anganwadi recruitment 2024 apply online:- ಸ್ನೇಹಿತರೆ ಈ ಒಂದು ಲೇಖನಿಯ ಮೂಲಕ ನಮ್ಮ ಕರ್ನಾಟಕದಲ್ಲಿ ಇರುವಂತ ವಿವಿಧ ಜಿಲ್ಲೆಗಳಲ್ಲಿ ಖಾಲಿ ಇರುವಂತೆ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ನಮ್ಮ ಕರ್ನಾಟಕ ರಾಜ್ಯದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆ ಕಡೆಯಿಂದ ಅಧಿಸೂಚನೆ ಬಿಡುಗಡೆ ಮಾಡಲಾಗಿದೆ ಆದ್ದರಿಂದ ಆಸಕ್ತಿ ಇರುವಂತಹ ಮಹಿಳೆಯರು ಈ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು ಹಾಗಾಗಿ ಈ ಒಂದು ಲೇಖನೆಯ ಮೂಲಕ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು ಹಾಗೂ ಅರ್ಜಿ ಸಲ್ಲಿಸಲು ಇರುವ ಕೊನೆಯ ದಿನಾಂಕ ಯಾವಾಗ ಎಂಬ ಮಾಹಿತಿಯನ್ನು ತಿಳಿದುಕೊಳ್ಳೋಣ
ಹೌದು ಸ್ನೇಹಿತರೆ ನಮ್ಮ ಕರ್ನಾಟಕದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆ ಕಡೆಯಿಂದ ನಮ್ಮ ಕರ್ನಾಟಕದಲ್ಲಿ ಇರುವ ವಿವಿಧ ಜಿಲ್ಲೆಗಳಲ್ಲಿ ಇರುವ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಅಧಿಸೂಚನೆ ಬಿಡುಗಡೆ ಮಾಡಲಾಗಿತ್ತು ಮತ್ತು ಈಗಾಗಲೇ ಈ ಹುದ್ದೆಗಳ ನೇಮಕಾತಿ ಕೆಲವು ಜಿಲ್ಲೆಗಳಲ್ಲಿ ಪೂರ್ಣಗೊಂಡಿದ್ದು ಈಗ ಮತ್ತೆ ವಿಜಯಪುರ ಜಿಲ್ಲೆಯಲ್ಲಿ ಇರುವಂತ ಸುಮಾರು 1,170 ಹುದ್ದೆಗಳ ನೇಮಕಾತಿ ಹಾಗೂ ಬಾಗಲಕೋಟೆ ಜಿಲ್ಲೆಯಲ್ಲಿ ಇರುವಂತ 577 ಹುದ್ದೆಗಳಿಗೆ ಸಂಬಂಧಿಸಿದಂತೆ ನೇಮಕಾತಿ ಅಧಿಸೂಚನೆ ಬಿಡುಗಡೆ ಮಾಡಲಾಗಿದ್ದು ಆಸಕ್ತಿ ಇರುವಂತಹ ಮಹಿಳೆಯರು ಈ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ (anganwadi recruitment 2024 apply online)
ಹೌದು ಸ್ನೇಹಿತರೆ, ವಿಜಯಪುರ ಜಿಲ್ಲೆ ಹಾಗೂ ಬಾಗಲಕೋಟೆ ಜಿಲ್ಲೆಯಲ್ಲಿ ಇರುವ ವಿವಿಧ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ ಸುಮಾರು 1,800ಕ್ಕಿಂತ ಹೆಚ್ಚು ಹುದ್ದೆಗಳಿಗೆ ನೇಮಕಾತಿ ಅಧಿಸೂಚನೆ ಬಿಡುಗಡೆ ಮಾಡಲಾಗಿದ್ದು ಆಸಕ್ತಿ ಇರುವಂತಹ ಅಭ್ಯರ್ಥಿಗಳು ಈ ಒಂದು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ದ್ವಿತೀಯ ಪಿಯುಸಿ ಹಾಗೂ ಹತ್ತನೇ ತರಗತಿ ಪಾಸ್ ಆಗಿರಬೇಕಾಗುತ್ತದೆ ಹಾಗಾಗಿ ಪ್ರತಿಯೊಬ್ಬ ಮಹಿಳೆಯು ಈ ಉದ್ಯೋಗದ ಲಾಭ ಪಡೆಯಬೇಕು ಮತ್ತು ಹುದ್ದೆಗಳಿಗೆ ಸಂಬಂಧಿಸಿದಂತೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಯಾವಾಗ ಹಾಗೂ ಯಾವ ರೀತಿ ಅರ್ಜಿ ಸಲ್ಲಿಸಬೇಕು ಮತ್ತು ಸಂಬಳ ಎಷ್ಟು ನೀಡಲಾಗುತ್ತೆ ಹಾಗೂ ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳೇನು ಎಂಬ ಮಾಹಿತಿಯನ್ನು ಈ ಒಂದು ಲೇಖನೆಯ ಮೂಲಕ ತಿಳಿದುಕೊಳ್ಳೋಣ ಆದ್ದರಿಂದ ಈ ಲೇಖನಿಯನ್ನು ಪೂರ್ತಿಯಾಗಿ ಓದಿ
(anganwadi recruitment 2024 apply online)..?
