bescom recruitment 2024:– ನಮಸ್ಕಾರ ಸ್ನೇಹಿತರೆ ಕರ್ನಾಟಕದ ಸಮಸ್ತ ಜನರಿಗೆ ಈ ಮೂಲಕ ತಿಳಿಸುವುದೇನೆಂದರೆ ನಮ್ಮ ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿಯಲ್ಲಿ ಖಾಲಿ ಇರುವಂತೆ ಕಿರಿಯ ಪವರ್ ಮ್ಯಾನ್ ಹುದ್ದೆಗಳು ಹಾಗೂ ಹಿರಿಯ ಸ್ಟೇಷನ್ ಪರಿಚಾರಕ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಅಧಿಸೂಚನೆ ಬಿಡುಗಡೆ ಮಾಡಲಾಗಿದ್ದು ಒಟ್ಟು 935 ಹುದ್ದೆಗಳ ನೇಮಕಾತಿಗೆ ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ, ಅರ್ಜಿ ಆಹ್ವಾನಿಸಿದೆ ಆಸಕ್ತಿ ಇರುವಂತಹ ಅಭ್ಯರ್ಥಿಗಳು ಕನಿಷ್ಠ 10ನೇ ತರಗತಿ ಪಾಸಾದವರು ಈ ಒಂದು ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು ಹಾಗಾಗಿ ಈ ಒಂದು ಲೇಖನಿಯ ಮೂಲಕ ಬೆಂಗಳೂರು ವಿದ್ಯುತ್ ಸರಬರಾಜು ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ ಕುರಿತು ಮಾಹಿತಿ ತಿಳಿದುಕೊಳ್ಳೋಣ (bescom recruitment 2024)
ಹೌದು ಸ್ನೇಹಿತರೆ ಇತ್ತೀಚಿಗೆ ನಮ್ಮ ಕರ್ನಾಟಕದಲ್ಲಿ ಇರುವ ವಿವಿಧ ವಿದ್ಯುತ್ ಸರಬರಾಜುಗಳಲ್ಲಿ ಖಾಲಿ ಇರುವಂತ ಕಿರಿಯ ಪವರ್ ಮ್ಯಾನ್ ಹುದ್ದೆಗಳು ಹಾಗೂ ಕಿರಿಯ ಸ್ಟೇಷನ್ ಅಟೆಂಡೆಂಟ್ ಹುದ್ದೆಗಳ ನೇಮಕಾತಿಗೆ ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ವತಿಯಿಂದ ಅರ್ಜಿ ಆಹ್ವಾನಿಸಲಾಗಿತ್ತು. ಒಟ್ಟು 2,975 ಹುದ್ದೆಗಳಿಗೆ ಭರ್ತಿ ಗೆ ಅಧಿಸೂಚನೆ ಬಿಡುಗಡೆ ಮಾಡಲಾಗಿತ್ತು ಮತ್ತು ಈ ಹುದ್ದೆಗಳ ಪೈಕಿ ನಮ್ಮ ಬೆಂಗಳೂರು ವಿದ್ಯುತ್ ಸರಬರಾಜು ಇಲಾಖೆ ನಿಗಮ ನಿಯಮಿತಿಯಲ್ಲಿ ಖಾಲಿ ಇರುವ ಹುದ್ದೆಗಳು ಕೂಡ ಅರ್ಜಿ ಆಹ್ವಾನಿಸಲಾಗಿದೆ ಹಾಗಾಗಿ ಈ ಒಂದು ಹುದ್ದೆಗಳಿಗೆ ಅರ್ಜಿ ಸಲ್ಲಿಸುವುದು ಹೇಗೆ ಎಂಬ ಮಾಹಿತಿಯನ್ನು ತಿಳಿಯೋಣ
ಹೌದು ಸ್ನೇಹಿತರೆ ಹತ್ತನೇ ತರಗತಿ ಪಾಸ್ ಆದವರು ಅಥವಾ ಎಸ್ ಎಸ್ ಎಲ್ ಸಿ ಪಾಸಾದವರು ಈ ಒಂದು ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು ಮತ್ತು ಬೆಂಗಳೂರು ವಿದ್ಯುತ್ ಸರಬರಾಜು ಇಲಾಖೆಯಲ್ಲಿ ಖಾಲಿ ಇರುವ 935 ಉದ್ದಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಆಯ್ಕೆಯಾದ ನಂತರ ಮೊದಲ ವರ್ಷ 18 ಸಾವಿರ ಸಂಬಳ ಹಾಗೂ ಮೂರು ವರ್ಷ ಪೂರ್ತಿಗೊಂಡ ನಂತರ 25,000 ವರೆಗೆ ಈ ಒಂದು ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಸಂಬಳ ನೀಡಲಾಗುತ್ತದೆ ಹಾಗಾಗಿ ಪ್ರತಿಯೊಬ್ಬ ನಿರುದ್ಯೋಗಿ ಅಭ್ಯರ್ಥಿಗಳು ಈ ಒಂದು ಉದ್ಯೋಗ (bescom recruitment 2024) ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳಿ ಆದ್ದರಿಂದ ನಾವು ಈ ಲೇಖನ ಮೂಲಕ ಬೆಂಗಳೂರು ವಿದ್ಯುತ್ ಸರಬರಾಜು ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸುವುದು ಹೇಗೆ ಮತ್ತು ಆಯ್ಕೆಯ ವಿಧಾನ ಹೇಗಿರುತ್ತೆ ಹಾಗೂ ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳೇನು ಎಂಬ ಮಾಹಿತಿಯನ್ನು ತಿಳಿದುಕೊಳ್ಳೋಣ (bescom recruitment 2024)
ಸ್ನೇಹಿತರೆ ನಿಮಗೆ ಕೇಂದ್ರ ಸರ್ಕಾರ ಹಾಗೂ ನಮ್ಮ ರಾಜ್ಯ ಸರ್ಕಾರಗಳು ಬಿಡುಗಡೆ ಮಾಡುವ ವಿವಿಧ ಸರಕಾರಿ ಹುದ್ದೆಗಳು ಮತ್ತು ಸರಕಾರಿ ಹುದ್ದೆಗಳ ನೇಮಕಾತಿ ಕುರಿತು ಮಾಹಿತಿ ಪಡೆಯಲು karnataka Newz.in ಜಾಲತಾಣಕ್ಕೆ ಭೇಟಿ ನೀಡಿ ಈ ಒಂದು ಜಾಲತಾಣದಲ್ಲಿ ನಿಮಗೆ ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರಗಳು ಬಿಡುಗಡೆ ಮಾಡುವ ವಿವಿಧ ಸರಕಾರಿ ಹುದ್ದೆಗಳ ಬಗ್ಗೆ ಮಾಹಿತಿ ಹಾಗೂ ಈ ಸರಕಾರಿ ಹುದ್ದೆಗಳಿಗೆ ನೇಮಕಾತಿ ಯಾವಾಗ ಪ್ರಾರಂಭವಾಗುತ್ತದೆ ಮತ್ತು ಈ ಸರಕಾರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇರುವ ಕೊನೆಯ ದಿನಾಂಕ ಹಾಗೂ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಬಿಡುಗಡೆ ಮಾಡುವ ವಿವಿಧ ಸರ್ಕಾರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇರುವ ಶೈಕ್ಷಣಿಕ ಅರ್ಹತೆ ಮತ್ತು ಇತರ ಮಾನದಂಡಗಳ ಬಗ್ಗೆ ಪ್ರತಿದಿನ ಒಂದೊಂದು ಲೇಖನಿಯ ಮೂಲಕ ನಿಮಗೆ ಮಾಹಿತಿ ಸಿಗುತ್ತದೆ
ಇಷ್ಟೇ ಅಲ್ಲದೆ ಕೇಂದ್ರ ಸರ್ಕಾರ ಮತ್ತು ರಾಜ್ಯ (state and center government) ಸರ್ಕಾರಗಳು ಬಿಡುಗಡೆ ಮಾಡುವ ವಿವಿಧ ಸರಕಾರಿ (government schemes) ಯೋಜನೆಗಳು ಹಾಗೂ ಈ ಸರಕಾರಿ ಯೋಜನೆಗಳಿಗೆ (how to apply schemes) ಯಾವ ವರ್ಗದವರು ಅರ್ಜಿ ಸಲ್ಲಿಸಬಹುದು ಮತ್ತು (apply online) ಅರ್ಜಿ ಸಲ್ಲಿಸಲು ಇರುವ (eligibility) ಅರ್ಹತೆಗಳೇನು ಹಾಗೂ ಈ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು (Central and state government job) ಬಿಡುಗಡೆ ಮಾಡುವ ವಿವಿಧ ಸರ್ಕಾರಿ (schemes) ಯೋಜನೆಗಳಿಗೆ ಅರ್ಜಿ ಸಲ್ಲಿಸಲು ಇರುವ (apply eligibility) ಅರ್ಹತೆಗಳು ಮತ್ತು ಮಾನದಂಡಗಳ (daily updates) ಬಗ್ಗೆ ಪ್ರತಿದಿನ ಮಾಹಿತಿ ಸಿಗುತ್ತದೆ ಇದರ ಜೊತೆಗೆ ನಮ್ಮ ಕರ್ನಾಟಕದಲ್ಲಿ ಜಾರಿ ಇರುವಂತಹ 5 ಗ್ಯಾರಂಟಿ ಯೋಜನೆಗಳ ಬಗ್ಗೆ ಮಾಹಿತಿ ಹಾಗೂ ವಿದ್ಯಾರ್ಥಿಗಳಿಗೆ ಸಂಬಂಧಿಸಿದಂತೆ ನಮ್ಮ ಕೇಂದ್ರ ಸರ್ಕಾರ ಜಾರಿಗೆ ತರುವ ವಿವಿಧ ಸ್ಕಾಲರ್ಶಿಪ್ ಅಥವಾ ವಿದ್ಯಾರ್ಥಿ ವೇತನದ ಯೋಜನೆಗಳ ಬಗ್ಗೆ ಮಾಹಿತಿ ಹಾಗೂ ರಾಜ್ಯ ಸರ್ಕಾರ ಜಾರಿಗೆ ತರುವ ಸ್ಕಾಲರ್ಶಿಪ್ ಮತ್ತು ವಿವಿಧ ಯೋಜನೆಗಳ ಮಾಹಿತಿ ಹಾಗೂ ರೈತರಿಗೆ ಸಂಬಂಧಿಸಿದ ಯೋಜನೆಗಳ ಬಗ್ಗೆ ಮಾಹಿತಿ ಮತ್ತು ಪ್ರಮುಖ ಸುದ್ದಿಗಳು ಹಾಗೂ ಪ್ರಚಲಿತ ಘಟನೆಗಳು ಮತ್ತು ಕರ್ನಾಟಕದ ರಾಜಕೀಯ ಸುದ್ದಿಗಳು ಇತರ ಪ್ರತಿಯೊಂದು ಮಾಹಿತಿಯನ್ನು ತಕ್ಷಣ ಹಾಗೂ ಬೇಗ ಪಡೆಯಲು WhatsApp Telegram ಗ್ರೂಪುಗಳಿಗೆ ಸೇರಿಕೊಳ್ಳಬಹುದು (bescom recruitment 2024)
ಬೆಸ್ಕಾಂ ನೇಮಕಾತಿ (bescom recruitment 2024)..?
ಹೌದು ಸ್ನೇಹಿತರೆ ನಮ್ಮ ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ವತಿಯಿಂದ ಸದ್ಯ 2975 ಹುದ್ದೆಗಳಿಗೆ ನೇಮಕಾತಿ ಬಿಡುಗಡೆ ಮಾಡಲಾಗಿದ್ದು ಇದರಲ್ಲಿ ನಮ್ಮ ಬೆಂಗಳೂರು ವಿದ್ಯುತ್ ಸರಬರಾಜು ಇಲಾಖೆಯಲ್ಲಿ ಖಾಲಿ ಇರುವ 935 ಹುದ್ದೆಗಳಿಗೆ ಕೂಡ ಅಧಿಸೂಚನೆ ಬಿಡುಗಡೆ ಮಾಡಲಾಗಿದೆ ಮತ್ತು ಆಸಕ್ತಿ ಉಳ್ಳಂತ ಅಭ್ಯರ್ಥಿಗಳು ಬೆಂಗಳೂರು ವಿದ್ಯುತ್ ನಿಗಮದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು ಮತ್ತು ಈ ಒಂದು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಕನಿಷ್ಠ 10ನೇ ತರಗತಿ ಪಾಸ್ ಆಗಿರಬೇಕಾಗುತ್ತದೆ

