BPL Ration Card apply:- ನಮಸ್ಕಾರ ಸ್ನೇಹಿತರೆ, ಕರ್ನಾಟಕ ಸಮಸ್ತ ಜನರಿಗೆ ಈ ಮೂಲಕ ತಿಳಿಸುವುದೇನೆಂದರೆ ಹೊಸ ರೇಷನ್ ಕಾರ್ಡ್ ಅರ್ಜಿ ಮತ್ತು ತಿದ್ದುಪಡಿ ಮಾಡಲು ಕಾಯುತ್ತಿದ್ದವರಿಗೆ ಸಿಹಿ ಸುದ್ದಿ! ಹೌದು ಸ್ನೇಹಿತರೆ ಹೊಸ ರೇಷನ್ ಕಾರ್ಡ್ ಮತ್ತು ತಿದ್ದುಪಡಿಗೆ ಅರ್ಜಿ ಪ್ರಾರಂಭವಾಯಿತು ಅರ್ಜಿ ಸಲ್ಲಿಸಲು ಕಡ್ಡಾಯವಾಗಿ ಈ ಕೆಲವೊಂದು ದಾಖಲಾತಿಗಳು ಬೇಕು ಇದಕ್ಕೆ ಸಂಬಂಧಿಸಿದ ವಿವರವನ್ನು ಈ ಒಂದು ಲೇಖನಯ ಮೂಲಕ ತಿಳಿದುಕೊಳ್ಳೋಣ ಆದ್ದರಿಂದ ಈ ಲೇಖನಿಯನ್ನು ಪೂರ್ತಿಯಾಗಿ ಓದಿ
ಜಿಯೋ ಅತಿ ಕಡಿಮೆ ಬೆಲೆಯ ಹೊಸ ರಿಚಾರ್ಜ್ ಪ್ಲಾನ್ ಗಳು ಬಿಡುಗಡೆ ಇಲ್ಲಿದೆ ಸಂಪೂರ್ಣ ಮಾಹಿತಿ
ಸ್ನೇಹಿತರೆ ಇದೇ ರೀತಿ ಸರ್ಕಾರಿ ಉದ್ಯೋಗ ಹಾಗೂ ಸರ್ಕಾರಿ ನೌಕರಿ ಮತ್ತು ಸರ್ಕಾರಿ ಯೋಜನೆಗಳು ಹಾಗೂ ರಾಜ್ಯ ಸರ್ಕಾರದ ಯೋಜನೆಗಳು ಮತ್ತು ವಿದ್ಯಾರ್ಥಿಗಳಿಗೆ ಸಂಬಂಧಿಸಿದ ಸ್ಕಾಲರ್ಶಿಪ್ ಯೋಜನೆಗಳು ಹಾಗೂ ನಮ್ಮ ಕರ್ನಾಟಕದ ಪ್ರಮುಖ ಸುದ್ದಿಗಳು ಮತ್ತು ಪ್ರಚಲಿತ ಘಟನೆಗಳು ಹಾಗೂ ಕೇಂದ್ರ ಸರಕಾರದ ಸರಕಾರ ಹುದ್ದೆಗಳು ಹಾಗೂ ರಾಜ್ಯ ಸರ್ಕಾರದ ಸರಕಾರಿ ಹುದ್ದೆಗಳ ನೇಮಕಾತಿ ಮಾಹಿತಿ ಪಡೆಯಲು WhatsApp Telegram ಗ್ರೂಪಿಗೆ ಜಾಯಿನ್ ಆಗಬಹುದು
ರೇಷನ್ ಕಾರ್ಡ್ (BPL Ration Card apply)..?
ಸ್ನೇಹಿತರೆ ಇವತ್ತಿನ ದಿನ ಒಂದು ರೇಷನ್ ಕಾರ್ಡ್ ಇದ್ದರೆ ಪ್ರತಿ ತಿಂಗಳು ಏನಿಲ್ಲ ಅಂದರು ಐದರಿಂದ ಆರು ಸಾವಿರ ಹಣವನ್ನು ವಿವಿಧ ಯೋಜನೆಗಳ ಮೂಲಕ ಪಡೆಯಬಹುದಾಗಿದೆ ಹಾಗಾಗಿ ಸಾಕಷ್ಟು ಜನರು ರೇಷನ್ ಕಾರ್ಡ್ ಮಾಡಲು ಕಾಯುತ್ತಿದ್ದು ಈಗ ನಮ್ಮ ರಾಜ್ಯ ಸರ್ಕಾರ ಕಡೆಯಿಂದ ಹೊಸ ರೇಷನ್ ಕಾರ್ಡ್ ಅರ್ಜಿ ಮತ್ತು ತಿದ್ದುಪಡಿಗೆ ಅವಕಾಶ ಮಾಡಿದೆ
ಹೊಸ ರೇಷನ್ ಕಾರ್ಡ್ ಅರ್ಜಿ ಮತ್ತು ತಿದ್ದುಪಡಿ ಪ್ರಾರಂಭವಾಗಿದ್ದು ಅರ್ಜಿ ಸಲ್ಲಿಸಲು ಕೆಲವೊಂದು ದಾಖಲಾತಿಗಳು ಕಡ್ಡಾಯವಾಗಿ ಬೇಕಾಗುತ್ತದೆ ಇದಕ್ಕೆ ಸಂಬಂಧಿಸಿದ ಪೂರ್ತಿ ವಿವರವನ್ನು ಹಾಗೂ ಯಾವ ದಾಖಲಾತಿ ಬೇಕೆಂಬ ಮಾಹಿತಿ ಕೆಳಗಡೆ ವಿವರಿಸಲಾಗಿದೆ
ಹೊಸ ರೇಷನ್ ಕಾರ್ಡ್ ಅರ್ಜಿ ಮತ್ತು ತಿದ್ದುಪಡಿ ಯಾವಾಗ ಪ್ರಾರಂಭ (BPL Ration Card apply)..?
