Anna bhagya Yojana:- ನಮಸ್ಕಾರ ಸ್ನೇಹಿತರೆ ಕರ್ನಾಟಕದ ಸಮಸ್ತ ಜನರಿಗೆ ಈ ಮೂಲಕ ತಿಳಿಸುವುದೇನೆಂದರೆ ನೀವು ಅನ್ನ ಭಾಗ್ಯ ಯೋಜನೆ ಪ್ರತಿ ತಿಂಗಳು ಅಕ್ಕಿ ಹಣ ಪಡೆಯಬೇಕು ಅಂದರೆ ಕಡ್ಡಾಯವಾಗಿ ರಾಜ್ಯ ಸರ್ಕಾರ ಜಾರಿಗೆ (Anna bhagya Yojana) ತಂದಿರುವಂತ ಈ ಒಂದು ರೂಲ್ಸ್ ಗಳನ್ನು ಪಾಲಿಸಬೇಕು ಹಾಗಾಗಿ ಈ ಒಂದು ಲೇಖನಿಯಲ್ಲಿ ಅನ್ನಭಾಗ್ಯ ಯೋಜನೆಯ ಅಕ್ಕಿ ಹಣ ಪಡಿಯಲು ಇರುವ ರೂಲ್ಸ್ ಗಳನ್ನು ಹಾಗೂ ಅಕ್ಕಿ ಹಣ ಯಾವಾಗ ಬಿಡುಗಡೆಯಾಗುತ್ತದೆ ಎಂಬ ಮಾಹಿತಿಯನ್ನು ನಾವು ಈ ಒಂದು ಲೇಖನಿಯ ಮೂಲಕ ತಿಳಿದುಕೊಳ್ಳೋಣ (Anna bhagya Yojana)
ಹೌದು ಸ್ನೇಹಿತರೆ ಈ ಅನ್ನ ಭಾಗ್ಯ ಯೋಜನೆಯನ್ನು ನಮ್ಮ ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷವು ಅಧಿಕಾರಕ್ಕೆ ಬಂದ ನಂತರ ಈ ಯೋಜನೆಯನ್ನು ಜಾರಿಗೆ ತಂದಿದೆ ಈ ಒಂದು ಅನ್ನಭಾಗ್ಯ ಯೋಜನೆಯ ಮೂಲಕ ರೇಷನ್ ಕಾರ್ಡ್ ಹೊಂದಿದಂತ ಪ್ರತಿಯೊಬ್ಬ ಫಲಾನುಭವಿಗಳಿಗೆ 10 ಕೆಜಿ ಅಕ್ಕಿ ನೀಡುವುದಾಗಿ ಚುನಾವಣೆ ಪೂರ್ವ ಜನರಿಗೆ ಬರವಸೆ ನೀಡಿತ್ತು. ಅದರಂತೆ ಕರ್ನಾಟಕದಲ್ಲಿ 2023 ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವು ಅಭೂತಪೂರ್ವ ಗೆಲವು ಸಾಧಿಸಿದೆ ನಂತರ ಈ ಒಂದು ಯೋಜನೆಯನ್ನು ಜಾರಿಗೆ ತಂದಿದೆ (Anna bhagya Yojana)
ಹೌದು ಸ್ನೇಹಿತರೆ ನಮ್ಮ ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷವು ಚುನಾವಣೆ ಗೆಲ್ಲುವ ಉದ್ದೇಶದಿಂದ ಜನರಿಗೆ ಐದು ಗ್ಯಾರಂಟಿ ಯೋಜನೆಗಳನ್ನು ಈಡೇರಿಸುವುದಾಗಿ ಭರವಸೆ ನೀಡಿತ್ತು ಈ ಐದು ಗ್ಯಾರಂಟಿಗಳಲ್ಲಿ ಅನ್ನಭಾಗ್ಯ ಯೋಜನೆಯು ಕೂಡ ಒಂದು ಗ್ಯಾರಂಟಿಯಾಗಿದೆ ಈ ಗ್ಯಾರಂಟಿ ಯೋಜನೆಯ ಮೂಲಕ ಪ್ರತಿಯೊಬ್ಬ ಸದಸ್ಯರಿಗೆ 10 ಕೆಜಿ ಅಕ್ಕಿ ನೀಡುವುದಾಗಿ ಭರವಸೆ ನೀಡಿತ್ತು ಅದೇ ರೀತಿ ಚುನಾವಣೆ ಗೆದ್ದ ನಂತರ 10 ಕೆಜಿ ಅಕ್ಕಿ ಅಭಾವದಿಂದ ಅಕ್ಕಿಯ ಬದಲು 5 ಕೆಜಿ ಅಕ್ಕಿ ಹಣವನ್ನು ಫಲಾನುಭವಿಗಳ ಖಾತೆಗೆ ವರ್ಗಾವಣೆ ಮಾಡುತ್ತಾ ಬಂದಿದೆ ಪ್ರಸ್ತುತ ಅನ್ನಭಾಗ್ಯ ಯೋಜನೆಯ ಅಕ್ಕಿ ಹಣ ಪಡೆಯಬೇಕಾದರೆ ರಾಜ್ಯ ಸರ್ಕಾರ ಕೆಲವೊಂದು ರೂಲ್ಸ್ ಗಳನ್ನು ಜಾರಿಗೆ ತಂದಿದೆ ಅವುಗಳ ವಿವರವನ್ನು ಈ ಒಂದು ಲೇಖನಿಯಲ್ಲಿ ತಿಳಿದುಕೊಳ್ಳೋಣ (Anna bhagya Yojana)
