gruhalakshmi Status:- ನಮಸ್ಕಾರ ಸ್ನೇಹಿತರೆ ಕರ್ನಾಟಕದ ಸಮಸ್ತ ಜನರಿಗೆ ಈ ಮೂಲಕ ತಿಳಿಸುವುದೇನೆಂದರೆ ಗೃಹಲಕ್ಷ್ಮಿ 12 ಮತ್ತು 13ನೇ ಕಂತಿನ 4000 ಹಣ ಜಮಾ ಆಗಿದೆ ಹಾಗಾಗಿ ಈ ಒಂದು ಲೇಖನ ಮೂಲಕ ಗೃಹಲಕ್ಷ್ಮಿ ಯೋಜನೆಯ ಹಣದ ಸ್ಟೇಟಸ್ ಚೆಕ್ ಮಾಡುವುದು ಹೇಗೆ ಮತ್ತು ಗೃಹಲಕ್ಷ್ಮಿ ಯೋಜನೆಯ ಹಣ ಬಂದಿಲ್ಲ ಅಂದರೆ ಏನು ಮಾಡಬೇಕು ಹಾಗೂ ಈ ಗೃಹಲಕ್ಷ್ಮಿ (gruhalakshmi Status) ಯೋಜನೆಯ ಪೆಂಡಿಂಗ್ ಇರುವಂತಹ ಎಲ್ಲಾ ಹಣ ಪಡೆದುಕೊಳ್ಳಲು ಏನು ಮಾಡಬೇಕು ಎಂಬ ಮಾಹಿತಿಯನ್ನು ಈ ಒಂದು ಲೇಖನಿಯಲ್ಲಿ ತಿಳಿದುಕೊಳ್ಳೋಣ ಹಾಗಾಗಿ ಈ ಲೇಖನವನ್ನು ಪೂರ್ತಿಯಾಗಿ ಓದಲು ಪ್ರಯತ್ನ ಮಾಡಿ
ಹೌದು ಸ್ನೇಹಿತರೆ ಎಲ್ಲರಿಗೂ ಗೊತ್ತಿರುವಂತೆ ನಮ್ಮ ಕರ್ನಾಟಕದಲ್ಲಿ ಈ ಗೃಹಲಕ್ಷ್ಮಿ ಯೋಜನೆಯನ್ನು ಕಾಂಗ್ರೆಸ್ ಪಕ್ಷವು ಜಾರಿಗೆ ತಂದಿದೆ..! ಗೃಹಲಕ್ಷ್ಮಿ ಯೋಜನೆಯ ಮೂಲಕ ಮಹಿಳೆಯರ ಖಾತೆಗೆ ಪ್ರತಿ ತಿಂಗಳು 2000 ಹಣ ಜಮಾ ಮಾಡುವಂತೆ ಯೋಜನೆಯಾಗಿದ್ದು ಈ ಯೋಜನೆಯನ್ನು ಜಾರಿಗೆ ತರುತ್ತೇವೆ ಎಂದು ಕಾಂಗ್ರೆಸ್ ಪಕ್ಷವು ಚುನಾವಣೆಯ ಪೂರ್ವ ಅಂದರೆ 2023 ರಲ್ಲಿ ವಿಧಾನಸಭೆ ಚುನಾವಣೆ ನಡೆಯುವ ಮುಂಚೆ ಜನರಿಗೆ 5 ಗ್ಯಾರಂಟಿ ಜಾರಿಗೆ ತರುವುದಾಗಿ ಭರವಸೆ ನೀಡಿತ್ತು. ಈ ಐದು ಗ್ಯಾರಂಟಿಗಳಲ್ಲಿ ಗೃಹಲಕ್ಷ್ಮಿ ಯೋಜನೆ ಕೂಡ ಒಂದಾಗಿದೆ (gruhalakshmi Status)
ಹೌದು ಸ್ನೇಹಿತರೆ, ನಮ್ಮ ಕರ್ನಾಟಕದಲ್ಲಿ 2023ರಲ್ಲಿ ವಿಧಾನಸಭೆ ಚುನಾವಣೆ ನಡೆಸಲಾಯಿತು. ಈ ಚುನಾವಣೆ ಗೆಲ್ಲುವ ನಿಟ್ಟಿನಿಂದ ಸಾಕಷ್ಟು ಪಕ್ಷಗಳು ಹಲವಾರು ಭರವಸೆಗಳನ್ನು ನೀಡಿದರು ಇದರಲ್ಲಿ ನಮ್ಮ ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರುವ ಉದ್ದೇಶದಿಂದ ಜನರಿಗೆ ಐದು ಗ್ಯಾರಂಟಿ ಜಾರಿಗೆ ತರುತ್ತೇವೆ ಎಂದು ಭರವಸೆ ನೀಡಿದ್ದಾವೆ ಆ ಐದು ಗ್ಯಾರಂಟಿಗಳು ಯಾವು ಎಂದರೆ ಒಂದು ಅನ್ನ ಭಾಗ್ಯ ಯೋಜನೆ, ಗೃಹಲಕ್ಷ್ಮಿ ಯೋಜನೆ, ಗೃಹಜೋತಿ ಯೋಜನೆ, ಶಕ್ತಿ ಯೋಜನೆ, ಯುವನಿಧಿ ಯೋಜನೆ ಈ ಐದು ಗ್ಯಾರಂಟಿಗಳನ್ನು ಜನರಿಗೆ ಅಧಿಕಾರಕ್ಕೆ ಬಂದ ನಂತರ ಈಡೇರಿಸುತ್ತೇವೆ ಎಂದು ಕಾಂಗ್ರೆಸ್ ಪಕ್ಷ ಜನರಿಗೆ ಆಶ್ವಾಸನೆ ನೀಡಿತು ಅದೇ ರೀತಿ ಅಧಿಕಾರಕ್ಕೆ ಬಂದ ನಂತರ ಈ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದೆ (gruhalakshmi Status)
