LPG Gas Cylinder Subsidy:– ನಮಸ್ಕಾರ ಸ್ನೇಹಿತರೆ ಕರ್ನಾಟಕದ ಸಮಸ್ತ ಜನರಿಗೆ ಈ ಮೂಲಕ ತಿಳಿಸುವುದೇನೆಂದರೆ ನೀವು ನಿಮ್ಮ ಮನೆಯಲ್ಲಿ ಅಡುಗೆ ಮಾಡಲು LPG ಗ್ಯಾಸ್ ಸಿಲೆಂಡರ್ ಬಳಸುತ್ತೀರಾ? ಹಾಗಾದರೆ ಭರ್ಜರಿ ಗುಡ್ ನ್ಯೂಸ್ ಸ್ನೇಹಿತರೆ ಈ ಒಂದು ಲೇಖನ ಮೂಲಕ ಪ್ರತಿ ತಿಂಗಳು 500 ರೂಪಾಯಿಗೆ ಒಂದು ಎಲ್ಪಿಜಿ ಗ್ಯಾಸ್ ಸಿಲಿಂಡರ್ ಹೇಗೆ ಪಡೆಯುವುದು ಎಂಬ (LPG Gas Cylinder Subsidy) ಮಾಹಿತಿಯನ್ನು ತಿಳಿದುಕೊಳ್ಳೋಣ ಮತ್ತು ನೀವು 500 ರೂಪಾಯಿಗೆ ಎಲ್ಪಿಜಿ ಗ್ಯಾಸ್ ಸಿಲಿಂಡರ್ ಪಡೆಯಬೇಕು ಅಂದರೆ ಕಡ್ಡಾಯವಾಗಿ ಕೆಲವೊಂದು ರೂಲ್ಸ್ ಗಳನ್ನು ಪಾಲಿಸಬೇಕು ಅವುಗಳ ವಿವರವನ್ನು ಈ ಒಂದು ಲೇಖನಿಯಲ್ಲಿ ತಿಳಿದುಕೊಳ್ಳೋಣ (LPG Gas Cylinder Subsidy)
ಹೌದು ಸ್ನೇಹಿತರೆ ಕೇವಲ 500 ರೂಪಾಯಿಗೆ ಪ್ರತಿ ತಿಂಗಳು ಒಂದು ಎಲ್ಪಿಜಿ ಗ್ಯಾಸ್ ಸಿಲಿಂಡರ್ ಅನ್ನು ನೀವು ಪಡೆದುಕೊಳ್ಳಬಹುದು ಅದು ಹೇಗೆ ಎಂದು ಹಾಗೂ ನಿಮ್ಮ ಹತ್ತಿರ ಎಲ್ಪಿಜಿ ಗ್ಯಾಸ್ ಸಿಲಿಂಡರ್ ಇಲ್ಲದೆ ಹೋದಲ್ಲಿ ಈ ಒಂದು ಯೋಜನೆಗೆ ಅರ್ಜಿ ಸಲ್ಲಿಸಿ ನೀವು ಉಚಿತವಾಗಿ ಎಲ್ಪಿಜಿ ಗ್ಯಾಸ್ ಸಿಲಿಂಡರ್ ಮತ್ತು ಉಚಿತ ಸ್ಟವ್ ಅನ್ನು ಪಡೆದುಕೊಳ್ಳಬಹುದು ಹಾಗಾಗಿ ಇದರ ಬಗ್ಗೆಯೂ ಕೂಡ ಈ ಒಂದು ಲೇಖನಿಯಲ್ಲಿ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಳ್ಳೋಣ ಆದ್ದರಿಂದ ಈ ಒಂದು ಲೇಖನವನ್ನು ಆದಷ್ಟು ಪೂರ್ತಿಯಾಗಿ ಓದಲು ಪ್ರಯತ್ನ ಮಾಡಿ ಮತ್ತು ಎಲ್ಪಿಜಿ ಗ್ಯಾಸ್ ಸಿಲಿಂಡರ್ ಪಡೆಯಲು ಬಯಸುವಂತಹ ಮಹಿಳೆಯರಿಗೆ ಈ ಒಂದು ಲೇಖನಿಯನ್ನು ಶೇರ್ ಮಾಡಿ
ಹೌದು ಸ್ನೇಹಿತರೆ ಇತ್ತೀಚಿನ ದಿನದಲ್ಲಿ ಎಲ್ಪಿಜಿ ಗ್ಯಾಸ್ ಸಿಲಿಂಡರ್ ಇಲ್ಲದೆ ಮಹಿಳೆಯರು ಅಡಿಗೆ ಮಾಡಲು ಸಾಧ್ಯವಿಲ್ಲ ಎಂಬುವಂತೆ ತಯಾರಾಗಿದ್ದಾರೆ ಮತ್ತು ಹಳ್ಳಿಗಳಿಂದ ನಗರ ಪ್ರದೇಶದವರೆಗೂ ಪ್ರತಿ ಮನೆಯಲ್ಲೂ ಕೂಡ ಎಲ್ಪಿಜಿ ಗ್ಯಾಸ್ ಸಿಲಿಂಡರ್ ನೋಡಲು ಸಿಗುತ್ತಿದೆ ಮತ್ತು