Anganwadi Recruitment 2024: ಅಂಗನವಾಡಿ ಕಾರ್ಯಕರ್ತ ಮತ್ತು ಸಹಾಯಕಿ ಹುದ್ದೆಗಳ ನೇಮಕಾತಿ.! ಈ ರೀತಿ ಅರ್ಜಿ ಸಲ್ಲಿಸಿ.! @karnemakaone.kar.nic.in/

Anganwadi Recruitment 2024:– ನಮಸ್ಕಾರ ಸ್ನೇಹಿತರೆ ಕರ್ನಾಟಕದ ಸಮಸ್ತ ಜನರಿಗೆ ಈ ಮೂಲಕ ತಿಳಿಸುವುದೇನೆಂದರೆ ನಮ್ಮ ರಾಜ್ಯದಲ್ಲಿ ಇರುವಂತ ವಿವಿಧ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ಹುದ್ದೆಗಳ ನೇಮಕಾತಿಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆ ಅಧಿಸೂಚನೆ ಬಿಡುಗಡೆ ಮಾಡಲಾಗಿದ್ದು ಆಸಕ್ತಿ ಇರುವಂತಹ ಮಹಿಳಾ ಅಭ್ಯರ್ಥಿಗಳು ಹತ್ತನೇ ತರಗತಿ ಮತ್ತು ದ್ವಿತೀಯ ಪಿಯುಸಿ ಪಾಸಾದವರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು ಹಾಗಾಗಿ ಈ ಹುದ್ದೆಗಳ ಸಂಪೂರ್ಣ ಮಾಹಿತಿ ಹಾಗೂ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವುದು ಹೇಗೆ ಎಂಬ ಮಾಹಿತಿಯನ್ನು ನಾವು ಕೆಳಗಡೆ ನೀಡಿದ್ದೇವೆ

ಹೊಸ ರೇಷನ್ ಕಾರ್ಡ್ ಅರ್ಜಿ ಈ ದಿನ ಪ್ರಾರಂಭ ಮತ್ತು ರೇಷನ್ ಕಾರ್ಡ್ ತಿದ್ದುಪಡಿಗೆ ಈ ದಿನ ಅವಕಾಶ ಮಾಡಿಕೊಡಲಾಗುತ್ತದೆ ಸಂಪೂರ್ಣ ಮಾಹಿತಿ ಇಲ್ಲಿದೆ

ಹೌದು ಸ್ನೇಹಿತರೆ ಈಗಾಗಲೇ ನಮ್ಮ ಕರ್ನಾಟಕ ಜಿಲ್ಲೆಯಲ್ಲಿರುವಂತ ಹಲವು ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ಹುದ್ದೆಗಳ ನೇಮಕಾತಿ ಪ್ರಕ್ರಿಯೆ ಪ್ರಾರಂಭವಾಗಿ ಮುಕ್ತಾಯಗೊಂಡಿತು ಇದೀಗ ವಿಜಯಪುರ ಜಿಲ್ಲೆಯಾದ್ಯಂತ ಖಾಲಿ ಇರುವಂತ ಸುಮಾರು 1,170 ಹುದ್ದೆಗಳಾಗಿ ನೇಮಕಾತಿ ಅಧಿಸೂಚನೆ ಬಿಡುಗಡೆ ಮಾಡಲಾಗಿದೆ ಆಸಕ್ತಿ ಇರುವಂತಹ ಮಹಿಳೆಯರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು ಆದ್ದರಿಂದ ನೀವು ಈ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ಹುದ್ದೆಗಳಿಗೆ ನೀವು ಅರ್ಜಿ ಸಲ್ಲಿಸಲು ಬಯಸಿದರೆ ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು ಮತ್ತು ಮಾನದಂಡಗಳು ಹಾಗೂ ಕೊನೆಯ ದಿನಾಂಕ ಈ ರೀತಿ ಅನೇಕ ಮಾಹಿತಿಯನ್ನು ತಿಳಿದುಕೊಳ್ಳೋಣ

ಉಚಿತವಾಗಿ ಎಲ್ಪಿಜಿ ಗ್ಯಾಸ್ ಸಿಲಿಂಡರ್ ಮತ್ತು ಸ್ಟವ್ ಪಡೆಯಿರಿ ಹಾಗೂ ಪ್ರತಿ ತಿಂಗಳು 500 ರೂಪಾಯಿಗೆ ಒಂದು ಎಲ್ಪಿಜಿ ಗ್ಯಾಸ್ ಸಿಲೆಂಡರ್ ಸಿಗುತ್ತದೆ ಇಲ್ಲಿದೆ ಸಂಪೂರ್ಣ ಮಾಹಿತಿ