ಸ್ನೇಹಿತರೆ ಇದೇ ರೀತಿ ಕೇಂದ್ರ ಸರ್ಕಾರದ ಯೋಜನೆಗಳು ಹಾಗೂ ಕೇಂದ್ರ ಸರಕಾರ ಜಾರಿಗೆ ತಂದಿರುವಂತ ವಿವಿಧ ಯೋಜನೆಗಳ ಬಗ್ಗೆ ಪ್ರತಿದಿನ ಮಾಹಿತಿ ಪಡೆಯಲು ಮತ್ತು ನಮ್ಮ ರಾಜ್ಯ ಸರ್ಕಾರ ಜಾರಿಗೆ ತರುವ ವಿವಿಧ ಯೋಜನೆಗಳ ಬಗ್ಗೆ ಪ್ರತಿದಿನ ಮಾಹಿತಿ ಪಡೆಯಲು ಹಾಗೂ ಈ ಯೋಜನೆಗಳಿಗೆ ಯಾವ ರೀತಿ ಅರ್ಜಿ ಸಲ್ಲಿಸಬೇಕು ಮತ್ತು ಅರ್ಜಿ ಸಲ್ಲಿಸಲು ಇರುವ ದಾಖಲಾತಿಗಳನ್ನು ಹಾಗೂ ಯಾರು ಅರ್ಜಿ ಸಲ್ಲಿಸಬಹುದು ಎಂಬ ಮಾಹಿತಿಯನ್ನು ನಾವು ಪ್ರತಿದಿನ ಹಲವಾರು ವಿಷಯಗಳ ಬಗ್ಗೆ ಲೇಖನಿಯ ಮೂಲಕ KarnatakaNewz.in ಜಾಲತಾಣದಲ್ಲಿ ಪ್ರಕಟಣೆ ಮಾಡುತ್ತೇವೆ ಹಾಗಾಗಿ ನೀವು ಪ್ರತಿದಿನ ಮಾಹಿತಿಗಾಗಿ ಈ ನಮ್ಮ ಜಾಲತಾಣಕ್ಕೆ ಭೇಟಿ ನೀಡಬಹುದು ಇಷ್ಟೇ ಅಲ್ಲದೆ
ನಮ್ಮ ಸುದ್ದಿ ಜಾಲತಾಣದಲ್ಲಿ ನಾವು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಕರಿಯುವಂತ ವಿವಿಧ ಸರಕಾರಿ ಹುದ್ದೆಗಳ ಬಗ್ಗೆ ಪ್ರತಿದಿನ ಮಾಹಿತಿ ನೀಡುತ್ತೇವೆ ಮತ್ತು ಈ ಸರಕಾರಿ ಹುದ್ದೆಗಳಿಗೆ ಯಾವ ರೀತಿ ಅರ್ಜಿ ಸಲ್ಲಿಸಬೇಕು ಹಾಗೂ ಅರ್ಜಿ ಸಲ್ಲಿಸಲು ಇರುವ ಕೊನೆಯ ದಿನಾಂಕ ಯಾವಾಗ ಮತ್ತು ಅರ್ಜಿ ಸಲ್ಲಿಸಲು ಬೇಕಾಗುವ ದಾಖಲಾತಿಗಳು ಎಂಬ ಮಾಹಿತಿಯನ್ನು ನಾವು ಪ್ರತಿದಿನ ಪ್ರಕಟಣೆ ಮಾಡುತ್ತೇವೆ ಇದರ ಜೊತೆಗೆ ಖಾಸಗಿ ಕಂಪನಿಗಳಲ್ಲಿ ಖಾಲಿ ಇರುವ ಹುದ್ದೆಗಳ ಬಗ್ಗೆ ಮಾಹಿತಿ ಹಾಗೂ ಈ ಖಾಸಗಿ ಕಂಪನಿಗಳಲ್ಲಿ ಉದ್ಯೋಗ ಯಾವ ರೀತಿ ಪಡೆದುಕೊಳ್ಳಬೇಕು ಮತ್ತು ವಿವಿಧ ಹುದ್ದೆಗಳಿಗೆ ಸಂಬಂಧಿಸಿದ ಮಾಹಿತಿಯನ್ನು ನಾವು ಪ್ರತಿದಿನ ಪ್ರಕಟಣೆ ಮಾಡುತ್ತೇವೆ ಇದರ ಜೊತೆಗೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಜಾರಿಗೆ ತರುವ ವಿವಿಧ ಸರಕಾರಿ ಸ್ಕಾಲರ್ಶಿಪ್ ಯೋಜನೆಗಳು ಹಾಗೂ ಖಾಸಗಿ ಕಂಪನಿಗಳು ಜಾರಿಗೆ ತರುವ ವಿವಿಧ ಸ್ಕಾಲರ್ಶಿಪ್ ಯೋಜನೆಗಳ ಬಗ್ಗೆ ಮಾಹಿತಿ ಪಡೆಯಲು ಹಾಗೂ ಕರ್ನಾಟಕದ ಪ್ರಮುಖ ಸುದ್ದಿಗಳು ಮತ್ತು ಪ್ರಚಲಿತ ಘಟನೆಗಳು ಹಾಗೂ ಇತರ ಸುದ್ದಿಗಳನ್ನು ನೀವು ಪ್ರತಿದಿನ ಪಡೆಯಲು WhatsApp Telegram ಗ್ರೂಪುಗಳಿಗೆ ಸೇರಿಕೊಳ್ಳಬಹುದು
ಅನ್ನಭಾಗ್ಯ ಯೋಜನೆ (Anna bhagya Yojana)..?