ಇತ್ತೀಚಿಗೆ ಎಲ್ಪಿಜಿ ಗ್ಯಾಸ್ ಸಿಲಿಂಡರ್ ಏರಿಕೆಯಾದರಿಂದ ಸಾಕಷ್ಟು ಜನರು LPG ಗ್ಯಾಸ್ ಸಿಲಿಂಡರ್ ಬಳಸುವುದನ್ನು ಕಡಿಮೆ ಮಾಡಿದ್ದಾರೆ ಹಾಗಾಗಿ ಈ ಒಂದು ಲೇಖನಿಯಲ್ಲಿ ಅತ್ಯಂತ ಕಡಿಮೆ ಬೆಲೆಯಲ್ಲಿ ಅಂದರೆ ಕೇವಲ 500 ಯಾವ ರೀತಿ ಎಲ್ಪಿಜಿ ಗ್ಯಾಸ್ ಸಿಲಿಂಡರ್ ಅನ್ನು ಪಡೆದುಕೊಳ್ಳಬಹುದು ಎಂಬ ಮಾಹಿತಿಯನ್ನು ಈ ಒಂದು ಲೇಖನ ಎಲ್ಲಿ ತಿಳಿಸಿ ಕೊಡುತ್ತಿದ್ದೇವೆ
ಸ್ನೇಹಿತರೆ ನಿಮಗೆ ಕೇಂದ್ರ ಸರ್ಕಾರ ಕಡೆಯಿಂದ ಬಿಡುಗಡೆ ಮಾಡುವಂತಹ ವಿವಿಧ ಸರಕಾರಿ ಹುದ್ದೆಗಳ ಬಗ್ಗೆ ಮಾಹಿತಿ ಹಾಗೂ ಕೇಂದ್ರ ಸರ್ಕಾರ ಕಡೆಯಿಂದ ಸರ್ಕಾರಿ ಕ್ಷೇತ್ರಗಳಲ್ಲಿ ಖಾಲಿ ಇರುವ ವಿವಿಧ ಸರಕಾರಿ ಹುದ್ದೆಗಳ ನೇಮಕಾತಿ ಯಾವಾಗ ಪ್ರಾರಂಭವಾಗುತ್ತದೆ ಹಾಗೂ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವುದು ಹೇಗೆ ಮತ್ತು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬೇಕಾಗುವ ದಾಖಲಾತಿಗಳನ್ನು ಎಂಬ ಮಾಹಿತಿಯನ್ನು ನೀವು ಪಡೆಯಬೇಕೆ ಇದರ ಜೊತೆಗೆ ನಮ್ಮ ರಾಜ್ಯ ಸರ್ಕಾರ ಕಡೆಯಿಂದ ಬಿಡುಗಡೆ ಮಾಡುವ ವಿವಿಧ ಸರಕಾರಿ ಹುದ್ದೆಗಳ ಬಗ್ಗೆ ಮಾಹಿತಿ ಹಾಗೂ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವುದು ಹೇಗೆ ಮತ್ತು ಅರ್ಜಿ ಸಲ್ಲಿಸಲು ಬೇಕಾಗುವ ದಾಖಲಾತಿಗಳು ಏನು ಹಾಗೂ ಅರ್ಜಿ ಸಲ್ಲಿಸಲು ಇರುವ ಕೊನೆಯ ದಿನಾಂಕ ಮತ್ತು ಎಷ್ಟು ಹುದ್ದೆಗಳು ಖಾಲಿ ಇವೆ ಎಂಬ ಮಾಹಿತಿಯನ್ನು ಪಡೆಯಬೇಕೇ ಮತ್ತು ಇದರ ಜೊತೆಗೆ ಖಾಸಗಿ ಕಂಪನಿಗಳಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿ ಯಾವಾಗ ಪ್ರಾರಂಭವಾಗುತ್ತದೆ ಮತ್ತು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವುದು ಹೇಗೆ ಎಂಬ ಮಾಹಿತಿಯನ್ನು ಪ್ರತಿದಿನ ಪಡೆಯಬೇಕು ಅಂದರೆ Karnatakanewz.in ವೆಬ್ ಸೈಟ್ ಗೆ ಭೇಟಿ ನೀಡಿ ಅಥವಾ ಇನ್ನಷ್ಟು ಹೆಚ್ಚಿನ ಸುದ್ದಿಗಳನ್ನು ತಿಳಿಯಲು ಹಾಗೂ ಇದರ ಜೊತೆಗೆ
