New Ration card apply:- ನಮಸ್ಕಾರ ಸ್ನೇಹಿತರೆ, ಕರ್ನಾಟಕದ ಸಮಸ್ತ ಜನರಿಗೆ ಈ ಒಂದು ಲೇಖನಿಯ ಮೂಲಕ ತಿಳಿಸುವುದೇನೆಂದರೆ ಹೊಸ ರೇಷನ್ ಕಾರ್ಡ್ ಅರ್ಜಿ ಮತ್ತು ತಿದ್ದುಪಡಿ ಮಾಡಲು ಬಯಸುವಂತಹ ಜನರಿಗೆ ಭರ್ಜರಿ ಗುಡ್ ನ್ಯೂಸ್ ಎಂದು ಹೇಳಬಹುದು ಯಾಕೆಂದರೆ ಈಗಾಗಲೇ ಸಾಕಷ್ಟು ಜನರು ಹೊಸ ರೇಷನ್ ಕಾರ್ಡ್ ಅರ್ಜಿ ಮತ್ತು ರೇಷನ್ ಕಾರ್ಡ್ ತಿದ್ದುಪಡಿಗೆ ಕಾಯುತ್ತಿದ್ದಾರೆ ಆದ್ದರಿಂದ ಇಂಥವರಿಗೆ ಭರ್ಜರಿ ಗುಡ್ ನ್ಯೂಸ್ ಏಕೆಂದರೆ ಈ ದಿನದಂದು ಹೊಸ ರೇಷನ್ ಕಾರ್ಡ್ ಅರ್ಜಿ ಮತ್ತು ತಿದ್ದುಪಡಿ ಪ್ರಾರಂಭವಾಗುತ್ತದೆ ಎಂಬ ಮಾಹಿತಿ ತಿಳಿದು ಬಂದಿದೆ ಹಾಗಾಗಿ ಈ ಒಂದು ಲೇಖನ ಮೂಲಕ ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಕೆ ಯಾವಾಗ ಪ್ರಾರಂಭವಾಗುತ್ತದೆ ಮತ್ತು ಅರ್ಜಿ ಸಲ್ಲಿಸಲು ಬೇಕಾಗುವ ದಾಖಲಾತಿಗಳು ಏನು ಎಂಬ ಮಾಹಿತಿಯನ್ನು ತಿಳಿದುಕೊಳ್ಳೋಣ (New Ration card apply)
ರೇಷನ್ ಕಾರ್ಡ್ ಇದ್ದವರಿಗೆ ಕೇಂದ್ರ ಸರ್ಕಾರದ ಈ ಯೋಜನೆಯಿಂದ 30,000 ಹಣ ಸಿಗುತ್ತೆ, ಬೇಗ ಈ ರೀತಿ ಅರ್ಜಿ ಸಲ್ಲಿಸಿ
ಹೌದು ಸ್ನೇಹಿತರೆ, ಈ ಒಂದು ಲೇಖನಿಯ ಮೂಲಕ ಹೊಸ ರೇಷನ್ ಕಾರ್ಡ್ ಅರ್ಜಿ ಯಾವಾಗ ಪ್ರಾರಂಭವಾಗುತ್ತದೆ ಮತ್ತು ರೇಷನ್ ಕಾರ್ಡ್ ತಿದ್ದುಪಡಿ ಯಾವಾಗ ಪ್ರಾರಂಭವಾಗುತ್ತದೆ ಮತ್ತು ಅರ್ಜಿ ಸಲ್ಲಿಸಲು ಬೇಕಾಗುವ ದಾಖಲಾತಿಗಳು ಹಾಗೂ ಹೊಸ ರೇಷನ್ ಕಾರ್ಡ್ ಪಡೆಯಲು ಇರುವಂತಹ ಅರ್ಹತೆಗಳು ಮತ್ತು ಮಾನದಂಡಗಳು ಏನು ಎಂಬ ಮಾಹಿತಿಯನ್ನು ಈ ಒಂದು ಲೇಖನಿಯಲ್ಲಿ ತಿಳಿಸಿ ಕೊಡುತ್ತಿದ್ದೇವೆ ಆದ್ದರಿಂದ ನೀವು ಈ ಒಂದು ಲೇಖನಿಯನ್ನು ಕೊನೆಯವರೆಗೂ ಓದಲು ಪ್ರಯತ್ನ ಮಾಡಿ ಅಂದರೆ ಮಾತ್ರ ನಿಮಗೆ ಮಾಹಿತಿ ಸ್ಪಷ್ಟವಾಗಿ ಗೊತ್ತಾಗುತ್ತೆ (New Ration card apply)
