KPTCL Recruitment 2024:- ನಮಸ್ಕಾರ ಸ್ನೇಹಿತರೆ ಕರ್ನಾಟಕದ ಸಮಸ್ತ ಜನರಿಗೆ ಈ ಮೂಲಕ ತಿಳಿಸುವುದೇನೆಂದರೆ ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ (KPTCL Recruitment 2024) ಯಲ್ಲಿ ಹಾಗೂ ವಿವಿಧ ವಿದ್ಯುತ್ ಸರಬರಾಜು ಇಲಾಖೆಯಲ್ಲಿ ಖಾಲಿ ಇರುವ ಒಟ್ಟು 2975 ಖಾಲಿ ಹುದ್ದೆಗಳ ನೇಮಕಾತಿಗೆ (KPTCL) ಅಧಿಸೂಚನೆ ಬಿಡುಗಡೆ (notification) ಮಾಡಲಾಗಿದ್ದು ಆಸಕ್ತಿ ಉಳ್ಳಂತಹ (apply online) ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ (apply now) ಸಲ್ಲಿಸಬಹುದು.! ಹೌದು ಸ್ನೇಹಿತರೆ ಸುಮಾರು 2975 ಹಿರಿಯ ಸ್ಟೇಷನ್ ಪರಿಚಾರಕ ಮತ್ತು ಕಿರಿಯ ಪವರ್ ಮ್ಯಾನ್ ಹುದ್ದೆಗಳ ನೇಮಕಾತಿ ಅರ್ಜಿ ಆಹ್ವಾನಿಸಲಾಗಿದೆ ಆಸಕ್ತಿ ಉಳ್ಳಂತಹ ಅಭ್ಯರ್ಥಿಗಳು ಹತ್ತನೇ ತರಗತಿ ಅಥವಾ ಇತರ ವಿದ್ಯಾರ್ಥಿ ಹೊಂದಿದ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ ಹಾಗಾಗಿ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು ಮತ್ತು ಇತರ ವಿವರಗಳನ್ನು ತಿಳಿದುಕೊಳ್ಳೋಣ
ಹೌದು ಸ್ನೇಹಿತರೆ, ನೀವೇನಾದರೂ ಎಸ್ ಎಸ್ ಎಲ್ ಸಿ ಅಥವಾ ದ್ವಿತೀಯ ಪಿಯುಸಿ ಮತ್ತು ಪದವಿ ಮುಂತಾದ ವಿದ್ಯಾರ್ಹತೆ ಹೊಂದಿದ್ದರೆ ನೀವು ಈ ಉದ್ಯೋಗಗಳಿಗೆ ಅರ್ಜಿ ಸಲ್ಲಿಸಬಹುದು ಮತ್ತು ಈ ಉದ್ಯೋಗಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಸುಮಾರು 25000 ವರೆಗೂ ಸಂಬಳ ಪಡೆಯಬಹುದಾಗಿದೆ ಹಾಗಾಗಿ ಈ ಹುದ್ದೆಗಳ ಲಾಭ ಪ್ರತಿಯೊಬ್ಬರು ಪಡೆಯಬೇಕು ಎಂಬ ಆಸೆಯ ನಮ್ಮದು ಆದ್ದರಿಂದ ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತಿಯಲ್ಲಿ ಖಾಲಿ ಇರುವಂತೆ ಹುದ್ದೆಗಳ ಸಂಖ್ಯೆ ಹಾಗೂ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು ಮತ್ತು ಯಾವ ರೀತಿ ಅರ್ಜಿ ಸಲ್ಲಿಸಬೇಕು ಹಾಗೂ ಆಯ್ಕೆಯ ವಿಧಾನ ಹೇಗೆ ಎಂಬ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಳ್ಳೋಣ (KPTCL Recruitment 2024)
