲೇ ಬಿಡುಗಡೆಗೆ ಪ್ರಕ್ರಿಯೆ ಪ್ರಾರಂಭವಾಗಿದೆಯಂತೆ. ಹಾಗಾಗಿ 12ನೇ ಕಂತಿನ ಹಣವನ್ನು ಅಕ್ಟೋಬರ್ 7 ನೇ ತಾರೀಖಿನಂದು ಎಲ್ಲಾ ಮಹಿಳೆಯರ ಖಾತೆಗೆ ಜಮಾ ಮಾಡಲಿದ್ದಾರೆ ಎಂದು ಮಾಹಿತಿ ಹಂಚಿಕೊಂಡಿದ್ದಾರೆ ಹಾಗೂ 13ನೇ ಕಂತಿನ ಹಣವನ್ನು ಅಕ್ಟೋಬರ್ 9ನೇ ತಾರೀಕಿನಂದು ಜಮಾ ಮಾಡಲಿದ್ದಾರೆ ಎಂಬ ಮಾಹಿತಿ ತಿಳಿದು ಬಂದಿದೆ
ಹೌದು ಸ್ನೇಹಿತರೆ ಗೃಹಲಕ್ಷ್ಮಿ ಯೋಜನೆಯ 12 ಮತ್ತು 13ನೇ ಕಂತಿನ ಹಣವನ್ನು ಕ್ರಮವಾಗಿ ಅಕ್ಟೋಬರ್ 7 ಹಾಗೂ 9ನೇ ತಾರೀಖಿನಂದು ಜಮಾ ಮಾಡುತ್ತೇವೆ ಎಂದು ಲಕ್ಷ್ಮಿ ಹೆಬ್ಬಾಳ್ಕರ್ ಅವರು ತಿಳಿಸಿದ್ದಾರೆ ಇದಕ್ಕೆ ಸಂಬಂಧಿಸಿದಂತೆ ಒಂದು ವಿಡಿಯೋ ಕೂಡ ನಾವು ಕೆಳಗಡೆ ನೀಡಿದ್ದೇವೆ
ಹಣ ಜಮಾ ಆಗಲು ಈ ಕೆಲಸ ಮಾಡುವುದು ಕಡ್ಡಾಯ (gruhalakshmi)..?
ಹೌದು ಸ್ನೇಹಿತರೆ, ನೀವೇನಾದರೂ ಗೃಹಲಕ್ಷ್ಮಿ ಯೋಜನೆಯ ಎಲ್ಲಾ ಕಂತಿನ ಹಣ ಪಡೆದುಕೊಳ್ಳಬೇಕು ಅಂದರೆ ಕಡ್ಡಾಯವಾಗಿ ನೀವು ಈ ಕೆಲಸಗಳನ್ನು ಮಾಡಬೇಕು ಅವುಗಳ ವಿವರವನ್ನು ನಾವು ಕೆಳಗಡೆ ನೀಡಿದ್ದೇವೆ.
ರೇಷನ್ ಕಾರ್ಡ್ ಅಪ್ಡೇಟ್:- ಹೌದು ಸ್ನೇಹಿತರೆ ಗ್ರಹಲಕ್ಷ್ಮಿ ಯೋಜನೆಯ 12 ಮತ್ತು 13ನೇ ಕಂತಿನ ಹಣ ಹಾಗೂ 14ನೇ ಕಂತಿನ ಹಣ ನಿಮ್ಮ ಖಾತೆಗೆ ಜಮಾ ಆಗಬೇಕು ಅಂದರೆ ಕಡ್ಡಾಯವಾಗಿ ನಿಮ್ಮ ರೇಷನ್ ಕಾರ್ಡ್ ನಲ್ಲಿ ಇರುವಂತಹ ಎಲ್ಲಾ ಸದಸ್ಯರ ಈಕೆ ವೈಸಿ ಮಾಡಿಸುವುದು ಕಡ್ಡಾಯವಾಗಿದೆ ಜೊತೆಗೆ ನಿಮ್ಮ ರೇಷನ್ ಕಾರ್ಡ್ ನಲ್ಲಿ ಇರುವಂತಹ ಎಲ್ಲಾ ಕುಟುಂಬದ ಸದಸ್ಯರಿಗೆ ಆಧಾರ್ ಕಾರ್ಡ್ ಲಿಂಕ್ ಮಾಡಿಸಬೇಕು ಇದರಲ್ಲಿ ಅತಿ ಮುಖ್ಯವಾಗಿ ರೇಷನ್ ಕಾರ್ಡ್ ನ ಮುಖ್ಯಸ್ಥರ ಖಾತೆಗೆ ಈ ಕೆವೈಸಿ ಮಾಡಿಸುವುದು ಕಡ್ಡಾಯ ಅಂದರೆ ಮಾತ್ರ ನಿಮಗೆ ಗೃಹಲಕ್ಷ್ಮಿ ಯೋಜನೆಯ ಎಲ್ಲಾ ಕಂತಿನ ಹಣ ಬರುತ್ತದೆ
