ICICI Bank personal loan: ಐಸಿಐಸಿ ಬ್ಯಾಂಕ್ ಮೂಲಕ ಕಡಿಮೆ ಬಡ್ಡಿ ದರದಲ್ಲಿ 5 ಲಕ್ಷ ವರೆಗೆ ಸಾಲ ಸೌಲಭ್ಯ.! ಈ ರೀತಿ ಅರ್ಜಿ ಸಲ್ಲಿಸಿ

ICICI Bank personal loan:- ನಮಸ್ಕಾರ ಸ್ನೇಹಿತರೆ ಕರ್ನಾಟಕದ ಸಮಸ್ತ ಜನರಿಗೆ ಈ ಒಂದು ಲೇಖನ ಮೂಲಕ ತಿಳಿಸುವುದೇನೆಂದರೆ ನಿಮಗೆ ಸಾಲದ ಅವಶ್ಯಕತೆ ಇದೆಯ ಹಾಗಾದರೆ ನಿಮಗೆ ಸಿಹಿ ಸುದ್ದಿ ಏಕೆಂದರೆ ಐಸಿಐಸಿ ಬ್ಯಾಂಕ್ ವತಿಯಿಂದ ಅತ್ಯಂತ ಕಡಿಮೆ ಬಡ್ಡಿ ದರದಲ್ಲಿ 5 ಲಕ್ಷ ವರೆಗೆ ಪರ್ಸನಲ್ ಲೋನ್ ಅಥವಾ ವೈಯಕ್ತಿಕ ಸಾಲ ನೀಡುತ್ತಿದ್ದಾರೆ ಹಾಗಾಗಿ ನೀವು ಯಾವುದೇ ಗ್ಯಾರೆಂಟಿ ಇಲ್ಲದೆ ಈ ಒಂದು ಸಾಲಕ್ಕೆ ಅರ್ಜಿ ಸಲ್ಲಿಸಬಹುದು ಆದ್ದರಿಂದ ಈ ಲೇಖನ ಮೂಲಕ ಐಸಿಐಸಿ ಬ್ಯಾಂಕ್ ಸಾಲಕ್ಕೆ ಅರ್ಜಿ ಸಲ್ಲಿಸುವುದು ಹೇಗೆ ಎಂಬ ಮಾಹಿತಿಯನ್ನು ತಿಳಿದುಕೊಳ್ಳೋಣ

ಫೋನ್ ಪೇ ಮೂಲಕ ಈ ರೀತಿ ಪರ್ಸನಲ್ ಲೋನ್ ಪಡೆಯಿರಿ ಇಲ್ಲಿದೆ ಮಾಹಿತಿ

 

ಐಸಿಐಸಿಐ ಬ್ಯಾಂಕ್ ಪರ್ಸನಲ್ ಲೋನ್ (ICICI Bank personal loan)..?

ಹೌದು ಸ್ನೇಹಿತರೆ ಐಸಿಐಸಿಐ ಬ್ಯಾಂಕ್ ವತಿಯಿಂದ ಸುಮಾರು 5 ಲಕ್ಷ ರೂಪಾಯಿವರೆಗೆ ವೈಯಕ್ತಿಕ ಸಾಲ ಅಥವಾ ಪರ್ಸನಲ್ ಲೋನ್ ನೀಡಲಾಗುತ್ತಿದೆ ಹಾಗಾಗಿ ನಿಮಗೆ ಹಣದ ಅವಶ್ಯಕತೆ ಇದ್ದು ಹಾಗೂ ಕಡಿಮೆ ಬಡ್ಡಿ ದರದಲ್ಲಿ ಸಾಲ ಸೌಲಭ್ಯ ಬೇಕಾದರೆ ನೀವು ಐಸಿಐಸಿ ಬ್ಯಾಂಕ್ ಪರ್ಸನಲ್ ಲೋನ್ ಗೆ ಅರ್ಜಿ ಸಲ್ಲಿಸಬಹುದು ಆದ್ದರಿಂದ ಐಸಿಐಸಿಐ ಬ್ಯಾಂಕ್ ಪರ್ಸನಲ್ ಲೋನ್ ಪಡೆಯಲು ಕೆಲವೊಂದು ಅರ್ಹತೆಗಳನ್ನು ನೀವು ಹೊಂದಿರಬೇಕಾಗುತ್ತದೆ ಅವುಗಳ ವಿವರ ಕೆಳಗಡೆ ನೀಡಿದ್ದೇವೆ

ICICI Bank personal loan
ICICI Bank personal loan

 

ಐಸಿಐಸಿಐ ಬ್ಯಾಂಕ್ ಪರ್ಸನಲ್ ಲೋನ್ ಪಡೆಯಲು ಇರುವ ಅರ್ಹತೆಗಳು (ICICI Bank personal loan)..?