ಹೌದು ಸ್ನೇಹಿತರೆ ಸಾಕಷ್ಟು ಜನರು ಉದ್ಯೋಗಕ್ಕಾಗಿ ತಯಾರು ಮಾಡುತ್ತಿದ್ದಾರೆ ಅಂತವರಿಗೆ ಇದು ಭರ್ಜರಿ ಗುಡ್ ನ್ಯೂಸ್ ಎಂದು ಹೇಳಬಹುದು ಏಕೆಂದರೆ ಕೇವಲ ಎಸ್ ಎಸ್ ಎಲ್ ಸಿ ಪಾಸಾದವರು ಈ ಒಂದು ಉದ್ಯೋಗಗಳಿಗೆ ಅರ್ಜಿ ಸಲ್ಲಿಸಬಹುದಾಗಿತ್ತು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ನವೆಂಬರ್ 20ನೇ ತಾರೀಖಿನ ಒಳಗಡೆಯಾಗಿ ಈ ಒಂದು ಉದ್ಯೋಗಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ ಹಾಗಾಗಿ ಪ್ರತಿಯೊಬ್ಬರೂ ಈ ಉದ್ಯೋಗದ ಸದುಪಯೋಗವನ್ನು ಪಡೆದುಕೊಳ್ಳಿ ಈ ಉದ್ಯೋಗಗಳಿಗೆ ಸಂಬಂಧಿಸಿದ ಸಂಪೂರ್ಣ ವಿವರವನ್ನು ಈಗ ತಿಳಿದುಕೊಳ್ಳೋಣ
ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ಹುದ್ದೆಗಳಿಗೆ ಹತ್ತನೇ ತರಗತಿ ಅರ್ಜಿ ಆಹ್ವಾನ..! ಬೇಗ ಈ ರೀತಿ ಅರ್ಜಿ ಸಲ್ಲಿಸಿ
ಸ್ನೇಹಿತರೆ ನಿಮಗೆ ಕೇಂದ್ರ ಸರ್ಕಾರ ಹಾಗೂ ನಮ್ಮ ರಾಜ್ಯ ಸರ್ಕಾರಗಳು ಬಿಡುಗಡೆ ಮಾಡುವ ವಿವಿಧ ಹುದ್ದೆಗಳ ಬಗ್ಗೆ ಮಾಹಿತಿ ಹಾಗೂ ಖಾಸಗಿ ಕಂಪನಿಗಳ ಉದ್ಯೋಗಗಳ ಬಗ್ಗೆ ಮಾಹಿತಿ ಪಡೆಯಲು KarnatakaNewz.in ಜಾಲತಾಣಕ್ಕೆ ಭೇಟಿ ನೀಡಿ ಈ ಒಂದು ಜಾಲತಾಣದಲ್ಲಿ ನಿಮಗೆ ಕೇಂದ್ರ ಸರ್ಕಾರ ಬಿಡುಗಡೆ ಮಾಡುವ ವಿವಿಧ ಸರಕಾರಿ ಹುದ್ದೆಗಳ ಬಗ್ಗೆ ಮಾಹಿತಿ ಹಾಗೂ ಈ ಹುದ್ದೆಗಳಿಗೆ ನೇಮಕಾತಿ ಯಾವಾಗ ಪ್ರಾರಂಭವಾಗುತ್ತದೆ ಮತ್ತು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವುದು ಹೇಗೆ ಹಾಗೂ ಅರ್ಜಿ ಸಲ್ಲಿಸಲು ಇರುವ ಶೈಕ್ಷಣಿಕ ಅರ್ಹತೆ ಮುಂತಾದ ಮಾಹಿತಿಗಳು ಈ ಒಂದು ಜಾಲತಾಣದಲ್ಲಿ ಸಿಗುತ್ತವೆ ಇದರ ಜೊತೆಗೆ ನಮ್ಮ ರಾಜ್ಯ ಸರ್ಕಾರ ಬಿಡುಗಡೆ ಮಾಡುವ ವಿವಿಧ ಸರಕಾರಿ ಹುದ್ದೆಗಳ ಬಗ್ಗೆ ಮಾಹಿತಿ ಹಾಗೂ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವುದು ಹೇಗೆ ಎಂಬ ಮಾಹಿತಿಯು ಕೂಡ ಪಡೆಯಬಹುದಾಗಿದೆ ಮತ್ತು ಇದರ ಜೊತೆಗೆ ಖಾಸಗಿ ಕಂಪನಿಗಳಲ್ಲಿ ಖಾಲಿ ಇರುವ ವಿವಿಧ ಉದ್ಯೋಗಗಳ ಬಗ್ಗೆ ಮಾಹಿತಿ ಹಾಗೂ ಈ ಉದ್ಯೋಗಗಳಿಗೆ ಯಾವ ರೀತಿ ಅರ್ಜಿ ಸಲ್ಲಿಸಬೇಕು ಎಂಬ ಮಾಹಿತಿಯು ಕೂಡ ನಿಮಗೆ ನೋಡಲು ಸಿಗುತ್ತದೆ (KPTCL Recruitment 2024)
ಸ್ನೇಹಿತರ ಇಷ್ಟೇ ಅಲ್ಲದೆ ನಿಮಗೆ ಕೇಂದ್ರ ಸರ್ಕಾರ ಬಿಡುಗಡೆ ಮಾಡುವ ವಿವಿಧ ಸರ್ಕಾರಿ ಯೋಜನೆಗಳ ಬಗ್ಗೆ ಮಾಹಿತಿ ಹಾಗೂ ಈ ಯೋಜನೆಗಳಿಗೆ ಯಾವ ರೀತಿ ಅರ್ಜಿ ಸಲ್ಲಿಸಬೇಕು ಮತ್ತು ಅರ್ಜಿ ಸಲ್ಲಿಸಲು ಬೇಕಾಗುವ ದಾಖಲಾತಿಗಳ ವಿವರ ಈ ರೀತಿ ಅನೇಕ ಮಾಹಿತಿಗಳು ಸಿಗುತ್ತವೆ ಮತ್ತು ಇದರ ಜೊತೆಗೆ ವಿದ್ಯಾರ್ಥಿಗಳಿಗೆ ಸಂಬಂಧಿಸಿದಂತೆ ನಮ್ಮ ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರಗಳು ಬಿಡುಗಡೆ ಮಾಡುವ ವಿವಿಧ ಸ್ಕಾಲರ್ಶಿಪ್ ಯೋಜನೆಗಳು ಅಥವಾ ವಿದ್ಯಾರ್ಥಿ ವೇತನಗಳ ಬಗ್ಗೆ ಮಾಹಿತಿ ಸಿಗುತ್ತದೆ ಮತ್ತು ಈ ಸ್ಕಾಲರ್ಶಿಪ್ ಯೋಜನೆಗಳಿಗೆ ಅರ್ಜಿ ಸಲ್ಲಿಸುವುದು ಹೇಗೆ ಹಾಗೂ ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು ಏನು ಎಂಬ ಮಾಹಿತಿಯನ್ನು ನೀವು ಪಡೆದುಕೊಳ್ಳಬಹುದು ಇದರ ಜೊತೆಗೆ ನಮ್ಮ ರಾಜ್ಯ ಸರ್ಕಾರ ಜಾರಿಗೆ ತಂದಿರುವ ವಿವಿಧ ಸರ್ಕಾರಿ ಯೋಜನೆಗಳು ಹಾಗೂ ಐದು ಗ್ಯಾರಂಟಿ ಯೋಜನೆಗಳ ಬಗ್ಗೆ ಮಾಹಿತಿ ಪಡೆಯಬಹುದು ಮತ್ತು ನಮ್ಮ ಕರ್ನಾಟಕದ ಪ್ರಮುಖ ಸುದ್ದಿಗಳು ಹಾಗೂ ಪ್ರಚಲಿತ ಘಟನೆಗಳು ಮತ್ತು ರೈತರಿಗೆ ಸಂಬಂಧಿಸಿದ ವಿವಿಧ ಸುದ್ದಿಗಳು ಹಾಗೂ ಸಬ್ಸಿಡಿ ಯೋಜನೆಗಳು ಪ್ರತಿಯೊಂದು ಮಾಹಿತಿಯನ್ನು ತಕ್ಷಣ ಪಡೆಯಲು WhatsApp Telegram ಗ್ರೂಪುಗಳಿಗೆ ಸೇರಿಕೊಳ್ಳಬಹುದು
ಖಾಲಿ ಹುದ್ದೆಗಳ ನೇಮಕಾತಿ (KPTCL Recruitment 2024)..?