ಹೌದು ಸ್ನೇಹಿತರೆ ಬೆಸ್ಕಾಂ ಸಂಸ್ಥೆಯಿಂದ ನೇಮಕಾತಿ ಸಂಬಂಧಿಸಿದಂತೆ ಅಧಿಸೂಚನೆ ಬಿಡುಗಡೆ ಮಾಡಿದೆ ಮತ್ತು ಈ ಒಂದು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ನವೆಂಬರ್ 20 2024 ಕೊನೆಯ ದಿನಾಂಕ ನಿಗದಿ ಮಾಡಲಾಗಿದ್ದು ಆಸಕ್ತಿ ಉಳ್ಳಂತಹ ಅಭ್ಯರ್ಥಿಗಳು ಈ ದಿನಾಂಕದ ಒಳಗಡೆ ಅರ್ಜಿ ಸಲ್ಲಿಸಬಹುದು ಮತ್ತು ಈ ಹುದ್ದೆಗಳಿಗೆ (bescom recruitment 2024) ಆಯ್ಕೆಯಾದಂತಹ ಅಭ್ಯರ್ಥಿಗಳಿಗೆ ಸುಮಾರು 25 ಸಾವಿರ ವರೆಗೆ ಸಂಬಳ ನೀಡಲಾಗುತ್ತದೆ ಹಾಗಾಗಿ ಪ್ರತಿಯೊಬ್ಬ ಅಭ್ಯರ್ಥಿಗಳು ಅಥವಾ ನಿರುದ್ಯೋಗಗಳು ಈ ಒಂದು ಉದ್ಯೋಗದ ಸದುಪಯೋಗ ಪಡೆದುಕೊಳ್ಳಬೇಕು ಏಕೆಂದರೆ ಸಾಕಷ್ಟು ನಿರುದ್ಯೋಗಿಗಳ ಸರ್ಕಾರಿ ಉದ್ಯೋಗಗಳಿಗಾಗಿ ತಯಾರಿ ಮಾಡುತ್ತಿದ್ದಾರೆ ಅಂತವರಿಗೆ ಇದು ಭರ್ಜರಿ ಗುಡ್ ನ್ಯೂಸ್
ಬೆಸ್ಕಾಂ ಖಾಲಿ ಹುದ್ದೆಗಳ ನೇಮಕಾತಿ ವಿವರ (bescom recruitment 2024)..?
ನೇಮಕಾತಿ ಇಲಾಖೆ:- ಬೆಸ್ಕಾಂ
ಖಾಲಿ ಹುದ್ದೆಗಳ ಸಂಖ್ಯೆ:- 935 ಖಾಲಿ ಹುದ್ದೆಗಳು
ಅರ್ಜಿ ಸಲ್ಲಿಸುವ ವಿಧಾನ:- ಆನ್ಲೈನ್ ಮೂಲಕ
ಹುದ್ದೆಗಳ ಹೆಸರು:-
ಕಿರಿಯ ಪವರ್ ಮ್ಯಾನ್
ಕಿರಿಯ ಸ್ಟೇಷನ್ ಅಟೆಂಡೆಂಟ್
ಅರ್ಜಿ ಕೊನೆಯ ದಿನಾಂಕ:- 20/11/2024
ಬೆಸ್ಕಾಂ ಖಾಲಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು (bescom recruitment 2024)..?
ಹೌದು ಸ್ನೇಹಿತರೆ, ಬೆಂಗಳೂರು ವಿದ್ಯುತ್ ಸರಬರಾಜು ಇಲಾಖೆಯಲ್ಲಿ ಖಾಲಿ ಇರುವ 935 ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವಂತಹ ಅಭ್ಯರ್ಥಿಗಳು ಕೆಲವೊಂದು ಅರ್ಹತೆಗಳನ್ನು ಹೊಂದಿರಬೇಕಾಗುತ್ತದೆ ಅವುಗಳ ವಿವರವನ್ನು ನಾವು ಕೆಳಗಡೆ ನೀಡಿದ್ದೇವೆ (bescom recruitment 2024)

ಶೈಕ್ಷಣಿಕ ಅರ್ಹತೆ:- ಸ್ನೇಹಿತರ ಬೆಂಗಳೂರು ವಿದ್ಯುತ್ ಸರಬರಾಜು ಇಲಾಖೆಯಲ್ಲಿ ಖಾಲಿ ಇರುವ 935 ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಯು ಕನಿಷ್ಠ ಅಂದರೆ ಹತ್ತನೇ ತರಗತಿ ಅಥವಾ ಎಸ್ ಎಸ್ ಎಲ್ ಸಿ ಉತ್ತೀರ್ಣರಾಗಿರಬೇಕು ಮತ್ತು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ದ್ವಿತೀಯ ಪಿಯುಸಿ ಅಭ್ಯರ್ಥಿಗಳು ಹಾಗೂ ಪದವಿ ಮತ್ತು ಬಿ ಟೆಕ್ ಅಭ್ಯರ್ಥಿಗಳು ಈ ಒಂದು ಉದ್ಯೋಗಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ
ಹೌದು ಸ್ನೇಹಿತರೆ ಬೆಂಗಳೂರು ವಿದ್ಯುತ್ ಸರಬರಾಜು ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಯು ಕನಿಷ್ಠ ಅಂದರೆ ಎಸ್ ಎಸ್ ಎಲ್ ಸಿ ಪಾಸಾಗಿರಬೇಕು ಅಂದರೆ ಮಾತ್ರ ಈ ಒಂದು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅವಕಾಶವಿದೆ ಮತ್ತು ಇದರ ಜೊತೆಗೆ ಕೆಲವೊಂದು ಅರ್ಹತೆಗಳನ್ನು ಹೊಂದಿರಬೇಕು ಅವುಗಳ ವಿವರ ಕೆಳಗಡೆ ನೀಡಲಾಗಿದೆ
ಇತರ ಅರ್ಹತೆಗಳು:-
- ಸ್ನೇಹಿತರೆ ಬೆಸ್ಕಾಂ ನಲ್ಲಿ ಅಥವಾ ಬೆಂಗಳೂರು ವಿದ್ಯುತ್ ಸರಬರಾಜು ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಬಾಹ್ಯ ಅಥವಾ ಮುಕ್ತ ವಿಶ್ವವಿದ್ಯಾಲಯ ಅಥವಾ ಮಾನ್ಯತೆ ಪಡೆದ ಇತರ ವಿದ್ಯಾಲಯಗಳಿಂದ ಎಸ್ ಎಸ್ ಎಲ್ ಸಿ ಪಾಸಾದರೆ ಅಂತಹ ವಿದ್ಯಾರ್ಥಿಗಳನ್ನು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅವಕಾಶ ಇರುವುದಿಲ್ಲ
- ಬೆಂಗಳೂರು ವಿದ್ಯುತ್ ಸರಬರಾಜು ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವಂತಹ ಅಭ್ಯರ್ಥಿಗಳು ನಿಗದಿ ದಿನಾಂಕದ ಒಳಗಡೆ ಅರ್ಜಿ ಸಲ್ಲಿಸಬೇಕು ಮತ್ತು ತಮ್ಮ ವಿದ್ಯಾರ್ಹತೆಯನ್ನು ಈ ದಿನಾಂಕದ ಒಳಗಡೆ ಪೂರೈಸಿರಬೇಕು ಹಾಗೂ ಅಂಕಪಟ್ಟಿಯು ಕೂಡ ಒಂದಿರಬೇಕು (bescom recruitment 2024)
- ಬೆಂಗಳೂರು ವಿದ್ಯುತ್ ಸರಬರಾಜು ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಸ್ಪಷ್ಟವಾಗಿ ಕನ್ನಡ ಓದಲು ಮತ್ತು ಬರೆಯಲು ಜ್ಞಾನ ಹೊಂದಿರಬೇಕು
- ಜೆಸ್ಕಾಂ ನೆಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಸರಿಯಾದ ದೃಷ್ಟಿಯನ್ನು ಹೊಂದಿರಬೇಕು ಹಾಗೂ ಸದೃಢ ದೇಹ ಮತ್ತು ಗುಂಡಿ ತೆಗೆಯುವ ಹಾಗೂ ಅಗೆಯುವ ಕೆಲಸ ಮಾಡಲು ಬರಬೇಕು (bescom recruitment 2024)
- ಬೆಸ್ಕಾಂ ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಯು ಕಡ್ಡಾಯವಾಗಿ ಕಂಬ ಹತ್ತುವುದು ಹಾಗೂ ಭಾರವಾದ ವಸ್ತುಗಳನ್ನು ಸಾಗಿಸುವುದು ಮತ್ತು ತಂತಿಗಳನ್ನು ಅಳವಡಿಸುವುದು ಹಾಗೂ ಇತರ ಕೆಲಸ ಕಾರ್ಯಗಳನ್ನು ಮಾಡಲು ಬರಬೇಕು
ವಯೋಮಿತಿ:- ಸ್ನೇಹಿತರ ಬೆಂಗಳೂರು ವಿದ್ಯುತ್ ಸರಬರಾಜು ಇಲಾಖೆಯಲ್ಲಿ ಖಾಲಿ ಇರುವ 935 ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವಂತಹ ಅಭ್ಯರ್ಥಿಗಳು ಕನಿಷ್ಠ ಅಂದರು ಕೂಡ 18 ವರ್ಷ ನವೆಂಬರ್ 20 2024 ಕೆ ಸಂಬಂಧಿಸಿದಂತೆ ಪೂರ್ಣಗೊಂಡಿರಬೇಕು ಹಾಗೂ ಗರಿಷ್ಠ 45 ವರ್ಷದ ಒಳಗಿನವರು ಈ ಒಂದು ಬೆಸ್ಕಾಂ ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು ಮತ್ತು ಮೀಸಲಾತಿ ಆಧಾರದ ಮೇಲೆ ವಯಾಮಿತಿ ಅಥವಾ ವಯಸ್ಸಿನ ನೀಡಲಾಗಿದೆ ಅವುಗಳ ವಿವರವನ್ನು ನಾವು ಕೆಳಗಡೆ ನೀಡಿದ್ದೇವೆ (bescom recruitment 2024)
