Bhoomi online:- ನಮಸ್ಕಾರ ಸ್ನೇಹಿತರೆ ಕರ್ನಾಟಕ ಸಮಸ್ತ ಜನರಿಗೆ ಈ ಮೂಲಕ ತಿಳಿಸುವುದೇನೆಂದರೆ ಇತ್ತೀಚಿಗೆ ಸಾಕಷ್ಟು ಚರ್ಚೆಗೆ ಗ್ರಾಸವಾಗುತ್ತಿರುವ ವಿಷಯ ಏನೆಂದರೆ ಅದು ಹಲವಾರು ಜಿಲ್ಲೆಯಲ್ಲಿ ಇರುವಂತಹ ರೈತರ ಪಾಣಿಯಲ್ಲಿ ವಕ್ಫ್ ಬೋರ್ಡ್ ಎಂದು ತೋರಿಸುತ್ತಿದೆ ಹಾಗಾಗಿ ನಿಮ್ಮ ಪಾಣಿಯ ಅಥವಾ ನಿಮ್ಮ ಜಮೀನಿನಲ್ಲಿ ವಕ್ಫ್ ಬೋರ್ಡ್ ಎಂದು ಇದೆಯಾ ಇಲ್ಲವಾ ಎಂಬ ಮಾಹಿತಿ ಯಾವ ರೀತಿ ಚೆಕ್ ಮಾಡಬೇಕು ಎಂಬ ಮಾಹಿತಿಯನ್ನು ಈ ಒಂದು ಲೇಖನ ಮೂಲಕ ತಿಳಿದುಕೊಳ್ಳೋಣ ಆದ್ದರಿಂದ ಈ ಲೇಖನಿಯನ್ನು ಪೂರ್ತಿಯಾಗಿ ಓದಿ
ಜಿಯೋ ಅತಿ ಕಡಿಮೆ ಬೆಲೆಯ 90 ದಿನ ವ್ಯಾಲಿಡಿಟಿ ಹೊಂದಿರುವ ಹೊಸ ರಿಚಾರ್ಜ್ ಪ್ಲಾನ್ ಗಳು ಬಿಡುಗಡೆ. ಇಲ್ಲಿದೆ ಮಾಹಿತಿ
ಸ್ನೇಹಿತರೆ ಇದೇ ರೀತಿ ಕೇಂದ್ರ ಸರ್ಕಾರದ ಯೋಜನೆಗಳು ಹಾಗೂ ರಾಜ್ಯ ಸರ್ಕಾರದ ಯೋಜನೆಗಳು ಮತ್ತು ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರದ ವಿವಿಧ ಸರ್ಕಾರಿ ಹುದ್ದೆಗಳ ನೇಮಕಾತಿ ಹಾಗೂ ಖಾಸಗಿ ಕಂಪನಿಗಳಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿ ಮತ್ತು ಇತರ ಕಾಲಿ ಹುದ್ದೆಗಳ ನೇಮಕಾತಿ ಹಾಗೂ ವಿದ್ಯಾರ್ಥಿಗಳಿಗೆ ಸಂಬಂಧಿಸಿದ ವಿವಿಧ ವಿದ್ಯಾರ್ಥಿ ವೇತನಗಳ ಬಗ್ಗೆ ಮಾಹಿತಿ ಮತ್ತು ನಮ್ಮ ರೈತರಿಗೆ ಸಂಬಂಧಿಸಿದ ಸಬ್ಸಿಡಿ ಯೋಜನೆಗಳು ಹಾಗೂ ಮಹಿಳೆಯರಿಗೆ ಸಂಬಂಧಿಸಿದ ವಿವಿಧ ರೀತಿ ಯೋಜನೆಗಳು ಈ ರೀತಿ ಪ್ರತಿಯೊಂದು ಮಾಹಿತಿ ಪಡೆಯಲು Telegram Whatsapp ಗ್ರೂಪಿಗೆ ಜಾಯಿನ್ ಆಗಬಹುದು
ವಕ್ಫ್ ಬೋರ್ಡ್ ವಿವಾದ (Bhoomi online)..?
