Jio 479 Recharge plans :- ನಮಸ್ಕಾರ ಸ್ನೇಹಿತರೆ ಕರ್ನಾಟಕದ ಸಮಸ್ತ ಜನರಿಗೆ ಈ ಮೂಲಕ ತಿಳಿಸುವುದೇನೆಂದರೆ ದೀಪಾವಳಿ ಪ್ರಯುಕ್ತ ಜಿಯೋ ಗ್ರಾಹಕರಿಗೆ ಭರ್ಜರಿ ಗುಡ್ ನ್ಯೂಸ್ ಎಂದು ಹೇಳಬಹುದು ಯಾಕೆಂದರೆ ಕೇವಲ 479 ರೂಪಾಯಿಗೆ 84 ದಿನ ವ್ಯಾಲಿಡಿಟಿ ಹೊಂದಿರುವಂತ ಹೊಸ ರಿಚಾರ್ಜ್ ಪ್ಲಾನ್ ಬಿಡುಗಡೆ ಮಾಡಿದ್ದು ಇದಕ್ಕೆ ಸಂಬಂಧಿಸಿದ ಸಂಪೂರ್ಣ ವಿವರವನ್ನು ಈ ಒಂದು ಲೇಖನ ಮೂಲಕ ತಿಳಿದುಕೊಳ್ಳೋಣ ಆದ್ದರಿಂದ ಈ ಒಂದು ಲೇಖನೆ ಪೂರ್ತಿಯಾಗಿ ಓದಿ
ಸ್ನೇಹಿತರೆ ಇದೇ ರೀತಿ ಸರಕಾರಿ ಉದ್ಯೋಗ ಹಾಗೂ ಸರಕಾರಿ ಯೋಜನೆಗಳು ಮತ್ತು ಖಾಸಗಿ ಕಂಪನಿಯ ಖಾಲಿ ಉದ್ಯೋಗಗಳ ಬಗ್ಗೆ ಮಾಹಿತಿ ಹಾಗೂ ಸರ್ಕಾರಿ ಉದ್ಯೋಗಗಳ ನೇಮಕಾತಿ ಯಾವಾಗ ಪ್ರಾರಂಭವಾಗುತ್ತದೆ ಮತ್ತು ವಿವಿಧ ಉದ್ಯೋಗಗಳ ಬಗ್ಗೆ ಮಾಹಿತಿ ಹಾಗೂ ಪ್ರಚಲಿತ ಘಟನೆಗಳು, ಕರ್ನಾಟಕದ ಪ್ರಮುಖ ಸುದ್ದಿಗಳು ಮತ್ತು ಕರ್ನಾಟಕದಲ್ಲಿ ಜಾರಿ ಇರುವ ಐದು ಗ್ಯಾರಂಟಿ ಯೋಜನೆಗಳು ಹಾಗೂ ರೈತರಿಗೆ ಸಂಬಂಧಿಸಿದ ಯೋಜನೆಗಳ ಬಗ್ಗೆ ಪ್ರತಿದಿನ ಮಾಹಿತಿ ಪಡೆಯಲು WhatsApp Telegram ಗ್ರೂಪಿಗೆ ಜಾಯಿನ್ ಆಗಬಹುದು
ಜಿಯೋ ಹೊಸ ರಿಚಾರ್ಜ್ ಪ್ಲಾನ್ (Jio 479 Recharge plans)..?