SC & ST ಹಾಗೂ ಪ್ರವರ್ಗ 1 :- ಸ್ನೇಹಿತರೆ ಬೆಂಗಳೂರು ವಿದ್ಯುತ್ ಸರಬರಾಜು ಇಲಾಖೆಯಲ್ಲಿ ಖಾಲಿ ಇರುವ 935 ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷಗಳ ವರೆಗೆ ಅವಕಾಶ ಮಾಡಿಕೊಡಲಾಗಿದೆ ಮತ್ತು ಪ್ರವರ್ಗ 1 ಅಭ್ಯರ್ಥಿಗಳಿಗೂ ಕೂಡ ಗರಿಷ್ಠ 40 ವರ್ಷಗಳವರೆಗೆ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು (bescom recruitment 2024)
ಸಾಮಾನ್ಯ ವರ್ಗದ ಅಭ್ಯರ್ಥಿಗಳು:– ಸ್ನೇಹಿತರೆ ಬೆಂಗಳೂರು ವಿದ್ಯುತ್ ಸರಬರಾಜು ಇಲಾಖೆ ನಿಮಿತಿಯಲ್ಲಿ ಖಾಲಿ ಇರುವ 935 ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ಗರಿಷ್ಠ 35 ವರ್ಷ ನಿಗದಿ ಮಾಡಲಾಗಿದ್ದು ಈ ವಯಸ್ಸಿನ ಒಳಗಿನವರು ಬೆಸ್ಕಾಂ ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು
ಪ್ರವರ್ಗ 2B, 2A, 3B, 3A ಅಭ್ಯರ್ಥಿಗಳು:- ಸ್ನೇಹಿತರ ಬೆಂಗಳೂರು ವಿದ್ಯುತ್ ಸರಬರಾಜು ಇಲಾಖೆ ಖಾಲಿ ಇರುವ 935 ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಪ್ರವರ್ಗ 2A, 2B, 3A, 3B ವರ್ಗಕ್ಕೆ ಸೇರಿದ ಅಭ್ಯರ್ಥಿಗಳಿಗೆ ಗರಿಷ್ಠ 38 ವರ್ಷ ಈ ಬೆಸ್ಕಾಂ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ವಯೋಮಿತಿ ನಿಗದಿ ಮಾಡಲಾಗಿದೆ
ವಿಶೇಷ ಚೇತನ ಅಭ್ಯರ್ಥಿಗಳು:- ಹೌದು ಸ್ನೇಹಿತರೆ ವಿಶೇಷ ಚೇತನ ಅಭ್ಯರ್ಥಿಗಳು ಅಂದರೆ ಅಂಗವಿಕಲರು ಹಾಗೂ ಮಾಜಿ ಸೈನಿಕರು ಮತ್ತು ವಿಧಿವೆಯರು ಹಾಗೂ ವಿಚ್ಛೇದನ ಪಡೆದ ಮಹಿಳೆಯರು ಮತ್ತು ಈ ಹಿಂದೆ ವಿದ್ಯುತ್ ಸರಬರಾಜು ಕಂಪನಿಗಳಲ್ಲಿ ಕೆಲಸ ಮಾಡುವ ಗ್ರಾಮ ವಿದ್ಯುತ್ ಪ್ರತಿನಿಧಿಗಳು ಮುಂತಾದವರಿಗೆ ಈ ಬೆಸ್ಕಾಂ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು 10 ವರ್ಷಗಳ ಕಾಲ ವಯೋಮಿತಿ ಸಡಲಿಕ್ಕೆ ಮಾಡಲಾಗಿದೆ