ಹೌದು ಸ್ನೇಹಿತರೆ ಒಂದು ಕುಟುಂಬದಲ್ಲಿ ಬಿಪಿಎಲ್ ಅಥವಾ ಅಂತ್ಯೋದಯ ರೇಷನ್ ಕಾರ್ಡ್ ಇದ್ದರೆ ನಮ್ಮ ಕರ್ನಾಟಕ ರಾಜ್ಯ ಸರ್ಕಾರ ಕಡೆಯಿಂದ ತಿಂಗಳಿಗೆ ಏನೆಲ್ಲಾ ಅಂದರೂ 5,000 ರಿಂದ 10,000 ರೂಪಾಯಿವರೆಗೆ ಆರ್ಥಿಕ ಸಹಾಯ (New Ration card apply) ಪಡೆದುಕೊಳ್ಳಬಹುದು ಹಾಗಾಗಿ ಇತ್ತೀಚಿನ ದಿನದಲ್ಲಿ ಈ ಹೊಸ ಬಿಪಿಎಲ್ ರೇಷನ್ ಕಾರ್ಡಿಗೆ ಜನರಿಂದ ಬೇಡಿಕೆ ಜಾಸ್ತಿಯಾಗುತ್ತಿದ್ದು ಆದ್ದರಿಂದ ಸರ್ಕಾರ ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಕೆಗೆ ಅವಕಾಶ ಮಾಡಿಕೊಡಲು ಯೋಚನೆ ಮಾಡುತ್ತಿದೆ ಹಾಗಾಗಿ ನೀವು ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಕೆ ಮಾಡಲು ಬಯಸಿದರೆ ಕಡ್ಡಾಯವಾಗಿ ಬಿಪಿಎಲ್ ರೇಷನ್ ಕಾರ್ಡ್ ಪಡೆಯಲು ಅರ್ಹತೆ ಮತ್ತು ಮಾನದಂಡಗಳನ್ನು ತಿಳಿದುಕೊಳ್ಳಬೇಕು ಇದರ ಜೊತೆಗೆ ಕೆಲವೊಂದು ಅಗತ್ಯ ದಾಖಲಾತಿಗಳು ಬೇಕಾಗುತ್ತವೆ ಅದರ ವಿವರವನ್ನು ನಾವು ಈ ಲೇಖನಿಯಲ್ಲಿ ತಿಳಿಸಿದ್ದೇವೆ (New Ration card apply)
ಸ್ನೇಹಿತರೆ ನಿಮಗೆ ಪ್ರತಿದಿನ ಸರ್ಕಾರಿ ಹುದ್ದೆಗಳ ಬಗ್ಗೆ ಮಾಹಿತಿ ಹಾಗೂ ಖಾಸಗಿ ಹುದ್ದೆಗಳ ಬಗ್ಗೆ ಮಾಹಿತಿ ಮತ್ತು ಸರ್ಕಾರಿ ಯೋಜನೆಗಳ ಬಗ್ಗೆ ಮಾಹಿತಿ ಪಡೆಯಬೇಕೆ ಹಾಗಾದರೆ KarnatakaNewz.in ವೆಬ್ ಸೈಟಿಗೆ ಭೇಟಿ ನೀಡಿ ಈ ಒಂದು ಜಾಲತಾಣದಲ್ಲಿ ನಿಮಗೆ ಪ್ರತಿದಿನ ಕೇಂದ್ರ ಸರ್ಕಾರ ಜಾರಿಗೆ ತರುವ ವಿವಿಧ ಸರಕಾರಿ ಯೋಜನೆಗಳು ಹಾಗೂ ಈ ಸರ್ಕಾರಿ ಯೋಜನೆಗಳಿಗೆ ಅರ್ಜಿ ಸಲ್ಲಿಸುವುದು ಹೇಗೆ ಮತ್ತು ಅರ್ಜಿ ಸಲ್ಲಿಸಲು ಬೇಕಾಗುವ ದಾಖಲಾತಿಗಳು ಏನು ಎಂಬ ಮಾಹಿತಿ ಸಿಗುತ್ತದೆ ಇದರ ಜೊತೆಗೆ ನಮ್ಮ ರಾಜ್ಯ ಸರ್ಕಾರ ಜಾರಿಗೆ ತಂದಿರುವಂತ 5 ಗ್ಯಾರಂಟಿ ಯೋಜನೆಗಳು ಮತ್ತು ಈ ಗ್ಯಾರಂಟಿ ಯೋಜನೆಗಳ ಹಣ ಬಿಡುಗಡೆಗೆ ಸಂಬಂಧಿಸಿದಂತೆ ಮಾಹಿತಿ ಹಾಗೂ ರೈತರಿಗೆ ಸಂಬಂಧಿಸಿದ ಯೋಜನೆಗಳ ಬಗ್ಗೆ ಮತ್ತು ಸಬ್ಸಿಡಿ ಯೋಜನೆಗಳ ಬಗ್ಗೆ ಪ್ರತಿಯೊಂದು ಮಾಹಿತಿ ಸಿಗುತ್ತದೆ
ಇಷ್ಟೇ ಅಲ್ಲದೆ ನಿಮಗೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಬಿಡುಗಡೆ ಮಾಡುವ ವಿವಿಧ ಸರ್ಕಾರಿ ಹುದ್ದೆಗಳ ನೇಮಕಾತಿ ಕುರಿತು ಮತ್ತು ಈ ನೇಮಕಾತಿ ಯಾವಾಗ ಪ್ರಾರಂಭವಾಗುತ್ತದೆ ಮತ್ತು ಕಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ಇರುವ ಕೊನೆಯ ದಿನಾಂಕ ಹಾಗೂ ಯಾರು ಅರ್ಜಿ ಸಲ್ಲಿಸಬಹುದು ಮತ್ತು ಅರ್ಜಿ ಸಲ್ಲಿಸಲು ಇರುವ ಅರ್ಹತೆ ಮತ್ತು ಮಾನದಂಡಗಳ ಬಗ್ಗೆ ಪ್ರತಿಯೊಂದು ಮಾಹಿತಿಯನ್ನು ತಕ್ಷಣ ಪಡೆಯಬೇಕೆ ಮತ್ತು ಇದರ ಜೊತೆಗೆ ವಿದ್ಯಾರ್ಥಿಗಳಿಗೆ ಸಂಬಂಧಿಸಿದ ಸ್ಕಾಲರ್ಶಿಪ್ ಯೋಜನೆಗಳ ಬಗ್ಗೆ ಮಾಹಿತಿ ಹಾಗೂ ಖಾಸಗಿ ಕಂಪನಿಗಳಲ್ಲಿ ಖಾಲಿ ಇರುವ ಹುದ್ದೆಗಳ ಬಗ್ಗೆ ಮಾಹಿತಿ ಮತ್ತು ಬ್ಯಾಂಕುಗಳ ಮೂಲಕ ಕಡಿಮೆ ಬಡ್ಡಿ ದರದಲ್ಲಿ ಯಾವ ರೀತಿ ಸಾಲ ಪಡೆದುಕೊಳ್ಳುವುದು ಹಾಗೂ ನಮ್ಮ ಕರ್ನಾಟಕದ ಪ್ರಮುಖ ಸುದ್ದಿಗಳ ಬಗ್ಗೆ ಮಾಹಿತಿ ಮತ್ತು ಪ್ರಚಲಿತ ಘಟನೆಗಳ ಬಗ್ಗೆ ಮಾಹಿತಿ ಹಾಗೂ ರಾಜ್ಯ ಸರಕಾರದ ಪ್ರಮುಖ ಸುದ್ದಿಗಳ ಬಗ್ಗೆ ಪ್ರತಿದಿನ ಮಾಹಿತಿ ಪಡೆಯಲು WhatsApp Telegram ಗ್ರೂಪುಗಳಿಗೆ ಸೇರಿಕೊಳ್ಳಬಹುದು
BPL ರೇಷನ್ ಕಾರ್ಡ್ (New Ration card apply)..?
ಸ್ನೇಹಿತರೆ ಇವತ್ತಿನ ದಿನ ರೇಷನ್ ಕಾರ್ಡ್ ಎಷ್ಟು ಮುಖ್ಯವಾಗಿದೆ ಎಂದರೆ ಒಂದು ಕುಟುಂಬವು ಒಂದು ರೇಷನ್ ಕಾರ್ಡ್ ಹೊಂದಿದ್ದರೆ ಅಂತ ಕುಟುಂಬವು ಪ್ರತಿ ತಿಂಗಳು ಸರ್ಕಾರ ಕಡೆಯಿಂದ ಸುಮಾರು 5,000 ಯಿಂದ ರೂ.8,000 ವರೆಗೆ ಉಚಿತವಾಗಿ ಆರ್ಥಿಕ ನೆರವು ಅಥವಾ ಹಣ ಸಹಾಯವನ್ನು ಹಲವಾರು ಯೋಜನೆಗಳ ಮೂಲಕ ಪಡೆದುಕೊಳ್ಳಬಹುದು ಹಾಗಾಗಿ ರೇಷನ್ ಕಾರ್ಡಿಗೆ ತುಂಬಾ ಬೇಡಿಕೆ ಹೆಚ್ಚಾಗಿದೆ ಎಂದು ಹೇಳಬಹುದು

ಇಷ್ಟೇ ಅಲ್ಲದೆ ಒಂದು ಕುಟುಂಬವೂ ರೇಷನ್ ಕಾರ್ಡ್ ಹೊಂದಿದ್ದರೆ ಕೇಂದ್ರ ಸರ್ಕಾರ ನೀಡುವ ಅನ್ನಭಾಗ್ಯ ಯೋಜನೆ ಅಡಿಯಲ್ಲಿ ಉಚಿತ ಐದು ಕೆಜಿ ಅಕ್ಕಿಯನ್ನು ಪಡೆಯಬಹುದು ಹಾಗೂ ರಾಜ್ಯ ಸರ್ಕಾರ ಈ ಯೋಜನೆ ಅಡಿಯಲ್ಲಿ 5 ಕೆಜಿ ಅಕ್ಕಿಗೆ ಹಣವನ್ನು ವರ್ಗಾವಣೆ ಮಾಡುತ್ತಿದೆ ಇದರ ಜೊತೆಗೆ ಯಾವುದೇ ಸರಕಾರಿ ಯೋಜನೆಗಳ ಲಾಭ ಪಡೆಯಬೇಕು ಅಂದರೆ ಕಡ್ಡಾಯವಾಗಿ ಬಿಪಿಎಲ್ ಅಥವಾ ಅಂತೋದಯ ರೇಷನ್ ಕಾರ್ಡ್ ಹೊಂದಿರಬೇಕಾಗುತ್ತದೆ ಆದ್ದರಿಂದ ಈ ರೇಷನ್ ಕಾರ್ಡ್ ಪಡೆಯಲು ಸಾಕಷ್ಟು ಜನರು ಕಾತುರದಿಂದ ಕಾಯುತ್ತಿದ್ದಾರೆ.! ಎಂದು ಹೇಳಬಹುದು
