pm awas yojana 2024: ಪಿಎಂ ಆವಾಸ್ ಯೋಜನೆ ಅರ್ಜಿ ಪ್ರಾರಂಭ..! ಈ ರೀತಿ ಅರ್ಜಿ ಸಲ್ಲಿಸಿ

pm awas yojana 2024:- ನಮಸ್ಕಾರ ಸ್ನೇಹಿತರೆ ಕರ್ನಾಟಕದ ಸಮಸ್ತ ಜನರಿಗೆ ಈ ಮೂಲಕ ತಿಳಿಸುವುದೇನೆಂದರೆ ನಮ್ಮ ಕೇಂದ್ರ ಸರ್ಕಾರ ಜಾರಿಗೆ ತಂದಿರುವಂತ ಪಿಎಂ ಆವಾಸ್ ಯೋಜನೆಯ ಅರ್ಜಿ ಪ್ರಾರಂಭವಾಗಿದ್ದು ಈ ಯೋಜನೆ ಮೂಲಕ ಅರ್ಜಿ ಸಲ್ಲಿಸುವುದರಿಂದ ನೀವು ಉಚಿತ ಮನೆ (pm awas yojana 2024) ಕಟ್ಟಿಸಿಕೊಳ್ಳಬಹುದು ಅಥವಾ ಮನೆ ಕಟ್ಟಿಸಿಕೊಳ್ಳಲು ಆರ್ಥಿಕ ಸಹಾಯ ನಿಮಗೆ ಸಿಗುತ್ತದೆ ಹಾಗಾಗಿ ಈ ಯೋಜನೆಯ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಈ ಒಂದು ಲೇಖನಿಯಲ್ಲಿ ತಿಳಿದುಕೊಳ್ಳೋಣ

ಮೋದಿ ಸರ್ಕಾರ ಕಡೆಯಿಂದ ಬಡವರಿಗೆ ಮತ್ತು ರೈತರಿಗೆ ಭರ್ಜರಿ ಗಿಫ್ಟ್ ಈ ಒಂದು ಯೋಜನೆಗೆ ಅರ್ಜಿ ಸಲ್ಲಿಸಿ ಪ್ರತಿ ತಿಂಗಳು 3000 ಹಣ ಪಡೆಯಬಹುದು ಅರ್ಜಿ ಸಲ್ಲಿಸಲು ಬೇಕಾಗುವ ಲಿಂಕ್ ಇಲ್ಲಿದೆ 

ಹೌದು ಸ್ನೇಹಿತರೆ ನಮ್ಮ ಭಾರತ ಸರ್ಕಾರವು ಬಡ ಜನರಿಗಾಗಿ ಪಿಎಂ ಆವಾಸ್ ಯೋಜನೆ ಪ್ರಾರಂಭಿಸಿದ್ದು ಈ ಒಂದು ಯೋಜನೆಯ ಅರ್ಜಿ ಪ್ರಾರಂಭಿಸಲಾಗಿದೆ ಈ ಒಂದು ಯೋಜನೆಯ ಮೂಲಕ ನಗರ ಹಾಗೂ ಗ್ರಾಮೀಣ ಪ್ರದೇಶದಲ್ಲಿ ವಾಸ ಮಾಡುವಂತಹ ಜನರಿಗೆ ಮನೆ ನಿರ್ಮಾಣ ಮಾಡುವ ಗುರಿಯಿಂದ ಈ ಪಿಎಂ ಆವಾಸ್ ಯೋಜನೆ ಜಾರಿಗೆ ತರಲಾಗಿದೆ ಹಾಗಾಗಿ ಪಿಎಂ ಆವಾಸ್ ಯೋಜನೆ 2.0 ಗೆ ಪ್ರತಿಯೊಬ್ಬರು ಈ ಒಂದು ಯೋಜನೆಗೆ ಅರ್ಜಿ ಸಲ್ಲಿಸಬಹುದು

ಪಿಎಂ ಕಿಸಾನ್ ಸನ್ಮಾನ್ ನಿಧಿ ಯೋಜನೆಯ 18ನೇ ಕಂತಿನ ಹಣ ಜಮಾ ಆಗಿಲ್ಲ ಅಂದರೆ ರೈತರು ಕಡ್ಡಾಯವಾಗಿ ಈ ಒಂದು ಕೆಲಸ ಮಾಡಬೇಕು ಇಲ್ಲಿದೆ ಮಾಹಿತಿ

