free LPG Gas cylinder:- ನಮಸ್ಕಾರ ಸ್ನೇಹಿತರೆ ಕರ್ನಾಟಕದ ಸಮಸ್ತ ಜನರಿಗೆ ಈ ಮೂಲಕ ತಿಳಿಸುವುದೇನೆಂದರೆ ಸದ್ಯ ದೀಪಾವಳಿ ಹಬ್ಬ ಹತ್ತಿರ ಬರುತ್ತಿತ್ತು ಕೆಲವೊಂದು ರಾಜ್ಯಗಳು ಉಚಿತ ಗ್ಯಾಸ್ ಸಿಲಿಂಡರ್ ನೀಡಲು ಘೋಷಣೆ ಮಾಡಿದೆ ಮತ್ತು ನಮ್ಮ ಕೇಂದ್ರ ಸರ್ಕಾರ ಕಡೆಯಿಂದ ಈ ಒಂದು ಯೋಜನೆಯಲ್ಲಿ ಗ್ಯಾಸ್ ಸಿಲಿಂಡರ್ ಖರೀದಿಗಾಗಿ ರೂ.300 ಹಣ ನೀಡಲಾಗುತ್ತೆ. ಮತ್ತು ಈ ಒಂದು ಯೋಜನೆಗೆ ಅರ್ಜಿ ಸಲ್ಲಿಸುವುದರ ಮೂಲಕ ಉಚಿತ ಗ್ಯಾಸ್ ಸಿಲಿಂಡರ್ ಮತ್ತು ಸ್ಟವ್ ಪಡೆದುಕೊಳ್ಳಬಹುದು ಹಾಗಾಗಿ ಯಾವ ಯೋಜನೆ ಮತ್ತು ಯಾರು ಈ ಯೋಜನೆಗೆ ಅರ್ಜಿ ಸಲ್ಲಿಸಬಹುದು ಎಂಬ ಮಾಹಿತಿಯನ್ನು ನಾವು ಈ ಒಂದು ಲೇಖನಿಯ ಮೂಲಕ ತಿಳಿದುಕೊಳ್ಳೋಣ
ಹೌದು ಸ್ನೇಹಿತರೆ ನಮ್ಮ ಕೇಂದ್ರ ಸರ್ಕಾರ ಮಹಿಳೆಯರಿಗಾಗಿ ಸಾಕಷ್ಟು ಯೋಜನೆಗಳನ್ನು ಜಾರಿಗೆ ತರುತ್ತದೆ ಆ ಯೋಜನೆಗಳ ಪೈಕಿ ಪ್ರಧಾನಮಂತ್ರಿ ಉಜ್ವಲ ಯೋಜನೆ ಒಂದು ಆಗಿದೆ ಈ ಒಂದು ಯೋಜನೆಯ ಮೂಲಕ ಮಹಿಳೆಯರಿಗೆ ಉಚಿತ ಗ್ಯಾಸ್ ಸ್ಟವ್ ಹಾಗೂ ಉಚಿತ ಗ್ಯಾಸ್ ಸಿಲಿಂಡರ್ ನೀಡಲಾಗುತ್ತಿದೆ ಮತ್ತು ಈ ಯೋಜನೆಯ ಫಲಾನುಭವಿಗಳಿಗೆ ಪ್ರತಿ ತಿಂಗಳು 300 ಸಬ್ಸಿಡಿ ಅಥವಾ ಆರ್ಥಿಕ ನೆರವು ಈ ಒಂದು ಯೋಜನೆಯಲ್ಲಿ ಮಹಿಳೆಯರಿಗೆ ಸಿಗುತ್ತಿದೆ ಹಾಗಾಗಿ ಈ ಒಂದು ಲೇಖನೆಯ ಮೂಲಕ ಈ ಯೋಜನೆಯ ಕೊಡುಗೆಗಳನ್ನು ಹಾಗೂ ಈ ಯೋಜನೆಯ ಉದ್ದೇಶವೇನು ಎಂಬ ಮಾಹಿತಿಯನ್ನು ತಿಳಿದುಕೊಳ್ಳೋಣ
ಸ್ನೇಹಿತರೆ ನಿಮಗೆ ಕೇಂದ್ರ ಸರ್ಕಾರದ ಯೋಜನೆಗಳು ಹಾಗೂ ಸರ್ಕಾರಿ ಉದ್ಯೋಗಗಳ ಬಗ್ಗೆ ಮಾಹಿತಿ ಪಡೆಯಲು Karnataka Newz.in ಜಾಲತಾಣಕ್ಕೆ ಭೇಟಿ ನೀಡಿ ಈ ಒಂದು ವೆಬ್ಸೈಟ್ನಲ್ಲಿ ನಿಮಗೆ ನಮ್ಮ ಕೇಂದ್ರ ಸರ್ಕಾರ ಜಾರಿಗೆ ತರುವಂತ ವಿವಿಧ ಸರಕಾರಿ ಯೋಜನೆಗಳ ಬಗ್ಗೆ ಮಾಹಿತಿ ಹಾಗೂ ಈ ಯೋಜನೆಗಳಿಗೆ ಅರ್ಜಿ ಸಲ್ಲಿಸುವುದು ಹೇಗೆ ಮತ್ತು ಅರ್ಜಿ ಸಲ್ಲಿಸಲು ಬೇಕಾಗುವ ದಾಖಲಾತಿಗಳನ್ನು ಹಾಗೂ ಯಾರು ಅರ್ಜಿ ಸಲ್ಲಿಸಬೇಕು ಎಂಬ ಮಾಹಿತಿಯನ್ನು ಪ್ರತಿದಿನ ಹೊಸ ಹೊಸ ಲೇಖನಿಗಳ ಮೂಲಕ ಮಾಹಿತಿ ತಿಳಿದುಕೊಳ್ಳುತ್ತೀರಾ ಇದರ ಜೊತೆಗೆ ನಮ್ಮ ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರಗಳು ವಿವಿಧ ಸರಕಾರಿ ಸಂಸ್ಥೆಗಳಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ ಕುರಿತು ಹಾಗೂ ಈ ಹುದ್ದೆಗಳಿಗೆ ನೇಮಕಾತಿ ಯಾವಾಗ ಪ್ರಾರಂಭವಾಗುತ್ತದೆ ಮತ್ತು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳೇನು ಹಾಗೂ ಯಾವ ಅಭ್ಯರ್ಥಿಗಳು ಈ ಒಂದು ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು ಎಂಬ ಮಾಹಿತಿಯನ್ನು ತಿಳಿದುಕೊಳ್ಳಬಹುದು
ಇಷ್ಟೇ ಅಲ್ಲದೆ ನಮ್ಮ ರಾಜ್ಯ ಸರ್ಕಾರ ಜಾರಿಗೆ ತರುವ ವಿವಿಧ ಸರ್ಕಾರಿ ಯೋಜನೆಗಳು ಹಾಗೂ ಐದು ಗ್ಯಾರಂಟಿ ಯೋಜನೆಗಳ ಬಗ್ಗೆ ಮಾಹಿತಿ ಮತ್ತು ವಿದ್ಯಾರ್ಥಿಗಳಿಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಜಾರಿಗೆ ತರುವ ವಿವಿಧ ಸ್ಕಾಲರ್ ಯೋಜನೆಗಳು ಹಾಗೂ ರಾಜ್ಯ ಸರ್ಕಾರ ಜಾರಿಗೆ ತರುವ ವಿವಿಧ ಸ್ಕಾಲರ್ಶಿಪ್ ಯೋಜನೆಗಳ ಬಗ್ಗೆ ಮಾಹಿತಿ ಮತ್ತು ಪ್ರಚಲಿತ ಘಟನೆಗಳು ಹಾಗೂ ಪ್ರಮುಖ ಸುದ್ದಿಗಳು ಹಾಗೂ ನಮ್ಮ ರೈತರಿಗೆ ಸಂಬಂಧಿಸಿದ ಮಾಹಿತಿಗಳು ಹಾಗೂ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಜಾರಿಗೆ ತರುವ ವಿವಿಧ ಸಬ್ಸಿಡಿ ಯೋಜನೆಗಳ ಬಗ್ಗೆ ಮಾಹಿತಿ ಮತ್ತು ನಮ್ಮ ಕರ್ನಾಟಕದ ರಾಜಕೀಯಕ್ಕೆ ಸಂಬಂಧಿಸಿದ ಸುದ್ದಿಗಳು ಹಾಗೂ ಬ್ಯಾಂಕುಗಳ ಮೂಲಕ ಸಾಲ ಸೌಲಭ್ಯ ಹೇಗೆ ಪಡೆದುಕೊಳ್ಳುವುದು ಮುಂತಾದ ಮಾಹಿತಿಯನ್ನು ಪ್ರತಿದಿನ ಪಡೆದುಕೊಳ್ಳಲು WhatsApp Telegram ಗ್ರೂಪಿಗೆ ಜಾಯಿನ್ ಆಗಬಹುದು
ದೀಪಾವಳಿ ಹಬ್ಬದ ಬಂಪರ್ ಗಿಫ್ಟ್ (free LPG Gas cylinder)..?
ಸ್ನೇಹಿತರ ದಸರಾ ಮತ್ತು ದೀಪಾವಳಿ ಹಬ್ಬದ ಪ್ರಯುಕ್ತ ಕೆಲವೊಂದು ರಾಜ್ಯಗಳಲ್ಲಿ ಉಚಿತ ಜಾಸ್ತಿ ಲ್ಯಾಂಡರ್ ಮತ್ತು ಸ್ಟವ್ ನೀಡಲಾಗುತ್ತಿದೆ ಹೌದು ಸ್ನೇಹಿತರೆ ನಮ್ಮ ಉತ್ತರ ಪ್ರದೇಶ ರಾಜ್ಯದಲ್ಲಿ ಮಹಿಳೆಯರಿಗಾಗಿ ದೀಪಾವಳಿ ಹಬ್ಬದ ಪ್ರಯುಕ್ತ ಉಚಿತ ಎಲ್ಪಿಜಿ ಗ್ಯಾಸ್ ಸಿಲಿಂಡರ್ ಹಾಗೂ ಸ್ಟವ್ ನೀಡಲಾಗುತ್ತಿದೆ ಮತ್ತು ಮಹಿಳೆಯರಿಗೆ ಈ ಒಂದು ಯೋಜನೆಯ ಮೂಲಕ ಹಲವಾರು ಕೊಡುಗೆಗಳು ನೀಡುತ್ತಿದ್ದು ಅದು ಯೋಜನೆ ಯಾವುದೆಂದರೆ ಪ್ರಧಾನ ಮಂತ್ರಿ ಉಜ್ವಲ ಯೋಜನೆ ಹೌದು ಸ್ನೇಹಿತರೆ ಈ ಒಂದು ಯೋಜನೆಯ ಮೂಲಕ ಮಹಿಳೆಯರಿಗೆ ಉಚಿತ ಗ್ಯಾಸ್ ಸಿಲೆಂಡರ್ ಹಾಗೂ ಸ್ಟವ್ ನೀಡುತ್ತಿದ್ದಾರೆ ಮತ್ತು 300 ಸಬ್ಸಿಡಿ ಗ್ಯಾಸ್ ಸಿಲಿಂಡರ್ ಖರೀದಿಗಾಗಿ ನೀಡಲಾಗುತ್ತಿದೆ