ಬ್ಯಾಂಕ್ ಖಾತೆ ವಿವರ:– ಹೌದು ಸ್ನೇಹಿತರೇ ಗೃಹಲಕ್ಷ್ಮಿ ಯೋಜನೆಯ 12 ಹಾಗೂ 13ನೇ ಕಂತಿನ ಹಣ ಮತ್ತು 14ನೇ ಕಂತಿನ ಹಣ ನಿಮ್ಮ ಖಾತೆಗೆ ಜಮಾ ಆಗಬೇಕು ಅಂದರೆ ಕಡ್ಡಾಯವಾಗಿ ನಿಮ್ಮ ಬ್ಯಾಂಕ್ ಖಾತೆಗೆ ekyc ಮಾಡಿಸಬೇಕು ಹಾಗೂ ಆಧಾರ್ ಕಾರ್ಡ್ ಲಿಂಕ್ ಮಾಡಿಸಬೇಕು ಮತ್ತು ಆಧಾರ್ ಕಾರ್ಡ್ ಸೀಡಿಂಗ್ ಮಾಡಿಸುವುದು ಕೂಡ ಕಡ್ಡಾಯವಾಗಿದೆ ಅಂದರೆ ಮಾತ್ರ ನಿಮ್ಮ ಬ್ಯಾಂಕ್ ಖಾತೆಗೆ ಈ ಗೃಹಲಕ್ಷ್ಮಿ ಯೋಜನೆಯ ಪೆಂಡಿಂಗ್ ಇರುವಂತಹ ಎಲ್ಲಾ ಕಂತಿನ ಹಣ ಜಮಾ ಆಗುತ್ತೆ
ಆಧಾರ್ ಕಾರ್ಡ್ ಅಪ್ಡೇಟ್:– ಹೌದು ಸ್ನೇಹಿತರೆ ಗೃಹಲಕ್ಷ್ಮಿ ಯೋಜನೆಯ 12 ಮತ್ತು 13ನೇ ಕಂತಿನ ಹಣ ಜೊತೆಗೆ 14ನೇ ಹಣ ನಿಮ್ಮ ಖಾತೆಗೆ ಜಮಾ ಆಗಬೇಕು ಅಂದರೆ ನಿಮ್ಮ ಆಧಾರ್ ಕಾರ್ಡನ್ನು ಅಪ್ಡೇಟ್ ಮಾಡಿಸಬೇಕು..! ಹೌದು ಸ್ನೇಹಿತರೆ ಆಧಾರ್ ಕಾರ್ಡ್ ತೆಗೆಸಿ ಹತ್ತು ವರ್ಷಗಳ ಕಾಲ ಆಗಿದ್ದರೆ ಅಂತ ಮಹಿಳೆಯರು ಆಧಾರ್ ಕಾರ್ಡ್ ಅಪ್ಡೇಟ್ ಮಾಡಿಸುವುದು ಕಡ್ಡಾಯವಾಗಿದೆ ಅಂದರೆ ಮಾತ್ರ ಹಣ ಬರುತ್ತೆ
ಗೃಹಲಕ್ಷ್ಮಿ ಅರ್ಜಿ E-KYC:– ಸ್ನೇಹಿತರೆ ಗೃಹಲಕ್ಷ್ಮಿ ಯೋಜನೆಯ 12 ಮತ್ತು 13ನೇ ಕಂತಿನ ಹಣ ಹಾಗೂ 14ನೇ ಕಂತಿನ ಹಣ ನಿಮ್ಮ ಖಾತೆಗೆ ಜಮಾ ಆಗಬೇಕು ಅಂದರೆ ಕಡ್ಡಾಯವಾಗಿ ಗೃಹಲಕ್ಷ್ಮಿ ಅರ್ಜಿ E-KYC ಮಾಡಿಸಬೇಕು ಅಂದರೆ ಮಾತ್ರ ನಿಮ್ಮ ಖಾತೆಗೆ ಹಣ ಜಮಾ ಆಗುತ್ತದೆ
