gruhalakshmi DBT status:- ನಮಸ್ಕಾರ ಸ್ನೇಹಿತರೆ ಕರ್ನಾಟಕದ ಸಮಸ್ತ ಜನರಿಗೆ ಈ ಮೂಲಕ ತಿಳಿಸುವುದೇನೆಂದರೆ ಅಕ್ಟೋಬರ್ 7 ನೇ ತಾರೀಖಿನಂದು ಗೃಹಲಕ್ಷ್ಮಿ ಯೋಜನೆಯ 12ನೇ ಕಂತಿನ ಹಣ ಬಿಡುಗಡೆ ಮಾಡಲಾಯಿತು ಮತ್ತು ಅಕ್ಟೋಬರ್ 9ನೇ ತಾರೀಕಿನಂದು ಗೃಹ ಲಕ್ಷ್ಮಿ ಯೋಜನೆಯ 13ನೇ ಕಂತಿನ ಹಣ ಬಿಡುಗಡೆ ಮಾಡಲಾಯಿತು ಹಾಗಾಗಿ ಈ ಒಂದು ಲೇಖನಿಯಲ್ಲಿ ಗೃಹಲಕ್ಷ್ಮಿ 14ನೇ ಕಂತಿನ ಹಣ ಯಾವಾಗ (gruhalakshmi DBT status) ಬಿಡುಗಡೆಯಾಗುತ್ತದೆ ಹಾಗೂ ಗೃಹಲಕ್ಷ್ಮಿ 12 ಮತ್ತು 13ನೇ ಕಂತಿನ ಹಣದ ಸ್ಟೇಟಸ್ ಚೆಕ್ ಮಾಡುವುದು ಹೇಗೆ ಎಂಬ ಮಾಹಿತಿಯನ್ನು ತಿಳಿದುಕೊಳ್ಳೋಣ
ಹೌದು ಸ್ನೇಹಿತರೆ ನಮ್ಮ ಕರ್ನಾಟಕದಲ್ಲಿ ಅತ್ಯಂತ ಜನಪ್ರಿಯ ಯೋಜನೆ ಹಾಗೂ ಮಹಿಳೆಯರಿಗೆ ಇಷ್ಟವಾದ ಯೋಜನೆ ಎಂದರೆ ಅದು ಗೃಹಲಕ್ಷ್ಮಿ ಯೋಜನೆ ಈ ಒಂದು ಯೋಜನೆಯ ಮೂಲಕ ಮಹಿಳೆಯರು ಪ್ರತಿ ತಿಂಗಳು 2000 ಹಣವನ್ನು ಪಡೆದುಕೊಳ್ಳುತ್ತಿದ್ದಾರೆ ಹಾಗಾಗಿ ಈ ಯೋಜನೆ ಮಹಿಳೆಯರಿಗೆ ಅತ್ಯಂತ ಇಷ್ಟವಾದ ಹಾಗೂ ಜನಪ್ರಿಯ ಯೋಜನೆಯಾಗಿದೆ ಮತ್ತು ಈ ಒಂದು ಯೋಜನೆಯ ಮೂಲಕ ಮಹಿಳೆಯರು ಇಲ್ಲಿವರೆಗೂ ಸುಮಾರು 26,000 ಹಣವನ್ನು ಪಡೆದುಕೊಂಡಿದ್ದಾರೆ ಎಂದು ಹೇಳಬಹುದು ಹಾಗಾಗಿ ಕೆಲ ಮಹಿಳೆಯರಿಗೆ ಇಲ್ಲಿವರೆಗೂ ಯಾವುದೇ ಕಂತಿನ ಹಣವನ್ನು ಕೂಡ ಜಮಾ ಆಗಿಲ್ಲ ಮತ್ತು ಇನ್ನೂ ಕೆಲ ಮಹಿಳೆಯರಿಗೆ ಗೃಹಲಕ್ಷ್ಮಿ 12 ಮತ್ತು 13ನೇ ಕಂತಿನ ಹಣವು ಕೂಡ ಜಮಾ ಆಗಿಲ್ಲ ಹಾಗಾಗಿ ಏನು ಮಾಡಬೇಕು ಎಂಬ ಮಾಹಿತಿಯನ್ನು ಈ ಒಂದು ಲೇಖನಿಯಲ್ಲಿ ತಿಳಿದುಕೊಳ್ಳೋಣ (gruhalakshmi DBT status)
ಕೇಂದ್ರ ರೈಲ್ವೆ ಇಲಾಖೆಯಲ್ಲಿ..! 10ನೇ ತರಗತಿ ಪಾಸ್ ಆದವರಿಗೆ 28,481 ಹುದ್ದೆಗಳ ನೇಮಕಾತಿ ಈ ರೀತಿ ಅರ್ಜಿ ಸಲ್ಲಿಸಿ