ಹೌದು ಸ್ನೇಹಿತರೆ ಇತ್ತೀಚೆಗೆ ನಮ್ಮ ಕರ್ನಾಟಕದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆ ನಮ್ಮ ಕರ್ನಾಟಕದಲ್ಲಿ ಇರುವಂತ ವಿವಿಧ ಜಿಲ್ಲೆಗಳಲ್ಲಿ ಇರುವ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ಹುದ್ದೆಗಳಿಗೆ ಸಂಬಂಧಿಸಿದಂತೆ ಈಗಾಗಲೇ ಅಧಿಸೂಚನೆ ಬಿಡುಗಡೆ ಮಾಡಲಾಗಿತ್ತು ಮತ್ತು ಈ ಅಧಿಸೂಚನೆ ಪ್ರಕಾರ ಕೆಲವೊಂದು ಜಿಲ್ಲೆಯಲ್ಲಿ ಈಗಾಗಲೇ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ಹುದ್ದೆಗಳ ನೇಮಕಾತಿ ಕುರಿತು ಅರ್ಜಿ ಸಲ್ಲಿಕೆಯ ಗಡುವು ಮುಕ್ತಾಯಗೊಂಡಿದೆ

ಈಗ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆಯ ಕಡೆಯಿಂದ ವಿಜಯಪುರ ಜಿಲ್ಲೆಯಲ್ಲಿ ಬರುವಂತಹ ಅಥವಾ ವಿಜಯಪುರ ಜಿಲ್ಲೆಗೆ ಒಳಪಡುವಂತ ವಿವಿಧ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ಹುದ್ದೆಗಳ ನೇಮಕಾತಿ ಕುರಿತು ಅಧಿಸೂಚನೆ ಬಿಡುಗಡೆ ಮಾಡಲಾಗಿದೆ. ಈ ಅಧಿಸೂಚನೆಯ ಪ್ರಕಾರ ಒಟ್ಟು ವಿಜಯಪುರ ಜಿಲ್ಲೆಯಲ್ಲಿ 1,170 ಹುದ್ದೆಗಳು ಖಾಲಿ ಇವೆ ಹಾಗೂ ಬಾಗಲಕೋಟೆ ಜಿಲ್ಲೆಯಲ್ಲಿ ಒಟ್ಟು 577 ಹುದ್ದೆಗಳು ಖಾಲಿ ಇವೆ ಹಾಗಾಗಿ ಆಸಕ್ತಿ ಇರುವಂತ ಮಹಿಳೆಯರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ (anganwadi recruitment 2024 apply online)

ಹೌದು ಸ್ನೇಹಿತರೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆ ಬಿಡುಗಡೆ ಮಾಡಿರುವಂತ ವಿಜಯಪುರ ಹಾಗೂ ಬಾಗಲಕೋಟ ಜಿಲ್ಲೆಯಲ್ಲಿ ಖಾಲಿ ಇರುವ ಒಟ್ಟು 1747 ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಅರ್ಜಿ ಆವರಿಸಲಾಗಿದೆ ಮತ್ತು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಈ ಹುದ್ದೆಗಳಿಗೆ ಸಂಬಂಧಿಸಿದ ಸಂಪೂರ್ಣ ವಿವರವನ್ನು ನಾವು ಕೆಳಗಡೆ ವಿವರಿಸಿದ್ದೇವೆ ಆದ್ದರಿಂದ ನೀವು ಈ ಒಂದು ಲೇಖನೆಯನ್ನು ಪೂರ್ತಿಯಾಗಿ ಓದಲು ಪ್ರಯತ್ನ ಮಾಡಿ (anganwadi recruitment 2024 apply online)
ಖಾಲಿ ಹುದ್ದೆಗಳ ನೇಮಕಾತಿ ವಿವರ (anganwadi recruitment 2024 apply online)..?