ಹಾಗಾಗಿ ಪ್ರಸ್ತುತ ಗೃಹಲಕ್ಷ್ಮಿ ಯೋಜನೆಯ 12 ಮತ್ತು 13ನೇ ಕಂತಿನ ಹಣ ಹಾಗೂ 14ನೇ ಕಂತಿನ ಹಣಕ್ಕಾಗಿ ಮಹಿಳೆಯರು ಕಾಯುತ್ತಿದ್ದಾರೆ ಈಗಾಗಲೇ 12ನೇ ಕಂಚಿನ ಹಣ ಬಿಡುಗಡೆಯ ಪ್ರಕ್ರಿಯೆ ಪ್ರಾರಂಭವಾಗಿದ್ದು 13ನೇ ಕಂತಿನ ಹಣವು ಕೂಡ ಶೀಘ್ರದಲ್ಲೇ ಬಿಡುಗಡೆ ಮಾಡಲಿದ್ದೇವೆ ಎಂದು ಲಕ್ಷ್ಮಿ ಹೆಬ್ಬಾಳ್ಕರ್ ಅವರು ಮಾಹಿತಿ ತಿಳಿಸಿದ್ದಾರೆ ಹಾಗಾಗಿ ಇದಕ್ಕೆ ಸಂಬಂಧಿಸಿದ ಸಂಪೂರ್ಣ ವಿವರವನ್ನು ನಾವು ಈ ಒಂದು ಲೇಖನೆಯ ಮೂಲಕ ತಿಳಿದುಕೊಳ್ಳೋಣ (gruhalakshmi Status)
ಸ್ನೇಹಿತರೆ ನಮ್ಮ ಕೇಂದ್ರ ಸರ್ಕಾರ ಜಾರಿಗೆ ತರುವಂತ ವಿವಿಧ ಸರಕಾರಿ ಯೋಜನೆಗಳ ಬಗ್ಗೆ ಮಾಹಿತಿ ಹಾಗೂ ನಮ್ಮ ರಾಜ್ಯ ಸರ್ಕಾರ ಜಾರಿಗೆ ತರುವಂತ ವಿವಿಧ ಸರಕಾರಿ ಯೋಜನೆಗಳು ಮತ್ತು ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಜಾರಿಗೆ ತರುವಂತ ವಿವಿಧ ಸರ್ಕಾರಿ ಯೋಜನೆಗಳ ಬಗ್ಗೆ ಪ್ರತಿದಿನ ಮಾಹಿತಿ ಪಡೆಯಲು ಹಾಗೂ ರಾಜ್ಯ ಮತ್ತು ಕೇಂದ್ರ ಸರ್ಕಾರಗಳಲ್ಲಿ ಖಾಲಿ ಇರುವ ಹುದ್ದೆಗಳ ಬಗ್ಗೆ ಮಾಹಿತಿ ತಿಳಿಯಲು ಹಾಗೂ ಈ ಕಾಲಿ ಹುದ್ದೆಗಳಿಗೆ ನೇಮಕಾತಿ ಯಾವಾಗ ಪ್ರಾರಂಭವಾಗುತ್ತದೆ ಮತ್ತು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು ಮತ್ತು ಮಾನದಂಡಗಳು ಈ ರೀತಿ ಅನೇಕ ಮಾಹಿತಿಗಳನ್ನು ಪ್ರತಿದಿನ ನಮ್ಮ karnataka new.in ವೆಬ್ಸೈಟ್ನಲ್ಲಿ ಪ್ರಕಟಣೆ ಮಾಡುತ್ತೇವೆ
ಇಷ್ಟೇ ಅಲ್ಲದೆ ನಮ್ಮ ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ವಿದ್ಯಾರ್ಥಿಗಳಿಗೆ ಹಲವಾರು ಸ್ಕಾಲರ್ಶಿಪ್ ಯೋಜನೆಗಳನ್ನು ಜಾರಿಗೆ ತರುತ್ತವೆ ಈ ಸ್ಕಾಲರ್ಶಿಪ್ ಯೋಜನೆಗಳ ಬಗ್ಗೆ ಪ್ರತಿದಿನ ಮಾಹಿತಿ ಹಾಗೂ ಖಾಸಗಿ ಕಂಪನಿಗಳ ಜಾರಿಗೆ ತರುವ ವಿವಿದ ಸ್ಕಾಲರ್ಶಿಪ್ ಯೋಜನೆಗಳ ಬಗ್ಗೆ ಮಾಹಿತಿ ಮತ್ತು ರೈತರಿಗೆ ಸಂಬಂಧಿಸಿದ ವಿವಿಧ ಯೋಜನೆಗಳು ಹಾಗೂ ಸಬ್ಸಿಡಿ ಯೋಜನೆಗಳನ್ನು ಯಾವ ರೀತಿ ಪಡೆದುಕೊಳ್ಳುವುದು ಮತ್ತು ನಮ್ಮ ಕರ್ನಾಟಕದಲ್ಲಿ ಪ್ರಮುಖ ಸುದ್ದಿಗಳು ಹಾಗೂ ಪ್ರಚಲಿತ ಘಟನೆಗಳು ಮತ್ತು ರಾಜಕೀಯ ಸುದ್ದಿಗಳು ಹಾಗೂ ವಿವಿಧ ಬ್ಯಾಂಕುಗಳಲ್ಲಿ ಕಡಿಮೆ ಬಡ್ಡಿ ದರದಲ್ಲಿ ಸಾಲ ಪಡೆಯುವುದು ಹೇಗೆ ಮತ್ತು ಸಾಲ ಪಡೆಯಲು ಇರುವ ಅರ್ಹತೆಗಳೇನು ಈ ರೀತಿ ಅನೇಕ ಮಾಹಿತಿಗಳನ್ನು ತಕ್ಷಣ ಪಡೆಯಲು WhatsApp Telegram ಗ್ರೂಪುಗಳಿಗೆ ಸೇರಿಕೊಳ್ಳಬಹುದು
ಗೃಹಲಕ್ಷ್ಮಿ (gruhalakshmi Status) ಯೋಜನೆ..?
