HDFC Scholarship 2024: HDFC ಬ್ಯಾಂಕ್ ನಿಂದಾ 75,000 ವಿದ್ಯಾರ್ಥಿ ವೇತನ ಅರ್ಜಿ ಆಹ್ವಾನ.! ವಿದ್ಯಾರ್ಥಿಗಳು ಈ ರೀತಿ ಅರ್ಜಿ ಸಲ್ಲಿಸಿ

HDFC Scholarship 2024:– ನಮಸ್ಕಾರ ಸ್ನೇಹಿತರೆ ಕರ್ನಾಟಕದ ಸಮಸ್ತ ಜನರಿಗೆ ಈ ಮೂಲಕ ತಿಳಿಸುವುದೇನೆಂದರೆ ಎಚ್ ಡಿ ಎಫ್ ಸಿ ಬ್ಯಾಂಕ್ ವತಿಯಿಂದ ECSS ಕಾರ್ಯಕ್ರಮದ ಅಡಿಯಲ್ಲಿ ಎಲ್ಲಾ ವಿದ್ಯಾರ್ಥಿಗಳಿಗೆ ಸ್ಕಾಲರ್ಶಿಪ್ ನೀಡುವ ಉದ್ದೇಶದಿಂದ ಅರ್ಜಿ ಆಹ್ವಾನಿಸಲಾಗಿದೆ ಆಸಕ್ತಿ ಇರುವಂತಹ ವಿದ್ಯಾರ್ಥಿಗಳು ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಿ ಸುಮಾರು 75,000 ವರೆಗೆ ವಿದ್ಯಾರ್ಥಿ ವೇತನ (HDFC Scholarship 2024) ಪಡೆದುಕೊಳ್ಳಬಹುದು ಹಾಗಾಗಿ HDFC ಬ್ಯಾಂಕ್ ವತಿಯಿಂದ ನೀಡುತ್ತಿರುವ HDFC Parivartan Scholarship ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸುವುದು ಹೇಗೆ ಹಾಗೂ ಯಾವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು ಎಂಬ ಮಾಹಿತಿಯನ್ನು ಈ ಒಂದು ಲೇಖನೆಯ ಮೂಲಕ ತಿಳಿದುಕೊಳ್ಳೋಣ

ಜಿಯೋ ಗ್ರಾಹಕರಿಗೆ ಬೇಸ್ಟ್ ಆಫರ್..! ಅತ್ಯಂತ ಕಡಿಮೆ ಬೆಲೆಯ 84 ದಿನ ವ್ಯಾಲಿಡಿಟಿ ರಿಚಾರ್ಜ್ ಪ್ಲಾನ್ ಗಳ ಬಿಡುಗಡೆ

ಹೌದು ಸ್ನೇಹಿತರೆ HDFC ಬ್ಯಾಂಕ್ ಪ್ರತಿವರ್ಷದಂತೆ ಈ ವರ್ಷವೂ ಕೂಡ ಅಂದರೆ 2024-2025 ನೇ ವರ್ಷಕ್ಕೆ ಸಂಬಂಧಿಸಿದಂತೆ ಉನ್ನತ ಶಿಕ್ಷಣ ಪಡೆಯಲು ಬಯಸುವ ವಿದ್ಯಾರ್ಥಿಗಳಿಗೆ ಹಾಗೂ ಬಡ ಕುಟುಂಬದ ವಿದ್ಯಾರ್ಥಿಗಳಿಗೆ ಮತ್ತು ಹಿಂದುಳಿದ ವರ್ಗದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ನೀಡುವ ಉದ್ದೇಶದಿಂದ ಅರ್ಜಿ ಆಹ್ವಾನಿಸಲಾಗಿದೆ ಈ ಒಂದು ವಿದ್ಯಾರ್ಥಿ ವೇತನಕ್ಕೆ ಒಂದನೇ ತರಗತಿಯಿಂದ 12ನೇ ತರಗತಿ ವಿದ್ಯಾರ್ಥಿಗಳು ಹಾಗೂ ಪದವಿ ಮತ್ತು ಪಿಜಿ ವಿದ್ಯಾರ್ಥಿಗಳು ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಬಹುದು ಮತ್ತು ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸುವುದರಿಂದ 15000 ಯಿಂದ 75,000 ವರೆಗೆ ಈ ಒಂದು ವಿದ್ಯಾರ್ಥಿ ವೇತನದ ಮೂಲಕ ವಿದ್ಯಾರ್ಥಿಗಳು ಹಣ ಪಡೆದುಕೊಳ್ಳಬಹುದು (HDFC Scholarship 2024)

ದೀಪಾವಳಿ ಹಬ್ಬಕ್ಕೆ ಮಹಿಳೆಯರಿಗಾಗಿ ಈ ಒಂದು ಯೋಜನೆ ಅಡಿಯಲ್ಲಿ ಉಚಿತ ಎಲ್ಪಿಜಿ ಗ್ಯಾಸ್ ಸಿಲಿಂಡರ್ ಮತ್ತು ಸ್ಟವ್ ವಿತರಣೆ ಮಾಡಲಾಗುತ್ತಿದೆ ಬೇಗ ಈ ರೀತಿ ಅರ್ಜಿ ಸಲ್ಲಿಸಿ

