PM Kishan Samman Nidhi:- ನಮಸ್ಕಾರ ಸ್ನೇಹಿತರೆ ಕರ್ನಾಟಕದ ಸಮಸ್ತ ಜನರಿಗೆ ಈ ಮೂಲಕ ತಿಳಿಸುವುದೇನೆಂದರೆ ಪಿಎಂ ಕಿಸಾನ್ ಯೋಜನೆಯ 18ನೇ ಕಂತಿನ ಹಣ ಅಕ್ಟೋಬರ್ 5 2024 ರಂದು ಎಲ್ಲಾ ರೈತರ ಖಾತೆಗೆ ಜಮಾ ಆಗಿದೆ..! ಆದ್ದರಿಂದ ಈ ಒಂದು ಲೇಖನಿಯಲ್ಲಿ ಯಾವ ರೀತಿ ಹಣದ ಸ್ಟೇಟಸ್ ಚೆಕ್ ಮಾಡುವುದು ಹಾಗೂ ಹಣ ಜಮಾ ಆಗಿಲ್ಲ ಅಂದರೆ ಏನು ಮಾಡಬೇಕು ಎಂಬ ಸಂಪೂರ್ಣ ಮಾಹಿತಿಯನ್ನು ಈ ಒಂದು ಲೇಖನಿಯಲ್ಲಿ ತಿಳಿದುಕೊಳ್ಳೋಣ ಹಾಗಾಗಿ ಈ ಒಂದು ಲೇಖನವನ್ನು ಪೂರ್ತಿಯಾಗಿ ಓದಲು ನೀವು ಪ್ರಯತ್ನ ಮಾಡಿ
ಹೌದು ಸ್ನೇಹಿತರೆ ನಿಮಗೆಲ್ಲರಿಗೂ ಗೊತ್ತಿರುವಂತೆ ಪಿಎಂ ಕಿಸಾನ್ ಯೋಜನೆಯನ್ನು ಬಿಜೆಪಿ ಪಕ್ಷವು 2016ರಲ್ಲಿ ಈ ಪಿಎಂ ಕಿಸಾನ್ ಯೋಜನೆಯನ್ನು ಜಾರಿಗೆ ತಂದಿದೆ ಈ ಒಂದು ಯೋಜನೆಯ ಮೂಲಕ ಅರ್ಜಿ ಹಾಕಿದಂತ ರೈತರಿಗೆ ಹಾಗೂ ಕಡಿಮೆ ಭೂಮಿ ಹೊಂದಿದಂತ ರೈತರ ಖಾತೆಗೆ ಪ್ರತಿ ವರ್ಷವೂ 6000 ಹಣವನ್ನು ಜಮಾ ಮಾಡಲಾಗುತ್ತದೆ ಇದರಿಂದ ರೈತರು ತಮ್ಮ ಬೆಳಗೆ ಬೇಕಾಗುವಂತಹ ರಸಗೊಬ್ಬರ ಹಾಗೂ ಇನ್ನಿತರ ವಸ್ತುಗಳನ್ನು ಖರೀದಿ ಮಾಡಬಹುದು ಹಾಗಾಗಿ ಪ್ರಸ್ತುತ ಈಗ 18ನೇ ಕಂತಿನ ಹಣವನ್ನು ಅಕ್ಟೋಬರ್ 5 ನೇ ತಾರೀಖಿನಂದು ಜಮಾ ಮಾಡಲಾಗಿದೆ
ಆದ್ದರಿಂದ ಸಾಕಷ್ಟು ರೈತರು ಈಗಾಗಲೇ ಹಣ ಪಡೆದುಕೊಂಡಿದ್ದು ಮತ್ತು ಒಂದು ವೇಳೆ ಪಿಎಂ ಕಿಸಾನ್ ಯೋಜನೆಯ 18ನೇ ನಿಮ್ಮ ಖಾತೆಗೆ ಜಮಾ ಆಗಿಲ್ಲ ಅಂದರೆ ಏನು ಮಾಡಬೇಕು ಹಾಗೂ ಹಣ ಜಮಾ ಆಗಬೇಕು ಅಂದರೆ ನೀವು ಕಡ್ಡಾಯವಾಗಿ ಕೆಲವೊಂದು ರೂಲ್ಸ್ ಗಳನ್ನು ಪಾಲಿಸಬೇಕು ಅವುಗಳ ವಿವರ ಹಾಗೂ ಹಣದ ಸ್ಟೇಟಸ್ ಹೇಗೆ ಚೆಕ್ ಮಾಡಬೇಕು ಎಂಬ ಮಾಹಿತಿಯನ್ನು ತಿಳಿದುಕೊಳ್ಳೋಣ
