Jio best recharge plans:- ನಮಸ್ಕಾರ ಸ್ನೇಹಿತರೆ ಕರ್ನಾಟಕದ ಸಮಸ್ತ ಜನರಿಗೆ ಈ ಮೂಲಕ ತಿಳಿಸುವುದೇನೆಂದರೆ ರಿಲಯನ್ಸ್ ಜಿಯೋ ಟೆಲಿಕಾಂ ಸಂಸ್ಥೆ ತನ್ನ ಗ್ರಾಹಕರಿಗಾಗಿ ದೀಪಾವಳಿ ಮತ್ತು ದಸರಾ ಹಬ್ಬದ ಪ್ರಯುಕ್ತ ಹೊಸ ರೀಚಾರ್ಜ್ ಪ್ಲಾನ್ ಗಳನ್ನು ಪರಿಚಯ ಮಾಡಿದೆ ಈ ಒಂದು ರಿಚಾರ್ಜ್ ನಲ್ಲಿ 355 ದಿನಗಳಿಗೆ ಪ್ರತಿದಿನ 2.5GB ಡೇಟ ಹಾಗೂ ಅನ್ಲಿಮಿಟೆಡ್ 5G ಡೇಟಾವನ್ನು ಬಳಸಬಹುದು ಹಾಗಾಗಿ ಈ ಒಂದು ಲೇಖನಿಯಲ್ಲಿ ರಿಲಯನ್ಸ್ ಜಿಯೋ ಟೆಲಿಕಾಂ ಸಂಸ್ಥೆ ಬಿಡುಗಡೆ ಮಾಡಿರುವಂತಹ ಹೊಸ ರಿಚಾರ್ಜ್ ಪ್ಲಾನ್ ಗಳ ವಿವರವನ್ನು ನಾವು ತಿಳಿದುಕೊಳ್ಳೋಣ ಹಾಗಾಗಿ ಈ ಒಂದು ಲೇಖನಿಯನ್ನು ಪೂರ್ತಿ ಓದಲು ಪ್ರಯತ್ನ ಮಾಡಿ
ಹೌದು ಸ್ನೇಹಿತರೆ, ಕಳೆದ ಜುಲೈ ತಿಂಗಳಿನಲ್ಲಿ ಎಲ್ಲಾ ಟೆಲಿಕಾಂ ಸಂಸ್ಥೆಗಳು ತಮ್ಮ ಪ್ರಿಪೇಯ್ಡ್ ರಿಚಾರ್ಜ್ ಪ್ಲಾನ್ ಗಳ ದರವನ್ನು ಏರಿಕೆ ಮಾಡಿದ್ದವು. ಇದರಿಂದ ಸಾಕಷ್ಟು ಗ್ರಹಕರು ಕಡಿಮೆ ಬೆಲೆಯ ರಿಚಾರ್ಜ್ ಆಫರ್ ನೀಡುವಂತಹ ಸರಕಾರಿ ಹೊಡೆತನದಲ್ಲಿರುವ BSNL ಸಂಸ್ಥೆಗೆ ಪೋರ್ಟ್ ಆಗಲು ಬಯಸುತ್ತಿದ್ದಾರೆ ಇದರಿಂದ ಮುಕೇಶ್ ಅಂಬಾನಿಯ ರಿಲಯನ್ಸ್ ಜಿಯೋ ಟೆಲಿಕಾಂ ಸಂಸ್ಥೆ ತನ್ನ ಗ್ರಾಹಕರಿಗಾಗಿ ಅತ್ಯಂತ ಕಡಿಮೆ ಬೆಲೆಯ ಮೂರು ತಿಂಗಳ ರಿಚಾರ್ಜ್ ಪ್ಲಾನ್ ಗಳು ಹಾಗೂ ಒಂದು ವರ್ಷದ ರಿಚಾರ್ಜ್ ಪ್ಲಾನ್ ಗಳ ಬಿಡುಗಡೆ ಮಾಡಿದೆ ಆದ್ದರಿಂದ ಇದು ಜಿಯೋ ಗ್ರಾಹಕರಿಗೆ ಭರ್ಜರಿ ಗುಡ್ ನ್ಯೂಸ್ ಎಂದು ಹೇಳಬಹುದು
ಹೌದು ಸ್ನೇಹಿತರೆ ಜಿಯೋ ಬಿಡುಗಡೆ ಮಾಡಿರುವಂತಹ ಒಂದು ವರ್ಷದ ರಿಚಾರ್ಜ್ ಪ್ಲಾನ್ ಗಳು ನೀವು ರಿಚಾರ್ಜ್ ಮಾಡಿಸಿಕೊಂಡರೆ ಪ್ರತಿ ತಿಂಗಳು 99 ಹಣವನ್ನು ಉಳಿಸಬಹುದು ಹಾಗಾಗಿ ಒಂದು ವರ್ಷದ ರಿಚಾರ್ಜ್ ಪ್ಲಾನ್ ಗಳಲ್ಲಿ ಯಾವ ರಿಚಾರ್ಜ್ ಪ್ಲಾನ್ ಗಳು ಉತ್ತಮವಾಗಿವೆ ಮತ್ತು ಮೂರು ತಿಂಗಳ ರಿಚಾರ್ಜ್ ಪ್ಲಾನ್ ಗಳಲ್ಲಿ ಯಾವ ರಿಚಾರ್ಜ್ ಪ್ಲಾನ್ ಗಳು ಉತ್ತಮವಾಗಿವೆ ಎಂಬ ಮಾಹಿತಿಯನ್ನು ಈ ಒಂದು ಲೇಖನಿಯ ಮೂಲಕ ನಾವು ತಿಳಿದುಕೊಳ್ಳೋಣ ಆದ್ದರಿಂದ ಆದಷ್ಟು ಈ ಲೇಖನಿಯನ್ನು ನಿಮ್ಮ ಸ್ನೇಹಿತರು ಹಾಗೂ ಜಿಯೋ ಸಿಮ್ ಕಾರ್ಡ್ ಬಳಸುತ್ತಿರುವಂತ ಜನರಿಗೆ ಶೇರ್ ಮಾಡಲು ಪ್ರಯತ್ನ ಮಾಡಿ ಮತ್ತು ಈ ಒಂದು ಮಾಹಿತಿಯನ್ನು ಸಂಪೂರ್ಣವಾಗಿ ತಿಳಿದುಕೊಳ್ಳಬೇಕು ಅಂದರೆ ಈ ಲೇಖನಿಯನ್ನು ಆದಷ್ಟು ಪೂರ್ತಿಯಾಗಿ ಓದಲು ಪ್ರಯತ್ನ ಮಾಡಿ
ಸ್ನೇಹಿತರೆ ಇದೇ ರೀತಿ ಪ್ರತಿದಿನ ಹೊಸ ಹೊಸ ಮಾಹಿತಿಗಳು ಪಡೆಯಬೇಕು ಅಂದರೆ ನೀವು ನಮ್ಮ KarnatakaNewz.in ವೆಬ್ ಸೈಟಿಗೆ ಭೇಟಿ ನೀಡಬೇಕು ಈ ಒಂದು ಜಾಲತಾಣದಲ್ಲಿ ನಿಮಗೆ ಕೇಂದ್ರ ಸರ್ಕಾರ ಕಡೆಯಿಂದ ಬಿಡುಗಡೆ ಮಾಡುವಂತಹ ವಿವಿಧ ಸರಕಾರಿ ಹುದ್ದೆಗಳ ಬಗ್ಗೆ ಮಾಹಿತಿ ಹಾಗೂ ಕೇಂದ್ರ ಸರ್ಕಾರದ ಒಡೆತನದಲ್ಲಿರುವಂತ ವಿವಿಧ ಸರಕಾರಿ ಕಂಪನಿಗಳಲ್ಲಿ ಖಾಲಿ ಇರುವಂತ ಹುದ್ದೆಗಳ ನೇಮಕಾತಿ ಯಾವಾಗ ಮಾಡಲಾಗುತ್ತದೆ ಮತ್ತು ಈ ಖಾಲಿ ಹುದ್ದೆಗಳ ನೇಮಕಾತಿ ಅಧಿಸೂಚನೆ ಬಿಡುಗಡೆ ನಂತರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವುದು ಹೇಗೆ ಮತ್ತು ಅರ್ಜಿ ಸಲ್ಲಿಸಬೇಕಾಗುವ ದಾಖಲಾತಿಗಳು ಏನು ಹಾಗೂ ಅರ್ಜಿ ಸಲ್ಲಿಸಲು ಇರುವ ಕೊನೆಯ ದಿನಾಂಕ ಯಾವಾಗ ಈ ರೀತಿ ಮಾಹಿತಿಗಳನ್ನು ನಾವು ಪ್ರತಿದಿನ ಪ್ರಕಟಣೆ ಮಾಡುತ್ತೇವೆ ಇದರ ಜೊತೆಗೆ ನಮ್ಮ ರಾಜ್ಯ ಸರಕಾರವು ವಿವಿಧ ಸರಕಾರಿ ಕ್ಷೇತ್ರಗಳಲ್ಲಿ ಖಾಲಿ ಇರುವಂತೆ ಹುದ್ದೆಗಳ ನೇಮಕಾತಿ ಕುರಿತು ಅಧಿಸೂಚನೆ ಬಿಡುಗಡೆ ಮಾಡುತ್ತದೆ ಈ ನೇಮಕಾತಿ ಅಧಿಸೂಚನೆಗಳು ಯಾವಾಗ ಬಿಡುಗಡೆ ಮಾಡುತ್ತಾರೆ ಮತ್ತು ಬಿಡುಗಡೆ ಮಾಡಿದ ನಂತರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವುದು ಹೇಗೆ ಮತ್ತು ಅರ್ಜಿ ಸಲ್ಲಿಸಲು ಬೇಕಾಗುವ ದಾಖಲಾತಿಗಳ ವಿವರ ಈ ರೀತಿ ಪ್ರತಿದಿನ ಹೊಸ ಹೊಸ ಮಾಹಿತಿಗಳನ್ನು ಪ್ರಕಟಣೆ ಮಾಡುತ್ತೇವೆ