ಹೌದು ಸ್ನೇಹಿತರೆ ಪ್ರತಿಯೊಬ್ಬ ವಿದ್ಯಾರ್ಥಿಗಳು ಈ ಒಂದು ವಿದ್ಯಾರ್ಥಿ ವೇತನದ ಲಾಭ ಪಡೆದುಕೊಳ್ಳಬೇಕು ಎಂಬ ಆಶಯ ನಮ್ಮದು ಹಾಗಾಗಿ ಈ ಒಂದು ಲೇಖನೆಯ ಮೂಲಕ ಹೆಚ್ ಡಿ ಎಫ್ ಸಿ ಬ್ಯಾಂಕ್ ನೀಡುತ್ತಿರುವ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸುವುದು ಹೇಗೆ ಹಾಗೂ ಅರ್ಜಿ ಸಲ್ಲಿಸಲು ಬೇಕಾಗುವ ದಾಖಲಾತಿಗಳು ಮತ್ತು ಯಾರು ಅರ್ಜಿ ಸಲ್ಲಿಸಬಹುದು ಎಂಬ ಹಲವು ಮಾಹಿತಿಗಳನ್ನು ಈ ಒಂದು ಲೇಖನಿಯ ಮೂಲಕ ನಾವು (HDFC Scholarship 2024) ತಿಳಿದುಕೊಳ್ಳೋಣ ಹಾಗಾಗಿ ಈ ಒಂದು ಲೇಖನವನ್ನು ಪೂರ್ತಿಯಾಗಿ ಓದಲು ಪ್ರಯತ್ನ ಮಾಡಿ ಅಂದರೆ ಮಾತ್ರ ನಿಮಗೆ ಈ ವಿದ್ಯಾರ್ಥಿ ವೇತನದ ಬಗ್ಗೆ ಸಂಪೂರ್ಣ ಮಾಹಿತಿ ಸಿಗುತ್ತದೆ

ಸ್ನೇಹಿತರೆ ನಿಮಗೆ ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರಗಳು ಜಾರಿಗೆ ತರುವ ವಿವಿಧ ಸರ್ಕಾರಿ ಯೋಜನೆಗಳು ಹಾಗೂ ಸರ್ಕಾರಿ ಹುದ್ದೆಗಳ ಬಗ್ಗೆ ಮಾಹಿತಿ ಬೇಕೆ ಹಾಗಾದರೆ KarnatakaNewz.in ವೆಬ್ ಸೈಟಿಗೆ ಭೇಟಿ ನೀಡಿ ಈ ಒಂದು ಜಾಲತಾಣದಲ್ಲಿ ನಿಮಗೆ ನಮ್ಮ ರಾಜ್ಯ ಸರ್ಕಾರ ಜಾರಿಗೆ ತಂದಿರುವಂತ 5 ಗ್ಯಾರಂಟಿ ಯೋಜನೆಗಳ ಬಗ್ಗೆ ಮಾಹಿತಿ ಹಾಗೂ ಈ 5 ಗ್ಯಾರಂಟಿ ಯೋಜನೆಗಳಿಂದ ಯಾವಾಗ ಜನರಿಗೆ ಹಣ ಬಿಡುಗಡೆಯಾಗುತ್ತದೆ ಎಂಬ ಮಾಹಿತಿಯು ಕೂಡ ಪ್ರತಿದಿನ ಸಿಗುತ್ತದೆ ಇದರ ಜೊತೆಗೆ ನಮ್ಮ ಕೇಂದ್ರ ಸರ್ಕಾರ ಜಾರಿಗೆ ತರುವ ಹಲವಾರು ಯೋಜನೆಗಳ ಬಗ್ಗೆ ಮಾಹಿತಿ ಹಾಗೂ ಕೇಂದ್ರ ಸರ್ಕಾರ ಜಾರಿಗೆ ತಂದಿರುವಂತ ಯೋಜನೆಗಳಿಗೆ ಅರ್ಜಿ ಸಲ್ಲಿಸುವುದು ಹೇಗೆ ಮತ್ತು ಯಾರು ಅರ್ಜಿ ಸಲ್ಲಿಸಬಹುದು ಎಂಬ ಮಾಹಿತಿಯು ಕೂಡ ಸಿಗುತ್ತದೆ ಇದರ ಜೊತೆಗೆ ರಾಜ್ಯ ಸರ್ಕಾರದ ಯೋಜನೆಗಳ ಬಗ್ಗೆ ಮಾಹಿತಿ ಕೂಡ ನೀವು ಪ್ರತಿದಿನ ಪಡೆದುಕೊಳ್ಳಬಹುದು

