ksda recruitment 2024 last date: ಕೃಷಿ ಇಲಾಖೆಯಲ್ಲಿ 945 ಹುದ್ದೆಗಳಿಗೆ ಅರ್ಜಿ ಆಹ್ವಾನ! ತಿಂಗಳಿಗೆ 83,000 ಸಂಬಳ ಸಿಗುತ್ತೆ

ksda recruitment 2024 last date:- ಸ್ನೇಹಿತರೆ ಈ ಒಂದು ಲೇಖನಿಯ ಮೂಲಕ ತಿಳಿಸುವುದೇನೆಂದರೆ ನಮ್ಮ ಕರ್ನಾಟಕ ಕೃಷಿ ಇಲಾಖೆಯಲ್ಲಿ ಸುಮಾರು 945 ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಅಧಿಸೂಚನೆ ಬಿಡುಗಡೆ ಮಾಡಲಾಗಿದೆ ಹಾಗಾಗಿ ಆಸಕ್ತಿ ಇರುವವರು ಮತ್ತು ಅರ್ಹ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು ಆದ್ದರಿಂದ ಈ ಒಂದು ಲೇಖನಿಯ ಮೂಲಕ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇರುವ ಶೈಕ್ಷಣಿಕ ಅರ್ಹತೆ ಹಾಗೂ ಇತರ ಸಂಪೂರ್ಣ ವಿವರವನ್ನು ಈ ಒಂದು ಲೇಖನ ಮೂಲಕ ತಿಳಿದುಕೊಳ್ಳೋಣ

ಹತ್ತನೇ ತರಗತಿ ಪಾಸಾದವರಿಗೆ ಕಾನ್ಸ್ಟೇಬಲ್ ಹುದ್ದೆಗಳಿಗೆ ಅರ್ಜಿ ಆಹ್ವಾನ ತಕ್ಷಣ ಈ ರೀತಿ ಅರ್ಜಿ ಸಲ್ಲಿಸಿ

ಸ್ನೇಹಿತರೆ ಇದೇ ರೀತಿ ಸರ್ಕಾರಿ ಉದ್ಯೋಗ ಹಾಗೂ ಖಾಸಗಿ ಕಂಪನಿಯಲ್ಲಿ ಕಾಲಿರುವ ಉದ್ಯೋಗ ಮತ್ತು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಬಿಡುಗಡೆ ಮಾಡುವ ವಿವಿಧ ಸರಕಾರಿ ಹುದ್ದೆಗಳು ಮತ್ತು ಸರಕಾರಿ ಯೋಜನೆಗಳು ಹಾಗೂ ವಿದ್ಯಾರ್ಥಿಗಳಿಗೆ ಸಂಬಂಧಿಸಿದ ಸ್ಕಾಲರ್ಷಿಪ್ ಯೋಜನೆಗಳು ಮತ್ತು ಮಹಿಳೆಯರಿಗೆ ಸಂಬಂಧಿಸಿದ ಹಲವು ಸಬ್ಸಿಡಿ ಯೋಜನೆಗಳು ಹಾಗೂ ರೈತರಿಗೆ ಸಂಬಂಧಿಸಿದ ಯೋಜನೆಗಳ ಬಗ್ಗೆ ಪ್ರತಿದಿನ ಮಾಹಿತಿ ಪಡೆಯಲು WhatsApp Telegram ಗ್ರೂಪಿಗೆ ಜಾಯಿನ್ ಆಗಬಹುದು

 

ಕೃಷಿ ಇಲಾಖೆ ನೇಮಕಾತಿ (ksda recruitment 2024 last date)..?