ಸ್ನೇಹಿತರೆ ವಿಜಯಪುರ ಜಿಲ್ಲೆ ಹಾಗೂ ಬಾಗಲಕೋಟೆ ಜಿಲ್ಲೆಯಲ್ಲಿ ಇರುವಂತ ವಿವಿಧ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಸಂಪೂರ್ಣ ವಿವರವನ್ನು ನಾವು ಈಗ ತಿಳಿದುಕೊಳ್ಳೋಣ
ನೇಮಕಾತಿ ಇಲಾಖೆ:– ಸ್ನೇಹಿತರೆ ವಿಜಯಪುರ ಜಿಲ್ಲೆ ಹಾಗೂ ಬಾಗಲಕೋಟೆ ಜಿಲ್ಲೆಯಲ್ಲಿ ಇರುವ ವಿವಿಧ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವಂತೆ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಿಂದ ಈ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಅಧಿಸೂಚನೆ ಬಿಡುಗಡೆ ಮಾಡಲಾಗಿದೆ ಮತ್ತು ಈ ಹುದ್ದೆಗಳ ನೇಮಕಾತಿ ಈ ಇಲಾಖೆಯ ಅಡಿಯಲ್ಲಿ ಬರುತ್ತದೆ
ಖಾಲಿ ಹುದ್ದೆಗಳ ಸಂಖ್ಯೆ:- ಸ್ನೇಹಿತರೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆ ಬಿಡುಗಡೆ ಮಾಡಿರುವ ಅಧಿಸೂಚನೆಯ ಪ್ರಕಾರ ವಿಜಯಪುರ ಜಿಲ್ಲೆಯಲ್ಲಿ ಒಳಪಡುವ ವಿವಿಧ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ ಒಟ್ಟು 1,170 ಹುದ್ದೆಗಳ ನೇಮಕಾತಿ ಹಾಗೂ ಬಾಗಲಕೋಟೆ ಜಿಲ್ಲೆಯಲ್ಲಿ 577 ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಅರ್ಜಿ ಆಹ್ವಾನಿಸಲಾಗಿದೆ
ಅಂಗನವಾಡಿ ಕಾರ್ಯಕರ್ತೆಗಳ ಖಾಲಿ ಹುದ್ದೆಗಳ ಸಂಖ್ಯೆ:– ಹೌದು ಸ್ನೇಹಿತರೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆ ಬಿಡುಗಡೆ ಮಾಡಿರುವ ಅಜಿಸೂಚನೆಯ ಪ್ರಕಾರ ವಿಜಯಪುರ ಜಿಲ್ಲೆಯಲ್ಲಿ ಒಳಪಡುವಂತ ವಿವಿಧ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ ಸುಮಾರು 313 ಕಾರ್ಯಕರ್ತೆ ಹುದ್ದೆಗಳ ನೇಮಕಾತಿ ಅರ್ಜಿ ಆಹ್ವಾನಿಸಲಾಗಿದೆ ಹಾಗೂ ಬಾಗಲಕೋಟೆ ಜಿಲ್ಲೆಯಲ್ಲಿ ಒಟ್ಟು 471 ಅಂಗನವಾಡಿ ಕಾರ್ಯಕರ್ತೆ ಹುದ್ದೆಗಳ ನೇಮಕಾತಿ ಅಧಿಸೂಚನೆ ಬಿಡುಗಡೆ ಮಾಡಲಾಗಿದೆ
ಅಂಗನವಾಡಿ ಸಹಾಯಕಿ ಹುದ್ದೆಗಳ ಖಾಲಿ ಸಂಖ್ಯೆ:– ಸ್ನೇಹಿತರೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಬಿಡುಗಡೆ ಮಾಡಿರುವ ಅಧಿಸೂಚನೆ ಪ್ರಕಾರ ವಿಜಯಪುರ ಜಿಲ್ಲೆಯಲ್ಲಿ ಒಳಪಡುವಂತ ವಿವಿಧ ಅಂಗನವಾಡಿ ಕೇಂದ್ರಗಳಲ್ಲಿ ಸುಮಾರು 857 ಸಹಾಯಕಿ ಹುದ್ದೆಗಳು ಖಾಲಿ ಇದ್ದು ಈ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ ಮತ್ತು ಬಾಗಲಕೋಟೆ ಜಿಲ್ಲೆಯಲ್ಲಿ 106 ಸಹಾಯಕಿ ಹುದ್ದೆಗಳಿಗೆ ಸಂಬಂಧಿಸಿದಂತೆ ನೇಮಕಾತಿ ಅಧಿಸೂಚನೆ ಬಿಡುಗಡೆ ಮಾಡಲಾಗಿದೆ (anganwadi recruitment 2024 apply online)
ಈ ಹುದ್ದೆಗಳಿಗೆ (anganwadi recruitment 2024 apply online) ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು.?