WhatsApp Group Join Now
Telegram Group Join Now       

ಇಷ್ಟೇ ಅಲ್ಲದೆ ಸ್ನೇಹಿತರೆ ನೀವು ಕೇಂದ್ರ ಸರ್ಕಾರ ಹಾಗೂ ನಮ್ಮ ರಾಜ್ಯ ಸರ್ಕಾರಗಳು ಬಿಡುಗಡೆ ಮಾಡುವಂತಹ ವಿವಿಧ ಸರಕಾರಿ ಹುದ್ದೆಗಳ ಬಗ್ಗೆ ಮಾಹಿತಿ ಹಾಗೂ ಈ ಸರಕಾರಿ ಹುದ್ದೆಗಳಿಗೆ ನೇಮಕಾತಿ ಯಾವಾಗ ಪ್ರಾರಂಭವಾಗುತ್ತದೆ ಮತ್ತು ಈ ಸರಕಾರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳೇನು ಹಾಗೂ ಈ ಸರಕಾರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬೇಕಾಗುವ ದಾಖಲಾತಿಗಳು ಮತ್ತು ಅರ್ಜಿ ಸಲ್ಲಿಸಲು ಇರುವಂತ ಕೊನೆಯ ದಿನಾಂಕ ಈ ರೀತಿ ಪ್ರತಿಯೊಂದು ಮಾಹಿತಿಯನ್ನು ನೀವು ಪ್ರತಿದಿನ ಪಡೆದುಕೊಳ್ಳಬಹುದು ಇದರ ಜೊತೆಗೆ (HDFC Scholarship 2024) ವಿದ್ಯಾರ್ಥಿಗಳಿಗೆ ಸಂಬಂಧಿಸಿದ ವಿವಿಧ ಸ್ಕಾಲರ್ಶಿಪ್ ಯೋಜನೆಗಳ ಬಗ್ಗೆ ಮಾಹಿತಿ ಹಾಗೂ ಖಾಸಗಿ ಸಂಸ್ಥೆಗಳು ವಿದ್ಯಾರ್ಥಿಗಳಿಗೆ ನೀಡುವಂತ ವಿವಿಧ ಸ್ಕಾಲರ್ಶಿಪ್ ಯೋಜನೆಗಳ ಬಗ್ಗೆ ಮಾಹಿತಿ ಮತ್ತು ನಮ್ಮ ರೈತರಿಗೆ ಸಂಬಂಧಿಸಿದ ಯೋಜನೆಗಳ ಬಗ್ಗೆ ಮಾಹಿತಿ ಈ ರೀತಿ ಪ್ರತಿಯೊಂದು ಮಾಹಿತಿಯನ್ನು ಪ್ರತಿದಿನ ಹೊಸ ಹೊಸ ಸುದ್ದಿಗಳನ್ನು ಪಡೆಯಲು WhatsApp Telegram ಗ್ರೂಪುಗಳಿಗೆ ಸೇರಿಕೊಳ್ಳಬಹುದು

 

ಎಚ್ ಡಿ ಎಫ್ ಸಿ ವಿದ್ಯಾರ್ಥಿ ವೇತನ (HDFC Scholarship 2024)..?

ಹೌದು ಸ್ನೇಹಿತರೆ ಎಚ್ ಡಿ ಎಫ್ ಸಿ ಬ್ಯಾಂಕ್ ECSS ಕಾರ್ಯಕ್ರಮದ ಅಡಿಯಲ್ಲಿ ನಮ್ಮ ದೇಶದಲ್ಲಿ ಹಿಂದುಳಿದ ವರ್ಗದವರಿಗೆ ಹಾಗೂ ಬಡ ವರ್ಗದ ವಿದ್ಯಾರ್ಥಿಗಳಿಗೆ ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳು ಹಾಗೂ ಉನ್ನತ ಶಿಕ್ಷಣ ಪಡೆಯಲು ಬಯಸುವಂತಹ ವಿದ್ಯಾರ್ಥಿಗಳಿಗೆ ಮತ್ತು ಪ್ರತಿಭಾವಂತ ವಿದ್ಯಾರ್ಥಿಗಳನ್ನು ಗುರುತಿಸಿ ಈ ಒಂದು ಯೋಜನೆ ಅಡಿಯಲ್ಲಿ ಚ್‌ಡಿಎಫ್ ಬ್ಯಾಂಕ್ ವತಿಯಿಂದ ವಿದ್ಯಾರ್ಥಿಗಳಿಗೆ ಸ್ಕಾಲರ್ಶಿಪ್ ಯೋಜನೆ, ರೂಪಿಸಲಾಗಿದೆ ಮತ್ತು ಈ ಒಂದು ಯೋಜನೆ ಅಡಿಯಲ್ಲಿ ವಿದ್ಯಾರ್ಥಿಗಳು 15 ಸಾವಿರ ಯಿಂದ 75000 ವರೆಗೆ ವಿದ್ಯಾರ್ಥಿ ವೇತನವನ್ನು ಪಡೆಯಬಹುದು (HDFC Scholarship 2024)

HDFC Scholarship 2024
HDFC Scholarship 2024

 