ಹೌದು ಸ್ನೇಹಿತರೆ ಅನ್ನಭಾಗ್ಯ ಯೋಜನೆಯ ಮೂಲಕ ಪ್ರತಿಯೊಬ್ಬ ಫಲಾನುಭವಿಗಳಿಗೆ ಅಥವಾ ರೇಷನ್ ಕಾರ್ಡ್ ನಲ್ಲಿ ಇರುವಂತ ಪ್ರತಿಯೊಬ್ಬ ಸದಸ್ಯರಿಗೆ 10 ಕೆಜಿ ಅಕ್ಕಿ ನೀಡುವುದಾಗಿ ಕಾಂಗ್ರೆಸ್ ಪಕ್ಷ ಜನರಿಗೆ ಆಶ್ವಾಸನೆ ಅಥವಾ ಭರವಸೆ ನೀಡಿತ್ತು ಅದೇ ರೀತಿ ಅಧಿಕಾರಕ್ಕೆ ಬಂದ ನಂತರ ಕಾಂಗ್ರೆಸ್ ಪಕ್ಷವು ಐದು ಗ್ಯಾರಂಟಿಗಳನ್ನು ಜಾರಿಗೆ ತಂದಿದೆ ಈ ಗ್ಯಾರಂಟಿ ಯೋಜನೆಗಲ್ಲಿ ಅನ್ನಭಾಗ್ಯ ಯೋಜನೆಯು ಕೂಡ ಒಂದಾಗಿದ್ದು ಈ ಯೋಜನೆ ಮೂಲಕ ಪ್ರತಿಯೊಬ್ಬ ಸದಸ್ಯರಿಗೆ 10 ಕೆಜಿ ಅಕ್ಕಿ ನೀಡುವ ಭರವಸೆ ನೀಡಲಾಗಿತ್ತು (Anna bhagya Yojana)
ಕಾಂಗ್ರೆಸ್ ಪಕ್ಷವು ನಮ್ಮ ಕರ್ನಾಟಕದಲ್ಲಿ ಅಧಿಕಾರಕ್ಕೆ ಬಂದ ನಂತರ ತಾನು ನೀಡಿದಂತಹ ಐದು ಗ್ಯಾರಂಟಿ ಯೋಜನೆಗಳನ್ನು 100 ದಿನದಲ್ಲಿ ಅನುಷ್ಠಾನಕ್ಕೆ ತಂದಿದೆ ಈ ಗ್ಯಾರಂಟಿ ಯೋಜನೆಗಳ ಪೈಕಿ ಅನ್ನಭಾಗ್ಯ ಯೋಜನೆ ಒಂದಾಗಿದ್ದು 10 ಕೆಜಿ ಅಕ್ಕಿ ನೀಡುವುದಾಗಿ ಭರವಸೆ ನೀಡಿತ್ತು ಆದರೆ ಅಕ್ಕಿಯ ಅಭಾವದಿಂದ ನಮ್ಮ ರಾಜ್ಯ ಸರ್ಕಾರವು 10 ಕೆಜಿ ಅಕ್ಕಿ ನೀಡಲು ಸಾಧ್ಯವಾಗಲಿಲ್ಲ ಆದ್ದರಿಂದ ಕೇಂದ್ರ ಸರಕಾರ ಈ ಅನ್ನಭಾಗ್ಯ ಯೋಜನೆಯ ಮೂಲಕ ಅಥವಾ ಗರಿಬಿ ಕಲ್ಯಾಣ ಯೋಜನೆಯ ಮೂಲಕ ರೇಷನ್ ಕಾರ್ಡ್ ನಲ್ಲಿರುವ ಸದಸ್ಯರಿಗೆ 5 ಕೆಜಿ ಅಕ್ಕಿ ನೀಡುತ್ತಿದೆ ಮತ್ತು ರಾಜ್ಯ ಸರ್ಕಾರ ಇನ್ನುಳಿದ 5 ಕೆಜಿ ಅಕ್ಕಿ ಹಣವನ್ನು ಪ್ರತಿ ತಿಂಗಳು ಸದಸ್ಯರ ಖಾತೆಗೆ ಹಣ ವರ್ಗಾವಣೆ ಮಾಡುತ್ತಾ ಬಂದಿದೆ (Anna bhagya Yojana)