ಮತ್ತು ಇದರ ಜೊತೆಗೆ ನಮ್ಮ ಪಕ್ಕದ ತೆಲಂಗಾಣ ರಾಜ್ಯದಲ್ಲಿಯೂ ಕೂಡ ಉಚಿತ ಎಲ್ಪಿಜಿ ಗ್ಯಾಸ್ ಸಿಲಿಂಡರ್ ಸ್ಕೀಮ್ ಜಾರಿಗೆ ತಂದಿದ್ದು ಅಲ್ಲಿನ ಮಹಿಳೆಯರು ಕೇವಲ 450 ರೂಪಾಯಿಗೆ ಒಂದು ಎಲ್ಪಿಜಿ ಗ್ಯಾಸ್ ಸಿಲೆಂಡರ್ ಖರೀದಿ ಮಾಡುತ್ತಿದ್ದಾರೆ ಮತ್ತು ನಮ್ಮ ಕರ್ನಾಟಕದಲ್ಲಿಯೂ ಕೂಡ ನೀವು ಕೇವಲ ₹500 ಒಂದು LPG ಗ್ಯಾಸ್ ಸಿಲಿಂಡರ್ ಖರೀದಿ ಮಾಡಬಹುದು ಅದು ಹೇಗೆ ಎಂಬ ಮಾಹಿತಿಯನ್ನು ನಾವು ಈ ಒಂದು ಲೇಖನ ಮೂಲಕ ತಿಳಿಸಿ ಕೊಡುತ್ತಿದ್ದೇವೆ ಹಾಗಾಗಿ ನೀವು ಈ ಒಂದು ಲೇಖನಿಯನ್ನು ಕೊನೆಯವರೆಗೂ ಓದಿ ಸ್ನೇಹಿತರೆ ನೀವು ಎಲ್ಪಿಜಿ ಗ್ಯಾಸ್ ಸಿಲಿಂಡರ್ ಸಬ್ಸಿಡಿ ದರದಲ್ಲಿ ಖರೀದಿ ಮಾಡಲು ಬಯಸಿದರೆ ನೀವು ಪ್ರಧಾನ ಮಂತ್ರಿ ಉಜ್ವಲ ಯೋಜನೆಗೆ ಅರ್ಜಿ ಸಲ್ಲಿಸಬೇಕಾಗುತ್ತದೆ ಈ ಒಂದು ಯೋಜನೆಯ ಬಗ್ಗೆ ಮಾಹಿತಿ ಕೆಳಗಡೆ ನೀಡಿದ್ದೇವೆ
ಪ್ರಧಾನ ಮಂತ್ರಿ ಉಜ್ವಲ ಯೋಜನೆ (free LPG Gas cylinder)..?
ಸ್ನೇಹಿತರ ಪ್ರಧಾನ ಮಂತ್ರಿ ಉಜ್ವಲ ಯೋಜನೆಯನ್ನು 2016ರಲ್ಲಿ ಬಿಜೆಪಿ ಸರ್ಕಾರವು ಅಧಿಕಾರದಲ್ಲಿದ್ದಾಗ ನರೇಂದ್ರ ಮೋದಿ ನೇತೃತ್ವದಲ್ಲಿ ಈ ಪ್ರಧಾನ ಮಂತ್ರಿ ಉಜ್ವಲ ಯೋಜನೆಯನ್ನು ಜಾರಿಗೆ ತರಲಾಯಿತು ಮತ್ತು ಈ ಒಂದು ಯೋಜನೆಯ ಮೂಲಕ ಮಹಿಳೆಯರಿಗೆ ಉಚಿತ ಗ್ಯಾಸ್ ಸಿಲಿಂಡರ್ ಕಲೆಕ್ಷನ್ ನೀಡುವುದು ಜೊತೆಗೆ ಉಚಿತ ಸ್ಟವ್ ನೀಡುವಂತ ಯೋಜನೆಯಾಗಿದೆ ಮತ್ತು ಈ ಯೋಜನೆಯ ಮೂಲಕ ಹಿಂದುಳಿದ ವರ್ಗದವರಿಗೆ ಹಾಗೂ ಬುಡಕಟ್ಟು ಜನರಿಗೆ ಮತ್ತು ಗುಡ್ಡಗಾಡು ಪ್ರದೇಶದಲ್ಲಿ ವಾಸ ಮಾಡುವಂಥ ಜನರಿಗೆ ಹಾಗೂ ಹಳ್ಳಿಗಳಲ್ಲಿ ವಾಸ ಮಾಡುವಂಥ ಜನರಿಗೆ ಉಚಿತವಾಗಿ ಎಲ್‌ಪಿಜಿ ಗ್ಯಾಸ್ ಸಿಲಿಂಡರ್ ಕಲೆಕ್ಷನ್ ನೀಡಲಾಗುತ್ತದೆ