ಮತ್ತು ನಮ್ಮ ಕರ್ನಾಟಕ ರಾಜ್ಯ ಸರ್ಕಾರ ಜಾರಿಗೆ ತಂದಿರುವ 5 ಗ್ಯಾರಂಟಿ ಯೋಜನೆಗಳು ಹಾಗೂ ಈ ಗ್ಯಾರೆಂಟಿ ಯೋಜನೆಗಳ ಹಣ ಯಾವಾಗ ಬಿಡುಗಡೆಯಾಗುತ್ತದೆ ಮತ್ತು ಗ್ಯಾರಂಟಿ ಯೋಜನೆಗಳ ಬಗ್ಗೆ ಪ್ರತಿದಿನ ಅಪ್ಡೇಟ್ ಪಡೆಯಲು ಮತ್ತು ಈ ಗ್ಯಾರಂಟಿ ಯೋಜನೆಗಳ ಲಾಭ ಪಡೆಯುವುದು ಹೇಗೆ ಎಂಬ ಮಾಹಿತಿಯನ್ನು ಪಡೆಯಲು ಇದರ ಜೊತೆಗೆ ಕರ್ನಾಟಕದ ಪ್ರಮುಖ ಸುದ್ದಿಗಳು ಮತ್ತು ಪ್ರಚಲಿತ ಘಟನೆಗಳು ಹಾಗೂ ಪ್ರತಿದಿನದ ಪ್ರಮುಖ ಸುದ್ದಿಗಳು ಮತ್ತು ಇದರ ಜೊತೆಗೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಜಾರಿಗೆ ತಂದಿರುವ ವಿವಿಧ ಸ್ಕಾಲರ್ಶಿಪ್ ಯೋಜನೆಗಳು ಹಾಗೂ ವಿದ್ಯಾರ್ಥಿಗಳಿಗೆ ಸಂಬಂಧಿಸಿದಂತೆ ಖಾಸಗಿ ಕಂಪನಿಗಳು ಜಾರಿಗೆ ತರುವ ವಿವಿಧ ಸ್ಕಾಲರ್ಶಿಪ್ ಯೋಜನೆಗಳ ಬಗ್ಗೆ ಮಾಹಿತಿ ಮತ್ತು ರೈತರಿಗೆ ಸಂಬಂಧಿಸಿದ ಯೋಜನೆಗಳು ಹಾಗೂ ಸಬ್ಸಿಡಿ ಯೋಜನೆಗಳ ಬಗ್ಗೆ ಪ್ರತಿದಿನ ಮಾಹಿತಿ ಪಡೆಯಲು WhatsApp Telegram ಗ್ರೂಪುಗಳಿಗೆ ಸೇರಿಕೊಳ್ಳಬಹುದು
ಕೇವಲ 500 ರೂಪಾಯಿಗೆ ಗ್ಯಾಸ್ ಸಿಲೆಂಡರ್ ಬರುತ್ತಾ (LPG Gas Cylinder Subsidy)..?
ಹೌದು ಸ್ನೇಹಿತರೆ ಕೇವಲ ನಿಮಗೆ 500 ರೂಪಾಯಿಗೆ ಗ್ಯಾಸ್ ಸಿಲೆಂಡರ್ ಬರುತ್ತೆ ಅದು ಹೇಗೆ ಎಂದರೆ ನೀವು ಪ್ರಧಾನ ಮಂತ್ರಿ ಉಜ್ವಲ ಯೋಜನೆಯ ಫಲಾನುಭವಿಗಳು ಆಗಿರಬೇಕಾಗುತ್ತದೆ ಅಂದರೆ ಮಾತ್ರ ನಿಮಗೆ ಕೇವಲ 500 ರೂಪಾಯಿಗೆ ಎಲ್ ಪಿ ಜಿ ಗ್ಯಾಸ್ ಸಿಲೆಂಡರ್ ಪಡೆಯಬಹುದು..! ಹೌದು ಸ್ನೇಹಿತರೆ ಈ ಪ್ರಧಾನ ಮಂತ್ರಿ ಉಜ್ವಲ ಯೋಜನೆಯನ್ನು ನಮ್ಮ ಕೇಂದ್ರ ಸರ್ಕಾರದಲ್ಲಿ ಅಧಿಕಾರದಲ್ಲಿರುವಂತ ಬಿಜೆಪಿ ಪಕ್ಷವು ಜಾರಿಗೆ ತಂದಿದೆ (LPG Gas Cylinder Subsidy)
ಪ್ರಧಾನ ಮಂತ್ರಿ ಉಜ್ವಲ ಯೋಜನೆ ಎಂದರೆ ಬಡವರಿಗೆ ಹಾಗೂ ಹಿಂದುಳಿದ ವರ್ಗದವರಿಗೆ ಮತ್ತು ಗುಡ್ಡಗಾಡು ಪ್ರದೇಶದಲ್ಲಿ ವಾಸ ಮಾಡುವ ಜನರಿಗೆ ಹಾಗೂ ಹಳ್ಳಿಗಳಲ್ಲಿ ವಾಸ ಮಾಡುವಂಥ ಜನರಿಗೆ ಈ ಒಂದು ಯೋಜನೆ ಅಡಿಯಲ್ಲಿ ಉಚಿತ ಎಲ್ಪಿಜಿ ಗ್ಯಾಸ್ ಸಿಲಿಂಡರ್ ಕಲೆಕ್ಷನ್ ನೀಡುವುದು ಹಾಗೂ ಸಬ್ಸಿಡಿ ದರದಲ್ಲಿ ಈ ಒಂದು ಯೋಜನೆ ಅಡಿಯಲ್ಲಿ LPG ಗ್ಯಾಸ್ ಸಿಲಿಂಡರ್ ಅರ್ಜಿ ಹಾಕಿದಂತ ಮಹಿಳೆಯರಿಗೆ ನೀಡುವ ಯೋಜನೆಯಾಗಿದೆ
