KPSC Jobs:- ಸ್ನೇಹಿತರ ಕರ್ನಾಟಕ ಲೋಕಸೇವಾ ಆಯೋಗ ಹೊಸದಾಗಿ ಮೋಟಾರ್ ವೆಹಿಕಲ್ ಇನ್ಸ್ಪೆಕ್ಟರ್ ಹುದ್ದೆಗಳಿಗೆ ನೇಮಕಾತಿ ಅಧಿಸೂಚನೆ ಬಿಡುಗಡೆ ಮಾಡಲಾಗಿದ್ದು ಆಸಕ್ತಿ ಇರುವ ಹಾಗೂ ಅರ್ಹ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಆನ್ಲೈನ್ ಮೂಲಕ ನವೆಂಬರ್ 20 ನೇ ತಾರೀಖಿನ ಒಳಗಡೆ ಅರ್ಜಿ ಸಲ್ಲಿಸಬೇಕು ಈ ಹುದ್ದೆಗಳಿಗೆ ಸಂಬಂಧಿಸಿದ ಸಂಪೂರ್ಣ ವಿವರವನ್ನು ಈ ಲೇಖನಿಯಲ್ಲಿ ತಿಳಿದುಕೊಳ್ಳೋಣ
ಕೃಷಿ ಇಲಾಖೆಯ ನೇಮಕಾತಿ ತಕ್ಷಣ ಈ ರೀತಿ ಅರ್ಜಿ ಸಲ್ಲಿಸಿ ಇಲ್ಲಿದೆ ಮಾಹಿತಿ
ಸ್ನೇಹಿತರೆ ಇದೇ ರೀತಿ ನಮ್ಮ ಕರ್ನಾಟಕದಲ್ಲಿ ಕಾಲಿರುವ ವಿವಿಧ ಸರಕಾರಿ ಹುದ್ದೆಗಳ ಬಗ್ಗೆ ಮಾಹಿತಿ ಹಾಗೂ ಕೇಂದ್ರದಲ್ಲಿ ಖಾಲಿ ಇರುವ ಸರ್ಕಾರಿ ಹುದ್ದೆಗಳ ಬಗ್ಗೆ ಮಾಹಿತಿ ಮತ್ತು ಪ್ರಚಲಿತ ಘಟನೆಗಳು ಹಾಗೂ ಪ್ರಮುಖ ಸುದ್ದಿಗಳು ಹಾಗೂ ನಮ್ಮ ಕರ್ನಾಟಕದಲ್ಲಿ ಜಾರಿ ಇರುವ ಐದು ಗ್ಯಾರಂಟಿ ಯೋಜನೆಗಳು ಮತ್ತು ಕೇಂದ್ರ ಸರ್ಕಾರದ ಯೋಜನೆಗಳು ಹಾಗೂ ವಿವಿಧ ಸುದ್ದಿಗಳ ಬಗ್ಗೆ ಪ್ರತಿದಿನ ಮಾಹಿತಿ ಪಡೆಯಲು WhatsApp Telegram ಗ್ರೂಪಿಗೆ ಜಾಯಿನ್ ಆಗಬಹುದು
ಖಾಲಿ ಹುದ್ದೆಗಳ ನೇಮಕಾತಿ (KPSC Jobs)..?
ಸ್ನೇಹಿತರ ಕರ್ನಾಟಕ ಲೋಕಸೇವಾ ಆಯೋಗ ಖಾಲಿ ಇರುವ ಹುದ್ದೆಗಳಿಗೆ ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದ್ದು ಒಟ್ಟು 76 ಮೋಟಾರ್ ವೆಹಿಕಲ್ ಇನ್ಸ್ಪೆಕ್ಟರ್ ಹುದ್ದೆಗಳಿಗೆ ನೇಮಕಾತಿ ಅಧಿಸೂಚನೆ ಬಿಡುಗಡೆ ಮಾಡಿದೆ ಆದ್ದರಿಂದ ಆಸಕ್ತಿ ಇರುವಂತಹ ಅಭ್ಯರ್ಥಿಗಳು 20 ನವೆಂಬರ್ 2024ರ ಒಳಗಡೆ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು ಮತ್ತು ಅರ್ಜಿ ಸಲ್ಲಿಸಲು 5 ನವೆಂಬರ್ 2024 ರಿಂದ ಪ್ರಾರಂಭವಾಗುತ್ತದೆ ಆದ್ದರಿಂದ ಈ ಹುದ್ದೆಗಳ ಪೂರ್ತಿ ಮಾಹಿತಿ ಕೆಳಗಡೆ ನೀಡುತ್ತೇವೆ
ಹುದ್ದೆಗಳ ವಿವರ (KPSC Jobs)..?
ನೇಮಕಾತಿ ಇಲಾಖೆ:- KPSC
ಒಟ್ಟು ಹುದ್ದೆಗಳು:- 76
ವಿದ್ಯಾರ್ಹತೆ:- B.tech
ಉದ್ಯೋಗ ಸ್ಥಳ:- ಕರ್ನಾಟಕ
ಅರ್ಜಿ ಸಲ್ಲಿಕೆ ಕೊನೆಯ ದಿನ:- 20/11/2024
ಸಂಬಳ ಎಷ್ಟು:- ತಿಂಗಳಿಗೆ 33,450-62,600
ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು (KPSC Jobs)..?