ಹೌದು ಸ್ನೇಹಿತರೆ ಜಿಯೋ ಗ್ರಾಹಕರಿಗಾಗಿ ದೀಪಾವಳಿ ಹಬ್ಬದ ಪ್ರಯುಕ್ತ ಕೇವಲ 479 ರೂಪಾಯಿಗೆ ಹೊಸ ರಿಚಾರ್ಜ್ ಪ್ಲಾನ್ ಬಿಡುಗಡೆ ಮಾಡಿದ್ದು ಇದು ಜಿಯೋ ಗ್ರಾಹಕರಿಗೆ ಖುಷಿ ಸುದ್ದಿ ಎಂದು ಹೇಳಬಹುದು ಏಕೆಂದರೆ ಇದು ಜಿಯೋ ರಿಚಾರ್ಜ್ ನಲ್ಲಿ ಅತ್ಯಂತ ಕಡಿಮೆ ರಿಚಾರ್ಜ್ ಆಗಿದ್ದು ಹಾಗೂ ಇದು 84 ದಿನ ವ್ಯಾಲಿಡಿಟಿ ಹೊಂದಿದೆ ಹಾಗಾಗಿ ಈ ಒಂದು ರಿಚಾರ್ಜ್ ನ ಕುರಿತು ಸಂಪೂರ್ಣ ಮಾಹಿತಿಯನ್ನು ನಾವು ಕೆಳಗಡೆ ವಿವರಿಸಿದ್ದೇವೆ
ಹೌದು ಸ್ನೇಹಿತರೆ ಇತ್ತೀಚಿಗೆ ನಮ್ಮ (Jio 479 Recharge plans) ಭಾರತದಲ್ಲಿರುವಂತ ಎಲ್ಲಾ ಟೆಲಿಕಾಂ ಸಂಸ್ಥೆಗಳು ರಿಚಾರ್ಜ್ ಪ್ಲಾನ್ ದರಗಳ ಏರಿಕೆ ಮಾಡುವುದರಿಂದ ಸಾಕಷ್ಟು ಗ್ರಾಹಕರು ಟೆಲಿಕಾಂ ಸಂಸ್ಥೆಯ ವಿರುದ್ಧ ಆಕ್ರೋಶ ಹಾಗೂ ಬೇಸರ ವ್ಯಕ್ತಪಡಿಸುತ್ತಿದ್ದಾರೆ ಹಾಗಾಗಿ ಹಲವಾರು ಗ್ರಾಹಕರು ಅತ್ಯಂತ ಕಡಿಮೆ ಬೆಲೆಯ ರಿಚಾರ್ಜ್ ನೀಡುವಂತಹ ಟೆಲಿಕಾಂ ಸಂಸ್ಥೆಗಳಿಗೆ ಪೋರ್ಟ್ ಆಗುತ್ತಿದ್ದಾರೆ ಇದರಿಂದ ರಿಲಯನ್ಸ್ ಜಿಯೋ ಟೆಲಿಕಾಂ ಸಂಸ್ಥೆ ಎಚ್ಚೆತ್ತುಕೊಂಡು ಅತ್ಯಂತ ಕಡಿಮೆ ಬೆಲೆಯ ರಿಚಾರ್ಜ್ ಫ್ಯಾನ್ ಬಿಡುಗಡೆ ಮಾಡಿದೆ
₹479 ಪ್ರಿಪೇಯ್ಡ್ ರಿಚಾರ್ಜ್ ಪ್ಲಾನ ವಿವರಗಳು (Jio 479 Recharge plans)..?
ಸ್ನೇಹಿತರೆ ಜಿಯೋ ಟೆಲಿಕಾಂ ಸಂಸ್ಥೆ ಬಿಡುಗಡೆ ಮಾಡಿರುವ 479 ಪ್ರಿಪೇಯ್ಡ್ ರಿಚಾರ್ಜ್ ಪ್ಲಾನ್ ಇದು ಅತ್ಯಂತ ಕಡಿಮೆ ಬೆಲೆಯ 84 ದಿನ ವ್ಯಾಲಿಡಿಟಿ ಹೊಂದಿರುವ ರಿಚಾರ್ಜ್ ಪ್ಲಾನ್ ಆಗಿದೆ ಹಾಗಾಗಿ ನೀವು ಈ ಒಂದು ರಿಚಾರ್ಜ್ ಮಾಡಿಸಿಕೊಂಡರೆ ನಿಮಗೆ 84 ದಿನ ವ್ಯಾಲಿಡಿಟಿ ಹೊಂದಿರುತ್ತದೆ ಜೊತೆಗೆ ಈ ಒಂದು ರಿಚಾರ್ಜ್ ನಲ್ಲಿ 84 ದಿನಗಳಿಗಾಗಿ 6GB ಸ್ಟೇಟಸ್ ಸಿಗುತ್ತದೆ ಹಾಗೂ ಪ್ರತಿದಿನ ಅನ್ಲಿಮಿಟೆಡ್ ಕರೆಗಳು ಹಾಗೂ 84 ದಿನಗಳಿಗೆ 1000 SMS ಉಚಿತವಾಗಿ ಬಳಸಬಹುದು ಇದರ ಜೊತೆಗೆ ಜಿಯೋ ಸಿನಿಮಾ, ಜಿಯೋ ಟಿವಿ, ಜಿಯೋ ಕ್ಲೌಡ್, ಮುಂತಾದ ಸೇವೆಗಳನ್ನು ನೀವು ಬಳಸಲು ಅವಕಾಶವಿರುತ್ತದೆ
ಹೌದು ಸ್ನೇಹಿತರೆ, ಈ ಒಂದು ರಿಚಾರ್ಜ್ ಕರೆಗಳು ಮಾಡಲು ಉತ್ತಮ ರಿಚಾರ್ಜ್ ಪ್ಲಾನ್ ಆಗಿದ್ದು ಮನೆಯಲ್ಲಿ ವೈಫೈ ಸೌಲಭ್ಯ ಹಾಗೂ ಜಾಸ್ತಿ ಡೇಟಾ ಬಳಸದೆ ಅಂತ ಜನರು ಈ ಒಂದು ರಿಚಾರ್ಜ್ ಮಾಡಿಸಿಕೊಳ್ಳಬಹುದಾಗಿದೆ ಹಾಗಾಗಿ ನೀವು ಈ ಒಂದು ರಿಚಾರ್ಜ್ ಮಾಡಿಸಿಕೊಳ್ಳಬೇಕಾದರೆ ಅದು ಹೇಗೆ ಎಂಬ ಮಾಹಿತಿಯನ್ನು ಕೆಳಗಡೆ ನೀಡಿದ್ದೇವೆ
ಈ ಪ್ಲಾನ್ ರಿಚಾರ್ಜ್ ಮಾಡುವುದು ಹೇಗೆ (Jio 479 Recharge plans)..?