ಹೌದು ಸ್ನೇಹಿತರೆ ನಮ್ಮ ರಾಜ್ಯ ಸರ್ಕಾರವು ಇದೀಗ ಹೊಸ ರೇಷನ್ ಕಾರ್ಡ್ ಮತ್ತು ರೇಷನ್ ಕಾರ್ಡ್ ತಿದ್ದುಪಡಿಗೆ ಸಂಬಂಧಿಸಿದಂತೆ ಸಾಕಷ್ಟು ಸಲ ಅವಕಾಶ ಮಾಡಿಕೊಟ್ಟಿದೆ ಮತ್ತು ಸಾಕಷ್ಟು ಜನರಿಗೆ ರೇಷನ್ ಕಾರ್ಡ್ ತಿದ್ದುಪಡಿ ಮತ್ತು ಹೊಸ ರೇಷನ್ ಕಾರ್ಡ್ ಅರ್ಜಿ ಹಾಕಲು ಸಾಧ್ಯವಾಗಿಲ್ಲ ಕಾರಣ ಏನು ಅಂದರೆ ಸರ್ವಾರ್ ಸಮಸ್ಯೆ ಹಾಗೂ ಸಾಕಷ್ಟು ಜನರಿಗೆ ಈ ಮಾಹಿತಿ ತಿಳಿದೇ ಇರುವುದೇ ಕಾರಣ ಎಂದು ಹೇಳಬಹುದು.! ನಮ್ಮ ರಾಜ್ಯ ಸರ್ಕಾರವು ಹೊಸ ರೇಷನ್ ಕಾರ್ಡ್ ಅರ್ಜಿ ಮತ್ತು ತಿದ್ದುಪಡಿಗೆ ಸಂಬಂಧಿಸಿದಂತೆ ಅವಕಾಶ ಬಿಟ್ಟಾಗ ಸಾಕಷ್ಟು ಜನರಿಗೆ ಮಾಹಿತಿ ತಿಳಿದಿರುವುದಿಲ್ಲ ಹಾಗಾಗಿ ನಿಮಗೆ ಹೊಸ ರೇಷನ್ ಕಾರ್ಡ್ ಅರ್ಜಿ ಮತ್ತು ರೇಷನ್ ಕಾರ್ಡ್ ತಿದ್ದುಪಡಿಗೆ ಸಂಬಂಧಿಸಿದಂತೆ ನಮ್ಮ ರಾಜ್ಯ ಸರ್ಕಾರ ಕಡೆಯಿಂದ ಅವಕಾಶ ಬಿಟ್ಟಾಗ ಮಾಹಿತಿ ಪಡೆಯಲು WhatsApp Telegram ಗ್ರೂಪುಗಳಿಗೆ ಜಾಯಿನ್ ಆಗಬಹುದು ಇದರಿಂದ ಮಾಹಿತಿಯನ್ನು ತಕ್ಷಣ ಪಡೆಯಬಹುದು

ಹೌದು ಸ್ನೇಹಿತರೆ ನಮ್ಮ ರಾಜ್ಯ ಸರ್ಕಾರವು 10 ಜುಲೈ 2024 ರಿಂದ 10 ಅಗಸ್ಟ್ 2024ರ ವರೆಗೆ ಸುದೀರ್ಘವಾಗಿ ರೇಷನ್ ಕಾರ್ಡ್ ತಿದ್ದುಪಡಿ ಮಾಡಲು ಅವಕಾಶ ಮಾಡಿಕೊಟ್ಟಿತ್ತು ಮತ್ತು ಈ ರೇಷನ್ ಕಾರ್ಡ್ ತಿದ್ದುಪಡಿ ಎಲ್ಲಿ ಕುಟುಂಬದ ಸದಸ್ಯರ ಸೇರ್ಪಡೆ ಹಾಗೂ ಕುಟುಂಬದ ಮುಖ್ಯಸ್ಥರ ಬದಲಾವಣೆ ಮತ್ತು ಹೊಸ ಸದಸ್ಯರ ಸೇರ್ಪಡೆಗೆ ಅವಕಾಶ ಮಾಡಿಕೊಟ್ಟಿತ್ತು ಆದ್ದರಿಂದ ಈ ವಿಷಯ ಸಾಕಷ್ಟು ಜನರಿಗೆ ಗೊತ್ತೇ ಇಲ್ಲ ಮತ್ತು ಕೆಲವರಿಗೆ ಗೊತ್ತಿದ್ದರೂ ಕೂಡ ಸರ್ವ ಸಮಸ್ಯೆಯಿಂದ ಈ ರೇಷನ್ ಕಾರ್ಡ್ ತಿದ್ದುಪಡಿ ಸಾಧ್ಯವಾಗುತ್ತಿಲ್ಲ ಹಾಗಾಗಿ ಹೊಸ ರೇಷನ್ ಕಾರ್ಡ್ ಅರ್ಜಿ ಮತ್ತು ತಿದ್ದುಪಡಿಗೆ ಸಂಬಂಧಿಸಿದಂತೆ ಸರಕಾರವು ಮತ್ತೆ ಅವಕಾಶ ಮಾಡಿಕೊಡಲಿದೆ ಎಂಬ ಮಾಹಿತಿ ತಿಳಿದು ಬಂದಿದೆ, ಇದಕ್ಕೆ ಸಂಬಂಧಿಸಿದ ವಿವರವನ್ನು ನಾವು ಕೆಳಗಡೆ ನೀಡಿದ್ದೇವೆ (New Ration card apply)
ಹೊಸ ರೇಷನ್ ಕಾರ್ಡ್ ಅರ್ಜಿ ಮತ್ತು (New Ration card apply) ತಿದ್ದುಪಡಿ ಯಾವಾಗ ಪ್ರಾರಂಭ..?