ಹೌದು ಸ್ನೇಹಿತರೆ ನಮ್ಮ ಭಾರತ ದೇಶದಲ್ಲಿ ವಾಸ ಮಾಡುವಂತಹ ಅನೇಕ ನಾಗರಿಕರು ಹಾಗೂ ಬಡ ಕುಟುಂಬಗಳಿಗೆ ಸರಿಯಾದ ಮನೆ ಇಲ್ಲ ಹಾಗೂ ಕೆಟ್ಟ ವಸತಿ ಸೌಕರ್ಯಗಳಲ್ಲಿ ವಾಸ ಮಾಡುತ್ತಿದ್ದಾರೆ ಅದಕ್ಕಾಗಿ ನಮ್ಮ ಭಾರತ ಸರ್ಕಾರ ಈ ಪ್ರಧಾನ ಮಂತ್ರಿ ಆವಾಸ್ ಯೋಜನೆ ಪ್ರಾರಂಭಿಸಿದ್ದು ಈ ಒಂದು ಯೋಜನೆಯ ಮೂಲಕ ಬಡ (pm awas yojana 2024) ಕುಟುಂಬಗಳಿಗೆ ಹಾಗೂ ಹಿಂದುಳಿದ ವರ್ಗದವರಿಗೆ ಮತ್ತು ಮನೆ ಇಲ್ಲದಂತ ರೈತರಿಗೆ ಮುಂತಾದ ಜನರಿಗೆ ಈ ಒಂದು ಯೋಜನೆಯ ಮೂಲಕ ಮನೆ ಕಟ್ಟಿಸುವ ಉದ್ದೇಶದಿಂದ ಪ್ರಸ್ತುತ ಪ್ರಧಾನ ಮಂತ್ರಿ ಆವಾಸ್ ಯೋಜನೆ 2.0 ಪ್ರಾರಂಭ ಮಾಡಲಾಗಿದೆ ಈ ಒಂದು ಯೋಜನೆಗೆ ಅರ್ಜಿ ಸಲ್ಲಿಸಲು ಅವಕಾಶ ಮಾಡಿಕೊಡಲಾಗಿದ್ದು ಈ ಒಂದು ಲೇಖನಿಯಲ್ಲಿ ಅರ್ಜಿ ಸಲ್ಲಿಸಲು ಬೇಕಾಗುವ ದಾಖಲಾತಿಗಳು ಹಾಗೂ ಯಾರು ಅರ್ಜಿ ಸಲ್ಲಿಸಬಹುದು ಎಂಬ ಮಾಹಿತಿಯನ್ನು ತಿಳಿದುಕೊಳ್ಳೋಣ

ಲಕ್ಷ್ಮಿ ಹೆಬ್ಬಾಳಕಾರವರಿಂದ ಗೃಹಲಕ್ಷ್ಮಿಯರಿಗೆ ಭರ್ಜರಿ ಗುಡ್ ನ್ಯೂಸ್ ದಸರಾ ಹಬ್ಬದ ಪ್ರಯುಕ್ತ 12 ಮತ್ತು 13ನೇ ಕಂತಿನ ಹಣ ಇಂತಹ ಮಹಿಳೆಯರಿಗೆ ಈ ದಿನ ಜಮಾ ಮಾಡಲಾಗುತ್ತದೆ ಎಂದು ತಿಳಿಸಿದ್ದಾರೆ ಇಲ್ಲಿದೆ ಮಾಹಿತಿ

WhatsApp Group Join Now
Telegram Group Join Now       

ಸ್ನೇಹಿತರೆ ಇದೇ ರೀತಿ ಕೇಂದ್ರ ಸರಕಾರ ಜಾರಿಗೆ ತರುವಂತ ವಿವಿಧ ಸರಕಾರಿ ಯೋಜನೆಗಳ ಸೌಲಭ್ಯ ಹಾಗೂ ಸರ್ಕಾರಿ ಯೋಜನೆಗಳ ಮಾಹಿತಿ ಹಾಗೂ ಈ ಯೋಜನೆಗಳಿಗೆ ಯಾವ ರೀತಿ ಅರ್ಜಿ ಸಲ್ಲಿಸಬೇಕು ಹಾಗೂ ಯಾರು ಅರ್ಜಿ ಸಲ್ಲಿಸಬಹುದು ಎಂಬ ಮಾಹಿತಿಯನ್ನು ನೀವು ಪ್ರತಿದಿನ ಪಡೆದುಕೊಳ್ಳಲು ಹಾಗೂ ನಮ್ಮ ಕೇಂದ್ರ ಸರ್ಕಾರ ಜಾರಿಗೆ ತರುವಂತ ವಿವಿಧ ಸರಕಾರಿ ಹುದ್ದೆಗಳು ಹಾಗೂ ಈ ಸರಕಾರಿ ಹುದ್ದೆಗಳ ನೇಮಕಾತಿ ಯಾವಾಗ ಪ್ರಾರಂಭವಾಗುತ್ತದೆ ಮತ್ತು ಈ ನೇಮಕಾತಿಗಳಿಗೆ ಸಂಬಂಧಿಸಿದ ಅಧಿಸೂಚನೆಯ ದಿನಾಂಕ ಹಾಗೂ ಅರ್ಜಿ ಸಲ್ಲಿಸಲು ಇರುವ ಕೊನೆಯ ದಿನಾಂಕ ಇತರ ಅನೇಕ ಮಾಹಿತಿಗಳನ್ನು ನಾವು ಪ್ರತಿದಿನ ನಮ್ಮ KarnatakaNewz.in ವೆಬ್ಸೈಟ್ನಲ್ಲಿ ಪ್ರಕಟಣೆ ಮಾಡುತ್ತೇವೆ

