ಆಕ್ಸಿಸ್ ಬ್ಯಾಂಕ್ ಮೂಲಕ 40 ಲಕ್ಷ ರೂಪಾಯಿವರೆಗೆ ವೈಯಕ್ತಿಕ ಸಾಲ ಪಡೆಯಬಹುದು axis bank personal loan

axis bank personal loan :- ನಮಸ್ಕಾರ ಸ್ನೇಹಿತರೆ ಕರ್ನಾಟಕದ ಸಮಸ್ತ ಜನರಿಗೆ ಈ ಮೂಲಕ ತಿಳಿಸುವುದೇನೆಂದರೆ ನಿಮಗೆ ಹಣದ ಅವಶ್ಯಕತೆ ಇದೆಯಾ ಮತ್ತು ಕಡಿಮೆ ಬಡ್ಡಿ ದರದಲ್ಲಿ ಸಾಲ ಬೇಕಾ ಹಾಗಾದ್ರೆ ನಿಮಗೆ ಭರ್ಜರಿ ಗುಡ್ ನ್ಯೂಸ್ ಹೌದು ಸ್ನೇಹಿತರೆ ಆಕ್ಸಿಸ್ ಬ್ಯಾಂಕ್ ವತಿಯಿಂದ 10,000 ಯಿಂದ 40 ಲಕ್ಷ ರೂಪಾಯಿವರೆಗೆ ವೈಯಕ್ತಿಕ ಸಾಲವನ್ನು ಪಡೆಯಬಹುದು ಹಾಗಾಗಿ ಇದಕ್ಕೆ ಸಂಬಂಧಿಸಿದ ಸಂಪೂರ್ಣ ವಿವರವನ್ನು ಈ ಒಂದು ಲೇಖನ ಮೂಲಕ ತಿಳಿದುಕೊಳ್ಳೋಣ ಹಾಗಾಗಿ ಈ ಲೇಖನನ್ನು ಪೂರ್ತಿಯಾಗಿ ಓದಿ

ಶಿವಮೊಗ್ಗದಲ್ಲಿ ಸರಕಾರಿ ಕೆಲಸ.! ತಿಂಗಳಿಗೆ 25000 ಸಂಬಳ ಬೇಗ ಈ ರೀತಿ ಅರ್ಜಿ ಸಲ್ಲಿಸಿ ಇಲ್ಲಿದೆ ಸಂಪೂರ್ಣ ಮಾಹಿತಿ

ಸ್ನೇಹಿತರೆ ಇದೇ ರೀತಿ ಬ್ಯಾಂಕುಗಳಿಗೆ ಸಂಬಂಧಿಸಿದ ವಿವಿಧ ಲೋನ್ಗಳ ವಿವರ ಹಾಗೂ ಸರಕಾರಿ ಹುದ್ದೆಗಳ ಬಗ್ಗೆ ಮಾಹಿತಿ ಮತ್ತು ಸರ್ಕಾರಿ ಯೋಜನೆಗಳ ಬಗ್ಗೆ ಮಾಹಿತಿ ಹಾಗೂ ವಿದ್ಯಾರ್ಥಿಗಳಿಗೆ ಸಂಬಂಧಿಸಿದ ವಿವಿಧ ಸ್ಕಾಲರ್ಶಿಪ್ ಯೋಜನೆಗಳ ಬಗ್ಗೆ ಮಾಹಿತಿ ಮತ್ತು ಪ್ರಚಲಿತ ಘಟನೆಗಳ ಬಗ್ಗೆ ಮಾಹಿತಿ ಹಾಗೂ ನಮ್ಮ ಕರ್ನಾಟಕದ ಪ್ರಮುಖ ಸುದ್ದಿಗಳು ಈ ರೀತಿ ಹತ್ತು ಹಲವಾರು ಸುದ್ದಿಗಳನ್ನು ತಕ್ಷಣ ಹಾಗೂ ಬೇಗ ಪಡೆಯಲು WhatsApp Telegram ಗ್ರೂಪುಗಳಿಗೆ ಸೇರಿಕೊಳ್ಳಬಹುದು

 

ಆಕ್ಸಿಸ್ ಬ್ಯಾಂಕ್ ಪರ್ಸನಲ್ ಲೋನ್ (axis bank personal loan)..?