ಹೌದು ಸ್ನೇಹಿತರೆ ಈ ಗೃಹಲಕ್ಷ್ಮಿ ಯೋಜನೆಯಲ್ಲಿ ಕೆಲ ಮಹಿಳೆಯರಿಗೆ ಇನ್ನು ಯಾವುದೇ ಕಂತಿನ ಹಣ ಜಮಾ ಆಗಿಲ್ಲ ಮತ್ತು ಇನ್ನು ಕೆಲ ಮಹಿಳೆಯರಿಗೆ ಗೃಹಲಕ್ಷ್ಮಿ ಯೋಜನೆಯ 12ನೇ ಕಂತಿನ ಹಣವು ಕೂಡ ಜಮಾ ಆಗಿಲ್ಲ ಹಾಗೂ ಇನ್ನೂ ಕೆಲವು ಮಹಿಳೆಯರಿಗೆ ಗೃಹಲಕ್ಷ್ಮಿ 13ನೇ ಕಂತಿನ ಹಣವನ್ನು ಕೂಡ ಜಮಾ ಆಗಿಲ್ಲ ಹಾಗಾಗಿ ಹಣ ಜಮಾ ಆಗಿಲ್ಲ ಅಂದರೆ ಏನು ಮಾಡಬೇಕು ಮತ್ತು ಹಣ ಯಾವಾಗ ಜಮಾ ಆಗುತ್ತದೆ ಈ ರೀತಿ ಅನೇಕ ಮಾಹಿತಿಗಳನ್ನು ಈ ಒಂದು ಲೇಖನಿಯಲ್ಲಿ ತಿಳಿದುಕೊಳ್ಳೋಣ ಆದ್ದರಿಂದ ಈ ಒಂದು ಲೇಖನವನ್ನು ಆದಷ್ಟು ಗೃಹಲಕ್ಷ್ಮಿ ಯೋಜನೆಯ ಹಣ ಬರದೆ ಹೋದಂತ ಮಹಿಳೆಯರಿಗೆ ಶೇರ್ ಮಾಡಿ (gruhalakshmi DBT status)
ಸ್ನೇಹಿತರೆ ಇದೇ ರೀತಿ ನಮ್ಮ ಕೇಂದ್ರ ಸರ್ಕಾರವು ಸರಕಾರಿ ಕ್ಷೇತ್ರಗಳಲ್ಲಿ ಅಥವಾ ಸರ್ಕಾರಿ ಸಂಸ್ಥೆಗಳಲ್ಲಿ ಖಾಲಿ ಇರುವ ವಿವಿಧ ಸರಕಾರಿ ಹುದ್ದೆಗಳ ನೇಮಕಾತಿ ಬಿಡುಗಡೆ ಮಾಡುತ್ತೆ ಇದಕ್ಕೆ ಸಂಬಂಧಿಸಿದೆ ಮಾಹಿತಿ ಹಾಗೂ ಈ ಸರಕಾರಿ ಹುದ್ದೆಗಳ ನೇಮಕಾತಿ ಯಾವಾಗ ಪ್ರಾರಂಭವಾಗುತ್ತದೆ ಮತ್ತು ಈ ಸರಕಾರಿ ಹುದ್ದೆಗಳ ನೇಮಕಾತಿ ಸಂಬಂಧಿಸಿದಂತೆ ಸಂಪೂರ್ಣ ಮಾಹಿತಿ ಹಾಗೂ ಈ ಕಾಲಿ ಹುದ್ದೆಗಳ ಅರ್ಜಿ ಸಲ್ಲಿಸಲು ಇರುವ ಕೊನೆಯ ದಿನಾಂಕ ಈ ರೀತಿ ಅನೇಕ ಮಾಹಿತಿಗಳನ್ನು ಪ್ರತಿದಿನ ಪಡೆದುಕೊಳ್ಳಲು ಹಾಗೂ ನಮ್ಮ ರಾಜ್ಯ ಸರ್ಕಾರವು ವಿವಿಧ ಸರಕಾರಿ ಸಂಸ್ಥೆಗಳಲ್ಲಿ ಖಾಲಿ ಇರುವ ಸರಕಾರಿ ಹುದ್ದೆಗಳ ಬಗ್ಗೆ ಮಾಹಿತಿ ಹಾಗೂ ಈ ಹುದ್ದೆಗಳಿಗೆ ಯಾವ ರೀತಿ ಅರ್ಜಿ ಸಲ್ಲಿಸಬೇಕು ಮತ್ತು ಅರ್ಜಿ ಸಲ್ಲಿಸಲು ಇರುವ ಕೊನೆಯ ದಿನಾಂಕ ಈ ರೀತಿ ಪ್ರತಿಯೊಂದು ಮಾಹಿತಿಯನ್ನು ನಾವು ಪ್ರತಿದಿನ karnatakanewz.in ನಮ್ಮ ಜಾಲತಾಣ ಅಥವಾ ವೆಬ್ಸೈಟ್ನಲ್ಲಿ ಪ್ರಕಟಣೆ ಮಾಡುತ್ತೇವೆ
ಇಷ್ಟೇ ಅಲ್ಲದೆ ನಮ್ಮ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷವು ಜಾರಿಗೆ ತಂದಿರುವ ಐದು ಗ್ಯಾರಂಟಿ ಯೋಜನೆಗಳ ಬಗ್ಗೆ ಪ್ರತಿದಿನ ಮಾಹಿತಿ ಪಡೆಯಲು ಹಾಗೂ ಈ ಗ್ಯಾರಂಟಿ ಯೋಜನೆಗಳಿಂದ ಹಣ ಯಾವಾಗ (gruhalakshmi DBT status) ಬಿಡುಗಡೆಯಾಗುತ್ತೆ ಮತ್ತು ಗ್ಯಾರೆಂಟಿ ಯೋಜನೆಗಳ ಬಗ್ಗೆ ಪ್ರತಿಯೊಂದು ಅಪ್ಡೇಟ್ ಅನ್ನು ನಾವು ಪ್ರತಿದಿನ ಪ್ರಕಟಣೆ ಮಾಡುತ್ತೇವೆ. ಇದರ ಜೊತೆಗೆ ನಮ್ಮ ರಾಜ್ಯ ಸರ್ಕಾರವು ಹಾಗೂ ಕೇಂದ್ರ ಸರಕಾರವು ಜೊತೆಗೂಡಿ ಜಾರಿಗೆ ತರುವ ವಿವಿಧ ಸ್ಕಾಲರ್ಶಿಪ್ ಯೋಜನೆಗಳು ಹಾಗೂ ಖಾಸಗಿ ಸಂಸ್ಥೆಗಳು ಜಾರಿಗೆ ತರುವ ವಿವಿಧ ಸ್ಕಾಲರ್ಶಿಪ್ ಯೋಜನೆಗಳ ಬಗ್ಗೆ ಪ್ರತಿದಿನ ಮಾಹಿತಿ ಪಡೆಯಲು ಹಾಗೂ ರೈತರಿಗೆ ಸಂಬಂಧಿಸಿದ ವಿವಿಧ ಸರಕಾರಿ ಯೋಜನೆಗಳು ಹಾಗೂ ರೈತ ಯೋಜನೆಗಳ ಬಗ್ಗೆ ಮಾಹಿತಿ ಪಡೆಯಲು ಮತ್ತು ಬ್ಯಾಂಕುಗಳಲ್ಲಿ ವಿವಿಧ ಸಾಲವನ್ನು ಯಾವ ರೀತಿ ತೆಗೆದುಕೊಳ್ಳಬೇಕು ಮತ್ತು ಸಾಲ ತೆಗೆದುಕೊಳ್ಳಲು ಬೇಕಾಗುವ (gruhalakshmi DBT status) ದಾಖಲಾತಿಗಳು ಈ ರೀತಿ ಹಲವು ಮಾಹಿತಿಗಳನ್ನು ಪ್ರತಿದಿನ ಪಡೆಯಬೇಕು ಅಂದರೆ WhatsApp Telegram ಗ್ರೂಪುಗಳಿಗೆ ಜಾಯಿನ್ ಆಗಬೇಕು ಇದಕ್ಕೆ ಸಂಬಂಧಿಸಿದ ಸಂಪೂರ್ಣ ವಿವರಗಳನ್ನು ನೀವು ಪ್ರತಿದಿನ ಪಡೆದುಕೊಳ್ಳಬಹುದು
ಗೃಹಲಕ್ಷ್ಮಿ ಯೋಜನೆ (gruhalakshmi DBT status)..?
ಹೌದು ಸ್ನೇಹಿತರೆ ಈ ಗೃಹಲಕ್ಷ್ಮಿ ಯೋಜನೆಯನ್ನು ನಮ್ಮ ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷವು ಈ ಯೋಜನೆಯನ್ನು ಜಾರಿಗೆ ತಂದಿದೆ ಈ ಒಂದು ಯೋಜನೆ ಅಲ್ಲದೆ ಈ ಕಾಂಗ್ರೆಸ್ ಪಕ್ಷವು ಐದು ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದೆ.! ಹೌದು ಸ್ನೇಹಿತರೆ ನಮ್ಮ ಕರ್ನಾಟಕದಲ್ಲಿ ನಡೆದ 2023ರ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವು ಚುನಾವಣೆ ಗೆಲ್ಲುವ ನಿಟ್ಟಿನಿಂದ ಜನರಿಗೆ ಐದು ಗ್ಯಾರಂಟಿಗಳನ್ನು ನೀಡುವುದಾಗಿ ಭರವಸೆ ನೀಡಿತ್ತು ಈ ಒಂದು ಗ್ಯಾರಂಟಿ ಯೋಜನೆಗಳ ಭರವಸೆ ಇಂಧನ ಕಾಂಗ್ರೆಸ್ ಪಕ್ಷವು ಕರ್ನಾಟಕದಲ್ಲಿ ಅಭೂತಪೂರ್ವ ಗೆಲುವು ಸಾಧಿಸಿದೆ (gruhalakshmi DBT status)
