New Ration card apply online:- ನಮಸ್ಕಾರ ಸ್ನೇಹಿತರೆ ಕರ್ನಾಟಕದ ಸಮಸ್ತ ಜನರಿಗೆ ಈ ಮೂಲಕ ತಿಳಿಸುವುದೇನೆಂದರೆ ತುಂಬಾ ಜನರು ಹೊಸ ರೇಷನ್ ಕಾರ್ಡ್ ಅರ್ಜಿ ಹಾಕಲು ಹಾಗೂ ರೇಷನ್ ಕಾರ್ಡ್ ತಿದ್ದುಪಡಿ ಮಾಡಲು ಕಾಯುತ್ತಿದ್ದಾರೆ ಅಂತವರಿಗೆಲ್ಲ ನಮ್ಮ ರಾಜ್ಯ ಸರ್ಕಾರ ಕಡೆಯಿಂದ ಸಿಹಿ ಸುದ್ದಿ! ಹೌದು ಸ್ನೇಹಿತರೆ ಹೊಸ ರೇಷನ್ ಕಾರ್ಡ್ ಅರ್ಜಿ ಮತ್ತು ತಿದ್ದುಪಡಿಗೆ ಸಂಬಂಧಿಸಿದಂತೆ ನಮ್ಮ ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆಯ ಸಚಿವರಾದಂತಹ ಕೆಎಚ್ ಮುನಿಯಪ್ಪನವರು ಮಾಹಿತಿ ಹಂಚಿಕೊಂಡಿದ್ದು ಈ ಒಂದು ಲೇಖನ ಮೂಲಕ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಳ್ಳೋಣ
ಕೇಂದ್ರ ಸರ್ಕಾರದಿಂದ ವಿದ್ಯಾರ್ಥಿಗಳಿಗೆ 35000 ವರೆಗೆ ಸ್ಕಾಲರ್ಶಿಪ್ ಸಿಗುತ್ತೆ ಬೇಗ ಈ ರೀತಿ ಅರ್ಜಿ ಸಲ್ಲಿಸಿ
ಸ್ನೇಹಿತರೆ ಇದೇ ರೀತಿ ಸರಕಾರಿ ಉದ್ಯೋಗ ಹಾಗೂ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ನೇಮಕಾತಿ ಮಾಡುವ ವಿವಿಧ ಸರಕಾರಿ ಹುದ್ದೆಗಳ ಕುರಿತು ಹಾಗೂ ನೇಮಕಾತಿ ಯಾವಾಗ ಪ್ರಾರಂಭವಾಗುತ್ತದೆ ಎಂಬ ಮಾಹಿತಿ ಮತ್ತು ಪ್ರಚಲಿತ ಘಟನೆಗಳು ಹಾಗೂ ಪ್ರಮುಖ ಸುದ್ದಿಗಳು ಹಾಗೂ ಕೇಂದ್ರ ಮತ್ತು ರಾಜ್ಯ ಸರ್ಕಾರದ ಯೋಜನೆಗಳು ಮತ್ತು ನಮ್ಮ ಕರ್ನಾಟಕದ 5 ಗ್ಯಾರಂಟಿ ಯೋಜನೆಗಳ ಬಗ್ಗೆ ಮಾಹಿತಿ ತಿಳಿಯಲು WhatsApp telegram ಗ್ರೂಪುಗಳಿಗೆ ಜಾಯಿನ್ ಆಗಬಹುದು
ಹೊಸ ರೇಷನ್ ಕಾರ್ಡ್ (New Ration card apply online)..?