ಹೌದು ಸ್ನೇಹಿತರೆ ಆದ್ದರಿಂದ ಈ ಪ್ರಧಾನ ಮಂತ್ರಿ ಉಜ್ವಲ ಯೋಜನೆ ತುಂಬಾ ಜನಪ್ರಿಯ (LPG Gas Cylinder Subsidy) ಯೋಜನೆಯಾಗಿದೆ ಈ ಯೋಜನೆ ಅಡಿಯಲ್ಲಿ ಸಾಕಷ್ಟು ಮಹಿಳೆಯರು ಅಂದರೆ ಸುಮಾರು 20 ಮಿಲಿಯನ್ ಗಿಂತ ಹೆಚ್ಚು ಮಹಿಳೆಯರು ಈ ಯೋಜನೆ ಅಡಿಯಲ್ಲಿ ಸಬ್ಸಿಡಿ ದರದಲ್ಲಿ ಎಲ್ಪಿಜಿ ಗ್ಯಾಸ್ ಸಿಲೆಂಡರ್ ಪಡೆಯುತ್ತಿದ್ದಾರೆ ಮತ್ತು ಈ ಒಂದು ಯೋಜನೆ ಅಡಿಯಲ್ಲಿ 20 ಮಿಲಿಯನ್ ಗಿಂತ ಹೆಚ್ಚಿನ ಮಹಿಳೆಯರು ಉಚಿತವಾಗಿ ಎಲ್ಪಿಜಿ ಗ್ಯಾಸ್ ಸಿಲೆಂಡರ್ ಕಲೆಕ್ಷನ್ ಹಾಗೂ ಉಚಿತ ಸ್ಟವ್ ಪಡೆದುಕೊಂಡಿದ್ದಾರೆ ಹಾಗಾಗಿ ನೀವು ಈ ಪ್ರಧಾನ ಮಂತ್ರಿ ಉಜ್ವಲ ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸಲು ಏನು ಮಾಡಬೇಕು ಮತ್ತು ಯಾವ ದಾಖಲಾತಿಗಳು ಬೇಕು ಎಂಬ ಮಾಹಿತಿಯನ್ನು ಕೆಳಗಡೆ ವಿವರಿಸಿದ್ದೇವೆ
ಕೇವಲ 500 ರೂಪಾಯಿಗೆ ಎಲ್ಪಿಜಿ ಗ್ಯಾಸ್ ಸಿಲಿಂಡರ್ ಪಡೆಯುವುದು ಹೇಗೆ (LPG Gas Cylinder Subsidy)..?
ಹೌದು ಸ್ನೇಹಿತರೆ ನೀವು ಕೇವಲ (LPG Gas Cylinder Subsidy) 500 ರೂಪಾಯಿಗೆ ಎಲ್ ಪಿ ಜಿ ಗ್ಯಾಸ್ ಸಿಲಿಂಡರ್ ಪಡೆಯಬೇಕು ಅಂದರೆ ನೀವು ಮೊದಲು ಪ್ರಧಾನ ಮಂತ್ರಿ ಉಜ್ವಲ ಯೋಜನೆಯ ಫಲಾನುಭವಿಗಳು ಆಗಿರಬೇಕು ಅಂದರೆ ಮಾತ್ರ ನಿಮಗೆ ಕೇವಲ ಐದು ನೂರು ರೂಪಾಯಿಗೆ (LPG Gas Cylinder Subsidy) ಎಲ್ಪಿಜಿ ಗ್ಯಾಸ್ ಸಿಲೆಂಡರ್ ದೊರೆಯುತ್ತದೆ ಅದು ಹೇಗೆ ಎಂದು ನಾವು ಕೆಳಗಡೆ ವಿವರಿಸಿದ್ದೇವೆ ಒಂದು ವೇಳೆ ನೀವು ಪ್ರಧಾನ ಮಂತ್ರಿ ಉಜ್ವಲ ಯೋಜನೆಯ ಫಲಾನುಭವಿಗಳು ಆಗಿಲ್ಲವೆಂದರೆ ನೀವು ಈ ಯೋಜನೆಗೆ ಹೊಸದಾಗಿ ಅರ್ಜಿ ಸಲ್ಲಿಸಬಹುದು ಅದು ಹೇಗೆ ಎಂದು ನಾವು ವಿವರಿಸಿದ್ದೇವೆ