ಅರ್ಜಿ ಶುಲ್ಕ:- ಸ್ನೇಹಿತರ ಬೆಂಗಳೂರು ವಿದ್ಯುತ್ ಪ್ರಸರಣ ನಿಗಮ ನಿಯಮಿತಿಯಲ್ಲಿ ಖಾಲಿ ಇರುವಂತೆ 935 ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳಿಗೆ ಕನಿಷ್ಠ ₹338/- ರೂಪಾಯಿಯಿಂದ ಗರಿಷ್ಠ ₹614/- ರೂಪಾಯಿವರೆಗೆ ಅರ್ಜಿ ಶುಲ್ಕ ನಿಗದಿ ಮಾಡಲಾಗಿದೆ ಮತ್ತು ಮೀಸಲಾತಿ ವರ್ಗಗಳಿಗೆ ಅರ್ಜಿ ಶುಲ್ಕದ ವಿನಾಯಿತಿ ನೀಡಲಾಗಿದ್ದು ಅವುಗಳ ವಿವರವನ್ನು ನಾವು ಕೆಳಗಡೆ ನೀಡಿದ್ದೇವೆ
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ:- ಸ್ನೇಹಿತರೆ ಬೆಂಗಳೂರು ವಿದ್ಯುತ್ ಪ್ರಸರಣ ನಿಗಮ ನಿಯಮಿತಿಯಲ್ಲಿ ಖಾಲಿ ಇರುವ 935 ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಕನಿಷ್ಠ ಅಂದರೆ ₹378/- ರೂಪಾಯಿ ಎಲ್ಲಾ ಜಿಎಸ್‌ಟಿ ಹಾಗೂ ಇತರ ಸುಂಕಗಳು ಸೇರಿ ಈ ಒಂದು ಅರ್ಜಿ ಶುಲ್ಕ ನಿಗದಿ ಮಾಡಲಾಗಿದೆ
ಸಾಮಾನ್ಯ ವರ್ಗದ ಅಭ್ಯರ್ಥಿಗಳು ಹಾಗೂ ಇತರ ಅಭ್ಯರ್ಥಿಗಳು:- ಹೌದು ಸ್ನೇಹಿತರೆ, ಬೆಂಗಳೂರು ವಿದ್ಯುತ್ ಪ್ರಸರಣ ನಿಗಮದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಪ್ರವರ್ಗ 1, ಮತ್ತು ಹಿಂದುಳಿದ ವರ್ಗ ಹಾಗೂ ಉಳಿದ ಎಲ್ಲಾ ಅಭ್ಯರ್ಥಿಗಳಿಗೂ ಕೂಡ ₹614/- ಅರ್ಜಿ ಶುಲ್ಕ ನಿಗದಿ ಮಾಡಲಾಗಿದೆ ಮತ್ತು ವಿಶೇಷ ಚೇತನ ಅಭ್ಯರ್ಥಿಗಳಿಗೆ ಯಾವುದೇ ರೀತಿ ಅರ್ಜಿ ಶುಲ್ಕ ಇರುವುದಿಲ್ಲ
ಬೆಸ್ಕಾಂ ಖಾಲಿ ಹುದ್ದೆಗಳಿಗೆ ಹೇಗೆ ಆಯ್ಕೆ (bescom recruitment 2024) ಮಾಡಲಾಗುತ್ತದೆ..?
ಸ್ನೇಹಿತರೆ ಬೆಂಗಳೂರು ವಿದ್ಯುತ್ ಪ್ರಸರಣ ನಿಗಮ ನಿಯಮಿತಿಯಲ್ಲಿ ಖಾಲಿ ಇರುವಂತೆ 935 ಹುದ್ದೆಗಳಿಗೆ ಅರ್ಜಿ ಸಲ್ಲಿಸಿದಂತ ಅಭ್ಯರ್ಥಿಗಳಿಗೆ ವಿವಿಧ ಪರೀಕ್ಷೆಗಳ ಮೂಲಕ ಆಯ್ಕೆ ಮಾಡಲಾಗುತ್ತದೆ ಮೊದಲು ಸಹನ ಶಕ್ತಿ ಪರೀಕ್ಷೆ ಹಾಗೂ ಇತರ ಪರೀಕ್ಷೆಗಳನ್ನು ನಡೆಸಲಾಗುತ್ತದೆ ಮತ್ತು ಈ ಪರೀಕ್ಷೆಗಳಲ್ಲಿ ಕನಿಷ್ಠ ಮೂರು ಪರೀಕ್ಷೆಗಳಾದರು ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಪಾಸ್ ಆಗಬೇಕು ಇದರ ಜೊತೆಗೆ ಈ ಹುದ್ದೆಗಳಿಗೆ ಮೆರಿಟ್ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ ಪರೀಕ್ಷೆಯ ವಿಧಾನಗಳ ವಿವರ ಕೆಳಗಡೆ ನೀಡಲಾಗಿದೆ