ಸ್ನೇಹಿತರೆ ಇಷ್ಟೇ ಅಲ್ಲದೆ ಕೇಂದ್ರ ಸರ್ಕಾರ ಬಿಡುಗಡೆ ಮಾಡುವಂತಹ ವಿವಿಧ ರೀತಿ ಸರಕಾರಿ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಮಾಹಿತಿ ಹಾಗೂ ಈ ಸರಕಾರಿ ಹುದ್ದೆಗಳಿಗೆ ಯಾವ ರೀತಿ ಅರ್ಜಿ ಸಲ್ಲಿಸಬೇಕು ಮತ್ತು ಅರ್ಜಿ ಸಲ್ಲಿಸಲು ಇರುವ ಕೊನೆಯ ದಿನಾಂಕ ಯಾವಾಗ ಹಾಗೂ ಕೇಂದ್ರ ಸರ್ಕಾರ ಜಾರಿಗೆ ತಂದಿರುವಂತ ವಿವಿಧ ರೀತಿ ಯೋಜನೆಗಳು ಮತ್ತು ಈ ಯೋಜನೆಗಳಿಗೆ ಯಾವ ರೀತಿ ಅರ್ಜಿ ಸಲ್ಲಿಸಬೇಕು ಹಾಗೂ ಅರ್ಜಿ ಸಲ್ಲಿಸಲು ಇರುವಂತ ಕೊನೆಯ ದಿನಾಂಕ ಯಾವಾಗ ಹಾಗೂ ಈ ಯೋಜನೆಯ ಲಾಭ ಯಾರು ಪಡೆಯಬಹುದು ಎಂಬ ಮಾಹಿತಿಯನ್ನು ನಾವು ಪ್ರತಿದಿನ ಪ್ರಕಟಣೆ ಮಾಡುತ್ತೇವೆ
ಇಷ್ಟೇ ಅಲ್ಲದೆ ನಮ್ಮ ರಾಜ್ಯ ಸರ್ಕಾರಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದ ವಿವಿಧ ರೀತಿ ಸರಕಾರಿ ಹುದ್ದೆಗಳ ನೇಮಕಾತಿ ಬಗ್ಗೆ ಮಾಹಿತಿ ಹಾಗೂ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವುದು ಹೇಗೆ ಮತ್ತು ರಾಜ್ಯ ಸರ್ಕಾರದ ವಿವಿಧ ರೀತಿ ಯೋಜನೆಗಳು ಹಾಗೂ ನಮ್ಮ ಕರ್ನಾಟಕದಲ್ಲಿ ಜಾರಿ ಇರುವ ಐದು ಗ್ಯಾರಂಟಿ ಯೋಜನೆಗಳು ಮತ್ತು ವಿದ್ಯಾರ್ಥಿಗಳಿಗೆ ಸಂಬಂಧಿಸಿದಂತೆ ವಿವಿಧ ರೀತಿ ಸ್ಕಾಲರ್ಶಿಪ್ ಯೋಜನೆಗಳು ಹಾಗೂ ಪ್ರಚಲಿತ ಘಟನೆಗಳು ಮತ್ತು ಪ್ರಮುಖ ಸುದ್ದಿಗಳನ್ನು ತಕ್ಷಣ ಮತ್ತು ಬೇಗ ಪಡೆಯಲು ನೀವು ನಮ್ಮ WhatsApp Telegram ಗ್ರೂಪಿಗೆ ಜಾಯಿನ್ ಆಗಬಹುದು
ಪಿಎಂ ಕಿಸಾನ್ ಸನ್ಮಾನ ನಿಧಿ ಯೋಜನೆ (PM Kishan Samman Nidhi)..?