WhatsApp Group Join Now
Telegram Group Join Now       

ಹೌದು ಸ್ನೇಹಿತರೆ ಎಚ್ ಡಿ ಎಫ್ ಸಿ ಬ್ಯಾಂಕ್ ತನ್ನ ಎಚ್ ಡಿ ಎಫ್ ಸಿ ಪರಿವರ್ತನಾ ಸ್ಕಾಲರ್ಶಿಪ್ ಯೋಜನೆ ಅಡಿಯಲ್ಲಿ ವಿದ್ಯಾರ್ಥಿಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಒಂದನೇ ತರಗತಿಯಿಂದ 12ನೇ ತರಗತಿವರೆಗೆ ಹಾಗೂ ಐಟಿಐ ಮತ್ತು ಡಿಪ್ಲೋಮೋ ಹಾಗೂ ಇಂಜಿನಿಯರಿಂಗ್ ಮತ್ತು ಪದವಿ ಹಾಗೂ ಪಿಜಿ ಮಾಡುತ್ತಿರುವ ವಿದ್ಯಾರ್ಥಿಗಳು ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಬಹುದಾಗಿದೆ ಮತ್ತು ಇದರ ಜೊತೆಗೆ ತಮ್ಮ ಉನ್ನತ ಶಿಕ್ಷಣಕ್ಕಾಗಿ ಮತ್ತು ಶೈಕ್ಷಣಿಕ ವೆಚ್ಚ ಬರಿಸುವ ಉದ್ದೇಶದಿಂದ ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಿ ಆರ್ಥಿಕ ನೆರವು ಪಡೆಯಬಹುದು (HDFC Scholarship 2024)

 

ಯಾವ ವಿದ್ಯಾರ್ಥಿಗಳು ಈ ಸ್ಕಾಲರ್ಶಿಪ್ ಯೋಜನೆಗೆ (HDFC Scholarship 2024) ಅರ್ಜಿ ಸಲ್ಲಿಸಬಹುದು..?

ಹೌದು ಸ್ನೇಹಿತರೆ ಎಚ್ ಡಿ ಎಫ್ ಸಿ ಬ್ಯಾಂಕ್ ನೀಡುತ್ತಿರುವ ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಲು ಕೆಲವರ್ಗದ ವಿದ್ಯಾರ್ಥಿಗಳಿಗೆ ಅವಕಾಶ ಮಾಡಿಕೊಡಲಾಗಿದ್ದು ಆ ವರ್ಗದ ವಿದ್ಯಾರ್ಥಿಗಳ ವಿವರವನ್ನು ನಾವು ಕೆಳಗಡೆ ನೀಡಿದ್ದೇವೆ

1 ರಿಂದ 12 ನೇ ತರಗತಿ ವಿದ್ಯಾರ್ಥಿಗಳು:– ಹೌದು ಸ್ನೇಹಿತರೆ ಎಚ್ ಡಿ ಎಫ್ ಸಿ ಬ್ಯಾಂಕ್ ನೀಡುತ್ತಿರುವಂತ ವಿದ್ಯಾರ್ಥಿ ವೇತನಕ್ಕೆ ಸರಕಾರಿ ಶಾಲೆಯಲ್ಲಿ ಓದುತ್ತಿರುವ ಹಾಗೂ ಸರಕಾರಿ ಅನುದಾನಿತ ಶಾಲೆಗಳು ಮತ್ತು ಖಾಸಗಿ ಶಾಲೆಯಲ್ಲಿ ಓದುತ್ತಿರುವಂತ 1 ರಿಂದ 12 ನೇ ತರಗತಿ ವಿದ್ಯಾರ್ಥಿಗಳು ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಬಹುದಾಗಿದೆ ಹಾಗೂ ಆರ್ಥಿಕ ನೆರವು ತಮ್ಮ ಉನ್ನತ ಶಿಕ್ಷಣಕ್ಕಾಗಿ ಈ ಒಂದು ವಿದ್ಯಾರ್ಥಿ ವೇತನದ ಮೂಲಕ ಪಡೆಯಬಹುದು

ಪದವಿ ವಿದ್ಯಾರ್ಥಿಗಳು:– ಹೌದು ಸ್ನೇಹಿತರೆ ಎಚ್ ಡಿ ಎಫ್ ಸಿ ಬ್ಯಾಂಕ್ ನೀಡುತ್ತಿರುವಂತ ಈ ಒಂದು ವಿದ್ಯಾರ್ಥಿ ವೇತನಕ್ಕೆ. ಪದವಿ ವಿದ್ಯಾರ್ಥಿಗಳು ಅಂದರೆ B.A, B.Com, B.SC , ಹಾಗೂ ಇಂಜಿನಿಯರಿಂಗ್ ಮತ್ತು ಐಟಿಐ ಹಾಗೂ ಡಿಪ್ಲೋಮೋ ಮತ್ತು ಪಾಲಿಟೆಕ್ನಿಕ್ ಪದವಿ ಕೋರ್ಸ್ ಗಳನ್ನು ಅಧ್ಯಯನ ಮಾಡುತ್ತಿರುವ ವಿದ್ಯಾರ್ಥಿಗಳು ಕೂಡ ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಬಹುದಾಗಿದೆ (HDFC Scholarship 2024)

ವೃತ್ತಿಪರ ಕೋರ್ಸ್ ಗಳ ವಿದ್ಯಾರ್ಥಿಗಳು:- ಹೌದು ಸ್ನೇಹಿತರೆ ಎಚ್ ಡಿ ಎಫ್ ಸಿ ಬ್ಯಾಂಕ್ ನೀಡುತ್ತಿರುವ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಬಯಸುವಂತಹ ವೃತ್ತಿಪರ ಕೋರ್ಸ್ ಅಧ್ಯಯನ ಮಾಡುತ್ತಿರುವ ವಿದ್ಯಾರ್ಥಿಗಳು ಅಂದರೆ MA, M.COM, MSC , ಹಾಗೂ ಮುಂತಾದ ವೃತ್ತಿಪರ (course) ಕೋರ್ಸ್ ಅಧ್ಯಯನ ಮಾಡುತ್ತಿರುವ(student scholarship) ವಿದ್ಯಾರ್ಥಿಗಳು ಈ ಒಂದು (apply online) ವಿದ್ಯಾರ್ಥಿ ವೇತನಕ್ಕೆ ಅರ್ಜಿ (apply online) ಸಲ್ಲಿಸಬಹುದು

