Jio New Recharge plans: ದೀಪಾವಳಿ ಹಬ್ಬದ ಪ್ರಯುಕ್ತ ಕಡಿಮೆ ಬೆಲೆಯ 3 ಹೊಸ ರಿಚಾರ್ಜ್ ಪ್ಲಾನ್ ಬಿಡುಗಡೆ! ಇಲ್ಲಿದೆ ಮಾಹಿತಿ

Jio New Recharge plans:- ನಮಸ್ಕಾರ ಸ್ನೇಹಿತರೆ ಕರ್ನಾಟಕದ ಸಮಸ್ತ ಜನರಿಗೆ ಈ ಮೂಲಕ ತಿಳಿಸುವುದೇನೆಂದರೆ ದೀಪಾವಳಿ ಹಬ್ಬದ ಪ್ರಯುಕ್ತ ಜಿಯೋ ಗ್ರಾಹಕರಿಗೆ ಭರ್ಜರಿ ಗುಡ್ ನ್ಯೂಸ್! ಹೌದು ಸ್ನೇಹಿತರೆ ದೀಪಾವಳಿ ಹಬ್ಬದ ಪ್ರಯುಕ್ತ ಮೂರು ಹೊಸ ರಿಚಾರ್ಜ್ ಪ್ಲಾನ್ ಗಳು ಬಿಡುಗಡೆ ಮಾಡಿದ್ದು ಇವುಗಳ ಸಂಪೂರ್ಣ ವಿವರವನ್ನು ಈ ಒಂದು ಲೇಖನ ಮೂಲಕ ತಿಳಿದುಕೊಳ್ಳೋಣ ಹಾಗಾಗಿ ಈ ಲೇಖನವನ್ನು ಪೂರ್ತಿಯಾಗಿ ಓದಿ (Jio New Recharge plans)

14 ಲಕ್ಷಕ್ಕಿಂತ ಹೆಚ್ಚು ರೇಷನ್ ಕಾರ್ಡ್ ಗಳು ರದ್ದು.! ನಿಮ್ಮ ರೇಷನ್ ಕಾರ್ಡ್ ಈ ಲಿಸ್ಟ್ ನಲ್ಲಿ ಇದೆಯಾ ಈ ರೀತಿ ಚೆಕ್ ಮಾಡಿ

ಸ್ನೇಹಿತರೆ ಇದೇ ರೀತಿ ಸರಕಾರಿ ಉದ್ಯೋಗ ಹಾಗೂ ಸರಕಾರಿ ನೌಕರಿ ಮತ್ತು ಸರಕಾರಿ ಉದ್ಯೋಗಗಳ ನೇಮಕಾತಿ ಕುರಿತು ಪ್ರತಿದಿನ ಮಾಹಿತಿ ಪಡೆಯಲು ಹಾಗೂ ಪ್ರಚಲಿತ ಘಟನೆಗಳು ಮತ್ತು ಪ್ರಮುಖ ಸುದ್ದಿಗಳು ಹಾಗೂ ವಿದ್ಯಾರ್ಥಿಗಳಿಗೆ ಸಂಬಂಧಿಸಿದ ವಿವಿಧ ವಿದ್ಯಾರ್ಥಿ ವೇತನಗಳ ಬಗ್ಗೆ ಮಾಹಿತಿ ತಿಳಿಯಲು ಮತ್ತು ರೈತರಿಗೆ ಸಂಬಂಧಿಸಿದ ಸಬ್ಸಿಡಿ ಯೋಜನೆಗಳ ಬಗ್ಗೆ ಮಾಹಿತಿ ತಿಳಿಯಲು ಹಾಗೂ ಪ್ರಚಲಿತ ವಿದ್ಯಮಾನಗಳು ಮತ್ತು ಕರ್ನಾಟಕದ ಐದು ಗ್ಯಾರಂಟಿ ಯೋಜನೆಗಳ ಬಗ್ಗೆ ಪ್ರತಿದಿನ ಅಪ್ಡೇಟ್ ಪಡೆಯಲು WhatsApp Telegram ಗ್ರೂಪುಗಳಿಗೆ ಸೇರಿಕೊಳ್ಳಬಹುದು

 

ದೀಪಾವಳಿ ಹೊಸ ರೀಚಾರ್ಜ್ ಪ್ಲಾನ್ ಬಿಡುಗಡೆ (Jio New Recharge plans)..?