ಸ್ನೇಹಿತರೆ ಗೃಹಲಕ್ಷ್ಮಿ ಯೋಜನೆ ನಮ್ಮ ಕರ್ನಾಟಕದಲ್ಲಿ ತುಂಬಾ ಪ್ರಾಮುಖ್ಯತೆ ಪಡೆದಿದೆ ಏಕೆಂದರೆ ಈ ಯೋಜನೆ ಮಹಿಳೆಯರಿಗೆ ತುಂಬಾ ಉಪಯೋಗ ವಾಗಿದ್ದು ಹಾಗಾಗಿ ನಮ್ಮ ಕರ್ನಾಟಕದಲ್ಲಿ ಪ್ರಖ್ಯಾತಿ ಹೊಂದಿದ ಯೋಜನೆ ಎಂದರೆ ಅದು ಗೃಹಲಕ್ಷ್ಮಿ ಯೋಜನೆ ಇದರಿಂದ ಮಹಿಳೆಯರು ಪ್ರತಿ ತಿಂಗಳು 2000 ಹಣವನ್ನು ಪಡೆದುಕೊಳ್ಳುತ್ತಾ ಬಂದಿದ್ದಾರೆ ಈ ಗ್ರಹಲಕ್ಷ್ಮಿ ಯೋಜನೆಯನ್ನು ಕಾಂಗ್ರೆಸ್ ಪಕ್ಷವು 5 ಗ್ಯಾರಂಟಿಗಳ ಅಂಗವಾಗಿ ಈ ಒಂದು ಯೋಜನೆಯನ್ನು ಜಾರಿಗೆ ತಂದಿದೆ (gruhalakshmi Status)
ಹೌದು ಸ್ನೇಹಿತರೆ ಗೃಹಲಕ್ಷ್ಮಿ ಯೋಜನೆ ಅರ್ಜಿ ಹಾಕಿದಂತ ಮಹಿಳೆಯರ ಖಾತೆಗೆ ಪ್ರತಿ ತಿಂಗಳು 2000 ಹಣ ಹಾಕುವಂತೆ ಯೋಜನೆ ಯಾಗಿದ್ದು ಆದ್ದರಿಂದ ಇದು ಮಹಿಳೆಯರಿಗೆ ಅತ್ಯಂತ ಇಷ್ಟವಾದ ಮತ್ತು ಜನಪ್ರಿಯ ಯೋಜನೆಯಾಗಿದೆ ಮತ್ತು ಈ ಯೋಜನೆ ಮೂಲಕ ಇಲ್ಲಿವರೆಗೂ ಮಹಿಳೆಯರು ಸುಮಾರು 12 ಕಂತಿನ ಹಣವನ್ನು ಇವತ್ತಿನವರೆಗೆ ಪಡೆದುಕೊಂಡಿದ್ದಾರೆ ಮತ್ತು ನಾಳೆ ಅಂದರೆ ಅಕ್ಟೋಬರ್ 9 2024 ರಂದು 13ನೇ ಕಂತಿನ ಹಣವು ಕೂಡ ಬಿಡುಗಡೆಯಾಗುತ್ತಿದೆ ಹಾಗಾಗಿ ಇದು ಮಹಿಳೆಯರಿಗೆ ಖುಷಿ ಸುದ್ದಿ ಎಂದು ಹೇಳಬಹುದು
ಹೌದು ಸ್ನೇಹಿತರೆ ಈ ಗೃಹಲಕ್ಷ್ಮಿ ಯೋಜನೆಯ ಮೂಲಕ ಮಹಿಳೆಯರು ಇಲ್ಲಿವರೆಗೂ ಸುಮಾರು 24 ಸಾವಿರ ಹಣವನ್ನು ಈ ಒಂದು ಯೋಜನೆಯ ಮೂಲಕ ಪಡೆದುಕೊಂಡಿದ್ದಾರೆ ಮತ್ತು ಈ ಯೋಜನೆಯ 13 ಮತ್ತು 14ನೇ ಕಂತಿನ ಹಣ ಯಾವಾಗ ಜಮಾ ಆಗುತ್ತದೆ ಎಂದು ಕಾಯುತ್ತಿದ್ದಾರೆ ಅದಕ್ಕೆ ಸಂಬಂಧಿಸಿದಂತೆ ನಾವು ಕೆಳಗಡೆ ವಿವರಿಸಿದ್ದೇವೆ (gruhalakshmi Status)
12 ಮತ್ತು 13ನೇ ಕಂತಿನ ಹಣ ಯಾವಾಗ ಬಿಡುಗಡೆ (gruhalakshmi Status)..?