ಇಷ್ಟೇ ಅಲ್ಲದೆ ನಮ್ಮ ರಾಜ್ಯ ಸರ್ಕಾರ ಜಾರಿಗೆ ತರುವ ವಿವಿಧ ಸರಕಾರಿ ಯೋಜನೆಗಳು ಹಾಗೂ ಈ ಸರಕಾರ ಯೋಜನೆಗಳಿಗೆ ಅರ್ಜಿ ಸಲ್ಲಿಸುವುದು ಹೇಗೆ ಹಾಗೂ ನಮ್ಮ ರಾಜ್ಯ ಸರ್ಕಾರ ಮತ್ತು ಕೇಂದ್ರ ಸರ್ಕಾರದಲ್ಲಿ ಇರುವ ವಿವಿಧ ಖಾಲಿ ಹುದ್ದೆಗಳ ಮಾಹಿತಿ ಹಾಗೂ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವುದು ಹೇಗೆ ಮತ್ತು ಈ ಹುದ್ದೆಗಳಿಗೆ ಸಂಬಂಧಿಸಿದ ನಿಯಮಕಾತಿ ಯಾವಾಗ ಪ್ರಾರಂಭವಾಗುತ್ತದೆ ಎಂಬ ಮಾಹಿತಿಯನ್ನು ನಾವು ಪ್ರತಿದಿನ ಪ್ರಕಟಣೆ ಮಾಡುತ್ತೇವೆ ಇದರ ಜೊತೆಗೆ ಕೇಂದ್ರ ಸರ್ಕಾರ ಹಾಗು ರಾಜ್ಯ ಸರ್ಕಾರಗಳು ವಿದ್ಯಾರ್ಥಿಗಳಿಗೆ ಸಂಬಂಧಿಸಿದಂತೆ ಜಾರಿಗೆ ತರುವ ವಿವಿಧ ಸ್ಕಾಲರ್ಶಿಪ್ ಯೋಜನೆಗಳು ಹಾಗೂ ಖಾಸಗಿ ಕಂಪನಿಗಳು ಜಾರಿಗೆ ತರುವ ಬೀದರ್ ಸ್ಕಾಲರ್ ಯೋಜನೆಗಳು ಮತ್ತು ರೈತರಿಗೆ ಸಂಬಂಧಿಸಿದ ಯೋಜನೆಗಳು ಹಾಗೂ ನಮ್ಮ ಕರ್ನಾಟಕದಲ್ಲಿ ಜಾರಿ ಇರುವಂತಹ 5 ಗ್ಯಾರಂಟಿ ಯೋಜನೆಗಳ ಬಗ್ಗೆ ಪ್ರತಿದಿನ ಮಾಹಿತಿ ಪಡೆಯಲು WhatsApp Telegram ಗ್ರೂಪುಗಳಿಗೆ ಸೇರಿಕೊಳ್ಳಬಹುದು

 

ಪ್ರಧಾನ ಮಂತ್ರಿ ಆವಾಸ್ ಯೋಜನೆ (pm awas yojana 2024)..?

ಹೌದು ಸ್ನೇಹಿತರೆ, ಕೇಂದ್ರ ಸರ್ಕಾರವು ಈ ಪ್ರಧಾನಮಂತ್ರಿ ಆವಾಸ್ ಯೋಜನೆಯನ್ನು ಜಾರಿಗೆ ತಂದಿದೆ ಈ ಒಂದು ಯೋಜನೆಯ ಮೂಲಕ ನಮ್ಮ ಭಾರತ ದೇಶದಲ್ಲಿ ವಾಸ ಮಾಡುವಂಥ ನಾಗರಿಕರಿಗೆ ಹಾಗೂ ಗ್ರಾಮೀಣ ಮತ್ತು ನಗರ ಪ್ರದೇಶದಲ್ಲಿ ವಾಸ ಮಾಡುವಂಥ ಬಡ ಕುಟುಂಬಗಳಿಗೆ ಮತ್ತು ರೈತರಿಗೆ ಹಾಗೂ ಹಿಂದುಳಿದ ವರ್ಗದವರಿಗೆ ಮತ್ತು ಮನೆ ಇಲ್ಲದಂತ ಕುಟುಂಬಗಳಿಗೆ ಸ್ವಂತ ಮನೆ ನಿರ್ಮಾಣ ಮಾಡುವ ಉದ್ದೇಶದಿಂದ ಈ ಒಂದು ಯೋಜನೆಯನ್ನು ಜಾರಿಗೆ ತರಲಾಗಿದೆ

WhatsApp Group Join Now
Telegram Group Join Now       
pm awas yojana 2024
pm awas yojana 2024

 

ಹೌದು ಸ್ನೇಹಿತರೆ ಈ ಪ್ರಧಾನ ಮಂತ್ರಿ ಆವಾಸ್ ಯೋಜನೆಯನ್ನು 2016ರಲ್ಲಿ ಜಾರಿಗೆ ತರಲಾಯಿತು. ಮೊದಲು ಈ ಯೋಜನೆಗೆ ರಾಜೀವ್ ಗಾಂಧಿ ಆವಾಸ್ ಯೋಜನೆ ಎಂದು ಕರೆಯಲಾಗುತ್ತಿತ್ತು. ನಂತರ ಈ ಒಂದು ಯೋಜನೆಗೆ 2016ರಲ್ಲಿ ಪಿಎಂ ಆವಾಸ್ ಯೋಜನೆ ಎಂದು ಮರುನಾಮಕರಣ ಮಾಡಲಾಯಿತು. ಹಾಗಾಗಿ ಈ ಯೋಜನೆಯ ಮೂಲಕ ಈಗಾಗಲೇ ಅರ್ಜಿ ಪ್ರಾರಂಭವಾಯಿತು ಅರ್ಜಿ ಸಲ್ಲಿಸಲು ಬೇಕಾಗುವ ದಾಖಲಾತಿಗಳು ಹಾಗೂ ಅರ್ಜಿ ಸಲ್ಲಿಸಲು ಬೇಕಾಗುವ ಪ್ರಮುಖ ಲಿಂಕನ್ನು ನಾವು ಈ ಒಂದು ಲೇಖನಿಯಲ್ಲಿ ತಿಳಿಸಿ ಕೊಡುತ್ತಿದ್ದೇವೆ (pm awas yojana 2024)

