NFS Scholarship: 25000 ರಿಂದ 35,000 ಸಿಗುವ ಸ್ಕಾಲರ್ಶಿಪ್ ಗೆ ಈ ರೀತಿ ಅರ್ಜಿ ಸಲ್ಲಿಸಿ

NFS Scholarship:- ನಮಸ್ಕಾರ ಸ್ನೇಹಿತರೆ ಕರ್ನಾಟಕದ ಸಮಸ್ತ ಜನರಿಗೆ ಈ ಮೂಲಕ ತಿಳಿಸುವುದೇನೆಂದರೆ ಪದವಿಪೂರ್ವ ಹಾಗೂ ಸ್ನಾತಕೋತ್ತರ ಪದವಿ ಓದುತ್ತಿರುವ ವಿದ್ಯಾರ್ಥಿಗಳಿಗೆ ಭರ್ಜರಿ ಗುಡ್ ನ್ಯೂಸ್ ಏಕೆಂದರೆ ಈ ಒಂದು ಸ್ಕಾಲರ್ಶಿಪ್ ಯೋಜನೆಗೆ ಅರ್ಜಿ ಸಲ್ಲಿಸಿದರೆ ಸಾಕು 25,000 ದಿಂದ 35000 ವರೆಗೆ ವಿದ್ಯಾರ್ಥಿ ವೇತನದ ಮೂಲಕ ಆರ್ಥಿಕ ನೆರವು ಪಡೆಯಬಹುದು ಹಾಗಾಗಿ ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸುವುದು ಹೇಗೆ ಮತ್ತು ಅರ್ಜಿ ಸಲ್ಲಿಸಲು ಬೇಕಾಗುವ ದಾಖಲಾತಿಗಳನ್ನು ಎಂಬ ಮಾಹಿತಿಯನ್ನು ನಾವು ಈ ಒಂದು ಲೇಖನ ಮೂಲಕ ತಿಳಿದುಕೊಳ್ಳೋಣ

ಜಿಯೋ ಹೊಸ ರೀಚಾರ್ಜ್ ಪ್ಲಾನ್ ಕೇವಲ 10 ರೂಪಾಯಿಗೆ 90 ದಿನ ವ್ಯಾಲಿಡಿಟಿ ಹೊಂದಿರುವ ಹೊಸ ರಿಚಾರ್ಜ್ ಪ್ಲಾನ್ ಬಿಡುಗಡೆ. ಇಲ್ಲಿದೆ ಸಂಪೂರ್ಣ ಮಾಹಿತಿ

ಸ್ನೇಹಿತ ಇದೇ ರೀತಿ ಸರ್ಕಾರಿ ಉದ್ಯೋಗ ಹಾಗೂ ಸರಕಾರಿ ಯೋಜನೆಗಳು ಮತ್ತು ನಮ್ಮ ರಾಜ್ಯ ಸರ್ಕಾರದಲ್ಲಿ ಜಾರಿ ಇರುವಂತಹ 5 ಗ್ಯಾರಂಟಿ ಯೋಜನೆಗಳು ಹಾಗೂ ಪ್ರಚಲಿತ ಘಟನೆಗಳು ಮತ್ತು ಪ್ರಮುಖ ಸುದ್ದಿಗಳು ಮತ್ತು ವಿದ್ಯಾರ್ಥಿಗಳಿಗೆ ಸಂಬಂಧಿಸಿದ ವಿವಿಧ ವಿದ್ಯಾರ್ಥಿ ವೇತನಗಳ ಬಗ್ಗೆ ಮಾಹಿತಿ ಹಾಗೂ ರಾಜಕೀಯ ಸುದ್ದಿಗಳು ಮತ್ತು ಕಡಿಮೆ ಬಡ್ಡಿ ದರದಲ್ಲಿ ವಿವಿಧ ಬ್ಯಾಂಕ್ ಗಳಲ್ಲಿ ಸಾಲ ಪಡೆಯುವುದು ಹೇಗೆ ಹಾಗೂ ರೈತರಿಗೆ ಸಂಬಂಧಿಸಿದ ಯೋಜನೆಗಳು ಇತರ ಅನೇಕ ವಿಷಯಗಳಿಗೆ ಸಂಬಂಧಿಸಿದಂತೆ ಪ್ರತಿದಿನ ಹಾಗೂ ತಕ್ಷಣ ಮಾಹಿತಿ ಪಡೆಯಲು WhatsApp Telegram ಗ್ರೂಪಿಗೆ ಜಾಯಿನ್ ಆಗಬಹುದು

 

ವಿದ್ಯಾರ್ಥಿ ವೇತನಕ್ಕೆ ಅರ್ಜಿ (NFS Scholarship)..?