ಈ ಮೇಲೆ ನೀಡಿದಂತ ಎಲ್ಲಾ ಕೆಲಸವನ್ನು ಮಾಡಿದರೆ ತಪ್ಪದೇ ನಿಮಗೆ ಗೃಹಲಕ್ಷ್ಮಿ ಯೋಜನೆಯ ಪೆಂಡಿಂಗ್ ಇರುವಂತಹ ಎಲ್ಲಾ ಕಂತಿನ ಹಣವು ನಿಮ್ಮ ಖಾತೆಗೆ ಜಮಾ ಆಗುತ್ತದೆ ಇದೇ ರೀತಿ ಪ್ರತಿಯೊಂದು ಅಪ್ಡೇಟ್ ನೀವು ಪಡೆದುಕೊಳ್ಳಲು WhatsApp Telegram ಗ್ರೂಪುಗಳಿಗೆ ಸೇರಿಕೊಳ್ಳಬಹುದು
_________________________________________
gruhalakshmi:- ನಮಸ್ಕಾರ ಸ್ನೇಹಿತರೆ ಕರ್ನಾಟಕದ ಸಮಸ್ತ ಜನರಿಗೆ ಈ ಮೂಲಕ ತಿಳಿಸುವುದೇನೆಂದರೆ ಗೃಹಲಕ್ಷ್ಮಿ ಯೋಜನೆಯ ಜುಲೈ ಮತ್ತು ಆಗಸ್ಟ್ ತಿಂಗಳ ಹಣ ಬಿಡುಗಡೆಯ ಬಗ್ಗೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಸ್ಪಷ್ಟ ಮಾಹಿತಿ ನೀಡಿದ್ದು ಈ ದಿನದಂದು ಗೃಹಲಕ್ಷ್ಮಿ ಯೋಜನೆಯ 12 ಮತ್ತು 13ನೇ ಕಂತಿನ ಹಣ ಬಿಡುಗಡೆ ಆಗುತ್ತೆ ಎಂದು ತಿಳಿಸಿದ್ದಾರೆ ಹಾಗಾಗಿ ಈ ಒಂದು ಲೇಖನಿಯಲ್ಲಿ ನಿಮ್ಮ ಖಾತೆಗೆ ಗೃಹಲಕ್ಷ್ಮಿ ಹಣ ಬರಬೇಕಾದರೆ ಕೆಲವೊಂದು ರೂಲ್ಸ್ ಗಳನ್ನು ಪಾಲಿಸಬೇಕು ಅಂದರೆ ಮಾತ್ರ ನಿಮ್ಮ ಖಾತೆಗೆ ಹಣ ಜಮಾ ಆಗುತ್ತದೆ ಹಾಗಾಗಿ ಇದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಈ ಒಂದು ಲೇಖನಿಯಲ್ಲಿ ತಿಳಿದುಕೊಳ್ಳೋಣ
ಹೌದು ಸ್ನೇಹಿತರೆ ನಮ್ಮ ಕರ್ನಾಟಕದಲ್ಲಿ ಗೃಹಲಕ್ಷ್ಮಿ ಯೋಜನೆ, ಕಾಂಗ್ರೆಸ್ ಪಕ್ಷವು ಜಾರಿಗೆ ತಂದಿದೆ ಈ ಒಂದು ಯೋಜನೆಯ ಮೂಲಕ ಮಹಿಳೆಯರ ಖಾತೆಗೆ ಪ್ರತಿ ತಿಂಗಳು 2000 ಹಾಕುವ ಅಂತ ಯೋಜನೆಯಾಗಿದ್ದು ಇದು ಸಾಕಷ್ಟು ಮಹಿಳೆಯರಿಗೆ ತುಂಬಾ ಇಷ್ಟವಾದ ಯೋಜನೆಯಾಗಿದೆ ಹಾಗಾಗಿ ಸಾಕಷ್ಟು ಮಹಿಳೆಯರು ಗೃಹಲಕ್ಷ್ಮಿ ಯೋಜನೆಯ 12 13 ಹಾಗೂ 14ನೇ ಕಂತಿನ ಹಣ ಯಾವಾಗ ಬರುತ್ತೆ ಎಂಬ ಮಾಹಿತಿಗಾಗಿ ಕಾಯುತ್ತಿದ್ದಾರೆ ಇದಕ್ಕೆ ಸಂಬಂಧಿಸಿದಂತೆ ಲಕ್ಷ್ಮಿ ಹೆಬ್ಬಾಳ್ಕರ್ ಸ್ಪಷ್ಟ ಮಾಹಿತಿ ನೀಡಿದ್ದಾರೆ ಇದರ ಬಗ್ಗೆ ಈ ಲೇಖನಿಯಲ್ಲಿ ತಿಳಿದುಕೊಳ್ಳೋಣ