ಶೈಕ್ಷಣಿಕ ಅರ್ಹತೆ:– ಸ್ನೇಹಿತರೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆ ಬಿಡುಗಡೆ ಮಾಡಿರುವಂತ ಅಧಿಕೃತ ಅಧಿಸೂಚನೆಯ ಪ್ರಕಾರ ವಿಜಯಪುರ ಜಿಲ್ಲೆಯಲ್ಲಿ ಬರುವಂತ ವಿವಿಧ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ ಕಾರ್ಯಕರ್ತ ಹುದ್ದೆಗಳಿಗೆ ಹಾಗೂ ಬಾಗಲಕೋಟೆ ಜಿಲ್ಲೆಯಲ್ಲಿ ಬರುವಂತಹ ವಿವಿಧ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ ಕಾರ್ಯಕರ್ತ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರ ಮಹಿಳೆಯು ಕನಿಷ್ಠ ಅಂದರೆ ದ್ವಿತೀಯ ಪಿಯುಸಿ ಉತ್ತೀರ್ಣರಾಗಿರಬೇಕು ಹಾಗೂ ನಮ್ಮ ಕನ್ನಡ ಭಾಷೆ ಓದಲು ಬರೆಯಲು ಬರಬೇಕು ಇದರ ಜೊತೆಗೆ ಮಾನ್ಯತೆ ಪಡೆದ ಶಿಕ್ಷಣ ಸಂಸ್ಥೆಯಿಂದ NTT ಕೋರ್ಸ್ಗಳ ಅಧ್ಯಯನ ಅಥವಾ ಡಿಪ್ಲೋಮೋ ಅಥವಾ ಪೂರ್ವ ಪ್ರಾಥಮಿಕ ತರಬೇತಿ ಪ್ರಮಾಣ ಪತ್ರ ಪಡೆದಂತ ಮಹಿಳೆಯರಿಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತದೆ (anganwadi recruitment 2024 apply online)

ಸ್ನೇಹಿತರೆ ವಿಜಯಪುರ ಹಾಗೂ ಬಾಗಲಕೋಟೆ ಜಿಲ್ಲೆಯಲ್ಲಿ ಬರುವಂತ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ ಸಹಾಯಕಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವಂತಹ ಅಭ್ಯರ್ಥಿಗಳು ಅಥವಾ ಮಹಿಳೆಯರು ಕನಿಷ್ಠ ಎಸ್ ಎಸ್ ಎಲ್ ಸಿ ಉತ್ತೀರ್ಣರಾಗಿರಬೇಕು
ವಯೋಮಿತಿ:- ಸ್ನೇಹಿತರ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆ ಬಿಡುಗಡೆ ಮಾಡಿರುವ ಅಧಿಸೂಚನೆ ಪ್ರಕಾರ ವಿಜಯಪುರ ಹಾಗೂ ಬಾಗಲಕೋಟೆ ಜಿಲ್ಲೆಯಲ್ಲಿ ಒಳಪಡುವ ಅಂಗನವಾಡಿ ಕೇಂದ್ರಗಳಲ್ಲಿ ಇರುವಂತ ಅಂಗನವಾಡಿ ಸಹಾಯಕಿ ಮತ್ತು ಅಂಗನವಾಡಿ ಕಾರ್ಯಕರ್ತೆ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಮಹಿಳೆಯರು ಕಡ್ಡಾಯವಾಗಿ 19 ವರ್ಷ ಮೇಲ್ಪಟ್ಟವರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು ಹಾಗೂ 35 ವರ್ಷದ ಒಳಗಿನ ಮಹಿಳೆಯರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ ಜೊತೆಗೆ ಮೀಸಲಾತಿ ಆಧಾರದ ಮೇಲೆ ವಯೋಮಿತಿ ಸಡಲಿಕ್ಕೆ ಅಥವಾ ಅರ್ಜಿ ಸಲ್ಲಿಸಲು ಇರುವ ವಯೋಮಿತಿಯ ಸಡಿಲಿಕೆ ಮಾಡಲಾಗಿದೆ ಅದಕ್ಕೆ ಸಂಬಂಧಿಸಿದ ವಿವರ ಕೆಳಗಡೆ ಇದೆ