ಹೌದು ಸ್ನೇಹಿತರೆ ಈ ಗೆಲುವಿನ ಬಳೆಕ ಕಾಂಗ್ರೆಸ್ ಪಕ್ಷವು 100 ದಿನದ ಒಳಗಡೆಯಾಗಿ ತಾನು ಜನರಿಗೆ ನೀಡಿದ ಐದು ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನ ಮಾಡಿದೆ.! ಈ ಐದು ಗ್ಯಾರಂಟಿ ಯೋಜನೆಗಳು ಯಾವು ಎಂದರೆ ಇದರಲ್ಲಿ ಮೊದಲನೇ ಗ್ಯಾರಂಟಿ ಅನ್ನಭಾಗ್ಯ ಯೋಜನೆ, ಗೃಹಲಕ್ಷ್ಮಿ ಯೋಜನೆ, ಗೃಹಜೋತಿ ಯೋಜನೆ, ಯುವ ನಿಧಿ ಯೋಜನೆ, ಶಕ್ತಿ ಯೋಜನೆ, ಈ ಐದು ಗ್ಯಾರೆಂಟಿ ಯೋಜನೆಗಳನ್ನು ಜನರಿಗೆ ನೀಡುವುದಾಗಿ ಭರವಸೆ ನೀಡುತ್ತು ಅದೇ ರೀತಿ ಈ ಐದು ಗ್ಯಾರಂಟಿ ಯೋಜನೆಗಳನ್ನು 100 ದಿನದ ಒಳಗಡೆಯಾಗಿ ಕಾಂಗ್ರೆಸ್ ಪಕ್ಷವು ಅನುಷ್ಠಾನಕ್ಕೆ ತಂದಿದೆ
ಹೌದು ಸ್ನೇಹಿತರೆ ಇದರಲ್ಲಿ ನಮ್ಮ ಕರ್ನಾಟಕದಲ್ಲಿ ಅತ್ಯಂತ ಜನಪ್ರಿಯ ಹಾಗೂ ಮಹಿಳೆಯರಿಗೆ ಇಷ್ಟವಾದ ಯೋಜನೆ ಎಂದರೆ ಅದು ಗೃಹಲಕ್ಷ್ಮಿ ಯೋಜನೆ ಈ ಗೃಹಲಕ್ಷ್ಮಿ ಯೋಜನೆಯ ಮೂಲಕ ಅರ್ಜಿ ಹಾಕಿದಂತ ಮಹಿಳೆಯರ ಖಾತೆಗೆ ಪ್ರತಿ ತಿಂಗಳು 2000 ಹಣವನ್ನು ಈ ಒಂದು ಯೋಜನೆಯ ಮೂಲಕ ನಮ್ಮ ಕರ್ನಾಟಕದಲ್ಲಿ ಅಧಿಕಾರದಲ್ಲಿರುವ ಕಾಂಗ್ರೆಸ್ ಪಕ್ಷವು ಜನರಿಗೆ ವರ್ಗಾವಣೆ ಮಾಡುತ್ತಿದೆ ಹಾಗಾಗಿ ಈ ಒಂದು ಯೋಜನೆ ಅತ್ಯಂತ ಜನಪ್ರಿಯ ಪಡೆದಿದೆ ಮತ್ತು ಈ ಯೋಜನೆಯ ಮೂಲಕ ಇಲ್ಲಿವರೆಗೂ ಸುಮಾರು 26,000 ಹಣವನ್ನು ಮಹಿಳೆಯರ ಖಾತೆಗೆ ಜಮಾ ಮಾಡಲಾಗಿದೆ
ಹೌದು ಸ್ನೇಹಿತರೆ ಈ ಒಂದು ಯೋಜನೆಯ ಮೂಲಕ ಇಲ್ಲಿವರೆಗೂ ಅರ್ಜಿ ಹಾಕಿದಂತ ಮಹಿಳೆಯರು 13 ಕಂತಿನ ಹಣವನ್ನು ಪಡೆದುಕೊಂಡಿದ್ದಾರೆ ಮತ್ತು ಇನ್ನು ಕೆಲ ಮಹಿಳೆಯರಿಗೆ 12 ಹಾಗೂ 13ನೇ ಕಂತಿನ ಹಣ ಜಮಾ ಆಗಿಲ್ಲ ಮತ್ತು ಇನ್ನು ಕೆಲ ಮಹಿಳೆಯರಿಗೆ ಇಲ್ಲಿವರೆಗೂ ಯಾವುದೇ ಕಂತಿನ ಹಣವು ಕೂಡ ಜಮಾ ಆಗಿಲ್ಲ ಅಂತ ಮಹಿಳೆಯರು ಏನು ಮಾಡಬೇಕು ಎಂಬ ಮಾಹಿತಿಯನ್ನು ನಾವು ಈ ಒಂದು ಲೇಖನಿಯಲ್ಲಿ ತಿಳಿಸಿ ಕೊಡುತ್ತಿದ್ದೇವೆ ಹಾಗಾಗಿ ಈ ಲೇಖನಿಯನ್ನು ಆದಷ್ಟು ಪೂರ್ತಿಯಾಗಿ ಓದಲು ಪ್ರಯತ್ನ ಮಾಡಿ..? (gruhalakshmi DBT status)
12 ಮತ್ತು 13ನೇ ಕಂತಿನ ಹಣ ಜಮಾ ಆಗಿದೆ (gruhalakshmi DBT status)..?