ಹೌದು ಸ್ನೇಹಿತರೆ ಇತ್ತೀಚಿನ ದಿನದಲ್ಲಿ ಅಥವಾ ಎಲ್ಲಿ ನೋಡಿದರೂ ಕೂಡ ಪ್ರತಿಯೊಂದು ಜಿಲ್ಲೆಯಲ್ಲಿ ಇಂತಿಷ್ಟು ರೈತರ ಜಮೀನಿನ ಪಾಣೆಯಲ್ಲಿ ವಕ್ಫ್ ಬೋರ್ಡ್ ಎಂದು ತೋರಿಸುತ್ತಿದೆ ಎಂದು ರೈತರು ಹೇಳುತ್ತಿದ್ದಾರೆ ಮತ್ತು ಈ ರೀತಿ ನಿಮ್ಮ ಜಮೀನಿನಲ್ಲಿ ವಕ್ಫ್ ಬೋರ್ಡ್ ಹೆಸರು ಇದೆಯಾ ಅಥವಾ ಇಲ್ಲವಾ ಎಂಬ ಮಾಹಿತಿಯನ್ನು ನಿಮ್ಮ ಮೊಬೈಲ್ ಮೂಲಕ ಯಾವ ರೀತಿ ಚೆಕ್ ಮಾಡಬೇಕು ಎಂದು ನಾವು ಈ ಒಂದು ಲೇಖನಿಯಲ್ಲಿ ತಿಳಿಸಿ ಕೊಡುತ್ತಿದ್ದೇವೆ ಆದ್ದರಿಂದ ಈ ಲೇಖನಿಯನ್ನು ಪೂರ್ತಿಯಾಗಿ ಓದಿ
ಹೌದು ಸ್ನೇಹಿತರೆ ಇತ್ತೀಚಿಗೆ ಎಲ್ಲಾ ಜಿಲ್ಲೆಯ ಕೆಲ ರೈತರ ಭೂಮಿಯ ಅಥವಾ ಪಾಣೆಯಲ್ಲಿ ವಕ್ಫ್ ಬೋರ್ಡ್ ಎಂದು ತೋರಿಸುತ್ತಿದೆ ಹಾಗಾಗಿ ನಿಮ್ಮ ಜಮೀನಿನಲ್ಲಿ ಅಥವಾ ನಿಮ್ಮ ಪಾಣೆಯಲ್ಲಿ ವಕ್ಫ್ ಬೋರ್ಡ್ ಎಂದು ತೋರಿಸಿದರೆ ಕೂಡಲೇ ನಿಮ್ಮ ಹೊಲಕ್ಕೆ ಅಥವಾ ಜಮೀನಿಗೆ ಸಂಬಂಧಿಸಿದ ಎಲ್ಲಾ ದಾಖಲಾತಿಗಳನ್ನು ತೆಗೆದುಕೊಂಡು ನಿಮ್ಮ ಹತ್ತಿರದ ತಹಶೀಲ್ದಾರರು ಅಥವಾ ಗ್ರಾಮ ಲೆಕ್ಕಾಧಿಕಾರಿ ಅಥವಾ ಕುಲಕರಣಿಗಳಿಗೆ ಭೇಟಿ ನೀಡಿ ಹಾಗಾಗಿ ಯಾವ ರೀತಿ ಚೆಕ್ ಮಾಡಬೇಕು ಎಂಬ ಮಾಹಿತಿ ಕೆಳಗಡೆ ವಿವರಿಸಲಾಗಿದೆ
ವಕ್ಫ್ ಬೋರ್ಡ್ ಎಂದು ಹೆಸರು ಇದೆಯಾ ಇಲ್ಲವಾ ಮಾಹಿತಿ ಚೆಕ್ ಮಾಡುವುದು ಹೇಗೆ (Bhoomi online)..?
ಸ್ನೇಹಿತರೆ ಮೊದಲು ನಿಮ್ಮ ಪಾಣೆಯಲ್ಲಿ ವಕ್ಫ್ ಬೋರ್ಡ್ ಹೆಸರು ಇದೆಯಾ ಇಲ್ವಾ ಎಂದು ಚೆಕ್ ಮಾಡಲು ಅಥವಾ ನಿಮ್ಮ ಜಮೀನಿಗೆ ಸಂಬಂಧಿಸಿದ ಮಾಹಿತಿ ಚೆಕ್ ಮಾಡಲು ಮೊದಲು ಭೂಮಿ ಅಥವಾ RTC ಎಂದು ಗೂಗಲ್ ನಲ್ಲಿ ಸರ್ಚ್ ಮಾಡಿ ಅಥವಾ ಡೈರೆಕ್ಟ ಲಿಂಕ್ ಕೆಳಗಡೆ ನೀಡಿದ್ದೇವೆ
ಮಾಹಿತಿ ಚೆಕ್ ಮಾಡಲು ಇಲ್ಲಿ ಕ್ಲಿಕ್ ಮಾಡಿ
