E Shram Card:- ನಮಸ್ಕಾರ ಸ್ನೇಹಿತರೆ ಕರ್ನಾಟಕದ ಸಮಸ್ತ ಜನರಿಗೆ ಈ ಮೂಲಕ ತಿಳಿಸುವುದೇನೆಂದರೆ ನೀವು ಪ್ರತಿ ತಿಂಗಳು ಸರ್ಕಾರ ಕಡೆಯಿಂದ 3000 ಹಣ ಪಡೆಯಬೇಕು ಅಂದುಕೊಂಡಿದ್ದೀರಾ ಮತ್ತು ನಿಮ್ಮ ಮನೆಯಲ್ಲಿ ಇಬ್ಬರು ಸದಸ್ಯರು ಕೂಡ ಈ ಒಂದು ಯೋಜನೆಯಲ್ಲಿ 3000 ಹಣ ಪ್ರತಿ ತಿಂಗಳು ಪಡೆಯಬಹುದು ಅಂದರೆ ಒಂದು ಕುಟುಂಬದಲ್ಲಿ ಗಂಡ ಮತ್ತು ಹೆಂಡತಿ ಪ್ರತಿ ತಿಂಗಳು ಆರು ಸಾವಿರ ಹಣವನ್ನು ಈ ಒಂದು ಯೋಜನೆಯ ಮೂಲಕ ಹಣ ಪಡೆಯಬಹುದು ಹಾಗಾಗಿ ಯಾವ ಯೋಜನೆ ಹಾಗೂ ಈ ಯೋಜನೆಗೆ ಅರ್ಜಿ ಸಲ್ಲಿಸುವುದು ಹೇಗೆ ಎಂಬ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಳ್ಳೋಣ
ಹೌದು ಸ್ನೇಹಿತರೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಜನರಿಗೆ ಉಪಯೋಗವಾಗಲೂ ಸಾಕಷ್ಟು ಯೋಜನೆಗಳನ್ನು ಜಾರಿಗೆ ತಂದಿವೆ ಆದರೆ ತುಂಬಾ ಜನರಿಗೆ ಈ ಯೋಜನೆಗಳ ಬಗ್ಗೆ ಯಾವುದೇ ಮಾಹಿತಿ ಇರುವುದಿಲ್ಲ ಹಾಗಾಗಿ ನಾವು ಈ ಒಂದು ಲೇಖನಿಯಲ್ಲಿ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಯೋಜನೆಗೆ ಅರ್ಜಿ ಸಲ್ಲಿಸಿದರೆ ಸಾಕು ಪ್ರತಿ ತಿಂಗಳು 3000 ಹಣವನ್ನು ಪಡೆದುಕೊಳ್ಳಬಹುದು ಮತ್ತು ಒಂದು ಕುಟುಂಬದಲ್ಲಿ ಗಂಡ ಹೆಂಡತಿ ಈ ಒಂದು ಯೋಜನೆಯ ಮೂಲಕ 6,000 ಹಣವನ್ನು ಪಡೆದುಕೊಳ್ಳಬಹುದು ಆದ್ದರಿಂದ ಈ ಯೋಜನೆಗೆ ಅರ್ಜಿ ಸಲ್ಲಿಸುವುದು ಹೇಗೆ ಮತ್ತು ಅರ್ಜಿ ಸಲ್ಲಿಸಲು ಬೇಕಾಗುವ ದಾಖಲಾತಿಗಳ ವಿವರ ಈ ಯೋಜನೆಯ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಳ್ಳೋಣ
ಸ್ನೇಹಿತರೆ ಇಷ್ಟೇ ಅಲ್ಲದೆ ನಮ್ಮ ಕೇಂದ್ರ ಸರ್ಕಾರ ಜಾರಿಗೆ ತರುವಂಥ ವಿವಿಧ ಸರಕಾರಿ ಯೋಜನೆಗಳು ಹಾಗೂ ಈ ಯೋಜನೆಗಳಿಗೆ ಯಾವ ರೀತಿ ಅರ್ಜಿ ಸಲ್ಲಿಸಬೇಕು ಮತ್ತು ಅರ್ಜಿ ಸಲ್ಲಿಸಲು ಬೇಕಾಗುವ ದಾಖಲಾತಿಗಳನ್ನು ಹಾಗೂ ಯಾರು ಅರ್ಜಿ ಸಲ್ಲಿಸಬಹುದು ಎಂಬ ಮಾಹಿತಿಯನ್ನು ಪ್ರತಿದಿನ ಪಡೆಯಲು ಜೊತೆಗೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಜಾರಿಗೆ ತರುವ ವಿವಿಧ ಸರಕಾರಿ ಯೋಜನೆಗಳ ಬಗ್ಗೆ ಮಾಹಿತಿ ಹಾಗೂ ನಮ್ಮ ಕೇಂದ್ರ ಮತ್ತು ರಾಜ್ಯ ಸರ್ಕಾರದಲ್ಲಿ ಖಾಲಿ ಇರುವ ವಿವಿಧ ಸರಕಾರಿ ಹುದ್ದೆಗಳ ಬಗ್ಗೆ ಮಾಹಿತಿ ಮತ್ತು ಈ ಹುದ್ದೆಗಳ ನೇಮಕಾತಿ ಯಾವಾಗ ಪ್ರಾರಂಭವಾಗುತ್ತದೆ ಮತ್ತು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇರುವ ಕೊನೆಯ ದಿನಾಂಕ ಯಾವಾಗ ಈ ರೀತಿ ಪ್ರತಿಯೊಂದು ಮಾಹಿತಿಯನ್ನು ತಕ್ಷಣ ಪಡೆಯಬೇಕೆ
ಇಷ್ಟೇ ಅಲ್ಲದೆ ವಿದ್ಯಾರ್ಥಿಗಳಿಗೆ ಸಂಬಂಧಿಸಿದಂತೆ ನಮ್ಮ ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರಗಳು ಜಾರಿಗೆ ತರುವಂತ ವಿವಿಧ ಸರಕಾರಿ ಯೋಜನೆಗಳು ಹಾಗೂ ಸ್ಕಾಲರ್ಶಿಪ್ ಯೋಜನೆಗಳು ಮತ್ತು ಖಾಸಗಿ ಕಂಪನಿಯ ಸ್ಕಾಲರ್ಶಿಪ್ ಯೋಜನೆಗಳ ಬಗ್ಗೆ ಮಾಹಿತಿ ಪಡೆಯಲು ಹಾಗೂ ನಮ್ಮ ಕರ್ನಾಟಕದ ಪ್ರಮುಖ ಸುದ್ದಿಗಳು ಹಾಗೂ ರಾಜಕೀಯಕ್ಕೆ ಸಂಬಂಧಿಸಿದ ಸುದ್ದಿಗಳು ಮತ್ತು ಕರ್ನಾಟಕದ ಪ್ರಚಲಿತ ಘಟನೆಗಳು ಹಾಗೂ ಪ್ರಮುಖ ಸುದ್ದಿಗಳು ಮತ್ತು ವಿವಿಧ ಬ್ಯಾಂಕ್ ಗಳ ಕಡಿಮೆ ಬಡ್ಡಿ ದರದಲ್ಲಿ ಯಾವ ರೀತಿ ಸಾಲ ತೆಗೆದುಕೊಳ್ಳಬೇಕು ಎಂಬ ಮಾಹಿತಿಯನ್ನು ಪ್ರತಿದಿನ ಪಡೆಯಲು WhatsApp Telegram ಗ್ರೂಪುಗಳಿಗೆ ಸೇರಿಕೊಳ್ಳಬಹುದು
ಈ ಶ್ರಮ ಕಾರ್ಡ್ (E Shram Card)..?
ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯವು 2021 ರಲ್ಲಿ ಅಸಂಘಟಿತ ವಲಯದ ಕಾರ್ಮಿಕರ ರಾಷ್ಟ್ರೀಯ ಡೇಟಾಬೇಸ್ ಇ-ಶ್ರಾಮ್ ಪೋರ್ಟಲ್ ಅನ್ನು ಪ್ರಾರಂಭಿಸಿದೆ. ವಲಸೆ ಕಾರ್ಮಿಕರು ಮತ್ತು ಗೃಹ ಕಾರ್ಮಿಕರು ಸೇರಿದಂತೆ ಅಸಂಘಟಿತ ವಲಯದ ಎಲ್ಲಾ ಕಾರ್ಮಿಕರಿಗೆ ಅನುಕೂಲವಾಗುವಂತೆ ಈ ಪೋರ್ಟಲ್ ಅನ್ನು ಪ್ರಾರಂಭಿಸಲಾಗಿದೆ. ಅಸಂಘಟಿತ ವಲಯದಲ್ಲಿ ಕೆಲಸ ಮಾಡುವ ಯಾವುದೇ ವ್ಯಕ್ತಿ ಇ-ಶ್ರಮ್ ಕಾರ್ಡ್ ಅಥವಾ ಶ್ರಮಿಕ್ ಕಾರ್ಡ್‌ಗೆ ಅರ್ಜಿ ಸಲ್ಲಿಸಬಹುದು. ಈ ವಲಯಗಳಲ್ಲಿ ಕೆಲಸ ಮಾಡುವ ಕಾರ್ಮಿಕರು ಇ-ಶ್ರಮ್ ಕಾರ್ಡ್ ಮೂಲಕ ವಿವಿಧ ಪ್ರಯೋಜನಗಳನ್ನು ಪಡೆಯಬಹುದು.