ಹೌದು ಸ್ನೇಹಿತರೆ ಈ ಪಿಎಂ ಕಿಸಾನ್ ಸನ್ಮಾನ ನಿಧಿ ಯೋಜನೆಯನ್ನು ನರೇಂದ್ರ ಮೋದಿ ನೇತೃತ್ವದಲ್ಲಿ 2016ರಲ್ಲಿ ಈ ಒಂದು ಯೋಜನೆ ಜಾರಿಗೆ ತರಲಾಯಿತು. ಈ ಯೋಜನೆಯ ಮೂಲಕ ಅರ್ಜಿ ಹಾಕಿದಂತ ರೈತರಿಗೆ ವಾರ್ಷಿಕವಾಗಿ 6000 ಹಣ ನೀಡುವಂತ ಯೋಜನೆಯಾಗಿದ್ದು ಹಾಗೂ ಈ 6000 ಹಣವನ್ನು ಮೂರು ಕಂತಿನ ರೂಪದಲ್ಲಿ ವರ್ಗಾವಣೆ ಮಾಡಲಾಗುತ್ತದೆ ಹಾಗಾಗಿ ಇಲ್ಲಿವರೆಗೂ ಸುಮಾರು 17ನೇ ಕಂತಿನ ಹಣ ಬಿಡುಗಡೆ ಆಗಿತ್ತು ಆದರೆ ಇದೇ ತಿಂಗಳು ಅಕ್ಟೋಬರ್ ಐದನೇ ತಾರೀಕಿನಂದು 18ನೇ ಕಂತಿನ ಹಣವನ್ನು ಬಿಡುಗಡೆ ಮಾಡಲಾಗಿದೆ
ಒಟ್ಟಾರೆಯಾಗಿ ಹೇಳುವುದಾದರೆ ಪಿಎಂ ಕಿಸಾನ್ ಯೋಜನೆಯ ಮೂಲಕ ರೈತರು ಇಲ್ಲಿವರೆಗೂ 18 ಕಂತಿನ ಹಣವನ್ನು ತಮ್ಮ ಖಾತೆಗೆ ಪಡೆದುಕೊಂಡಿದ್ದಾರೆ ಅಂದರೆ ಸುಮಾರು ₹36000 ರೂಪಾಯಿ ಹಣವನ್ನು ಇಲ್ಲಿವರೆಗೂ ರೈತರು ಪಡೆದುಕೊಂಡಿದ್ದಾರೆ ಆದ್ದರಿಂದ ಸಾಕಷ್ಟು ರೈತರು ಈಗಾಗಲೇ 18ನೇ ಕಂತಿನ ಹಣ ಪಡೆದುಕೊಂಡಿದ್ದಾರೆ ಮತ್ತು ಇನ್ನೂ ಕೆಲ ರೈತರು ಈ 18ನೇ ಕಂತಿನ ಹಣ ಪಡೆದುಕೊಂಡಿಲ್ಲ ಅಂತವರು ಏನು ಮಾಡಬೇಕು ಎಂಬ ಮಾಹಿತಿಯನ್ನು ನಾವು ಲೇಖನೆಯ ಕೆಳಭಾಗದಲ್ಲಿ ವಿವರಿಸಿದ್ದೇವೆ
ಪಿಎಂ ಕಿಸಾನ್ ಸನ್ಮಾನ್ ನಿಧಿ ಯೋಜನೆಯ ಉದ್ದೇಶ (PM Kishan Samman Nidhi)..?
