ITBP Recruitment 2024:- ನಮಸ್ಕಾರ ಸ್ನೇಹಿತರೆ ಕರ್ನಾಟಕ ಸಮಸ್ತ ಜನರಿಗೆ ಈ ಒಂದು ಲೇಖನ ಮೂಲಕ ತಿಳಿಸುವುದೇನೆಂದರೆ ಇಂಡೋ ಟಿಬೆಟಿಯನ್ ಬಾರ್ಡರ್ ಪೊಲೀಸ್ ಫೋರ್ಸ್ (ITBP) ಇಲಾಖೆಯಲ್ಲಿ ಖಾಲಿ ಇರುವ ಚಾಲಕ ಮತ್ತು ಕಾನ್ಸ್ಟೇಬಲ್ ಹುದ್ದೆಗಳ ನೇಮಕಾತಿ ಅಧಿಸೂಚನೆ ಹೊಸದಾಗಿ ಬಿಡುಗಡೆ ಮಾಡಲಾಗಿದ್ದು ಆಸಕ್ತಿ ಇರುವಂತಹ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು ಹಾಗಾಗಿ ಈ ಒಂದು ಲೇಖನೆಯಲ್ಲಿ ಸಂಪೂರ್ಣ ಮಾಹಿತಿ ತಿಳಿದುಕೊಳ್ಳೋಣ
ನಿಮ್ಮ ಜಮೀನಿನಲ್ಲಿ ವಾಕ್ಫ್ ಬೋರ್ಡ್ ಹೆಸರು ಇದೆಯಾ ಇಲ್ಲವಾ ಎಂದು ಯಾವ ರೀತಿ ಚೆಕ್ ಮಾಡುವುದು ಇಲ್ಲಿದೆ ಮಾಹಿತಿ
ಸ್ನೇಹಿತರೆ ಇದೇ ರೀತಿ ಸರಕಾರಿ ಉದ್ಯೋಗ ಹಾಗೂ ಸರಕಾರಿ ನೌಕರಿ ಮತ್ತು ಪ್ರಚಲಿತ ಘಟನೆಗಳು ಹಾಗೂ ಪ್ರಮುಖ ಸುದ್ದಿಗಳು ಹಾಗೂ ಖಾಸಗಿ ಸಂಸ್ಥೆಗಳಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ ಮತ್ತು ಇತರ ಖಾಲಿ ಹುದ್ದೆಗಳ ನೇಮಕಾತಿ ಹಾಗೂ ನಮ್ಮ ರಾಜ್ಯ ಸರ್ಕಾರದ ಯೋಜನೆಗಳು ಮತ್ತು ಕೇಂದ್ರ ಸರ್ಕಾರದ ಯೋಜನೆಗಳು ಮತ್ತು ವಿದ್ಯಾರ್ಥಿಗಳಿಗೆ ಸಂಬಂಧಿಸಿದ ವಿವಿಧ ವಿದ್ಯಾರ್ಥಿ ವೇತನಗಳ ಬಗ್ಗೆ ಮಾಹಿತಿ ಹಾಗೂ ಪ್ರಮುಖ ಸುದ್ದಿಗಳು ಮತ್ತು ನಮ್ಮ ಕರ್ನಾಟಕದ ರಾಜಕೀಯ ಸುದ್ದಿಗಳು ಇತರ ಪ್ರತಿಯೊಂದು ಮಾಹಿತಿ ತಕ್ಷಣ ಹಾಗೂ ಬೇಗ ಪಡೆಯಲು WhatsApp Telegram ಗ್ರೂಪಿಗೆ ಜಾಯಿನ್ ಆಗಬಹುದು
ಖಾಲಿ ಹುದ್ದೆಗಳ ನೇಮಕಾತಿ (ITBP Recruitment 2024)..?
ಹೌದು ಸ್ನೇಹಿತರೆ ಇಂಡೋ ಟಿಬೆಟಿಯನ್ ಬಾರ್ಡರ್ ಪೊಲೀಸ್ ಫೋರ್ಸ್ (ITBP) ಇಲಾಖೆಯಲ್ಲಿ ಖಾಲಿ ಇರುವ ಚಾಲಕ ಮತ್ತು ಕಾನ್ಸ್ಟೇಬಲ್ ಹಾಗೂ ಇತರ ಹುದ್ದೆಗಳ ನೇಮಕಾತಿ ಅಧಿಸೂಚನೆ ಬಿಡುಗಡೆ ಮಾಡಲಾಗಿದ್ದು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು ಹಾಗೂ ವೈಯಮಿತಿ ಮತ್ತು ಎಷ್ಟು ಹುದ್ದೆಗಳು ಖಾಲಿ ಇವೆ ಇತರ ಅನೇಕ ಮಾಹಿತಿಯನ್ನು ಈ ಒಂದು ಲೇಖನ ಮೂಲಕ ತಿಳಿದುಕೊಳ್ಳೋಣ ಆದ್ದರಿಂದ ಈ ಲೇಖನಿಯನ್ನು ಕೊನೆಯವರೆಗೂ ಓದಲು ಪ್ರಯತ್ನ ಮಾಡಿ

ಹುದ್ದೆಗಳ ವಿವರ (ITBP Recruitment 2024)..?