ಹೌದು ಸ್ನೇಹಿತರೆ ಈ ಪ್ರಧಾನ ಮಂತ್ರಿ ಆವಾಸ್ ಯೋಜನೆ ಪ್ರಸ್ತುತ ಎರಡು ಭಾಗಗಳಾಗಿ ವಿಂಗಡಿಸಲಾಗಿದ್ದು ಒಂದು ಭಾಗವೆಂದರೆ ಅದು ಪ್ರಧಾನ ಮಂತ್ರಿ ಆವಾಸ್ ಯೋಜನೆ ಗ್ರಾಮೀಣ ಪಟ್ಟಿ ಹಾಗೂ ಪ್ರಧಾನ ಮಂತ್ರಿ ಆವಾಸ್ ಯೋಜನೆ ನಗರ ಪಟ್ಟಿ ಎಂದು ವರ್ಗೀಕರಣ ಮಾಡಲಾಗಿದೆ ಪ್ರಸ್ತುತ ಈ ಒಂದು ಯೋಜನೆಗೆ ಪ್ರಧಾನ ಮಂತ್ರಿ ಆವಾಸ್ ಯೋಜನೆ 2.0 ಎಂದು ಮರುನಾಮಕರಣ ಮಾಡಲಾಗಿದೆ (pm awas yojana 2024)

 

ಪ್ರಧಾನ ಮಂತ್ರಿ ಆವಾಸ್ ಯೋಜನೆ 2.0 (pm awas yojana 2024)..?

ಹೌದು ಸ್ನೇಹಿತರೆ ಪ್ರಧಾನ ಮಂತ್ರಿ ಆವಾಸ್ ಯೋಜನೆ ಪ್ರಸ್ತುತ ಈ ಯೋಜನೆಗೆ ಪ್ರಧಾನ ಮಂತ್ರಿ ಆವಾಸ್ ಯೋಜನೆ 2.0 ಎಂದು ನಾಮಕರಣ ಮಾಡಲಾಗಿದ್ದು ಈ ಒಂದು ಯೋಜನೆಯ ಮೂಲಕ ನಗರ ಹಾಗೂ ಗ್ರಾಮೀಣ ಪ್ರದೇಶದಲ್ಲಿ ವಾಸ ಮಾಡುವಂಥ ಜನರಿಗೆ ಮನೆ ಕಟ್ಟಿಸಿಕೊಳ್ಳಲು ಆರ್ಥಿಕ ಸಹಾಯ ಮಾಡುವುದು ಹಾಗೂ ಕಡಿಮೆ ಬಡ್ಡಿ ದರದಲ್ಲಿ ಸಾಲ ಸೌಲಭ್ಯವನ್ನು ಈ ಒಂದು ಯೋಜನೆಯ ಮೂಲಕ ಒದಗಿಸಿಕೊಡಲಾಗುತ್ತಿದೆ

pm awas yojana 2024
pm awas yojana 2024

 

ಹಾಗಾಗಿ ಈ ಪ್ರಧಾನ ಮಂತ್ರಿ ಆವಾಸ್ ಯೋಜನೆ 2.0 ಭಾಗಗಳಾಗಿ ವಿಂಗಡಿಸಲಾಗಿದ್ದು ಅವುಗಳ ವಿವರವನ್ನು ನಾವು ಕೆಳಗಡೆ ವಿವರಿಸಿದ್ದೇವೆ ಆದ್ದರಿಂದ ಪ್ರತಿಯೊಬ್ಬರೂ ಈ ಒಂದು ಯೋಜನೆಗೆ ಅರ್ಜಿ ಸಲ್ಲಿಸಿ ಉಚಿತ ಮನೆಯನ್ನು ಪಡೆದುಕೊಳ್ಳಬಹುದು (pm awas yojana 2024)

 

ಪ್ರಧಾನ ಮಂತ್ರಿ ಆವಾಸ್ ಯೋಜನೆ 2.0 ಎರಡು ಭಾಗಗಳಾಗಿ ವಿಂಗಡನೆ (pm awas yojana 2024)..?