ಹೌದು ಸ್ನೇಹಿತರೆ ಪ್ರತಿಯೊಬ್ಬ ಸದಸ್ಯರಿಗೆ 5 ಕೆಜಿ ಅಕ್ಕಿ ಹಣವನ್ನು ಒಂದು ಕೆಜಿ ಅಕ್ಕಿಗೆ 34 ರೂಪಾಯಿಯಂತೆ ಒಟ್ಟು ಐದು ಕೆಜಿಗೆ 170 ರೂಪಾಯಿ ಹಣವನ್ನು ರೇಷನ್ ಕಾರ್ಡ್ ನಲ್ಲಿರುವಂತ ಕುಟುಂಬದ ಮುಖ್ಯಸ್ಥರ ಖಾತೆಗೆ ವರ್ಗಾವಣೆ ಮಾಡುತ್ತಾ ಬಂದಿದೆ ಹಾಗಾಗಿ ಈ ಒಂದು ಅನ್ನಭಾಗ್ಯ ಯೋಜನೆಯ ಮೂಲಕ ನೀವು ಪ್ರತಿ ತಿಂಗಳು ಅಕ್ಕಿ ಹಣವನ್ನು ಪಡೆಯಬೇಕಾದರೆ ಕಡ್ಡಾಯವಾಗಿ ರಾಜ್ಯ ಸರ್ಕಾರ ಜಾರಿಗೆ ತಂದಿರುವಂತ ಕೆಲವೊಂದು ರೂಲ್ಸ್ ಗಳನ್ನು ಪಾಲಿಸಬೇಕು ಅವುಗಳ ಬಗ್ಗೆ ವಿವರವನ್ನು ನಾವು ಕೆಳಗಡೆ ನೀಡಿದ್ದೇವೆ (Anna bhagya Yojana)
ಅಗಸ್ಟ್ ಮತ್ತು ಸೆಪ್ಟೆಂಬರ್ ತಿಂಗಳ ಅಕ್ಕಿ ಹಣ ಯಾವಾಗ ಬಿಡುಗಡೆ (Anna bhagya Yojana)..?
ಹೌದು ಸ್ನೇಹಿತರೆ ಅನ್ನ ಭಾಗ್ಯ ಯೋಜನೆಯ ಮೂಲಕ ಇಲ್ಲಿವರೆಗೂ ಜುಲೈ ತಿಂಗಳ ಅಕ್ಕಿ ಹಣವನ್ನು ಎಲ್ಲಾ ಫಲಾನುಭವಿಗಳ ಖಾತೆಗೆ ವರ್ಗಾವಣೆ ಮಾಡಲಾಗಿದೆ ಎಂದು ಮಾಹಿತಿ ತಿಳಿದು ಬಂದಿದೆ ಹಾಗಾಗಿ ಅಗಸ್ಟ್ ಮತ್ತು ಸೆಪ್ಟೆಂಬರ್ ತಿಂಗಳ ಅಕ್ಕಿ ಹಣ ಯಾವಾಗ ಬಿಡುಗಡೆಯಾಗುತ್ತಿದೆ ಎಂದು ಜನರು ಕಾಯುತ್ತಿದ್ದಾರೆ ಇದಕ್ಕೆ ಸಂಬಂಧಿಸಿದಂತೆ ಮಾಹಿತಿ ವರ ಬಂದಿದೆ (Anna bhagya Yojana)
ಹೌದು ಸ್ನೇಹಿತರೆ ಅನ್ನಭಾಗ್ಯ ಯೋಜನೆಯ ಆಗಸ್ಟ್ ಮತ್ತು ಸೆಪ್ಟೆಂಬರ್ ತಿಂಗಳ ಅಕ್ಕಿ ಹಣವನ್ನು ಇದೇ ಅಕ್ಟೋಬರ್ 20 ನೇ ತಾರೀಖಿನ ಒಳಗಡೆಯಾಗಿ ಪ್ರತಿಯೊಬ್ಬರ ಖಾತೆಗೆ ವರ್ಗಾವಣೆ ಮಾಡುತ್ತೇವೆ ಎಂದು ಆಹಾರ ಮತ್ತು ನಾಗರಿಕ ಇಲಾಖೆ ಸಚಿವರಾದಂತ ಕೆಎಚ್ ಮುನಿಯಪ್ಪನವರು ಮಾಹಿತಿ ಹಂಚಿಕೊಂಡಿದ್ದಾರೆ ಹಾಗಾಗಿ ನಿಮಗೆ ಅನ್ನ ಭಾಗ್ಯ ಯೋಜನೆ ಅಕ್ಕಿ ಹಣ ಬಂದಿಲ್ಲ ಎಂದು ಭಯ ಪಡುವಂತ ಅವಶ್ಯಕತೆ ಇಲ್ಲ. (Anna bhagya Yojana)