ಹೊಸ ರೇಷನ್ ಕಾರ್ಡ್ ಅರ್ಜಿ ಮತ್ತು ತಿದ್ದುಪಡಿ ಇವತ್ತು ಅಂದರೆ ನವೆಂಬರ್ 3ನೇ 2024 ತಾರೀಕಿನಿಂದ ನವೆಂಬರ್ 10ನೇ ತಾರೀಖಿನವರೆಗೆ ಬೆಳಿಗ್ಗೆ 10:00AM ಗಂಟೆಯಿಂದ ಸಾಯಂಕಾಲ 7:00PM ಗಂಟೆಯವರೆಗೆ ಹೊಸ ರೇಷನ್ ಕಾರ್ಡ್ ಅರ್ಜಿ ಮತ್ತು ತಿದ್ದುಪಡಿ ಅವಕಾಶ ಮಾಡಿಕೊಡಲಾಗಿದ್ದು ಅರ್ಜಿ ಸಲ್ಲಿಸಲು ಕಡ್ಡಾಯವಾಗಿ ಈ ಶ್ರಮ ಕಾರ್ಡ್ ಬೇಕಾಗುತ್ತದೆ ಅಂದರೆ ಮಾತ್ರ ಅರ್ಜಿ ಸಲ್ಲಿಸಲು ರಾಜ್ಯ ಸರ್ಕಾರ ಕಡೆಯಿಂದ ಅವಕಾಶ ಮಾಡಿಕೊಡಲಾಗಿದೆ
ಹೌದು ಸ್ನೇಹಿತರೆ ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಸಲು ಕಡ್ಡಾಯವಾಗಿ ಈ ಶ್ರಮ ಕಾರ್ಡ್ ಇದ್ದವರಿಗೆ ಮಾತ್ರ ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಸಲು ಅವಕಾಶ ಮಾಡಿಕೊಡಲಾಗಿದ್ದು ನಿಮ್ಮ ಬಳಿ ಈ ಶ್ರಮ ಕಾರ್ಡ್ ಇದ್ದರೆ ನಿಮಗೆ ಅರ್ಜಿ ಸಲ್ಲಿಸಲು ಅವಕಾಶವಿದೆ ಹಾಗಾಗಿ ನಿಮ್ಮ ಹತ್ತಿರದ ಆನ್ಲೈನ್ ಸೆಂಟರ್ ಗಳಿಗೆ ಭೇಟಿ ನೀಡಿ ಅಥವಾ ಗ್ರಾಮ್ ಒನ್, ಕರ್ನಾಟಕ ಒನ್, ಬೆಂಗಳೂರು ಒನ್, ಆನ್ಲೈನ್ ಕೇಂದ್ರಗಳಿಗೆ ಭೇಟಿ ನೀಡಿ ಹೊಸ ರೇಷನ್ ಕಾರ್ಡ್ ಅರ್ಜಿ ಮತ್ತು ತಿದ್ದುಪಡಿ ಮಾಡಬಹುದು
ಹೊಸ ರೇಷನ್ ಕಾರ್ಡ್ ಅರ್ಜಿ ಮತ್ತು ತಿದ್ದುಪಡಿಗೆ ಬೇಕಾಗುವ ದಾಖಲಾಗಿದೆ (BPL Ration Card apply)..?
- ಇ-ಶ್ರಮ ಕಾರ್ಡ್
- ಜಾತಿ ಪ್ರಮಾಣ ಪತ್ರ
- ಆದಾಯ ಪ್ರಮಾಣ ಪತ್ರ.
- ಮೊಬೈಲ್ ನಂಬರ್..
- ಇತ್ತೀಚಿನ ಭಾವಚಿತ್ರ
- ಆಧಾರ್ ಕಾರ್ಡ್
- ಜನನ ಪ್ರಮಾಣ ಪತ್ರ..
ಅರ್ಜಿ ಸಲ್ಲಿಸುವುದು ಹೇಗೆ (BPL Ration Card apply)..?
ಸ್ನೇಹಿತರೆ ನೀವು ಹೊಸ ರೇಷನ್ ಕಾರ್ಡ್ ಅರ್ಜಿ ಮತ್ತು ತಿದ್ದುಪಡಿ ಮಾಡಲು ಬಯಸಿದರೆ ನಿಮ್ಮ ಹತ್ತಿರದ ಆನ್ ಲೈನ್ ಸೆಂಟರ್ ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಸಬಹುದು ಅಥವಾ ಅರ್ಜಿ ಸಲ್ಲಿಸಲು ಬೇಕಾಗುವ ಲಿಕ್ ಕೆಳಗಡೆ ನೀಡಿದ್ದೆ
ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ
ಸ್ನೇಹಿತರೆ ಇದೇ ರೀತಿ ಹೊಸ ರೇಷನ್ ಕಾರ್ಡ್ ಅರ್ಜಿ ಮತ್ತು ತಿದ್ದುಪಡಿ ಹಾಗೂ ಗೃಹಲಕ್ಷ್ಮಿ ಯೋಜನೆ ಮತ್ತು ಅನ್ನಭಾಗ್ಯ ಯೋಜನೆ ಮುಂತಾದ ಯೋಜನೆಗಳ ಬಗ್ಗೆ ಪ್ರತಿದಿನ ಮಾಹಿತಿ ಪಡೆಯಲು WhatsApp Telegram ಗ್ರೂಪಿಗೆ ಜಾಯಿನ್ ಆಗಬಹುದು