ಹೌದು ಸ್ನೇಹಿತರೆ ಆಕ್ಸಿಸ್ ಬ್ಯಾಂಕ್ ಒಂದು ಪ್ರೈವೇಟ್ ಸೆಕ್ಟರ್ ಬ್ಯಾಂಕ್ ಆಗಿದ್ದು ಇದು ನಮ್ಮ ಭಾರತ ದೇಶದಲ್ಲಿ ಅತಿ ಹೆಚ್ಚು ಗ್ರಾಹಕರನ್ನು ಹೊಂದಿದೆ. ಈಗ ವಿಷಯ ಏನು ಅಂದರೆ ನಿಮಗೆ ಹಣದ ಅವಶ್ಯಕತೆ ಇದ್ದರೆ ನೀವು ಈ ಒಂದು ಬ್ಯಾಂಕಿನ ಮೂಲಕ ಕಡಿಮೆ ಬಡ್ಡಿ ದರದಲ್ಲಿ ವೈಯಕ್ತಿಕ ಸಾಲ ಅಥವಾ ಪರ್ಸನಲ್ ಲೋನ್ ಅನ್ನು ಪಡೆದುಕೊಳ್ಳಬಹುದು ಅದು ಹೇಗೆ ಎಂದು ಕೆಳಗಡೆ ವಿವರಿಸಲಾಗಿದೆ

axis bank personal loan
axis bank personal loan

 

WhatsApp Group Join Now
Telegram Group Join Now       

ಹೌದು ಸ್ನೇಹಿತರೆ, ಆಕ್ಸಿಸ್ ಬ್ಯಾಂಕ್ ಎಂಪ್ಲಾಯಿ ಗಳಿಗೆ 11.5% ಬಡ್ಡಿ ದರದಲ್ಲಿ ಪರ್ಸನಲ್ ಲೋನ್ ಅಥವಾ ವೈಯಕ್ತಿಕ ಸಾಲ ಸಿಗುತ್ತದೆ ಹಾಗೂ ಸಾಮಾನ್ಯ ಗ್ರಾಹಕರಿಗೆ ಕೂಡ ಇದೇ ಬಡ್ಡಿ ದರದಲ್ಲಿ ವೈಯಕ್ತಿಕ ಸಾಲ ಅಥವಾ ಪರ್ಸನಲ್ ಲೋನ್ ಸಿಗುತ್ತದೆ ಹಾಗಾಗಿ ನೀವು ಈ ಒಂದು ಆಕ್ಸಸ್ ಬ್ಯಾಂಕ್ ಮೂಲಕ ಕೇವಲ ಹತ್ತು ನಿಮಿಷದಲ್ಲಿ ಆನ್ಲೈನ್ ಮೂಲಕ 10000 ಯಿಂದ 40 ಲಕ್ಷ ರೂಪಾಯಿವರೆಗೆ ಸಾಲ ಪಡೆದುಕೊಳ್ಳಬಹುದು ಹಾಗೂ ಈ ಸಲಕ್ಕೆ ಸಂಬಂಧಿಸಿದ ವಿವರವನ್ನು ಕೆಳಗಡೆ ನೀಡಿದ್ದೇವೆ

 

ಆಕ್ಸಿಸ್ ಬ್ಯಾಂಕ್ ಪರ್ಸನಲ್ ಲೋನ್ ವಿವರ (axis bank personal loan)..?

ಸಾಲ ನೀಡುವ ಬ್ಯಾಂಕ್:- ಎಕ್ಸಿಸ್ ಬ್ಯಾಂಕ್

ಸಾಲದ ಮೊತ್ತ:- ಗರಿಷ್ಠ 40 ಲಕ್ಷ ರೂಪಾಯಿವರೆಗೆ

WhatsApp Group Join Now
Telegram Group Join Now       

ವಾರ್ಷಿಕ ಬಡ್ಡಿ ದರ:- 11.25% ರಿಂದ ಪ್ರಾರಂಭವಾಗುತ್ತದೆ

ಸಾಲ ಮರುಪಾವತಿ ಅವಧಿ:- 12 ರಿಂದ 84 ತಿಂಗಳವರೆಗೆ

ಸಾಲ ಪಡೆಯುವ ವಿಧಾನ:- ಆನ್ಲೈನ್ ಮತ್ತು ಬ್ಯಾಂಕ್ ಗಳ ಮೂಲಕ

ಸಂಸ್ಕರಣ ಶುಲ್ಕ:- ಸಾಲದ ಮೊತ್ತದ ಮೇಲೆ 2% + GST

 

ಸಾಲ ಪಡೆಯಲು ಇರುವ ಅರ್ಹತೆಗಳು (axis bank personal loan)..?

