dharwada grama panchayat Recruitment result 2024: ಗ್ರಾಮ ಪಂಚಾಯಿತಿಯಲ್ಲಿ ಪಿಯುಸಿ ಪಾಸಾದವರಿಗೆ ಸರ್ಕಾರಿ ಉದ್ಯೋಗ ಈ ರೀತಿ ಅರ್ಜಿ ಸಲ್ಲಿಸಿ

dharwada grama panchayat Recruitment result 2024:- ನಮಸ್ಕಾರ ಸ್ನೇಹಿತರೆ ಕರ್ನಾಟಕದ ಸಮಸ್ತ ಜನರಿಗೆ ಈ ಒಂದು ಲೇಖನ ಮೂಲಕ ತಿಳಿಸುವುದೇನೆಂದರೆ ಧಾರವಾಡ ಜಿಲ್ಲೆಯ ವಿವಿಧ ಗ್ರಾಮ ಪಂಚಾಯಿತಿಗಳಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ ಕುರಿತು ಅಧಿಸೂಚನೆ ಬಿಡುಗಡೆ ಮಾಡಲಾಗಿದ್ದು ಆಸಕ್ತಿ ಇರುವ ಅಭ್ಯರ್ಥಿಗಳು ಹಾಗೂ ದ್ವಿತೀಯ ಪಿಯುಸಿ ಪಾಸಾದವರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು ಆದ್ದರಿಂದ ಅರ್ಜಿ ಸಲ್ಲಿಸಲು ಬೇಕಾಗುವ ಅರ್ಹತೆಗಳು ಹಾಗೂ ಇತರ ವಿಷಯಗಳ ಬಗ್ಗೆ ಮಾಹಿತಿ ತಿಳಿಯೋಣ

ಜಿಯೋ ಗ್ರಾಹಕರಿಗೆ ಅತಿ ಕಡಿಮೆ ಬೆಲೆಯಲ್ಲಿ 11 ರೂಪಾಯಿ ಹೊಸಳ್ಳಿ ಬಿಡುಗಡೆ ಇಲ್ಲಿದೆ ಮಾಹಿತಿ

ಸ್ನೇಹಿತರೆ ಇದೇ ರೀತಿ ಸರಕಾರಿ ಉದ್ಯೋಗ ಹಾಗೂ ಸರಕಾರಿ ನೌಕರಿ ಮತ್ತು ಪ್ರಚಲಿತ ಘಟನೆಗಳು ಹಾಗೂ ಪ್ರಮುಖ ಸುದ್ದಿಗಳು ಮತ್ತು ರಾಜಕೀಯ ವಿಷಯಗಳು ಹಾಗೂ ಖಾಸಗಿ ಸಂಸ್ಥೆಯ ಖಾಲಿ ಹುದ್ದೆಗಳ ನೇಮಕಾತಿ ಮತ್ತು ರೈತರಿಗೆ ಸಂಬಂಧಿಸಿದ ಯೋಜನೆಗಳು ಹಾಗೂ ಸರ್ಕಾರಿ ಯೋಜನೆಗಳ ಬಗ್ಗೆ ಮಾಹಿತಿ ಪಡೆಯಲು WhatsApp Telegram ಗ್ರೂಪಿಗೆ ಜಾಯಿನ್ ಆಗಬಹುದು

 

ಗ್ರಾಮ ಪಂಚಾಯಿತಿ ಹುದ್ದೆಗಳ ನೇಮಕಾತಿ (dharwada grama panchayat Recruitment result 2024)..?

ಹೌದು ಸ್ನೇಹಿತರೆ ನಮ್ಮ ಧಾರವಾಡ ಜಿಲ್ಲೆಯಲ್ಲಿ ಇರುವ ವಿವಿಧ ಗ್ರಾಮ ಪಂಚಾಯಿತಿಗಳಲ್ಲಿ ಖಾಲಿ ಇರುವಂತೆ ಹುದ್ದೆಗಳಿಗೆ ಭರ್ತಿ ಮಾಡಲು ಅಧಿಸೂಚನೆ ಬಿಡುಗಡೆ ಮಾಡಲಾಗಿದೆ ಒಟ್ಟು 32 ಹುದ್ದೆಗಳು ಖಾಲಿ ಇದ್ದು ಲೈಬ್ರರಿ ಸೂಪರ್ ಸೂಪರ್ವೈಸರ್ ಹುದ್ದೆಗಳಿಗೆ ಆಸಕ್ತಿ ಇರುವವರು 4 ಡಿಸೆಂಬರ್ 2024ರ ಒಳಗಡೆ ಅರ್ಜಿ ಸಲ್ಲಿಸಿ

dharwada grama panchayat Recruitment result 2024
dharwada grama panchayat Recruitment result 2024

 

WhatsApp Group Join Now
Telegram Group Join Now       

ಖಾಲಿ ಹುದ್ದೆಗಳ ವಿವರ (dharwada grama panchayat Recruitment result 2024)..?

ನೇಮಕಾತಿ ಇಲಾಖೆ:- ಗ್ರಾಮ ಪಂಚಾಯಿತಿ ಅಭಿವೃದ್ಧಿ ಇಲಾಖೆ

ಒಟ್ಟು ಹುದ್ದೆಗಳು:- 32

ಹುದ್ದೆಗಳ ಹೆಸರು:- ಲೈಬ್ರರಿ ಸೂಪರ್ವೈಸರ್ ಹುದ್ದೆಗಳು

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:- 04/12/2024

WhatsApp Group Join Now
Telegram Group Join Now       

ಅರ್ಜಿ ಸಲ್ಲಿಸುವ ವಿಧಾನ:- ಆನ್ಲೈನ್ ಮೂಲಕ

ಉದ್ಯೋಗ ಸ್ಥಳ:- ಧಾರವಾಡ ಜಿಲ್ಲೆ

 

ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು (dharwada grama panchayat Recruitment result 2024)..?

ಶೈಕ್ಷಣಿಕ ಅರ್ಹತೆ:- ಸ್ನೇಹಿತರ ಧಾರವಾಡ ಗ್ರಾಮ ಪಂಚಾಯಿತಿ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವ ವಿದ್ಯಾಲಯದಿಂದ ಪಿಯುಸಿ ಪಾಸ್ ಆಗಿರಬೇಕು ಮತ್ತು ಲೈಬ್ರರಿ ಸೈನ್ಸ್ ಸರ್ಟಿಫಿಕೇಟ್ ಅಥವಾ ಕೋರ್ಸ್ ಪೂರ್ಣಗೊಳಿಸಿರಬೇಕು

ವಯೋಮಿತಿ:- ಧಾರವಾಡ ಗ್ರಾಮ ಪಂಚಾಯಿತಿ ನೇಮಕಾತಿ ಅಧಿಸೂಚನೆ ಪ್ರಕಾರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು 4 ಡಿಸೆಂಬರ್ 24ಕ್ಕೆ ಸಂಬಂಧಿಸಿದಂತೆ ಕನಿಷ್ಠ 18 ವರ್ಷ ಹಾಗೂ ಗರಿಷ್ಠ 35 ವರ್ಷ ಮೀರಬಾರದು

  • ST & SC ಪ್ರವರ್ಗ-1 :- 5 ವರ್ಷ
  • ಪ್ರವರ್ಗ 2A,2B & 3A, 3B:- 3 ವರ್ಷ
  • ವಿಧವೆ ಹಾಗೂ PWD ಅಭ್ಯರ್ಥಿಗಳಿಗೆ:- 10 ವರ್ಷ

 

ಅರ್ಜಿ ಶುಲ್ಕ:- ಸ್ನೇಹಿತರೆ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು

  • ST & SC ಪ್ರವರ್ಗ-1 :- ರೂ.200
  • ಪ್ರವರ್ಗ 2A,2B & 3A, 3B:- ರೂ.300
  • ವಿಧವೆ ಹಾಗೂ PWD ಅಭ್ಯರ್ಥಿಗಳಿಗೆ:- 100 ವರ್ಷ
  • ಸಾಮಾನ್ಯ ವರ್ಗದವರಿಗೆ:- ರೂ.500

 

ಆಯ್ಕೆಯ ವಿಧಾನ:– ಸ್ನೇಹಿತರೆ ಧಾರವಾಡ ಜಿಲ್ಲೆಯ ವಿವಿಧ ಗ್ರಾಮ ಪಂಚಾಯತಿಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ

 

ಅರ್ಜಿ ಸಲ್ಲಿಸುವುದು ಹೇಗೆ (dharwada grama panchayat Recruitment result 2024)..?

ಸ್ನೇಹಿತರೆ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ ಮತ್ತು ಅರ್ಜಿ ಸಲ್ಲಿಸಲು ಬೇಕಾಗುವ ಲಿಂಕ್ ಕೆಳಗಡೆ ನೀಡಿದ್ದೇವೆ ಅಥವಾ ನಿಮಗೆ ಹತ್ತಿರವಿರುವಂತಹ ಆನ್ಲೈನ್ ಸೆಂಟರ್ ಗಳಿಗೆ ಭೇಟಿ ನೀಡಿ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ

 

ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ.

 

ಹೆಚ್ಚಿನ ಮಾಹಿತಿಗಾಗಿ ಈ ದೂರವಾಣಿ ನಂಬರಿಗೆ ಸಂಪರ್ಕಿಸಿ :- 0836-2742221

 

Leave a Comment