BOB Recruitment 2024:- ನಮಸ್ಕಾರ ಸ್ನೇಹಿತರೆ ಈ ಒಂದು ಲೇಖನ ಮೂಲಕ ಬ್ಯಾಂಕ್ ಆಫ್ ಬರೋಡದಲ್ಲಿ ಖಾಲಿ ಇರುವ 592 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು ಆಸಕ್ತಿ ಹಾಗೂ ಅರ್ಹ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು ಆದ್ದರಿಂದ ಈ ಒಂದು ಲೇಖನಿಯಲ್ಲಿ ಬ್ಯಾಂಕ್ ಆಫ್ ಬರೋಡದಲ್ಲಿ ಖಾಲಿ ಇರುವ ಹುದ್ದೆಗಳ ಸಂಪೂರ್ಣ ಮಾಹಿತಿ ಹಾಗೂ ವಿವರಗಳನ್ನು ಈ ಒಂದು ಲೇಖನಯ ಮೂಲಕ ತಿಳಿದುಕೊಳ್ಳೋಣ ಆದ್ದರಿಂದ ಲೇಖನಿಯನ್ನು ಕೊನೆಯವರೆಗೂ ಓದಿ
ಸ್ನೇಹಿತರೆ ಇದೇ ರೀತಿ ಸರಕಾರಿ ಉದ್ಯೋಗ ಹಾಗೂ ಸರ್ಕಾರಿ ಯೋಜನೆಗಳು ಮತ್ತು ಪ್ರಚಲಿತ ಘಟನೆಗಳು ಹಾಗೂ ಪ್ರಮುಖ ಸುದ್ದಿಗಳು ಮತ್ತು ಖಾಸಗಿ ಕಂಪನಿಗಳಲ್ಲಿ ಖಾಲಿ ಇರುವ ಹುದ್ದೆಗಳ ಬಗ್ಗೆ ಮಾಹಿತಿ ಹಾಗೂ ನಮ್ಮ ಕರ್ನಾಟಕದ ಪ್ರಮುಖ ಸುದ್ದಿಗಳು ಹಾಗೂ ನಮ್ಮ ಕರ್ನಾಟಕದಲ್ಲಿ ಜಾರಿರುವ ಐದು ಗ್ಯಾರಂಟಿ ಯೋಜನೆಗಳ ಬಗ್ಗೆ ಮಾಹಿತಿ ಈ ರೀತಿ ಪ್ರತಿಯೊಂದು ಮಾಹಿತಿಗಳನ್ನು ಬೇಗ ಪಡೆಯಲು WhatsApp Telegram ಗ್ರೂಪಿಗೆ ಜಾಯಿನ್ ಆಗಬಹುದು
ಬ್ಯಾಂಕ್ ಆಫ್ ಬರೋಡ ಹುದ್ದೆಗಳ ನೇಮಕಾತಿ (BOB Recruitment 2024)..?
ಬ್ಯಾಂಕ್ ಆಫ್ ಬರೋಡದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು ಆಸಕ್ತಿ ಇರುವ CA, MBA, ಪದವಿ, BE ಅಥವಾ ಬಿ ಟೆಕ್ ಹಾಗೂ MCA ಮುಗಿಸಿದಂತ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು ಮತ್ತು ಈ ಹುದ್ದೆಗಳಿಗೆ ಸಂಬಂಧಿಸಿದಂತೆ ಇತರ ಅರ್ಹತೆಗಳು ಹಾಗೂ ಮಾನದಂಡಗಳು ಮತ್ತು ಇನ್ನಿತರ ಮಾಹಿತಿಯನ್ನು ನಾವು ಕೆಳಗಡೆ ನೀಡಿದ್ದೇವೆ

ಹುದ್ದೆಗಳ ವಿವರ (BOB Recruitment 2024)..?