ಹೌದು ಸ್ನೇಹಿತರೆ ಅನ್ನಭಾಗ್ಯ ಯೋಜನೆ ಅಕ್ಕಿ ಹಣವು ನಿಮಗೆ ಪೆಂಡಿಂಗ್ ಇದ್ದರೆ ಅಥವಾ ನಿಮಗೆ ಇಲ್ಲಿವರೆಗೂ ಯಾವುದೇ ರೀತಿ ಅನ್ನ ಭಾಗ್ಯ ಯೋಜನೆ ಅಕ್ಕಿ ಹಣ ಜಮಾ ಆಗಿಲ್ಲ ಅಂದರೆ ನೀವು ಕಡ್ಡಾಯವಾಗಿ ರಾಜ್ಯ ಸರ್ಕಾರ ಜಾರಿಗೆ ತಂದಿರುವಂತ ಹೊಸ ರೂಲ್ಸ್ ಗಳನ್ನು ಪಾಲಿಸಬೇಕು ಅವುಗಳ ವಿವರವನ್ನು ನಾವು ಕೆಳಗಡೆ ನೀಡಿದ್ದೇವೆ
ಅನ್ನಭಾಗ್ಯ ಯೋಜನೆಯ ಅಕ್ಕಿ ಹಣ ಪಡಿಯಲು ಇರುವ ರೂಲ್ಸ್ ಗಳು (Anna bhagya Yojana)..?
ಹೌದು ಸ್ನೇಹಿತರೆ, ನೀವು ಅನ್ನಭಾಗ್ಯ ಯೋಜನೆಯ ಮೂಲಕ ಪ್ರತಿ ತಿಂಗಳು ಅಕ್ಕಿ ಹಣ ಪಡೆಯಬೇಕು ಅಂದರೆ ಅಥವಾ ನಿಮಗೆ ಪೆಂಡಿಂಗ್ ಇರುವಂತಹ ಎಲ್ಲಾ ಕಂಚಿನ ಹಣ ನಿಮ್ಮ ಖಾತೆಗೆ ಜಮಾ ಆಗಬೇಕು ಅಂದರೆ ನೀವು ರಾಜ್ಯ ಸರ್ಕಾರ ನೀಡಿರುವಂತಹ ಎಲ್ಲಾ ರೂಲ್ಸ್ ಗಳನ್ನು ಪಾಲಿಸಿದರೆ ಮಾತ್ರ ನಿಮಗೆ ಅನ್ನಭಾಗ್ಯ ಯೋಜನೆಯ ಅಕ್ಕಿ ಹಣ ಹಾಗೂ ಪೆಂಡಿಂಗ್ ಇರುವಂತಹ ಎಲ್ಲಾ ಕಂತಿನ ಹಣವು ಕೂಡ ಜಮಾ ಆಗುತ್ತೆ ಈ ರೂಲ್ಸ್ ಗಳ ವಿವರವನ್ನು ನಾವು ಕೆಳಗಡೆ ನೀಡಿದ್ದೇವೆ
ರೇಷನ್ ಕಾರ್ಡ್ E-KYC:– ಹೌದು ಸ್ನೇಹಿತರೆ, ನೀವು ಅನ್ನಭಾಗ್ಯ ಯೋಜನೆಯ ಮೂಲಕ ಅಕ್ಕಿ ಹಣ ಪಡೆಯಬೇಕು ಅಂದರೆ ನೀವು ಕಡ್ಡಾಯವಾಗಿ ನಿಮ್ಮ ರೇಷನ್ ಕಾರ್ಡ್ ನಲ್ಲಿ ಇರುವಂತಹ ಕುಟುಂಬದ ಎಲ್ಲಾ ಸದಸ್ಯರ ಹಾಗೂ ರೇಷನ್ ಕಾರ್ಡ್ ನಲ್ಲಿ ಇರುವಂತಹ ಕುಟುಂಬದ ಮುಖ್ಯಸ್ಥರ E-KYC ಮಾಡಿಸುವುದು ಕಡ್ಡಾಯವಾಗಿದೆ ಅಂದರೆ ಮಾತ್ರ ನಿಮಗೆ ಅನ್ನ ಭಾಗ್ಯ ಯೋಜನೆಯ ಅಕ್ಕಿ ಹಣ ನಿಮ್ಮ ಖಾತೆಗೆ ಜಮಾ ಆಗುತ್ತದೆ ಹಾಗಾಗಿ ನೀವು ನಿಮ್ಮ ರೇಷನ್ ಕಾರ್ಡ್ ನಲ್ಲಿ ಇರುವಂತಹ ಎಲ್ಲಾ ಸದಸ್ಯರ E-kyc ಮಾಡಿಸಲು ನೀವು ನಿಮ್ಮ ಹತ್ತಿರದ ನ್ಯಾಯಬೆಲೆ ಅಂಗಡಿಗಳಿಗೆ ಭೇಟಿ ನೀಡಿ ನಿಮ್ಮ ರೇಷನ್ ಕಾರ್ಡ್ ನಲ್ಲಿ ಇರುವಂತಹ ಎಲ್ಲಾ ಸದಸ್ಯರ ಹಾಗೂ ಕುಟುಂಬದ ಮುಖ್ಯಸ್ಥರ E-KYC ಮಾಡಿಸಬಹುದು ಇದನ್ನು ಮಾಡಿಸಲು ನಿಮಗೆ ಡಿಸೆಂಬರ್ 31 ನೇ ತಾರೀಖಿನವರೆಗೆ ಅವಕಾಶ ಮಾಡಿಕೊಡಲಾಗಿದೆ