ಈ ಪೋರ್ಟಲ್‌ನ ಸಹಾಯದಿಂದ ರಾಜ್ಯಗಳು/ಕೇಂದ್ರಾಡಳಿತ ಪ್ರದೇಶಗಳಲ್ಲಿ ಕೆಲಸ ಮಾಡುತ್ತಿರುವ ಅಸಂಘಟಿತ ಕಾರ್ಮಿಕರ ಡೇಟಾ ಬೇಸ್ ಅನ್ನು ರಚಿಸಲಾಗುವುದು. ಇದರ ಅಡಿಯಲ್ಲಿ, ಯಾವುದೇ ಗೃಹ ಕಾರ್ಮಿಕರು ಅಥವಾ ಅಸಂಘಟಿತ ವಲಯದ ಕಾರ್ಮಿಕರು ತಮ್ಮನ್ನು ನೋಂದಾಯಿಸಿಕೊಳ್ಳಬಹುದು. ಎಶ್ರಾಮ್ ಪೋರ್ಟಲ್ 30 ವಿಶಾಲ ವ್ಯಾಪಾರ ಕ್ಷೇತ್ರಗಳು ಮತ್ತು ಸುಮಾರು 400 ವ್ಯವಹಾರಗಳ ಅಡಿಯಲ್ಲಿ ನೋಂದಣಿ ಸೌಲಭ್ಯವನ್ನು ಒದಗಿಸುತ್ತದೆ.
ಏನಿದು ಈ ಶ್ರಮ ಕಾರ್ಡ್ (E Shram Card)..?
ಇ-ಶ್ರಮ್ ಕಾರ್ಡ್ ಪ್ರಯೋಜನಗಳು ಅಸಂಘಟಿತ ವಲಯದಲ್ಲಿ ಕೆಲಸ ಮಾಡುವ ಯಾವುದೇ ವ್ಯಕ್ತಿ ಶ್ರಮಿಕ್ ಕಾರ್ಡ್ ಅಥವಾ ಇ-ಶ್ರಮ್ ಕಾರ್ಡ್‌ಗೆ ಅರ್ಜಿ ಸಲ್ಲಿಸಬಹುದು. ಇದರ ಅಡಿಯಲ್ಲಿ, ಅಸಂಘಟಿತ ವಲಯಗಳ ಕಾರ್ಮಿಕರು 60 ವರ್ಷಗಳ ನಂತರ ಪಿಂಚಣಿ, ಮರಣ ವಿಮೆ, ಅಂಗವೈಕಲ್ಯ ಸಂದರ್ಭದಲ್ಲಿ ಆರ್ಥಿಕ ನೆರವು ಮುಂತಾದ ಪ್ರಯೋಜನಗಳನ್ನು ಪಡೆಯಬಹುದು. ಇದರ ಅಡಿಯಲ್ಲಿ, ಫಲಾನುಭವಿಗಳು ಭಾರತದಾದ್ಯಂತ ಮಾನ್ಯವಾಗಿರುವ 12 ಅಂಕಿಯ UAN ಸಂಖ್ಯೆಯನ್ನು ಪಡೆಯುತ್ತಾರೆ.