ಹೌದು ಸ್ನೇಹಿತರೆ, ಇಲ್ಲಿವರೆಗೂ ಈ ಯೋಜನೆ ಮೂಲಕ ಮಹಿಳೆಯರು 11 ಕಂತಿನ ಹಣವನ್ನು ಪಡೆದುಕೊಂಡಿದ್ದಾರೆ ಹಾಗಾಗಿ 12 ಮತ್ತು 13ನೇ ಕಂತಿನ ಹಣ ಯಾವಾಗ ಬಿಡುಗಡೆಯಾಗುತ್ತದೆ ಎಂದು ಸಾಕಷ್ಟು ಮಹಿಳೆಯರು ಎದುರು ನೋಡುತ್ತಿದ್ದಾರೆ ಅಂತವರಿಗೆ ಭರ್ಜರಿ ಗುಡ್ ನ್ಯೂಸ್ ನೀಡಿದ ಲಕ್ಷ್ಮಿ ಹೆಬ್ಬಾಳ್ಕರ್
ಹೌದು ಸ್ನೇಹಿತರೆ ಲಕ್ಷ್ಮಿ ಹೆಬ್ಬಾಳ್ಕರ್ ಮಾಹಿತಿ ತಿಳಿಸಿರುವ ಪ್ರಕಾರ ಗೃಹಲಕ್ಷ್ಮಿ 12ನೇ ಕಂತಿನ ಹಣವನ್ನು ಅಂದರೆ ಜುಲೈ ತಿಂಗಳ ಹಣವನ್ನು ಇದೇ ಅಕ್ಟೋಬರ್ 7 ನೇ ತಾರೀಖಿನಂದು ಪ್ರತಿಯೊಬ್ಬರ ಖಾತೆಗೂ ಕೂಡ ಹಣ ವರ್ಗಾವಣೆ ಮಾಡಲಾಗಿದೆ ಇದಕ್ಕೆ ಸಂಬಂಧಿಸಿದಂತೆ ನಾವು ಒಂದು ಸ್ಕ್ರೀನ್ಶಾಟ್ ಅನ್ನು ಕೆಳಗಡೆ ಹಾಕಿದ್ದೇವೆ..! ಹೌದು ಸ್ನೇಹಿತರೆ ಗ್ರಹಲಕ್ಷ್ಮಿ 12ನೇ ಕಂತಿನ ಹಣ ಅಕ್ಟೋಬರ್ 7 ನೇ ತಾರೀಖಿನಂದು ಮಹಿಳೆಯರ ಖಾತೆಗೆ ಜಮಾ ಆಗಲು ಪ್ರಾರಂಭವಾಗಿದ್ದು ಇನ್ನು ಎರಡು ದಿನಗಳಲ್ಲಿ ಎಲ್ಲರ ಖಾತೆಗೆ ಹಣ ಜಮಾ ಆಗುತ್ತೆ ಮತ್ತು 13ನೇ ಕಂತಿನ ಹಣದ ಬಿಡುಗಡೆಯ ಬಗ್ಗೆ ಮಾಹಿತಿ ಕೂಡ ಹಂಚಿಕೊಂಡಿದ್ದಾರೆ
ಹೌದು ಸ್ನೇಹಿತರೆ 13ನೇ ಕಂತಿನ ಹಣವನ್ನು ಇದೇ ಅಕ್ಟೋಬರ್ ಒಂಬತ್ತನೇ ತಾರೀಕಿನಂದು ಎಲ್ಲಾ ಮಹಿಳೆಯರ ಖಾತೆಗೆ ಹಣ ಬಿಡುಗಡೆ ಮಾಡಲಿದ್ದೇವೆ ಎಂದು ಲಕ್ಷ್ಮಿ ಹೆಬ್ಬಾಳ್ಕರ್ ಅವರು ತಿಳಿಸಿದ್ದಾರೆ ಹಾಗಾಗಿ ಇದು ಮಹಿಳೆಯರಿಗೆ ದಸರಾ ಹಬ್ಬದ ಕೊಡುಗೆ ಎಂದು ಲಕ್ಷ್ಮಿ ಹೆಬ್ಬಾಳ್ಕರ್ ತಮ್ಮ ಇಸ್ಟಾಲ್ಗ್ರಾಂ ಅಕೌಂಟ್ ನಲ್ಲಿ ಪೋಸ್ಟ್ ಮಾಡಿದ್ದಾರೆ ಹಾಗಾಗಿ ಇದು ಮಹಿಳೆಯರಿಗೆ ಖುಷಿ ಕೊಡುವ ವಿಷಯ
ಹೌದು ಸ್ನೇಹಿತರೆ ಒಟ್ಟಿನಲ್ಲಿ ಹೇಳುವುದಾದರೆ ಗ್ರಹಲಕ್ಷ್ಮಿ 12 ಮತ್ತು 13ನೇ ಕಂತಿನ ಹಣವನ್ನು ಇದೇ ಅಕ್ಟೋಬರ್ 7 ಮತ್ತು 9ನೇ ತಾರೀಖಿನಂದು ಪ್ರತಿಯೊಬ್ಬರ ಮಹಿಳೆಯರ ಖಾತೆಗೆ ವರ್ಗಾವಣೆ ಮಾಡಲಿದ್ದಾರೆ ಒಟ್ಟಿನಲ್ಲಿ 9ನೇ ತಾರೀಖಿನ ಒಳಗಡೆಯಾಗಿ ಎಲ್ಲಾ ಮಹಿಳೆಯರು 4000 ಹಣವನ್ನು ಈ ಒಂದು ಯೋಜನೆ ಮೂಲಕ ದಸರಾ ಹಬ್ಬದ ಪ್ರಯುಕ್ತ ಪಡೆದುಕೊಳ್ಳುತ್ತಿದ್ದಾರೆ ಎಂದು ಹೇಳಬಹುದು
14ನೇ ಕಂತಿನ ಹಣ ಯಾವಾಗ ಬಿಡುಗಡೆ (gruhalakshmi Status)..?