ಹೌದು ಸ್ನೇಹಿತರೆ ಸಾಕಷ್ಟು ಮಹಿಳೆಯರು ಅಂಗನವಾಡಿ ಕಾರ್ಯಕರ್ತೆಯಾಗಿ ಮತ್ತು ಸಹಾಯಕಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕಾಯುತ್ತಿರುತ್ತಾರೆ ಅಂತ ಮಹಿಳೆಯರಿಗೆ ಇದು ಭರ್ಜರಿ ಗುಡ್ ನ್ಯೂಸ್ ಎಂದು ಹೇಳಬಹುದು ಏಕೆಂದರೆ ಸುಮಾರು 1,170 ಹುದ್ದೆಗಳು ಖಾಲಿ ಇವೆ ಹಾಗಾಗಿ ಈ ಹುದ್ದೆಗಳ ಸದುಪಯೋಗವನ್ನು ಮಹಿಳೆಯರು ಪಡೆದುಕೊಳ್ಳಬೇಕು ಹಾಗಾಗಿ ಈ ಹುದ್ದೆಗಳಿಗೆ ಸಂಬಂಧಿಸಿದ ವಿವರ ಮತ್ತು ಸಂಪೂರ್ಣ ಮಾಹಿತಿಯನ್ನು ನಾವು ಈ ಲೇಖನಿಯಲ್ಲಿ ವಿವರಿಸಿದ್ದೇವೆ ಆದ್ದರಿಂದ ನೀವು ಈ ಒಂದು ಲೇಖನಿಯನ್ನು ಕೊನೆಯವರೆಗೂ ಓದಲು ಪ್ರಯತ್ನ ಮಾಡಿ

ದೀಪಾವಳಿ ಹಬ್ಬದ ಪ್ರಯುಕ್ತ ಜಿಯೋ ಗ್ರಾಹಕರಿಗೆ ಅತ್ಯಂತ ಕಡಿಮೆ ಬೆಲೆಯ ಹೊಸ ರಿಚಾರ್ಜ್ ಪ್ಲಾನ್ ಗಳ ಪರಿಚಯ ಇಲ್ಲಿದೆ ಸಂಪೂರ್ಣ ಮಾಹಿತಿ

WhatsApp Group Join Now
Telegram Group Join Now       

ಸ್ನೇಹಿತರೆ ನಿಮಗೆ ಹೆಚ್ಚಿನ ಮಾಹಿತಿ ಬೇಕಾದಲ್ಲಿ Karnataka Newz.in ವೆಬ್ ಸೈಟಿಗೆ ಭೇಟಿ ನೀಡಿ ಅಥವಾ ಈ ಒಂದು ಜಾಲತಾಣಕ್ಕೆ ಭೇಟಿ ನೀಡುತ್ತಾರೆ ಮೂಲಕ ನೀವು ಕೇಂದ್ರ ಸರ್ಕಾರ ಬಿಡುಗಡೆ ಮಾಡುವಂತ ವಿವಿಧ ಸರಕಾರಿ ಹುದ್ದೆಗಳ ನೇಮಕಾತಿ ಹಾಗೂ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇರುವ ಕೊನೆಯ ದಿನಾಂಕ ಮತ್ತು ಕೇಂದ್ರ ಸರ್ಕಾರ ಬಿಡುಗಡೆ ಮಾಡುವ ವಿವಿಧ ಸರಕಾರಿ ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆ ಯಾವಾಗ ಪ್ರಾರಂಭವಾಗುತ್ತದೆ ಮತ್ತು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವುದು ಹೇಗೆ ಎಂಬ ಮಾಹಿತಿಯನ್ನು ನಾವು ಪ್ರತಿದಿನ ಪ್ರಕಟಣೆ ಮಾಡುತ್ತೇವೆ ಇದರ ಜೊತೆಗೆ ರಾಜ್ಯ ಸರ್ಕಾರದ ವಿವಿಧ ಸರಕಾರಿ ಹುದ್ದೆಗಳ ಬಗ್ಗೆ ಮಾಹಿತಿ ಹಾಗೂ ಈ ಹುದ್ದೆಗಳ ನೇಮಕಾತಿ ಯಾವಾಗ (Anganwadi Recruitment 2024) ಪ್ರಾರಂಭವಾಗುತ್ತದೆ ಮತ್ತು ಈ ಸರಕಾರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇರುವ ಕೊನೆಯ ದಿನಾಂಕ ಯಾವಾಗ ಮತ್ತು ನಮ್ಮ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಬಿಡುಗಡೆ ಮಾಡುವಂತಹ ವಿವಿಧ ಸರಕಾರಿ ಹುದ್ದೆಗಳ ಮಾಹಿತಿಯನ್ನು ನೀವು ಪಡೆದುಕೊಳ್ಳಬಹುದು