ಸ್ನೇಹಿತರೆ ಪಿಎಂ ಕಿಶಾನ್ ಸನ್ಮಾನ ನಿಧಿ ಯೋಜನೆಯ ಮುಖ್ಯ ಉದ್ದೇಶ ಏನು ಅಂದರೆ ಈ ಯೋಜನೆಯ ಮೂಲಕ ರೈತರಿಗೆ ಆರ್ಥಿಕ ನೆರವು ನೀಡುವುದು ಹಾಗೂ ಬೆಳೆ ಬಿತ್ತನೆ ವೇಳೆ ಸಂದರ್ಭದಲ್ಲಿ ಹಣ ವರ್ಗಾವಣೆ ಮಾಡುವುದರಿಂದ ರೈತರಿಗೆ ಈ ಹಣದಿಂದ ರಸಗೊಬ್ಬರ ಹಾಗೂ ಬೀಜ ಮತ್ತು ಇತರ ಕೃಷಿಗೆ ಸಂಬಂಧಿಸಿದ ವಸ್ತುಗಳ ಖರೀದಿಗೆ ಈ ಹಣ ತುಂಬಾ ಸಹಾಯವಾಗುತ್ತದೆ ಹಾಗಾಗಿ ಈ ಯೋಜನೆಯ ಮುಖ್ಯ ಉದ್ದೇಶ ಪಿಎಂ ಕಿಸಾನ್ ಯೋಜನೆಯ ಮೂಲಕ ರೈತರಿಗೆ ಆರ್ಥಿಕ ನೆರವು ನೀಡುವ ಉದ್ದೇಶದಿಂದ ಈ ಯೋಜನೆಯನ್ನು ಜಾರಿಗೆ ತರಲಾಗಿದೆ
ಪಿಎಂ ಕಿಸಾನ್ ಯೋಜನೆಯ 18ನೇ ಕಂತಿನ ಹಣ ಬಿಡುಗಡೆ (PM Kishan Samman Nidhi)..?
ಹೌದು ಸ್ನೇಹಿತರೇ ಪಿಎಂ ಕಿಸಾನ್ ಯೋಜನೆಯ 18ನೇ ಕಂತಿನ ಹಣವನ್ನು 5 ಅಕ್ಟೋಬರ್ 2024 ರಂದು ಪ್ರತಿಯೊಬ್ಬರ ರೈತರ ಖಾತೆಗೆ 2000 ಹಣವನ್ನು ಜಮಾ ಮಾಡಲಾಗಿದೆ ಆದ್ದರಿಂದ ರೈತರು ತಮ್ಮ ಬ್ಯಾಂಕ್ ಖಾತೆಯನ್ನು ಚೆಕ್ ಮಾಡಿಕೊಳ್ಳಬೇಕು ಒಂದು ವೇಳೆ ನಿಮ್ಮ ಖಾತೆಗೆ ಹಣ ಬಂದಿಲ್ಲವೆಂದರೆ ನೀವು ಪಿಎಂ ಕಿಸಾನ್ ಯೋಜನೆಯ ಕೆಲವೊಂದು ರೂಲ್ಸ್ ಗಳನ್ನು ಪಾಲಿಸಬೇಕು ಅವುಗಳ ವಿವರವನ್ನು ನಾವು ಕೆಳಗಡೆ ನೀಡಿದ್ದೇವೆ
ಪಿಎಂ ಕಿಸಾನ್ ಯೋಜನೆಯ ಹಣ ಪಡೆಯಲು (PM Kishan Samman Nidhi) ಇರುವ ರೂಲ್ಸ್..?
FID ಕ್ರಿಯೇಟ್ ಮಾಡಬೇಕು:- ಹೌದು ಸ್ನೇಹಿತರೇ, ನೀವೇನಾದರೂ ಕಿಸಾನ್ ಯೋಜನೆಯ 18ನೇ ಕಂತಿನ ಹಣವನ್ನು ಹಾಗೂ ಮುಂದೆ ಬರುವ ಹಣವನ್ನು ನಿಮ್ಮ ಖಾತೆಗೆ ಪಡೆದುಕೊಳ್ಳಬೇಕು ಅಂದರೆ ಕಡ್ಡಾಯವಾಗಿ ರೈತರು ತಮ್ಮ ಜಮೀನಿಗೆ ಅಥವಾ ತಮ್ಮ ಭೂಮಿಗೆ FID ಅಥವಾ KISAN – FRUITS- ಐಡಿ ಕ್ರಿಯೇಟ್ ಮಾಡಬೇಕು ಅಂದರೆ ಮಾತ್ರ ಪಿಎಂ ಕಿಸಾನ್ ಯೋಜನೆಯ ಹಣ ಬರುತ್ತೆ