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ:- ಹೌದು ಸ್ನೇಹಿತರೆ, ವಿಜಯಪುರ ಹಾಗೂ ಬಾಗಲಕೋಟೆ ಜಿಲ್ಲೆಯಲ್ಲಿ ಇರುವಂತ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವಂತಹ ಅರ್ಜಿದಾರರ ಪೈಕಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಸೇರಿದ ಮಹಿಳೆಯರು ಹಾಗಿದ್ದರೆ ಅಂತ ಮಹಿಳೆಯರಿಗೆ ಗರಿಷ್ಠ ಅಂದರೆ 5 ವರ್ಷ ವಯೋಮಿತಿ ಸಡಲಿಕ್ಕೆ ಮಾಡಲಾಗಿದೆ ಇದರ ಜೊತೆಗೆ ಪ್ರವರ್ಗ 1 ವರ್ಗಕ್ಕೆ ಸೇರಿದ ಮಹಿಳಾ ಅಭ್ಯರ್ಥಿಗಳಿಗೂ ಐದು ವರ್ಷ ವಯೋಮಿತಿ ಸಡಲಿಕ್ಕೆ ಇದೆ
PWBD & ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ:- ಹೌದು ಸ್ನೇಹಿತರೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆ ಬಿಡುಗಡೆ ಮಾಡಿರುವ ಅಧಿಸೂಚನೆ ಪ್ರಕಾರ ವಿಜಯಪುರ ಹಾಗೂ ಬಾಗಲಕೋಟೆ ಜಿಲ್ಲೆಯಲ್ಲಿ ಇರುವಂತ ವಿವಿಧ ಅಂಗನವಾಡಿ ಕೇಂದ್ರಗಳಲ್ಲಿ ಇರುವ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಹಿಂದುಳಿದ ವರ್ಗದ ಮಹಿಳೆಯ ಹಾಗೂ PWBD ಪ್ರಮಾಣ ಪತ್ರ ಹೊಂದಿದ ಮಹಿಳೆ ಮತ್ತು ವಿಚ್ಛೇದನ ಪಡೆದ ಮಹಿಳೆ ಮತ್ತು ವಿಧವೆ ಮಹಿಳೆಯರಿಗೆ ಹಾಗೂ ವಿಶೇಷ ಚೇತನದ ಮಹಿಳೆಯರಿಗೆ ಅರ್ಜಿ ಸಲ್ಲಿಸಲು 3 ವರ್ಷ ವಯೋಮಿತಿ ಸಡಿಲಿಕೆ ಮಾಡಲಾಗಿದೆ
ಆಯ್ಕೆಯ ವಿಧಾನ:- ಸ್ನೇಹಿತರ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆ ಬಿಡುಗಡೆ ಮಾಡಿರುವ ಅಧಿಸೂಚನೆಯ ಪ್ರಕಾರ ವಿಜಯಪುರ ಹಾಗೂ ಬಾಗಲಕೋಟೆ ಜಿಲ್ಲೆಯಲ್ಲಿ ಬರುವಂತ ವಿವಿಧ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದಂತಹ ಮಹಿಳೆಯರನ್ನು ಹೇಗೆ ಆಯ್ಕೆ ಮಾಡುತ್ತಾರೆ ಎಂದರೆ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದಂತವರನ್ನು ಮೆರಿಟ್ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ ಅಂದರೆ ಅರ್ಜಿ ಸಲ್ಲಿಸಿದ ಮಹಿಳೆಯು ಅಥವಾ ಮಹಿಳೆಯರಲ್ಲಿ ಅತಿ ಹೆಚ್ಚು ಅಂಕ ಪಡೆದಂತ ಮಹಿಳೆಯರಿಗೆ ಈ ಹುದ್ದೆ ಪಡೆಯಲು ಅವಕಾಶ ಇರುತ್ತದೆ ಇದರ ಜೊತೆಗೆ ವಿಶೇಷ ಚೇತನ ಹಾಗೂ ಮೀಸಲಾತಿ ಮುಂತಾದ ಸೌಲಭ್ಯಗಳು ಕೂಡ ಇದರಲ್ಲಿ ಒಳಗೊಂಡಿರುತ್ತವೆ
ಅರ್ಜಿ ಶುಲ್ಕ:- ಸ್ನೇಹಿತರ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆ ಬಿಡುಗಡೆ ಮಾಡಿರುವ ವಿವಿಧ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಮಹಿಳೆಯರಿಗೆ ಅಥವಾ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವಂತಹ ಅಭ್ಯರ್ಥಿಗಳಿಗೆ ಯಾವುದೇ ರೀತಿ ಅರ್ಜಿ ಶುಲ್ಕ ಇರುವುದಿಲ್ಲ ಹಾಗಾಗಿ ಪ್ರತಿಯೊಬ್ಬ ಮಹಿಳೆಯು ಈ ಉದ್ಯೋಗದ ಸದುಪಯೋಗ ಪಡಿಸಿಕೊಳ್ಳಬೇಕು