ಹೌದು ಸ್ನೇಹಿತರೆ ಅಕ್ಟೋಬರ್ ಒಂಬತ್ತನೇ ತಾರೀಖಿನ ಒಳಗಡೆ ಹಾಕಿ 12 ಮತ್ತು 13ನೇ ಕಂತಿನ ಹಣ ಅಂದರೆ ಜುಲೈ ಮತ್ತು ಆಗಸ್ಟ್ ತಿಂಗಳ ಹಣವನ್ನು ಬಿಡುಗಡೆ ಮಾಡಲಿದ್ದಾರೆ ಮತ್ತು 14ನೇ ಕಂತಿನ ಹಣ ಯಾವಾಗ ಬಿಡುಗಡೆ ಎಂಬ ಪ್ರಶ್ನೆ ಸಾಕಷ್ಟು ಮಹಿಳೆಯರಲ್ಲಿ ಕಾಡುತ್ತಿದೆ ಇದಕ್ಕೆ ಸಂಬಂಧಿಸಿದಂತೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಸ್ಪಷ್ಟ ಮಾಹಿತಿ ನೀಡಿದ್ದು ಈ ಸೆಪ್ಟೆಂಬರ್ ತಿಂಗಳ ಹಣ ಅಥವಾ 14ನೇ ಕಂತಿನ ಹಣವನ್ನು ಇದೇ ಅಕ್ಟೋಬರ್ 25 ನೇ ತಾರೀಖಿನ ಒಳಗಡೆಯಾಗಿ ಪ್ರತಿಯೊಬ್ಬರ ಖಾತೆಗೆ ವರ್ಗಾವಣೆ ಮಾಡಲಿದ್ದೇವೆ ಎಂಬ ಮಾಹಿತಿಯನ್ನು ಹಂಚಿಕೊಂಡಿದ್ದಾರೆ
ಪೆಂಡಿಂಗ್ ಹಣ ಪಡೆಯಲು ಇರುವ ರೂಲ್ಸ್ ಗಳು (gruhalakshmi Status)..?
ಹೌದು ಸ್ನೇಹಿತರೆ ಸಾಕಷ್ಟು ಮಹಿಳೆಯರು ಗೃಹಲಕ್ಷ್ಮಿ ಯೋಜನೆಯ ಹಣ ಬಿಡುಗಡೆ ಆಗಿಲ್ಲ ಎಂದು ಮತ್ತು ಹಣ ಜಮಾ ಆಗುತ್ತಿಲ್ಲ ಎಂದು ಕಂಪ್ಲೇಂಟ್ ಮಾಡುತ್ತಿದ್ದಾರೆ ಇದಕ್ಕೆ ಕಾರಣ ಮಹಿಳೆಯರು ಕೆಲವೊಂದು ರೂಲ್ಸ್ ಅನ್ನು ಈ ಯೋಜನೆ ಮೂಲಕ ಹಣ ಪಡೆಯಲು ಪಾಲಿಸಬೇಕಾಗುತ್ತದೆ ಅವುಗಳ ವಿವರವನ್ನು ನಾವು ಕೆಳಗಡೆ ನೀಡಿದ್ದೇವೆ
ಬ್ಯಾಂಕ್ ಖಾತೆ:- ಹೌದು ಸ್ನೇಹಿತರೆ ಗೃಹಲಕ್ಷ್ಮಿ ಯೋಜನೆ ಹಣ ಅಥವಾ ಸರಕಾರದ ಯಾವುದೇ ಯೋಜನೆಯ ಹಣ ನಿಮ್ಮ ಖಾತೆಗೆ ಜಮಾ ಆಗಬೇಕು ಅಂದರೆ ಮೊದಲು ಬ್ಯಾಂಕ್ ಖಾತೆ ಸರಿಯಾಗಿ ಇರಬೇಕು..! ಹಾಗಾಗಿ ಅರ್ಜಿ ಹಾಕಿದಂತ ಫಲಾನುಭವಿಗಳು ಕಡ್ಡಾಯವಾಗಿ ತಮ್ಮ ಬ್ಯಾಂಕ್ ಖಾತೆಗೆ E-KYC ಮಾಡಿಸಬೇಕು ಅಂದರೆ ಮಾತ್ರ ಹಣ ಬರುತ್ತೆ ಇದರ ಜೊತೆಗೆ ತಮ್ಮ ಬ್ಯಾಂಕ್ ಖಾತೆಗೆ ಆಧಾರ್ ಕಾರ್ಡ್ ಲಿಂಕ್ ಮಾಡಿಸುವುದು ಹಾಗೂ ಆಧಾರ್ ಕಾರ್ಡ್ ಸೀಡಿಂಗ್ ಮಾಡಿಸುವುದು ಕಡ್ಡಾಯವಾಗಿದೆ ಅಂದರೆ ಮಾತ್ರ ಗೃಹಲಕ್ಷ್ಮಿ ಯೋಜನೆಯ ಹಣ ಹಾಗೂ ಇತರ ಸರಕಾರಿ ಯೋಜನೆಗಳ ಹಣ ಫಲಾನುಭವಿಗಳ ಖಾತೆಗೆ ಜಮಾ ಆಗುತ್ತದೆ ಹಾಗಾಗಿ ಅರ್ಜಿ ಹಾಕಿದಂತ ಫಲಾನುಭವಿಗಳು ನಿಮಗೆ ಹಣ ಬರದೆ ಇರಲು ಇದು ಒಂದು ಪ್ರಮುಖ ಕಾರಣವಾಗಿರುತ್ತದೆ