ನೇಮಕಾತಿ ಇಲಾಖೆ:- ಬ್ಯಾಂಕ್ ಆಫ್ ಬರೋಡ
ಒಟ್ಟು ಹುದ್ದೆಗಳ ಸಂಖ್ಯೆ:- 592
ಹುದ್ದೆಗಳ ಹೆಸರು:-
- ಬಿಜಿನೆಸ್ ಫೈನಾನ್ಸ್- ಮ್ಯಾನೇಜರ್ ಹುದ್ದೆ
- ರಿಲೇಶನ್ ಶಿಪ್ ಮ್ಯಾನೇಜರ್
- ರಿಲೇಶನ್ ಶಿಪ್ ಸಿನಿಯರ್ ಮ್ಯಾನೇಜರ್
- ವಲಯ ಲೀಡ್ ಮ್ಯಾನೇಜರ್
- ಮ್ಯಾನೇಜರ್ ಹುದ್ದೆಗಳು
- ಮರ್ಜೆಂಟ್ ಸ್ವಾಧಿನ ಪಡಿಸಿಕೊಳ್ಳುವ ಆಪ್ ತಂಡ ಹುದ್ದೆಗಳು
- ಇತರ ಹುದ್ದೆಗಳು
ಕೊನೆಯ ದಿನಾಂಕ:- 19/11/2024
ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು (BOB Recruitment 2024)..?
ಶೈಕ್ಷಣಿಕ ಅರ್ಹತೆ:- ಸ್ನೇಹಿತರೆ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವಂತಹ ಅಭ್ಯರ್ಥಿಗಳು ಹುದ್ದೆಗಳ ಅನುಗುಣವಾಗಿ ಪದವಿ, BE, B.Tech, MBA, CA, MCA, ಮುಂತಾದ ವಿದ್ಯಾರ್ಹತೆಯನ್ನು ಹೊಂದಿರಬೇಕಾಗುತ್ತದೆ
ವಯೋಮಿತಿ:- ಸ್ನೇಹಿತರೆ ಬ್ಯಾಂಕ್ ಆಫ್ ಬರೋಡದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಕನಿಷ್ಠ ಅಂದರೆ 22 ವರ್ಷ ವಯಸ್ಸು ಆಗಿರಬೇಕು ಹಾಗೂ ಗರಿಷ್ಠ 45 ವರ್ಷದ ಒಳಗಿನವರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದಾಗಿತ್ತು ಮತ್ತು ಮೀಸಲಾತಿ ಆಧಾರದ ಮೇಲೆ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 5 ವರ್ಷ ಹಾಗೂ ಪಿಡಬ್ಲ್ಯೂಡಿ ಮತ್ತು ಮಾಜಿ ಸೈನಿಕರಿಗೆ 10 ವರ್ಷ ಹಾಗೂ ಒಬಿಸಿ ವರ್ಗದವರಿಗೆ 3 ವರ್ಷ ವಯೋಮಿತಿ ಸಡಲಿಕ್ಕೆ ಮೀಸಲಾತಿ ನಿಗದಿ ಮಾಡಲಾಗಿದೆ
ಅರ್ಜಿ ಶುಲ್ಕ ಮತ್ತು ಆಯ್ಕೆಯ ವಿಧಾನ:– ನೇತ್ರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ OBC/EWS ಅಭ್ಯರ್ಥಿಗಳಿಗೆ 600 ಅರ್ಜಿ ಶುಲ್ಕ ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಹಾಗೂ ಪಿ ಡಬ್ಲ್ಯೂ ಅಭ್ಯರ್ಥಿಗಳು ಮತ್ತು ಮಹಿಳೆಯರಿಗೆ ರೂ.100 ಅರ್ಜಿ ಶುಲ್ಕ ನಿಗದಿ ಮಾಡಲಾಗಿದೆ ಲಿಖಿತ ಪರೀಕ್ಷೆ ಹಾಗೂ ವೈಯಕ್ತಿಕ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ
ಅರ್ಜಿ ಸಲ್ಲಿಸುವುದು ಹೇಗೆ (BOB Recruitment 2024)..?
ಸ್ನೇಹಿತರೆ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಬ್ಯಾಂಕ್ ಆಫ್ ಬರೋಡ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದಾಗಿದೆ ಮತ್ತು ಅರ್ಜಿ ಸಲ್ಲಿಸಲು ಬೇಕಾಗುವ ಲೀಕ್ ಕೆಳಗಡೆ ನೀಡಿದ್ದೇವೆ
ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