ಸ್ನೇಹಿತರೆ ಒಟ್ಟಿನಲ್ಲಿ ಹೇಳುವುದಾದರೆ ಒಂದನೇ ತರಗತಿಯಿಂದ ಪಿಜಿವರೆಗೂ ಈ ಒಂದು ವಿದ್ಯಾರ್ಥಿ ವೇತನಕ್ಕೆ ಎಲ್ಲಾ ವರ್ಗದ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು ಎಂಬ ಮಾಹಿತಿ ತಿಳಿದು ಬರುತ್ತದೆ ಹಾಗಾಗಿ ಪ್ರತಿಯೊಬ್ಬ ವಿದ್ಯಾರ್ಥಿಗಳು ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಿ ಸುಮಾರು 75,000 ವರೆಗೆ ವಿದ್ಯಾರ್ಥಿ ವೇತನವನ್ನು ಪಡೆದುಕೊಳ್ಳಿ ಮತ್ತು ಈ ಒಂದು ವಿದ್ಯಾರ್ಥಿ ವೇತನ ಪಡೆದುಕೊಳ್ಳಲು ಕೆಲವೊಂದು ಅರ್ಹತೆಗಳು ನಿಗದಿ ಮಾಡಲಾಗಿದೆ ಅವುಗಳ ವಿವರವನ್ನು ನಾವು ಕೆಳಗಡೆ ವಿವರಿಸಿದ್ದೇವೆ

.

HDFC Scholarship 2024
HDFC Scholarship 2024

 

 

ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು (HDFC Scholarship 2024)..?

ಹೌದು ಸ್ನೇಹಿತರೆ ಎಚ್ ಡಿ ಎಫ್ ಸಿ ಬ್ಯಾಂಕ್ ನೀಡುತ್ತಿರುವಂತ ಪರಿವರ್ತನಾ ಸ್ಕಾಲರ್ಶಿಪ್ ಯೋಜನೆಗೆ ಅರ್ಜಿ ಸಲ್ಲಿಸಲು ವಿದ್ಯಾರ್ಥಿಗಳು ಕೆಲವೊಂದು ಅರ್ಹತಮಾನದಂಡಗಳನ್ನು ಹೊಂದಿರಬೇಕಾಗುತ್ತದೆ ಅವುಗಳ ವಿವರವನ್ನು ನಾವು ಕೆಳಗಡೆ ನೀಡಿದ್ದೇವೆ

ಭಾರತದ ನಿವಾಸಿ:- ಹೌದು ಸ್ನೇಹಿತರೆ ಎಚ್ ಡಿ ಎಫ್ ಸಿ ಬ್ಯಾಂಕ್ ವತಿಯಿಂದ ನೀಡುತ್ತಿರುವ ಪರಿವರ್ತನ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಬಯಸುವಂತಹ ವಿದ್ಯಾರ್ಥಿಗಳು ಕಡ್ಡಾಯವಾಗಿ ನಮ್ಮ ಭಾರತ ಪ್ರದೇಶದಲ್ಲಿ ಅಥವಾ ನಮ್ಮ ಭಾರತ ದೇಶದಲ್ಲಿ ವಾಸ ಮಾಡುತ್ತಿರಬೇಕು ಹಾಗೂ ಅರ್ಜಿ ಸಲ್ಲಿಸಲು ಬೇಕಾಗುವಂತ ಅಗತ್ಯ ದಾಖಲಾತಿಗಳನ್ನು ಹೊಂದಿರಬೇಕು (HDFC Scholarship 2024)

ಕುಟುಂಬದ ವಾರ್ಷಿಕ ಆದಾಯ(income):- ಸ್ನೇಹಿತರೆ ಎಚ್ ಡಿ ಎಫ್ ಸಿ ಬ್ಯಾಂಕ್ (HDFC scholarship application) ವತಿಯಿಂದ ನೀಡುತ್ತಿರುವ ಪರಿವರ್ತನಾ ಸ್ಕಾಲರ್ಶಿಪ್ (HDFC Parivartan scholarship) ಯೋಜನೆಗೆ ಅರ್ಜಿ ಸಲ್ಲಿಸಲು ಬಯಸುವಂತಹ( student) ಅಭ್ಯರ್ಥಿಗಳು OR ವಿದ್ಯಾರ್ಥಿಗಳು ತಮ್ಮ ಕುಟುಂಬದ ವಾರ್ಷಿಕ ಆದಾಯ 3 ಲಕ್ಷ (annual income) ರೂಪಾಯಿಗಿಂತ ಮೀರಬಾರದು (3 lakhs under) ಅಂದರೆ ಮಾತ್ರ ಈ ಒಂದು (HDFC parivartana scholarship) ವಿದ್ಯಾರ್ಥಿ ವೇತನದ ಲಾಭವನ್ನು ವಿದ್ಯಾರ್ಥಿಗಳು ಪಡೆಯಬಹುದು (75000) ಹಾಗಾಗಿ ನಿಮ್ಮ ಆದಾಯ OR ನಿಮ್ಮ  ಕುಟುಂಬದ(annual income under 3 lakhs) ಆದಾಯ 3 ಲಕ್ಷ ರೂಪಾಯಿಗಿಂತ(apply online scholarship) ಕಡಿಮೆ ಇದ್ದರೆ ಈ (HDFC scholarship) ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಿ

ಮಾನ್ಯತೆ ಪಡೆದ ಶಿಕ್ಷಣ ಸಂಸ್ಥೆಯಿಂದ ಪಾಸಾಗಿರಬೇಕು:- ಸ್ನೇಹಿತರೆ ಎಚ್ ಡಿ ಎಫ್ ಸಿ ಪರಿವರ್ತನಾ ಸ್ಕಾಲರ್ಶಿಪ್ ಯೋಜನೆಯ ಮೂಲಕ ಹಣ ಪಡೆಯಲು ಬಯಸುವಂತಹ ವಿದ್ಯಾರ್ಥಿಗಳು ಕರ್ನಾಟಕ ಶಿಕ್ಷಣ ಸಂಸ್ಥೆ ಅಥವಾ ಯಾವುದಾದರೂ ಮಾನ್ಯತೆ ಪಡೆದ ಶಿಕ್ಷಣ ಸಂಸ್ಥೆಯಿಂದ ಅಥವಾ ಶಿಕ್ಷಣ ಸಂಸ್ಥೆಯಲ್ಲಿ 1 ರಿಂದ 12ನೇ ತರಗತಿ ಓದುತ್ತಿರಬೇಕು ಅಥವಾ ಪದವಿ ಮತ್ತು ವೃತ್ತಿಪರ ಕೋರ್ಸ್ ಗಳು ಹಾಗೂ ಇತರ ಯಾವುದೇ ಕೋರ್ಸ್ ಗಳನ್ನು ವ್ಯಾಸಂಗ ಮಾಡುತ್ತಿರುವಂತ ವಿದ್ಯಾರ್ಥಿಗಳು ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಬಹುದಾಗಿದೆ

HDFC Scholarship 2024
HDFC Scholarship 2024

 

ಸ್ನೇಹಿತರೆ ಮೇಲೆ ನೀಡಿದಂತ ಎಲ್ಲಾ ಅರ್ಹತೆಗಳನ್ನು ನೀವು ಹೊಂದಿದ್ದರೆ ಅಥವಾ ಈ ಒಂದು ವಿದ್ಯಾರ್ಥಿ ವೇತನ ಪಡೆಯಲು ಬಯಸುವ ವಿದ್ಯಾರ್ಥಿಗಳು ಮೇಲೆ ನೀಡಿದಂತ ಅರ್ಹತೆ ಮತ್ತು ಮಾನದಂಡಗಳನ್ನು ಹೊಂದಿರಬೇಕು ಅಂದರೆ ಮಾತ್ರ ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಅವಕಾಶವಿದೆ ಮತ್ತು ಈ ಒಂದು ವಿದ್ಯಾರ್ಥಿ ವೇತನದ ಮೂಲಕ ವಿದ್ಯಾರ್ಥಿಗಳಿಗೆ ಎಷ್ಟು ಹಣ ಸಹಾಯ ಸಿಗುತ್ತದೆ ಎಂಬ ವಿವರವನ್ನು ನಾವು ಕೆಳಗಡೆ ನೀಡಿದ್ದೇವೆ

 

ವಿದ್ಯಾರ್ಥಿಗಳಿಗೆ ಎಷ್ಟು ವಿದ್ಯಾರ್ಥಿ ವೇತನ ಸಿಗುತ್ತದೆ (HDFC Scholarship 2024)..?

ಹೌದು ಸ್ನೇಹಿತರೆ ತುಂಬಾ ವಿದ್ಯಾರ್ಥಿಗಳಿಗೆ ಒಂದು ಸಂದೇಹ ಕಾಡುತ್ತಿದೆ ಅದು ಏನು ಎಂದರೆ ಎಚ್ ಡಿ ಎಫ್‌ಸಿ ಬ್ಯಾಂಕ್ ನೀಡುತ್ತಿರುವ ವಿದ್ಯಾರ್ಥಿ ವೇತನದ ಮೂಲಕ ವಿದ್ಯಾರ್ಥಿಗಳಿಗೆ ಎಷ್ಟು ವಿದ್ಯಾರ್ಥಿ ವೇತನ ಸಿಗುತ್ತದೆ ಎಂಬ ಮಾಹಿತಿ ತಿಳಿದಿರುವುದಿಲ್ಲ ಹಾಗಾಗಿ ಅದರ ವಿವರವನ್ನು ನಾವು ಕೆಳಗಡೆ ನೀಡಿದ್ದೇವೆ

1 ರಿಂದ 6 ನೇ ತರಗತಿ ವಿದ್ಯಾರ್ಥಿಗಳಿಗೆ:- ಸ್ನೇಹಿತರೆ ಎಚ್ ಡಿ ಎಫ್ ಸಿ ವಿದ್ಯಾರ್ಥಿ ವೇತನದ ಮೂಲಕ 1 ರಿಂದ 6 ನೇ ತರಗತಿ ಅಧ್ಯಯನ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಸುಮಾರು ₹15,000/- ವರೆಗೆ ಈ ಒಂದು ವಿದ್ಯಾರ್ಥಿ ವೇತನದ ಮೂಲಕ ಆರ್ಥಿಕ ನೆರವು ಪಡೆದುಕೊಳ್ಳಬಹುದು