ಇಷ್ಟೇ ಅಲ್ಲದೆ ನಮ್ಮ ಕರ್ನಾಟಕದಲ್ಲಿ (Jio best recharge plans) ಅಧಿಕಾರದಲ್ಲಿರುವ ಕಾಂಗ್ರೆಸ್ ಪಕ್ಷವು ಜಾರಿಗೆ ತಂದಿರುವಂತ ಐದು ಗ್ಯಾರಂಟಿ ಯೋಜನೆಗಳ ಬಗ್ಗೆ ಮಾಹಿತಿ ಹಾಗೂ ಈ ಗ್ಯಾರೆಂಟಿ ಯೋಜನೆಗಳಿಂದ ಯಾವಾಗ ಹಣ ಬಿಡುಗಡೆ ಮಾಡಲಾಗುತ್ತದೆ ಮತ್ತು ಹಣ ಬಂದಿಲ್ಲ ಅಂದರೆ ಏನು ಮಾಡಬೇಕು ಎಂಬ ಮಾಹಿತಿಯನ್ನು ಪ್ರಕಟಣೆ ಮಾಡುತ್ತೇವೆ ಇದರ ಜೊತೆಗೆ ನಮ್ಮ ವಿದ್ಯಾರ್ಥಿಗಳಿಗೆ ಸಂಬಂಧಿಸಿದಂತೆ ಕೇಂದ್ರ ಹಾಗು ರಾಜ್ಯ ಸರ್ಕಾರಗಳು ಬಿಡುಗಡೆ ಮಾಡುವ ವಿವಿಧ ಸರಕಾರಿ ಸ್ಕಾಲರ್ಶಿಪ್ ಯೋಜನೆಗಳು ಹಾಗೂ ಖಾಸಗಿ ಕಂಪನಿಗಳು ಬಿಡುಗಡೆ ಮಾಡುವ ವಿವಿಧ ಸ್ಕಾಲರ್ಶಿಪ್ ಯೋಜನೆಗಳ ಬಗ್ಗೆ ಮಾಹಿತಿ ಮತ್ತು ನಮ್ಮ ರೈತರಿಗಾಗಿ ಜಾರಿಗೆ ತರುವ ವಿವಿಧ ಸಬ್ಸಿಡಿ ಯೋಜನೆಗಳ ಬಗ್ಗೆ ಮಾಹಿತಿ ಹಾಗೂ ನಮ್ಮ ಕರ್ನಾಟಕದಲ್ಲಿ ನಡೆಯುವಂತ ಪ್ರಮುಖ ಸುದ್ದಿಗಳು ಹಾಗೂ ರಾಜಕೀಯ ಸುದ್ದಿಗಳು ಮತ್ತು ಪ್ರಚಲಿತ ಘಟನೆಗಳ ಬಗ್ಗೆ ಪ್ರತಿಯೊಂದು ಮಾಹಿತಿಯನ್ನು ನೀವು ಮೊದಲು ಪಡೆಯಬೇಕೇ ಹಾಗಾದರೆ WhatsApp Telegram ಗ್ರೂಪುಗಳಿಗೆ ಸೇರಿಕೊಳ್ಳಬಹುದು
ಜಿಯೋ ಟೆಲಿಕಾಂ ಸಂಸ್ಥೆ (Jio best recharge plans)..?
ಸ್ನೇಹಿತರೆ ನಿಮಗೆಲ್ಲರಿಗೂ ಗೊತ್ತಿರುವಂತೆ ನಮ್ಮ ಭಾರತ ದೇಶದಲ್ಲಿ ಅತ್ಯಂತ ದೊಡ್ಡ ಟೆಲಿಕಾಂ ಸಂಸ್ಥೆ ಹಾಗೂ ಅತಿ ಹೆಚ್ಚು ಗ್ರಾಹಕರು ಹೊಂದಿರುವ ಟೆಲಿಕಾಂ ಸಂಸ್ಥೆ ಎಂದರೆ ಅದು ರಿಲಯನ್ಸ್ ಹೊಡೆತನದ ಜಿಯೋ ಟೆಲಿಕಾಂ ಸಂಸ್ಥೆಯಾಗಿದೆ.! 2016ರಲ್ಲಿ ಭಾರತೀಯ ಟೆಲಿಕಾಂ ಮಾರ್ಕೆಟ್ನಲ್ಲಿ ಹೊಸ ಕ್ರಾಂತಿ ಸೃಷ್ಟಿ ಮಾಡಿದೆ ಎಂದು ಹೇಳಬಹುದು ಏಕೆಂದರೆ 2016ರಲ್ಲಿ ಜಿಯೋ ಟೆಲಿಕಾಂ ಸಂಸ್ಥೆ ಜಿಯೋ ಸಿಮ್ ಯೂಸ್ ಮಾಡುವಂತ ಗ್ರಾಹಕರಿಗಾಗಿ ಆರು ತಿಂಗಳು ಉಚಿತ 4G ಡೇಟ ಹಾಗೂ ಅನ್ಲಿಮಿಟೆಡ್ ಕರೆಗಳು ಬಳಸಲು ವೆಲ್ಕಮ್ ಆಫರ್ ಜಾರಿಗೆ ತಂದಿತ್ತು ಇದರಿಂದ ಸಾಕಷ್ಟು ಟೆಲಿಕಾಂ ಸಂಸ್ಥೆಗಳು ನಷ್ಟ ಅನುಭವಿಸಿದವು (Jio best recharge plans)
ಹೌದು ಸ್ನೇಹಿತರೆ 2016 ವರ್ಷಕ್ಕಿಂತ ಮುಂಚಿತವಾಗಿ ನಮ್ಮ ಭಾರತ ದೇಶದಲ್ಲಿರುವಂತ ಎಲ್ಲಾ ಟೆಲಿಕಾಂ ಸಂಸ್ಥೆಗಳು ಗ್ರಾಹಕರಿಂದ ಅತ್ಯಂತ ಹೆಚ್ಚಿನ ದರವನ್ನು ಪಡೆಯುತ್ತಿದ್ದವು ಹಾಗೂ ದೇಶದ ಬೆಲೆಯು ಕೂಡ ತುಂಬಾ ಹೆಚ್ಚಾಗಿರುತ್ತಿತ್ತು ಇದನ್ನು ಗಮನಿಸಿದಂತಹ ರಿಲಯನ್ಸ್ ಜಿಯೋ ಟೆಲಿಕಾಂ ಸಂಸ್ಥೆ ತನ್ನ ಗ್ರಾಹಕರಿಗೆ ವೆಲ್ಕಮ್ ಆಫರ್ ಆಗಿ ಆರು ತಿಂಗಳು ಉಚಿತವಾಗಿ ಅನ್ಲಿಮಿಟೆಡ್ ಕರೆಗಳು ಮತ್ತು ಅನ್ಲಿಮಿಟೆಡ್ 4G ಡೇಟಾ ಬಳಸಲು ಅವಕಾಶ ಮಾಡಿಕೊಟ್ಟಿತ್ತು ಮತ್ತು ಅಲ್ಲಿವರೆಗೂ ಇದ್ದ ಎಲ್ಲಾ ಡೇಟಾ ಮತ್ತು ಕಾಲ್ ಮಾಡಲು ಬಳಸುತ್ತಿರುವ ರಿಚಾರ್ಜ್ ನ ಪ್ಯಾಕ್ಗಳ ಬೆಲೆಯೂ ಕೂಡ ಸಂಪೂರ್ಣವಾಗಿ ಕಡಿಮೆ ಮಾಡಲಾಯಿತು ಮತ್ತು 2016ರಲ್ಲಿ ಮೊಟ್ಟಮೊದಲ ಬಾರಿಗೆ ಗ್ರಾಹಕರಿಗೆ ಅತ್ಯಂತ ಸ್ಪೀಡ್ ಹೊಂದಿದ 4G ಡೇಟಾ ಸೌಲಭ್ಯವನ್ನು ಈ ಸಂಸ್ಥೆ ಪರಿಚಯಿಸುವ (Jio best recharge plans)
ಇದರಿಂದ ಭಾರತದಲ್ಲಿರುವ ಎಲ್ಲಾ ಟೆಲಿಕಾಂ ಸಂಸ್ಥೆಗಳು ಜಿಯೋ ಟೆಲಿಕಾಂ ಸಂಸ್ಥೆಯ ಜೊತೆ ಪೈಪೋಟಿ ಮಾಡಬೇಕಾಯಿತು ಇದರಿಂದ ಸಾಕಷ್ಟು ಕಂಪನಿಗಳು ನಷ್ಟ ಅನುಭವಿಸಿದ್ದಲ್ಲದೆ ಮಾರ್ಕೆಟ್ ನಿಂದ ಎಕ್ಸಿಟ್ ಆದವು ಪ್ರಸ್ತುತ ಮಾರ್ಕೆಟ್ ನಲ್ಲಿ ಸರ್ಕಾರಿ ಸೌಮ್ಯದ BSNL ಟೆಲಿಕಾಂ ಸಂಸ್ಥೆ ಹಾಗೂ ಏರ್ಟೆಲ್ ಮತ್ತು ವೊಡಾಫೋನ್ ಐಡಿಯಾ ಈ ಮೂರು ಕಂಪನಿಗಳು ಟೆಲಿಫೋನ್ ಕ್ಷೇತ್ರದಲ್ಲಿ ಜೀವ ಜೊತೆ ಪೈಪೋಟಿ ಪಡುತ್ತಿದ್ದೇವೆ ಮತ್ತು ಇತ್ತೀಚಿಗೆ ಎಲ್ಲಾ ಟೆಲಿಕಾಂ ಸಸ್ಯಗಳು ಕರೆ ಮಾಡಲು ಬಳಸುವ ರಿಚಾರ್ಜ್ ಪ್ಲಾನ್ ಗಳ ದರವನ್ನು ಏರಿಕೆ ಮಾಡಿದ್ದಾರೆ ಇದರಿಂದ ಸಾಕಷ್ಟು ಗ್ರಾಹಕರು BSNL ಟೆಲಿಕಾಂ ಸಂಸ್ಥೆಯತ್ತ ಪೋರ್ಟ್ ಆಗಲು ಬಯಸುತ್ತಿದ್ದಾರೆ..! ಇದರಿಂದ ಎಚ್ಚೆತ್ತುಕೊಂಡ ಜಿಯೋ ಟೆಲಿಕಾಂ ಸಂಸ್ಥೆ ತನ್ನ ಗ್ರಾಹಕರಿಗಾಗಿ ಅತ್ಯಂತ ಕಡಿಮೆ ಬೆಲೆಗೆ ವಾರ್ಷಿಕ ಹಾಗೂ ಮೂರು ತಿಂಗಳ ರಿಚಾರ್ಜ್ ಪ್ಲಾನ್ ಗಳನ್ನು ಪರಿಚಯ ಮಾಡಿದ ಅವುಗಳ ವಿವರವನ್ನು ನಾವು ಕೆಳಗಡೆ ನೀಡಿದ್ದೇವೆ (Jio best recharge plans)
ವಾರ್ಷಿಕ ರಿಚಾರ್ಜ್ ಪ್ಲಾನ್ ಗಳ ಪರಿಚಯ (Jio best recharge plans)..?