ಸ್ನೇಹಿತರೆ ಹೊಸ ರೇಷನ್ ಕಾರ್ಡ್ ಅರ್ಜಿ ಮತ್ತು ತಿದ್ದುಪಡಿ ಮಾಡಲು ಸಾಕಷ್ಟು ಜನರು ಕಾಯುತ್ತಿದ್ದಾರೆ ಈಗಾಗಲೇ ನಮ್ಮ ರಾಜ್ಯ ಸರ್ಕಾರ ತಿದ್ದುಪಡಿಗೆ ಸುಧೀರ್ಘವಾಗಿ ಅವಕಾಶ ಮಾಡಿಕೊಟ್ಟಿದೆ ಮತ್ತು ರೇಷನ್ ಕಾರ್ಡ್ ಅರ್ಜಿ ಸಲ್ಲಿಸಲು ಎರಡರಿಂದ ಮೂರು ದಿನಗಳ ಕಾಲ ಅವಕಾಶ ಮಾಡಿಕೊಟ್ಟಿತ್ತು. ಆದರೆ ಸಾಕಷ್ಟು ಜನರು ಸರ್ವ ಸಮಸ್ಯೆಯಿಂದ ಹೊಸ ರೇಷನ್ ಕಾರ್ಡ್ ಅರ್ಜಿ ಹಾಕಲು ಸಾಧ್ಯವಾಗಿಲ್ಲ
ಸರ್ವರ್ ಸಮಸ್ಯೆಯಿಂದ ಹೊಸ ರೇಷನ್ ಕಾರ್ಡ್ ಅರ್ಜಿ ಮತ್ತು ರೇಷನ್ ಕಾರ್ಡ್ ತಿದ್ದುಪಡಿ ಮಾಡಲು ಸಾಧ್ಯವಾಗಿಲ್ಲ ಹಾಗಾಗಿ ಸಾಕಷ್ಟು ಜನರು ಹೊಸ ರೇಷನ್ ಕಾರ್ಡ್ ತಿದ್ದುಪಡಿಗೆ ಯಾವಾಗ ಅವಕಾಶ ಮಾಡಿಕೊಡುತ್ತಾರೆ ಎಂದು ಎದುರು ನೋಡುತ್ತಿದ್ದಾರೆ ಅಂತವರಿಗೆಲ್ಲ ಸಿಹಿ ಸುದ್ದಿ ಎಂದು ಹೇಳಬಹುದು.! ಹೌದು ಸ್ನೇಹಿತರೆ ಕೆಎಚ್ ಮುನಿಯಪ್ಪನವರು ಹೊಸ ರೇಷನ್ ಕಾರ್ಡ್ ಅರ್ಜಿ ಮತ್ತು ತಿದ್ದುಪಡಿಗೆ ಸಂಬಂಧಿಸಿದಂತೆ ಮಾಹಿತಿ ಹಂಚಿಕೊಂಡಿದ್ದಾರೆ
ಹೊಸ ರೇಷನ್ ಕಾರ್ಡ್ ಅರ್ಜಿ ಮತ್ತು ತಿದ್ದುಪಡಿ (New Ration card apply online) ಯಾವಾಗ ಪ್ರಾರಂಭ.?
ಸ್ನೇಹಿತರ ನಮ್ಮ ಆಹಾರ ಇಲಾಖೆಯ ಸಚಿವರಾದಂತಹ ಕೆಎಚ್ ಮುನಿಯಪ್ಪನವರು ಈ ಬಗ್ಗೆ ಮಾಹಿತಿ ನೀಡಿದ್ದು ನಮ್ಮ ರಾಜ್ಯದಲ್ಲಿ 13,87,632 ಅಕ್ರಮ ಹಾಗೂ ಸುಳ್ಳು ದಾಖಲಾತಿಗಳನ್ನು ನೀಡಿ ರೇಷನ್ ಕಾರ್ಡ್ ಪಡೆದುಕೊಂಡಿದ್ದಾರೆ ಎಂದು ಗುರುತಿಸಲಾಗಿದೆ ಹಾಗೂ ಸರಕಾರಿ ಹೊಂದಿದಂತ 4,036 ಕುಟುಂಬಗಳನ್ನು ಗುರುತಿಸಲಾಗಿದ್ದು ಮತ್ತು ಆದಾಯ ತೆರಿಗೆ ಪಾವತಿ ಮಾಡುವವರು ಮುಂತಾದವರು ಅಕ್ರಮವಾಗಿ ಬಿಪಿಎಲ್ ರೇಷನ್ ಕಾರ್ಡ್ ಒಂದಾಗಿದ್ದು ಅಂತಗ ರೇಷನ್ ಕಾರ್ಡ್ಗಳನ್ನು ರದ್ದು ಮಾಡುವ ಪ್ರಕ್ರಿಯೆ ಈಗಾಗಲೇ ಪ್ರಾರಂಭವಾಗಿದೆ ಎಂದು ತಿಳಿಸಿದ್ದಾರೆ
ಮುಂದೆ ಮಾತನಾಡುತ್ತಾ ಅವರು ಹೊಸ ರೇಷನ್ ಕಾರ್ಡ್ ಅರ್ಜಿ ಮತ್ತು ತಿದ್ದುಪಡಿಗೆ ಸಂಬಂಧಿಸಿದಂತೆ ಜನರಿಗೆ ಅವಕಾಶ ಮಾಡಿಕೊಡಲು ನಾವು ನಿರ್ಧಾರ ಮಾಡಿದ್ದು ಈ ರೇಷನ್ ಕಾರ್ಡ್ ರದ್ದತಿ ಪ್ರಕ್ರಿಯೆ ಮುಗಿದ ನಂತರ ಅಂದರೆ ನವೆಂಬರ್ ತಿಂಗಳಿನಲ್ಲಿ ಹೊಸ ರೇಷನ್ ಕಾರ್ಡ್ ಅರ್ಜಿ ಮತ್ತು ತಿದ್ದುಪಡಿಗೆ ಅವಕಾಶ ಮಾಡಿಕೊಡಲಾಗುತ್ತದೆ ಎಂದು ಮಾಹಿತಿ ಹಂಚಿಕೊಂಡಿದ್ದಾರೆ