ಹೌದು ಸ್ನೇಹಿತರೆ ದೀಪಾವಳಿ ಹಬ್ಬದ ಪ್ರಯುಕ್ತ ಜಿಯೋ ಗ್ರಾಹಕರಿಗೆ ಹೊಸ ರಿಚಾರ್ಜ್ ಪ್ಲಾನ್ ಬಿಡುಗಡೆ ಮಾಡಿದ್ದು ಹಾಗೂ ದೀಪಾವಳಿ ದಮಕ ಆಫರ್ಸ್ ಕೂಡ ಘೋಷಣೆ ಮಾಡಿದೆ ಈ ಒಂದು ರಿಚಾರ್ಜ್ ಮಾಡಿಸಿಕೊಂಡಂತ ಗ್ರಾಹಕರಿಗೆ ಬರೋಬ್ಬರಿ 3,550 ರೂಪಾಯಿ ಗಿಫ್ಟ್ ವೋಚರ್ ದೊರೆಯುತ್ತದೆ ಇದಕ್ಕೆ ಸಂಬಂಧಿಸಿದ ವಿವರವನ್ನು ನಾವು ಕೆಳಗಡೆ ನೀಡಿದ್ದೇವೆ (Jio New Recharge plans)

Jio New Recharge plans
Jio New Recharge plans

 

WhatsApp Group Join Now
Telegram Group Join Now       

ಸ್ನೇಹಿತರ ದೀಪಾವಳಿ ಹಬ್ಬದ ಪ್ರಯುಕ್ತ ಮೊದಲನೇದಾಗಿ 153, 249 ,479, 899, & 3599 ರೂಪಾಯಿ ರಿಚಾರ್ಜ್ ಪ್ಲಾನ್ ಗಳು ಬಿಡುಗಡೆ ಮಾಡಿದ್ದು ಇದರಲ್ಲಿ ಎರಡು ಧಮಾಕ ಆಫರ್ಸ್ ನೀಡಲಾಗಿದೆ ಹಾಗೂ ಕೀಪ್ಯಾಡ್ ಗ್ರಾಹಕರಿಗೂ ಕೂಡ ಅತ್ಯುತ್ತಮ ರಿಚಾರ್ಜ್ ಪ್ಲಾನ್ ಕೂಡ ಬಿಡುಗಡೆ ಮಾಡಿದೆ ಇವುಗಳ ವಿವರವನ್ನು ನಾವು ಕೆಳಗಡೆ ನೀಡಿದ್ದೇವೆ (Jio New Recharge plans)

 

₹153 ಪ್ರಿಪೇಯ್ಡ್ ರಿಚಾರ್ಜ್ ಪ್ಲಾನ್ (Jio New Recharge plans)..?

ಸ್ನೇಹಿತರೆ 153 ರಿಚಾರ್ಜ್ ಪ್ಲಾನನ್ನು ಜಿಯೋ ಕೀಪ್ಯಾಡ್ ಫೋನ್ ಯೂಸ್ ಮಾಡುವಂತ ಗ್ರಾಹಕರಿಗಾಗಿ ಬಿಡುಗಡೆ ಮಾಡಿದ್ದು ಈ ಒಂದು ಯೋಜನೆಯಲ್ಲಿ 153 ರೂಪಾಯಿ ಕೊಟ್ಟು ರಿಚಾರ್ಜ್ ಮಾಡಿಸಿಕೊಂಡಂತ ಗ್ರಾಹಕರಿಗೆ 28 ದಿನ ವ್ಯಾಲಿಡಿಟಿ ನೀಡಲಾಗುತ್ತದೆ ಹಾಗೂ ಪ್ರತಿದಿನ 0.5GB ಡೇಟಾ ಬಳಸಲು ಅವಕಾಶವಿದೆ ಹಾಗೂ ಇತರ ಜೊತೆಗೆ ಪ್ರತಿದಿನ 50 SMS ಉಚಿತವಾಗಿ ಬಳಸಬಹುದು ಹಾಗೂ ಅನ್ಲಿಮಿಟೆಡ್ ಕರೆಗಳು ಮತ್ತು ಜಿಯೋ ಸಿನಿಮಾ, ಜಿಯೋ ಟಿವಿ, ಜಿಯೋ ಕ್ಲೌಡ್ ಮುಂತಾದ ಸೇವೆಗಳು ಈ ಒಂದು ಯೋಜನೆ ಅಡಿಯಲ್ಲಿ ಸಿಗುತ್ತದೆ (Jio New Recharge plans)