ನೇಮಕಾತಿ ಇಲಾಖೆ:- ITBP
ಹುದ್ದೆಗಳ ಹೆಸರು:- ವಿವಿಧ ಹುದ್ದೆಗಳು
ಒಟ್ಟು ಹುದ್ದೆಗಳ ಸಂಖ್ಯೆ:- 545
ಅರ್ಜಿ ಸಲ್ಲಿಸುವ ವಿಧಾನ:- ಆನ್ಲೈನ್ ಮೂಲಕ
ಉದ್ಯೋಗ ಸ್ಥಳ:- ಭಾರತಾದ್ಯಂತ
ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ:- 06/11/2024
ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು (ITBP Recruitment 2024)..?
ಶೈಕ್ಷಣಿಕ ಅರ್ಹತೆ:- ಸ್ನೇಹಿತರೆ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಜಿದಾರರು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಹತ್ತನೇ ತರಗತಿ ಉತ್ತೀರ್ಣರಾಗಿರಬೇಕು ಹಾಗೂ ಡ್ರೈವಿಂಗ್ ಲೈಸೆನ್ಸ್ ಹೊಂದಿರಬೇಕು
ವಯೋಮಿತಿ:- ಸ್ನೇಹಿತರೆ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರರು ಕನಿಷ್ಠ 21 ವರ್ಷ ವಯೋಮಿತಿ ಹೊಂದಿರಬೇಕು ಹಾಗೂ ಗರಿಷ್ಠ 27 ವರ್ಷದ ಅವರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು ಮತ್ತು ಅರ್ಜಿ ಸಲ್ಲಿಸಲು ವಯೋಮಿತಿ ಸಡಿಲಿಕೆ ಮೀಸಲಾತಿ ಆಧಾರದ ಮೇಲೆ ನೀಡಲಾಗಿದೆ ಇದಕ್ಕೆ ಸಂಬಂಧಿಸಿದ ಹೆಚ್ಚಿನ ಮಾಹಿತಿ ಅಧಿಕೃತ ಅಧಿಸೂಚನೆಯಲ್ಲಿ ನೋಡಿಕೊಳ್ಳಬಹುದು
ಅರ್ಜಿ ಶುಲ್ಕ:- ಸ್ನೇಹಿತರೆ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ಹಾಗೂ ಇತರ ವರ್ಗದ ಅಭ್ಯರ್ಥಿಗಳಿಗೆ ರೂ.100 ಅರ್ಜಿ ಶುಲ್ಕ ನಿಗದಿ ಮಾಡಲಾಗಿದ್ದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಹಾಗೂ ಮಾಜಿ ಸೈನಿಕರಿಗೆ ಮತ್ತು ಪಿ ಡಬ್ಲ್ಯೂ ಡಿ ಅಭ್ಯರ್ಥಿಗಳಿಗೆ ಹಾಗೂ ಮಹಿಳೆಯರಿಗೆ ಯಾವುದೇ ರೀತಿ ಅರ್ಜಿ ಶುಲ್ಕ ಇರುವುದಿಲ್ಲ
ಆಯ್ಕೆ ವಿಧಾನ:- ಸ್ನೇಹಿತರೆ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದಂತ ಅಭ್ಯರ್ಥಿಗಳನ್ನು ಮೊದಲು ದೈಹಿಕ ಪರೀಕ್ಷೆ ಹಾಗೂ ಲಿಖಿತ ಪರೀಕ್ಷೆ ಮತ್ತು ಡಾಕ್ಯೂಮೆಂಟ್ಸ್ ಪರಿಶೀಲನೆ ಮತ್ತು ಮುಂತಾದ ವಿಧಾನಗಳ ಮೂಲಕ ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ
ಅರ್ಜಿ ಸಲ್ಲಿಸುವುದು ಹೇಗೆ (ITBP Recruitment 2024)..?
ಸ್ನೇಹಿತರೆ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಜಿದಾರರು ಮೊದಲು ಈ ಹುದ್ದೆಗಳಿಗೆ ಸಂಬಂಧಿಸಿದ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಇನ್ನಷ್ಟು ಹೆಚ್ಚಿನ ಹಾಗೂ ನಿಖರ ಮಾಹಿತಿಯನ್ನು ತಿಳಿದುಕೊಳ್ಳಿ ನಂತರ ಅರ್ಜಿ ಸಲ್ಲಿಸಲು ಬೇಕಾಗುವ ಲಿಂಕ್ ಹಾಗೂ ಅಧಿಕೃತ ಅಧಿಸೂಚನೆಯ ಲಿಂಕನ್ನು ನಾವು ಕೆಳಗಡೆ ನೀಡಿದ್ದೇವೆ
ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ.