Diesel Pumpset subsidy: ಶೇಕಡ 90% ಸಬ್ಸಿಡಿಯಲ್ಲಿ ಡೀಸೆಲ್ ಪಂಪ್ ಸೈಟ್ ಪಡೆಯಲು ಅರ್ಜಿ ಆಹ್ವಾನ! ಈ ರೀತಿ ಅರ್ಜಿ ಸಲ್ಲಿಸಿ

Diesel Pumpset subsidy:- ನಮಸ್ಕಾರ ಸ್ನೇಹಿತರೆ, ಕರ್ನಾಟಕದ ಸಮಸ್ತ ಜನರಿಗೆ ಈ ಮೂಲಕ ತಿಳಿಸುವುದೇನೆಂದರೆ ಶೇಕಡ 90% ಸಬ್ಸಿಡಿಯಲ್ಲಿ ಡೀಸೆಲ್ ಪಂಪ್ ಸೆಟ್ ನೀಡಲು ಕೃಷಿ ಮತ್ತು ತೋಟಗಾರಿಕೆ ಇಲಾಖೆಯಿಂದ ನೀರಾವರಿ ಬೆಳೆಗಳಿಗೆ ಬೆಳೆಯಲು ಸಬ್ಸಿಡಿ ದರದಲ್ಲಿ ಡೀಸೆಲ್ ಪಂಪ್ ಸೆಟ್ ನೀಡಲು ಅರ್ಜಿ ಆಹ್ವಾನ ಮಾಡಲಾಗಿದೆ ಆಸಕ್ತಿ ಇರುವಂತಹ ರೈತರು ಈ ಯೋಜನೆಗೆ ಅರ್ಜಿ ಸಲ್ಲಿಸಬಹುದು ಇದಕ್ಕೆ ಸಂಬಂಧಿಸಿದ ಸಂಪೂರ್ಣ ವಿವರವನ್ನು ಈ ಲೇಖನ ಮೂಲಕ ತಿಳಿಯೋಣ

ರೈಲ್ವೆ ಇಲಾಖೆಯಲ್ಲಿ ಉದ್ಯೋಗ ಅವಕಾಶ ಹತ್ತನೇ ತರಗತಿ ಹಾಗೂ ದ್ವಿತೀಯ ಪಿಯುಸಿ ಪಾಸಾದವರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು ಇಲ್ಲಿದೆ ಸಂಪೂರ್ಣ ಮಾಹಿತಿ

ಸ್ನೇಹಿತರೆ ಇದೇ ರೀತಿ ಸರ್ಕಾರಿ ಯೋಜನೆಗಳು ಹಾಗೂ ಸರಕಾರಿ ಉದ್ಯೋಗಗಳು ಮತ್ತು ನಮ್ಮ ಕರ್ನಾಟಕದಲ್ಲಿ ಖಾಲಿ ಇರುವ ವಿವಿಧ ಸರಕಾರಿ ಹುದ್ದೆಗಳ ನೇಮಕಾತಿ ಹಾಗೂ ನಮ್ಮ ಕರ್ನಾಟಕದಲ್ಲಿ ಜಾರಿ ಇರುವ ಐದು ಗ್ಯಾರಂಟಿ ಯೋಜನೆಗಳ ಬಗ್ಗೆ ಮಾಹಿತಿ ಮತ್ತು ಪ್ರಚಲಿತ ಘಟನೆಗಳು ಹಾಗೂ ಪ್ರಮುಖ ಸುದ್ದಿಗಳು ಮತ್ತು ವಿದ್ಯಾರ್ಥಿಗಳಿಗೆ ಸಂಬಂಧಿಸಿದ ಸ್ಕಾಲರ್ಶಿಪ್ ಯೋಜನೆಗಳ ಬಗ್ಗೆ ಮಾಹಿತಿ ಪಡೆಯಲು WhatsApp Telegram ಗ್ರೂಪಿಗೆ ಜಾಯಿನ್ ಆಗಬಹುದು

 

ಡೀಸೆಲ್ ಪಂಪ್ ಸೈಟ್ ಸಬ್ಸಿಡಿ (Diesel Pumpset subsidy)..?