ಹೌದು ಸ್ನೇಹಿತರೆ, ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ (KPTCL Recruitment 2024) ಸಂಸ್ಥೆಯಲ್ಲಿ ಅಥವಾ ವಿವಿಧ ವಿದ್ಯುತ್ ಸರಬರಾಜು ಕಂಪನಿಗಳಲ್ಲಿ ಖಾಲಿ ಇರುವಂತೆ ಸುಮಾರು 2975 ಕಿರಿಯ ಸ್ಟೇಷನ್ ಪರಿಚಾರಕ ಹಾಗೂ ಕಿರಿಯ ಪವರ್ ಮ್ಯಾನ್ ಹುದ್ದೆಗಳ ಬರ್ತಿಗೆ ಸಂಬಂಧಿಸಿದಂತೆ ಅರ್ಜಿ ಆಹ್ವಾನಿಸಲಾಗಿದೆ ಆಸಕ್ತಿ ಇರುವಂತಹ ಅಭ್ಯರ್ಥಿಗಳು ಈ ಒಂದು ಉದ್ಯೋಗಗಳಿಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿತ್ತು ಆದ್ದರಿಂದ ಪ್ರತಿಯೊಬ್ಬ ಅಭ್ಯರ್ಥಿಗಳು ಈ ಹುದ್ದೆಗಳ ಉಪಯೋಗವನ್ನು ಮಾಡಿಕೊಳ್ಳಬೇಕು. (KPTCL Recruitment 2024)

ಹೌದು ಸ್ನೇಹಿತರೆ ಸಾಕಷ್ಟು ವಿದ್ಯಾರ್ಥಿಗಳು ಮತ್ತು ನಿರುದ್ಯೋಗಿಗಳು ಸರಕಾರಿ ಉದ್ಯೋಗ ಪಡೆಯಲು ಸಾಕಷ್ಟು ಪರಿಶ್ರಮ ಪಡುತ್ತಿದ್ದಾರೆ ಹಾಗಾಗಿ ಇದು ಒಳ್ಳೆಯ ಸಮಯ ಎಂದು ಹೇಳಬಹುದು ಏಕೆಂದರೆ ಸುಮಾರು 2975 ಹುದ್ದೆಗಳು ಖಾಲಿ ಇವೆ. ಮತ್ತು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಹತ್ತನೇ ತರಗತಿ ಪಾಸ್ ಆದ್ರೆ ಸಾಕು. ಆದ್ದರಿಂದ ಈ ಹುದ್ದೆಗಳಿಗೆ (KPTCL Recruitment 2024) ಪ್ರತಿಯೊಬ್ಬರು ಅರ್ಜಿ ಸಲ್ಲಿಸಲು ಪ್ರಯತ್ನ ಮಾಡಿ ಮತ್ತು ಈ ಉದ್ದಗಳಿಗೆ ಆಯ್ಕೆಯಾದಂತಹ ಅಭ್ಯರ್ಥಿಗಳಿಗೆ 21000 ಯಿಂದ ರೂ.25,000 ವರೆಗೆ ಸಂಬಳ ನೀಡಲಾಗುತ್ತದೆ ಆದ್ದರಿಂದ ಪ್ರತಿಯೊಬ್ಬರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಪ್ರಯತ್ನ ಮಾಡಿ (KPTCL Recruitment 2024)
ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮತ ಸಂಸ್ಥೆಯಲ್ಲಿ ಖಾಲಿ ಇರುವಂತೆ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇರುವ ವಯೋಮಿತಿ ಹಾಗೂ ಯಾವ ಪ್ರದೇಶಗಳಲ್ಲಿ ಎಷ್ಟು ಹುದ್ದೆಗಳು ಮೀಸಲಾಗಿಡಲಾಗಿದೆ ಮತ್ತು ಅರ್ಹತೆ ಏನು ಹಾಗೂ ನೇಮಕಾತಿ ವಿಧಾನ ಮತ್ತು ಪರಿಚಯ ವಿಧಾನ ಮುಂತಾದ ವಿವರಗಳನ್ನು ಈ ಒಂದು ಲೇಖನಿಯಲ್ಲಿ ತಿಳಿದುಕೊಳ್ಳೋಣ ಮೊದಲು ಈ ಉದ್ಯೋಗಗಳ ಬಗ್ಗೆ ಮಾಹಿತಿ ತಿಳಿಯೋಣ
ಹುದ್ದೆಗಳ ನೇಮಕಾತಿ ವಿವರ (KPTCL Recruitment 2024)..?
ನೇಮಕಾತಿ ಇಲಾಖೆ:- ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ (KPTCL Recruitment 2024)
ಅರ್ಜಿ ಸಲ್ಲಿಸುವ ವಿಧಾನ:- ಆನ್ಲೈನ್ ಮೂಲಕ
ಖಾಲಿ ಹುದ್ದೆಗಳ ಸಂಖ್ಯೆ:- 2975 ಖಾಲಿ ಹುದ್ದೆಗಳು
ಹುದ್ದೆಗಳ ಹೆಸರು:-
ಕಿರಿಯ ಸ್ಟೇಷನ್ ಅಟೆಂಡೆಂಟ್
ಕಿರಿಯ ಪವರ್ ಮ್ಯಾನ್
KPTCL ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು& (KPTCL Recruitment 2024) ಇತರ ಮಾನದಂಡಗಳು.?