ವಿದ್ಯುತ್ ಕಂಬ ಹತ್ತುವುದು:- ಹೌದು ಸ್ನೇಹಿತರೆ ಬೆಸ್ಕಾಂ ನಲ್ಲಿ ಖಾಲಿ ಇರುವ 935 ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಕಡ್ಡಾಯವಾಗಿ 8 ಮೀಟರ್ ಎತ್ತರದ ವಿದ್ಯುತ್ ಕಂಬವನ್ನು ಹತ್ತಬೇಕಾಗುತ್ತದೆ ಹಾಗೂ ಇಳಿಯಬೇಕಾಗುತ್ತದೆ ಅಂದರೆ ಮಾತ್ರ ಈ ಹುದ್ದೆಗಳಿಗೆ ಆಯ್ಕೆಯಾಗಲು ಸಾಧ್ಯವಾಗುತ್ತದೆ
- 100 ಮೀಟರ್ ಓಟ (14 ಸೆಕೆಂಡುಗಳಲ್ಲಿ)
- ಶಾರ್ಟ್ ಪುಟ್ (12 ಫೋಟೋಗಳು, 8 ಮೀಟರ್ ಎಸೆತ, ಮೂರು ಅವಕಾಶಗಳು)
- 800 ಮೀಟರ್ ಓಟ (3 ನಿಮಿಷದಲ್ಲಿ)
- ಸ್ಕಿಪ್ಪಿಂಗ್ (1 ನಿಮಿಷದಲ್ಲಿ 50 ಸರತಿ)
ಸ್ನೇಹಿತರೆ ಮೇಲೆ ನೀಡಿದಂತ ಎಲ್ಲಾ ಪರೀಕ್ಷೆಗಳು ನಡೆಸಲಾಗುತ್ತದೆ ಇವುಗಳಲ್ಲಿ ಮೂರರಲ್ಲಿ ಅಭ್ಯರ್ಥಿಗಳು ಪಾಸ್ ಆಗಬೇಕು
ಸಂಬಳ:– ಸ್ನೇಹಿತರೆ ಬೆಸ್ಕಾಂ ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಆಯ್ಕೆಯಾದಂತಹ ಅಭ್ಯರ್ಥಿಗಳಿಗೆ ಮೊದಲ ವರ್ಷ 17000 ಹಾಗೂ ಎರಡನೇ ವರ್ಷ 19000 ಮತ್ತು ಮೂರನೇ ವರ್ಷ 21000 ಸಂಬಳ ನೀಡಲಾಗುತ್ತದೆ
ಅರ್ಜಿ ಸಲ್ಲಿಸುವುದು ಹೇಗೆ ಮತ್ತು ಪ್ರಮುಖ ದಿನಾಂಕಗಳು..?
ಸ್ನೇಹಿತರೆ ಬೆಂಗಳೂರು ವಿದ್ಯುತ್ ಪ್ರಸರಣ ನಿಗಮದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಅಕ್ಟೋಬರ್ 21ನೇ ತಾರೀಖಿನಿಂದ ಅರ್ಜಿ ಸಲ್ಲಿಕೆ ಪ್ರಾರಂಭವಾಗುತ್ತದೆ ಮತ್ತು ಅರ್ಜಿ ಸಲ್ಲಿಸಲು ನವೆಂಬರ್ 20 2024 ಕೊನೆಯ ದಿನಾಂಕವಾಗಿದೆ ಈ ದಿನಾಂಕದ ಒಳಗಡೆ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು ಮತ್ತು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬೇಕು ಬೇಕಾಗುವ ಲೀಂಕನ್ನು ಕೆಳಗಡೆ ನೀಡಿದ್ದೇವೆ
ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ
ಸ್ನೇಹಿತರ ಮೇಲೆ ಲಿಂಕ್ ಬಳಸಿಕೊಂಡು ನೀವು ಬೆಸ್ಕಾಂ ನಲ್ಲಿ ಖಾಲಿ ಇರುವ 935 ಹುದ್ದೆಗಳಿಗೆ ತುಂಬಾ ಸುಲಭವಾಗಿ ಅರ್ಜಿ ಸಲ್ಲಿಸಬಹುದು ಮತ್ತು ನಿಮಗೆ ಅರ್ಜಿ ಸಲ್ಲಿಸಲು ಬರದೇ ಹೋದಲ್ಲಿ ನೀವು ನಿಮ್ಮ ಹತ್ತಿರದ ಆನ್ಲೈನ್ ಸೆಂಟರ್ ಗಳಿಗೆ ಭೇಟಿ ನೀಡಿ ಈ ಬೆಸ್ಕಾಂ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು ಮತ್ತು ಇದೇ ರೀತಿ ಸರಕಾರಿ ಹುದ್ದೆಗಳ ಬಗ್ಗೆ ಮಾಹಿತಿ ಹಾಗೂ ಇತರ ವಿಷಯಗಳಿಗೆ ಸಂಬಂಧಿಸಿದ ಮಾಹಿತಿಗಾಗಿ ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್ಗಳಿಗೆ ಜೋಯಿನ್ ಆಗಿ