 

7 ರಿಂದ 12 ನೇ ತರಗತಿ ವಿದ್ಯಾರ್ಥಿಗಳಿಗೆ:- ಸ್ನೇಹಿತರೆ ಎಚ್ ಡಿ ಎಫ್ ಸಿ ಬ್ಯಾಂಕ್ ನೀಡುತ್ತಿರುವ ಪರಿವರ್ತನಾ ವಿದ್ಯಾರ್ಥಿ ವೇತನದ ಮೂಲಕ 7ನೇ ತರಗತಿಯಿಂದ 12ನೇ ತರಗತಿವರೆಗೆ ಅಧ್ಯಯನ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಸುಮಾರು ₹18000/- ಸಾವಿರ ವರೆಗೆ ವಿದ್ಯಾರ್ಥಿ ವೇತನ ಸಿಗುತ್ತದೆ

 

ಪದವಿ ಪೂರ್ವ ಕೋರ್ಸ್ ಗಳಿಗೆ:- ಹೌದು ಸ್ನೇಹಿತರೆ ಏಚ್ ಡಿ ಎಫ್‌ ಸಿ ಬ್ಯಾಂಕ್ ನೀಡುತ್ತಿರುವ ಪರಿವರ್ತನಾ ವಿದ್ಯಾರ್ಥಿ ವೇತನದ ಮೂಲಕ ಪದವಿಪೂರ್ವ ಕೋರ್ಸ್ ಗಳನ್ನು ಅಧ್ಯಯನ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಸುಮಾರು ₹30000/- ಸಾವಿರ ರೂಪಾಯಿವರೆಗೆ ವಿದ್ಯಾರ್ಥಿ ವೇತನ ಸಿಗುತ್ತದೆ

ವೃತ್ತಿಪರ ಪದವಿಪೂರ್ವ ಕೋರ್ಸ್ ಗಳಿಗೆ:- ಹೌದು ಸ್ನೇಹಿತರೆ ಎಚ್ ಡಿ ಎಫ್ ಸಿ ಬ್ಯಾಂಕ್ ವತಿಯಿಂದ ನೀಡುತ್ತಿರುವ ಪರಿವರ್ತನಾ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಬಯಸುವ ಪದವಿ ಪೂರ್ವ ಅಥವಾ ವೃತ್ತಿಪರ ಪದವಿಪೂರ್ವ ಕೋರ್ಸ್ ಗಳನ್ನು ಅಧ್ಯಯನ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಹಾಗೂ ಪಿಜಿ ಮುಂತಾದ ಕೋರ್ಸ್ ಗಳನ್ನು ಅಧ್ಯಯನ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಸುಮಾರು ₹50,000 ದಿಂದ ₹75,000 ವರೆಗೆ ವಿದ್ಯಾರ್ಥಿ ವೇತನ ನೀಡಲಾಗುತ್ತದೆ

ಸ್ನೇಹಿತರೆ ಮೇಲೆ ನೀಡಿದಂತೆ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ನಿಗದಿ ಮಾಡಲಾಗಿದ್ದು ಹಾಗಾಗಿ ಪ್ರತಿಯೊಬ್ಬ ವಿದ್ಯಾರ್ಥಿಗಳು ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಿ ಈ ಒಂದು ವಿದ್ಯಾರ್ಥಿ ವೇತನದ ಲಾಭ ಪಡೆಯಬಹುದು ಮತ್ತು ಅರ್ಜಿ ಸಲ್ಲಿಸಲು ಬೇಕಾಗುವ ಲಿಂಕ್ ಹಾಗೂ ದಾಖಲಾತಿಯ ವಿವರವನ್ನು ನಾವು ಕೆಳಗಡೆ ನೀಡಿದ್ದೇವೆ

 

 

ಅರ್ಜಿ ಸಲ್ಲಿಸಲು ಬೇಕಾಗುವ ದಾಖಲಾತಿಗಳು ಹಾಗೂ (HDFC Scholarship 2024) ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸುವುದು ಹೇಗೆ..?

ಹೌದು ಸ್ನೇಹಿತರೆ ತುಂಬಾ ಜನರಲ್ಲಿ ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಬೇಕಾಗುವ ದಾಖಲಾತಿಗಳು ಏನು ಎಂಬ ಮಾಹಿತಿ ಇರುವುದಿಲ್ಲ ಅದಕ್ಕೆ ಸಂಬಂಧಿಸಿದ ವಿವರವನ್ನು ನಾವು ಕೆಳಗಡೆ ಕೊಟ್ಟಿದ್ದೇವೆ ಮತ್ತು ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸುವುದು ಹೇಗೆ ಎಂಬ ವಿವರವನ್ನು ಕೂಡ ನೀಡಿದ್ದೇವೆ

 