ಇದರ ಜೊತೆಗೆ ಖಾಸಗಿ ಕಂಪನಿಗಳು ಬಿಡುಗಡೆ ಮಾಡುವ ವಿವಿಧ ಹುದ್ದೆಗಳ ನೇಮಕಾತಿ ಕುರಿತು ಹಾಗೂ ನಮ್ಮ ರಾಜ್ಯ ಸರ್ಕಾರದಲ್ಲಿ ಜಾರಿ ಇರುವ ಐದು ಗ್ಯಾರಂಟಿ ಯೋಜನೆಗಳ ಬಗ್ಗೆ ಮಾಹಿತಿ ಈ ಗ್ಯಾರಂಟಿ ಯೋಜನೆಗಳಿಂದ ಹಣ ಯಾವಾಗ ಸರ್ಕಾರ ಬಿಡುಗಡೆ ಮಾಡುತ್ತೆ ಎಂಬ ಮಾಹಿತಿ ಇದರ ಜೊತೆಗೆ ಕೇಂದ್ರ ಸರ್ಕಾರದ ಯೋಜನೆಗಳು ಹಾಗೂ ರಾಜ್ಯ ಸರಕಾರದ ಯೋಜನೆಗಳ ಬಗ್ಗೆ ಮಾಹಿತಿ ಮತ್ತು ರೈತರಿಗೆ ಸಂಬಂಧಿಸಿದ ವಿವಿಧ ಯೋಜನೆಗಳ ಬಗ್ಗೆ ಮಾಹಿತಿ ಹಾಗೂ ಸಬ್ಸಿಡಿ ಯೋಜನೆಗಳ ಬಗ್ಗೆ ಮಾಹಿತಿ ಮತ್ತು ವಿದ್ಯಾರ್ಥಿಗಳಿಗೆ ಸಂಬಂಧಿಸಿದ ವಿವಿಧ ಸ್ಕಾಲರ್ಶಿಪ್ ಅಥವಾ ವಿದ್ಯಾರ್ಥಿ ವೇತನಗಳ ಬಗ್ಗೆ ಮಾಹಿತಿ ಈ ರೀತಿ ಪ್ರತಿಯೊಂದು ಮಾಹಿತಿಯನ್ನು ತಕ್ಷಣ ಮತ್ತು ಬೇಗ ಪಡೆದುಕೊಳ್ಳಬೇಕೆ ಹಾಗಾದರೆ ನೀವು ಒಂದು ಕೆಲಸ ಮಾಡಬೇಕು ಅದು ಏನು ಅಂದರೆ WhatsApp Telegram ಗ್ರೂಪುಗಳಿಗೆ ಸೇರಿಕೊಳ್ಳಬಹುದು

 

ಅಂಗನವಾಡಿ ಕಾರ್ಯಕರ್ತ ಮತ್ತು ಸಹಾಯಕಿ ಹುದ್ದೆಗಳ ನೇಮಕಾತಿ (Anganwadi Recruitment 2024).?

ಹೌದು ಸ್ನೇಹಿತರೆ ನಮ್ಮ ರಾಜ್ಯ ಸರ್ಕಾರವು ಈಗಾಗಲೇ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆ ಅಡಿಯಲ್ಲಿ ಬರುವಂತ ವಿವಿಧ ಜಿಲ್ಲೆಗಳಲ್ಲಿರುವ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ಹುದ್ದೆಗಳ ನೇಮಕಾತಿಯನ್ನು ಬಿಡುಗಡೆ ಮಾಡಿತ್ತು ಮತ್ತು ಈ ನೇಮಕಾತಿಗಳು ಅರ್ಜಿ ಸಲ್ಲಿಕೆಯ ಪ್ರಕ್ರಿಯೆ ಕೂಡ ಮುಕ್ತಾಯಗೊಂಡಿತು ಆದರೆ ಇದೀಗ ವಿಜಯಪುರ ಜಿಲ್ಲೆಯಲ್ಲಿ ಇರುವಂತ ಸುಮಾರು 1,170 ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆ ಅಧಿಸೂಚನೆ ಬಿಡುಗಡೆ ಮಾಡಲಾಗಿದ್ದು ಆಸಕ್ತಿ ಇರುವಂತವರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು

WhatsApp Group Join Now
Telegram Group Join Now       
Anganwadi Recruitment 2024
Anganwadi Recruitment 2024

 

ಸ್ನೇಹಿತರೆ ವಿಜಯಪುರ ಜಿಲ್ಲೆಯಲ್ಲಿರುವಂತ ಬಸವನ ಬಾಗೇವಾಡಿ, ಇಂಡಿ, ಮುದ್ದೇಬಿಹಾಳ, ಚಡಚಣ, ಸಿಂದಗಿ, ವಿಜಯಪುರ ಜಿಲ್ಲೆ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಇರುವ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ಹುದ್ದೆಗಳ ನೇಮಕಾತಿ ಅಧಿಸೂಚನೆ ಬಿಡುಗಡೆ ಮಾಡಲಾಗಿದೆ.(Anganwadi Recruitment 2024)