ಆಧಾರ್ ಕಾರ್ಡ್ ಲಿಂಕ್:– ಹೌದು ಸ್ನೇಹಿತರೆ ನಿಮಗೆ ಅನ್ನ ಭಾಗ್ಯ ಯೋಜನೆಯ ಅಕ್ಕಿ ಹಣ ಜಮಾ ಆಗದೆ ಇರಲು ಇನ್ನೊಂದು ಪ್ರಮುಖ ಕಾರಣವೇನೆಂದರೆ ನಿಮ್ಮ ರೇಷನ್ ಕಾರ್ಡ್ ನಲ್ಲಿ ಇರುವಂತಹ ಎಲ್ಲಾ ಸದಸ್ಯರಿಗೆ ಆಧಾರ್ ಕಾರ್ಡ್ ಲಿಂಕ್ ಮಾಡದೆ ಇರುವುದು ಹಾಗಾಗಿ ನಿಮ್ಮ ರೇಷನ್ ಕಾರ್ಡ್ ನಲ್ಲಿ ಇರುವಂತಹ ಎಲ್ಲಾ ಸದಸ್ಯರ ಆಧಾರ್ ಕಾರ್ಡ್ ಲಿಂಕ್ ಆಗಿದೆ ಇಲ್ಲವೋ ಎಂದು ತಿಳಿದುಕೊಳ್ಳಿ ಒಂದು ವೇಳೆ ಆಗಿಲ್ಲವೆಂದರೆ ನೀವು ನಿಮ್ಮ ಹತ್ತಿರದ ಆಹಾರ ಇಲಾಖೆಗೆ ಭೇಟಿ ನೀಡಿ ಸದಸ್ಯರ ಆಧಾರ್ ಕಾರ್ಡ್ ಲಿಂಕ್ ಮಾಡಿಸಬಹುದು
ಬ್ಯಾಂಕ್ ಖಾತೆ ಸರಿಪಡಿಸಿ:- ಹೌದು ಸ್ನೇಹಿತರೆ ಸಾಕಷ್ಟು ಜನರಿಗೆ ಅನ್ನಭಾಗ್ಯ ಯೋಜನೆಯ ಅಕ್ಕಿ ಹಣ ಜಮಾ ಆಗದೇ ಇರಲು ಪ್ರಮುಖ ಕಾರಣವೇನೆಂದರೆ, ರೇಷನ್ ಕಾರ್ಡ್ ನಲ್ಲಿ ಇರುವಂತಹ ಕುಟುಂಬದ ಮುಖ್ಯಸ್ಥರ ಬ್ಯಾಂಕ್ ಖಾತೆಯ ವಿವರ ಸರಿಯಾಗಿ ಇರದೇ ಇರುವುದು ಅಂದರೆ ರೇಷನ್ ಕಾರ್ಡ್ ನಲ್ಲಿ ಇರುವಂತಹ ಕುಟುಂಬದ ಮುಖ್ಯಸ್ಥೆ ಅಥವಾ ಅನ್ನಭಾಗ್ಯ ಯೋಜನೆಯ ಫಲಾನುಭವಿಯ ಮುಖ್ಯಸ್ಥೆಯ ಬ್ಯಾಂಕ್ ಖಾತೆಯ ಸರಿಯಾಗಿ ಇರುವುದಿಲ್ಲ ಹಾಗಾಗಿ ಕುಟುಂಬದ ಮುಖ್ಯಸ್ಥೆಯ ಬ್ಯಾಂಕ್ ಖಾತೆಗೆ ekyc ಮಾಡಿಸಬೇಕು ಹಾಗೂ ಆಧಾರ್ ಕಾರ್ಡ್ ಲಿಂಕ್ ಮತ್ತು NPCI ಮ್ಯಾಪಿಂಗ್ ಮಾಡಿಸುವುದು ಕಡ್ಡಾಯವಾಗಿದೆ ಅಂದರೆ ಮಾತ್ರ ಅನ್ನ ಭಾಗ್ಯ ಯೋಜನೆಯ ಅಕ್ಕಿ ಹಣ ಫಲಾನುಭವಿಗಳ ಖಾತೆಗೆ ಜಮಾ ಆಗುತ್ತದೆ