ಸ್ನೇಹಿತರೆ ಮೇಲೆ ಕೊಟ್ಟಿರುವಂತ ಲಿಂಕಿನ ಮೇಲೆ ಕ್ಲಿಕ್ ಮಾಡಿದ ತಕ್ಷಣ RTC ಅಥವಾ ಭೂಮಿ ವೆಬ್ಸೈಟ್ ನಿಮಗೆ ಓಪನ್ ಆಗುತ್ತದೆ ನಂತರ ಅಲ್ಲಿ ನೀವು ನಿಮ್ಮ ಜಿಲ್ಲೆ ಹಾಗೂ ತಾಲೂಕು ಮತ್ತು ಹೋಬಳಿಯನ್ನು ಆಯ್ಕೆ ಮಾಡಿಕೊಳ್ಳಿ
ನಂತರ ನಿಮ್ಮ ಹಳ್ಳಿ ಅಥವಾ ಗ್ರಾಮ ಆಯ್ಕೆ ಮಾಡಿಕೊಳ್ಳಿ ನಂತರ ನಿಮ್ಮ ಜಮೀನಿಗೆ ಸಂಬಂಧಿಸಿದ ಸರ್ವೇ ನಂಬರ್ ಎಂಟರ್ ಮಾಡಿ go ಎಂಬ ಆಯ್ಕೆ ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ಜಮೀನಿಗೆ ಸಂಬಂಧಿಸಿದ ಇಸ ಸೆಲೆಕ್ಟ್ ಮಾಡಬೇಕಾಗುತ್ತದೆ ನಂತರ ನೀವು ಯಾವ ವರ್ಷದ ದಾಖಲಾತಿಯ ಚೆಕ್ ಮಾಡಲು ಬಯಸುತ್ತೀರಿ ಆ ವರ್ಷವನ್ನು ಸೆಲೆಕ್ಟ್ ಮಾಡಿಕೊಳ್ಳಿ ನಂತರ (Fetch details) ಎಂಬ ಆಯ್ಕೆಯ ಮೇಲೆ ಕ್ಲಿಕ್ ಮಾಡಿ
ನಂತರ ನಿಮ್ಮ ಜಮೀನಿಗೆ ಸಂಬಂಧಿಸಿದ ದಾಖಲಾತಿ View ಎಂಬ ಆಯ್ಕೆ ಕಾಣುತ್ತದೆ ಅದರ ಮೇಲೆ ಕ್ಲಿಕ್ ಮಾಡಿದ ತಕ್ಷಣ ನಿಮಗೆ ನಿಮ್ಮ ಜಮೀನಿಗೆ ಸಂಬಂಧಿಸಿದ ಪಾಣಿ ಅಥವಾ RTC ಓಪನ್ ಆಗುತ್ತದೆ
ಅಲ್ಲಿ ಮುಟೆಶನ್
ಅಥವಾ ಹಕ್ಕು ಸೌಮ್ಯ ಎಂಬ ಅಥವಾ ಸ್ವಾಧೀನದಾರರು ಎಂಬ ಕಾಲಂ ನಲ್ಲಿ ವಕ್ಫ್ ಬೋರ್ಡ್ ಎಂದು ತೋರಿಸಿದರೆ ನಿಮ್ಮ ಜಮೀನು ವಕ್ಫ್ ಬೋರ್ಡ್ ಸೇರಿದ್ದು ಎಂದು ಅರ್ಥ ಅಥವಾ ನಿಮಗೆ ಯಾವುದೇ ವಕ್ಫ್ ಬೋರ್ಡ್ ಹೆಸರು ಕಂಡಿಲ್ಲ ಅಂದರೆ ನಿಮ್ಮ ಜಮೀನು ಸೇರಿಲ್ಲ ಎಂದು ಅರ್ಥ
ಒಂದು ವೇಳೆ ನಿಮ್ಮ ಪಾಣಿಯಲ್ಲಿ ವಕ್ಫ್ ಬೋರ್ಡ್ ಎಂದು ಕಂಡರೆ ಕೂಡಲೇ ನಿಮ್ಮ ಹತ್ತಿರದ ಗ್ರಾಮ ಲೆಕ್ಕಕ್ಕೆ ಅಧಿಕಾರಿ ಅಥವಾ ಕುಲಕರಣಿ ಅಥವಾ ತಹಶೀಲ್ದಾರರಿಗೆ ಭೇಟಿ ನೀಡಿ
ಸ್ನೇಹಿತರೆ ಈ ಮಾಹಿತಿ ನಿಮಗೆ ಇಷ್ಟವಾದಲ್ಲಿ ಈ ಒಂದು ಲೇಖನಿಯನ್ನು ಆದಷ್ಟು ಎಲ್ಲಾ ರೈತರಿಗೆ ಶೇರ್ ಮಾಡಲು ಪ್ರಯತ್ನ ಮಾಡಿ ಹಾಗೂ ಇದೇ ರೀತಿ ಮಾಹಿತಿಗಾಗಿ WhatsApp ಗ್ರೂಪ್ ಗಳಿಗೆ ಜಾಯಿನ್ ಆಗಿ