ಹೌದು ಸ್ನೇಹಿತರೆ ಈ ಪ್ರಧಾನಮಂತ್ರಿ ಉಜ್ವಲ ಯೋಜನೆ ಅಡಿಯಲ್ಲಿ 2024 ಮತ್ತು 25ನೇ ಬಜೆಟ್ ಮಂಡನೆ ವೇಳೆ ನಮ್ಮ ದೇಶದ ಆರ್ಥಿಕ ಮಂತ್ರಿ ಆಗಿರುವಂತ ನಿರ್ಮಲ ಸೀತಾರಾಮನ್ ಅವರು ಈ ಯೋಜನೆ ಅಡಿಯಲ್ಲಿ ಅರ್ಜಿ ಹಾಕಿದಂತ ಫಲಾನುಭವಿಗಳಿಗೆ ಪ್ರತಿ ತಿಂಗಳು 300 ಸಬ್ಸಿಡಿ ದರವನ್ನು ಇನ್ನು 9 ತಿಂಗಳವರೆಗೆ ನೀಡುತ್ತೇವೆ ಎಂದು ಮಾಹಿತಿ ಹಂಚಿಕೊಂಡಿದ್ದಾರೆ ಹಾಗಾಗಿ ಇದು ಪ್ರಧಾನ ಮಂತ್ರಿ ಉಜ್ವಲ ಯೋಜನೆಯ ಫಲಾನುಭವಿಗಳಿಗೆ ಭರ್ಜರಿ ಗುಡ್ ನ್ಯೂಸ್ ಎಂದು ಹೇಳಬಹುದು
ಈಗ ವಿಷಯಕ್ಕೆ ಬರುವುದಾದರೆ ಕೇವಲ 500 ರೂಪಾಯಿಗೆ ಎಲ್ಪಿಜಿ ಗ್ಯಾಸ್ ಸಿಲಿಂಡರ್ (LPG Gas Cylinder Subsidy) ಪಡೆಯುವುದು ಹೇಗೆ ಎಂದರೆ ನೀವು ಪ್ರಧಾನ ಮಂತ್ರಿ ಉಜ್ವಲ ಯೋಜನೆಯ ಫಲಾನುಭವಿಗಳು ಆಗಿದ್ದರೆ ನಿಮಗೆ ಎಲ್ಪಿಜಿ ಗ್ಯಾಸ್ ಸಿಲಿಂಡರ್ ಖರೀದಿಯ ಮೇಲೆ 300 ಸಬ್ಸಿಡಿ ಹಣ ಸಿಗುತ್ತದೆ ಹಾಗಾಗಿ ಇವತ್ತಿನ ಅಡಿಗೆ ಮಾಡಲು ಬಳಸುವಂತಹ 14.2ಕೆಜಿ ಎಲ್ಪಿಜಿ ಗ್ಯಾಸ್ ಸಿಲಿಂಡರ್ ನ ಬೆಲೆ ಎಷ್ಟಿದೆ ಎಂಬ ಮಾಹಿತಿ ನೋಡುವುದಾದರೆ ಪ್ರಸ್ತುತ ಅಂದರೆ ಅಕ್ಟೋಬರ್ 13.2024ಕ್ಕೆ ಸಂಬಂಧಿಸಿದಂತೆ ಒಂದು ಎಲ್ ಪಿ ಜಿ ಗ್ಯಾಸ್ ಸಿಲಿಂಡರ್ ನ ಬೆಲೆ 805 ರೂಪಾಯಿ ಇದೆ ಮತ್ತು ಈ ಎಲ್ಪಿಜಿ ಗ್ಯಾಸ್ ಸಿಲಿಂಡರ್ ಖರೀದಿಗಾಗಿ ಕೇಂದ್ರ ಸರ್ಕಾರವು 300 ಸಬ್ಸಿಡಿ ಹಣ ನೀಡುತ್ತದೆ
ಹಾಗಾಗಿ ನೀವು ಒಂದು ಎಲ್ಪಿಜಿ ಗ್ಯಾಸ್ ಸಿಲೆಂಡರ್ ಖರೀದಿ ಮಾಡಲು ಹೋದರೆ ನಿಮಗೆ 805 ರೂಪಾಯಿಯಲ್ಲಿ ರೂ.300 ಹಣ ತೆಗೆದರೆ ನಿಮಗೆ ಕೇವಲ 505 ರೂಪಾಯಿಗೆ ಒಂದು ಎಲ್ಪಿಜಿ ಗ್ಯಾಸ್ ಸಿಲಿಂಡರ್ ದೊರತಂತೆ ಆಗುತ್ತದೆ ಹಾಗಾಗಿ ಪ್ರತಿಯೊಬ್ಬರೂ ಈ ಸಬ್ಸಿಡಿ ಹಣದ ಲಾಭ ಪಡೆಯಬೇಕು ಎಂಬ ಬಯಕೆ ನಮ್ಮದು ಹಾಗಾಗಿ ನಿಮಗೆ ಈ ಸಬ್ಸಿಡಿ ಹಣ ಬರಬೇಕಾದರೆ ಕೆಲವೊಂದು ರೂಲ್ಸ್ ಗಳು ಪಾಲಿಸಬೇಕು ಅವುಗಳ ವಿವರವನ್ನು ನಾವು ಕೆಳಗಡೆ ನೀಡಿದ್ದೇವೆ
ಸಬ್ಸಿಡಿ ಹಣ ಪಡೆಯಲು ಇರುವ ರೂಲ್ಸ್ ಗಳನ್ನು (LPG Gas Cylinder Subsidy)..?