ಹೌದು ಸ್ನೇಹಿತರೆ ನೀವು 479 ರಿಚಾರ್ಜ್ ಪ್ಲಾನ್ ರಿಚಾರ್ಜ್ ಮಾಡಬೇಕು ಅಂದರೆ ನೀವು ಮೈ ಜಿಯೋ ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿಕೊಳ್ಳಿ. ನಂತರ ನಿಮ್ಮ ಜಿಯೋ ಸಿಮ್ ಬಳಸಿ ಈ ಒಂದು ಅಪ್ಲಿಕೇಶನ್ ನಲ್ಲಿ ಲಾಗಿನ್ ಆಗಿ ನಂತರ ರಿಚಾರ್ಜ್ ಎಂಬ ಆಯ್ಕೆ ಕಾಣುತ್ತದೆ ಅದರ ಮೇಲೆ ಕ್ಲಿಕ್ ಮಾಡಿ ನಂತರ ಅಲ್ಲಿ ಎಲ್ಲಾ ರೀಚಾರ್ಜ್ ಪ್ಲಾನ್ ಗಳ ವೀಕ್ಷಣೆ ಮಾಡಲು ಕೇಳುತ್ತದೆ ಅದರ ಮೇಲೆ ಕ್ಲಿಕ್ ಮಾಡಿ
ನಂತರ ನೀವು ಸರ್ಚ್ ಬಾರ್ ನಲ್ಲಿ 479 ರೂಪಾಯಿ ಎಂದು ಸರ್ಚ್ ಮಾಡಿ ನಂತರ ನಿಮಗೆ ಈ ಒಂದು ರಿಚಾರ್ಜ್ ನೋಡಲು ಕಾಣುತ್ತದೆ ಹಾಗಾಗಿ 479 ರಿಚಾರ್ಜ್ ಪ್ಲಾನ್ ಮೇಲೆ ಕ್ಲಿಕ್ ಮಾಡಿ ಈ ಒಂದು ರಿಚಾರ್ಜ್ ಅನ್ನು ಫೋನ್ ಪೇ ಹಾಗೂ ಗೂಗಲ್ ಪೇ ಮುಂತಾದ ಆನ್ಲೈನ್ ಪೇಮೆಂಟ್ ಗಳ ಅಪ್ಲಿಕೇಶನ್ ಬಳಸಿಕೊಂಡು ರೀಚಾರ್ಜ್ ಮಾಡಬಹುದು
ವಿಶೇಷ ಸೂಚನೆ:- ಸ್ನೇಹಿತರೆ 479 ರಿಚಾರ್ಜ್ ಪ್ಲಾನ್ ಕೇವಲ ನಿಮಗೆ ಮೈ ಜಿಯೋ ಅಪ್ಲಿಕೇಶನ್ ನಲ್ಲಿ ಮಾತ್ರ ಸಿಗುತ್ತದೆ ಮತ್ತು ಉಳಿದ ಯಾವುದೇ ರಿಚಾರ್ಜ್ ಅಪ್ಲಿಕೇಶನ್ ನಲ್ಲಿ ಅಥವಾ ಫೋನ್ ಪೇ ಅಥವಾ ಗೂಗಲ್ ಪೇ ಮುಂತಾದ ಅಪ್ಲಿಕೇಶನ್ ನಲ್ಲಿ ಈ ಒಂದು ರಿಚಾರ್ಜ್ ಮಾಡಿಸಿಕೊಳ್ಳಲು ಬರುವುದಿಲ್ಲ ಹಾಗಾಗಿ ನೀವು ಈ ಒಂದು ರಿಚಾರ್ಜ್ ಮಾಡಿಸಲು ಮೈ ಜಿಯೋ ಅಪ್ಲಿಕೇಶನ್ ಮೂಲಕ ಮಾತ್ರ ಈ 479 ರಿಚಾರ್ಜ್ ಪ್ಲಾನ್ ರಿಚಾರ್ಜ್ ಮಾಡಿಸಿಕೊಳ್ಳಲು ಸಾಧ್ಯವಾಗುತ್ತದೆ