  • ಸ್ನೇಹಿತರೆ ನೀವು ಐಸಿಐಸಿಐ ಬ್ಯಾಂಕ್ ಮೂಲಕ ಪರ್ಸನಲ್ ಲೋನ್ ಅಥವಾ ವೈಯಕ್ತಿಕ ಸಾಲ ಪಡೆಯಲು ಬಯಸುತ್ತಿದ್ದರೆ ನಿಮ್ಮ ವಯಸ್ಸು ಕನಿಷ್ಠ 18 ವರ್ಷ ಮೇಲ್ಪಟ್ಟಿರಬೇಕು ಹಾಗೂ ಗರಿಷ್ಠ 60 ವರ್ಷದವರು ಈ ಒಂದು ಬ್ಯಾಂಕ್ ಲೋನ್ ಗೆ ಅರ್ಜಿ ಸಲ್ಲಿಸಬಹುದು
  • ಐಸಿಐಸಿಐ ಬ್ಯಾಂಕ್ ಪರ್ಸನಲ್ ಲೋನ್ ಗೆ ಅರ್ಜಿ ಸಲ್ಲಿಸಲು ಅರ್ಜಿದಾರರು ಕಡ್ಡಾಯವಾಗಿ ಯಾವುದಾದರೂ ಉದ್ಯೋಗ ಹೊಂದಿರಬೇಕು ಅಥವಾ ಆಸ್ತಿಗೆ ಸಂಬಂಧಿಸಿದ ದಾಖಲಾತಿಗಳು ಹೊಂದಿರಬೇಕು
  • ಐಸಿಐಸಿ ಬ್ಯಾಂಕ್ ಪರ್ಸನಲ್ ಲೋನ್ ಪಡೆಯಲು ಬಯಸುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲ್ ಬೇಕಾಗುವ ಎಲ್ಲಾ ಅಗತ್ಯ ದಾಖಲಾತಿಗಳು ಹೊಂದಿರಬೇಕು

 

WhatsApp Group Join Now
Telegram Group Join Now       

ಐಸಿಐಸಿಐ ಬ್ಯಾಂಕ್ ಪರ್ಸನಲ್ ಲೋನ್ ಪಡೆಯಲು ಬೇಕಾಗುವ ದಾಖಲಾತಿಗಳು (ICICI Bank personal loan)..?

  • ಆಧಾರ್ ಕಾರ್ಡ್
  • ಬ್ಯಾಂಕ್ ಪಾಸ್ ಬುಕ್
  • ಮೊಬೈಲ್ ನಂಬರ್
  • ಪಾನ್ ಕಾರ್ಡ್
  • ಉದ್ಯೋಗ ಪ್ರಮಾಣ ಪತ್ರ
  • ಆದಾಯದ ದಾಖಲಾತಿಗಳು (ಜಮೀನು ಪ್ರಮಾಣ ಪತ್ರ, ಮನೆ ಪ್ರಮಾಣ ಪತ್ರ, ಅಥವಾ ಇತರ ಆದಾಯ ಮೂಲಗಳ ದಾಖಲಾತಿಗಳ ವಿವರ)
  • ಇತ್ತೀಚಿನ ಭಾವಚಿತ್ರಗಳು

 

ಐಸಿಐಸಿಐ ಬ್ಯಾಂಕ್ ಪರ್ಸನಲ್ ಲೋನ್ ವಿವರಗಳು (ICICI Bank personal loan)..?

ಸಾಲ ನೀಡುವ ಸಂಸ್ಥೆ:- ICIC ಬ್ಯಾಂಕ್

ಸಾಲದ ಮೊತ್ತ:- 10,000 ರಿಂದ 40 ಲಕ್ಷ ರೂಪಾಯಿವರೆಗೆ

ಸಾಲದ ವಿಧ:- ಪರ್ಸನಲ್ ಲೋನ್

WhatsApp Group Join Now
Telegram Group Join Now       

ವಾರ್ಷಿಕ ಬಡ್ಡಿ ದರ:- 11.50% ರಿಂದ ಪ್ರಾರಂಭ

ಸಾಲ ಪಡೆಯುವ ವಿಧಾನ:- ಆನ್ಲೈನ್ ಮತ್ತು ಆಫ್ಲೈನ್

ಸಂಸ್ಕರಣ ಶುಲ್ಕ:- ಸಾಲದ ಮೊತ್ತದ ಮೇಲೆ 2% + GST

 

 

ಸಾಲ ಪಡೆಯುವುದು ಹೇಗೆ (ICICI Bank personal loan)..?