ಹೌದು ಸ್ನೇಹಿತರೆ ನಮ್ಮ ರಾಜ್ಯ ಸರ್ಕಾರ ಕೃಷಿಭಾಗ್ಯ ಯೋಜನೆ ಅಡಿಯಲ್ಲಿ ಮತ್ತು ರಾಷ್ಟ್ರೀಯ ತೋಟಗಾರಿಕೆ ಮಿಷನ್ ಅಡಿಯಲ್ಲಿ ಕೃಷಿ ಯಂತ್ರೋಪಕರಣಗಳನ್ನು ಸಬ್ಸಿಡಿ ದರದಲ್ಲಿ ಅರ್ಹ ರೈತರಿಗೆ ಹಾಗೂ ತೋಟಗಾರಿಕೆ ಬೆಳೆ ಮಾಡುತ್ತಿರುವಂತಹ ರೈತರಿಗೆ ಮತ್ತು ನೀರಾವರಿ ಬೆಳೆ ಅವಲಂಬಿಸಿದ ರೈತರಿಗೆ ಡೀಸೆಲ್ ಪಂಪ್ ಸೈಟ್ ನೀಡಲಾಗುತ್ತಿದ್ದು ಆಸಕ್ತಿ ಇರುವಂತಹ ರೈತರು ಹಾಗೂ ಅರ್ಹ ರೈತರು ಈ ಒಂದು ಯೋಜನೆಗೆ ಅರ್ಜಿ ಸಲ್ಲಿಸಬಹುದಾಗಿದೆ

Diesel Pumpset subsidy
Diesel Pumpset subsidy

 

WhatsApp Group Join Now
Telegram Group Join Now       

ಹೌದು ಸ್ನೇಹಿತರೆ, ಕೃಷಿ ಭಾಗ್ಯ ಯೋಜನೆ ಅಡಿಯಲ್ಲಿ ಸಬ್ಸಿಡಿ ದರದಲ್ಲಿ ಪಂಪ್ಸೆಟ್ ಪಡೆಯಲು ಅರ್ಜಿ ಸಲ್ಲಿಸುವುದು ಹೇಗೆ ಮತ್ತು ಅರ್ಜಿ ಸಲ್ಲಿಸಲು ಬೇಕಾಗುವ ದಾಖಲಾತಿಗಳನ್ನು ಹಾಗೂ ಎಲ್ಲಿ ಅರ್ಜಿ ಸಲ್ಲಿಸಬೇಕು ಎಂಬ ಸಂಪೂರ್ಣ ವಿವರವನ್ನು ಈಗ ತಿಳಿದುಕೊಳ್ಳೋಣ

 

ಯಾರು ಅರ್ಜಿ ಸಲ್ಲಿಸಬಹುದು (Diesel Pumpset subsidy)..?

  • ಸ್ನೇಹಿತರೆ ಕೃಷಿ ಭಾಗ್ಯ ಯೋಜನೆ ಅಡಿಯಲ್ಲಿ 90% ಸಬ್ಸಿಡಿ ರೂಪದಲ್ಲಿ ಡೀಸೆಲ್ ಪಂಪ್ಸೆಟ್ ಪಡೆಯಲು ಈಗಾಗಲೇ ರೈತರು ತಮ್ಮ ಹೊಲದಲ್ಲಿ ಕೃಷಿ ಹೊಂಡ ನಿರ್ಮಾಣ ಮಾಡಿದರೆ ಅಂತ ರೈತರು ಅರ್ಜಿ ಸಲ್ಲಿಸಲು ಅವಕಾಶವಿದೆ
  • ಮತ್ತು ಈ ಯೋಜನೆಗೆ ಅರ್ಜಿ ಸಲ್ಲಿಸಲು ಬಯಸುವಂತಹ ರೈತರು ಕಡ್ಡಾಯವಾಗಿ ಕೃಷಿ ಜಮೀನು ಹೊಂದಿರಬೇಕು
  • ಹಾಗೂ ಈ ಕೃಷಿ ಭಾಗ್ಯ ಯೋಜನೆ ಅಡಿಯಲ್ಲಿ ಫಂಕ್ಷನ್ ಪಡೆಯಲು ಬಯಸುವಂತಹ ರೈತರು ಸಣ್ಣ ರೈತರು ಆಗಿರಬೇಕು ಅಂದರೆ ಐದು ಎಕರೆಗಿಂತ ಒಳಗಿನ ಭೂ ಪ್ರದೇಶ ಹೊಂದಿದ ರೈತರು ಈ ಒಂದು ಯೋಜನೆಗೆ ಅರ್ಜಿ ಸಲ್ಲಿಸಬಹುದು