ಹೌದು ಸ್ನೇಹಿತರೆ ನಮ್ಮ ರಾಜ್ಯ ಸರ್ಕಾರವು ಹೊಸ ರೇಷನ್ ಕಾರ್ಡ್ ಅರ್ಜಿಗೆ ಸಂಬಂಧಿಸಿದಂತೆ ಜುಲೈ ಹಾಗೂ ಅಗಸ್ಟ್ ತಿಂಗಳಿನಲ್ಲಿ ಅವಕಾಶ ಮಾಡಿಕೊಟ್ಟಿತ್ತು ಮತ್ತು ಸೆಪ್ಟೆಂಬರ್ ತಿಂಗಳಲ್ಲಿಯೂ ಕೂಡ ಎರಡು ದಿನಗಳ ಕಾಲ ಅವಕಾಶ ಮಾಡಿಕೊಟ್ಟಿತ್ತು ಹಾಗೂ ಇದೇ ಅಕ್ಟೋಬರ್ 10 ನೇ ತಾರೀಖಿನಂದು ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಸಲು ಅವಕಾಶ ಮಾಡಿಕೊಟ್ಟಿದೆ ಆದರೆ ಈ ವಿಷಯ ಸಾಕಷ್ಟು ಜನರಿಗೆ ಗೊತ್ತೇ ಇಲ್ಲ ಹಾಗಾಗಿ ನಿಮಗೆ ಹೊಸ ರೇಷನ್ ಕಾರ್ಡ್ ಅರ್ಜಿ ಮತ್ತು ತಿದ್ದುಪಡಿ ಬಿಟ್ಟಾಗ ಮಾಹಿತಿ ಬೇಕು ಅಂದರೆ WhatsApp Telegram ಗ್ರೂಪುಗಳಿಗೆ ಜಾಯಿನ್ ಆಗಬಹುದು ಇದರಿಂದ ತಕ್ಷಣ ಮಾಹಿತಿ ದೊರೆಯುತ್ತದೆ
ಹೌದು ಸ್ನೇಹಿತರೆ ನಮ್ಮ ರಾಜ್ಯ ಸರ್ಕಾರವು ಯಾವುದೇ ರೀತಿ ಮುನ್ಸೂಚನೆ ಇರಲಾರದೆ ಅಥವಾ ಮಾಹಿತಿ ನೀಡಲಾರದೆ ಹೊಸ ರೇಷನ್ ಕಾರ್ಡ್ ಅರ್ಜಿ ಮತ್ತು ರೇಷನ್ ಕಾರ್ಡ್ ತಿದ್ದುಪಡಿಗೆ ಸಂಬಂಧಿಸಿದಂತೆ ಅವಕಾಶ ಮಾಡಿಕೊಡುತ್ತಿದೆ ಮತ್ತು ಈ ಅವಕಾಶವೂ ಕೆಲವೇ ಗಂಟೆಗಳು ಮಾತ್ರ ಇರಲಿದೆ ಹಾಗಾಗಿ ನೀವು ಈ ಹೊಸ ರೇಷನ್ ಕಾರ್ಡ್ ಅರ್ಜಿ ಮತ್ತು ರೇಷನ್ ಕಾರ್ಡ್ ತಿದ್ದುಪಡಿ ಸಂಬಂಧಿಸಿದ ಮಾಹಿತಿ ಬೇಗ ಪಡೆಯಲು ಹಾಗೂ ಅರ್ಜಿ ಸಲ್ಲಿಕೆ ಪ್ರಾರಂಭವಾದ ದಿನ ಲಿಂಕ್ ಪಡೆಯಲು ನಮ್ಮ ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್ಗಳಿಗೆ ಜೋಯಿನ್ ಆಗಿ (New Ration card apply)
ಸ್ನೇಹಿತರೆ ಇವಾಗ ವಿಷಯಕ್ಕೆ ಬರೋದಾದ್ರೆ ಹೊಸ ರೇಷನ್ ಕಾರ್ಡ್ ಅರ್ಜಿ ಯಾವಾಗ ಬಿಡುತ್ತಾರೆ ಎಂಬ ಮಾಹಿತಿಗಾಗಿ ಸಾಕಷ್ಟು ಜನರು ಕಾಯುತ್ತಿದ್ದಾರೆ ಹಾಗಾಗಿ ನಮಗೆ ಸಿಕ್ಕಿರುವ ಮಾಹಿತಿಯ ಪ್ರಕಾರ ಇದೇ ಅಕ್ಟೋಬರ್ 30 ನೇ ತಾರೀಖಿನ (New Ration card apply) ಒಳಗಡೆಯಾಗಿ ಯಾವಾಗ್ಲಾದ್ರೂ ಅಥವಾ 1 ರಿಂದ 2 ದಿನಗಳ ಕಾಲ ಕೆಲವೇ ಗಂಟೆಗಳ ಹೊಸ ರೇಷನ್ ಕಾರ್ಡ್ ಅರ್ಜಿ ಮತ್ತು ರೇಷನ್ ಕಾರ್ಡ್ ತಿದ್ದುಪಡಿಗೆ ಅವಕಾಶ ಮಾಡಿಕೊಡಲಾಗುತ್ತದೆ ಎಂಬ ಮಾಹಿತಿ ತಿಳಿದು ಬಂದಿದೆ ಹಾಗಾಗಿ ನೀವೇನಾದರೂ ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಸಲು ಮತ್ತು ತಿದ್ದುಪಡಿ ಮಾಡಲು ಬಯಸಿದರೆ ಕಡ್ಡಾಯವಾಗಿ ಕೆಲವೊಂದು ದಾಖಲಾತಿಗಳನ್ನು ಹೊಂದಬೇಕು ಹಾಗಾಗಿ ಈ ಎಲ್ಲಾ ದಾಖಲಾತಿಗಳನ್ನು ನೀವು ರೆಡಿ ಮಾಡಿ ಇಟ್ಟುಕೊಳ್ಳಿ ನಂತರ ಹೊಸ ರೇಷನ್ ಕಾರ್ಡ್ ಅರ್ಜಿ ಬಿಟ್ಟಾಗ ತಕ್ಷಣ ಅರ್ಜಿ ಸಲ್ಲಿಸಬಹುದು ಹಾಗಾಗಿ ಹೊಸ ರೇಷನ್ ಕಾರ್ಡ್ ಅರ್ಜಿ ಮತ್ತು ತಿದ್ದುಪಡಿಗೆ ಬೇಕಾಗುವ ದಾಖಲಾತಿಗಳ ವಿವರ ಹಾಗೂ BPL ರೇಷನ್ ಕಾರ್ಡ್ ಪಡೆಯಲು ಇರುವ ಅರ್ಹತೆಗಳ ಬಗ್ಗೆ ಕೆಳಗಡೆ ವಿವರಿಸಲಾಗಿದೆ (New Ration card apply)
BPL ರೇಷನ್ ಕಾರ್ಡ್ (New Ration card apply) ಪಡೆಯಲು ಇರುವ ಅರ್ಹತೆಗಳು..?