ಹೊಸ ರೇಷನ್ ಕಾರ್ಡ್ ಅರ್ಜಿ ಮತ್ತು ತಿದ್ದುಪಡಿ ಯಾವಾಗ ಬೇಕಾದರೂ ಕೂಡ ಪ್ರಾರಂಭವಾಗುವುದು ಏಕೆಂದರೆ ಈ ಹಿಂದೆ ರಾಜ್ಯ ಸರ್ಕಾರವು ಯಾವುದೇ ಮುನ್ಸೂಚನೆ ಇರಲಾರದೆ ಅವಕಾಶ ಮಾಡಿಕೊಟ್ಟಿದೆ ಹಾಗಾಗಿ ನಿಮಗೆ ರೇಷನ್ ಕಾರ್ಡ್ ತಿದ್ದುಪಡಿ ಮತ್ತು ಹೊಸ ರೇಷನ್ ಕಾರ್ಡ್ ಅರ್ಜಿ ಬಿಟ್ಟಾಗ ತಕ್ಷಣ ಮಾಹಿತಿ ಪಡೆಯಲು WhatsApp Telegram ಗ್ರೂಪಿಗೆ ಜಾಯಿನ್ ಆಗಬಹುದು ಇದರಿಂದ ನಾವು ಮಾಹಿತಿ ಬಂದ ತಕ್ಷಣ ನಮ್ಮ ಗ್ರೂಪ್ಗಳಲ್ಲಿ ಅಪ್ಡೇಟ್ ಮಾಡುತ್ತೇವೆ ಹಾಗಾಗಿ ಪ್ರತಿಯೊಬ್ಬರೂ ಜೈನ್ ಆಗಲು ಪ್ರಯತ್ನ ಮಾಡಿ
ರೇಷನ್ ಕಾರ್ಡ್ ಅರ್ಜಿ ಸಲ್ಲಿಸಲು ಬೇಕಾಗುವ ದಾಖಲಾತಿಗಳು (New Ration card apply online)..?
- ಆಧಾರ್ ಕಾರ್ಡ್
- ಮೊಬೈಲ್ ನಂಬರ್
- ಜಾತಿ ಪ್ರಮಾಣ ಪತ್ರ
- ಆದಾಯ ಪ್ರಮಾಣ ಪತ್ರ
- ಜನನ ಪ್ರಮಾಣ ಪತ್ರ
- ಇತ್ತೀಚಿನ ಭಾವಚಿತ್ರಗಳು
ರೇಷನ್ ಕಾರ್ಡ್ ಅರ್ಜಿ ಸಲ್ಲಿಸುವುದು ಹೇಗೆ (New Ration card apply online)..?
ಹೌದು ಸ್ನೇಹಿತರೆ ನೀವು ಹೊಸ ರೇಷನ್ ಕಾರ್ಡ್ ಮತ್ತು ರೇಷನ್ ಕಾರ್ಡ್ ತಿದ್ದುಪಡಿ ಮಾಡಲು ಬಯಸಿದರೆ ನಮ್ಮ ರಾಜ್ಯ ಸರ್ಕಾರ ಅವಕಾಶ ಬಿಟ್ಟಾಗ ನೀವು ನಿಮ್ಮ ಹತ್ತಿರದ ಗ್ರಾಮ್ ಒನ್, ಕರ್ನಾಟಕ ಒನ್, ಬೆಂಗಳೂರು ಒನ್, ಆನ್ಲೈನ್ ಕೇಂದ್ರಗಳಿಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದಾಗಿದೆ ಅಥವಾ ಆಹಾರ ಇಲಾಖೆಯ ಅಧಿಕೃತ ವೆಬ್ ಸೈಟಿಗೆ ಭೇಟಿ ನೀಡಿ ಅರ್ಜಿ ಸಲ್ಲಿಸಲು ಅವಕಾಶವಿರುತ್ತದೆ
ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ
ವಿಶೇಷ ಸೂಚನೆ:- ಸ್ನೇಹಿತರ ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಸಲು ರಾಜ್ಯ ಸರ್ಕಾರ ಇನ್ನು ಅವಕಾಶ ಮಾಡಿಕೊಟ್ಟಿಲ್ಲ ಇದೇ ನವಂಬರ್ ತಿಂಗಳಲ್ಲಿ ಅವಕಾಶ ಮಾಡಿಕೊಡಬಹುದು ಎಂಬ ಮಾಹಿತಿ ವರ ಬಂದಿದ್ದು ಹಾಗಾಗಿ ಹೊಸ ರೇಷನ್ ಕಾರ್ಡ್ ಅರ್ಜಿ ಮತ್ತು ರೇಷನ್ ಕಾರ್ಡ್ ತಿದ್ದುಪಡಿ ಬಿಟ್ಟಾಗ ತಕ್ಷಣ ಮಾಹಿತಿ ಪಡೆಯಲು WhatsApp Telegram ಗ್ರೂಪಿಗೆ ಜಾಯಿನ್ ಆಗಬಹುದು ಇದರಿಂದ ಮಾಹಿತಿ ಬೇಗ ಸಿಗುತ್ತದೆ