ಹೌದು ಸ್ನೇಹಿತರೆ, ವಿಜಯಪುರ ಜಿಲ್ಲೆಯಲ್ಲಿ ಬರುವಂತ ವಿವಿಧ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ಹುದ್ದೆಗಳ ನೇಮಕಾತಿ ಅರ್ಜಿ ಆಹ್ವಾನಿಸಲಾಗಿದ್ದು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಜಿದಾರರಿಗೆ ನವೆಂಬರ್ 11 ಕೊನೆಯ ದಿನಾಂಕ ನಿಗದಿ ಮಾಡಲಾಗಿದೆ ಹಾಗಾಗಿ ಈ ದಿನಾಂಕದ ಒಳಗಡೆ ಆಸಕ್ತಿ ಇರುವಂತಹ ಮಹಿಳೆಯರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು ಹಾಗಾಗಿ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು ಮತ್ತು ಹುದ್ದೆಗಳ ವಿವರ ಮುಂತಾದ ಮಾಹಿತಿಯನ್ನು ತಿಳಿದುಕೊಳ್ಳೋಣ (Anganwadi Recruitment 2024)

 

ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ಹುದ್ದೆಗಳ ವಿವರ (Anganwadi Recruitment 2024)..?

ಸ್ನೇಹಿತರೆ ವಿಜಯಪುರ ಜಿಲ್ಲೆಯಲ್ಲಿ ಖಾಲಿ ಅಂಗನವಾಡಿ ಕಾರ್ಯಕರ್ತೆ ಮತ್ತು ಸಾಹಿತಿ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ವಿವರಗಳನ್ನು ನಾವು ಕೆಳಗಡೆ ವಿವರಿಸಿದ್ದೇವೆ

ನೇಮಕಾತಿ ಇಲಾಖೆ:- ಸ್ನೇಹಿತರೆ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ಹುದ್ದೆಗಳ ಅಧಿಸೂಚನೆ ಅಥವಾ ಈ ಹುದ್ದೆಗಳ ಭರ್ತಿಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆ ಅಧಿಸೂಚನೆ ಬಿಡುಗಡೆ ಮಾಡುತ್ತದೆ ಮತ್ತು ಈ ಅಡಿಯಲ್ಲಿ ನೇಮಕಾತಿ ಮಾಡಿಕೊಳ್ಳಲಾಗುತ್ತದೆ

ಖಾಲಿ ಹುದ್ದೆಗಳ ಸಂಖ್ಯೆ:- ಸ್ನೇಹಿತರೆ ವಿಜಯಪುರ ಜಿಲ್ಲೆಯಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ಹುದ್ದೆಗಳು ಒಟ್ಟು 1,170 ಹುದ್ದೆಗಳು ಖಾಲಿ ಇವೆ ಈ ಹುದ್ದೆಗಳಿಗೆ ಸಂಬಂಧಿಸಿದಂತೆ ಅರ್ಜಿ ಆಹ್ವಾನಿಸಲಾಗಿದೆ

1) ಅಂಗನವಾಡಿ ಕಾರ್ಯಕರ್ತೆ ಹುದ್ದೆಗಳು:- ಸ್ನೇಹಿತರೆ ವಿಜಯಪುರ ಜಿಲ್ಲೆಯಲ್ಲಿರುವಂತ ವಿವಿಧ ಅಂಗನವಾಡಿಯಲ್ಲಿ ಕಾಲಿ ಇರುವಂತ ಅಂಗನವಾಡಿ ಕಾರ್ಯಕರ್ತೆ ಹುದ್ದೆಗಳ ಸಂಖ್ಯೆ 313 ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಅರ್ಜಿ ಆಹ್ವಾನಿಸಲಾಗಿದೆ (Anganwadi Recruitment 2024)

2) ಸಹಾಯಕಿ ಹುದ್ದೆಗಳ ಸಂಖ್ಯೆ:- ಸ್ನೇಹಿತರೆ ವಿಜಯಪುರ ಜಿಲ್ಲೆಯಲ್ಲಿ ಇರುವಂತ ವಿವಿಧ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವಂತೆ ಸಹಾಯಕಿ ಹುದ್ದೆಗಳ ಸಂಖ್ಯೆ 857 ಹುದ್ದೆಗಳು ಈ ಹುದ್ದೆಗಳ ನೇಮಕಾತಿ ಕುರಿತು ಅರ್ಜಿ ಆವಾನಿಸಲಾಗಿದೆ

Anganwadi Recruitment 2024
Anganwadi Recruitment 2024

 

 

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು (Anganwadi Recruitment 2024) ಇತರ ವಿವರಗಳು.?