ಅರ್ಜಿ ಸಲ್ಲಿಸಲು ಬೇಕಾಗುವ ದಾಖಲಾತಿಗಳು..?
  • ವಿದ್ಯಾರ್ಥಿಯ ಆಧಾರ್ ಕಾರ್ಡ್
  • ಪ್ರವೇಶ ಪತ್ರ ಅಥವಾ ಪ್ರವೇಶ ಶುಲ್ಕ
  • ವಿದ್ಯಾರ್ಥಿಯ ಬ್ಯಾಂಕ್ ಪಾಸ್ ಬುಕ್
  • ಹಿಂದಿನ ತರಗತಿಯ ಎಲ್ಲಾ ಅಂಕಪಟ್ಟಿಗಳು
  • ವಿದ್ಯಾರ್ಥಿಯ ಜಾತಿ ಪ್ರಮಾಣ ಪತ್ರ ಮತ್ತು ಆದಾಯ ಪ್ರಮಾಣ ಪತ್ರ
  • ಕುಟುಂಬದ ಆದಾಯ ಪ್ರಮಾಣ ಪತ್ರ
  • ವಿಳಾಸದ ಪುರಾವೆಗಳು
  • ಇತ್ತೀಚಿನ ಭಾವಚಿತ್ರ
  • ಮೊಬೈಲ್ ನಂಬರ್
  • ಇತರ ಅಗತ್ಯ ದಾಖಲಾತಿಗಳು

 

ಅರ್ಜಿ ಸಲ್ಲಿಸುವುದು ಹೇಗೆ..?

ಹೌದು ಸ್ನೇಹಿತರೆ, ನೀವು ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಬಯಸಿದರೆ ಮತ್ತು ಹೆಚ್ ಡಿ ಎಫ್ ಸಿ ಬ್ಯಾಂಕ್ ವತಿಯಿಂದ ನೀಡುತ್ತಿರುವ ಪರಿವರ್ತನಾ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಬಯಸಿದರೆ ನೀವು ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಅಕ್ಟೋಬರ್ 30 2024 ಕೊನೆಯ ದಿನಾಂಕ ನಿಗದಿ ಮಾಡಲಾಗಿದ್ದು ಈ ದಿನಾಂಕದ ಒಳಗಡೆ ಆಸಕ್ತಿ ಇರುವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು ಮತ್ತು ಅರ್ಜಿ ಸಲ್ಲಿಸಲು ಬೇಕಾಗುವ ಲಿಂಕ್ ಕೆಳಗಡೆ ನೀಡಿದ್ದೇವೆ

 

ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ

 

ಸ್ನೇಹಿತರೆ ಮೇಲೆ ಒಂದು ಲಿಂಕ್ ಕೊಟ್ಟಿದ್ದೇವೆ ಇದನ್ನು ಬಳಸಿಕೊಂಡು ನೀವು ಹೆಚ್ ಡಿ ಎಫ್ ಸಿ ಬ್ಯಾಂಕ್ ವತಿಯಿಂದ ನೀಡುತ್ತಿರುವ ಪರಿವರ್ತನಾ ಸ್ಕಾಲರ್ಶಿಪ್ ಗೆ ಅರ್ಜಿ ಸಲ್ಲಿಸಿ 75,000 ವರೆಗೆ ಆರ್ಥಿಕ ನೆರವು ಪಡೆಯಬಹುದು ಅಥವಾ ನಿಮಗೆ ಅರ್ಜಿ ಸಲ್ಲಿಸಲು ಬರದೆ ಹೋದಲ್ಲಿ ನೀವು ನಿಮ್ಮ ಹತ್ತಿರದ ಆನ್ಲೈನ್ ಸೆಂಟರ್ ಗಳಿಗೆ ಭೇಟಿ ನೀಡಿ ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಬಹುದು

ಸ್ನೇಹಿತರೆ ಈ ಮಾಹಿತಿಯನ್ನು ಆದಷ್ಟು ಎಲ್ಲಾ ವಿದ್ಯಾರ್ಥಿಗಳಿಗೆ ಈ ಒಂದು ಲೇಖನೆಯನ್ನು ಶೇರ್ ಮಾಡಿ ಇದರ ಜೊತೆಗೆ ಅವರಿಗೆ ಆರ್ಥಿಕ ನೆರವು ದೊರೆಯಲು ಈ ಒಂದು ಲೇಖನ ಶೇರ್ ಮಾಡುವುದರ ಮೂಲಕ ಸಹಾಯ ಮಾಡಬಹುದು ಹಾಗಾಗಿ ಪ್ರತಿಯೊಬ್ಬ ವಿದ್ಯಾರ್ಥಿಗಳಿಗೆ ತಲುಪುವ ದೃಷ್ಟಿಯಿಂದ ಆದಷ್ಟು ಈ ಲೇಖನಿಯನ್ನು ಶೇರ್ ಮಾಡಿ ಮತ್ತು ಇದೇ ರೀತಿ ಸ್ಕಾಲರ್ಶಿಪ್ ಯೋಜನೆಗಳಿಗೆ ಹಾಗೂ ವಿದ್ಯಾರ್ಥಿ ಯೋಜನೆಗಳ ಬಗ್ಗೆ ಮಾಹಿತಿ ಪಡೆಯಲು WhatsApp Telegram ಗ್ರೂಪಿಗೆ ಜಾಯಿನ್ ಆಗಬಹುದು 

Leave a Comment