ಸ್ನೇಹಿತರೆ ಇದೇ ರೀತಿ ಕೇಂದ್ರ ಸರ್ಕಾರ ಜಾರಿಗೆ ತರುವಂತ ವಿವಿಧ ರೀತಿ ಸರಕಾರಿ ಹುದ್ದೆಗಳು ಹಾಗೂ ಈ ಸರಕಾರಿ ಹುದ್ದೆಗಳ ನೇಮಕಾತಿ ಯಾವಾಗ ಪ್ರಾರಂಭವಾಗುತ್ತದೆ ಮತ್ತು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇರುವ ಕೊನೆಯ ದಿನಾಂಕ ಯಾವಾಗ ಮತ್ತು ರಾಜ್ಯ ಸರ್ಕಾರ ಜಾರಿಗೆ ತರುವಂತ ವಿವಿಧ ರೀತಿ ಸರಕಾರಿ ಹುದ್ದೆಗಳ ಬಗ್ಗೆ ಮಾಹಿತಿ ಹಾಗೂ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇರುವ ಕೊನೆಯ ದಿನಾಂಕ ಯಾವಾಗ ಮತ್ತು ಕೇಂದ್ರ ಹಾಗೂ ರಾಜ್ಯ ಸರ್ಕಾರ ಜಾರಿಗೆ ತರುವ ವಿವಿಧ ರೀತಿ ಯೋಜನೆಗಳು..? ಈ ಯೋಜನೆಗಳಿಗೆ ಯಾವ ರೀತಿ ಅರ್ಜಿ ಸಲ್ಲಿಸಬೇಕು ಮತ್ತು ಅರ್ಜಿ ಸಲ್ಲಿಸಲು ಬೇಕಾಗುವ ದಾಖಲಾತಿಗಳು ಏನು..?
ಇಷ್ಟೇ ಅಲ್ಲದೆ ವಿದ್ಯಾರ್ಥಿಗಳಿಗೆ ಸಂಬಂಧಿಸಿದ ಸ್ಕಾಲರ್ಶಿಪ್ ಯೋಜನೆಗಳು ಹಾಗೂ ಖಾಸಗಿ ಕಂಪನಿ ನೀಡುವ ಸ್ಕಾಲರ್ಶಿಪ್ ಯೋಜನೆಗಳು ಮತ್ತು ರೈತರಿಗೆ ಸಂಬಂಧಿಸಿದ ಯೋಜನೆಗಳು ಹಾಗೂ ನಮ್ಮ ಕರ್ನಾಟಕದಲ್ಲಿ ನಡೆಯುವ ಪ್ರಮುಖ ಸುದ್ದಿಗಳು ಹಾಗೂ ರಾಜಕೀಯ ಸುದ್ದಿಗಳು ಮತ್ತು ಬ್ಯಾಂಕುಗಳಿಗೆ ಸಂಬಂಧಿಸಿದ ವಿವಿಧ ರೀತಿಯ ಲೋನ್ಸ್ ತೆಗೆದುಕೊಳ್ಳುವುದು ಹೇಗೆ ಹಾಗೂ ಪ್ರಚಲಿತ ಘಟನೆಗಳು ಪ್ರಮುಖ ಸುದ್ದಿಗಳನ್ನು ತಕ್ಷಣ ಪಡೆಯಲು WhatsApp Telegram ಗ್ರೂಪುಗಳಿಗೆ ಸೇರಿಕೊಳ್ಳಬಹುದು
ಗೃಹಲಕ್ಷ್ಮಿ (gruhalakshmi) ಯೋಜನೆ..?