ಒಳ್ಳೆಯ ಕ್ರೆಡಿಟ್ ಸ್ಕೋರ್:- ಹೌದು ಸ್ನೇಹಿತರೆ, ನೀವು ಅಕ್ಸೆಸ್ ಬ್ಯಾಂಕ್ ಮೂಲಕ ವೈಯಕ್ತಿಕ ಸಾಲ ಅಥವಾ ಪರ್ಸನಲ್ ಲೋನ್ ಪಡೆಯಲು ಬಯಸಿದರೆ ನೀವು ಒಳ್ಳೆಯ ಕ್ರೆಡಿಟ್ ಸ್ಕೋರ್ ಅಥವಾ ಸಿಬಿಲ್ ಸ್ಕೋರ್ ಹೊಂದಿರಬೇಕಾಗುತ್ತದೆ ಅಂದರೆ ಮಾತ್ರ ನಿಮಗೆ ಕಡಿಮೆ ಬಡ್ಡಿ ದರದಲ್ಲಿ ವೈಯಕ್ತಿಕ ಸಾಲ ಅಥವಾ ಪರ್ಸನಲ್ ಲೋನ್ ಸಿಗುತ್ತದೆ

ಆದಾಯ ಮೂಲ:- ಸ್ನೇಹಿತರೆ ಆಕ್ಸಿಸ್ ಬ್ಯಾಂಕ್ ಮೂಲಕ ಪರ್ಸನಲ್ ಲೋನ್ ಪಡೆದುಕೊಳ್ಳಲು ಬಯಸಿದರೆ ನೀವು ಯಾವುದಾದರೂ ಒಂದು ಆದಾಯದ ಮೂಲ ಹೊಂದಿರಬೇಕಾಗುತ್ತದೆ ಅಂದರೆ ನೀವು ತಿಂಗಳಿಗೆ ಸಂಬಳ ಬರುವಂತ ಉದ್ಯೋಗ ಅಥವಾ ಇತರ ಆಸ್ತಿ ಮತ್ತು ಮುಂತಾದ ಆದಾಯಕ್ಕೆ ಸಂಬಂಧಿಸಿದ ದಾಖಲಾತಿಗಳು ಹೊಂದಿರಬೇಕು ನೀವು ಈ ಬ್ಯಾಂಕಿನ ಮೂಲಕ ವೈಯಕ್ತಿಕ ಸಾಲ ಪಡೆಯಬೇಕು ಅಂದರೆ ಕನಿಷ್ಠ ತಿಂಗಳಿಗೆ 15000 ರೂಪಾಯಿ ಹಣ ಸಂಪಾದನೆ ಮಾಡಬೇಕು

 

ಸಾಲ ಪಡೆಯಲು ಬೇಕಾಗುವ ದಾಖಲಾತಿಗಳು (axis bank personal loan)..?

  • ಆಧಾರ್ ಕಾರ್ಡ್
  • ಬ್ಯಾಂಕ್ ಪಾಸ್ ಬುಕ್
  • ವೋಟರ್ ಐಡಿ,
  • ಪಾನ್ ಕಾರ್ಡ್
  • ಅರ್ಜಿದಾರ ಇತ್ತೀಚಿನ ಫೋಟೋ
  • ಮೊಬೈಲ್ ನಂಬರ್
  • ಮೂರು ತಿಂಗಳ ಬ್ಯಾಂಕ್ ಸ್ಟೇಟ್ಮೆಂಟ್
  • ಉದ್ಯೋಗ ಪ್ರಮಾಣ ಪತ್ರ ಅಥವಾ ಸ್ಯಾಲರಿ ಸ್ಲಿಪ್
  • ಇತ್ಯಾದಿ ದಾಖಲಾತಿಗಳು

 

 

ಸಾಲಕ್ಕಾಗಿ ಅರ್ಜಿ ಸಲ್ಲಿಸುವುದು ಹೇಗೆ (axis bank personal loan)..?