- ಸ್ನೇಹಿತರೆ ನೀವು ಬಿಪಿಎಲ್ ಅಥವಾ ಅಂಥೋದಯ ರೇಷನ್ ಕಾರ್ಡ್ ಪಡೆಯಬೇಕು ಅಂದರೆ ಕಡ್ಡಾಯವಾಗಿ ಕರ್ನಾಟಕದ ನಿವಾಸಿ ಆಗಿರಬೇಕು
- ನೀವು ಬಿಪಿಎಲ್ ರೇಷನ್ ಕಾರ್ಡ್ ಪಡೆಯಲು ಬಯಸಿದರೆ ನೀವು ಯಾವುದೇ ರೀತಿ ವೈಟ್ ಬೋರ್ಡ್ ಕಾರ್ ಅಥವಾ ನೂರು ಚದರ್ ಅಡಿಗಿಂತ ಸ್ವಂತ ಮನೆ ಒಂದಿದ್ದರೆ ನಿಮಗೆ ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಸಲು ಅವಕಾಶ ಇರುವುದಿಲ್ಲ
- ಸ್ನೇಹಿತರೆ ನೀವು ಬಿಪಿಎಲ್ ಅಥವಾ ಅಂತೋದಯ ರೇಷನ್ ಕಾರ್ಡ್ ಪಡೆಯಬೇಕು ಅಂದರೆ ನಿಮ್ಮ ಕುಟುಂಬದ ವಾರ್ಷಿಕ ಆದಾಯ 1,20,000 ರೂಪಾಯಿಗಿಂತ ಮಿತಿಮೀರ ಬಾರದು
- ಬಿಪಿಎಲ್ ಮತ್ತು ಅಂಥೋದೆಯಾ ರೇಷನ್ ಕಾರ್ಡ್ ಪಡೆಯಲು ಬಯಸುವ ಕುಟುಂಬಗಳು ಯಾವುದೇ ರೀತಿ ಆದಾಯ ತೆರಿಗೆ ಪಾವತಿ ಮಾಡಬಾರದು ಮತ್ತು ಬಡವರಿಗೆ ಮಾತ್ರ ಅರ್ಜಿ ಸಲ್ಲಿಸಲು ಅವಕಾಶವಿದೆ
- ಬಿಪಿಎಲ್ ರೇಷನ್ ಕಾರ್ಡ್ ಪಡೆಯಲು ಬಯಸುವಂಥ ಅರ್ಜಿದಾರರು ಗ್ರಾಮೀಣ ಅಥವಾ ನಗರ ಪ್ರದೇಶದಲ್ಲಿ 3 ಹೆಕ್ಟರ್ ಭೂಪ್ರದೇಶಕ್ಕಿಂತ ಕಡಿಮೆ ಜಮೀನು ಹೊಂದಿರಬೇಕಾಗುತ್ತದೆ ಅಂದರೆ ಮಾತ್ರ ಅರ್ಜಿ ಸಲ್ಲಿಸಲು ಅವಕಾಶವಿರುತ್ತದೆ
- ಬಿಪಿಎಲ್ ರೇಷನ್ ಕಾರ್ಡ್ ಪಡೆಯಲು ಬಯಸುವಂತಹ ಕುಟುಂಬದಲ್ಲಿ ಯಾವ ಸದಸ್ಯರು ಕೂಡ ಸರ್ಕಾರಿ ಉದ್ಯೋಗ ಹೊಂದಿರಬಾರದು ಅಥವಾ ಉನ್ನತ ಸಂಬಳ ಮಾಡುವ ಉದ್ಯೋಗ ಹೊಂದಿದ್ದರೆ ಅಂತವರಿಗೆ ಅರ್ಜಿ ಸಲ್ಲಿಸಲು ಅವಕಾಶ ಇರುವುದಿಲ್ಲ
ಸ್ನೇಹಿತರೆ ಈ ಮೇಲೆ ನೀಡಿದಂತ ಎಲ್ಲಾ ಅರ್ಹತೆಗಳನ್ನು ನೀವು ಒಂದಿದ್ದರೆ ಹೊಸ ಬಿಪಿಎಲ್ ರೇಷನ್ ಕಾರ್ಡಿಗೆ ಅರ್ಜಿ ಸಲ್ಲಿಸಬಹುದು ಮತ್ತು ನಿಮ್ಮ ಹತ್ತಿರ ಬಿಪಿಎಲ್ ರೇಷನ್ ಕಾರ್ಡ್ ಇದ್ದರೆ ಈ ಮೇಲೆ ನೀಡಿದ ಎಲ್ಲಾ ಅರ್ಹತೆಗಳನ್ನು ನೀವು ಪಾಲಿಸಬೇಕು ಅಂದರೆ ಮಾತ್ರ ನಿಮ್ಮ ರೇಷನ್ ಕಾರ್ಡ್ ಚಾಲ್ತಿಯಲ್ಲಿ ಇರುತ್ತದೆ ಹಾಗಾಗಿ ಬಿಪಿಎಲ್ ರೇಷನ್ ಕಾರ್ಡ್ ಅರ್ಜಿ ಸಲ್ಲಿಸಲು ಮತ್ತು ರೇಷನ್ ಕಾರ್ಡ್ ತಿದ್ದುಪಡಿಗೆ ಬೇಕಾಗುವ ದಾಖಲಾತಿಗಳ ವಿವರವನ್ನು ನಾವು ಈಗ ತಿಳಿದುಕೊಳ್ಳೋಣ
ರೇಷನ್ ಕಾರ್ಡ್ ಅರ್ಜಿ ಮತ್ತು ತಿದ್ದುಪಡಿಗೆ (New Ration card apply) ಬೇಕಾಗುವ ದಾಖಲಾತಿಗಳು.?