ಇ-ಶ್ರಾಮ್ ಕಾರ್ಡ್:– ಆಧಾರ್‌ನೊಂದಿಗೆ ಲಿಂಕ್ ಮಾಡಲಾಗುತ್ತಿರುವ ಅಸಂಘಟಿತ ಕಾರ್ಮಿಕರ ರಾಷ್ಟ್ರೀಯ ಡೇಟಾಬೇಸ್ (ಎನ್‌ಡಿಯುಡಬ್ಲ್ಯು) ರಚಿಸಲು ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯವು ಇಶ್ರಾಮ್ ಪೋರ್ಟಲ್ ಅನ್ನು ಅಭಿವೃದ್ಧಿಪಡಿಸಿದೆ ಎಂದು ನಾವು ನಿಮಗೆ ಹೇಳೋಣ. ಇದು ವಲಸೆ ಕಾರ್ಮಿಕರು, ನಿರ್ಮಾಣ ಕಾರ್ಮಿಕರು, ಗಿಗ್ ಮತ್ತು ಪ್ಲಾಟ್‌ಫಾರ್ಮ್ ಕೆಲಸಗಾರರು ಸೇರಿದಂತೆ ಅಸಂಘಟಿತ ಕಾರ್ಮಿಕರ ಮೊದಲ ರಾಷ್ಟ್ರೀಯ ಡೇಟಾಬೇಸ್ ಆಗಿದೆ.
ಪ್ರತಿ ತಿಂಗಳು ₹3000 ಹಣ ಪಡೆಯುವುದು ಹೇಗೆ (E Shram Card).?
ಸ್ನೇಹಿತರೆ ನೀವು ಪ್ರತಿ ತಿಂಗಳು 3000 ಹಣ ಪಡೆಯಬೇಕು ಅಂದರೆ ಗಂಡ ಅಥವಾ ಹೆಂಡತಿ ಅಥವಾ ಇಬ್ಬರೂ ಕೂಡ ಈ ಒಂದು ಯೋಜನೆಗೆ ಅರ್ಜಿ ಸಲ್ಲಿಸಬಹುದು ಅರ್ಜಿ ಸಲ್ಲಿಸಿದ ನಂತರ ಅರ್ಜಿ ಸಲ್ಲಿಸಿದ ಫಲಾನುಭವಿಗಳಿಗೆ 60 ವರ್ಷ ದಾಟಿದ ನಂತರ ಪ್ರತಿ ತಿಂಗಳು 3000 ಹಣವು ಪಿಂಚಣಿ ರೂಪದಲ್ಲಿ ಈ ಒಂದು ಯೋಜನೆಯ ಮೂಲಕ ಪಡೆಯಬಹುದು ಈ ಒಂದು ಯೋಜನೆಗೆ ಗಂಡ ಹೆಂಡತಿ ಅರ್ಜಿ ಸಲ್ಲಿಸಿದರೆ ಪ್ರತಿ ತಿಂಗಳು 6000 ಹಣವನ್ನು ಪಡೆದುಕೊಳ್ಳಬಹುದು..
ಇಲ್ಲಿ ಗಮನಿಸಬೇಕಾದಂತ ಅಂಶವೇನೆಂದರೆ ಅರ್ಜಿ ಸಲ್ಲಿಸಿದ ಫಲಾನುಭವಿಗಳಿಗೆ 60 ವರ್ಷದ ಆಟಿದ ನಂತರ ಮಾತ್ರ ಪ್ರತಿ ತಿಂಗಳು 3000 ಮಾಸಿಕ ಪಿಂಚಣಿ ಅಥವಾ ಪಿಂಚಣಿ ರೂಪದಲ್ಲಿ ಪ್ರತಿ ತಿಂಗಳು 3000 ಈ ಒಂದು ಯೋಜನೆಯ ಮೂಲಕ ಪಡೆದುಕೊಳ್ಳಬಹುದು ಹಾಗಾಗಿ ಪ್ರತಿಯೊಬ್ಬರೂ ಈ ಯೋಜನೆಗೆ ಅರ್ಜಿ ಸಲ್ಲಿಸಲು ಪ್ರಯತ್ನ ಮಾಡಿ
ಈ ಶ್ರಮ ಕಾರ್ಡ್ ನ ಪ್ರಯೋಜನಗಳು (E Shram Card). ..?
- ಇದರ ಅಡಿಯಲ್ಲಿ, 60 ವರ್ಷ ವಯಸ್ಸಿನ ನಂತರ ಅಸಂಘಟಿತ ವಲಯದಲ್ಲಿ ಕೆಲಸ ಮಾಡುವ ಜನರಿಗೆ ತಿಂಗಳಿಗೆ 3,000 ರೂ ಪಿಂಚಣಿ ಒದಗಿಸುವ ಅವಕಾಶವಿದೆ.