ಹೌದು ಸ್ನೇಹಿತರೆ, ನೀವೇನಾದರೂ ಎಲ್ಪಿಜಿ ಗ್ಯಾಸ್ ಸಿಲೆಂಡರ್ ಸಬ್ಸಿಡಿ ಹಣ ಪಡೆಯಬೇಕು ಅಂದರೆ ಅಥವಾ ಪ್ರಧಾನ ಮಂತ್ರಿ ಉಜ್ವಲ ಯೋಜನೆ ಅಡಿಯಲ್ಲಿ ನೀವು ಸಬ್ಸಿಡಿ ಹಣ ಪಡೆಯಬೇಕು ಅಂದರೆ ಕಡ್ಡಾಯವಾಗಿ ನೀವು ಕೆಳಗಡೆ ನೀಡಿರುವ ರೂಲ್ಸ್ ಗಳನ್ನು ಪಾಲಿಸಬೇಕು
LPG cylinder E-KYC:-ಪ್ರಧಾನ ಮಂತ್ರಿ ಉಜ್ವಲ ಯೋಜನೆ ಅಡಿಯಲ್ಲಿ ನೀವು 300 ಸಬ್ಸಿಡಿ ಹಣ ಪಡೆಯಬೇಕು ಅಂದರೆ ಕಡ್ಡಾಯವಾಗಿ ನಿಮ್ಮ ಪ್ರಧಾನ ಮಂತ್ರಿ ಉಜ್ವಲ ಯೋಜನೆ ಅರ್ಜಿಗೆ ಈ ಕೆವೈಸಿ ಮಾಡಿಸಬೇಕು ಅಂದರೆ ಮಾತ್ರ ನೀವು ಈ ಯೋಜನೆ ಅಡಿಯಲ್ಲಿ ರೂ.300 ಸಬ್ಸಿಡಿ ಹಣ ಪಡೆಯಲು ಸಾಧ್ಯವಾಗುತ್ತದೆ ಹಾಗಾಗಿ ಕೂಡಲೇ ನಿಮ್ಮ ಹತ್ತಿರದ ಆನ್ಲೈನ್ ಸೆಂಟರ್ ಗಳಿಗೆ ಅಥವಾ ನೀವು ಗ್ಯಾಸ್ ಸಿಲಿಂಡರ್ ಖರೀದಿ ಮಾಡುವ ಏಜೆನ್ಸಿ ಗಳಿಗೆ ಭೇಟಿ ನೀಡಿ ಈ ಕೆಲಸವನ್ನು ಮಾಡಿ
ಬ್ಯಾಂಕ್ ಖಾತೆ ವಿವರ:- ಹೌದು ಸ್ನೇಹಿತರೆ ಪ್ರಧಾನ ಮಂತ್ರಿ ಉಜ್ವಲ ಯೋಜನೆ ಅಡಿಯಲ್ಲಿ ನೀಡುವಂತಹ 300 ಸಬ್ಸಿಡಿ ಹಣವನ್ನು ನಿಮ್ಮ ಖಾತೆಗೆ ನೇರವಾಗಿ ಜಮಾ ಮಾಡಲಾಗುತ್ತದೆ ಹಾಗಾಗಿ ನೀವು ಈ ಸಬ್ಸಿಡಿ ಹಣವನ್ನು ಪಡೆಯಲು ನಿಮ್ಮ ಬ್ಯಾಂಕ್ ಖಾತೆಗೆ E-KYC ಮಾಡಿಸಬೇಕು ಇದರ ಜೊತೆಗೆ ಆಧಾರ್ ಕಾರ್ಡ್ ಲಿಂಕ್ ಮತ್ತು ಆಧಾರ್ ಕಾರ್ಡ್ ಸೀಡಿಂಗ್ ಮಾಡಿಸುವುದು ಕಡ್ಡಾಯವಾಗಿದೆ ಅಂದರೆ ಮಾತ್ರ ನಿಮಗೆ ಪ್ರಧಾನ ಮಂತ್ರಿ ಉಜ್ವಲ ಯೋಜನೆ ಅಡಿಯಲ್ಲಿ ಸಬ್ಸಿಡಿ ಹಣ ಸಿಗುತ್ತದೆ
ಎಲ್ಪಿಜಿ ಗ್ಯಾಸ್ ಸಿಲೆಂಡರ್ :- ಸ್ನೇಹಿತರೆ ನೀವು ಪ್ರತಿ ತಿಂಗಳು ಅಥವಾ ಎಲ್ಪಿಜಿ ಗ್ಯಾಸ್ ಸಿಲಿಂಡರ್ ಪಡೆದುಕೊಂಡ ನಂತರ ನೀವು ಪ್ರಧಾನ ಮಂತ್ರಿ ಉಜ್ವಲ ಯೋಜನೆಯ ರೂ 300 ಸಬ್ಸಿಡಿ ಪಡೆಯಬೇಕು ಅಂದರೆ ನೀವು ಗ್ಯಾಸ್ ಏಜೆನ್ಸಿಗಳಿಗೆ ಭೇಟಿ ನೀಡಿ ಸಬ್ಸಿಡಿ ಹಣ ಬರುವಂತೆ ಮಾಡಬೇಕು ಎಂದು ಮಾಹಿತಿ ತಿಳಿಸಬೇಕು ಅಂದರೆ ಮಾತ್ರ ನಿಮಗೆ ಸಬ್ಸಿಡಿ ಬರುತ್ತೆ