ಗ್ರಾಮೀಣ ಪಟ್ಟಿ:- ಸ್ನೇಹಿತರ ಪ್ರಧಾನ ಮಂತ್ರಿ ಆವಾಸ್ ಯೋಜನೆ 2.0 ಗ್ರಾಮೀಣ ಪಟ್ಟಿಯೆಂದು ಒಂದು ಭಾಗವಾಗಿ ವಿಂಗಡನೆ ಮಾಡಲಾಗಿದೆ ಈ ಒಂದು ಗ್ರಾಮೀಣ ಪಟ್ಟಿಯ ಮೂಲಕ ಅರ್ಜಿ ಸಲ್ಲಿಸಿದಂತ ಫಲಾನುಭವಿಗಳಿಗೆ ಉಚಿತ ಮನೆ ಕಟ್ಟಿಸಿಕೊಳ್ಳಲು ಆರ್ಥಿಕ ಸಹಾಯ (pm awas yojana 2024) ಒದಗಿಸಲಾಗುತ್ತದೆ ಹಾಗಾಗಿ ಈ ಒಂದು ಗ್ರಾಮೀಣ ಪಟ್ಟಿಯಲ್ಲಿ ಅರ್ಜಿ ಸಲ್ಲಿಸಲು ಗ್ರಾಮೀಣ ಪ್ರದೇಶದಲ್ಲಿ ವಾಸ ಮಾಡುವಂಥ ಜನರು ಹಾಗೂ ರೈತರು ಮತ್ತು ಮಹಿಳೆಯರು ಕೂಲಿ ಕಾರ್ಮಿಕರು ಮತ್ತು ಹಿಂದುಳಿದ ವರ್ಗದವರು ಹಾಗೂ ಮನೆ ಇಲ್ಲದಂತವರು ಈ ಒಂದು ಯೋಜನೆಯ ಮೂಲಕ ಅರ್ಜಿ ಸಲ್ಲಿಸಬಹುದು

pm awas yojana 2024
pm awas yojana 2024

 

ಹೌದು ಸ್ನೇಹಿತರೆ ಗ್ರಾಮೀಣ ಭಾಗದಲ್ಲಿ ವಾಸ ಮಾಡುವಂಥ ಜನರು ಮತ್ತು ಗುಡ್ಡಗಾಡು ಪ್ರದೇಶದಲ್ಲಿ ವಾಸ ಮಾಡುವ ಜನರು ಪ್ರಧಾನ ಮಂತ್ರಿ ಆವಾಸ್ ಯೋಜನೆ 2.0 ಗ್ರಾಮೀಣ ಪಟ್ಟಿಯಲ್ಲಿ ಅರ್ಜಿ ಸಲ್ಲಿಸಬೇಕಾಗುತ್ತದೆ ಅರ್ಜಿ ಸಲ್ಲಿಸಿದಂತಹ ಫಲಾನುಭವಿಗಳಿಗೆ ಈ ಒಂದು ಯೋಜನೆಯ ಮೂಲಕ 1,50,000 ರಿಂದ 1,70,000 ರೂಪಾಯಿವರೆಗೆ ಆರ್ಥಿಕ ಸಹಾಯ ಒದಗಿಸಲಾಗುತ್ತದೆ ಜೊತೆಗೆ ಮನೆ ಕಟ್ಟಿಸಿಕೊಳ್ಳಲು ಹೆಚ್ಚಿನ ಹಣ ಬೇಕಾದರೆ ಈ ಒಂದು ಯೋಜನೆಯ ಮೂಲಕ ಕಡಿಮೆ ಬಡ್ಡಿ ದರದಲ್ಲಿ ಸಾಲ ಸೌಲಭ್ಯವು ಕೂಡ ಒದಗಿಸಿಕೊಡಲಾಗುತ್ತದೆ (pm awas yojana 2024)

ನಗರ ಪಟ್ಟಿ:- ಹೌದು ಸ್ನೇಹಿತರೆ, ಪ್ರಧಾನ ಮಂತ್ರಿ ಆವಾಸ್ ಯೋಜನೆ 2.0 ನಗರಪಟ್ಟಿ ಎಂದು ವರ್ಗೀಕರಣ ಮಾಡಲಾಗಿದ್ದು ಈ ಒಂದು ನಗರ ಪಟ್ಟಿಯಲ್ಲಿ ನಗರ ಪ್ರದೇಶದಲ್ಲಿ ವಾಸ ಮಾಡುವಂಥ ಜನರು ಹಾಗೂ ಬಾಡಿಗೆ ಮನೆಯಲ್ಲಿ ವಾಸ ಮಾಡುವ ಜನರು ಮತ್ತು ಮನೆ ಇಲ್ಲದಂತ ಕುಟುಂಬಗಳು ಹಾಗೂ ಬೀದಿಬದಿ ವ್ಯಾಪಾರಿಗಳು ಮತ್ತು ಹೂ ಮಾರುವಂತವರು ಹಾಗೂ ಸಣ್ಣಪುಟ್ಟ ಕೈಗಾರಿಕೆಗಳಲ್ಲಿ ಕೆಲಸ ಮಾಡುವಂತಹ ಜನರು ಈ ಒಂದು ಯೋಜನೆಯ ಮೂಲಕ ಅರ್ಜಿ ಸಲ್ಲಿಸಬಹುದು (pm awas yojana 2024)

ಹೌದು ಸ್ನೇಹಿತರೆ ಪ್ರಧಾನಮಂತ್ರಿ ಆವಾಸ್ ಯೋಜನೆ 2.0 ನಗರಪಟ್ಟಿಯಲ್ಲಿ ನಗರ ಪ್ರದೇಶದಲ್ಲಿ ವಾಸಮಾಡುವಂತ ಜನರು ಅರ್ಜಿ ಸಲ್ಲಿಸಬಹುದು..! ಅರ್ಜಿ ಸಲ್ಲಿಸಿದಂತ ಫಲಾನುಭವಿಗಳಿಗೆ ಈ ಒಂದು ಯೋಜನೆಯ ಮೂಲಕ 1,70,000 ರೂಪಾಯಿಯಿಂದ ಸುಮಾರು 2,50,000ವರೆಗೆ ಮನೆ ಕಟ್ಟಿಸಿಕೊಳ್ಳಲು ಆರ್ಥಿಕ ಸಹಾಯ ಸಿಗುತ್ತದೆ ಮತ್ತು ಹೆಚ್ಚಿನ ಹಣಕಾಸು ಬೇಕಾದರೆ ಬ್ಯಾಂಕುಗಳ ಮೂಲಕ 6 ಲಕ್ಷ ರೂಪಾಯಿಯಿಂದ 10 ಲಕ್ಷ ರೂಪಾಯಿವರೆಗೆ ಕಡಿಮೆ ಬಡ್ಡಿ ದರದಲ್ಲಿ ಸಾಲ ಸೌಲಭ್ಯ ಒದಗಿಸಲಾಗುತ್ತದೆ (pm awas yojana 2024)