 

WhatsApp Group Join Now
Telegram Group Join Now       

₹479 ಪ್ರಿಪೇಯ್ಡ್ ರಿಚಾರ್ಜ್ ಪ್ಲಾನ್ (Jio New Recharge plans)..?

ಸ್ನೇಹಿತರೆ ಈ ಒಂದು ರಿಚಾರ್ಜ್ ಜಾಸ್ತಿ ಇಂಟರ್ನೆಟ್ ಯೂಸ್ ಮಾಡದವರಿಗೆ ಸೂಕ್ತ ಎಂದು ಹೇಳಬಹುದು ಏಕೆಂದರೆ 479 ಕೊಟ್ಟು ರಿಚಾರ್ಜ್ ಮಾಡಿಸಿಕೊಂಡಂತ ಗ್ರಾಹಕರಿಗೆ 84 ದಿನ ವ್ಯಾಲಿಡಿಟಿ ಸಿಗುತ್ತದೆ ಹಾಗೂ ಇದರ ಜೊತೆಗೆ ಅನ್ಲಿಮಿಟೆಡ್ ಕರೆಗಳು ಮತ್ತು 84 ದಿನಗಳಿಗೆ 300 SMS ಉಚಿತವಾಗಿ ಸಿಗುತ್ತವೆ ಇದರ ಜೊತೆಗೆ 84 ದಿನಗಳಿಗಾಗಿ 6GB ಡೇಟಾ ಬಳಸಲು ಅವಕಾಶವಿದೆ ಹಾಗೂ ಇತರ ಜೊತೆಗೆ ಜಿಯೋ ಸಿನಿಮಾ, ಜಿಯೋ ಟಿವಿ, ಜಿಯೋ ಕ್ಲೌಡ್ ಮುಂತಾದ ಸೇವೆಗಳನ್ನು ಈ ರಿಚಾರ್ಜ್ ಮಾಡಿಸಿಕೊಂಡಂತ ಗ್ರಾಹಕರು ಬಳಸಬಹುದು

ಒಂದು ರಿಚಾರ್ಜ್ ಮಾಡಿಸಿಕೊಳ್ಳಲು ಮೈ ಜಿಯೋ ಅಪ್ಲಿಕೇಶನ್ ಮೂಲಕ ಮಾತ್ರ ಈ ರಿಚಾರ್ಜ್ ಮಾಡಿಸಿಕೊಳ್ಳಲು ಸಾಧ್ಯವಿದೆ ಹಾಗಾಗಿ 479 ರೂಪಾಯಿ ರಿಚಾರ್ಜ್ ಮಾಡಿಸಿಕೊಳ್ಳಲು ಬಯಸುವವರು ಮೈ ಜಿಯೋ ಅಪ್ಲಿಕೇಶನ್ ಬಳಸಿ ರಿಚಾರ್ಜ್ ಮಾಡಿಸಿಕೊಳ್ಳಿ

 

₹249 ಪ್ರಿಪೇಯ್ಡ್ ರಿಚಾರ್ಜ್ ಪ್ಲಾನ್..?