ಹೌದು ಸ್ನೇಹಿತರೆ ಈ ಗೃಹಲಕ್ಷ್ಮಿ ಯೋಜನೆಯ ಮೂಲಕ ಮಹಿಳೆಯರು 11ನೇ ಕಂತಿನ ಹಣದವರೆಗೆ ಹಣ ಪಡೆದುಕೊಂಡಿದ್ದರು ಮತ್ತು ಇದೀಗ ದಸರಾ ಹಬ್ಬ ಬರುತ್ತಿರುವ ಪ್ರಯುಕ್ತ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಅಕ್ಟೋಬರ್ 7 ಮತ್ತು 9ನೇ ತಾರೀಕಿನಂದು ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ 12 ಮತ್ತು 13ನೇ ಕಂತಿನ ಹಣ ಜಮಾ ಮಾಡಿದ್ದಾರೆ ಮತ್ತು ಇನ್ನು ಕೆಲ ಮಹಿಳೆಯರಿಗೆ ಈ ಹಣ ಜಮಾ ಆಗಿಲ್ಲ ಇದಕ್ಕೆ ಸಂಬಂಧಿಸಿದಂತೆ ಅವರು ಈ ರೀತಿಯಾಗಿ ಉತ್ತರ ನೀಡಿದ್ದಾರೆ (gruhalakshmi DBT status)
ಗೃಹಲಕ್ಷ್ಮಿ ಯೋಜನೆಯ 12 ಮತ್ತು 13ನೇ ಕಂತಿನ ಹಣ ಜಮಾ ಆಗದಂತ ಮಹಿಳೆಯರು ಯಾವುದೇ ಭಯಪಡುವಂತ ಅವಶ್ಯಕತೆ ಇಲ್ಲ ಇನ್ನು ನಾಲ್ಕರಿಂದ ಐದು ದಿನಗಳ ಒಳಗಡೆಯಾಗಿ ಪ್ರತಿಯೊಬ್ಬರ (gruhalakshmi DBT status) ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಜುಲೈ ಮತ್ತು ಅಗಸ್ಟ್ ತಿಂಗಳ ಹಣವನ್ನು ಅಂದರೆ 12 ಮತ್ತು 13ನೇ ಕಂತಿನ ಹಣವನ್ನು ಜಮಾ ಮಾಡಲಾಗುತ್ತೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಮಾಹಿತಿ ಹಂಚಿಕೊಂಡಿದ್ದಾರೆ ಹಾಗಾಗಿ ಹಣ ಜಮಾ ಆಗದೇ ಇರುವ ಮಹಿಳೆಯರು ಯಾವುದೇ ಭಯಪಡುವ ಅವಶ್ಯಕತೆ ಇಲ್ಲ (gruhalakshmi DBT status)
ಗೃಹಲಕ್ಷ್ಮಿ 14ನೇ ಕಂತಿನ ಹಣ ಯಾವಾಗ ಬಿಡುಗಡೆ (gruhalakshmi DBT status)..?
ಹೌದು ಸ್ನೇಹಿತರೆ ಗೃಹಲಕ್ಷ್ಮಿ ಯೋಜನೆಯ ಮೂಲಕ ಮಹಿಳೆಯರು 12 ಮತ್ತು 13ನೇ ಕಂತಿನ ಹಣ ಈಗಾಗಲೇ ಹಲವು ಮಹಿಳೆಯರು (gruhalakshmi DBT status) ಪಡೆದುಕೊಂಡಿದ್ದು 14ನೇ ಕಂತಿನ ಹಣ ಯಾವಾಗ ಬಿಡುಗಡೆಯಾಗುತ್ತದೆ ಎಂದು ಮಹಿಳೆಯರು ಎದುರು ನೋಡುತ್ತಿದ್ದಾರೆ.! ಹೌದು ಸ್ನೇಹಿತರೆ ಸೆಪ್ಟೆಂಬರ್ ತಿಂಗಳ ಹಣವು ಇನ್ನೂ ಮಹಿಳೆಯರ ಖಾತೆಗೆ ಜಮಾ ಆಗಿಲ್ಲ ಹಾಗಾಗಿ ಹಣದ ಬಿಡುಗಡೆಗೆ ಸಂಬಂಧಿಸಿದಂತೆ ನಮಗೆ ಸಿಕ್ಕಿರುವ ಮಾಹಿತಿಯ ಪ್ರಕಾರ ಗೃಹಲಕ್ಷ್ಮಿ 14ನೇ ಕಂತಿನ ಹಣವನ್ನು ಅಕ್ಟೋಬರ್ 20ನೇ ತಾರೀಖಿನ ಮೇಲೆ ಮಹಿಳೆಯರ ಖಾತೆಗೆ ಜಮಾ ಮಾಡಬಹುದು ಅಥವಾ ದೀಪಾವಳಿ ಹಬ್ಬದ ಪ್ರಯುಕ್ತ ಮಹಿಳೆಯರ ಖಾತೆಗೆ ಈ ಒಂದು ಹಣವನ್ನು ಜಮಾ ಮಾಡಬಹುದು ಹಾಗಾಗಿ ಮಹಿಳೆಯರು ಹಣ ಜಮಾ ಆಗುವರೆಗೂ ಕಾಯಬೇಕು (gruhalakshmi DBT status)
ಸ್ನೇಹಿತರೆ ಇಲ್ಲಿವರೆಗೂ ಸಾಕಷ್ಟು ಮಹಿಳೆಯರು ಗೃಹಲಕ್ಷ್ಮಿ ಯೋಜನೆ 12 ಮತ್ತು 13ನೇ ಕಂತಿನ ಹಣ ಪಡೆದುಕೊಂಡಿದ್ದಾರೆ ಇನ್ನು ಕೆಲ ಮಹಿಳೆಯರಿಗೆ ಯಾವುದೇ ಕಂಚಿನ ಹಣ ಬಂದಿಲ್ಲ ಅಥವಾ ಕೆಲ ಮಹಿಳೆಯರಿಗೆ ಆರು ಕಂತಿನ ಬಂದಿಲ್ಲ ಹಾಗಾಗಿ ಅಂತ ಮಹಿಳೆಯರು ಏನು ಮಾಡಬೇಕು ಎಂಬ ಮಾಹಿತಿಯನ್ನು ನಾವು ಕೆಳಗಡೆ ವಿವರಿಸಿದ್ದೇವೆ
ಪೆಂಡಿಂಗ್ ಇರುವ ಎಲ್ಲಾ ಕಂತಿನ ಹಣ ಜಮಾ ಆಗಲು ಏನು ಮಾಡಬೇಕು (gruhalakshmi DBT status)..?