 

ಪ್ರಧಾನ ಮಂತ್ರಿ ಆವಾಸ್ ಯೋಜನೆಯ ಉದ್ದೇಶ (pm awas yojana 2024)..?

ಸ್ನೇಹಿತರ ಪ್ರಧಾನ ಮಂತ್ರಿ ಆವಾಸ್ ಯೋಜನೆಯ ಮೂಲ ಉದ್ದೇಶವೇನೆಂದರೆ ಸ್ವಂತ ಮನೆ ಖರೀದಿಸಲು ಸಾಧ್ಯವಾಗದಂತಹ ಜನರಿಗೆ ಹಾಗೂ ಗ್ರಾಮೀಣ ಪ್ರದೇಶದಲ್ಲಿ ಮನೆ ಕಟ್ಟಿಸಿಕೊಳ್ಳಲು ಆಸೆ ಇರುವಂತ ಜನರಿಗೆ ಹಾಗೂ ಮೂಲಸೌಕರ್ಯದ ಗಳ ನಿರ್ಮಾಣಕ್ಕಾಗಿ ನಮ್ಮ ಕೇಂದ್ರ ಸರ್ಕಾರವು 10,000 ಕೋಟಿ ರೂಪಾಯಿ ಹಣ ಮೀಸಲು ಇಟ್ಟಿದೆ ಹಾಗಾಗಿ ಈ ಒಂದು ಯೋಜನೆಯ ಮೂಲಕ ಬಡ ಜನರಿಗೆ ಹಾಗೂ ವಸತಿ ರಹಿತ ಕುಟುಂಬಗಳಿಗೆ ಮನೆ ಕಟ್ಟಿಸುವ ಉದ್ದೇಶದಿಂದ ಈ ಯೋಜನೆಯನ್ನು ಜಾರಿಗೆ ತರಲಾಗಿದೆ

pm awas yojana 2024
pm awas yojana 2024

 

  • ಮನೆ ಇಲ್ಲದಂತ ಕುಟುಂಬಗಳಿಗೆ ಹೊಸ ಮನೆಯನ್ನು ಈ ಒಂದು ಯೋಜನೆಯ ಮೂಲಕ ನಿರ್ಮಾಣ ಮಾಡುವ ಉದ್ದೇಶ ಹಾಗೂ ಮನೆ ಕಟ್ಟಿಸಿಕೊಳ್ಳಲು ಆರ್ಥಿಕ ನೆರವು ನೀಡುವ ಉದ್ದೇಶ ಹೊಂದಿದೆ
  • ಈ ಒಂದು ಯೋಜನೆಯ ಅರ್ಹತೆ ಮತ್ತು ಮಾನದಂಡಗಳನ್ನು ಪೂರೈಸಿದ ಎಲ್ಲಾ ನಾಗರಿಕರಿಗೆ ವಸತಿ ಸೌಲಭ್ಯವನ್ನು ಕಲ್ಪಿಸಿಕೊಡಲಾಗುತ್ತದೆ
  • ಭಾರತೀಯ ನಾಗರಿಕರ ಜೀವನ ಗುಣಮಟ್ಟ ಸುಧಾರಿಸಲು ಹಾಗೂ ಪ್ರತಿಯೊಬ್ಬ ನಾಗರೀಕರಿಗೆ ವಸತಿ ಸೌಲಭ್ಯ ಒದಗಿಸುವ ಉದ್ದೇಶದಿಂದ ಈ ಯೋಜನೆಯನ್ನು ಜಾರಿಗೆ ತರಲಾಗಿದೆ

 

ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು & (pm awas yojana 2024) ಮಾನದಂಡಗಳು..?