ಸ್ನೇಹಿತರೆ ಇದು ಜಿಯೋ ಸಿಮ್ ಬಳಕೆ ಮಾಡುವಂತ ಗ್ರಾಹಕರಿಗೆ ಇರುವಂತಹ ಅತ್ಯಂತ ಕಡಿಮೆ ಬೆಲೆಯ 28 ದಿನ ವ್ಯಾಲಿಡಿಟಿ ಹೊಂದಿರುವ ರಿಚಾರ್ಜ್ ಪ್ಲಾನ್ ಆಗಿದ್ದು ಈ ಒಂದು ರಿಚಾರ್ಜ್ ಮಾಡಿಸಿಕೊಂಡಂತ ಗ್ರಹಕರಿಗೆ ಅನ್ಲಿಮಿಟೆಡ್ ಕರೆಗಳು ಹಾಗೂ ಪ್ರತಿದಿನ 1GB ಸ್ಟೇಟಸ್ ಸಿಗುತ್ತದೆ ಹಾಗೂ ಪ್ರತಿದಿನ 100SMS ಉಚಿತವಾಗಿ ಬಳಸಬಹುದು ಇದರ ಜೊತೆಗೆ ಜಿಯೋ ಸಿನಿಮಾ, ಜಿಯೋ ಟಿವಿ, ಜಿಯೋ ಕ್ಲೌಡ್ ಮುಂತಾದ ಸೇವೆಗಳನ್ನು ಕಳಿಸಲು ಅವಕಾಶವಿದೆ

 

ದೀಪಾವಳಿ ಧಮಕಾ ಆಫರ್ (Jio New Recharge plans)..?

ಸ್ನೇಹಿತರೆ ಜಿಯೋ ಧಮಕಾ ಆಫರ್ಸ್ ಬಿಡುಗಡೆ ಮಾಡಿದ್ದು 899 ರಿಂದ 3599 ರೂಪಾಯಿವರೆಗೆ ಯಾರು ರಿಚಾರ್ಜ್ ಮಾಡಿಸಿಕೊಳ್ಳುತ್ತಾರೆ ಅಂದರೆ 90 ದಿನ ವ್ಯಾಲಿಡಿಟಿ ಹೊಂದಿರುವ ಪ್ಲಾನ್ ಗಳು ಅಥವಾ ವಾರ್ಷಿಕ ಅಂದರೆ 365 ದಿನ ವ್ಯಾಲಿಡಿಟಿ ಹೊಂದಿರುವ ರಿಚಾರ್ಜ್ ಪ್ಲಾನ್ ಗಳನ್ನು ರಿಚಾರ್ಜ್ ಮಾಡಿಸಿಕೊಂಡಂತ ಗ್ರಾಹಕರಿಗೆ 3550 ರೂಪಾಯಿ ಬೆಲೆ ಬಾಳುವ ವೋಚರ್ ಗಿಫ್ಟ್ ನೀಡುತ್ತಿದೆ ಹಾಗಾಗಿ ಇದು ಒಳ್ಳೆಯ ದೀಪಾವಳಿ ಜಿಯೋ ಧಮಾಕ ಆಫರ್ಸ್ ಎಂದು ಹೇಳಬಹುದು

ಹೌದು ಸ್ನೇಹಿತರೆ 899 ಮೇಲೆ ರಿಚಾರ್ಜ್ ಮಾಡಿಸಿಕೊಂಡಂತ ಗ್ರಾಹಕರಿಗೆ ₹3000 ರೂಪಾಯಿ ಬೆಲೆ ಬಾಳುವ my trip ಅಪ್ಲಿಕೇಶನ್ ನ ವೋಚರ್ ಸಿಗುತ್ತದೆ ಹಾಗೂ AJio ಶಾಪಿಂಗ್ ಅಪ್ಲಿಕೇಶನ್ ನಲ್ಲಿ 200 ರೂಪಾಯಿಯ ಕೋಪನ್ ಸಿಗುತ್ತದೆ ಮತ್ತು ಇದರ ಜೊತೆಗೆ Swiggy ಅಪ್ಲಿಕೇಶನ್ ನಲ್ಲಿ 150 ರೂಪಾಯಿ ರೀಡಿಮ್ ಕೂಪನ್ ನೀಡಲಾಗುತ್ತದೆ ಈ ರೀತಿ ಒಟ್ಟು 3550 ರೂಪಾಯಿಯ ಬೆಲೆ ಬಾಳುವ ಗಿಫ್ಟ್ ವೋಚರ್ ರೂಪದಲ್ಲಿ ನಮಗೆ ಹಣ ಸಿಗುತ್ತದೆ.

Leave a Comment