ಹೌದು ಸ್ನೇಹಿತರೆ ಈ ಪ್ರಧಾನ ಮಂತ್ರಿ ಉಜ್ವಲ ಯೋಜನೆಯನ್ನು 2016ರಲ್ಲಿ ಜಾರಿಗೆ ತರಲಾಯಿತು ಮತ್ತು ಈ ಒಂದು ಯೋಜನೆಯ ಮೂಲಕ ಸುಮಾರು 20 ಮಿಲಿಯನ್ ಗಿಂತ ಅಧಿಕ ಜನರು ಉಚಿತ ಎಲ್ಪಿಜಿ ಗ್ಯಾಸ್ ಸಿಲಿಂಡರ್ ಹಾಗೂ ಸ್ಟವ್ ಕಲೆಕ್ಷನ್ ಪಡೆದುಕೊಂಡಿದ್ದಾರೆ ಇದರ ಜೊತೆಗೆ ಈ ಒಂದು ಯೋಜನೆ ಅಡಿಯಲ್ಲಿ ಸಬ್ಸಿಡಿ ರೂಪದಲ್ಲಿ LPG ಗ್ಯಾಸ್ ಸಿಲಿಂಡರ್ ಖರೀದಿ ಮಾಡಲು ಕೇಂದ್ರ ಸರಕಾರ ಕಡೆಯಿಂದ ಆರ್ಥಿಕ ಸಹಾಯ ಒದಗಿಸಲಾಗುತ್ತದೆ ಆದ್ದರಿಂದ ಇದು ಮಹಿಳೆಯರಿಗೆ ತುಂಬಾ ಇಷ್ಟವಾದ ಯೋಜನೆ ಹಾಗೂ ಜನಪ್ರಿಯವಾದ ಯೋಜನೆಯಾಗಿದೆ ಎಂದು ಹೇಳಬಹುದು
ಹೌದು ಸ್ನೇಹಿತರೆ, ಪ್ರಧಾನ ಮಂತ್ರಿ ಉಜ್ವಲ ಯೋಜನೆ ತುಂಬಾ ಯಶಸ್ವಿಯಾದ ಯೋಜನೆಯಾಗಿದ್ದು ಹಾಗೂ ಮಹಿಳೆಯರಿಗೆ ಇಷ್ಟವಾದ ಯೋಜನೆಯಾಗಿದೆ ಈ ಒಂದು ಯೋಜನೆ ಅಡಿಯಲ್ಲಿ ಸುಮಾರು 20 ಮಿಲಿಯನ್ ಗಿಂತ ಅಧಿಕ ಮಹಿಳೆಯರು ಈಗಾಗಲೇ ಎಲ್ಪಿಜಿ ಗ್ಯಾಸ್ ಸಿಲಿಂಡರ್ ಕಲೆಕ್ಷನ್ ಪಡೆದುಕೊಂಡಿದ್ದಾರೆ ಜೊತೆಗೆ ಪ್ರದಾನ ಮಂತ್ರಿ ಯಾಗಿ ಮೂರನೇ ಬಾರಿಗೆ ಅಧಿಕಾರ ಸ್ವೀಕಾರ ಮಾಡುತ್ತಿರುವ ನರೇಂದ್ರ ಮೋದಿಯವರು ಈ ಯೋಜನೆ ಅಡಿಯಲ್ಲಿ ಮತ್ತೆ ಅರ್ಜಿ ಸಲ್ಲಿಸಲು ಮಹಿಳೆಯರಿಗೆ ಅವಕಾಶ ಮಾಡಿಕೊಡಲಾಗಿದೆ ಹಾಗಾಗಿ ಈ ಒಂದು ಯೋಜನೆಗೆ ಪ್ರಧಾನ ಮಂತ್ರಿ ಉಜ್ವಲ ಯೋಜನೆ 2.0 ಅಥವಾ ಪಿಎಂ ಉಜ್ವಲ ಯೋಜನೆ 2.0 ಎಂದು ಹೆಸರು ಇಡಲಾಗಿದೆ

ಹೌದು ಸ್ನೇಹಿತರೆ ಕೇಂದ್ರ ಸರ್ಕಾರದಲ್ಲಿ ಮತ್ತೆ ಬಿಜೆಪಿ ಪಕ್ಷವು ಎನ್ ಡಿಎ ನೇತೃತ್ವದಲ್ಲಿ ಅಧಿಕಾರಕ್ಕೆ ಬಂದ ನಂತರ ಈ ಒಂದು ಯೋಜನೆಗೆ ಮತ್ತಷ್ಟು ಬಲ ಸಿಕ್ಕಂತಾಗಿದೆ ಮತ್ತು ಈ ಯೋಜನೆಯ ಮೂಲಕ ಮತ್ತೆ ಅರ್ಜಿ ಸಲ್ಲಿಸಲು ಮಹಿಳೆಯರಿಗೆ ಅವಕಾಶ ಮಾಡಿಕೊಡಲಾಗಿದ್ದು ಈ ಒಂದು ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸಿದಂತ ಮಹಿಳೆಯರಿಗೆ ಎಲ್ಪಿಜಿ ಗ್ಯಾಸ್ ಸಿಲಿಂಡರ್ ಖರೀದಿ ಮಾಡುವಾಗ ರೂ.300 ಸಬ್ಸಿಡಿ ಹಣವನ್ನು ನೀಡಲಾಗುತ್ತದೆ ಮತ್ತು ಹೊಸದಾಗಿ ಅರ್ಜಿ ಸಲ್ಲಿಸಿದ ಅವರಿಗೂ ಕೂಡ ಈ ಒಂದು ಯೋಜನೆ ಅಡಿಯಲ್ಲಿ ರೂ.300 ಸಬ್ಸಿಡಿ ಹಣ ನೀಡಲಾಗುತ್ತದೆ ಆದ್ದರಿಂದ ಈ ಯೋಜನೆ ಅಡಿಯಲ್ಲಿ ಮುಂದೆ ಬರುವ ಐದು ವರ್ಷಗಳಲ್ಲಿ 10 ಮಿಲಿಯನ್ ಗಿಂತ ಹೆಚ್ಚು ಮಹಿಳೆಯರಿಗೆ ಉಚಿತ ಎಲ್ಪಿಜಿ ಗ್ಯಾಸ್ ಸಿಲಿಂಡರ್ ಕಲೆಕ್ಷನ್ ಕೊಡುವ ಉದ್ದೇಶವಂದಲಾಗಿದೆ ಎಂದು ಮಾಹಿತಿ ತಿಳಿದು ಬಂದಿದೆ