- ಅರ್ಜಿದಾರ ಕುಟುಂಬದ ಎಲ್ಲಾ ಸದಸ್ಯರ ಆಧಾರ್ ಕಾರ್ಡ್
- ಜಾತಿ ಪ್ರಮಾಣ ಪತ್ರ (ಕಡ್ಡಾಯ)
- ಆದಾಯ ಪ್ರಮಾಣ ಪತ್ರ (ಕಡ್ಡಾಯ)
- ಜನನ ಪ್ರಮಾಣ ಪತ್ರ
- ಮೊಬೈಲ್ ನಂಬರ್
- ಇತ್ತೀಚಿನ ಭಾವಚಿತ್ರ
- ರೇಷನ್ ಕಾರ್ಡ್
- ಇತರ ದಾಖಲಾತಿಗಳು
ಸ್ನೇಹಿತರೆ ಈ ಮೇಲೆ ನೀಡಿದಂತ ಎಲ್ಲಾ ದಾಖಲಾತಿಗಳನ್ನು ನೀವು ರೆಡಿ ಮಾಡಿ ಅಥವಾ ಈ ಎಲ್ಲಾ ದಾಖಲಾತಿಗಳನ್ನು ಜೆರಾಕ್ಸ್ ಮಾಡಿ ನಿಮ್ಮ ಹತ್ತಿರ ಇಟ್ಟುಕೊಳ್ಳಿ ನಂತರ ನಿಮಗೆ ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಸಲು ಮತ್ತು ರೇಷನ್ ಕಾರ್ಡ್ ತಿದ್ದುಪಡಿ ಮಾಡಲು ಸರ್ಕಾರ ಅವಕಾಶ ಬಿಟ್ಟಾಗ ತಕ್ಷಣ ಅರ್ಜಿ ಸಲ್ಲಿಸಲು ನಿಮಗೆ (New Ration card apply) ಅನುಕೂಲವಾಗುತ್ತದೆ ಹಾಗಾಗಿ ಅರ್ಜಿ ಸಲ್ಲಿಸುವುದು ಹೇಗೆ ಎಂಬ ಮಾಹಿತಿಯನ್ನು ಕೆಳಗಡೆ ವಿವರಿಸಿದ್ದೇವೆ
ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಸುವುದು ಹೇಗೆ (New Ration card apply)..?