ಹೌದು ಸ್ನೇಹಿತರೆ ಸಾಕಷ್ಟು ಮಹಿಳೆಯರಿಗೆ ಇನ್ನು 6 ಅಥವಾ 7 ಕಂತಿನ ಹಣವು ಜಮಾ ಆಗಿಲ್ಲ ಅಂತ ಮಹಿಳೆಯರು ರಾಜ್ಯ ಸರ್ಕಾರ ನಿಗದಿ ಮಾಡಿರುವಂತಹ ಎಲ್ಲಾ ರೂಲ್ಸ್ ಗಳನ್ನು ಪಾಲಿಸಬೇಕು ಅವುಗಳ ವಿವರವನ್ನು ನಾವು ಕೆಳಗಡೆ ನೀಡಿದ್ದೇವೆ (gruhalakshmi DBT status)
ಬ್ಯಾಂಕ್ ಖಾತೆಯ ಸರಿಪಡಿಸುವಿಕೆ:- ಹೌದು ಸ್ನೇಹಿತರೆ ಗೃಹಲಕ್ಷ್ಮಿ 6 ರಿಂದ 8 ಕಂತಿನ ಹಣ ಜಮಾ ಆಗದೆ ಹೋದಲ್ಲಿ ಅಂತ ಮಹಿಳೆಯರು ಮೊದಲು ತಮ್ಮ ಬ್ಯಾಂಕ್ ಖಾತೆಗೆ E-KYC ಮಾಡಿಸಬೇಕು ಇದರ ಜೊತೆಗೆ ಅರ್ಜಿ ಹಾಕಿದಂತ ಮಹಿಳೆಯ ಬ್ಯಾಂಕ್ ಖಾತೆಗೆ ಆಧಾರ್ ಕಾರ್ಡ್ ಲಿಂಕ್ (gruhalakshmi DBT status) ಮಾಡಿಸುವುದು ಕಡ್ಡಾಯವಾಗಿದೆ ಅಂದರೆ ಮಾತ್ರ ಗೃಹ ಲಕ್ಷ್ಮಿ ಯೋಜನೆಯ ಪೆಂಡಿಂಗ್ ಇರುವಂತಹ ಎಲ್ಲಾ ಕಂತಿನ ಹಣವು ಕೂಡ ಮಹಿಳೆಯರ ಖಾತೆಗೆ ಜಮಾ ಆಗುತ್ತೆ ಮತ್ತು ಇದರ ಜೊತೆಗೆ ಅರ್ಜಿ ಹಾಕಿದ ಮಹಿಳೆಯರ ಖಾತೆಗೆ NPCI ಮ್ಯಾಪಿಂಗ್ ಮಾಡಿಸುವುದು ಕಡ್ಡಾಯವಾಗಿದೆ ಹಾಗಾಗಿ ಕೂಡಲೇ ನಿಮ್ಮ ಹತ್ತಿರದ ಬ್ಯಾಂಕ್ ಶಾಖೆಗಳಿಗೆ ಭೇಟಿ ನೀಡಿ ನಾವು ಹೇಳಿದಂತ ಎಲ್ಲಾ ಕೆಲಸಗಳನ್ನು ಮಾಡಿ
ಈ ಮೇಲೆ ನೀಡಿದ ಎಲ್ಲಾ ಕೆಲಸವೂ ಮಾಡಿದರು ನಿಮ್ಮ ಬ್ಯಾಂಕ್ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಜಮಾ ಆಗುತ್ತಿಲ್ಲವೆಂದರೆ ಮೊದಲು ನೀವು ನಿಮ್ಮ ಹತ್ತಿರದ ಪೋಸ್ಟ್ ಆಫೀಸ್ಗೆ ಭೇಟಿ ನೀಡಿ ಪೋಸ್ಟ್ ಅಕೌಂಟ್ ಓಪನ್ ಮಾಡಿ ನಂತರ ನಿಮ್ಮ ಬ್ಯಾಂಕ್ ಖಾತೆಗೆ ಹಣ ಬರುತ್ತೆ ಹೀಗೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಮಾಹಿತಿ ಹಂಚಿಕೊಂಡಿದ್ದಾರೆ (gruhalakshmi DBT status)
ರೇಷನ್ ಕಾರ್ಡ್ ಸರಿಪಡಿಸುವಿಕೆ:– ಹೌದು ಸ್ನೇಹಿತರೆ ಗೃಹಲಕ್ಷ್ಮಿ ಪೆಂಡಿಂಗ್ ಇರುವಂತಹ ಎಲ್ಲಾ ಕಂಚಿನ ಹಣ ಬರದೆ ಇರಲು ಇನ್ನೊಂದು ಪ್ರಮುಖ ಕಾರಣವೇನೆಂದರೆ ಅದು ಅರ್ಜಿ ಹಾಕಿದಂತ ಮಹಿಳೆಯ ರೇಷನ್ ಕಾರ್ಡಿಗೆ E-KYC ಮಾಡಸದೆ ಇರುವುದು ಹಾಗಾಗಿ ಅರ್ಜಿ ಹಾಕಿದಂತ ಮಹಿಳೆಯ ರೇಷನ್ ಕಾರ್ಡ್ ಅಥವಾ ರೇಷನ್ ಕಾರ್ಡ್ ನಲ್ಲಿ ಇರುವಂತಹ ಎಲ್ಲಾ ಸದಸ್ಯರ ಈ ಕೆವೈಸಿ ಹಾಗೂ ಆಧಾರ್ ಕಾರ್ಡ್ ಲಿಂಕ್ ಮಾಡಿಸುವುದು (gruhalakshmi DBT status) ಕಡ್ಡಾಯವಾಗಿದೆ ಅಂದರೆ ಮಾತ್ರ ನಿಮಗೆ ಗೃಹ ಲಕ್ಷ್ಮಿ ಯೋಜನೆಯ ಪೆಂಡಿಂಗ್ ಇರುವಂತಹ ಎಲ್ಲಾ ಕಂಚಿನ ಹಣ ಹಾಗೂ ಇನ್ನು ಮುಂದೆ ಬರುವ ಗೃಹಲಕ್ಷ್ಮಿ 14ನೇ ಕಂತಿನ ಹಣ ಜಮಾ ಆಗುತ್ತೆ (gruhalakshmi DBT status)