ಶೈಕ್ಷಣಿಕ ಅರ್ಹತೆ:- ಸ್ನೇಹಿತರೆ ಕರ್ನಾಟಕ ಲೋಕಸೇವಾ ಆಯೋಗ ಬಿಡುಗಡೆ ಮಾಡಿರುವ ನೇಮಕಾತಿ ಅಧಿಸೂಚನೆ ಪ್ರಕಾರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಎಸ್ ಎಸ್ ಎಲ್ ಸಿ ಹಾಗೂ ಡಿಪ್ಲೋಮೋ ಮತ್ತು ಆಟೋಮೊಬೈಲ್ ಹಾಗೂ ಮೆಕ್ಯಾನಿಕಲ್ ಇಂಜಿನಿಯರಿಂಗ್ ನಲ್ಲಿ ಬಿ ಟೆಕ್ ಪೂರ್ಣಗೊಂಡಿರಬೇಕು
ವಯೋಮಿತಿ:- ಸ್ನೇಹಿತರೆ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕನಿಷ್ಠ 18 ವರ್ಷ ಹಾಗೂ ಗರಿಷ್ಠ 35 ವರ್ಷದ ಅವರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು ಹಾಗೂ ಮೀಸಲಾತಿ ಆಧಾರದ ಮೇಲೆ ವಯೋಮಿತಿ ಸಡಲಿಕ್ಕೆ ಮಾಡಲಾಗಿದೆ
- ST & SC ಪ್ರವರ್ಗ 1:- 05 ವರ್ಷ
- PWB/ವಿಧವೆ ಅಭ್ಯರ್ಥಿಗಳಿಗೆ:- ಹತ್ತು ವರ್ಷ
- ಪ್ರವರ್ಗ 2A,2B, 3A,3B ಅಭ್ಯರ್ಥಿಗಳಿಗೆ:- 03 ವರ್ಷ
ಅರ್ಜಿ ಶುಲ್ಕ:- ಸ್ನೇಹಿತರೆ ಈ ಉದ್ದಗಳಿಗೆ ಅರ್ಜಿ ಸಲ್ಲಿಸಲು ಸಾಮಾನ್ಯ ವರ್ಗದವರಿಗೆ 600 ಅರ್ಜಿ ಶುಲ್ಕ ನಿಗದಿ ಮಾಡಲಾಗಿದ್ದು ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಮತ್ತು ಪ್ರವರ್ಗ-1 ಹಾಗೂ pwd ಅಭ್ಯರ್ಥಿಗಳಿಗೆ ಯಾವುದೇ ರೀತಿ ಅರ್ಜಿ ಶುಲ್ಕ ಇರುವುದಿಲ್ಲ ಮತ್ತು ಮಾಜಿ ಸೈನಿಕರಿಗೆ 50 ರೂಪಾಯಿ ಅರ್ಜಿ ಶುಲ್ಕ ನಿಗದಿ ಮಾಡಲಾಗಿದೆ ಹಾಗೂ ಅದೇ ರೀತಿ ಪ್ರವರ್ಗ 2A,2B, 3A,3B ಅಭ್ಯರ್ಥಿಗಳಿಗೆ 300/- ಅರ್ಜಿ ಶುಲ್ಕ ನಿಗದಿ ಮಾಡಲಾಗಿದೆ ಹಾಗೂ ಅರ್ಜಿ ಶುಲ್ಕ ಪಾವತಿ ಆನ್ಲೈನ್ ಮೂಲಕ ಅವಕಾಶ ಮಾಡಿಕೊಡಲಾಗಿದೆ
ಆಯ್ಕೆ ವಿಧಾನ:- ಸ್ನೇಹಿತರೆ ಈ ಹುದ್ದೆಗಳಿಗೆ ಸ್ಪರ್ಧಾತ್ಮಕ ಪರೀಕ್ಷೆ ಹಾಗೂ ಕನ್ನಡ ಭಾಷೆಯಲ್ಲಿ ಪರೀಕ್ಷೆ ನಂತರ ವೇದಿಕೆ ಪರೀಕ್ಷೆ ಮತ್ತು ಇತರ ವಿಧಾನಗಳಿಂದ ಈ ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ
ಅರ್ಜಿ ಸಲ್ಲಿಸುವುದು ಹೇಗೆ (KPSC Jobs)..?
ಸ್ನೇಹಿತರೆ ಈ ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು ಹಾಗಾಗಿ ನೀವು ಕರ್ನಾಟಕ ಲೋಕಸೇವಾ ಆಯೋಗದ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ಈ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಇನ್ನಷ್ಟು ನಿಖರ ಹಾಗೂ ಹೆಚ್ಚಿನ ಮಾಹಿತಿ ಪಡೆಯಬಹುದು ಮತ್ತು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬೇಕಾಗುವ ಲಿಂಕ್ ಕೆಳಗಡೆ ನೀಡಿದ್ದೇವೆ