ಹೌದು ಸ್ನೇಹಿತರೆ ಜಿಯೋ ಟೆಲಿಕಾಂ ಸಂಸ್ಥೆ ತನ್ನ ಗ್ರಾಹಕರಿಗಾಗಿ ಹೊಸ ವಾರ್ಷಿಕ ರಿಚಾರ್ಜ್ ಪ್ಲಾನ್ ಗಳು ಪರಿಚಯ ಮಾಡಿದ್ದು ಈ ಒಂದು ರಿಚಾರ್ಜ್ ಮಾಡಿಸಿಕೊಂಡರೆ ಗ್ರಹಕರು ವರ್ಷ ಪೂರ್ತಿ ಯಾವುದೇ ರಿಚಾರ್ಜ್ ನ ಕಿರಿಕಿರಿ ಇರುವುದಿಲ್ಲ ಹಾಗಾಗಿ ಹೊಸ ರಿಚಾರ್ಜ್ ಪ್ಲಾನ್ ಗಳು ಯಾವುವು ಎಂದು ನೋಡೋಣ ಮತ್ತು ಈ ರಿಚಾರ್ಜ್ ಮಾಡಿಸಿಕೊಂಡರೆ ಆಗುವ ಉಪಯೋಗಗಳ ಬಗ್ಗೆ ಕೂಡ ತಿಳಿದುಕೊಳ್ಳೋಣ (Jio best recharge plans)
₹3599 ಪ್ರಿಪೇಯ್ಡ್ ರಿಚಾರ್ಜ್ ಪ್ಲಾನ್:– ಹೌದು ಸ್ನೇಹಿತರೆ, ಜಿಯೋ ಟೆಲಿಕಾಂ ಸಂಸ್ಥೆ ತನ್ನ ಗೃಹಕರಿಗಾಗಿ ₹3599 ರೂಪಾಯಿ ರಿಚಾರ್ಜ್ ಪ್ಲಾನ್ ಪರಿಚಯ ಮಾಡಿದೆ ಈ ಒಂದು ರಿಚಾರ್ಜ್ ಮಾಡಿಸಿಕೊಂಡಂತ ಗ್ರಹಕರಿಗೆ ಪ್ರತಿದಿನ 2.5 GB ಡೇಟಾ ಸಿಗುತ್ತದೆ ಜೊತೆಗೆ ಅನ್ಲಿಮಿಟೆಡ್ ಕರೆಗಳು ಹಾಗೂ ಅನ್ಲಿಮಿಟೆಡ್ 5G ಡೇಟಾವನ್ನು ಬಳಸಬಹುದು ಇದರ ಜೊತೆಗೆ ಪ್ರತಿದಿನ 100 SMS ಉಚಿತವಾಗಿ ಬಳಸಬಹುದು ಈ ಒಂದು ರಿಚಾರ್ಜ್ ಮಾಡಿಸಿಕೊಂಡರೆ ನಮಗೆ 355 ದಿನಗಳ ಕಾಲ ವ್ಯಾಲಿಡಿಟಿ ನೀಡಲಾಗುತ್ತದೆ ಮತ್ತು ಈ 355 ದಿನಗಳಿಗಾಗಿ ಒಟ್ಟು 912.5 GB ಡೇಟಾ ಬಳಸಲು ಅವಕಾಶ ಸಿಕ್ಕಂತೆ ಆಗುತ್ತದೆ ಈ ಒಂದು ರಿಚಾರ್ಜ್ ಮಾಡಿಸಿಕೊಂಡರೆ ಇದು ಅತ್ಯಂತ ಉತ್ತಮ ರಿಚಾರ್ಜ್ ಪ್ಲಾನ್ ಎಂದು ಹೇಳಬಹುದು
ಹೌದು ಸ್ನೇಹಿತರೆ ನಾವು ತಿಂಗಳಿಗೊಮ್ಮೆ ರಿಚಾರ್ಜ್ ಮಾಡುವಂತ ಪ್ರತಿದಿನ 2.5GB ಡೇಟಾ ಸಿಗುವಂತ ರೀಚಾರ್ಜ್ ಪ್ಲಾನ್ ಗಳು ತಿಂಗಳಿಗೆ 399 ರೂಪಯಿಂದ ಪ್ರಾರಂಭವಾಗುತ್ತದೆ ಹಾಗಾಗಿ ನಾವು ಈ ಒಂದು ವರ್ಷದ ರಿಚಾರ್ಜ್ ಪ್ಲಾನ್ ರಿಚಾರ್ಜ್ ಮಾಡಿಕೊಳ್ಳುವುದರಿಂದ ನಮಗೆ ತಿಂಗಳಿಗೆ 300 ರೂಪಾಯಿ ಹಣ ಬಿದ್ದಂತೆ ಆಗುತ್ತದೆ ಇದರಿಂದ ನಾವು ಪ್ರತಿ ತಿಂಗಳು 99 ರೂಪಾಯಿ ಹಣವನ್ನು ಉಳಿಸಬಹುದು ಹಾಗಾಗಿ ಇದು ಉತ್ತಮ ರಿಚಾರ್ಜ್ ಪ್ಲಾನ್ ಎಂದು ಹೇಳಬಹುದು ಮತ್ತು ಈ ಒಂದು ರಿಚಾರ್ಜ್ ಮಾಡಿಸಿಕೊಳ್ಳುವುದರಿಂದ ನಮಗೆ ಒಂದು ವರ್ಷಗಳ ಕಾಲ ಯಾವುದೇ ರೀತಿ ರೀಚಾರ್ಜ್ ಮಾಡುವಂತ ಅವಶ್ಯಕತೆ ಇರುವುದಿಲ್ಲ