- ಇದರ ಅಡಿಯಲ್ಲಿ, 2,00,000 ರೂಪಾಯಿಗಳ ಮರಣ ವಿಮೆ ಮತ್ತು ಕಾರ್ಮಿಕರ ಭಾಗಶಃ ಅಂಗವೈಕಲ್ಯ ಸಂದರ್ಭದಲ್ಲಿ 1,00,000 ರೂಪಾಯಿಗಳ ಆರ್ಥಿಕ ಸಹಾಯವನ್ನು ಒದಗಿಸುವ ಅವಕಾಶವಿದೆ.
- ಯಾವುದೇ ಫಲಾನುಭವಿ (ಇ-ಶ್ರಮ್ ಕಾರ್ಡ್ ಹೊಂದಿರುವ ಅಸಂಘಟಿತ ವಲಯದ ಕೆಲಸಗಾರ) ಯಾವುದೇ ಅಪಘಾತದಿಂದಾಗಿ ಮರಣಹೊಂದಿದರೆ, ಅವನ/ಅವಳ ಸಂಗಾತಿಗೆ ಎಲ್ಲಾ ಪ್ರಯೋಜನಗಳನ್ನು ಒದಗಿಸಲಾಗುತ್ತದೆ.
ಇ-ಶ್ರಮ್ ಕಾರ್ಡ್ ಉಚಿತ ನೋಂದಾಣಿ ಪ್ರಕ್ರಿಯೆ (E Shram Card)…?
ಇ-ಶ್ರಮ್ ಕಾರ್ಡ್ ಅಸಂಘಟಿತ ವಲಯದ ಕಾರ್ಮಿಕರಿಗಾಗಿ ಭಾರತ ಸರ್ಕಾರವು ಪ್ರಾರಂಭಿಸಿರುವ ಕಲ್ಯಾಣ ಯೋಜನೆಯಾಗಿದೆ. ಕಟ್ಟಡ ಕಾರ್ಮಿಕರು, ಮನೆ ಕೆಲಸಗಾರರು, ರಿಕ್ಷಾ ಚಾಲಕರು, ಬೀದಿ ವ್ಯಾಪಾರಿಗಳು ಮುಂತಾದ ಅಸಂಘಟಿತ ವಲಯದ ಕಾರ್ಮಿಕರಿಗೆ ಈ ಕಾರ್ಡ್ ಆಗಿದೆ. ಇ-ಶ್ರಮ್ ಕಾರ್ಡ್‌ಗಳನ್ನು ಹೊಂದಿರುವ ಕಾರ್ಮಿಕರು ವಿಮೆ, ಪಿಂಚಣಿ ಮತ್ತು ಇತರ ಸರ್ಕಾರಿ ಯೋಜನೆಗಳ ನೇರ ಪ್ರಯೋಜನಗಳನ್ನು ಪಡೆಯುತ್ತಾರೆ ಎಂದು ನಾವು ನಿಮಗೆ ಹೇಳೋಣ. ಇದರ ನೋಂದಣಿ ಉಚಿತವಾಗಿದೆ ಮತ್ತು ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯದ ವೆಬ್‌ಸೈಟ್ ಮೂಲಕ ಅಥವಾ ಸಿಎಸ್‌ಸಿ ಕೇಂದ್ರಗಳ ಮೂಲಕ ಮಾಡಬಹುದು.
ಈ ಶ್ರಮ ಕಾರ್ಡ್ ಅರ್ಜಿ ಸಲ್ಲಿಸಲು ಬೇಕಾಗುವ ದಾಖಲಾತಿಗಳು (E Shram Card)…?
- ವ್ಯಕ್ತಿಯ ಆಧಾರ್ ಕಾರ್ಡ್
- ಮೊಬೈಲ್ ನಂಬರ್
- ಬ್ಯಾಂಕ್ ಪಾಸ್ ಬುಕ್
- ಜಾತಿ ಪ್ರಮಾಣ ಪತ್ರ
- ಆದಾಯ ಪ್ರಮಾಣ ಪತ್ರ
ಇ-ಶ್ರಮ್ ಕಾರ್ಡ್ ಗೆ ಅರ್ಜಿ ಸಲ್ಲಿಸುವುದು ಹೇಗೆ(E Shram Card)…?