ಆಧಾರ್ ಸೀಡಿಂಗ್:- ಹೌದು ಸ್ನೇಹಿತರೆ ಅನ್ನಭಾಗ್ಯ ಯೋಜನೆಯ ಅಕ್ಕಿ ಹಣ ಜಮಾ ಆಗಬೇಕು ಅಂದರೆ ರೇಷನ್ ಕಾರ್ಡ್ ನಲ್ಲಿ ಇರುವಂತಹ ಕುಟುಂಬದ ಮುಖ್ಯಸ್ಥರ ಖಾತೆಗೆ ಆಧಾರ್ ಕಾರ್ಡ್ ಲಿಂಕ್ ಮಾಡಿಸಬೇಕು ಅಥವಾ ಆಧಾರ್ ಕಾರ್ಡ್ ಮೂಲಕ ಪೇಮೆಂಟ್ ಬೀಳುವ ರೀತಿಯಲ್ಲಿ ಯಾವುದಾದರೂ ಒಂದು ಬ್ಯಾಂಕಿಗೆ ಆದರ್ ಸೀಡಿಂಗ್ ಮಾಡಿಸಬೇಕು ಅಂದರೆ ಮಾತ್ರ ಅನ್ನ ಭಾಗ್ಯ ಯೋಜನೆಯ ಅಕ್ಕಿ ಹಣ ಜಮಾ ಆಗುತ್ತೆ
ವಿಶೇಷ ಸೂಚನೆ:- ಸ್ನೇಹಿತರೆ ಅನ್ನಭಾಗ್ಯ ಯೋಜನೆಯ ಅಕ್ಕಿ ಹಣ ಜಮಾ ಆಗದೇ ಇರಲು ಬ್ಯಾಂಕ್ ಖಾತೆ ಕಾರಣವಾಗುತ್ತದೆ ಹಾಗಾಗಿ ನಿಮ್ಮ ಬ್ಯಾಂಕ್ ಖಾತೆ ಸರಿಯಾಗಿದ್ದರೂ ಕೂಡ ಹಣ ಜಮಾ ಆಗುತ್ತಿಲ್ಲವೆಂದರೆ ಮೊದಲು ನೀವು ನಿಮ್ಮ ಹತ್ತಿರದ ಪೋಸ್ಟ್ ಆಫೀಸಿಗೆ ಭೇಟಿ ನೀಡಿ ಅಲ್ಲಿ ಪೋಸ್ಟ್ ಅಕೌಂಟ ತೆರೆಯರಿ ನಂತರ ನಿಮ್ಮ ಖಾತೆಗೆ ಎಲ್ಲಾ ಪೆಂಡಿಂಗ್ ಇರುವಂತಹ ಅಕ್ಕಿ ಹಣ ಹಾಗೂ ಇನ್ನು ಮುಂದೆ ಬರುವಂತಹ ಎಲ್ಲಾ ಕಂತಿನ ಹಣವು ಕೂಡ ಜಮಾ ಆಗುತ್ತದೆ
ರೇಷನ್ ಪಡೆಯಬೇಕು:- ಹೌದು ಸ್ನೇಹಿತರೆ ನೀವು ಅನ್ನಭಾಗ್ಯ ಯೋಜನೆಯ ಮೂಲಕ ಅಕ್ಕಿ ಹಣವನ್ನು ಪಡೆಯಬೇಕಾದರೆ ನೀವು ಕಡ್ಡಾಯವಾಗಿ ಪ್ರತಿ ತಿಂಗಳು ನ್ಯಾಯಬೆಲೆ ಅಂಗಡಿಯ ಮೂಲಕ ಅನ್ನಭಾಗ್ಯ ಯೋಜನೆ ಅಡಿಯಲ್ಲಿ ಬರುವಂತಹ ಅಕ್ಕಿ ಹಾಗೂ ಇತರ ದವಸ ಧಾನ್ಯಗಳನ್ನು ಪಡೆಯಬೇಕು ಅಂದರೆ ಮಾತ್ರ ನಿಮಗೆ ಅನ್ನಭಾಗ್ಯ ಯೋಜನೆಯ ಮೂಲಕ ಬರುವಂತಹ ಅಕ್ಕಿ ಹಣ ಕೂಡ ಜಮಾ ಆಗುತ್ತೆ