ಹೌದು ಸ್ನೇಹಿತರೆ ಗೃಹಲಕ್ಷ್ಮಿ ಯೋಜನೆಯನ್ನು ನಮ್ಮ ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷವು ಅಧಿಕಾರಕ್ಕೆ ಬಂದ ನಂತರ 5 ಗ್ಯಾರೆಂಟಿಗಳನ್ನು ಜಾರಿಗೆ ತಂದಿದೆ ಈ ಗ್ಯಾರಂಟಿ ಯೋಜನೆಗಲ್ಲಿ ಇದು ಗೃಹಲಕ್ಷ್ಮಿ ಯೋಜನೆಯು ಕೂಡ ಒಂದಾಗಿದೆ ಈ ಯೋಜನೆಯ ಮೂಲಕ ಮಹಿಳೆಯರ ಖಾತೆಗೆ ಪ್ರತಿ ತಿಂಗಳು 2000 ಹಣವನ್ನು ವರ್ಗಾವಣೆ ಮಾಡಲಾಗುತ್ತದೆ ಹಾಗಾಗಿ ಇದು ಮಹಿಳೆಯರ ಆರ್ಥಿಕ ಅಭಿವೃದ್ಧಿ ಹಾಗೂ ದೈನಂದಿನ ಬೆಲೆ ಏರಿಕೆ ಸರಿದೂಗಿಸಲು ಹಾಗೂ ಮಹಿಳೆಯರಿಗೆ ಆರ್ಥಿಕ ಸ್ವಹಲಂಬನೆ ನೀಡುವ ಉದ್ದೇಶದಿಂದ ಈ ಯೋಜನೆ ಜಾರಿಗೆ ತರಲಾಗಿದೆ ಎಂಬ ಮಾಹಿತಿ ತಿಳಿದು ಬಂದಿದ
ಹೌದು ಸ್ನೇಹಿತರೆ ಗ್ರಹಲಕ್ಷ್ಮಿ ಯೋಜನೆಯ ಮೂಲಕ ಇಲ್ಲಿವರೆಗೂ ಮಹಿಳೆಯರು ಸುಮಾರು 11 ಕಂತಿನ ಅಂದರೆ 22 ಸಾವಿರ ರೂಪಾಯಿ ಹಣವನ್ನು ಪಡೆದುಕೊಂಡಿದ್ದಾರೆ ಮತ್ತು ಈಗ 12 ಹಾಗೂ 13 ಮತ್ತು 14ನೇ ಕಂತಿನ ಹಣ ಯಾವಾಗ ಬರುತ್ತೆ ಎಂದು ಎದುರು ನೋಡುತ್ತಿದ್ದಾರೆ ಹೌದು ಸ್ನೇಹಿತರೆ ಇಲ್ಲಿವರೆಗೂ ಮಹಿಳೆಯರು ಜೂನ್ ತಿಂಗಳ ಹಣ ಪಡೆದುಕೊಂಡಿದ್ದು ಜುಲೈ ಹಾಗೂ ಆಗಸ್ಟ್ ಮತ್ತು ಸೆಪ್ಟೆಂಬರ್ ತಿಂಗಳ ಹಣವನ್ನು ಯಾವಾಗ ಜಮಾ ಮಾಡುತ್ತಾರೆ ಎಂದು ಎದುರು ನೋಡುತ್ತಿದ್ದಾರೆ ಇದಕ್ಕೆ ಸಂಬಂಧಿಸಿದಂತೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಆದಂತ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಸ್ಪಷ್ಟ ಮಾಹಿತಿ ನೀಡಿದ್ದಾರೆ
12 ಮತ್ತು 13ನೇ ಕಂತಿನ ಹಣ ಯಾವಾಗ ಜಮ (gruhalakshmi)..?