ಸ್ನೇಹಿತರೆ ನೀವು ಐಸಿಐಸಿಐ ಬ್ಯಾಂಕ್ ಮೂಲಕ ಪರ್ಸನಲ್ ಲೋನ್ ಅಥವಾ ವೈಯಕ್ತಿಕ ಸಾಲ ಪಡೆಯಲು ಬಯಸುತ್ತಿದ್ದರೆ ನೀವು ಬ್ಯಾಂಕ್ ಶಾಖೆಯ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ಸಾಲಕ್ಕಾಗಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು ಅಥವಾ ನಿಮಗೆ ಹತ್ತಿರವಿರುವಂತಹ ಆನ್ಲೈನ್ ಶಾಖೆಗಳಿಗೆ ಭೇಟಿ ನೀಡಿ ವೈಯಕ್ತಿಕ ಸಾಲ ಅಥವಾ ಪರ್ಸನಲ್ ಲೋನ್ ಗೆ ಅರ್ಜಿ ಸಲ್ಲಿಸಿ ಸಾಲ ಪಡೆಯಬಹುದು

 

ಪರ್ಸನಲ್ ಲೋನ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ

 

ಸ್ನೇಹಿತರ ಮೇಲೆ ಕೊಟ್ಟಿರುವಂತ ಲಿಂಕನ್ನು ಬಳಸಿಕೊಂಡು ನೀವು ಐಸಿಐಸಿ ಬ್ಯಾಂಕ್ ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಿ ಅಲ್ಲೇ ನಿಮ್ಮ ಲಾಗಿನ್ ಡೀಟೇಲ್ಸ್ ಸೆಂಟರ್ ಮಾಡಿ ಪರ್ಸನಲ್ ಲೋನ್ ಅಥವಾ ವೈಯಕ್ತಿಕ ಸಾಲಕ್ಕೆ ಅರ್ಜಿ ಸಲ್ಲಿಸಬಹುದು

 

ವಿಶೇಷ ಸೂಚನೆ:– ಸ್ನೇಹಿತರೆ ನೀವು ಐಸಿಐಸಿಐ ಬ್ಯಾಂಕ್ ಮೂಲಕ ವೈಯಕ್ತಿಕ ಸಾಲ ಅಥವಾ ಪರ್ಸನಲ್ ಲೋನ್ ಪಡೆಯಲು ಬಯಸುತ್ತಿದ್ದರೆ ನೀವು ನಿಖರ ಹಾಗೂ ಖಚಿತ ಮಾಹಿತಿ ಐಸಿಐಸಿ ಬ್ಯಾಂಕ್ ಶಾಖೆಗೆ ಭೇಟಿ ನೀಡಿ ವಿವರ ತಿಳಿದುಕೊಳ್ಳಬಹುದು ಏಕೆಂದರೆ ಈ ಒಂದು ಮಾಹಿತಿಯನ್ನು ನಾವು ಆನ್ಲೈನ್ ಮೂಲಕ ಸಂಗ್ರಹಿಸಿದ್ದೇವೆ ಹಾಗೂ ನೀವು ಯಾವುದೇ ಸಂಸ್ಥೆಯಿಂದ ಸಾಲ ಪಡೆಯಲು ಬಯಸುತ್ತಿದ್ದರೆ ನೀವು ಆ ಬ್ಯಾಂಕ್ ಅಥವಾ ಸಂಸ್ಥೆ ನೀಡುತ್ತಿರುವಂತ ನಿಯಮಗಳು ಹಾಗೂ ಶರತ್ತುಗಳನ್ನು ಸರಿಯಾಗಿ ಓದಿ ನಿಮಗೆ ಇಷ್ಟವಾದರೆ ಮಾತ್ರ ಆ ಬ್ಯಾಂಕ್ ವತಿಯಿಂದ ಸಾಲ ಪಡೆಯಿರಿ

Leave a Comment