ಹೌದು ಸ್ನೇಹಿತರೆ ನೀವು ಹೊಸದಾಗಿ ಬಿಪಿಎಲ್ ರೇಷನ್ ಕಾರ್ಡ್ ಅಥವಾ ಅಂತೋದಯ ರೇಷನ್ ಕಾರ್ಡ್ ಪಡೆಯಲು ಬಯಸಿದರೆ ಅಥವಾ ನಿಮ್ಮ ರೇಷನ್ ಕಾರ್ಡ್ ನಲ್ಲಿ ಇರುವಂತಹ (New Ration card apply) ಯಾವುದಾದರೂ ಸದಸ್ಯರ ತೆಗೆದು ಹಾಕುವಿಕೆ ಅಥವಾ ಸದಸ್ಯರ ಸೇರ್ಪಡೆ ಮಾಡಿಸಲು ನೀವು ಬಯಸಿದರೆ ನೀವು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕಾಗುತ್ತದೆ ಹಾಗಾಗಿ ಅರ್ಜಿ ಸಲ್ಲಿಸುವುದು ಹೇಗೆ ಎಂಬ ವಿವರವನ್ನು ಈಗ ತಿಳಿದುಕೊಳ್ಳೋಣ
ಹೌದು ಸ್ನೇಹಿತರೆ ನೀವು ಹೊಸದಾಗಿ ರೇಷನ್ ಕಾರ್ಡ್ ಪಡೆಯುವುದು ಬಯಸಿದರೆ ಅಥವಾ ನಿಮ್ಮ ರೇಷನ್ ಕಾರ್ಡ್ ನಲ್ಲಿ ಯಾವುದೇ ರೀತಿ ತಿದ್ದುಪಡಿ ಮಾಡಲು ಬಯಸಿದರೆ ನಮ್ಮ ರಾಜ್ಯ ಸರ್ಕಾರ ಕಡೆಯಿಂದ ಹೊಸ ರೇಷನ್ ಕಾರ್ಡ್ ಅರ್ಜಿ ಮತ್ತು ರೇಷನ್ ಕಾರ್ಡ್ ತಿದ್ದುಪಡಿಗೆ ಸಂಬಂಧಿಸಿದಂತೆ ಅವಕಾಶ ಬಿಟ್ಟಾಗ ನೀವು ನಿಮ್ಮ ಹತ್ತಿರದ ಗ್ರಾಮ್ ಒನ್, ಕರ್ನಾಟಕ ಒನ್, ಬೆಂಗಳೂರು ಒನ್, ಆನ್ಲೈನ್ ಕೇಂದ್ರಗಳಿಗೆ ಭೇಟಿ ನೀಡಬೇಕಾಗುತ್ತದೆ ಏಕೆಂದರೆ ಹೊಸ ರೇಷನ್ ಕಾರ್ಡ್ ಅರ್ಜಿ ಮತ್ತು ರೇಷನ್ ಕಾರ್ಡ್ ತಿದ್ದುಪಡಿಗೆ ಸಂಬಂಧಿಸಿದಂತೆ ಈ ಆನ್ಲೈನ್ ಕೇಂದ್ರಗಳಲ್ಲಿ ಮಾತ್ರ ಅರ್ಜಿ ಸಲ್ಲಿಕೆ ಮಾಡಲು ಅವಕಾಶ ಮಾಡಿಕೊಡಲಾಗುತ್ತಿದೆ ಹಾಗಾಗಿ ನೀವು ಅರ್ಜಿ ಸಲ್ಲಿಕೆ ಬೆಟ್ಟ ನಂತರ ಮೇಲೆ ತಿಳಿಸಿದ ಆನ್ಲೈನ್ ಕೇಂದ್ರಗಳಿಗೆ ಭೇಟಿ ನೀಡಿ (New Ration card apply)
ಹೌದು ಸ್ನೇಹಿತರೆ ನಮ್ಮ ರಾಜ್ಯ ಸರ್ಕಾರ ಕಡೆಯಿಂದ ಮಾನ್ಯತೆ ಪಡೆದಂತ ಆನ್ಲೈನ್ ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಮಾಡಿಕೊಡಲಾಗುತ್ತದೆ..! ಹಾಗೂ ಕೆಲವೊಂದು ಸಲ ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಸಲು ಪಬ್ಲಿಕ್ ಲಾಗಿನ್ ಮೂಲಕ ಅವಕಾಶ ಮಾಡಿಕೊಡಲಾಗುತ್ತದೆ ಈ ಒಂದು ಲಿಂಕ್ ಅನ್ನು ಬಳಸಿಕೊಂಡು ನೀವು ನಿಮ್ಮ ಮನೆಯಲ್ಲಿ ಕುಳಿತುಕೊಂಡು ಹೊಸ ರೇಷನ್ ಕಾರ್ಡ್ ಅರ್ಜಿ ಅಥವಾ ರೇಷನ್ ಕಾರ್ಡ್ ತಿದ್ದುಪಡಿ ಮಾಡಿಕೊಳ್ಳಬಹುದು. ಹಾಗಾಗಿ ಬೇಕಾಗುವಂತ ಪ್ರಮುಖ ಲಿಂಕನ್ನು ನಾವು ಕೆಳಗಡೆ ನಿಮಗೆ ನೀಡಿದ್ದೇವೆ
ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ
ಸ್ನೇಹಿತರೆ ಮೇಲೆ ಕೊಟ್ಟಿರುವಂತಹ ಲಿಂಕ್ ನಮ್ಮ ರಾಜ್ಯ ಸರ್ಕಾರ ಕಡೆಯಿಂದ ಹೊಸ ರೇಷನ್ ಕಾರ್ಡ್ ಅರ್ಜಿ ಮತ್ತು ತಿದ್ದುಪಡಿ ಬಿಟ್ಟಾಗ ಮಾತ್ರ ಓಪನ್ ಆಗುತ್ತದೆ ಇದೊಂದು ನೆನಪಿನಲ್ಲಿ ಇಟ್ಟುಕೊಳ್ಳಿ.!
ಸ್ನೇಹಿತರೆ ಈ ಮಾಹಿತಿ ನಿಮಗೆ ಇಷ್ಟವಾದರೆ ಆದಷ್ಟು ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಸಿದವರಿಗೆ ಹಾಗೂ ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಸಲು ಬಯಸುವವರಿಗೆ ಮತ್ತು ರೇಷನ್ ಕಾರ್ಡ್ ತಿದ್ದುಪಡಿ ಮಾಡಲು ಬಯಸುವಂತಹ ಜನರಿಗೆ ಈ ಒಂದು ಲೇಖನಿಯನ್ನು ಶೇರ್ ಮಾಡಿ ಮತ್ತು ಇದೇ ರೀತಿ ಮಾಹಿತಿಗಳನ್ನು ತಕ್ಷಣ ಹಾಗೂ ಬೇಗ ಪಡೆಯಲು WhatsApp Telegram ಗ್ರೂಪಿಗೆ ಜಾಯಿನ್ ಆಗಬಹುದು