ಶೈಕ್ಷಣಿಕ ಅರ್ಹತೆ:- ಸ್ನೇಹಿತರೆ ವಿಜಯಪುರ ಜಿಲ್ಲೆಯಲ್ಲಿ ಇರುವಂತ ವಿವಿಧ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರ ಮಹಿಳೆಯರು ಕನಿಷ್ಠ ಅಂದರು ದ್ವಿತೀಯ ಪಿಯುಸಿ ಪಾಸ್ ಆಗಿರಬೇಕು ಅಥವಾ ಕನ್ನಡ ಭಾಷೆಯಲ್ಲಿ ಪ್ರಥಮ ಅಥವಾ ದ್ವಿತೀಯ ಭಾಷೆಯನ್ನು ಆಯ್ಕೆ ಮಾಡಿಕೊಂಡಿರಬೇಕು ಇದರ ಜೊತೆಗೆ ಸರ್ಕಾರದ ಅಂಗಿಕೃತ ಸಂಸ್ಥೆಗಳಿಂದ D.S.E.R.T ಅಥವಾ NTT ಕೋರ್ಸ್ ಗಳನ್ನು ಅಧ್ಯಯನ ಮಾಡಿದವರಿಗೆ ಹಾಗೂ ಡಿಪ್ಲೋಮೋ ಮತ್ತು ಪೂರ್ವ ಪ್ರಾಥಮಿಕ ತರಬೇತಿ ಪಡೆದ ಪ್ರಮಾಣ ಪತ್ರ ಹೊಂದಿದವರಿಗೆ ಮೊದಲ ಆದ್ಯತೆ ನೀಡಲಾಗುತ್ತದೆ (Anganwadi Recruitment 2024)

ಹಾಗೂ ವಿಜಯಪುರ ಜಿಲ್ಲೆಯಲ್ಲಿ ಖಾಲಿ ಇರುವ ಅಂಗನವಾಡಿ ಸಹಾಯಕಿ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಅರ್ಜಿ ಸಲ್ಲಿಸಲು ಬಯಸುವಂತಹ ಅರ್ಜಿದಾರ ಮಹಿಳೆಯು ಕನಿಷ್ಠ 10ನೇ ತರಗತಿ ಅಥವಾ ಎಸ್ ಎಸ್ ಎಲ್ ಸಿ ಪಾಸ್ ಆಗಿರಬೇಕು

ವಯೋಮಿತಿ:- ಸ್ನೇಹಿತರೆ ವಿಜಯಪುರ ಜಿಲ್ಲೆಯಲ್ಲಿ ಇರುವಂತ ವಿವಿಧ ಅಂಗನವಾಡಿ ಕೇಂದ್ರಗಳಲ್ಲಿ ಇರುವಂತ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಮಹಿಳೆಯರಿಗೆ ಕನಿಷ್ಠ 19 ವರ್ಷ ವಯಸ್ಸು ಪೂರೈಸಿರಬೇಕು ಹಾಗೂ ಗರಿಷ್ಠ ಅಂದರೆ 35 ವರ್ಷದ ಒಳಗಿನವರು ಈ ಒಂದು ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು ಮತ್ತು ಮೀಸಲಾತಿ ಆಧಾರದ ಮೇಲೆ ವಯೋಮಿತಿ ಸಡಲಿಕ್ಕೆ ಮಾಡಲಾಗಿದೆ ಅದಕ್ಕೆ ಸಂಬಂಧಿಸಿದ ಗೌರವವನ್ನು ನಾವು ಕೆಳಗಡೆ ವಿವರವನ್ನು ಕೆಳಗಡೆ ನೀಡಿದ್ದೇವೆ

1) ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ:- ವಿಜಯಪುರ ಜಿಲ್ಲೆಯಲ್ಲಿ ಖಾಲಿ ಇರುವಂತೆ ವಿವಿಧ ಅಂಗನವಾಡಿ ಕಾರ್ಯಕರ್ತೆ ಮತ್ತು ಸಾಹಾಯಕಿ ಹುದ್ದೆಗಳಿಗೆ ನೇಮಕಾತಿ ಸಂಬಂಧಿಸಿದಂತೆ ಅರ್ಜಿ ಸಲ್ಲಿಸಲು ಬಯಸುವಂತಹ ಮಹಿಳೆಯು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವರ್ಗಕ್ಕೆ ಸೇರಿದರೆ ಗರಿಷ್ಠ 5 ವರ್ಷ ವಯೋಮಿತಿ ಸಡಿಲಿಕೆ ಇದೆ ..! ಹಾಗೂ ಪ್ರವರ್ಗ 1 ಅಭ್ಯರ್ಥಿಗಳು ಕೂಡ ಐದು ವರ್ಷ ವಯೋಮಿತಿ ಸಡಿಲಿಕೆ ಇದೆ

2) ಹಿಂದುಳಿದ ವರ್ಗ & PWBD:- ಹೌದು ಸ್ನೇಹಿತರೆ ವಿಜಯಪುರ ಜಿಲ್ಲೆಯಲ್ಲಿ ಇರುವಂತ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವಂತಹ ಮಹಿಳೆಯರು ಹಿಂದುಳಿದ ವರ್ಗ ಅಥವಾ ಪಿ ಡಬ್ಲ್ಯೂ ಬಿ ಡಿ ಅಥವಾ ಇತರ ವಿಶೇಷ ಚೇತನ ಕ್ಕೆ ಸಂಬಂಧಿಸಿದ ಅಭ್ಯರ್ಥಿಗಳಾಗಿದ್ದರೆ ಅಂತ ಅಭ್ಯರ್ಥಿಗಳಿಗೆ 3 ವರ್ಷ ವಯೋಮಿತಿ ಸಡಲಿಕ್ಕೆ ಇದೆ

Anganwadi Recruitment 2024
Anganwadi Recruitment 2024

 

ಆಯ್ಕೆಯ ವಿಧಾನ:- ಸ್ನೇಹಿತರೆ ವಿಜಯಪುರ ಜಿಲ್ಲೆಯಲ್ಲಿ ಖಾಲಿ ಇರುವಂತೆ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದಂತ ಮಹಿಳೆಯರನ್ನು ಮೆರಿಟ್ ಆಧಾರದ ಮೇಲೆ ಈ ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ ಹಾಗಾಗಿ ತಮ್ಮ ಶಿಕ್ಷಣ ಕ್ಷೇತ್ರದಲ್ಲಿ ಅಥವಾ ಅರ್ಜಿ ಸಲ್ಲಿಸಿದಂತ ಎಲ್ಲಾ ಮಹಿಳೆಯರಲ್ಲಿ ಯಾರು ಹೆಚ್ಚು ಅಂಕ ಪಡೆದಿರುತ್ತಾರೆ ಅಂತ ಮಹಿಳೆಯರಿಗೆ ಮೊದಲ ಆದ್ಯತೆ ನೀಡಲಾಗುತ್ತದೆ ಮತ್ತು ಕೆಲ ವಿಶೇಷ ಚೇತನ ಮಹಿಳೆಯರಿಗೆ ಈ ಹುದ್ದೆಗಳ ಆಯ್ಕೆಯ ಸಂದರ್ಭದಲ್ಲಿ ಮೀಸಲಾತಿಯು ಕೂಡ ನೀಡಲಾಗುತ್ತದೆ

ಅರ್ಜಿ ಶುಲ್ಕ:- ಸ್ನೇಹಿತರ ವಿಜಯಪುರ ಜಿಲ್ಲೆಯಲ್ಲಿ ಬರುವ ವಿವಿಧ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವಂತಹ ಮಹಿಳೆಯರಿಗೆ ಯಾವುದೇ ರೀತಿ ಅರ್ಜಿ ಶುಲ್ಕ ಇರುವುದಿಲ್ಲ ಅಂದರೆ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಮಹಿಳೆಯರು ಯಾವುದೇ ರೀತಿ ಹಣ ಪಾವತಿ ಮಾಡುವಂತಿಲ್ಲ ಹಾಗಾಗಿ ಉಚಿತವಾಗಿ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು

ಸಂಬಳ ಎಷ್ಟು ನೀಡಲಾಗುತ್ತದೆ:– ಸ್ನೇಹಿತರೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆ ಅಡಿಯಲ್ಲಿ ಬರುವಂತ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಹುದ್ದೆಗಳಿಗೆ ಆಯ್ಕೆ ಆದಂತಹ ಮಹಿಳೆಯರಿಗೆ ತಿಂಗಳಿಗೆ ₹8,000 ರೂಪಾಯಿಯಿಂದ ₹14,000 ರೂಪಾಯಿವರೆಗೆ ಸಂಬಳ ನೀಡಲಾಗುತ್ತದೆ ಮತ್ತು ಸಹಾಯಕಿ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಗರಿಷ್ಠ 8000 ವರೆಗೆ ಸಂಬಳ ನೀಡಲಾಗುತ್ತದೆ (Anganwadi Recruitment 2024)

 

 

ಅರ್ಜಿ ಸಲ್ಲಿಸಲು ಇರುವ ಪ್ರಮುಖ ದಿನಾಂಕಗಳು (Anganwadi Recruitment 2024)..?