ಮೊಬೈಲ್ ನಂಬರ್ ಲಿಂಕ್:- ಹೌದು ಸ್ನೇಹಿತರೆ, ಪ್ರಧಾನ ಮಂತ್ರಿ ಉಜ್ವಲ ಯೋಜನೆ ಅಡಿಯಲ್ಲಿ ನೀವು 300 ಸಬ್ಸಿಡಿ ಹಣವನ್ನು ಪಡೆದುಕೊಳ್ಳಬೇಕು ಅಂದರೆ ಕಡ್ಡಾಯವಾಗಿ ನಿಮ್ಮ ಪ್ರಧಾನ ಮಂತ್ರಿ ಉಜ್ವಲ ಯೋಜನೆಯ ಅರ್ಜಿಗೆ ಮೊಬೈಲ್ ನಂಬರ್ ಲಿಂಕ್ ಮಾಡಬೇಕು ನಂತರ ನೀವು ಪ್ರತಿ ತಿಂಗಳು ಅಥವಾ ಎಲ್ಪಿಜಿ ಗ್ಯಾಸ್ ಸಿಲಿಂಡರ್ ಬುಕ್ ಮಾಡುವ ಮುನ್ನ ಈ ಒಂದು ಮೊಬೈಲ್ ನಂಬರ್ ಮೂಲಕ ಎಲ್ ಪಿ ಜಿ ಗ್ಯಾಸ್ ಸಿಲಿಂಡರ್ ಬುಕ್ ಮಾಡಬೇಕಾಗುತ್ತದೆ ಅಂದರೆ ಮಾತ್ರ ನಿಮಗೆ ಪ್ರಧಾನ ಮಂತ್ರಿ ಉಜ್ವಲ ಯೋಜನೆಯ 300 ಸಬ್ಸಿಡಿ ಹಣ ದೊರೆಯುತ್ತದೆ
ಈ ಮೇಲೆ ನೀಡಿದಂತ ಎಲ್ಲಾ ಕೆಲಸಗಳನ್ನು ನೀವು ಮಾಡಿದರೆ ಖಂಡಿತವಾಗಲೂ ನಿಮಗೆ ಎಲ್ಪಿಜಿ ಗ್ಯಾಸ್ ಸಿಲಿಂಡರ್ ಖರೀದಿ ಮಾಡುವಾಗ ರೂ.300 ಸಬ್ಸಿಡಿ ಸಿಗುತ್ತದೆ ಹಾಗಾಗಿ ನೀವು ಪ್ರಧಾನ ಮಂತ್ರಿ ಉಜ್ವಲ ಯೋಜನೆಯ ಫಲಾನುಭವಿಗಳು ಆಗಿರಬೇಕು ಅಥವಾ ಹೊಸದಾಗಿ ನೀವು ಈ ಒಂದು ಯೋಜನೆಗೆ ಅರ್ಜಿ ಸಲ್ಲಿಸಬಹುದು ಹಾಗಾಗಿ ಅರ್ಜಿ ಸಲ್ಲಿಸಲು ಬೇಕಾಗುವಂತ ಲಿಂಕ್ ಮತ್ತು ದಾಖಲಾತಿಗಳ ವಿವರವನ್ನು ನಾವು ಕೆಳಗಡೆ ನೀಡಿದ್ದೇವೆ
ಅರ್ಜಿ ಸಲ್ಲಿಸಲು ಬೇಕಾಗುವ ದಾಖಲಾತಿಗಳು (LPG Gas Cylinder Subsidy)..?
ಹೌದು ಸ್ನೇಹಿತರೆ, ಪ್ರಧಾನ ಮಂತ್ರಿ ಉಜ್ವಲ ಯೋಜನೆ ಅಡಿಯಲ್ಲಿ ನೀವು ಅರ್ಜಿ ಸಲ್ಲಿಸಲು ಬಯಸಿದರೆ ಮತ್ತು 300 ಸಬ್ಸಿಡಿ ಹಣವನ್ನು ಪಡೆಯಲು ಬಯಸಿದರೆ ನೀವು ಈ ಯೋಜನೆಗೆ ಅರ್ಜಿ ಸಲ್ಲಿಸಬೇಕಾಗುತ್ತದೆ ಹಾಗಾಗಿ ಅರ್ಜಿ ಸಲ್ಲಿಸಲು ಕೆಳಗಡೆ ನೀಡಿದ ದಾಖಲಾತಿಗಳು ಬೇಕು
- ರೇಷನ್ ಕಾರ್ಡ್
- ಅರ್ಜಿದಾರ ಮಹಿಳೆಯ ಆಧಾರ್ ಕಾರ್ಡ್
- ಬ್ಯಾಂಕ್ ಪಾಸ್ ಬುಕ್
- ಮೊಬೈಲ್ ನಂಬರ್
- ಇತ್ತೀಚಿನ ಭಾವಚಿತ್ರ
- ಜಾತಿ ಪ್ರಮಾಣ ಪತ್ರ
- ಆದಾಯ ಪ್ರಮಾಣ ಪತ್ರ
ಅರ್ಜಿ ಸಲ್ಲಿಸುವುದು ಹೇಗೆ (LPG Gas Cylinder Subsidy)…?