ಹೌದು ಸ್ನೇಹಿತರೆ ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ ಮತ್ತು ವಿವಿಧ ವಿದ್ಯುತ್ ಇಲಾಖೆಯಲ್ಲಿ ಖಾಲಿ ಇರುವಂತ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಕೆಲವೊಂದು ಅರ್ಹತೆಯನ್ನು ಹೊಂದಿರಬೇಕಾಗುತ್ತದೆ ಅವುಗಳ ವಿವರವನ್ನು ನಾವು ಕೆಳಗಡೆ ನೀಡಿದ್ದೇವೆ

ಶೈಕ್ಷಣಿಕ ಅರ್ಹತೆ:- ಸ್ನೇಹಿತರೆ ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ ಮತ್ತು ವಿವಿಧ ವಿದ್ಯುತ್ ಇಲಾಖೆಯಲ್ಲಿ ಖಾಲಿ ಇರುವಂತೆ ಸುಮಾರು 2975 ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವಂತಹ ಅಭ್ಯರ್ಥಿಗಳು ಕನಿಷ್ಠ ಅಂದರೆ ಎಸ್ ಎಸ್ ಎಲ್ ಸಿ ಪಾಸಾಗಿರಬೇಕಾಗುತ್ತದೆ ಮತ್ತು ಈ ಹುದ್ದೆಗಳಿಗೆ ದ್ವಿತೀಯ ಪಿಯುಸಿ ಹಾಗೂ ಪದವಿ ಮತ್ತು B. Tech ಮತ್ತು ಇಂಜಿನಿಯರಿಂಗ್ ಮುಂತಾದ ವಿದ್ಯ ಅರ್ಹತೆ ಹೊಂದಿದಂತ ಅಭ್ಯರ್ಥಿಗಳು ಈ ಒಂದು ಉದ್ಯೋಗಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ
ಹೌದು ಸ್ನೇಹಿತರೆ ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ ಮತ್ತು ವಿವಿಧ ವಿದ್ಯುತ್ ಇಲಾಖೆಯಲ್ಲಿ ಖಾಲಿ ಇರುವಂತೆ ಈ ಹುದ್ದೆಗಳಿಗೆ ಪದವಿ ಮತ್ತು ಕನಿಷ್ಠ 10ನೇ ತರಗತಿ ಪಾಸಾದ ವಿದ್ಯಾರ್ಥಿಗಳು ಕೂಡ ಅರ್ಜಿ ಸಲ್ಲಿಸಬಹುದಾಗಿದೆ ಹಾಗಾಗಿ ಪ್ರತಿಯೊಬ್ಬ ಅಭ್ಯರ್ಥಿಗೂ ಈ ಉದ್ಯೋಗದ ಅವಕಾಶವನ್ನು ಪಡೆದುಕೊಳ್ಳಿ ಮತ್ತು ಅರ್ಜಿ ಸಲ್ಲಿಸಿ (KPTCL Recruitment 2024)
ವಿಶೇಷ ಸೂಚನೆ:-
- ಸ್ನೇಹಿತರ ಬಾಹ್ಯ ಅಥವಾ ಮುಕ್ತ ವಿಶ್ವವಿದ್ಯಾಲಯ ಅಥವಾ ಮುಕ್ತ ಶಾಲೆಯಿಂದ ಪಡೆದ sslc ಅಥವಾ 10ನೇ ತರಗತಿ ಉತ್ತೀರ್ಣ ನೇಮಕಾತಿಯನ್ನು ಪರಿಗಣಿಸುವುದಿಲ್ಲ
- ಅಭ್ಯರ್ಥಿಗಳು ಅರ್ಜಿ ಸ್ವೀಕರಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಗಳು ಈ ಮೇಲೆ ನೀಡಿದ ವಿದ್ಯಾರ್ಹತೆಯನ್ನು ಪೂರ್ಣಗೊಳಿಸಿರಬೇಕು ಮತ್ತು ಅಂಕಪಟ್ಟಿಯನ್ನು ಹೊಂದಿರಬೇಕು
- ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವಂತಹ ಅಭ್ಯರ್ಥಿಗಳಿಗೆ ಕನ್ನಡ ಓದಲು ಮತ್ತು ಬರೆಯಲು ಸ್ಪಷ್ಟ ಜ್ಞಾನ ಹೊಂದಿರಬೇಕು
- ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವಂತಹ ಅಭ್ಯರ್ಥಿಗಳು ತೃಪ್ತಿಕರ ವಾದ ನೇತ್ರ ದೃಷ್ಟಿಯನ್ನು ಹೊಂದಿರಬೇಕು
- ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವಂತಹ ಅಭ್ಯರ್ಥಿಗಳು ತೃಪ್ತಿಕರ ದೇಹದ ಮತ್ತು ಸದೃಢ ಹೊಂದಿದ ದೇಹ ಹೊಂದಿರಬೇಕು
- ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವಂತಹ ಅಭ್ಯರ್ಥಿಗಳು ಗುಂಡಿ ತೆಗೆಯುವುದು ಮತ್ತು ಅಗೆಯುವುದು ಹಾಗೂ ಕಂಬಗಳನ್ನು ಹತ್ತುವುದು ಮತ್ತು ಭಾರವಾದ ವಸ್ತುಗಳನ್ನು ಸಾಗಿಸುವುದು ಹಾಗೂ ತಂತಿ ಅಳವಡಿಸುವುದು ಮತ್ತು ಇಲಾಖೆಯಲ್ಲಿರುವಂತ ಸ್ವಚ್ಛತಾ ಕಾರ್ಯವನ್ನು ಮಾಡುವುದು ಮುಂತಾದ ಕೆಲಸವನ್ನು ಮಾಡಲು ಹಾಗೂ ಪರಿಶ್ರಮ ಪಡಲು ಸದೃಢರಾಗಿರಬೇಕು
ವಯೋಮಿತಿ:- ಸ್ನೇಹಿತರೆ ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ ಮತ್ತು ವಿವಿಧ ವಿದ್ಯುತ್ ಸರಬರಾಜು ಇಲಾಖೆಯಲ್ಲಿ ಖಾಲಿ ಇರುವ ಒಟ್ಟು 2,975 ಕಿರಿಯ ಸ್ಟೇಷನ್ ಪರಿಚಯ ಮತ್ತು ಕಿರಿಯ ಪವರ್ ಮ್ಯಾನ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಕನಿಷ್ಠ 18 ವರ್ಷ ಪೂರೈಸಿರಬೇಕು ಹಾಗೂ ಗರಿಷ್ಠ 45 ವರ್ಷಗಳವರೆಗೆ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು ಮತ್ತು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳಿಗೆ ವಯೋಮಿತಿ ಮೇಲೆ ಮೀಸಲಾತಿ ಆಧಾರದ ಮೇಲೆ ಸಡಿಲಿಕೆ ಮಾಡಲಾಗಿದೆ ಅದರ ವಿವರವನ್ನು ನಾವು ಕೆಳಗಡೆ ನೀಡಿದ್ದೇವೆ
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ, ಪ್ರವರ್ಗ 1 :– ಹೌದು ಸ್ನೇಹಿತರೆ, ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮತ ಮತ್ತು ವಿವಿಧ ವಿದ್ಯುತ್ ಸರಬರಾಜು ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವಂತಹ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳು ಹಾಗೂ ಪ್ರವರ್ಗ 1 ವರ್ಗಕ್ಕೆ ಸೇರಿದ ಅಭ್ಯರ್ಥಿಗಳಿಗೆ 40 ವರ್ಷದವರೆಗೆ ಅರ್ಜಿ ಸಲ್ಲಿಸಲು ಅವಕಾಶವಿದೆ
ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ:- ಸ್ನೇಹಿತರೆ ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ ಮತ್ತು ವಿವಿಧ ವಿದ್ಯುತ್ ಸರಬರಾಜು ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಸಾಮಾನ್ಯ ವರ್ಗದ ಅಭ್ಯರ್ಥಿಗಳು ಗರಿಷ್ಠ 35 ವರ್ಷದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅವಕಾಶವಿದೆ
ಪ್ರವರ್ಗ 2A, 2B, 3A, 3B ಅಭ್ಯರ್ಥಿಗಳು:- ಸ್ನೇಹಿತರ ಕರ್ನಾಟಕ ವಿವಿಧ ವಿದ್ಯುತ್ ಸರಬರಾಜು ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಈ ವರ್ಗದ ಅಭ್ಯರ್ಥಿಗಳಿಗೆ ಗರಿಷ್ಠ 38 ವರ್ಷಗಳು ನಿಗದಿ ಮಾಡಲಾಗಿದೆ
ವಿಶೇಷ ಚೇತನ ಅಭ್ಯರ್ಥಿಗಳಿಗೆ:- ಹೌದು ಸ್ನೇಹಿತರೆ, ಕರ್ನಾಟಕ ವಿವಿಧ ವಿದ್ಯುತ್ ಇಲಾಖೆಯಲ್ಲಿ ಖಾಲಿ ಇರುವಂತ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಂಗವಿಕಲ ಅಭ್ಯರ್ಥಿಗಳಿಗೆ ಹಾಗೂ ವಿಧವೆಯರಿಗೆ, ವಿವಿಧ ವಿದ್ಯುತ್ ಸರಬರಾಜು ಕಂಪನಿಗಳಲ್ಲಿರುವ ಗ್ರಾಮ ವಿದ್ಯುತ್ ಪ್ರತಿನಿಧಿಗಳಿಗೆ ಹಾಗೂ ಮಾಜಿ ಸೈನಿಕರಿಗೆ ಗರಿಷ್ಠ 10 ವರ್ಷಗಳ ಕಾಲ ವಯೋಮಿತಿ ಸಡಲಿಕ್ಕೆ ಮಾಡಲಾಗಿದೆ

ಅರ್ಜಿ ಶುಲ್ಕ:- ಸ್ನೇಹಿತರೆ ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮತ ಮತ್ತು ಕರ್ನಾಟಕ ವಿವಿಧ ವಿದ್ಯುತ್ ಸರಬರಾಜು ಇಲಾಖೆಯಲ್ಲಿ ಖಾಲಿ ಇರುವಂತೆ 2975 ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವಂತಹ ಅಭ್ಯರ್ಥಿಗಳಿಗೆ 614 ಇಂದ 378 ರೂಪಾಯಿವರೆಗೆ ಅರ್ಜಿ ಶುಲ್ಕ ನಿಗದಿ ಮಾಡಲಾಗಿದೆ ಮತ್ತು ಮೀಸಲಾತಿ ಆಧಾರದ ಮೇಲೆ ಅರ್ಜಿ ಶುಲ್ಕವು ಕಡಿಮೆ ಆಗುತ್ತದೆ ಇದಕ್ಕೆ ಸಂಬಂಧಿಸಿದ ವಿವರವನ್ನು ನಾವು ಕೆಳಗಡೆ ನೀಡಿದ್ದೇವೆ
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ:- ಸ್ನೇಹಿತರೆ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳು ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮತ ಮತ್ತು ವಿವಿಧ ವಿದ್ಯುತ್ ಸರಬರಾಜು ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸಿದರೆ ಅಂತ ಅಭ್ಯರ್ಥಿಗಳಿಗೆ ₹378/- ನಿಗದಿ ಮಾಡಲಾಗಿದೆ
ಸಾಮಾನ್ಯ ವರ್ಗ ಹಾಗೂ ಇತರ ವರ್ಗದ ಅಭ್ಯರ್ಥಿಗಳಿಗೆ:- ಹೌದು ಸ್ನೇಹಿತರೆ ಹಾಗೂ ಪ್ರವರ್ಗ 1 2A, 2B, 3A, 3B ಅಭ್ಯರ್ಥಿಗಳಿಗೆ ಹಾಗೂ ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸಿದರೆ ₹614/- ಅರ್ಜಿ ಶುಲ್ಕ ನಿಗದಿ ಮಾಡಲಾಗಿದೆ
ವಿಶೇಷ ಚೇತನ ಅಭ್ಯರ್ಥಿಗಳಿಗೆ:- ಸ್ನೇಹಿತರೆ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ವಿಶೇಷ ಚೇತನ ಅಭ್ಯರ್ಥಿಗಳಿಗೆ ಯಾವುದೇ ರೀತಿ ಅರ್ಜಿ ಶುಲ್ಕ ಇರುವುದಿಲ್ಲ

