MESCOM Recruitment: ಮೆಸ್ಕಾಂ ನೇಮಕಾತಿ, ವಿದ್ಯಾರ್ಹತೆ, ವೇತನ ವಿವರ

MESCOM Recruitment:- ನಮಸ್ಕಾರ ಸ್ನೇಹಿತರೆ ಕರ್ನಾಟಕದ ಸಮಸ್ತ ಜನರಿಗೆ ಈ ಮೂಲಕ ತಿಳಿಸುವುದೇನೆಂದರೆ ನಮ್ಮ ಕರ್ನಾಟಕದಲ್ಲಿ ಇರುವಂತ ವಿವಿಧ ವಿದ್ಯುತ್ ಸರಬರಾಜು ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಸಂಬಂಧಿಸಿದಂತೆ KPTCL ನೇಮಕಾತಿ ಅಧಿಸೂಚನೆ ಬಿಡುಗಡೆ ಮಾಡಿದ್ದು ಇದರಲ್ಲಿ ಮಂಗಳೂರು ವಿದ್ಯುತ್ ಸರಬರಾಜು ಕಂಪನಿ ನಿಯಮಿತ (MESCOM) ಯಲ್ಲಿ ಖಾಲಿ ಇರುವಂತೆ ಕಿರಿಯ ಪವರ್ ಮ್ಯಾನ್ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಅರ್ಜಿ ಆವರಿಸಲಾಗಿದೆ ಆಸಕ್ತಿ ಇರುವವರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು ಆದ್ದರಿಂದ ಈ ಒಂದು ಲೇಖನಿಯಲ್ಲಿ ಈ ಹುದ್ದೆಗಳ ಬಗ್ಗೆ ಸಂಪೂರ್ಣ ಮಾಹಿತಿ ತಿಳಿದುಕೊಳ್ಳೋಣ

ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ ಕಾರ್ಯಕರ್ತ ಮತ್ತು ಸಹಾಯಕ ಹುದ್ದೆಗಳ ನೇಮಕಾತಿ ಬೇಗ ಅರ್ಜಿ ಸಲ್ಲಿಸಿ

ಸ್ನೇಹಿತರೆ ಇದೇ ರೀತಿ ಸರಕಾರಿ ಹುದ್ದೆಗಳು ಹಾಗೂ ಖಾಸಗಿ ಕಂಪನಿಯ ಹುದ್ದೆಗಳು ಮತ್ತು ಸರಕಾರಿ ಯೋಜನೆಗಳು ಮತ್ತು ರೈತರಿಗೆ ಸಂಬಂಧಿಸಿದ ಯೋಜನೆಗಳು ಹಾಗೂ ವಿದ್ಯಾರ್ಥಿಗಳಿಗೆ ಸಂಬಂಧಿಸಿದ ವಿವಿಧ ಸ್ಕಾಲರ್ಶಿಪ್ ಯೋಜನೆಗಳ ಬಗ್ಗೆ ಪ್ರತಿದಿನ ಪ್ರತಿ ಕ್ಷಣ ಹಾಗೂ ಹೊಸ ಹೊಸ ಮಾಹಿತಿಗಳನ್ನು ಪಡೆಯಲು WhatsApp Telegram ಗ್ರೂಪಿಗೆ ಜಾಯಿನ್ ಆಗಬಹುದು

 

ಮೆಸ್ಕಾಂ ನೇಮಕಾತಿ (MESCOM Recruitment)..?