ವಿಶೇಷ ಸೂಚನೆ:- ಸ್ನೇಹಿತರ ಗೃಹಲಕ್ಷ್ಮಿ ಯೋಜನೆ ಹಾಗೂ ಸರ್ಕಾರದ ಇತರ ಯಾವುದೇ ಯೋಜನೆಯ ಹಣ ನಿಮ್ಮ ಖಾತೆಗೆ ಜಮಾ ಆಗುತ್ತಿಲ್ಲವೆಂದರೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ಅವರು ಮಾಹಿತಿ ತಿಳಿಸಿರುವ ಪ್ರಕಾರ ಗೃಹಲಕ್ಷ್ಮಿ ಯೋಜನೆಯ ಪ್ರತಿ ತಿಂಗಳು ಹಣ ಜಮಾ ಆಗಬೇಕು ಅಂದರೆ ನಿಮ್ಮ ಬ್ಯಾಂಕ್ ಖಾತೆ ಸರಿ ಇದ್ದರೂ ಕೂಡ ಹಣ ಬರುತ್ತಿಲ್ಲವೆಂದರೆ ಅಂತ ಮಹಿಳೆಯರು ಕೂಡಲೇ ತಮ್ಮ ಹತ್ತಿರದ ಪೋಸ್ಟ್ ಆಫೀಸ್ನಲ್ಲಿ ಅಕೌಂಟ್ ಓಪನ್ ಮಾಡಬೇಕು ಎಂದು ತಿಳಿಸಿದ್ದಾರೆ
ರೇಷನ್ ಕಾರ್ಡ್ ಅಪ್ಡೇಟ್:- ಹೌದು ಸ್ನೇಹಿತರೆ ಗ್ರಹಲಕ್ಷ್ಮಿ ಯೋಜನೆ 12 ಮತ್ತು 13ನೇ ಕಂತಿನ ಹಣ ಜಮಾ ಆಗದೇ ಇರಲು ಪ್ರಮುಖ ಕಾರಣವೇನೆಂದರೆ ಅದು ರೇಷನ್ ಕಾರ್ಡ್ ಅಪ್ಡೇಟ್..! ಹೌದು ಸ್ನೇಹಿತರೆ ಗೃಹಲಕ್ಷ್ಮಿ ಯೋಜನೆಯ ಯಾವುದೇ ಕಂತಿನ ಹಣ ಜಮಾ ಆಗಬೇಕು ಅಂದರೆ ಹಾಗೂ ಗೃಹಲಕ್ಷ್ಮಿ ಯೋಜನೆ ಪೆಂಡಿಂಗ್ ಇರುವಂತಹ ಎಲ್ಲಾ ಕಾಂಚನ ಹಣ ಪಡೆಯಬೇಕು ಅಂದರೆ ಮಹಿಳೆಯರು ಕಡ್ಡಾಯವಾಗಿ ತಮ್ಮ ರೇಷನ್ ಕಾರ್ಡ್ ನಲ್ಲಿ ಇರುವಂತಹ ಎಲ್ಲಾ ಸದಸ್ಯರ E-kyc ಮಾಡಿಸಬೇಕು ಹಾಗೂ ರೇಷನ್ ಕಾರ್ಡ್ ನಲ್ಲಿ ಇರುವ ಎಲ್ಲಾ ಸದಸ್ಯರ ಆಧಾರ್ ಕಾರ್ಡ್ ಲಿಂಕ್ ಮಾಡಿಸಬೇಕು ಹಾಗಾಗಿ ಇದನ್ನು ಮಾಡಿಸಲು ನೀವು ನಿಮ್ಮ ಹತ್ತಿರದ ನ್ಯಾಯಬೆಲೆ ಅಂಗಡಿಗಳಿಗೆ ಭೇಟಿ ನೀಡಿ
ಆಧಾರ್ ಕಾರ್ಡ್ ಅಪ್ಡೇಟ್:- ಹೌದು ಸ್ನೇಹಿತರೆ ಗೃಹಲಕ್ಷ್ಮಿ ಯೋಜನೆ 12 ಮತ್ತು 13ನೇ ಕಂತಿನ ಹಾಗೂ ಪೆಂಡಿಂಗ್ ಇರುವಂತ ಹಣ ನಿಮ್ಮ ಖಾತೆಗೆ ಜಮಾ ಆಗದೇ ಇರಲು ಇನ್ನೊಂದು ಪ್ರಮುಖ ಕಾರಣವೇನೆಂದರೆ ಅದು ಆಧಾರ್ ಕಾರ್ಡ್ ಅಪ್ಡೇಟ್ ಮಾಡಿಸದೆ ಇರುವುದು. ಹೌದು ಸ್ನೇಹಿತರೆ ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಹಾಕಿದಂತ ಮಹಿಳೆಯರು ತಮ್ಮ ಆಧಾರ್ ಕಾರ್ಡ್ ತೆಗೆಸಿ 10 ವರ್ಷಗಳ ಕಾಲ ಆಗಿದ್ದರೆ ಅಂತ ಸಂದರ್ಭದಲ್ಲಿ ಮಹಿಳೆಯರು ತಮ್ಮ ಆಧಾರ್ ಕಾರ್ಡನ್ನು ಅಪ್ಡೇಟ್ ಮಾಡಿಸಬೇಕು ಆಗ ಗೃಹಲಕ್ಷ್ಮಿ ಯೋಜನೆ ಪೆಂಡಿಂಗ್ ಇರುವಂತಹ ಎಲ್ಲಾ ಕಾಂಚನ ಹಣ ಹಾಗೂ 12 ಮತ್ತು 13ನೇ ಕಂತಿನ ಹಣ ಮಹಿಳೆಯರ ಖಾತೆಗೆ ಜಮಾ ಆಗುತ್ತದೆ
ಸ್ನೇಹಿತರೆ ಈ ಮೇಲೆ ನೀಡಿದಂತ ಎಲ್ಲಾ ರೂಲ್ಸ್ ಗಳನ್ನು ಪಾಲಿಸಿದ ಕಡ್ಡಾಯವಾಗಿ ಪ್ರತಿಯೊಬ್ಬರ ಮಹಿಳೆಯರ ಖಾತೆಗೆ ಹಣ ಜಮಾ ಆಗುತ್ತದೆ ಒಂದು ವೇಳೆ ಹಣ ಜಮಾ ಆಗಿಲ್ಲ ಅಂದರೆ ನೀವು ಮೊದಲು ನಿಮ್ಮ ಹತ್ತಿರದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ ಭೇಟಿ ನೀಡಿ ಯಾವ ಕಾರಣಕ್ಕೆ ಹಣ ಬರುತ್ತಿಲ್ಲ ಎಂಬ ಮಾಹಿತಿಯನ್ನು ತಿಳಿದುಕೊಳ್ಳಬಹುದು ಆದ್ದರಿಂದ ತಕ್ಷಣ ನೀವು ನಿಮ್ಮ ಹತ್ತಿರದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ ಭೇಟಿ ನೀಡಿ
ಗೃಹಲಕ್ಷ್ಮಿ ಹಣದ ಸ್ಟೇಟಸ್ ಚೆಕ್ ಮಾಡುವುದು ಹೇಗೆ (gruhalakshmi Status)..?
ಸ್ನೇಹಿತರೆ ನೀವು ಗೃಹಲಕ್ಷ್ಮಿ ಹಣದ ಸ್ಟೇಟಸ್ ಚೆಕ್ ಮಾಡಲು ಬಯಸಿದರೆ ಮೊದಲು ನೀವು ಪ್ಲೇ ಸ್ಟೋರ್ ಅಪ್ಲಿಕೇಶನ್ ಗೆ ಭೇಟಿ ನೀಡಿ ನಂತರ ನೀವು ಒಂದು ಅಪ್ಲಿಕೇಶನ್ ಡೌನ್ಲೋಡ್ ಮಾಡಬೇಕಾಗುತ್ತದೆ ಹಾಗಾಗಿ ನೀವು ಪ್ಲೇ ಸ್ಟೋರ್ ಗೆ ಭೇಟಿ ನೀಡಿದ ನಂತರ ಸರ್ಚ್ ಬಾರ್ ನಲ್ಲಿ karnataka DBT ಎಂಬ ಅಪ್ಲಿಕೇಶನ್ ಅನ್ನು ಸರ್ಚ್ ಮಾಡಿ ನಂತರ ಅದನ್ನು ಇನ್ಸ್ಟಾಲ್ ಮಾಡಿಕೊಳ್ಳಿ
ಹಣದ ಸ್ಟೇಟಸ್ ಚೆಕ್ ಮಾಡಲು ಇಲ್ಲಿ ಕ್ಲಿಕ್ ಮಾಡಿ
ನಂತರ ಈ ಅಪ್ಲಿಕೇಶನ್ ಓಪನ್ ಮಾಡಿ ನಂತರ ಯೋಜನೆಯ ಅರ್ಜಿ ಹಾಕಿದ ಮಹಿಳೆಯರ ಆಧಾರ್ ಕಾರ್ಡ್ ನಂಬರ್ ಎಂಟರ್ ಮಾಡಿ ಕೆಳಗಡೆ ಒಂದು ಟಿಕ್ ಮಾರ್ಕ್ ಮೇಲೆ ಕ್ಲಿಕ್ ಮಾಡಿ ನಂತರ ಗೆಟ್ ಓಟಿಪಿ ಎಂದು ಕೊಡಿ