ಹೌದು ಸ್ನೇಹಿತರೆ ನೀವು ಪ್ರಧಾನ ಮಂತ್ರಿ ಉಜ್ವಲ ಯೋಜನೆಗೆ ಅರ್ಜಿ ಸಲ್ಲಿಸಲು ಬಯಸಿದರೆ ನೀವು ಪ್ರಧಾನ ಮಂತ್ರಿ ಉಜ್ವಲ ಯೋಜನೆ 2.0 ಯೋಜನೆಗೆ ಅರ್ಜಿ ಸಲ್ಲಿಸಲು ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಬೇಕು ಅದಕ್ಕೆ ಬೇಕಾಗುವ ಲಿಂಕನ್ನು ನಾವು ಕೆಳಗಡೆ ನೀಡಿದ್ದೇವೆ ಅಥವಾ ನಿಮಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಬರದೇ ಹೋದಲ್ಲಿ ನೀವು ನಿಮ್ಮ ಹತ್ತಿರದ ಯಾವುದಾದರೂ ಒಂದು ಆನ್ಲೈನ್ ಸೆಂಟರ್ ಗಳಿಗೆ ಭೇಟಿ ನೀಡಿ ಈ ಪ್ರಧಾನಮಂತ್ರಿ ಉಜ್ವಲ ಯೋಜನೆ 2.0 ಗೆ ಅರ್ಜಿ ಸಲ್ಲಿಸಬಹುದು
ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ
ಸ್ನೇಹಿತರೆ ಮೇಲೆ ಒಂದು ಲಿಂಕ್ ಕೊಟ್ಟಿದ್ದೇವೆ ಅದರ ಮೇಲೆ ಕ್ಲಿಕ್ ಮಾಡುವುದರ ಮೂಲಕ ನೀವು ಪ್ರಧಾನ ಮಂತ್ರಿ ಉಜ್ವಲ ಯೋಜನೆಯ ಅಧಿಕೃತ ವೆಬ್ ಸೈಟಿಗೆ ಭೇಟಿ ನೀಡುತ್ತಿರಿ. ನಂತರ ಅಲ್ಲಿ ಅಪ್ಲೈ ಎಂಬ ಬಟನ್ ಕಾಣುತ್ತದೆ
ಅದರ ಮೇಲೆ ಕ್ಲಿಕ್ ಮಾಡಿದ ತಕ್ಷಣ ನೀವು ನಿಮಗೆ ಬೇಕಾದಂತ ಗ್ಯಾಸ್ ಏಜೆನ್ಸಿಯನ್ನು ಸೆಲೆಕ್ಟ್ ಮಾಡಿಕೊಳ್ಳಬಹುದು. ಅಲ್ಲಿ ನಿಮಗೆ ಮೂರು ರೀತಿಯ ಗ್ಯಾಸ್ ಏಜೆನ್ಸಿಗಳ ಚಿತ್ರ ಕಾಣುತ್ತದೆ ಅಲ್ಲಿ ನಾನು Indian oil ಗ್ಯಾಸ್ ಏಜೆನ್ಸಿ ಯನ್ನು ಸೆಲೆಕ್ಟ್ ಮಾಡಿಕೊಂಡು ನಂತರ ಮತ್ತೊಂದು ಪುಟ ಓಪನ್ ಆಗುತ್ತದೆ
ಅಲ್ಲಿ ನೀವು ನಿಮಗೆ ಸಂಬಂಧಿಸಿದ ವೈಯಕ್ತಿಕ ವಿವರಗಳು ಹಾಗೂ ಆಧಾರ್ ಕಾರ್ಡ್ ಮತ್ತು ಬ್ಯಾಂಕ್ ಪಾಸ್ ಬುಕ್ ಮುಂತಾದ ದಾಖಲಾತಿಗಳನ್ನು ಅಪ್ಲೋಡ್ ಮಾಡುವುದರ ಮೂಲಕ ಈ ಒಂದು ಯೋಜನೆಗೆ ಅರ್ಜಿ ಸಲ್ಲಿಸಬಹುದು
ಈ ಯೋಜನೆಗೆ ಅರ್ಜಿ ಸಲ್ಲಿಸಿದ ನಂತರ ನೀವು ಆ ಒಂದು ಪಿಡಿಎಫ್ ಅನ್ನು ಡೌನ್ಲೋಡ್ ಮಾಡಿಕೊಂಡು ನಿಮ್ಮ ಹತ್ತಿರದ ಗ್ಯಾಸ್ ಏಜೆನ್ಸಿಗಳು ಅಥವಾ ನೀವು ಅರ್ಜಿ ಹಾಕಿದಂತ ಕಂಪನಿಯ ಗ್ಯಾಸ್ ಏಜೆನ್ಸಿ ಗಳಿಗೆ ಭೇಟಿ ನೀಡಿ ನಿಮ್ಮ ಅರ್ಜಿ ಮತ್ತು ಇತರ ದಾಖಲಾತಿಗಳನ್ನು ನೀಡಿ ನಂತರ ನಿಮಗೆ ಒಂದು ತಿಂಗಳ ಒಳಗಡೆಯಾಗಿ ಉಚಿತ ಎಲ್ಪಿಜಿ ಗ್ಯಾಸ್ ಸಿಲಿಂಡರ್ ಮತ್ತು ಸ್ಟವ್ ದೊರೆಯುತ್ತದೆ ಹಾಗೂ ಸಬ್ಸಿಡಿ ಹಣವು ಕೂಡ ಈ ಯೋಜನೆ ಅಡಿಯಲ್ಲಿ ದೊರೆಯುತ್ತದೆ
ಸ್ನೇಹಿತರೆ ಈ ರೀತಿಯಾಗಿ ಈ ಒಂದು ಯೋಜನೆಗೆ ಅರ್ಜಿ ಸಲ್ಲಿಸಬಹುದು ಹಾಗಾಗಿ ಇದೇ ರೀತಿ ಪ್ರತಿದಿನ ಮಾಹಿತಿ ಪಡೆಯಲು ಹಾಗೂ ಪ್ರತಿಯೊಂದು ಸುದ್ದಿಗಳನ್ನು ತಕ್ಷಣ ಪಡೆಯಲು WhatsApp Telegram ಗ್ರೂಪಿಗೆ ಜಾಯಿನ್ ಆಗಬಹುದು