ಆಧಾರ್ ಕಾರ್ಡ್ ಅಪ್ಡೇಟ್:– ಹೌದು ಸ್ನೇಹಿತರೆ ಹೊಸದಾಗಿ ರಾಜ್ಯ ಸರ್ಕಾರವು ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆಯ ಸಚಿವೆ ಆದಂತ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಮಾಹಿತಿ ತಿಳಿಸಿರುವ ಪ್ರಕಾರ ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಹಾಕಿದ ಮಹಿಳೆಯರ ಆಧಾರ್ ಕಾರ್ಡ್ ತಿಳಿದು 10 ವರ್ಷಗಳ ಕಾಲ ಆಗಿದ್ದರೆ ಅಂತ ಮಹಿಳೆಯರು ಕಡ್ಡಾಯವಾಗಿ ತಮ್ಮ ಆಧಾರ್ ಕಾರ್ಡ್ ಅಪ್ಡೇಟ್ ಮಾಡಿಸಬೇಕು ಅಂದರೆ ಮಾತ್ರ ಗೃಹಲಕ್ಷ್ಮಿ ಯೋಜನೆಯ ಪೆಂಡಿಂಗ್ ಇರುವ ಎಲ್ಲಾ ಕಂತಿನ ಹಾಗೂ ಇನ್ನು ಮುಂದೆ ಬರುವಂತಹ ಗೃಹಲಕ್ಷ್ಮಿ 14ನೇ ಕಂತಿನ ಹಣ ಮಹಿಳೆಯರ ಖಾತೆಗೆ ಜಮಾ ಆಗುತ್ತದೆ ಎಂದು ಮಾಹಿತಿ ತಿಳಿಸಿದ್ದಾರೆ
ಗೃಹಲಕ್ಷ್ಮಿ ಅರ್ಜಿ E-KYC:- ಸ್ನೇಹಿತರೆ ಗೃಹಲಕ್ಷ್ಮಿ ಯೋಜನೆಯ 5 ರಿಂದ 8 ಕಂತಿನ ಹಣ ಜಮಾ ಆಗದೇ ಇರಲು ಇನ್ನೊಂದು ಪ್ರಮುಖ (gruhalakshmi DBT status) ಕಾರಣವೇನೆಂದರೆ ಅದು ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಹಾಕಿದಂತ ಮಹಿಳೆಯರು ತಮ್ಮ ಗೃಹಲಕ್ಷ್ಮಿ ಅರ್ಜಿಯ E-kyc ಮಾಡಿಸದೆ ಇರುವುದು ಹಾಗಾಗಿ ಅರ್ಜಿ ಹಾಕಿದಂತ ಮಹಿಳೆಯರು ಕೂಡಲೇ ತಮ್ಮ ಅರ್ಜಿಗೆ E-KYC ಮಾಡಿಸಿ ಇದನ್ನು ಮಾಡಿಸಲು ನೀವು ನಿಮ್ಮ ಹತ್ತಿರದ ಗ್ರಾಮ ಒನ್ ಸೆಂಟರ್ ಗಳಿಗೆ ಭೇಟಿ ನೀಡಿ
ವಿಶೇಷ ಸೂಚನೆ:- ಸ್ನೇಹಿತರೆ ನಾವು ಮೇಲೆ ನೀಡಿದಂತ ಎಲ್ಲಾ ರೂಲ್ಸ್ ಗಳನ್ನು ಪಾಲಿಸಬೇಕು ಮತ್ತು ಈ ರೂಲ್ಸ್ ಗಳು ಪಾಲಿಸಿದರು ಕೂಡ ನಿಮಗೆ ಗೃಹಲಕ್ಷ್ಮಿ ಯೋಜನೆಯ ಹಣ ಬರುತ್ತಿಲ್ಲವೆಂದರೆ ಮೊದಲು ನೀವು ನಿಮ್ಮ ತಾಲೂಕು ಅಥವಾ ನಿಮಗೆ ಹತ್ತಿರ ಇರುವಂತ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆಗೆ ಭೇಟಿ ನೀಡಬೇಕು.! ಹಾಗಾಗಿ ಈ ಇಲಾಖೆಗೆ ಭೇಟಿಯಾದ ತಕ್ಷಣ ನಿಮಗೆ ಯಾವ ಕಾರಣಕ್ಕೆ ಹಣ ಬರುತ್ತಿಲ್ಲ ಮತ್ತು ಹಣ ಬರಲು ಏನು ಮಾಡಬೇಕು ಹಾಗೂ ಹಣ ಯಾವಾಗ ಬರುತ್ತೆ ಎಂಬ ಮಾಹಿತಿಯನ್ನು ನೀಡುತ್ತಾರೆ ಹಾಗಾಗಿ ಪ್ರತಿಯೊಬ್ಬರೂ ಈ ಇಲಾಖೆಗೆ ಭೇಟಿ ನೀಡಲು ಪ್ರಯತ್ನ ಮಾಡಿ
ಗೃಹಲಕ್ಷ್ಮಿ ಹಣದ ಸ್ಟೇಟಸ್ (gruhalakshmi DBT status) ಚೆಕ್ ಮಾಡುವುದು ಹೇಗೆ..?