ಹೌದು ಸ್ನೇಹಿತರೆ ನ್ಯಾಷನಲ್ ಫೇಲೋಸಿಪ್ ಅಂಡ್ ಸ್ಕಾಲರ್ಶಿಪ್ ಪ್ಯಾರಾ ಹೈಯರ್ ಎಜುಕೇಶನ್ FST ಸ್ಟುಡೆಂಟ್ ವತಿಯಿಂದ ಭಾರತ ಸರ್ಕಾರ 2024-25 ರ ವರ್ಷಕ್ಕೆ ಸಂಬಂಧಿಸಿದಂತೆ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ನೀಡುವ ಉದ್ದೇಶದಿಂದ ಭಾರತ ಸರ್ಕಾರದ ಬುಡಕಟ್ಟು ವ್ಯವಹಾರ ಸಚಿವಾಲಯದಿಂದ ಅರ್ಜಿ ಆಹ್ವಾನಿಸಲಾಗಿದ್ದು ಆಸಕ್ತಿಯು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳು ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಬಹುದು ಹಾಗೂ ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಿ ಆರ್ಥಿಕ ನೆರವು ಈ ಒಂದು ಯೋಜನೆಯ ಮೂಲಕ ಪಡೆದುಕೊಳ್ಳಬಹುದಾಗಿದೆ

NFS Scholarship
NFS Scholarship

 

WhatsApp Group Join Now
Telegram Group Join Now       

ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು (NFS Scholarship)..?

  • ಸ್ನೇಹಿತರ ಇಸ್ ಸ್ಕಾಲರ್ಶಿಪ್ ಯೋಜನೆಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಗರಿಷ್ಠ 36 ವರ್ಷಕ್ಕಿಂತ ಕಡಿಮೆ ವಯಸ್ಸಿನವರು ಹಾಗೂ ಭಾರತೀಯ ಪರಿಶಿಷ್ಟ ಪಂಗಡದ (ST) ವರ್ಗಕ್ಕೆ ಸೇರಿದ ವಿದ್ಯಾರ್ಥಿಗಳ ಆಗಿರಬೇಕು
  • ಈ ಒಂದು ವಿದ್ಯಾರ್ಥಿ ವೇತನ ಪಡೆಯಲು ಬಯಸುವ ಅಭ್ಯರ್ಥಿಗಳು ಪಿಜಿ ಹಂತದಲ್ಲಿ ಕನಿಷ್ಠ 55% ಗಳೊಂದಿಗೆ ಪಾಸಾಗಿರಬೇಕು ಹಾಗೂ ಸಚಿವಾಲಯ ಅನುಮೋದಿತ ಸಂಸ್ಥೆಗಳಲ್ಲಿ M.pl ಅಥವಾ PHD ಕಾರ್ಯಕ್ರಮಗಳಲ್ಲಿ ದಾಖಲಾತಿ ಹೊಂದಿರಬೇಕು
  • ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಬಯಸುವ ವಿದ್ಯಾರ್ಥಿಗಳು ಪದವಿ ಪೂರ್ವ ಅಥವಾ ಸ್ನಾತಕೋತರ ಪದವಿಗಳನ್ನು ವಿದ್ಯಾಭ್ಯಾಸ ಮಾಡುತ್ತಿರಬೇಕು ಹಾಗೂ ಈ ವಿದ್ಯಾರ್ಥಿ ವೇತನ ಪಡೆಯಲು ಬಯಸುವ ವಿದ್ಯಾರ್ಥಿಗಳ ಕುಟುಂಬದ ವಾರ್ಷಿಕ ಆದಾಯ ಆರು ಲಕ್ಷ ರೂಪಾಯಿಗಿಂತ ಕಡಿಮೆ ಇರಬೇಕು
  • ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಿದಂತ ವಿದ್ಯಾರ್ಥಿಗಳಿಗೆ 25000 ರೂಪಾಯಿಯಿಂದ 35,000 ವರೆಗೆ ವಾರ್ಷಿಕ ವಿದ್ಯಾರ್ಥಿ ವೇತನ ನೀಡಲಾಗುತ್ತದೆ

 

ಅರ್ಜಿ ಸಲ್ಲಿಸುವುದು ಹೇಗೆ (NFS Scholarship)..?

ಸ್ನೇಹಿತರೆ ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಬಯಸಿದರೆ ನಾವು ಕೆಳಗಡೆ ಒಂದು ಲಿಂಕ್ ನೀಡಿದ್ದೇವೆ ಈ ಒಂದು ಲಿಂಕ್ ಬಳಸಿ ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಿ ಗರಿಷ್ಠ 35000 ವರೆಗೆ ವಿದ್ಯಾರ್ಥಿ ವೇತನ ಪಡೆಯಬಹುದು ಹಾಗೂ ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು 31 ಅಕ್ಟೋಬರ್ 2024 ಕೊನೆಯ ದಿನಾಂಕವಾಗಿದೆ ಆಸಕ್ತಿವುಳ್ಳ ಅಭ್ಯರ್ಥಿಗಳು ಈ ದಿನಾಂಕದೊಳಗೆ ಅರ್ಜಿ ಸಲ್ಲಿಸಬಹುದು

 

ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ

WhatsApp Group Join Now
Telegram Group Join Now       

Leave a Comment