ಸ್ನೇಹಿತರೆ ಈ ಒಂದು ಯೋಜನೆಗೆ ನೀವು ಅರ್ಜಿ ಸಲ್ಲಿಸಲು ಅಧಿಕೃತ ವೆಬ್ ಸೈಟಿಗೆ ಭೇಟಿ ನೀಡಬೇಕಾಗುತ್ತದೆ ಅರ್ಜಿ ಸಲ್ಲಿಸಲು ಬೇಕಾಗುವ ಲೀಗ್ ಕೆಳಗಡೆ ನೀಡಿದ್ದೆ
ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ
https://register.eshram.gov.in/#/user/self
- ಇ-ಶ್ರಮ್ ಪೋರ್ಟಲ್ (ಸ್ವಯಂ-ನೋಂದಣಿ ಪುಟ) ಗೆ ಭೇಟಿ ನೀಡಿ
- ಆಧಾರ್ ಮತ್ತು ಕ್ಯಾಪ್ಚಾ ಕೋಡ್‌ಗೆ ಲಿಂಕ್ ಮಾಡಲಾದ ಮೊಬೈಲ್ ಸಂಖ್ಯೆಯನ್ನು ನಮೂದಿಸಿ ಮತ್ತು ‘ಒಟಿಪಿ ಕಳುಹಿಸಿ’ ಬಟನ್ ಕ್ಲಿಕ್ ಮಾಡಿ
- ಇದರ ನಂತರ ಮೊಬೈಲ್ ಸಂಖ್ಯೆಗೆ OTP ಕಳುಹಿಸಲಾಗುತ್ತದೆ. OTP ನಮೂದಿಸಿ ಮತ್ತು ಪರಿಶೀಲನೆ ಬಟನ್ ಕ್ಲಿಕ್ ಮಾಡಿ.
- ವಿಳಾಸ, ಶೈಕ್ಷಣಿಕ ಅರ್ಹತೆಯಂತಹ ಎಲ್ಲಾ ಅಗತ್ಯ ವಿವರಗಳನ್ನು ನಮೂದಿಸಿ, ನಂತರ ಕೌಶಲ್ಯದ ಹೆಸರು, ವ್ಯವಹಾರದ ಸ್ವರೂಪ ಮತ್ತು ಕೆಲಸದ ಪ್ರಕಾರವನ್ನು ಆಯ್ಕೆಮಾಡಿ.
- ಈಗ ನಿಮ್ಮ ಬ್ಯಾಂಕ್ ವಿವರಗಳನ್ನು ಸಲ್ಲಿಸಿ. ಇದರ ನಂತರ ಮೊಬೈಲ್ ಸಂಖ್ಯೆಗೆ OTP ಕಳುಹಿಸಲಾಗುತ್ತದೆ, ಅದನ್ನು ನಮೂದಿಸಿ
- ಈಗ ನಿಮ್ಮ ಪರದೆಯ ಮೇಲೆ ಇ-ಶ್ರಮ್ ಕಾರ್ಡ್‌ನ ವಿವರಗಳನ್ನು ಪ್ರದರ್ಶಿಸಲಾಗುತ್ತದೆ. ಈಗ ನೀವು ನಿಮ್ಮ ಇ-ಶ್ರಮ್ ಕಾರ್ಡ್ ಅನ್ನು ಡೌನ್‌ಲೋಡ್ ಮಾಡಬಹುದು.
ಈ ರೀತಿ ಈ ಶ್ರಮ ಪೋರ್ಟಲ್ ಮೂಲಕ ನೀವು ತುಂಬಾ ಸುಲಭವಾಗಿ ರಿಜಿಸ್ಟರ್ ಮಾಡಿಕೊಳ್ಳುವುದು ಇದೇ ರೀತಿ ಮಾಹಿತಿಗಾಗಿ WhatsApp Telegram ಗ್ರೂಪುಗಳಿಗೆ ಸೇರಿಕೊಳ್ಳಬಹುದು
________________________________________
E Shram Card:- ನಮಸ್ಕಾರ ಸ್ನೇಹಿತರೆ ಕರ್ನಾಟಕದ ಸಮಸ್ತ ಜನರಿಗೆ ಈ ಮೂಲಕ ತಿಳಿಸುವುದೇನೆಂದರೆ ನೀವು ಪ್ರತಿ ತಿಂಗಳು ಸರ್ಕಾರ ಕಡೆಯಿಂದ 3000 ಹಣ ಪಡೆಯಬೇಕು ಅಂದುಕೊಂಡಿದ್ದೀರಾ ಮತ್ತು ನಿಮ್ಮ ಮನೆಯಲ್ಲಿ ಇಬ್ಬರು ಸದಸ್ಯರು ಕೂಡ ಈ ಒಂದು