ಸಂಬಳ ಎಷ್ಟು:- ಸ್ನೇಹಿತರ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆ ಬಿಡುಗಡೆ ಮಾಡಿರುವ ಅಧಿಸೂಚನೆಯ ಪ್ರಕಾರ ಅಂಗನವಾಡಿ ಕಾರ್ಯಕರ್ತೆ ಮತ್ತು ಸಾಹೇಕಿ ಹುದ್ದೆಗಳಿಗೆ ಆಯ್ಕೆ ಆದಂತಹ ಅಭ್ಯರ್ಥಿಗಳಿಗೆ ಅಥವಾ ಮಹಿಳೆಯರಿಗೆ. ಅಂಗನವಾಡಿ ಕಾರ್ಯಕರ್ತೆ ಹುದ್ದೆಗೆ ಆಯ್ಕೆಯಾದ ಮಹಿಳೆಗೆ ತಿಂಗಳಿಗೆ ₹8000 ರಿಂದ 14,000 ರೂಪಾಯಿವರೆಗೆ ಹಾಗೂ ಸಹಾಯಕಿ ಹುದ್ದೆಗಳಿಗೆ ಆಯ್ಕೆಯಾದಂತಹ ಮಹಿಳೆಯರಿಗೆ ಗರಿಷ್ಠ ಅಂದರೆ 8,000 ವರೆಗೆ ರೂಪಾಯಿ ಸಂಬಳ ನೀಡಲಾಗುತ್ತದೆ
ಅರ್ಜಿ ಸಲ್ಲಿಸಲು (anganwadi recruitment 2024 apply online) ಇರುವ ಪ್ರಮುಖ ದಿನಾಂಕಗಳು..?
ಸ್ನೇಹಿತರೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆ ಬಿಡುಗಡೆ ಮಾಡಿರುವ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ಹುದ್ದೆಗಳ ನೇಮಕಾತಿ ಅಧಿಸೂಚನೆ ಪ್ರಕಾರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವಂತಹ ಅಭ್ಯರ್ಥಿಗಳು ಕೆಲವೊಂದು ದಿನಾಂಕಗಳನ್ನು ನೆನಪಿಟ್ಟುಕೊಳ್ಳಬೇಕಾಗುತ್ತದೆ ಏಕೆಂದರೆ ಈ ದಿನಾಂಕದ ಒಳಗಡೆ ಅರ್ಜಿ ಸಲ್ಲಿಸಲು ಅವಕಾಶ ಇರುತ್ತದೆ (anganwadi recruitment 2024 apply online)
ಅರ್ಜಿ ಪ್ರಾರಂಭ ದಿನಾಂಕ:- ಸ್ನೇಹಿತರೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆ ಬಿಡುಗಡೆ ಮಾಡಿರುವ ಅಧಿಸೂಚನೆ ಪ್ರಕಾರ ವಿಜಯಪುರ ಜಿಲ್ಲೆಯಲ್ಲಿ ಇರುವಂತ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಮತ್ತು ಸಾಹಿತ್ಯ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು 10 ಅಕ್ಟೋಬರ್ 2024 ರಿಂದ ಅರ್ಜಿ ಪ್ರಾರಂಭವಾಗುತ್ತದೆ ಮತ್ತು ಬಾಗಲಕೋಟೆ ಜಿಲ್ಲೆಯಲ್ಲಿ ಇರುವಂತ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು 19 ಅಕ್ಟೋಬರ್ 2024 ರಿಂದ ಪ್ರಾರಂಭವಾಗುತ್ತದೆ
ಅರ್ಜಿ ಕೊನೆಯ ದಿನಾಂಕ:- ಹೌದು ಸ್ನೇಹಿತರೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಸೂಚನೆ ಬಿಡುಗಡೆ ಮಾಡಿರುವ ಪ್ರಕಾರ ವಿಜಯಪುರ ಜಿಲ್ಲೆಯಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಮಹಿಳೆಯರಿಗೆ ಅಥವಾ ಅರ್ಜಿ ಸಲ್ಲಿಸಲು ಬಯಸುವಂತಹ ಅಭ್ಯರ್ಥಿಗಳಿಗೆ ನವೆಂಬರ್ 9 2024 ಕೊನೆಯ ದಿನಾಂಕವಾಗಿದೆ ಹಾಗೂ ಬಾಗಲಕೋಟೆ ಜಿಲ್ಲೆಯಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 11 ನವೆಂಬರ್ 2024 ನಿಗದಿ ಮಾಡಲಾಗಿದೆ
ಅರ್ಜಿ ಸಲ್ಲಿಸಲು ಬೇಕಾಗುವ (anganwadi recruitment 2024 apply online) ದಾಖಲಾತಿಗಳು..?