ಹಾಗೂ ಈ ಯೋಜನೆ ಅಡಿಯಲ್ಲಿ ದೊರೆಯುವಂತ 300 ಸಬ್ಸಿಡಿ ಹಣವನ್ನು ಇನ್ನು 9 ತಿಂಗಳವರೆಗೆ ಈ ಪ್ರಧಾನಮಂತ್ರಿ ಉಜ್ವಲ ಯೋಜನೆಯ ಫಲಾನುಭವಿಗಳಿಗೆ ಸಬ್ಸಿಡಿ ರೂಪದಲ್ಲಿ ಆರ್ಥಿಕ ನೆರವು ನೀಡಲಾಗುತ್ತದೆ ಎಂದು ನಮ್ಮ ದೇಶದ ಆರ್ಥಿಕ ಸಚಿವೆ ನಿರ್ಮಲಾ ಸೀತಾರಾಮನ್ ಅವರು ತಿಳಿಸಿದ್ದಾರೆ ಹಾಗಾಗಿ ನೀವು ಪ್ರಧಾನ ಮಂತ್ರಿ ಉಜ್ವಲ ಯೋಜನೆಗೆ ಅರ್ಜಿ ಸಲ್ಲಿಸಲು ಕೆಲವೊಂದು ದಾಖಲಾತಿಗಳನ್ನು ಹಾಗೂ ಅರ್ಹತೆಯನ್ನು ಹೊಂದಿರಬೇಕಾಗುತ್ತದೆ ಅವುಗಳ ವಿವರವನ್ನು ನಾವು ಕೆಳಗಡೆ ನೀಡಿದ್ದೇವೆ
ಪ್ರಧಾನ ಮಂತ್ರಿ ಉಜ್ವಲ ಯೋಜನೆ 2.0 ಗೆ ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು (free LPG Gas cylinder)..?
ವಯೋಮಿತಿ:- ಸ್ನೇಹಿತರೆ ಪ್ರಧಾನ ಮಂತ್ರಿ ಉಜ್ವಲ ಯೋಜನೆ 2.0 ಅಥವಾ ಪಿಎಂ ಉಜ್ವಲ ಯೋಜನೆ 2.0 ಗೆ ಅರ್ಜಿ ಸಲ್ಲಿಸಲು ಬಯಸುವ ಮಹಿಳೆಗೆ 18 ವರ್ಷ ಮೇಲ್ಪಟ್ಟಿರಬೇಕು ಹಾಗೂ 59 ವರ್ಷದ ಒಳಗಿನ ಮಹಿಳೆಯರು ಈ ಒಂದು ಪ್ರಧಾನ ಮಂತ್ರಿ ಉಜ್ವಲ ಯೋಜನೆ 2.0 ಗೆ ಅರ್ಜಿ ಸಲ್ಲಿಸಬಹುದು ಹಾಗೂ ಈ ಯೋಜನೆ ಅಡಿಯಲ್ಲಿ ಮಹಿಳೆಯರಿಗೆ ಮಾತ್ರ ಅರ್ಜಿ ಸಲ್ಲಿಸಲು ಅವಕಾಶವಿದೆ
ಈ ವರ್ಗದವರಿಗೆ ಅರ್ಜಿ ಸಲ್ಲಿಸಲು ಅವಕಾಶ:– ಸ್ನೇಹಿತರೆ ಪ್ರಧಾನ ಮಂತ್ರಿ ಉಜ್ವಲ ಯೋಜನೆ ಅಡಿಯಲ್ಲಿ ಅಥವಾ ಪಿಎಂ ಉಜ್ವಲ ಯೋಜನೆ 2.0 ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸಲು ಈ ವರ್ಗದವರಿಗೆ ಅವಕಾಶವಿದೆ ಹೌದು ಸ್ನೇಹಿತರೆ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ ವರ್ಗದವರಿಗೆ ಮತ್ತು ಅಲ್ಪಸಂಖ್ಯಾತರಿಗೆ ಹಾಗೂ ಬಿಪಿಎಲ್ ರೇಷನ್ ಕಾರ್ಡ್ ಹೊಂದಿದವರಿಗೆ ಮತ್ತು ಅಂತೋದಯ ರೇಷನ್ ಕಾರ್ಡ್ ಹೊಂದಿದವರಿಗೆ ಅರ್ಜಿ ಸಲ್ಲಿಸಲು ಅವಕಾಶವಿದೆ ಇದರ ಜೊತೆಗೆ ಬಡ ಮಹಿಳೆಯರಿಗೂ ಕೂಡ ಅರ್ಜಿ ಸಲ್ಲಿಸಲು ಅವಕಾಶ ಮಾಡಿಕೊಡಲಾಗಿದೆ
ಇಷ್ಟೇ ಅಲ್ಲದೆ ನಮ್ಮ ಭಾರತ ದೇಶದಲ್ಲಿ ವಾಸ ಮಾಡುವಂತಹ ಜನರು ಹಾಗೂ ಗುಡ್ಡಗಾಡು ಪ್ರದೇಶದಲ್ಲಿ ವಾಸಿಸುವ ಜನರಿಗೆ ಮತ್ತು ಬುಡಕಟ್ಟು ಜನರು ಹಾಗೂ ಆದಿವಾಸಿ ಜನರು ಮತ್ತು ನದಿ ದಂಡಿಯಲ್ಲಿ ವಾಸ ಮಾಡುವ ಜನರಿಗೆ ಪ್ರಧಾನ ಮಂತ್ರಿ ಉಜ್ವಲ ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸಲು ಅವಕಾಶ ಮಾಡಿಕೊಡಲಾಗಿದೆ ಇದರ ಜೊತೆಗೆ ಭಾರತದಲ್ಲಿ ಇರುವಂತ ದೀಪ ಪ್ರದೇಶದ ಜನರು ಕೂಡ ಮತ್ತು ಅತ್ಯಂತ ಬಡತನದಲ್ಲಿ ಹಾಗೂ ಗುಡಿಸಿಲಿನಲ್ಲಿ ವಾಸ ಮಾಡುವ ಜನರಿಗೆ ಈ ಒಂದು ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸಲು ಅವಕಾಶವಿದೆ
ಇಂಥವರಿಗೆ ಅರ್ಜಿ ಸಲ್ಲಿಸಲು ಬರುವುದಿಲ್ಲ:- ಹೌದು ಸ್ನೇಹಿತರೆ ಪ್ರಧಾನ ಮಂತ್ರಿ ಉಜ್ವಲ ಯೋಜನೆ ಅಥವಾ ಪಿಎಂ ಉಜ್ವಲ ಯೋಜನೆ 2.0 ಗೆ ಅರ್ಜಿ ಸಲ್ಲಿಸಲು ಇಂಥಹ ಮಹಿಳೆಯರಿಗೆ ಅರ್ಜಿ ಸಲ್ಲಿಸಲು ಬರುವುದಿಲ್ಲ ಅದು ಯಾರು ಎಂದರೆ ಈ ಹಿಂದೆ ಎಲ್ಪಿಜಿ ಗ್ಯಾಸ್ ಸಿಲಿಂಡರ್ ಕಲೆಕ್ಷನ್ ಪಡೆದವರಿಗೆ ಹಾಗೂ ಮನೆಯಲ್ಲಿ ಒಂದು ಎಲ್ಪಿಜಿ ಗ್ಯಾಸ್ ಸಿಲೆಂಡರ್ ಕಲೆಕ್ಷನ್ ಇದ್ದರೆ ಅಂತ ಮಹಿಳೆಯರಿಗೆ ಈ ಒಂದು ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸಲು ಬರುವುದಿಲ್ಲ ಇದರ ಜೊತೆಗೆ ಸರ್ಕಾರಿ ನೌಕರಿ ಹೊಂದಿದ ಜನರಿಗೆ ಹಾಗೂ ಉನ್ನತ ಹುದ್ದೆಗಳಲ್ಲಿ ಕೆಲಸ ಮಾಡುವ ಜನರಿಗೆ ಈ ಒಂದು ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸಲು ಅವಕಾಶ ಇರುವುದಿಲ್ಲ
ಕೇಬಲ ₹500 ರೂಪಾಯಿಗೆ LPG ಗ್ಯಾಸ್ ಸಿಲಿಂಡರ್ ಪಡೆಯಬಹುದು (free LPG Gas cylinder) ಅದು ಹೇಗೆ..?
ಹೌದು ಸ್ನೇಹಿತರೆ ಈಗಾಗಲೇ ಹಲವು ರಾಜ್ಯಗಳು ಹಾಗೂ ನಮ್ಮ ಪಕ್ಕದ ತೆಲಂಗಾಣದ ರಾಜ್ಯದಲ್ಲಿ ಮಹಿಳೆಯರು ಕೇವಲ 450 ರೂಪಾಯಿಗೆ ಎಲ್ಪಿಜಿ ಗ್ಯಾಸ್ ಸಿಲಿಂಡರ್ ಪಡೆಯುತ್ತಿದ್ದಾರೆ ಮತ್ತು ಹಲವು ರಾಜ್ಯಗಳಲ್ಲಿ ಉಚಿತ ಎಲ್ಪಿಜಿ ಸಿಲಿಂಡರ್ ಪಡೆಯುತ್ತಿದ್ದಾರೆ ಹಾಗಾಗಿ ನೀವು ಕೂಡ ಕೇವಲ 500 lpg ಗ್ಯಾಸ್ ಸಿಲೆಂಡರ್ ಪಡೆಯಬಹುದು ಅದು ಹೇಗೆ ಎಂಬ ಮಾಹಿತಿಯನ್ನು ಈಗ ತಿಳಿದುಕೊಳ್ಳೋಣ
ಹೌದು ಸ್ನೇಹಿತರೆ ನೀವು ಕೇವಲ 500 ರೂಪಾಯಿಗೆ LPG ಗ್ಯಾಸ್ ಸಿಲೆಂಡರ್ ಪಡೆದುಕೊಳ್ಳಬೇಕು ಅಂದರೆ ಮೊದಲು ನೀವು ಪ್ರಧಾನ ಮಂತ್ರಿ ಉಜ್ವಲ ಯೋಜನೆಗೆ ಅರ್ಜಿ ಸಲ್ಲಿಸಬೇಕಾಗುತ್ತದೆ ಅಥವಾ ಈಗಾಗಲೇ ಅರ್ಜಿ ಸಲ್ಲಿಸಿದರೆ ನೀವು ಪ್ರತಿ ತಿಂಗಳು ಅಡುಗೆ ಮಾಡಲು ಬಳಸುವಂತಹ 14.2KG LPG ಗ್ಯಾಸ್ ಸಿಲೆಂಡರ್ ಅನ್ನು 