ಸ್ನೇಹಿತರೆ (anganwadi) ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ಹುದ್ದೆಗಳಿಗೆ (anganwadi Recruitment 2024) ಅರ್ಜಿ ಸಲ್ಲಿಸಲು (apply online) ಕೆಲವೊಂದು ಪ್ರಮುಖ (important dates) ದಿನಾಂಕಗಳನ್ನು ನಿಗದಿ ಮಾಡಲಾಗಿದ್ದು (full details) ಅವುಗಳ ವಿವರವನ್ನು (information) ನಾವು ಕೆಳಗಡೆ ನೀಡಿದ್ದೇವೆ

ಅರ್ಜಿ ಪ್ರಾರಂಭ ದಿನಾಂಕ:- ಸ್ನೇಹಿತರೆ ವಿಜಯಪುರ ಜಿಲ್ಲೆಯಲ್ಲಿ ಖಾಲಿ ಇರುವಂತೆ ಸುಮಾರು 1,170 ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವಂತಹ ಮಹಿಳೆಯರು 10 ಅಕ್ಟೋಬರ್ 2024 ರಿಂದ ಅರ್ಜಿ ಪ್ರಾರಂಭವಾಗಿದೆ ಹಾಗಾಗಿ ಈ ದಿನಾಂಕದಿಂದ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:– ಸ್ನೇಹಿತರ ವಿಜಯಪುರ ಜಿಲ್ಲೆಯಲ್ಲಿ ಖಾಲಿ ಇರುವಂತೆ ಸುಮಾರು 1,170 ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವಂತಹ ಮಹಿಳೆಯರು ದಿನಾಂಕ 9 ನವೆಂಬರ್ 2024 ಕೊನೆಯ ದಿನಾಂಕವಾಗಿದೆ ಹಾಗಾಗಿ ಈ ದಿನಾಂಕದ ಒಳಗಡೆಯಾಗಿ ಆಸಕ್ತಿ ಇರುವಂತಹ ಮಹಿಳೆಯರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು

 

ಅರ್ಜಿ ಸಲ್ಲಿಸಲು (Anganwadi Recruitment 2024) ಬೇಕಾಗುವ ದಾಖಲಾತಿಗಳು..?

ಸ್ನೇಹಿತರೆ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವಂತಹ ಮಹಿಳೆಯರು ಕೆಲವೊಂದು ಅಗತ್ಯ ದಾಖಲಾತಿಗಳನ್ನು ಹೊಂದಬೇಕಾಗುತ್ತದೆ ಅವುಗಳ ವಿವರವನ್ನು ನಾವು ಕೆಳಗಡೆ ವಿವರಿಸಿದ್ದೇವೆ

ಅರ್ಜಿ ನಮೂನೆ:- ಸ್ನೇಹಿತರೆ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರ ಮಹಿಳೆಯರು ಆನ್ಲೈನ್ ಮೂಲಕ ಅರ್ಜಿ ನಮೂನೆಯನ್ನು ಭರ್ತಿ ಮಾಡಿ ಅರ್ಜಿ ಸಲ್ಲಿಸಬೇಕಾಗುತ್ತದೆ

ವಿದ್ಯಾರ್ಹತೆ ಸಂಬಂಧಿಸಿದ ದಾಖಲಾತಿಗಳು:- ಸ್ನೇಹಿತರೆ ವಿಜಯಪುರ ಜಿಲ್ಲೆಯಲ್ಲಿ ಖಾಲಿ ಇರುವಂತೆ ವಿವಿಧ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವಂತಹ ಅರ್ಜಿದಾರ ಮಹಿಳೆಯರು ತಮ್ಮ ಶೈಕ್ಷಣಿಕ ಅರ್ಹತೆಗೆ ಸಂಬಂಧಿಸಿದಂತ ದಾಖಲಾತಿಗಳು ಅಂದರೆ SSLC ಅಂಕಪಟ್ಟಿ, ಅಥವಾ ದ್ವಿತೀಯ ಪಿಯುಸಿ ಅಂಕಪಟ್ಟಿ, ಅಥವಾ ಇಲ್ಲಿವರೆಗೂ ತಾವು ವಿದ್ಯಾಭ್ಯಾಸ ಮಾಡಿರುವ ಎಲ್ಲಾ ಶೈಕ್ಷಣಿಕ ವಿವರಗಳು ಮತ್ತು ಅಂಕಪಟ್ಟಿ ನೀಡಬೇಕಾಗುತ್ತದೆ