ಹೌದು ಸ್ನೇಹಿತರೆ ಈ ಒಂದು 3599 ರೂಪಾಯಿ ರಿಚಾರ್ಜ್ ಪ್ಲಾನ್ ಮಾಡಿಸುವುದರಿಂದ ನಮಗೆ ಮೇಲೆ ನೀಡಿದಂತಹ ಡೇಟಾ ಮತ್ತು ಅನ್ಲಿಮಿಟೆಡ್ ಕಾಲ್ ಸೌಲಭ್ಯದ ಜೊತೆಗೆ ಜಿಯೋ ಟೆಲಿಕಾಂ ಸಂಸ್ಥೆಗೆ ಸಂಬಂಧಿಸಿದ ಜಿಯೋ ಟಿವಿ, ಜಿಯೋ ಸಿನಿಮಾ, ಜಿಯೋ ಕ್ಲೌಡ್ ಮುಂತಾದ ಸೇವೆಗಳನ್ನು ಈ ಒಂದು ರಿಚಾರ್ಜ್ ನಲ್ಲಿ ಪಡೆದುಕೊಳ್ಳಬಹುದು ಹಾಗಾಗಿ ನೀವೇನಾದರೂ ರಿಚಾರ್ಜ್ ಮಾಡಿಸಲು ಬಯಸಿದರೆ ಈ ಒಂದು ವರ್ಷದ ರಿಚಾರ್ಜ್ ಪ್ಲಾನ್ ಗಳನ್ನು ರಿಚಾರ್ಜ್ ಮಾಡಿಸಿ ಮತ್ತು ಸಾಕಷ್ಟು ಹಣವನ್ನು ನಾವು ಈ ಒಂದು ರಿಚಾರ್ಜ್ ನಲ್ಲಿ ಉಳಿಸಬಹುದು
3 ತಿಂಗಳ ಹೊಸ ರಿಚಾರ್ಜ್ ಪ್ಲಾನ್ ಗಳ ಪರಿಚಯ (Jio best recharge plans)..?
ಹೌದು ಸ್ನೇಹಿತರೆ ದಸರಾ ಮತ್ತು ದೀಪಾವಳಿ ಹಬ್ಬದ ಪ್ರಯುಕ್ತ ಅತ್ಯಂತ ಕಡಿಮೆ ಬೆಲೆಯಲ್ಲಿ ಹೊಸ ಮೂರು ತಿಂಗಳ ವ್ಯಾಲಿಡಿಟಿ ಹೊಂದಿರುವ ರಿಚಾರ್ಜ್ ಪ್ಲಾನ್ ಗಳನ್ನು ಜಿಯೋ ಟೆಲಿಕಾಂ ಸಂಸ್ಥೆ ಪರಿಚಯ ಮಾಡಿದೆ ಅವುಗಳ ವಿವರವನ್ನು ನಾವು ಕೆಳಗಡೆ ನೀಡಿದ್ದೇವೆ
₹479 ಪ್ರಿಪೇಯ್ಡ್ ರಿಚಾರ್ಜ್ ಪ್ಲಾನ್:- ಹೌದು ಸ್ನೇಹಿತರೆ ಇದು ಜಿಯೋ ಗ್ರಾಹಕರಿಗೆ ಅತ್ಯಂತ ಉತ್ತಮ ರಿಚಾರ್ಜ್ ಪ್ಲಾನ್ ಎಂದು ಹೇಳಬಹುದು ಏಕೆಂದರೆ ಜಾಸ್ತಿ ಇಂಟರ್ನೆಟ್ ಬಳಸದೆ ಅವರು ಮತ್ತು ಮನೆಯಲ್ಲಿ ವೈಫೈ ಸೌಲಭ್ಯ ಹೊಂದಿದವರು ಈ ಒಂದು ರಿಚಾರ್ಜ್ ಮಾಡಿಸಿಕೊಳ್ಳುವುದು ಅತ್ಯಂತ ಉತ್ತಮ ಏಕೆಂದರೆ ನಿಮಗೆ ಕೇವಲ 479 ರೂಪಾಯಿಗೆ 84 ದಿನ ವ್ಯಾಲಿಡಿಟಿ ಸಿಗುತ್ತದೆ ಇದರ ಜೊತೆಗೆ 84 ದಿನಗಳಿಗಾಗಿ ಒಟ್ಟು 6GB ಡೇಟಾ ಬಳಸಲು ಅವಕಾಶವಿರುತ್ತದೆ ಮತ್ತು ನಿಮಗೆ ಅನ್ಲಿಮಿಟೆಡ್ ಕರೆಗಳು ಹಾಗೂ 84 ದಿನಗಳಿಗೆ 1000 SMS ಉಚಿತವಾಗಿ ಬಳಸಲು ಸಿಗುತ್ತದೆ ಹಾಗೂ ಇದರ ಜೊತೆಗೆ ಜಿಯೋ ಸಿನಿಮಾ, ಜಿಯೋ ಟಿವಿ, ಜಿಯೋ ಕ್ಲೌಡ್ ಮುಂತಾದ ಸೇವೆಗಳನ್ನು ಬಳಸಿಕೊಳ್ಳಬಹುದು.