- ಅರ್ಜಿ ನಮೂನೆ
- ಎಸ್ ಎಸ್ ಎಲ್ ಸಿ ಮತ್ತು ದ್ವಿತೀಯ ಪಿಯುಸಿ ಅಂಕಪಟ್ಟಿ
- ಜಾತಿ ಪ್ರಮಾಣ ಪತ್ರ
- ಆದಾಯ ಪ್ರಮಾಣ ಪತ್ರ
- ಮಹಿಳೆಯ ಆಧಾರ್ ಕಾರ್ಡ್
- ವಿಶೇಷ ಪ್ರಮಾಣ ಪತ್ರ (ಅಂಗವಿಕಲತೆ, ವಿಚ್ಛೇದನ, ವಿದುವೆ ಪ್ರಮಾಣ ಪತ್ರ)
- ಇತರ ಅಗತ್ಯ ದಾಖಲಾತಿಗಳು
ಅರ್ಜಿ ಸಲ್ಲಿಸುವುದು ಹೇಗೆ (anganwadi recruitment 2024 apply online)..?
ಸ್ನೇಹಿತರ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆ ಬಿಡುಗಡೆ ಮಾಡಿರುವ ಅಧಿಸೂಚನೆ ಪ್ರಕಾರ ನೀವು ವಿಜಯಪುರ ಜಿಲ್ಲೆಯಲ್ಲಿ ಹಾಗೂ ಬಾಗಲಕೋಟೆ ಜಿಲ್ಲೆಯಲ್ಲಿ ಬರುವ ವಿವಿಧ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸಿದರೆ ಮೊದಲು ನೀವು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆಯ ಅಧಿಕೃತ ವೆಬ್ ಸೈಟಿಗೆ ಭೇಟಿ ನೀಡಿ ಈ ಒಂದು ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು ಅಥವಾ ನಿಮಗೆ ಹತ್ತಿರವಾಗಿರುವಂತ ಯಾವುದಾದರೂ ಆನ್ಲೈನ್ ಸೆಂಟರ್ ಗಳಿಗೆ ಭೇಟಿ ನೀಡಿ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು
ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ
ಸ್ನೇಹಿತರೆ ನಿಮಗೆ ಕೇಂದ್ರ ಸರ್ಕಾರ ಬಿಡುಗಡೆ ಮಾಡುವ ವಿವಿಧ ಸರ್ಕಾರಿ ಹುದ್ದೆಗಳ ಬಗ್ಗೆ ಮಾಹಿತಿ ಹಾಗೂ ನಮ್ಮ ರಾಜ್ಯ ಸರ್ಕಾರ ಬಿಡುಗಡೆ ಮಾಡುವ ವಿವಿಧ ಸರ್ಕಾರಿ ಹುದ್ದೆಗಳ ಬಗ್ಗೆ ಮಾಹಿತಿ ಮೊದಲು ಪಡೆಯಲು ಹಾಗೂ ಪ್ರತಿದಿನ ಹೊಸ ಹೊಸ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಮಾಹಿತಿ ಬೇಕಾದರೆ Karnataka Newz.in ವೆಬ್ಸೈಟ್ ಅಥವಾ ಜಾಲತಾಣಕ್ಕೆ ಭೇಟಿ ನೀಡಿ ಈ ಒಂದು ಜಾಲತಾಣದಲ್ಲಿ ನಿಮಗೆ ನಮ್ಮ ಕೇಂದ್ರ ಸರ್ಕಾರ ಕಡೆಯಿಂದ ಬಿಡುಗಡೆ ಮಾಡುವ ವಿವಿಧ ಸರ್ಕಾರಿ ಹುದ್ದೆಗಳ ನೇಮಕಾತಿ ಕುರಿತು ಮಾಹಿತಿ ಸಿಗುತ್ತದೆ ಮತ್ತು ಕೇಂದ್ರ ಸರ್ಕಾರ ಬಿಡುಗಡೆ ಮಾಡುವ ಸರಕಾರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸುವುದು ಹೇಗೆ ಹಾಗೂ ಅರ್ಜಿ ಸಲ್ಲಿಸಲು ಇರುವ ಕೊನೆಯ ದಿನಾಂಕ ಯಾವಾಗ ಎಂಬ ಮಾಹಿತಿಯು ಕೂಡ ಸಿಗುತ್ತದೆ ಇದರ ಜೊತೆಗೆ ನಮ್ಮ ರಾಜ್ಯ ಸರ್ಕಾರ ಬಿಡುಗಡೆ ಮಾಡುವ ವಿವಿಧ ಸರ್ಕಾರಿ ಹುದ್ದೆಗಳ ಬಗ್ಗೆ ಮಾಹಿತಿ ಹಾಗೂ ರಾಜ್ಯ ಸರ್ಕಾರದ ವಿವಿಧ ಸರ್ಕಾರಿ ಹುದ್ದೆಗಳ ನೇಮಕಾತಿ ಪ್ರಕ್ರಿಯೆ ಯಾವಾಗ ಪ್ರಾರಂಭವಾಗುತ್ತದೆ ಮತ್ತು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳೇನು ಎಂಬ ಮಾಹಿತಿ ಪ್ರತಿದಿನ ಒಂದೊಂದು ಲೇಖನಿಯ ಮೂಲಕ ಸಿಗುತ್ತದೆ
ಸ್ನೇಹಿತರೆ ನಿಮಗೆ ಇಷ್ಟೇ ಅಲ್ಲದೆ ಪ್ರತಿದಿನ ಹೊಸ ಹೊಸ ಸುದ್ದಿಗಳನ್ನು ತಿಳಿಯಲು ಅಂದರೆ ನಮ್ಮ ರಾಜ್ಯ ಸರ್ಕಾರ ಬಿಡುಗಡೆ ಮಾಡುವ ವಿವಿಧ ಸರ್ಕಾರಿ ಯೋಜನೆಗಳ ಬಗ್ಗೆ ಮಾಹಿತಿ ಹಾಗೂ ನಮ್ಮ ಕರ್ನಾಟಕದಲ್ಲಿ ಜಾರಿ ಇರುವಂತಹ 5 ಗ್ಯಾರಂಟಿ ಯೋಜನೆಗಳ ಬಗ್ಗೆ ಮಾಹಿತಿ ಹಾಗೂ ಈ 5 ಗ್ಯಾರಂಟಿ ಯೋಜನೆಗಳಿಂದ ಯಾವಾಗ ಅರ್ಜಿ ಹಾಕಿದಂತ ಫಲಾನುಭವಿಗಳಿಗೆ ಹಣ ಬಿಡುಗಡೆ ಮಾಡಲಾಗುತ್ತದೆ ಮತ್ತು ಕೇಂದ್ರ ಸರ್ಕಾರದ ಯೋಜನೆಗಳ ಬಗ್ಗೆ ಮಾಹಿತಿ ಹಾಗೂ ಈ ಯೋಜನೆಗಳಿಗೆ ಯಾರು ಅರ್ಜಿ ಸಲ್ಲಿಸಬಹುದು ಎಂಬ ಮಾಹಿತಿ ಪಡೆಯಲು ಇತರ ಜೊತೆಗೆ ವಿದ್ಯಾರ್ಥಿಗಳಿಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರಗಳು ಬಿಡುಗಡೆ ಮಾಡುವ ವಿವಿಧ ಸ್ಕಾಲರ್ಶಿಪ್ ಯೋಜನೆಗಳು ಅಥವಾ ವಿದ್ಯಾರ್ಥಿ ವೇತನಗಳ ಬಗ್ಗೆ ಮಾಹಿತಿ ಹಾಗೂ ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು ಮತ್ತು ಖಾಸಗಿ ಕಂಪನಿಗಳು ಬಿಡುಗಡೆ ಮಾಡುವ ವಿವಿಧ ವಿದ್ಯಾರ್ಥಿ ವೇತನಗಳ ಬಗ್ಗೆ ಮಾಹಿತಿ ಹಾಗೂ ರೈತರಿಗೆ ಸಂಬಂಧಿಸಿದ ಯೋಜನೆಗಳ ಬಗ್ಗೆ ಮಾಹಿತಿ ಈ ರೀತಿ ಪ್ರತಿದಿನ ಹೊಸ ಹೊಸ ಸುದ್ದಿಗಳನ್ನು ತಕ್ಷಣ ಮತ್ತು ಬೇಗ ಪಡೆಯಲುಖಂಡಿತವಾಗಲೂ ನೀವು ನಮ್ಮ WhatsApp Telegram ಗ್ರೂಪಿಗೆ ಜಾಯಿನ್ ಆಗಬಹುದು