ಸ್ನೇಹಿತರೆ ನೀವು ಗೃಹಲಕ್ಷ್ಮಿ ಯೋಜನೆಯ ಹಣದ ಸ್ಟೇಟಸ್ ಚೆಕ್ ಮಾಡಲು ಎರಡು ರೀತಿಯಲ್ಲಿ ಚೆಕ್ ಮಾಡಬಹುದು ಮೊದಲನೇದಾಗಿ ಅಧಿಕೃತ ವೆಬ್ ಸೈಟಿಗೆ ಭೇಟಿ ನೀಡಿ ಹಣದ ಸ್ಟೇಟಸ್ ಚೆಕ್ ಮಾಡಬಹುದು ಅಥವಾ ನಮ್ಮ ರಾಜ್ಯ ಸರ್ಕಾರ ಬಿಡುಗಡೆ ಮಾಡಿರುವ Karnataka DBT status ಅಪ್ಲಿಕೇಶನ್ ಮೂಲಕ ಹಣದ ಸ್ಟೇಟಸ್ ಚೆಕ್ ಮಾಡಬಹುದು
ಹಣದ ಸ್ಟೇಟಸ್ ಚೆಕ್ ಮಾಡಲು ಇಲ್ಲಿ ಕ್ಲಿಕ್ ಮಾಡಿ
ಸ್ನೇಹಿತರೆ ನಾವು ಮೇಲೆ Karnataka DBT status ಅಪ್ಲಿಕೇಶನ್ ಲಿಂಕ್ ಕೊಟ್ಟಿದ್ದೇವೆ ಇದನ್ನು ಡೌನ್ಲೋಡ್ ಮಾಡಿಕೊಂಡು ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಿದ ಮಹಿಳೆಯ ಆಧಾರ್ ನಂಬರ್ ಎಂಟರ್ ಮಾಡಿ ರಿಜಿಸ್ಟರ್ ಮಾಡಿಕೊಳ್ಳಿ ನಂತರ ಅಲ್ಲಿ ನೀವು ಪೇಮೆಂಟ್ ಸ್ಟೇಟಸ್ ಎಂಬ ಆಯ್ಕೆ ಮೇಲೆ ಕ್ಲಿಕ್ ಮಾಡಿ ಅಲ್ಲಿ ನಿಮಗೆ ಗೃಹಲಕ್ಷ್ಮಿ ಯೋಜನೆ ಎಂದು ಕಾಣುತ್ತದೆ ಅದರ ಮೇಲೆ ಕ್ಲಿಕ್ ಮಾಡಿ ನಿಮಗೆ ಇಲ್ಲಿವರೆಗೂ ಗೃಹಲಕ್ಷ್ಮಿ ಯೋಜನೆಯ ಮೂಲಕ ಎಷ್ಟು ಕಂತಿನ ಹಣ ಜಮಾ ಆಗಿದೆ ಎಂಬ ಮಾಹಿತಿಯನ್ನು ತಿಳಿದುಕೊಳ್ಳಬಹುದು
ಸ್ನೇಹಿತರೆ ಈ ಮಾಹಿತಿ ನಿಮಗೆ ಇಷ್ಟವಾದರೆ ಆದಷ್ಟು ಈ ಒಂದು ಲೇಖನಿಯನ್ನು ಗೃಹಲಕ್ಷ್ಮಿ ಯೋಜನೆಯ ಹಣ ಜಮಾ ಆಗದೇ ಇರುವಂತಹ ಮಹಿಳೆಯರಿಗೆ ಶೇರ್ ಮಾಡಿ ಮತ್ತು ಇದೇ ರೀತಿ ಗೃಹಲಕ್ಷ್ಮಿಗೆ ಸಂಬಂಧಿಸಿದಂತೆ ಹಾಗೂ ಅನ್ನಭಾಗ್ಯ ಯೋಜನೆ ಮತ್ತು ನಮ್ಮ ರಾಜ್ಯ ಸರ್ಕಾರ ಜಾರಿಗೆ ತಂದಿರುವ (karnataka government schemes) ಐದು ಗ್ಯಾರಂಟಿ ಯೋಜನೆಗಳ (guarantee schemes) ಬಗ್ಗೆ ಪ್ರತಿದಿನ (information ) ಹೊಸ ಹೊಸ ಮಾಹಿತಿಗಳನ್ನು (daily updates) ಪಡೆಯಲು ಹಾಗೂ ಪ್ರಮುಖ ಸುದ್ದಿ (news) ಪಡೆಯಲು WhatsApp Telegram ಗ್ರೂಪುಗಳಿಗೆ ಸೇರಿಕೊಳ್ಳಬಹುದು