ಹೌದು ಸ್ನೇಹಿತರೆ ನೀವು ಈ ಒಂದು ರಿಚಾರ್ಜ್ ಮಾಡಿಸಿಕೊಳ್ಳಬೇಕಾದರೆ ಮೈ ಜಿಯೋ ಅಪ್ಲಿಕೇಶನ್ ಮೂಲಕ ಮಾತ್ರ ರಿಚಾರ್ಜ್ ಮಾಡಿಸಿಕೊಳ್ಳಲು ಸಾಧ್ಯ ಹಾಗಾಗಿ ನೀವು ಮೊದಲು ಪ್ಲೇ ಸ್ಟೋರ್ ಗೆ ಭೇಟಿ ನೀಡಿ ಮೈ ಜಿಯೋ ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿಕೊಳ್ಳಿ. ನಂತರ ನಿಮ್ಮ ಮೊಬೈಲ್ ನಂಬರ್ ಹಾಕಿ ರಿಜಿಸ್ಟರ್ ಮಾಡಿಕೊಳ್ಳಿ
ನಂತರ ನೀವು ಮೊಬೈಲ್ ರೀಚಾರ್ಜ್ ಆಯ್ಕೆ ಮೇಲೆ ಕ್ಲಿಕ್ ಮಾಡಿ ನಂತರ ಅಲ್ಲಿ ನೀವು ಸರ್ಚ್ ಬಾರ್ ನಲ್ಲಿ 479 ರೂಪಾಯಿ ರೂಪಾಯಿ ಎಂದು ಸರ್ಚ್ ಮಾಡಿ ಅಲ್ಲಿ ನಿಮಗೆ ಈ ಒಂದು ರಿಚಾರ್ಜ್ ಪ್ಲಾನ್ ನೋಡಲು ಸಿಗುತ್ತದೆ ನಂತರ ಅದರ ಮೇಲೆ ಕ್ಲಿಕ್ ಮಾಡಿ
ನಂತರ ನೀವು ಫೋನ್ ಪೇ ಅಥವಾ ಇತರ ಆನ್ಲೈನ್ ಪೇಮೆಂಟ್ ಅಪ್ಲಿಕೇಶನ್ಗಳನ್ನು ಬಳಸಿಕೊಂಡು ಈ ಒಂದು ರಿಚಾರ್ಜ್ ಅನ್ನು ತುಂಬಾ ಸುಲಭವಾಗಿ ಮಾಡಿಕೊಳ್ಳಬಹುದು ಇಲ್ಲಿ ನೆನಪಿಟ್ಟುಕೊಳ್ಳಬೇಕಾದ ಅಂಶವೇನೆಂದರೆ ನಿಮಗೆ ಈ ಒಂದು ರಿಚಾರ್ಜ್ ಮಾಡಿಸಿಕೊಳ್ಳಲು ಮೈ ಜಿಯೋ ಅಪ್ಲಿಕೇಶನ್ ಮಾತ್ರ ಬಳಸಬೇಕಾಗುತ್ತದೆ
₹899 ಪ್ರಿಪೇಯ್ಡ್ ರಿಚಾರ್ಜ್ ಪ್ಲಾನ್:– ಸ್ನೇಹಿತರೆ ಜಿಯೋ ಟೆಲಿಕಾಂ ಸಂಸ್ಥೆಯ ಸೇವೆಗಳನ್ನು ಬಳಸಲು ಇನ್ನೂ ಒಂದು ಅತ್ಯಂತ ಕಡಿಮೆ ಬೆಲೆಯ ಮೂರು ತಿಂಗಳ ರಿಚಾರ್ಜ್ ಪ್ಲಾನ್ ಎಂದರೆ ಅದು 899 ರೂಪಾಯಿ ರಿಚಾರ್ಜ್ ಪ್ಲಾನ್ ಆಗಿದೆ ಈ ಒಂದು ರಿಚಾರ್ಜ್ ಮಾಡಿಸಿಕೊಂಡಂತ ಗ್ರಹಕರಿಗೆ ಪ್ರತಿ ದಿನ 2Gb ಡೇಟಾ ಬಳಸಲು ಅವಕಾಶವಿರುತ್ತದೆ ಜೊತೆಗೆ ಪ್ರತಿದಿನ 100 SMS ಬಳಸಬಹುದು ಹಾಗೂ ಅನ್ಲಿಮಿಟೆಡ್ ಕರೆಗಳು ಹಾಗೂ ಅನ್ಲಿಮಿಟೆಡ್ 5G ಡೇಟಾವನ್ನು ಈ ಒಂದು ರಿಚಾರ್ಜ್ ನಲ್ಲಿ ಗ್ರಾಹಕರಿಗೆ ಬಳಸಲು