ಸ್ನೇಹಿತರ ಮೇಲೆ ನೀಡಿದಂತ ಎಲ್ಲಾ ರೂಲ್ಸ್ ಗಳನ್ನು ನೀವು ಪಾಲಿಸಿದರೆ ಖಂಡಿತವಾಗಲೂ ನಿಮಗೆ ಅನ್ನ ಭಾಗ್ಯ ಯೋಜನೆಯ ಆಗಸ್ಟ್ ಮತ್ತು ಸೆಪ್ಟೆಂಬರ್ ತಿಂಗಳ ಹಣ ಜಮಾ ಆಗುತ್ತೆ ಹಾಗೂ ಪೆಂಡಿಂಗ್ ಇರುವಂತಹ ಎಲ್ಲಾ ಕಂತಿನ ಹಣವು ಕೂಡ ಜಮಾ ಆಗುತ್ತೆ ಒಂದು ವೇಳೆ ನಿಮಗೆ ಯಾವುದೇ ರೀತಿ ಹಣ ಜಮಾ ಆಗುತ್ತಿಲ್ಲವೆಂದರೆ ಮತ್ತು ಎಲ್ಲಾ ಸರಿಯಾಗಿದ್ದು ಕೂಡ ಹಣ ಜಮಾ ಆಗುತ್ತಿಲ್ಲವೆಂದರೆ ನೀವು ನಿಮ್ಮ ಹತ್ತಿರದ ಆಹಾರ ಮತ್ತು ನಾಗರಿಕ ಇಲಾಖೆ ಅಥವಾ ಫುಡ್ ಆಫೀಸಿಗೆ ಭೇಟಿ ನೀಡಿ ನಂತರ ನಿಮಗೆ ಯಾವ ಕಾರಣಕ್ಕೆ ಹಣ ಬರುತ್ತಿಲ್ಲ ಎಂಬ ಮಾಹಿತಿ ತಿಳಿಯುತ್ತದೆ
ಸ್ನೇಹಿತರೆ ಈ ಮಾಹಿತಿ ನಿಮಗೆ ಇಷ್ಟವಾದರೆ ಆದಷ್ಟು ಅನ್ನ ಭಾಗ್ಯ ಯೋಜನೆಯ ಫಲಾನುಭವಿಗಳಿಗೆ ಹಾಗೂ ಅಕ್ಕಿ ಹಣ ಬರುತ್ತಿಲ್ಲವೆಂದು ಕಾಯುತ್ತಿರುವಂತ ಜನರಿಗೆ ಈ ಒಂದು ಲೇಖನಿಯನ್ನು ಶೇರ್ ಮಾಡಿ ಹಾಗೂ ಯಾವ ಕಾರಣಕ್ಕೆ ಅಕ್ಕಿ ಹಣ ಬರುತ್ತಿಲ್ಲವೆಂಬ ಮಾಹಿತಿಯನ್ನು ತಿಳಿಸಲು ಈ ಒಂದು ಲೇಖನಿಯನ್ನು ಶೇರ್ ಮಾಡಿ ಮತ್ತು ಇದೇ ರೀತಿ ನಮ್ಮ ಕರ್ನಾಟಕದಲ್ಲಿ ಜಾರಿ ಇರುವಂತಹ ಅನ್ನ ಭಾಗ್ಯ ಯೋಜನೆ, ಗೃಹಲಕ್ಷ್ಮಿ ಯೋಜನೆ, ಗೃಹ ಜ್ಯೋತಿ ಯೋಜನೆ, ಶಕ್ತಿ ಯೋಜನೆ, ಯುವನಿಧಿ ಯೋಜನೆ, ಈ ಯೋಜನೆಗಳ ಎಲ್ಲಾ ಮಾಹಿತಿಯನ್ನು ಪ್ರತಿದಿನ ಪಡೆದುಕೊಳ್ಳಬೇಕು ಎಂದರೆ WhatsApp Telegram ಗ್ರೂಪಿಗೆ ಜಾಯಿನ್ ಆಗಬಹುದು ಇದರಿಂದ ನಿಮಗೆ ಕರ್ನಾಟಕದ ಪ್ರಮುಖ ಸುದ್ದಿಗಳು ಹಾಗೂ ಪ್ರಚಲಿತ ಘಟನೆಗಳು ಮತ್ತು ವಿದ್ಯಾರ್ಥಿಗಳಿಗೆ ಸಂಬಂಧಿಸಿದ ಸ್ಕಾಲರ್ಶಿಪ್ ಯೋಜನೆಗಳು ಹಾಗೂ ರೈತರಿಗೆ ಸಂಬಂಧಿಸಿದ ಯೋಜನೆಗಳು ಮುಂತಾದ ಮಾಹಿತಿಗಳನ್ನು ತಕ್ಷಣ ಪಡೆಯಲು ಸಾಧ್ಯವಾಗುತ್ತದೆ ಹಾಗಾಗಿ ಪ್ರತಿಯೊಬ್ಬರೂ ನಮ್ಮ ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್ಗಳಿಗೆ ಜಾಯಿನ್ ಆಗಬಹುದು