ಸ್ನೇಹಿತರೆ ನೀವು ಆಕ್ಸಿಸ್ ಬ್ಯಾಂಕ್ ಮೂಲಕ ಸಾಲ ಪಡೆಯಲು ಬಯಸಿದರೆ ನಿಮ್ಮ ಹತ್ತಿರ ಆಕ್ಸಿಸ್ ಬ್ಯಾಂಕ್ ಅಕೌಂಟ್ ಇದ್ದರೆ ನೀವು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು ಅಥವಾ ನಿಮ್ಮ ಹತ್ತಿರದ ಆಕ್ಸಿಸ್ ಬ್ಯಾಂಕ್ ಶಾಖೆಗೆ ಭೇಟಿ ನೀಡಿ ನೀವು ಪರ್ಸನಲ್ ಲೋನ್ ಗೆ ಅರ್ಜಿ ಸಲ್ಲಿಸಬಹುದು ಹಾಗಾಗಿ ಅರ್ಜಿ ಸಲ್ಲಿಸಲು ಬೇಕಾಗಿರುವಂತ ಅಕ್ಸಸ್ ಬ್ಯಾಂಕ್ ಲಿಂಕನ್ನು ನಾವು ಕೆಳಗಡೆ ನೀಡಿದ್ದೇವೆ

 

ಸಾಲಕ್ಕೆ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ

 

ಸ್ನೇಹಿತರೆ ಮೇಲೆ ಕೊಟ್ಟಿರುವಂತಹ ಲಿಂಕಿನ ಮೇಲೆ ಕ್ಲಿಕ್ ಮಾಡಿ ನೀವು ಎಕ್ಸಿಸ್ ಬ್ಯಾಂಕ್ ಪರ್ಸನಲ್ ಲೋನ್ ಗೆ ಆನ್ಲೈನ್ ಮೂಲಕ ಅಪ್ಲೈ ಮಾಡಬಹುದು ಮತ್ತು ಅಲ್ಲಿ ಕೇಳಿದಂತ ಎಲ್ಲಾ ವಿವರಗಳನ್ನು ಸರಿಯಾಗಿ ಭರ್ತಿ ಮಾಡಿಕೊಂಡು ಸಾಲಕ್ಕಾಗಿ ಅಪ್ಲೈ ಮಾಡಬಹುದು ಮತ್ತು ನಿಮಗೆ ಕೇವಲ 10 ನಿಮಿಷದಲ್ಲಿ ಸಾಲ ಸಿಗುತ್ತದೆ

 

ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಸಂಪರ್ಕಿಸಿ:- 

ಸ್ನೇಹಿತರೆ ಹೆಚ್ಚಿನ ಮಾಹಿತಿಗಾಗಿ ಬ್ಯಾಂಕ್ ಶಾಖೆಗೆ ಭೇಟಿ ನೀಡಬಹುದು ಅಥವಾ ಕೆಳಗಡೆ ನೀಡಿದಂತ ದೂರವಾಣಿ ಕರೆಗೆ ಸಂಪರ್ಕಿಸಿ

ದೂರವಾಣಿ ಸಂಖ್ಯೆ:-

1-860-419-5555

1-860-500-5555

+914067174100

 

ವಿಶೇಷ ಸೂಚನೆ:- ಸ್ನೇಹಿತರೆ ನೀವು ಆಕ್ಸಿಸ್ ಬ್ಯಾಂಕ್ ಹಾಗೂ ಇತರ ಯಾವುದೇ ಬ್ಯಾಂಕುಗಳಿಂದ ಸಾಲ ಪಡೆಯಲು ಬಯಸಿದರೆ ಆ ಬ್ಯಾಂಕುಗಳು ವಿಧಿಸಿದಂತ ನಿಯಮ ಮತ್ತು ಶರತ್ತುಗಳನ್ನು ಸರಿಯಾಗಿ ಓದಿಕೊಳ್ಳಿ ನಂತರ ಸಾಲಕ್ಕೆ ಅರ್ಜಿ ಸಲ್ಲಿಸಿ

Leave a Comment