ನಂತರ ಆಧಾರ್ ರಿಜಿಸ್ಟರ್ ಮೊಬೈಲ್ ನಂಬರ್ ಗೆ ಓಟಿಪಿ ಬರುತ್ತದೆ ಅದನ್ನು ಎಂಟರ್ ಮಾಡಿ ನಂತರ ಅಲ್ಲಿ ಅರ್ಜಿದಾರ ಮಹಿಳೆಗೆ ಸಂಬಂಧಿಸಿದ ಎಲ್ಲಾ ವಿವರಗಳನ್ನು ನೋಡಲು ಸಿಗುತ್ತದೆ .! ನಂತರ ಅಲ್ಲಿ ಕೆಳಗಡೆ ಒಂದು ಟಿಕ್ ಮಾರ್ಕ್ ಕಾಣುತ್ತದೆ ಅದನ್ನು ಕ್ಲಿಕ್ ಮಾಡಿ ಸೇವ್ ಎಂಬ ಆಪ್ಷನ್ ಮೇಲೆ ಕ್ಲಿಕ್
ನಂತರ ಅಲ್ಲಿ ನಾಲ್ಕು ಅಂಕಿಯ MPIN ಕ್ರಿಯೇಟ್ ಮಾಡಲು ಹೇಳುತ್ತದೆ ಹಾಗಾಗಿ ಅರ್ಜಿದಾರ ಮಹಿಳೆ ಅಥವಾ ನಿಮಗೆ ನೆನಪಿರುವಂತ ಯಾವುದಾದರೂ ನಾಲ್ಕು ಅಂಕಿಯ ನಂಬರನ್ನು ಮೇಲೆ ಮತ್ತು ಕೆಳಗಡೆ ಸರಿಯಾಗಿ ನಮೂದಿಸಿ ನಂತರ ಕಂಟಿನ್ಯೂ ಮೇಲೆ ಕ್ಲಿಕ್ ಮಾಡಿ. ನಂತರ ಈ ಒಂದು ಅಪ್ಲಿಕೇಶನ್ ಗೆ ನೀವು ಸಕ್ಸಸ್ ಫುಲ್ಲಾಗಿ ರಿಜಿಸ್ಟರ್ ಆಗುತ್ತೀರಿ
ನಂತರ ಈ ಒಂದು ಅಪ್ಲಿಕೇಶನ್ ಓಪನ್ ಮಾಡಿ ಫಲಾನುಭವಿಗಳ ಹೆಸರನ್ನು ಆಯ್ಕೆ ಮಾಡಿಕೊಂಡ ನಂತರ ಅಲ್ಲಿ ನಾಲ್ಕು ಅಂಕಿಯ ಎಂಪಿನ್ನನ್ನು ಎಂಟರ್ ಮಾಡಿ ನಂತರ ಅಪ್ಲಿಕೇಶನ್ ಓಪನ್ ಆಗುತ್ತದೆ ಅಲ್ಲಿ ನಿಮಗೆ ನಾಲ್ಕು ರೀತಿಯ ಆಯ್ಕೆಗಳು ಕಾಣುತ್ತವೆ ಅದರಲ್ಲಿ ನೀವು Pyament Status ಎಂಬ ಆಯ್ಕೆಯ ಮೇಲೆ ಕ್ಲಿಕ್ ಮಾಡಿ
ನಂತರ ನಿಮಗೆ ಮತ್ತೊಂದು ಪುಟ ಓಪನ್ ಆಗುತ್ತದೆ ಅಲ್ಲಿ ನಿಮಗೆ ಗೃಹಲಕ್ಷ್ಮಿ ಯೋಜನೆ ಹಾಗೂ ಸರಕಾರದಿಂದ ಇತರ ಯೋಜನೆಗಳಿಂದ ಜನ ಆಗುವ ಎಲ್ಲಾ ಲಿಸ್ಟ್ ಕಾಣುತ್ತದೆ ಅಲ್ಲಿ ನೀವು ಗೃಹಲಕ್ಷ್ಮಿ ಯೋಜನೆಯ ಮೇಲೆ ಕ್ಲಿಕ್ ಮಾಡಿಕೊಳ್ಳಿ
ನಂತರ ನಿಮಗೆ ಇಲ್ಲಿವರೆಗೂ ಗೃಹಲಕ್ಷ್ಮಿ ಯೋಜನೆಯ ಹಣ ಎಷ್ಟು ಕಂತಿನ ಹಣ ಜಮಾ ಆಗಿದೆ ಎಂಬ ಮಾಹಿತಿಯನ್ನು ತುಂಬ ಸುಲಭವಾಗಿ ತಿಳಿದುಕೊಳ್ಳಬಹುದು ಹಾಗೂ ಹಣ ಜಮಾ ಆದ ಎಲ್ಲಾ ಲಿಸ್ಟ್ ನೋಡಲು ಸಿಗುತ್ತದೆ
ಸ್ನೇಹಿತರೆ ಈ ಮಾಹಿತಿ ನಿಮಗೆ ಇಷ್ಟವಾದರೆ ಆದಷ್ಟು ಈ ಲೇಖನಿಯನ್ನು ಗೃಹಲಕ್ಷ್ಮಿ ಅರ್ಜಿ ಹಾಕಿದ ಮಹಿಳೆಯರಿಗೆ ಮತ್ತು ಗೃಹಲಕ್ಷ್ಮಿ 12 ಮತ್ತು 13ನೇ ಕಂತಿನ ಹಣ ಜಮಾ ಆಗದೇ ಇರುವಂತಹ ಮಹಿಳೆಯರಿಗೆ ಈ ಲೇಖನಿಯನ್ನು ಶೇರ್ ಮಾಡಿ ಹಾಗೂ ಇದೇ ರೀತಿ ಪ್ರತಿಯೊಂದು ಅಪ್ಡೇಟ್ಗಾಗಿ WhatsApp Telegram ಗ್ರೂಪಿಗೆ ಜಾಯಿನ್ ಆಗಬಹುದು