500 ರೂಪಾಯಿಗೆ ಪಡೆಯಬಹುದು ಅದು ಹೇಗೆ ಎಂದರೆ ಪ್ರಧಾನ ಮಂತ್ರಿ ಉಜ್ವಲ ಯೋಜನೆ ಅಥವಾ ಪಿಎಂ ಉಜ್ವಲ ಯೋಜನೆ 2.0 ಅರ್ಜಿ ಸಲ್ಲಿಸಿದಂತ ಫಲಾನುಭವಿಗಳಿಗೆ ಒಂದು ಎಲ್ಪಿಜಿ ಗ್ಯಾಸ್ ಸಿಲಿಂಡರ್ ಖರೀದಿಗಾಗಿ ರೂ.300 ಸಬ್ಸಿಡಿ ಹಣ ನೀಡಲಾಗುತ್ತಿದೆ ಪ್ರಸ್ತುತ ಎಲ್ಪಿಜಿ ಗ್ಯಾಸ್ ಸಿಲಿಂಡರ್ ನ ಬೆಲೆ 805.50 ರೂಪಾಯಿ ಆಗಿದೆ

ಹೌದು ಸ್ನೇಹಿತರೆ ಮೇಲೆ ತಿಳಿಸಿದಂತೆ ಒಂದು ಎಲ್ ಪಿ ಜಿ ಗ್ಯಾಸ್ ಸಿಲಿಂಡರ್ ನ ಬೆಲೆ ಇವತ್ತು ಅಂದರೆ ಅಕ್ಟೋಬರ್ 17 2024ಕ್ಕೆ ಸಂಬಂಧಿಸಿದಂತೆ 805 ರೂಪಾಯಿ ಆಗಿದೆ ಮತ್ತು ಪ್ರಧಾನ ಮಂತ್ರಿ ಉಜ್ವಲ ಯೋಜನೆಯ ಫಲಾನುಭವಿಗಳಿಗೆ ಕೇಂದ್ರ ಸರ್ಕಾರ ಕಡೆಯಿಂದ 300 ಸಬ್ಸಿಡಿ ಅಥವಾ ಆರ್ಥಿಕ ನೆರವು ಸಿಗುತ್ತದೆ ಈ 300 ಸಬ್ಸಿಡಿ ಹಣ ತೆಗೆದರೆ ಕೇವಲ ನಿಮಗೆ 505 ರೂಪಾಯಿಗೆ ಒಂದು ಎಲ್ಪಿಜಿ ಗ್ಯಾಸ್ ಸಿಲೆಂಡರ್ ಸಿಕ್ಕಂತೆ ಆಗುತ್ತದೆ ಹಾಗಾಗಿ ನೀವು ಐದು ನೂರು ಎಲ್‍ಪಿಜಿ ಗ್ಯಾಸ್ ಸಿಲೆಂಡರ್ ಪಡೆಯಬೇಕು ಅಂದರೆ ನೀವು ಪ್ರಧಾನ ಮಂತ್ರಿ ಉಜ್ವಲ ಯೋಜನೆಗೆ ಅರ್ಜಿ ಸಲ್ಲಿಸಬಹುದು ಮತ್ತು ಈಗಾಗಲೇ ಅರ್ಜಿ ಸಲ್ಲಿಸಿದರೆ ನೀವು ಪ್ರಧಾನ ಮಂತ್ರಿ ಉಜ್ವಲ ಯೋಜನೆಯ ಅರ್ಜಿಗೆ ಈ ಕೆವೈಸಿ ಮಾಡಿಸಿ ಅಂದರೆ ಮಾತ್ರ ನಿಮಗೆ ಸಬ್ಸಿಡಿ
ಸ್ನೇಹಿತರೆ ನೀವು ಸಬ್ಸಿಡಿ ಹಣ ಪಡೆಯಬೇಕು ಅಂದರೆ ಕಡ್ಡಾಯವಾಗಿ ನಿಮ್ಮ ಪ್ರಧಾನ ಮಂತ್ರಿ ಉಜ್ವಲ ಯೋಜನೆಗೆ ಅರ್ಜಿ ಈ ಕೆವೈಸಿ ಮಾಡಿಸಬೇಕು ಹಾಗೂ ಆಧಾರ್ ಕಾರ್ಡ್ ಲಿಂಕ್ ಮಾಡಿಸಬೇಕು ಅಂದರೆ ಮಾತ್ರ ನಿಮಗೆ 300 ಸಬ್ಸಿಡಿ ಹಣ ಸಿಗುತ್ತೆ ಮತ್ತು ಈ ಸಬ್ಸಿಡಿ ಹಣ ಪಡೆಯಲು ನೀವು ಎಲ್ ಪಿ ಜಿ ಗ್ಯಾಸ್ ಸಿಲಿಂಡರ್ ಖರೀದಿ ಮಾಡುವ ಮುನ್ನ ರೆಜಿಸ್ಟರ್ ಮೊಬೈಲ್ ನಂಬರ್ ಮೂಲಕ ಬುಕ್ ಮಾಡಬೇಕು ನಂತರ ನೀವು ಖರೀದಿ ಮಾಡುವ ಏಜೆನ್ಸಿಗಳಿಗೆ ಭೇಟಿ ನೀಡಿ ಸಬ್ಸಿಡಿವಂತೆ ಮಾಡಿ ಎಂದು ಕೇಳಿ ಆಗ ನೀವು ಪೂರ್ತಿಯಾಗಿ ಹಣಕೊಟ್ಟು ಈ ಒಂದು ಯೋಜನೆ ಅಡಿಯಲ್ಲಿ ಖರೀದಿ ಮಾಡಿದ ನಂತರ ನಿಮಗೆ ಒಂದು ತಿಂಗಳ ನಡುವೆ ಈ ಸಬ್ಸಿಡಿ ಹಣ ಜಮಾ ಆಗುತ್ತದೆ
ಪಿಎಂ ಉಜ್ವಲ ಯೋಜನೆ 2.0 ಗೆ (free LPG Gas cylinder) ಅರ್ಜಿ ಸಲ್ಲಿಸಲು ಬೇಕಾಗುವ ದಾಖಲಾತಿಗಳು..?