ನಮ್ಮ ಕರ್ನಾಟಕ ಲೋಕಸೇವಾ ಆಯೋಗದಿಂದ ಕೃಷಿ ಇಲಾಖೆಯಲ್ಲಿ ಖಾಲಿ ಇರುವ 945 ಹುದ್ದೆಗಳಿಗೆ ನೇಮಕಾತಿ ಅಧಿಸೂಚನೆ ಬಿಡುಗಡೆ ಮಾಡಲಾಗಿದೆ ಆದ್ದರಿಂದ ಆಸಕ್ತಿ ಇರುವವರು ಹಾಗೂ ಅರ್ಹ ಅಭ್ಯರ್ಥಿಗಳು ಈ ಹುದ್ದೆಗಳಿಗೆ ನವೆಂಬರ್ 7ನೇ ತಾರೀಖಿನ ಒಳಗಡೆ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು ಆದ್ದರಿಂದ ಈ ಹುದ್ದೆಗಳ ಸಂಪೂರ್ಣ ಮಾಹಿತಿ ತಿಳಿಯಬೇಕು ಎಂದರೆ ಈ ಒಂದು ಲೇಖನಿಯನ್ನು ಪೂರ್ತಿಯಾಗಿ ಓದಿ

ksda recruitment 2024 last date
ksda recruitment 2024 last date

 

WhatsApp Group Join Now
Telegram Group Join Now       

ಸ್ನೇಹಿತರ ಕರ್ನಾಟಕ ಲೋಕಸೇವಾ ಆಯೋಗ ಬಿಡುಗಡೆ ಮಾಡಿರುವ 945 ಕೃಷಿ ಇಲಾಖೆಯ ಖಾಲಿ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ನಮ್ಮ ಕಲ್ಯಾಣಿ ಕರ್ನಾಟಕ ಭಾಗದವರಿಗೆ ಅಥವಾ ಹೈದರಾಬಾದ್ ಕರ್ನಾಟಕದವರಿಗೆ ಸುಮಾರು 273 ಹುದ್ದೆಗಳನ್ನು ಮೀಸಲಾಗಿ ನೀಡಲಾಗಿದೆ ಇದು ಕಲ್ಯಾಣಿ ಕರ್ನಾಟಕ ಭಾಗದವರಿಗೆ ಭರ್ಜರಿ ಗುಡ್ ನ್ಯೂಸ್ ಎಂದು ಹೇಳಬಹುದು

 

ಹುದ್ದೆಗಳ ವಿವರ (ksda recruitment 2024 last date)..?

ನೇಮಕಾತಿ ಇಲಾಖೆ:- ಕರ್ನಾಟಕ ಲೋಕಸೇವಾ ಆಯೋಗ

ಒಟ್ಟು ಹುದ್ದೆಗಳ ಸಂಖ್ಯೆ:- 945 ಹುದ್ದೆಗಳು

WhatsApp Group Join Now
Telegram Group Join Now       

HK ಹುದ್ದೆಗಳ:- 273 ಹುದ್ದೆಗಳು ಖಾಲಿ

ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ:- 7 ನವೆಂಬರ್ 2024

ಅರ್ಜಿ ಸಲ್ಲಿಸುವ ವಿಧಾನ:- ಆನ್ಲೈನ್ ಮೂಲಕ.

ಹುದ್ದೆಗಳ ಹೆಸರು:-

128 ಕೃಷಿ ಅಧಿಕಾರಿ ಹುದ್ದೆಗಳು

817 ಸಾಹಾಯಕ ಕೃಷಿ ಅಧಿಕಾರಿಗಳು ಹುದ್ದೆಗಳು

 

ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು (ksda recruitment 2024 last date)..?

ಶೈಕ್ಷಣಿಕ ಅರ್ಹತೆ:– ಸ್ನೇಹಿತರೆ ಕೃಷಿ ಇಲಾಖೆಯಲ್ಲಿ ಖಾಲಿ ಇರುವ 945 ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳಿಗೆ ಕರ್ನಾಟಕ ಲೋಕಸೇವಾ ಆಯೋಗ ಬಿಡುಗಡೆ ಮಾಡಿರುವ ಅಧಿಸೂಚನೆ ಪ್ರಕಾರ ಅಭ್ಯರ್ಥಿಗಳು ಮಾನ್ಯತೆ ಪಡೆದ ಶಿಕ್ಷಣ ಸಂಸ್ಥೆಯಿಂದ B.SC, B.Tech, ಮುಂತಾದ ವಿದ್ಯಾಭ್ಯಾಸವನ್ನು ಹುದ್ದೆಗಳ ಅನುಗುಣವಾಗಿ ಹೊಂದಿರಬೇಕಾಗುತ್ತದೆ ಆದ್ದರಿಂದ ಹೆಚ್ಚಿನ ಮಾಹಿತಿಗಾಗಿ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ

ಅರ್ಜಿ ಶುಲ್ಕ:– ಸ್ನೇಹಿತರೆ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ರೂ.600 ಅರ್ಜಿ ಶುಲ್ಕ ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ ಮತ್ತು ಮಹಿಳೆಯರಿಗೆ ಯಾವುದೇ ರೀತಿ ಅರ್ಜಿ ಶುಲ್ಕ ಇರುವುದಿಲ್ಲ ಹಾಗೂ ಇದರ ಜೊತೆಗೆ ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ 300 ಅರ್ಜಿ ಶುಲ್ಕ ಹಾಗೂ ಮಾಜಿ ಸೈನಿಕರಿಗೆ ರೂ. 50 ಅರ್ಜಿ ಶುಲ್ಕ ನಿಗದಿ ಮಾಡಲಾಗಿದೆ

ವಯೋಮಿತಿ:- ಸ್ನೇಹಿತರೆ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಜಿದಾರರಿಗೆ ಕನಿಷ್ಠ ಅಂದರೆ 18 ವರ್ಷ ವಯಸ್ಸು ಹೊಂದಿರಬೇಕು ಹಾಗೂ ಗರಿಷ್ಠ 38 ವರ್ಷದವರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ ಗರಿಷ್ಠ 43 ವರ್ಷ ಹಾಗೂ ಹಿಂದುಳಿದ ವರ್ಗದವರಿಗೆ ಗರಿಷ್ಠ 41 ವರ್ಷ ವಯೋಮಿತಿ ಮೀಸಲಾತಿ ಆಧಾರದ ಮೇಲೆ ನಿಗದಿ ಮಾಡಲಾಗಿದೆ.

ಸಂಬಳ ಎಷ್ಟು:– ಸ್ನೇಹಿತರೆ ಈ ಹುದ್ದೆಗಳಿಗೆ ಆಯ್ಕೆಯಾದಂತಹ ಅಭ್ಯರ್ಥಿಗಳಿಗೆ ಹುದ್ದೆಗಳ ಅನುಗುಣವಾಗಿ ಸಂಬಳ ನಿಗದಿ ಮಾಡಲಾಗಿದ್ದು ಕನಿಷ್ಠ 43 ಸಾವಿರ ರೂಪಾಯಿ ಯಿಂದ ಪ್ರಾರಂಭವಾಗುತ್ತದೆ ಮತ್ತು ಗರಿಷ್ಠ 83,000 ವರೆಗೆ ಸಂಬಳ ನೀಡಲಾಗುತ್ತದೆ

 

 

ಅರ್ಜಿ ಸಲ್ಲಿಸುವುದು ಹೇಗೆ (ksda recruitment 2024 last date)..?

ಸ್ನೇಹಿತರೆ ನೀವು ಕೃಷಿ ಇಲಾಖೆ 945 ಹುದ್ದೆಗಳಿಗೆ ಅಥವಾ ಕಾಲಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸಿದರೆ ನೀವು ಮೊದಲು ಕೃಷಿ ಇಲಾಖೆಯ ನೇಮಕಾತಿ ಅಧಿಸೂಚನೆ ಅಧಿಕೃತ ಪಿಡಿಎಫ್ ಡೌನ್ಲೋಡ್ ಮಾಡಿಕೊಂಡು ಹೆಚ್ಚಿನ ಹಾಗೂ ನಿಖರ ಮಾಹಿತಿಯನ್ನು ಪಡೆಯಬಹುದು ನಂತರ ಈ ಹುದ್ದೆಗಳಿಗೆ ನೀವು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು ಅರ್ಜಿ ಸಲ್ಲಿಸಲು ಬೇಕಾಗುವ ಲಿಂಕ್ ನಾವು ಕೆಳಗಡೆ ನೀಡಿದ್ದೇವೆ ಅಥವಾ ಯಾವುದೇ ಆನ್ಲೈನ್ ಸೆಂಟರ್ ಗಳಿಗೆ ಭೇಟಿ ನೀಡಿ ನೀವು ಕೃಷಿ ಇಲಾಖೆಯ 945 ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು

 

ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ

 

Leave a Comment