  • ಸ್ನೇಹಿತರೆ ಪ್ರಧಾನ ಮಂತ್ರಿ ಆವಾಸ್ ಯೋಜನೆ 2.0 ಗೆ ಅರ್ಜಿ ಸಲ್ಲಿಸಲು ಬಯಸುವ ಫಲಾನುಭವಿಗಳು ಕನಿಷ್ಠ 18 ವರ್ಷ ಪೂರ್ತಿ ಆಗಿರಬೇಕು
  • ಈ ಪ್ರಧಾನ ಮಂತ್ರಿ ಆವಾಸ್ ಯೋಜನೆಯ ಮೂಲಕ ಅರ್ಜಿ ಸಲ್ಲಿಸಲು ಬಯಸುವ ಫಲಾನುಭವಿಗಳು ಭಾರತದ ಪ್ರಜೆಯಾಗಿರಬೇಕು ಹಾಗೂ ಯಾವುದಾದರೂ ಒಂದು ರಾಜ್ಯದ ಪೌರತ್ವ ಅಥವಾ ಗುರುತಿನ ಚೀಟಿ ಹೊಂದಿರಬೇಕು
  • ಪ್ರಧಾನ ಮಂತ್ರಿ ಆವಾಸ್ ಯೋಜನೆಯ ಮೂಲಕ ಅರ್ಜಿ ಸಲ್ಲಿಸಲು ಬಯಸುವ ಫಲಾನುಭವಿಗಳು ಮಧ್ಯಮ ವರ್ಗದವರು ಅಥವಾ ವಸತಿ ಇಲ್ಲದವರು ಈ ಒಂದು ಯೋಜನೆಗೆ ಅರ್ಜಿ ಸಲ್ಲಿಸಬಹುದು
  • ಪ್ರಧಾನ ಮಂತ್ರಿ ಆವಾಸ್ ಯೋಜನೆಗೆ ಅರ್ಜಿ ಸಲ್ಲಿಸಲು ಬಯಸುವ ಫಲಾನುಭವಿಗಳ ವಾರ್ಷಿಕ ಆದಾಯ 2,50,000 ಗಿಂತ ಮೀರಬಾರದು
  • ಪ್ರಧಾನ ಮಂತ್ರಿ ಆವಾಸ್ ಯೋಜನೆಗೆ ಅರ್ಜಿ ಸಲ್ಲಿಸಲು ಬಯಸುವ ಫಲಾನುಭವಿಗಳು ಮಧ್ಯಮ ವರ್ಗಕ್ಕೆ ಸೇರಿದ ಕುಟುಂಬದ ವಾರ್ಷಿಕ ಆದಾಯ 6 ಲಕ್ಷಕ್ಕಿಂತ ಮೀರಬಾರದು
  • ಪ್ರಧಾನ ಮಂತ್ರಿ ಆವಾಸ್ ಯೋಜನೆ ಮೂಲಕ ಅರ್ಜಿ ಸಲ್ಲಿಸಿದವರ ಪೈಕಿ ವಿಧಿವೆ ಮಹಿಳೆಯರಿಗೆ ಹಾಗೂ ಅಂಗವಿಕಲರಿಗೆ ಮತ್ತು ಹಿರಿಯ ನಾಗರಿಕರಿಗೆ ಮೊದಲ ಆದ್ಯತೆ ನೀಡಲಾಗುತ್ತದೆ

 

ಅರ್ಜಿ ಸಲ್ಲಿಸಲು ಬೇಕಾಗುವ ದಾಖಲಾತಿಗಳು (pm awas yojana 2024)..?

ಆಧಾರ್ ಕಾರ್ಡ್:- ಸ್ನೇಹಿತರ ಪ್ರಧಾನ ಮಂತ್ರಿ ಆವಾಸ್ ಯೋಜನೆಗೆ ಅರ್ಜಿ ಸಲ್ಲಿಸಲು ಬಯಸುವಂತಹ ಮಹಿಳೆ ಅಥವಾ ಕುಟುಂಬದ ಯಾರಾದರೂ ಸದಸ್ಯರ ಆಧಾರ್ ಕಾರ್ಡ್ ಅರ್ಜಿ ಸಲ್ಲಿಸಲು ಬೇಕಾಗುತ್ತದೆ

ಬ್ಯಾಂಕ್ ಖಾತೆಯ ವಿವರ:- ಹೌದು ಸ್ನೇಹಿತರೆ ಪ್ರಧಾನ ಮಂತ್ರಿ ಆವಾಸ್ ಯೋಜನೆ ಮೂಲಕ ಅರ್ಜಿ ಸಲ್ಲಿಸಲು ಬಯಸುವಂತಹ ಫಲಾನುಭವಿಗಳು ತಮ್ಮ ಬ್ಯಾಂಕ್ ಖಾತೆಯ ವಿವರವನ್ನು ನೀಡಬೇಕಾಗುತ್ತದೆ ಏಕೆಂದರೆ ಈ ಒಂದು ಯೋಜನೆಯ ಮೂಲಕ ಮನೆ ಕಟ್ಟಿಸಿಕೊಳ್ಳಲು ನೀಡುವಂತ ಹಣವನ್ನು ಅರ್ಜಿದಾರರ ಖಾತೆಗೆ ವರ್ಗಾವಣೆ ಮಾಡಲಾಗುತ್ತದೆ

ಮೊಬೈಲ್ ನಂಬರ್:- ಸ್ನೇಹಿತರ ಪ್ರಧಾನ ಮಂತ್ರಿ ಆವಾಸ್ ಯೋಜನೆಗೆ ಅರ್ಜಿ ಸಲ್ಲಿಸಿದಂತ ಫಲಾನುಭವಿಗಳು ಕಡ್ಡಾಯವಾಗಿ ಯಾವುದಾದರೂ ಒಂದು ಮೊಬೈಲ್ ನಂಬರನ್ನು ನೀಡಬೇಕಾಗುತ್ತದೆ ಏಕೆಂದರೆ ಈ ಒಂದು ಯೋಜನೆಯ ಅರ್ಜಿಯ ಸ್ಥಿತಿಗತಿಗಳನ್ನು ಎಸ್ಎಂಎಸ್ ಮೂಲಕ ನೀಡಲಾಗುತ್ತದೆ

ಜಾತಿ ಮತ್ತು ಆದಾಯ ಪ್ರಮಾಣ ಪತ್ರ:- ಹೌದು ಸ್ನೇಹಿತರೆ ಪ್ರಧಾನ ಮಂತ್ರಿ ಆವಾಸ್ ಯೋಜನೆಗೆ ಅರ್ಜಿ ಸಲ್ಲಿಸಲು ಬಯಸುವಂತಹ ಫಲಾನುಭವಿಗಳು ತಮ್ಮ ಜಾತಿ ಮತ್ತು ಆದಾಯ ಪ್ರಮಾಣ ಪತ್ರ ನೀಡಬೇಕಾಗುತ್ತದೆ ಏಕೆಂದರೆ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ ಈ ಒಂದು ಯೋಜನೆಯ ಮೂಲಕ 90ರಷ್ಟು ಮನೆ ಕಟ್ಟಿಸಿಕೊಳ್ಳಲು ಬೇಕಾಗುವ ಅಂತ ಖರ್ಚು ವೆಚ್ಚದ ಹಣವನ್ನು ಸರಕಾರ ನೀಡುತ್ತದೆ

ಇತ್ತೀಚಿನ ಭಾವಚಿತ್ರ:- ಪ್ರಧಾನ ಮಂತ್ರಿ ಆವಾಸ್ ಯೋಜನೆಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರರ ಭಾವಚಿತ್ರವನ್ನು ನೀಡಬೇಕು ಅಂದರೆ ಅರ್ಜಿದಾರರ ಯಾವುದಾದರೂ ಒಂದು ಫೋಟೋ

ರೇಷನ್ ಕಾರ್ಡ್ ವಿವರ:- ಹೌದು ಸ್ನೇಹಿತರೆ ಪ್ರಧಾನ ಮಂತ್ರಿ ಆವಾಸ್ ಯೋಜನೆಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರರು ರೇಷನ್ ಕಾರ್ಡ್ ವಿವರವನ್ನು ನೀಡಬೇಕಾಗುತ್ತದೆ

 

ಅರ್ಜಿ ಸಲ್ಲಿಸುವುದು ಹೇಗೆ (pm awas yojana 2024)..?

ಸ್ನೇಹಿತರೆ ಪ್ರಧಾನ ಮಂತ್ರಿ ಆವಾಸ್ ಯೋಜನೆ ಅಥವಾ ಪ್ರಧಾನ ಮಂತ್ರಿ ಆವಾಸ್ ಯೋಜನೆ 2.0 ಗೆ ಅರ್ಜಿ ಸಲ್ಲಿಸಲು ಬಯಸಿದರೆ ನೀವು ಮೊದಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವಂತ ಅಧಿಕೃತ ವೆಬ್ ಸೈಟಿಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು

 

ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ

 

ಸ್ನೇಹಿತರ ಮೇಲೆ ಕೊಟ್ಟಿರುವಂತೆ ಲಿಂಕಿನ ಮೇಲೆ ಕ್ಲಿಕ್ ಮಾಡಿ ನೀವು ಪ್ರಧಾನ ಮಂತ್ರಿ ಆವಾಸ್ ಯೋಜನೆ 2.0 ಅರ್ಜಿ ಸಲ್ಲಿಸಬಹುದು ಅಥವಾ ನಿಮ್ಮ ಹತ್ತಿರದ ಯಾವುದಾದರೂ ಒಂದು ಆನ್ಲೈನ್ ಸೆಂಟರ್ ಗಳಿಗೆ ಭೇಟಿ ನೀಡಿ ನೀವು ಗ್ರಾಮೀಣ ಪ್ರದೇಶದಲ್ಲಿ ವಾಸ ಮಾಡುತ್ತಿದ್ದರೆ ಗ್ರಾಮೀಣ ಪಟ್ಟಿಯಲ್ಲಿ ಅರ್ಜಿ ಸಲ್ಲಿಸಿ ಅಥವಾ ನಗರ ಪ್ರದೇಶದಲ್ಲಿ ವಾಸ ಮಾಡುತ್ತಿದ್ದರೆ ನಗರ ಪಟ್ಟಿಯಲ್ಲಿ ಅರ್ಜಿ ಸಲ್ಲಿಸಿ ನೀವು ಈ ಒಂದು ಯೋಜನೆಯ ಮೂಲಕ ಉಚಿತ ಮನೆಯನ್ನು ಪಡೆದುಕೊಳ್ಳಬಹುದು

ಸ್ನೇಹಿತರೆ ಈ ಮಾಹಿತಿ ನಿಮಗೆ ಇಷ್ಟವಾದರೆ ಆದಷ್ಟು ಈ ಲೇಖನಿಯನ್ನು ನಿಮ್ಮ ಸ್ನೇಹಿತರಿಗೂ ಹಾಗೂ ಕುಟುಂಬದ ಸದಸ್ಯರಿಗೂ ಮತ್ತು ಮನೆ ಇಲ್ಲದಂತವರಿಗೆ ಈ ಒಂದು ಲೇಖನವನ್ನು ಶೇರ್ ಮಾಡಿ ಹಾಗೆ ಇದೇ ರೀತಿ ಮಾಹಿತಿಗಾಗಿ WhatsApp Telegram ಗ್ರೂಪುಗಳಿಗೆ ಸೇರಿಕೊಳ್ಳಬಹುದು

Leave a Comment