- ಮಹಿಳೆಯ ಆಧಾರ್ ಕಾರ್ಡ್
- ರೇಷನ್ ಕಾರ್ಡ್
- ಜಾತಿ ಪ್ರಮಾಣ ಪತ್ರ
- ಆದಾಯ ಪ್ರಮಾಣ ಪತ್ರ
- KYC ದಾಖಲಾತಿಗಳು
- ಬ್ಯಾಂಕ್ ಪಾಸ್ ಬುಕ್
- ಇತ್ತೀಚಿನ ಭಾವಚಿತ್ರ
ಹೌದು ಸ್ನೇಹಿತರೆ, ನೀವು ಪ್ರತಿ ತಿಂಗಳು ಅಥವಾ ಎಲ್ಪಿಜಿ ಗ್ಯಾಸ್ ಸಿಲಿಂಡರನ್ನು ಕೇವಲ ಐದುನೂರು ಖರೀದಿ ಮಾಡಬೇಕಾದರೆ ನೀವು ಈ ಯೋಜನೆಯ ಫಲಾನುಭವಿಗಳಾಗಿರಬೇಕಾಗುತ್ತದೆ ಅಥವಾ ಈ ಯೋಜನೆಗೆ ಹೊಸದಾಗಿ ಅರ್ಜಿ ಸಲ್ಲಿಸಬೇಕಾಗುತ್ತದೆ ಹಾಗಾಗಿ ನೀವು ಪಿಎಂ ಮಂತ್ರಿ ಉಜ್ವಲ ಯೋಜನೆ 2.0 ಗೆ ಅರ್ಜಿ ಸಲ್ಲಿಸಿ 300 ಸಬ್ಸಿಡಿ ಹಣವನ್ನು ಪಡೆದುಕೊಳ್ಳಬಹುದು ಅರ್ಜಿ ಸಲ್ಲಿಸಲು ಬೇಕಾಗುವ ಲಿಂಕನ್ನು ನಾವು ಕೆಳಗಡೆ ನೀಡಿದ್ದೇವೆ

ಅರ್ಜಿ ಸಲ್ಲಿಸುವುದು ಹೇಗೆ (free LPG Gas cylinder)..?
ಸ್ನೇಹಿತರೆ ನೀವು ಪ್ರಧಾನ ಮಂತ್ರಿ ಉಜ್ವಲ ಯೋಜನೆ ಅಥವಾ ಪಿಎಂ ಉಜ್ವಲ ಯೋಜನೆಗೆ ಅರ್ಜಿ ಸಲ್ಲಿಸಲು ಬಯಸಿದರೆ ಎಲ್ಲಾ ದಾಖಲಾತಿಗಳನ್ನು PDF ರೂಪದಲ್ಲಿ ನಿಮ್ಮ ಮೊಬೈಲ್ ಮೂಲಕ ಸೇವ್ ಮಾಡಿ ಇಟ್ಟುಕೊಳ್ಳಿ ನಂತರ ನಾವು ಕೆಳಗಡೆ ಕೊಟ್ಟಿರುವಂಥ ಲಿಂಕಿನ ಮೇಲೆ ಕ್ಲಿಕ್ ಮಾಡಿ ಈ ಪ್ರಧಾನ ಮಂತ್ರಿ ಉಜ್ವಲ ಯೋಜನೆಗೆ ಅರ್ಜಿ ಸಲ್ಲಿಸಬಹುದು
ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ
ಸ್ನೇಹಿತರೆ ನೀವು ಪ್ರಧಾನ ಮಂತ್ರಿ ಉಜ್ವಲ ಯೋಜನೆಗೆ ಅರ್ಜಿ ಸಲ್ಲಿಸಲು ಎಲ್ಲಾ ದಾಖಲಾತಿಗಳನ್ನು ಪಿಡಿಎಫ್ ರೂಪದಲ್ಲಿ ಸೇವ್ ಮಾಡಿ ಇಟ್ಟುಕೊಂಡ ನಂತರ ನಾವು ಮೇಲೆ ಕೊಟ್ಟಿರುವಂತಹ ಲಿಂಕ್ ನ ಮೇಲೆ ಕ್ಲಿಕ್ ಮಾಡಿ ಈ ಒಂದು ಯೋಜನೆಗೆ ಅರ್ಜಿ ಸಲ್ಲಿಸಬಹುದು ಅಥವಾ ನಿಮಗೆ ಅರ್ಜಿ ಸಲ್ಲಿಸಲು ಬರದೇ ಹೋದಲ್ಲಿ ನೀವು ನಿಮ್ಮ ಹತ್ತಿರದ ಯಾವುದಾದರೂ ಆನ್ಲೈನ್ ಸೆಂಟರ್ ಗಳಿಗೆ ಭೇಟಿ ನೀಡಿ ಈ ಪ್ರಧಾನ ಮಂತ್ರಿ ಉಜ್ವಲ ಯೋಜನೆಗೆ ಅರ್ಜಿ ಸಲ್ಲಿಸಬಹುದು
ಸ್ನೇಹಿತರ ಈ ಮಾಹಿತಿಯನ್ನು ಆದಷ್ಟು ಮಹಿಳೆಯರಿಗೆ ಹಾಗೂ ಪ್ರಧಾನ ಮಂತ್ರಿ ಉಜ್ವಲ ಯೋಜನೆಯ ಪಾಲಾನುಭವಿಗಳಿಗೆ ಶೇರ್ ಮಾಡಿ ಮತ್ತು ಇದೇ ರೀತಿ ಪ್ರತಿಯೊಂದು ಮಾಹಿತಿಗಳನ್ನು ತಕ್ಷಣ ಹಾಗೂ ಹೊಸದಾಗಿ ಮಹಿತಿ ಪಡೆಯಲು WhatsApp Telegram ಗ್ರೂಪುಗಳಿಗೆ ಸೇರಿಕೊಳ್ಳಬಹುದು