ಮಹಿಳೆಯ ವಯಕ್ತಿಕ ವಿವರಗಳು:- ಹೌದು ಸ್ನೇಹಿತರೆ, ಈ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರ ಮಹಿಳೆಯು ತಮಗೆ ಸಂಬಂಧಿಸಿದ ಆಧಾರ್ ಕಾರ್ಡ್, ರೇಷನ್ ಕಾರ್ಡ್, ವಾಸ ಸ್ಥಳ ಪ್ರಮಾಣ ಪತ್ರ, ಬ್ಯಾಂಕ್ ಖಾತೆಯ ವಿವರ, ವಿಶೇಷ ಪ್ರಮಾಣ ಪತ್ರ (ವಿಧವಾ ಪ್ರಮಾಣ ಪತ್ರ, ವಿಶೇಷ ಚೇತನ ಪ್ರಮಾಣ ಪತ್ರ ಅಥವಾ ಅಂಗವಿಕಲ ಪ್ರಮಾಣ ಪತ್ರ, ವಿಚ್ಛೇದನ ಪ್ರಮಾಣ ಪತ್ರ, ) ಮುಂತಾದ ದಾಖಲಾತಿಗಳನ್ನು ನೀಡಬೇಕಾಗುತ್ತದೆ

ಜಾತಿ ಮತ್ತು ಆದಾಯ ಪ್ರಮಾಣ ಪತ್ರ:– ಹೌದು ಸ್ನೇಹಿತರೆ, ವಿಜಯಪುರ ಜಿಲ್ಲೆಯಲ್ಲಿ ಖಾಲಿ ಇರುವಂತೆ ವಿವಿಧ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರ ಮಹಿಳೆಯು ಕಡ್ಡಾಯವಾಗಿ ಜಾತಿ ಮತ್ತು ಆದಾಯ ಪ್ರಮಾಣ ಪತ್ರವನ್ನು ನೀಡಬೇಕಾಗುತ್ತದೆ ಏಕೆಂದರೆ ಈ ಹುದ್ದೆಗಳಿಗೆ ಮೀಸಲಾತಿ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ ಹಾಗಾಗಿ ಜಾತಿ ಮತ್ತು ಪ್ರಮಾಣ ಪತ್ರ ನೀಡುವುದು ಕಡ್ಡಾಯ (Anganwadi Recruitment 2024)

ಸ್ನೇಹಿತರ ಮೇಲೆ ಕೊಟ್ಟಿರುವಂತಹ ಎಲ್ಲಾ ದಾಖಲಾತಿಗಳು ಹಾಗೂ ಇತರ ಅಗತ್ಯ ದಾಖಲಾತಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬೇಕಾಗುತ್ತದೆ ಹಾಗಾಗಿ ಈ ಎಲ್ಲಾ ದಾಖಲಾತಿಗಳನ್ನು ಸ್ಕ್ಯಾನ್ ಮಾಡಿ ಪಿಡಿಎಫ್ ರೂಪದಲ್ಲಿ ನಿಮ್ಮ ಮೊಬೈಲ್ ನಲ್ಲಿ ಇಟ್ಟುಕೊಳ್ಳಿ ಅಥವಾ ಆನ್ಲೈನ್ ಸೆಂಟರ್ ಗಳಿಗೆ ಭೇಟಿ ನೀಡಿ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು

 

ಅರ್ಜಿ ಸಲ್ಲಿಸುವುದು (Anganwadi Recruitment 2024) ಹೇಗೆ..?

ಸ್ನೇಹಿತರೆ ನೀವು ವಿಜಯಪುರ ಜಿಲ್ಲೆಯಲ್ಲಿ ಬರುವಂತ ವಿವಿಧ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸಿದರೆ ನೀವು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆ ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಬೇಕು ಹಾಗಾಗಿ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬೇಕಾಗುವ ಲಿಂಕನ್ನು ನಾವು ಕೆಳಗಡೆ ನೀಡಿದ್ದೇವೆ

 

ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ

 

ಸ್ನೇಹಿತರೆ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವಂತಹ ಅರ್ಜಿದಾರ ಮಹಿಳೆಯು ಮೇಲೆ ಕೊಟ್ಟಿರುವ ಲಿಂಕ್ ಬಳಸಿಕೊಂಡು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು ಮತ್ತು ಈ ಮಾಹಿತಿ ನಿಮಗೆ ಇಷ್ಟವಾದರೆ, ಆದಷ್ಟು ಈ ಒಂದು ಲೇಖನೆಯನ್ನು ಮಹಿಳೆಯರಿಗೆ ಹಾಗೂ ಹತ್ತನೇ ತರಗತಿ ಪಾಸಾದ ಮಹಿಳೆಯರಿಗೆ ಶೇರ್ ಮಾಡಿ ಮತ್ತು ಇದೇ ರೀತಿ ಉದ್ಯೋಗಕ್ಕೆ ಸಂಬಂಧಿಸಿದ ಮಾಹಿತಿಗಾಗಿ WhatsApp Telegram ಗ್ರೂಪುಗಳಿಗೆ ಸೇರಿಕೊಳ್ಳಬಹುದು 

Leave a Comment