free student laptop Scheme: ರಾಜ್ಯ ಸರ್ಕಾರದಿಂದ ಎಸ್ SSLC ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್ಟಾಪ್ ವಿತರಣೆ ಇಲ್ಲಿದೆ ಮಾಹಿತಿ

free student laptop Scheme:- ನಮಸ್ಕಾರ ಸ್ನೇಹಿತರೆ ಕರ್ನಾಟಕದ ಸಮಸ್ತ ಜನರಿಗೆ ಈ ಮೂಲಕ ತಿಳಿಸುವುದೇನೆಂದರೆ 203-24 ರ ಶೈಕ್ಷಣಿಕ ವರ್ಷದಲ್ಲಿ ಎಸ್ ಎಸ್ ಎಲ್ ಸಿ ಯಲ್ಲಿ ಅತಿ ಹೆಚ್ಚು ಅಂಕ ಪಡೆದ ಜಿಲ್ಲಾ ವಾರು ಮತ್ತು ತಾಲೂಕುಗಳಿಗೆ ಸಂಬಂಧಿಸಿದ ಸರಕಾರಿ ಶಾಲೆಯ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್ಟಾಪ್ ನೀಡಲು ರಾಜ್ಯ ಸರ್ಕಾರ ಮುಂದಾಗಿದೆ ಇದಕ್ಕೆ ಸಂಬಂಧಿಸಿದ ಸಂಪೂರ್ಣ ವಿವರವನ್ನು ಈ ಒಂದು ಲೇಖನಿಯ ಮೂಲಕ ತಿಳಿದುಕೊಳ್ಳೋಣ

ದೀಪಾವಳಿ ಸ್ಪೆಷಲ್ ಆಫರ್ ಕೇವಲ 479 ರೂಪಾಯಿಗೆ 84 ದಿನ ಜಿಯೋ ಹೊಸ ರಿಚಾರ್ಜ್ ಪ್ಲಾನ್ ಬಿಡುಗಡೆ ಇಲ್ಲಿದೆ ಸಂಪೂರ್ಣ ಮಾಹಿತಿ

ಸ್ನೇಹಿತರೆ ಇದೇ ರೀತಿ ನಮ್ಮ ರಾಜ್ಯ ಸರ್ಕಾರದ ಯೋಜನೆಗಳು ಹಾಗೂ ಕೇಂದ್ರ ಸರ್ಕಾರದ ಯೋಜನೆಗಳು ಮತ್ತು ಸರ್ಕಾರಿ ಉದ್ಯೋಗ ಹಾಗೂ ಖಾಸಗಿ ಕಂಪನಿಯ ಉದ್ಯೋಗಗಳ ಬಗ್ಗೆ ಮಾಹಿತಿ ಪಡೆಯಲು ಹಾಗೂ ವಿದ್ಯಾರ್ಥಿಗಳಿಗೆ ಸಂಬಂಧಿಸಿದ ಸ್ಕಾಲರ್ಶಿಪ್ ಯೋಜನೆಗಳು ಮತ್ತು ವಿದ್ಯಾರ್ಥಿಗಳಿಗೆ ಸಂಬಂಧಿಸಿದ ಇತರ ಯೋಜನೆಗಳಿಗಾಗಿ ಪ್ರತಿದಿನ ಮಾಹಿತಿ ಪಡೆಯಲು WhatsApp Telegram ಗ್ರೂಪಿಗೆ ಜಾಯಿನ್ ಆಗಬಹುದು

 

ಉಚಿತ ಲ್ಯಾಪ್ಟಾಪ್ ಯೋಜನೆ (free student laptop Scheme)..?

ಸ್ನೇಹಿತರೆ ನಮ್ಮ ರಾಜ್ಯ ಸರ್ಕಾರವು 2023-2024 ರ ಶೈಕ್ಷಣಿಕ ವರ್ಷಕ್ಕೆ ಸಂಬಂಧಿಸಿದಂತೆ ಎಸ್ ಎಸ್ ಎಲ್ ಸಿ ಯಲ್ಲಿ ಅತಿ ಹೆಚ್ಚು ಅಂಕ ಪಡೆದ ಜಿಲ್ಲಾ ಮಟ್ಟದಲ್ಲಿ ಹಾಗೂ ತಾಲೂಕು ಮಟ್ಟದಲ್ಲಿ ಸರ್ಕಾರಿ ಶಾಲೆಯಲ್ಲಿ ಅಧ್ಯಯನ ಮಾಡಿದಂತ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್ಟಾಪ್ ನೀಡುವ ಉದ್ದೇಶದಿಂದ ಹಾಗೂ ಉನ್ನತ ಶಿಕ್ಷಣ ಪಡೆಯಲು ಪ್ರೋತ್ಸಾಹ ನೀಡುವ ಉದ್ದೇಶದಿಂದ ನಮ್ಮ ರಾಜ್ಯ ಸರ್ಕಾರ ಉಚಿತ ಲ್ಯಾಪ್ಟಾಪ್ ವಿತರಣೆಗೆ ಮುಂದಾಗಿದೆ

free student laptop Scheme
free student laptop Scheme

 

WhatsApp Group Join Now
Telegram Group Join Now       

ಹೌದು ಸ್ನೇಹಿತರೆ ಜಿಲ್ಲಾ ಮತ್ತು ತಾಲೂಕು ಮಟ್ಟಗಳಲ್ಲಿ ಸರ್ಕಾರಿ ಶಾಲೆಯಲ್ಲಿ ಗರಿಷ್ಠ ಅಂಕ ಪಡೆದ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್ಟಾಪ್ ವಿತರಣೆ ಮಾಡಲಾಗುತ್ತದೆ ಪ್ರತಿ ತಾಲೂಕು ಹಾಗೂ ಜಿಲ್ಲೆಯಲ್ಲಿ ಮೂರು ವಿದ್ಯಾರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ ಹಾಗಾಗಿ ಅರ್ಹ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್ಟಾಪ್ ಪಡೆದುಕೊಳ್ಳಬಹುದು ಇದಕ್ಕೆ ಸಂಬಂಧಿಸಿದಂತೆ ನಮ್ಮ ರಾಜ್ಯ ಸರ್ಕಾರವು ಒಟ್ಟು 3.96 ಕೋಟಿ ರೂಪಾಯಿ ಮೊತ್ತದ ಟೆಂಡರ್ ಗೆ ಈಗಾಗಲೇ ರಾಜ್ಯ ಸರ್ಕಾರ ಕಡೆಯಿಂದ ಕರೆಯಲಾಗಿದ್ದು

 

ಎಷ್ಟು ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್ಟಾಪ್ ಸಿಗುತ್ತೆ (free student laptop Scheme)..?

ಹೌದು ಸ್ನೇಹಿತರೇ, ನಮ್ಮ ರಾಜ್ಯ ಸರ್ಕಾರದಿಂದ ಶೀಘ್ರದಲ್ಲೇ ಒಟ್ಟು 810 ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್ಟಾಪ್ ನೀಡುವುದಾಗಿ ರಾಜ್ಯ ಸರ್ಕಾರ ಘೋಷಣೆ ಮಾಡಿದೆ ಈ ಬಗ್ಗೆ ಸಂಬಂಧಪಟ್ಟಂತಹ ಟಾಪರ್ಗಳ ಪಟ್ಟಿಯನ್ನು ಕಳಿಸಲು ನಮ್ಮ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯಿಂದ ಆಯಾ ಜಿಲ್ಲಾ ಮತ್ತು ತಾಲೂಕುಗಳಿಗೆ ಸಂಬಂಧಿಸಿದ ಉಪನಿರ್ದೇಶಕರಿಗೆ ಸೂಚನೆ ನೀಡಲಾಗಿದೆ

ಆದರಿಂದ ನಿಮ್ಮ ಜಿಲ್ಲೆಯಲ್ಲಿ ಅಥವಾ ತಾಲೂಕಿನಲ್ಲಿ SSLC ಯಲ್ಲಿ ಅತಿ ಹೆಚ್ಚು ಅಂಕ ಪಡೆದ ಮೂರು ವಿದ್ಯಾರ್ಥಿಗಳು ಉಚಿತ ಲ್ಯಾಪ್ಟಾಪ್ ಪಡೆಯಬಹುದು ಆದ್ದರಿಂದ ನಿಮ್ಮ ಶಾಲೆಯಲ್ಲಿ ಅತಿ ಹೆಚ್ಚು ಅಂಕ ಪಡೆದಂತ ವಿದ್ಯಾರ್ಥಿಗಳು ಅಥವಾ ನಿಮ್ಮ ತಾಲೂಕಿನಲ್ಲಿ ಅತೀ ಹೆಚ್ಚು ಅಂಕ ಪಡೆದಂತ ವಿದ್ಯಾರ್ಥಿಗಳು ಕೂಡಲೇ ನಿಮ್ಮ ಹತ್ತಿರದ ಶಿಕ್ಷಣ ಇಲಾಖೆ ಅಥವಾ ಸಮಾಜ ಕಲ್ಯಾಣ ಇಲಾಖೆಗೆ ಭೇಟಿ ನೀಡಿ ಈ ಬಗ್ಗೆ ದಾಖಲಾತಿಗಳು ಹಾಗೂ ಇತರ ವಿವರಗಳನ್ನು ಸಲ್ಲಿಸಬೇಕು

WhatsApp Group Join Now
Telegram Group Join Now       

Leave a Comment