ಆಯ್ಕೆಯ ವಿಧಾನ:- ನೇತ್ರ ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮತಿ ಮತ್ತು ವಿವಿಧ ವಿದ್ಯುತ್ ಸರಬರಾಜು ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದಂತ ಅಭ್ಯರ್ಥಿಗಳನ್ನು ಸಹನ ಶಕ್ತಿ ಪರೀಕ್ಷೆ ಹಾಗೂ ಕನಿಷ್ಠ ಮೂರು ಪರೀಕ್ಷೆಯಲ್ಲಿ ಅಭ್ಯರ್ಥಿಗಳು ಪಾಸ್ ಆಗಬೇಕು ಅವುಗಳು ಯಾವುವು ಎಂದು ಕೆಳಗಡೆ ವಿವರಿಸಲಾಗಿದೆ ಮತ್ತು ಈ ಪರೀಕ್ಷೆಯಲ್ಲಿ ಪಾಸಾದ ಅಭ್ಯರ್ಥಿಗಳನ್ನು ಹತ್ತನೇ ತರಗತಿ ಪರೀಕ್ಷೆಯ ವಿದ್ಯಾರ್ಹತೆಯಲ್ಲಿ ಗಳಿಸಿದ ಶೇಕಡವಾರು ಅಂಕಗಳ ಆಧಾರದ ಮೇಲೆ ಅಥವಾ ಮೆರಿಟ್ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ
1) ವಿದ್ಯುತ್ ಕಂಬ ಹತ್ತುವುದು:- ಸ್ನೇಹಿತರ ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ ಮತ್ತು ವಿವಿಧ ವಿದ್ಯುತ್ ಸರಬರಾಜು ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ನಂತರ ಅಭ್ಯರ್ಥಿಯು ಆಯ್ಕೆಯಾಗಲು ಕಡ್ಡಾಯವಾಗಿ ಎಂಟು ಮೀಟರ್ ಎತ್ತರದ ಕಂಬ ಹತ್ತುವುದು ಮತ್ತು ಇಳಿಯುವುದು ಕಡ್ಡಾಯ
- 2) 100 ಮೀಟರ್ ಓಟ:- (14 ಸೆಕೆಂಡುಗಳಲ್ಲಿ)
- 3) ಸ್ಕಿಪ್ಪಿಂಗ್ (ಒಂದು ನಿಮಿಷದಲ್ಲಿ 50 ಬಾರಿ)
- 4) ಶಾರ್ಟ್ ಫೂಟ್ (12 ಫೋಟೋಗಳು, ಎಂಟು ಮೀಟರ್ ಎಸೆತ, 3 ಅವಕಾಶಗಳು)
- 5) 800 ಮೀಟರ್ ಓಟ:- ಮೂರು ನಿಮಿಷಗಳಲ್ಲಿ
ಸಂಬಳ:- ಸ್ನೇಹಿತರೆ ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ 17 ಸಾವಿರದಿಂದ 21,000 ವರೆಗೆ ಹುದ್ದೆಗಳ ಅನುಗುಣವಾಗಿ ಸಂಬಳ ನೀಡಲಾಗುತ್ತದೆ
ಅರ್ಜಿ ಸಲ್ಲಿಸುವ ಇರುವ ಪ್ರಮುಖ ದಿನಾಂಕಗಳು (KPTCL Recruitment 2024)..?
- ಅರ್ಜಿ ಪ್ರಾರಂಭ ದಿನಾಂಕ:- 21/10/2024
- ಅರ್ಜಿ ಕೊನೆಯ ದಿನಾಂಕ:- 20/11/2024
ಸ್ನೇಹಿತರೆ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸಿದರೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕಾಗುತ್ತದೆ ಅರ್ಜಿ ಸಲ್ಲಿಸಲು ಬೇಕಾಗುವ ಲಿಂಕಿನ ವಿವರವನ್ನು ನಾವು ಕೆಳಗಡೆ ನೀಡಿದ್ದೇವೆ
ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ
ಸ್ನೇಹಿತರಿಗೆ ಮಾಹಿತಿ ನಿಮಗೆ ಇಷ್ಟವಾದರೆ ಆದಷ್ಟು ನಿರುದ್ಯೋಗಿಗಳಿಗೆ ಹಾಗೂ ವಿದ್ಯುತ್ ಇಲಾಖೆಯಲ್ಲಿ ಕೆಲಸ ಮಾಡಲು ಬಯಸುವಂತಹ ಅಭ್ಯರ್ಥಿಗಳಿಗೆ ಈ ಒಂದು ಲೇಖನಿಯನ್ನು ಶೇರ್ ಮಾಡಿ ಮತ್ತು ಇದೇ ರೀತಿ ಖಾಲಿ ಇರುವ ಉದ್ಯೋಗಗಳಿಗೆ ಸಂಬಂಧಿಸಿದ ಮಾಹಿತಿ ಹಾಗೂ ಸರ್ಕಾರಿ ಯೋಜನೆಗಳ ಬಗ್ಗೆ ಮಾಹಿತಿ ಪಡೆಯಲು WhatsApp Telegram ಗ್ರೂಪುಗಳಿಗೆ ಸೇರಿಕೊಳ್ಳಬಹುದು