ಸಾಧ್ಯವಾಗುತ್ತದೆ ಇದರ ಜೊತೆಗೆ ಈ ಒಂದು ರಿಚಾರ್ಜ್ 90 ದಿನ ವ್ಯಾಲಿಡಿಟಿ ಹೊಂದಿರುತ್ತದೆ ಮತ್ತು ಈ 90 ದಿನಗಳಿಗಾಗಿ ಹೆಚ್ಚುವರಿ ಯಾಗಿ 20GB ಡೇಟಾ ಗ್ರಾಹಕರಿಗೆ ಬಳಸಲು ಸಿಗುತ್ತದೆ ಇದರ ಜೊತೆಗೆ ಜಿಯೋ ಸಿನಿಮಾ, ಜಿಯೋ ಟಿವಿ, ಜಿಯೋ ಕ್ಲೌಡ್, ಮುಂತಾದ ಸೇವೆಗಳನ್ನು ಬಳಸಬಹುದು
749 ಪ್ರಿಪೇಯ್ಡ್ ರಿಚಾರ್ಜ್ ಪ್ಲಾನ್:- ಸ್ನೇಹಿತರೆ ನಿಮಗೆ 70 ದಿನ ವ್ಯಾಲಿಡಿಟಿ ಹೊಂದಿರುವಂತಹ ಅತ್ಯಂತ ಕಡಿಮೆ ಬೆಲೆಯ ರಿಚಾರ್ಜ್ ಪ್ಲಾನ್ ಎಂದರೆ ಅದು 749 ರೂಪಾಯಿ ರಿಚಾರ್ಜ್ ಪ್ಲಾನ್ ಆಗಿದೆ ಈ ಒಂದು ರಿಚಾರ್ಜ್ ಮಾಡಿಸಿಕೊಂಡರೆ ಗ್ರಾಹಕರಿಗೆ ಪ್ರತಿದಿನ 2GB ಡೇಟಾ ಬಳಸಲು ಅವಕಾಶವಿರುತ್ತದೆ ಇದರ ಜೊತೆಗೆ ಅನ್ಲಿಮಿಟೆಡ್ ಕರೆಗಳು ಹಾಗೂ ಅನ್ಲಿಮಿಟೆಡ್ 5G ಡೇಟಾವನ್ನು ಬಳಸಬಹುದು ಮತ್ತು 70 ದಿನಗಳಿಗಾಗಿ ಹೆಚ್ಚುವರಿಯಾಗಿ 20GB ಡೇಟಾ ಈ ಒಂದು ರಿಚಾರ್ಜ್ ನಲ್ಲಿ ಸಿಗುತ್ತದೆ ಇದರ ಜೊತೆಗೆ ಪ್ರತಿದಿನ 100 SMS ಉಚಿತವಾಗಿ ಬಳಸಿಕೊಳ್ಳಬಹುದು ಮತ್ತು ರಿಲಯನ್ಸ್ ಜಿಯೋ ಒಡೆತನದ ಜಿಯೋ ಸಿನಿಮಾ, ಜಿಯೋ ಟಿವಿ, ಜಿಯೋ ಕ್ಲೌಡ್ ಮುಂತಾದ ಸೇವೆಗಳನ್ನು ಈ ಒಂದು ರಿಚಾರ್ಜ್ ನಲ್ಲಿ ಪಡೆದುಕೊಳ್ಳಬಹುದಾಗಿದೆ
ಸ್ನೇಹಿತರೆ ಈ ಮಾಹಿತಿ ನಿಮಗೆ ಇಷ್ಟವಾದರೆ ಆದಷ್ಟು ಜಿಯೋ ಸಿಮ್ ಬಳಸುವಂತಹ ಗ್ರಾಹಕರಿಗೆ ಹಾಗೂ ಅತ್ಯಂತ ಕಡಿಮೆ ಬೆಲೆಯಲ್ಲಿ ರಿಚಾರ್ಜ್ ಮಾಡಿಸಲು ಬಯಸುವಂತಹ ಜನರಿಗೆ ಈ ಒಂದು ಲೇಖನಿಯನ್ನು ಶೇರ್ ಮಾಡಿ ಮತ್ತು ಇದೇ ರೀತಿ ಪ್ರತಿದಿನ ಹೊಸ ಮಾಹಿತಿಗಳು ಹಾಗೂ ಪ್ರಮುಖ ಸುದ್ದಿಗಳು ಮತ್ತು ಸಬ್ಸಿಡಿ ಯೋಜನೆಗಳ ಬಗ್ಗೆ ಮಾಹಿತಿ ತಿಳಿಯಲು WhatsApp Messenger Telegram ಗ್ರೂಪುಗಳಿಗೆ ಸೇರಿಕೊಳ್ಳಬಹುದು