ಹೌದು ಸ್ನೇಹಿತರೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ಅವರು ತಿಳಿಸಿರುವ ಪ್ರಕಾರ ದಸರಾ ಹಬ್ಬದ ಪ್ರಯುಕ್ತ ಗೃಹಲಕ್ಷ್ಮಿ ಯೋಜನೆಯ 12 ಮತ್ತು 13ನೇ ಕಂತಿನ ಹಣವನ್ನು ಈಗಾಗಲೇ ಬಿಡುಗಡೆಗೆ ಪ್ರಕ್ರಿಯೆ ಪ್ರಾರಂಭವಾಗಿದೆಯಂತೆ. ಹಾಗಾಗಿ 12ನೇ ಕಂತಿನ ಹಣವನ್ನು ಅಕ್ಟೋಬರ್ 7 ನೇ ತಾರೀಖಿನಂದು ಎಲ್ಲಾ ಮಹಿಳೆಯರ ಖಾತೆಗೆ ಜಮಾ ಮಾಡಲಿದ್ದಾರೆ ಎಂದು ಮಾಹಿತಿ ಹಂಚಿಕೊಂಡಿದ್ದಾರೆ ಹಾಗೂ 13ನೇ ಕಂತಿನ ಹಣವನ್ನು ಅಕ್ಟೋಬರ್ 9ನೇ ತಾರೀಕಿನಂದು ಜಮಾ ಮಾಡಲಿದ್ದಾರೆ ಎಂಬ ಮಾಹಿತಿ ತಿಳಿದು ಬಂದಿದೆ
ಹೌದು ಸ್ನೇಹಿತರೆ ಗೃಹಲಕ್ಷ್ಮಿ ಯೋಜನೆಯ 12 ಮತ್ತು 13ನೇ ಕಂತಿನ ಹಣವನ್ನು ಕ್ರಮವಾಗಿ ಅಕ್ಟೋಬರ್ 7 ಹಾಗೂ 9ನೇ ತಾರೀಖಿನಂದು ಜಮಾ ಮಾಡುತ್ತೇವೆ ಎಂದು ಲಕ್ಷ್ಮಿ ಹೆಬ್ಬಾಳ್ಕರ್ ಅವರು ತಿಳಿಸಿದ್ದಾರೆ ಇದಕ್ಕೆ ಸಂಬಂಧಿಸಿದಂತೆ ಒಂದು ವಿಡಿಯೋ ಕೂಡ ನಾವು ಕೆಳಗಡೆ ನೀಡಿದ್ದೇವೆ
ಹಣ ಜಮಾ ಆಗಲು ಈ ಕೆಲಸ ಮಾಡುವುದು ಕಡ್ಡಾಯ (gruhalakshmi)..?
ಹೌದು ಸ್ನೇಹಿತರೆ, ನೀವೇನಾದರೂ ಗೃಹಲಕ್ಷ್ಮಿ ಯೋಜನೆಯ ಎಲ್ಲಾ ಕಂತಿನ ಹಣ ಪಡೆದುಕೊಳ್ಳಬೇಕು ಅಂದರೆ ಕಡ್ಡಾಯವಾಗಿ ನೀವು ಈ ಕೆಲಸಗಳನ್ನು ಮಾಡಬೇಕು ಅವುಗಳ ವಿವರವನ್ನು ನಾವು ಕೆಳಗಡೆ ನೀಡಿದ್ದೇವೆ
ರೇಷನ್ ಕಾರ್ಡ್ ಅಪ್ಡೇಟ್:- ಹೌದು ಸ್ನೇಹಿತರೆ ಗ್ರಹಲಕ್ಷ್ಮಿ ಯೋಜನೆಯ 12 ಮತ್ತು 13ನೇ ಕಂತಿನ ಹಣ ಹಾಗೂ 14ನೇ ಕಂತಿನ ಹಣ ನಿಮ್ಮ ಖಾತೆಗೆ ಜಮಾ ಆಗಬೇಕು ಅಂದರೆ ಕಡ್ಡಾಯವಾಗಿ ನಿಮ್ಮ ರೇಷನ್ ಕಾರ್ಡ್ ನಲ್ಲಿ ಇರುವಂತಹ ಎಲ್ಲಾ ಸದಸ್ಯರ ಈಕೆ ವೈಸಿ ಮಾಡಿಸುವುದು ಕಡ್ಡಾಯವಾಗಿದೆ ಜೊತೆಗೆ ನಿಮ್ಮ ರೇಷನ್ ಕಾರ್ಡ್ ನಲ್ಲಿ ಇರುವಂತಹ ಎಲ್ಲಾ ಕುಟುಂಬದ ಸದಸ್ಯರಿಗೆ ಆಧಾರ್ ಕಾರ್ಡ್ ಲಿಂಕ್ ಮಾಡಿಸಬೇಕು ಇದರಲ್ಲಿ ಅತಿ ಮುಖ್ಯವಾಗಿ ರೇಷನ್ ಕಾರ್ಡ್ ನ ಮುಖ್ಯಸ್ಥರ ಖಾತೆಗೆ ಈ ಕೆವೈಸಿ ಮಾಡಿಸುವುದು ಕಡ್ಡಾಯ ಅಂದರೆ ಮಾತ್ರ ನಿಮಗೆ ಗೃಹಲಕ್ಷ್ಮಿ ಯೋಜನೆಯ ಎಲ್ಲಾ ಕಂತಿನ ಹಣ ಬರುತ್ತದೆ
ಬ್ಯಾಂಕ್ ಖಾತೆ ವಿವರ:- ಹೌದು ಸ್ನೇಹಿತರೇ ಗೃಹಲಕ್ಷ್ಮಿ ಯೋಜನೆಯ 12 ಹಾಗೂ 13ನೇ ಕಂತಿನ ಹಣ ಮತ್ತು 14ನೇ ಕಂತಿನ ಹಣ ನಿಮ್ಮ ಖಾತೆಗೆ ಜಮಾ ಆಗಬೇಕು ಅಂದರೆ ಕಡ್ಡಾಯವಾಗಿ ನಿಮ್ಮ ಬ್ಯಾಂಕ್ ಖಾತೆಗೆ ekyc ಮಾಡಿಸಬೇಕು ಹಾಗೂ ಆಧಾರ್ ಕಾರ್ಡ್ ಲಿಂಕ್ ಮಾಡಿಸಬೇಕು ಮತ್ತು ಆಧಾರ್ ಕಾರ್ಡ್ ಸೀಡಿಂಗ್ ಮಾಡಿಸುವುದು ಕೂಡ ಕಡ್ಡಾಯವಾಗಿದೆ ಅಂದರೆ ಮಾತ್ರ ನಿಮ್ಮ ಬ್ಯಾಂಕ್ ಖಾತೆಗೆ ಈ ಗೃಹಲಕ್ಷ್ಮಿ ಯೋಜನೆಯ ಪೆಂಡಿಂಗ್ ಇರುವಂತಹ ಎಲ್ಲಾ ಕಂತಿನ ಹಣ ಜಮಾ ಆಗುತ್ತೆ
ಆಧಾರ್ ಕಾರ್ಡ್ ಅಪ್ಡೇಟ್:- ಹೌದು ಸ್ನೇಹಿತರೆ ಗೃಹಲಕ್ಷ್ಮಿ ಯೋಜನೆಯ 12 ಮತ್ತು 13ನೇ ಕಂತಿನ ಹಣ ಜೊತೆಗೆ 14ನೇ ಹಣ ನಿಮ್ಮ ಖಾತೆಗೆ ಜಮಾ ಆಗಬೇಕು ಅಂದರೆ ನಿಮ್ಮ ಆಧಾರ್ ಕಾರ್ಡನ್ನು ಅಪ್ಡೇಟ್ ಮಾಡಿಸಬೇಕು..! ಹೌದು ಸ್ನೇಹಿತರೆ ಆಧಾರ್ ಕಾರ್ಡ್ ತೆಗೆಸಿ ಹತ್ತು ವರ್ಷಗಳ ಕಾಲ ಆಗಿದ್ದರೆ ಅಂತ ಮಹಿಳೆಯರು ಆಧಾರ್ ಕಾರ್ಡ್ ಅಪ್ಡೇಟ್ ಮಾಡಿಸುವುದು ಕಡ್ಡಾಯವಾಗಿದೆ ಅಂದರೆ ಮಾತ್ರ ಹಣ ಬರುತ್ತೆ
ಗೃಹಲಕ್ಷ್ಮಿ ಅರ್ಜಿ E-KYC:- ಸ್ನೇಹಿತರೆ ಗೃಹಲಕ್ಷ್ಮಿ ಯೋಜನೆಯ 12 ಮತ್ತು 13ನೇ ಕಂತಿನ ಹಣ ಹಾಗೂ 14ನೇ ಕಂತಿನ ಹಣ ನಿಮ್ಮ ಖಾತೆಗೆ ಜಮಾ ಆಗಬೇಕು ಅಂದರೆ ಕಡ್ಡಾಯವಾಗಿ ಗೃಹಲಕ್ಷ್ಮಿ ಅರ್ಜಿ E-KYC ಮಾಡಿಸಬೇಕು ಅಂದರೆ ಮಾತ್ರ ನಿಮ್ಮ ಖಾತೆಗೆ ಹಣ ಜಮಾ ಆಗುತ್ತದೆ