ಯೋಜನೆಯಲ್ಲಿ 3000 ಹಣ ಪ್ರತಿ ತಿಂಗಳು ಪಡೆಯಬಹುದು ಅಂದರೆ ಒಂದು ಕುಟುಂಬದಲ್ಲಿ ಗಂಡ ಮತ್ತು ಹೆಂಡತಿ ಪ್ರತಿ ತಿಂಗಳು ಆರು ಸಾವಿರ ಹಣವನ್ನು ಈ ಒಂದು ಯೋಜನೆಯ ಮೂಲಕ ಹಣ ಪಡೆಯಬಹುದು ಹಾಗಾಗಿ ಯಾವ ಯೋಜನೆ ಹಾಗೂ ಈ ಯೋಜನೆಗೆ ಅರ್ಜಿ ಸಲ್ಲಿಸುವುದು ಹೇಗೆ ಎಂಬ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಳ್ಳೋಣ
ಹೌದು ಸ್ನೇಹಿತರೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಜನರಿಗೆ ಉಪಯೋಗವಾಗಲೂ ಸಾಕಷ್ಟು ಯೋಜನೆಗಳನ್ನು ಜಾರಿಗೆ ತಂದಿವೆ ಆದರೆ ತುಂಬಾ ಜನರಿಗೆ ಈ ಯೋಜನೆಗಳ ಬಗ್ಗೆ ಯಾವುದೇ ಮಾಹಿತಿ ಇರುವುದಿಲ್ಲ ಹಾಗಾಗಿ ನಾವು ಈ ಒಂದು ಲೇಖನಿಯಲ್ಲಿ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಯೋಜನೆಗೆ ಅರ್ಜಿ ಸಲ್ಲಿಸಿದರೆ ಸಾಕು ಪ್ರತಿ ತಿಂಗಳು 3000 ಹಣವನ್ನು ಪಡೆದುಕೊಳ್ಳಬಹುದು ಮತ್ತು ಒಂದು ಕುಟುಂಬದಲ್ಲಿ ಗಂಡ ಹೆಂಡತಿ ಈ ಒಂದು ಯೋಜನೆಯ ಮೂಲಕ 6,000 ಹಣವನ್ನು ಪಡೆದುಕೊಳ್ಳಬಹುದು ಆದ್ದರಿಂದ ಈ ಯೋಜನೆಗೆ ಅರ್ಜಿ ಸಲ್ಲಿಸುವುದು ಹೇಗೆ ಮತ್ತು ಅರ್ಜಿ ಸಲ್ಲಿಸಲು ಬೇಕಾಗುವ ದಾಖಲಾತಿಗಳ ವಿವರ ಈ ಯೋಜನೆಯ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಳ್ಳೋಣ
ಸ್ನೇಹಿತರೆ ಇಷ್ಟೇ ಅಲ್ಲದೆ ನಮ್ಮ ಕೇಂದ್ರ ಸರ್ಕಾರ ಜಾರಿಗೆ ತರುವಂಥ ವಿವಿಧ ಸರಕಾರಿ ಯೋಜನೆಗಳು ಹಾಗೂ ಈ ಯೋಜನೆಗಳಿಗೆ ಯಾವ ರೀತಿ ಅರ್ಜಿ ಸಲ್ಲಿಸಬೇಕು ಮತ್ತು ಅರ್ಜಿ ಸಲ್ಲಿಸಲು ಬೇಕಾಗುವ ದಾಖಲಾತಿಗಳನ್ನು ಹಾಗೂ ಯಾರು ಅರ್ಜಿ ಸಲ್ಲಿಸಬಹುದು ಎಂಬ ಮಾಹಿತಿಯನ್ನು ಪ್ರತಿದಿನ ಪಡೆಯಲು ಜೊತೆಗೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಜಾರಿಗೆ ತರುವ ವಿವಿಧ ಸರಕಾರಿ ಯೋಜನೆಗಳ ಬಗ್ಗೆ ಮಾಹಿತಿ ಹಾಗೂ ನಮ್ಮ ಕೇಂದ್ರ ಮತ್ತು ರಾಜ್ಯ ಸರ್ಕಾರದಲ್ಲಿ ಖಾಲಿ ಇರುವ ವಿವಿಧ ಸರಕಾರಿ ಹುದ್ದೆಗಳ ಬಗ್ಗೆ ಮಾಹಿತಿ ಮತ್ತು ಈ ಹುದ್ದೆಗಳ ನೇಮಕಾತಿ ಯಾವಾಗ ಪ್ರಾರಂಭವಾಗುತ್ತದೆ ಮತ್ತು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇರುವ ಕೊನೆಯ ದಿನಾಂಕ ಯಾವಾಗ ಈ ರೀತಿ ಪ್ರತಿಯೊಂದು ಮಾಹಿತಿಯನ್ನು ತಕ್ಷಣ ಪಡೆಯಬೇಕೆ
ಇಷ್ಟೇ ಅಲ್ಲದೆ ವಿದ್ಯಾರ್ಥಿಗಳಿಗೆ ಸಂಬಂಧಿಸಿದಂತೆ ನಮ್ಮ ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರಗಳು ಜಾರಿಗೆ ತರುವಂತ ವಿವಿಧ ಸರಕಾರಿ ಯೋಜನೆಗಳು ಹಾಗೂ ಸ್ಕಾಲರ್ಶಿಪ್ ಯೋಜನೆಗಳು ಮತ್ತು ಖಾಸಗಿ ಕಂಪನಿಯ ಸ್ಕಾಲರ್ಶಿಪ್ ಯೋಜನೆಗಳ ಬಗ್ಗೆ ಮಾಹಿತಿ ಪಡೆಯಲು ಹಾಗೂ ನಮ್ಮ ಕರ್ನಾಟಕದ ಪ್ರಮುಖ ಸುದ್ದಿಗಳು ಹಾಗೂ ರಾಜಕೀಯಕ್ಕೆ ಸಂಬಂಧಿಸಿದ ಸುದ್ದಿಗಳು ಮತ್ತು ಕರ್ನಾಟಕದ ಪ್ರಚಲಿತ ಘಟನೆಗಳು ಹಾಗೂ ಪ್ರಮುಖ ಸುದ್ದಿಗಳು ಮತ್ತು ವಿವಿಧ ಬ್ಯಾಂಕ್ ಗಳ ಕಡಿಮೆ ಬಡ್ಡಿ ದರದಲ್ಲಿ ಯಾವ ರೀತಿ ಸಾಲ ತೆಗೆದುಕೊಳ್ಳಬೇಕು ಎಂಬ ಮಾಹಿತಿಯನ್ನು ಪ್ರತಿದಿನ ಪಡೆಯಲು WhatsApp Telegram ಗ್ರೂಪುಗಳಿಗೆ ಸೇರಿಕೊಳ್ಳಬಹುದು
ಹೌದು ಸ್ನೇಹಿತರೆ ನೀವು ಈ ಶ್ರಮ ಕಾರ್ಡ್ ಪಡೆಯುವುದರ ಮೂಲಕ ಪ್ರತಿ ತಿಂಗಳು 3000 ಹಣ ಪಡೆದುಕೊಳ್ಳಬಹುದು ಆದ್ದರಿಂದ ಪ್ರತಿಯೊಬ್ಬರೂ ಈ ಒಂದು ಯೋಜನೆಯ ಲಾಭ ಪಡೆದುಕೊಳ್ಳಬಹುದು ನೀವು ಈ ಯೋಜನೆ ಮೂಲಕ ಪ್ರತಿ ತಿಂಗಳು 3000 ಹಣ ಪಡೆಯಬೇಕು ಅಂದರೆ ನಿಮಗೆ ಅರ್ಜಿ ಹಾಕಿದ ನಂತರ 60 ವರ್ಷಗಳ ಪೂರ್ತಿಗೊಂಡ ಮೇಲೆ ನಿಮಗೆ ಈ ಯೋಜನೆ ಮೂಲಕ 3000 ಹಣ ಬರುತ್ತೆ ಹಾಗಾಗಿ ನೀವು ಅರ್ಜೆ ಹಾಕಿದ ತಕ್ಷಣ ಈ ಯೋಜನೆಯಲ್ಲಿ ನಿಮಗೆ 3000 ಹಣ ಸಿಗುವುದಿಲ್ಲ ಇದನ್ನು ನೆನಪಿನಲ್ಲಿಟ್ಟುಕೊಳ್ಳಿ ಆದ್ದರಿಂದ ಈ ಒಂದು ಯೋಜನೆಯ ಅಸಂಘಟಿತ ವಲಯದವರು ಲಾಭ ಪಡೆದುಕೊಳ್ಳಬಹುದು ಹಾಗಾಗಿ ಈ ಲೇಖನಿಯನ್ನು ಪೂರ್ತಿಯಾಗಿ ಶೇರ್ ಮಾಡಲು ಪ್ರಯತ್ನ ಮಾಡಿ