ಸ್ನೇಹಿತರೆ ಮೈಸೂರು ವಿದ್ಯುತ್ ಸರಬರಾಜು ಕಂಪನಿ ನಿಯಮಿತ ಸಂಸ್ಥೆಯಲ್ಲಿ ಖಾಲಿ ಇರುವ 415 ಕಿರಿಯ ಪವರ್ ಮ್ಯಾನ್ ಹುದ್ದೆಗಳು ಹಾಗೂ 34 ಹಿರಿಯ ಸ್ಟೇಷನ್ ಪರಿಚಯ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಅಧಿಸೂಚನೆ ಬಿಡುಗಡೆ ಮಾಡಲಾಗಿದೆ ಆಸಕ್ತಿ ಇರುವಂತಹ ಅಭ್ಯರ್ಥಿಗಳು ಇದೇ ನವಂಬರ್ 20 2024 ಒಳಗಡೆ ಯಾಗಿ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು ಮತ್ತು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವುದು ಹೇಗೆ ಹಾಗೂ ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು ಮತ್ತು ಇತರ ವಿವರಗಳನ್ನು ಕೆಳಗಡೆ ನೀಡಲಾಗಿದೆ

MESCOM Recruitment
MESCOM Recruitment

 

WhatsApp Group Join Now
Telegram Group Join Now       

ಮೆಸ್ಕಾಂ ಖಾಲಿ ಹುದ್ದೆಗಳ ನೇಮಕಾತಿ ವಿವರ (MESCOM Recruitment)..?

ನೇಮಕಾತಿ ಇಲಾಖೆ:- KPTCL

ಖಾಲಿ ಹುದ್ದೆಗಳ ಸಂಖ್ಯೆ:- 459

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:- 20/11/2024

ಹುದ್ದೆಗಳ ಹೆಸರು:-

WhatsApp Group Join Now
Telegram Group Join Now       

1) ಕಿರಿಯ ಪವರ್ ಮ್ಯಾನ್ ಹುದ್ದೆಗಳು

2) ಹಿರಿಯ ಸ್ಟೇಷನ್ ಪರಿಚಯ ಹುದ್ದೆಗಳು

ಶೈಕ್ಷಣಿಕ ಅರ್ಹತೆ:- SSLC ಪಾಸಾಗಿರಬೇಕು

 

 

ಅರ್ಜಿ ಸಲ್ಲಿಸಲು ಇರುವ ಇತರ ಅರ್ಹತೆಗಳು (MESCOM Recruitment)..?

ಶೈಕ್ಷಣಿಕ ಅರ್ಹತೆ:- ಹೌದು ಸ್ನೇಹಿತರೆ ಮೈಸೂರು ವಿದ್ಯುತ್ ಸರಬರಾಜು ಕಂಪನಿ ನಿಗಮದಲ್ಲಿ ಖಾಲಿ ಇರುವಂತ 459 ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಕನಿಷ್ಠ ಅಂದರೆ ಮಾನ್ಯತೆ ಪಡೆದ ಶಿಕ್ಷಣ ಸಂಸ್ಥೆಯಿಂದ ಹತ್ತನೇ ತರಗತಿ ಪಾಸ್ ಆಗಿರಬೇಕು

ವಯೋಮಿತಿ:- ಸ್ನೇಹಿತರ ಮೈಸೂರು ವಿದ್ಯುತ್ ಸರಬರಾಜು ಕಂಪನಿ, ನಿಗಮ ನಿಯಮಿತಿಯಲ್ಲಿ ಖಾಲಿ ಇರುವ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಕನಿಷ್ಠ 18 ವರ್ಷ ಮೇಲ್ಪಟ್ಟು ಹಾಗೂ ಗರಿಷ್ಠ 38 ವರ್ಷದವರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು ಮತ್ತು ಮೀಸಲಾತಿ ಆಧಾರದ ಮೇಲೆ ವಯೋಮಿತಿ ಸಡಲಿಕ್ಕೆ ಮಾಡಲಾಗಿದೆ