 

ಅರ್ಜಿ ಸಲ್ಲಿಸುವುದು ಹೇಗೆ (Diesel Pumpset subsidy)..?

ಸ್ನೇಹಿತರೆ ನೀವೇನಾದರೂ ಸಬ್ಸಿಡಿ ದರದಲ್ಲಿ ಕೃಷಿ ಪಂಪ್ಸೆಟ್ ಅಥವಾ ಡೀಸೆಲ್ ಪಂಪ್ಸೆಟ್ ಪಡೆಯಲು ಬಯಸಿದರೆ ನೀವು ನಿಮ್ಮ ಹತ್ತಿರದ ರೈತ ಸಂಪರ್ಕ ಕೇಂದ್ರ ಅಥವಾ ನಿಮ್ಮ ಹೋಬಳಿಯಲ್ಲಿ ಇರುವಂತಹ ರೈತ ಸಂಪರ್ಕ ಕೇಂದ್ರಗಳಿಗೆ ಭೇಟಿ ನೀಡಿ ಅಥವಾ ನಿಮ್ಮ ತಾಲೂಕಿಗೆ ಸಂಬಂಧಿಸಿದ ತೋಟಗಾರಿ ಇಲಾಖೆಗೆ ಭೇಟಿ ನೀಡಿ ಈ ಬಗ್ಗೆ ಹೆಚ್ಚಿನ ಮಾಹಿತಿ ತಿಳಿದುಕೊಳ್ಳಬಹುದು ಮತ್ತು ಅಗತ್ಯ ದಾಖಲಾತಿಗಳನ್ನು ತೆಗೆದುಕೊಂಡು ಅರ್ಜಿ ಸಲ್ಲಿಸಬಹುದು

WhatsApp Group Join Now
Telegram Group Join Now       

 

ಅರ್ಜಿ ಸಲ್ಲಿಸಲು ಬೇಕಾಗುವ ದಾಖಲಾತಿಗಳು (Diesel Pumpset subsidy)..?

  • ರೈತರ ಆಧಾರ್ ಕಾರ್ಡ್
  • ಅರ್ಜಿದಾರರ ರೇಷನ್ ಕಾರ್ಡ್
  • ಇತ್ತೀಚಿನ ಭಾವಚಿತ್ರ
  • ಬ್ಯಾಂಕ್ ಪಾಸ್ ಬುಕ್
  • ಪಹಣಿ
  • ನೀರಿನ ಮೂಲದ ಪ್ರಮಾಣ ಪತ್ರ

 

ಎಷ್ಟು ಸಬ್ಸಿಡಿ ಸಿಗುತ್ತೆ (Diesel Pumpset subsidy)..?

ಸ್ನೇಹಿತರೆ ಕೃಷಿ ಭಾಗ್ಯ ಯೋಜನೆ ಅಡಿಯಲ್ಲಿ ರಾಷ್ಟ್ರೀಯ ತೋಟಗಾರಿಕೆ ಮಿಷನ್ ಹಾಗೂ ಕೃಷಿ ಯಂತ್ರೋಪಕರಣ ಯೋಜನೆ ಅಡಿಯಲ್ಲಿ ಶೇಕಡ 90ರಷ್ಟು ರೈತರಿಗೆ ಸಬ್ಸಿಡಿ ದರದಲ್ಲಿ ಸಹಾಯಧನ ನೀಡಲಾಗುತ್ತದೆ

Leave a Comment