1) ST & SC ಪ್ರವರ್ಗ 1, 2A,2B, 3A,3B :- 40ವರ್ಷ

2) ಸಾಮಾನ್ಯ ವರ್ಗದವರಿಗೆ:- 35 ವರ್ಷ

3) ಪಿಡಬ್ಲ್ಯೂಡಿ & ಹಿಂದುಳಿದ ವರ್ಗದವರಿಗೆ:- 38 ವರ್ಷ

ಆಯ್ಕೆ ವಿಧಾನ:- ಸ್ನೇಹಿತರೆ ಮೆಸ್ಕಾಂ ನೇಮಕಾತಿ ಅಧಿಸೂಚನೆ ಪ್ರಕಾರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಮೆರಿಟ್ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ ಮತ್ತು ನಂತರ ದೈಹಿಕ ಪರೀಕ್ಷೆ ಹಾಗೂ ಇತರ ಪರೀಕ್ಷೆಗಳು ಆದಾರದ ಮೇಲೆ ಆಯ್ಕೆ ಮಾಡಲಾಗುತ್ತದೆ

ಸಂಬಳ:- ಸ್ನೇಹಿತರೆ ಮೆಸ್ಕಾಂ ನೇಮಕಾತಿ ಸೂಚನೆ ಪ್ರಕಾರ ಈ ಹುದ್ದೆಗಳಿಗೆ ಆಯ್ಕೆ ಆದಂತಹ ಅಭ್ಯರ್ಥಿಗಳಿಗೆ ₹17,000 ರಿಂದ ₹21,000 ರೂಪಾಯಿವರೆಗೆ ಸಂಬಳ ನೀಡಲಾಗುತ್ತದೆ

ಅರ್ಜಿ ಶುಲ್ಕ:- ಸ್ನೇಹಿತರೆ ಮೆಸ್ಕಾಂ ನೇಮಕಾತಿ ಅಧಿಸೂಚನೆ ಪ್ರಕಾರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಹಾಗೂ ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ ₹378/- ಮಾಡಲಾಗಿದ್ದು ಇತರರಿಗೆ ₹614/- ಅರ್ಜಿ ಶುಲ್ಕ ನಿಗದಿ ಮಾಡಲಾಗಿದೆ

 

ಅರ್ಜಿ ಸಲ್ಲಿಸುವುದು ಹೇಗೆ (MESCOM Recruitment)..?

ಸ್ನೇಹಿತರೆ ಮೆಸ್ಕಾಂ ನಲ್ಲಿ ಖಾಲಿ ಇರುವಂತಹ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸಿದರೆ ನೀವು ಈ ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು ಹಾಗಾಗಿ ಅರ್ಜಿ ಸಲ್ಲಿಸಲು ನಾವು ಕೆಳಗಡೆ ಒಂದು ಲಿಂಕ್ ನೀಡಿದ್ದೇವೆ ಈ ಒಂದು ಲಿಂಕ್ ಬಳಸಿಕೊಂಡು ಮೆಸ್ಕಾಂ ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು ಅಥವಾ ನಿಮಗೆ ಹತ್ತಿರವಿರುವ ಯಾವುದಾದರೂ ಆನ್ ಲೈನ್ ಸೆಂಟರ್ ಅರ್ಜಿ ಸಲ್ಲಿಸಿ

 

ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ

 

ಸ್ನೇಹಿತರೆ ಈ ಮಾಹಿತಿಯನ್ನು ಆದಷ್ಟು ವಿದ್ಯುತ್ ಇಲಾಖೆಯಲ್ಲಿ ಕೆಲಸ ಮಾಡಲು ಬಯಸುವಂತಹ ಜನರಿಗೆ ಹಾಗೂ ನಿರುದ್ಯೋಗಿಗಳಿಗೆ ಮತ್ತು ಹತ್ತನೇ ತರಗತಿ ಪಾಸಾದವರಿಗೆ ಈ ಒಂದು ಲೇಖನಿಯನ್ನು ಶೇರ್ ಮಾಡಿ ಮತ್ತು ಇದೇ ರೀತಿ ಉದ್ಯೋಗದ ಮಾಹಿತಿಗಾಗಿ WhatsApp Telegram ಗ್ರೂಪಿಗೆ ಜಾಯಿನ್ 

 

Leave a Comment