ಬ್ಯಾಂಕ್ ಖಾತೆಯ E-KYC:- ಹೌದು ಸ್ನೇಹಿತರೆ ಪಿಎಂ ಕಿಸಾನ್ ಯೋಜನೆಯ ಹಣ ನಿಮ್ಮ ಖಾತೆಗೆ ಬರಬೇಕು ಅಂದರೆ ಕಡ್ಡಾಯವಾಗಿ ರೈತರು ಅಥವಾ ಪಿಎಂ ಕಿಸಾನ್ ಯೋಜನೆಯ ಫಲಾನುಭವಿಯ ಬ್ಯಾಂಕ್ ಖಾತೆಗೆ ಈ ಕೆವೈಸಿ ಮಾಡಿಸಬೇಕು ಜೊತೆಗೆ ಬ್ಯಾಂಕ್ ಖಾತೆಗೆ ಆಧಾರ್ ಲಿಂಕ್ ಮಾಡಿಸುವುದು ಹಾಗೂ ಆಧಾರ್ ಸೀಡಿಂಗ್ ಮಾಡಿಸುವುದು ಕಡ್ಡಾಯವಾಗಿದೆ ಅಂದರೆ ಮಾತ್ರ ಪಿಎಂ ಕಿಸಾನ್ ಯೋಜನೆಯ 18ನೇ ಕಂತಿನ ಹಣ ಹಾಗೂ ಪೆಂಡಿಂಗ್ ಇರುವಂತಹ ಎಲ್ಲಾ ಕಂತಿನ ಹಣವು ರೈತರ ಖಾತೆಗೆ ಜಮಾ ಆಗುತ್ತೆ
ಪಿಎಂ ಕಿಸಾನ್ ಅರ್ಜಿ E-KYC:- ಹೌದು ಸ್ನೇಹಿತರೆ ಪಿಎಂ ಕಿಸಾನ್ ಯೋಜನೆಯ 18ನೇ ಕಂತಿನ ಹಾಗೂ ಎಲ್ಲಾ ಪೆಂಡಿಂಗ್ ಇರುವಂತಹ ಹಣ ನಿಮ್ಮ ಖಾತೆಗೆ ಬರಬೇಕು ಅಂದರೆ ಕಡ್ಡಾಯವಾಗಿ ಪಿಎಂ ಕಿಸಾನ್ ಯೋಜನೆಯ ಅರ್ಜಿ E-KYC ಮಾಡಿಸಬೇಕು ಅಂದರೆ ಮಾತ್ರ ವರ್ಷಕ್ಕೆ ಆರು ಸಾವಿರ ಅಥವಾ ಮೂರು ತಿಂಗಳಿಗೊಮ್ಮೆ ರೂ.2000 ಹಣ ರೈತರ ಖಾತೆಗೆ ಜಮಾ ಆಗುತ್ತದೆ
ಸ್ನೇಹಿತರೆ ಈ ಮೇಲೆ ನೀಡಿರುವಂತಹ ಎಲ್ಲಾ ಕೆಲಸವು ನೀವು ಮಾಡಿದರೆ ನಿಮಗೆ ಖಂಡಿತವಾಗ್ಲೂ ಪಿಎಂ ಕಿಸಾನ್ ಯೋಜನೆಯ ಎಲ್ಲಾ ಕಂತಿನ ಹಣವು ಹಾಗೂ ಪೆಂಡಿಂಗ್ ಇರುವಂತಹ ಎಲ್ಲಾ ಕಂತಿನ ಹಣವು ಕೂಡ ನಿಮ್ಮ ಖಾತೆಗೆ ವರ್ಗಾವಣೆ ಆಗುತ್ತದೆ ಒಂದು ವೇಳೆ ಈ ಎಲ್ಲಾ ಕೆಲಸ ಮಾಡಿದರು ಕೂಡ ನಿಮ್ಮ ಖಾತೆಗೆ ಹಣ ಬರುತ್ತಿಲ್ಲವೆಂದರೆ ನೀವು ನಿಮ್ಮ ಹತ್ತಿರದ ಕೃಷಿ ಇಲಾಖೆಗೆ ಅಥವಾ ನಿಮ್ಮ ಗ್ರಾಮಕ್ಕೆ ಸಂಬಂಧಿಸಿದ ಗ್ರಾಮ ಲೆಕ್ಕಾಧಿಕಾರಿ ಅಥವಾ ಕುಲಕರಣಿಯನ್ನು ಭೇಟಿ ಮಾಡಿ
ಹಣದ ಸ್ಟೇಟಸ್ ಚೆಕ್ ಮಾಡುವುದು ಹೇಗೆ (PM Kishan Samman Nidhi)..?
ಹೌದು ಸ್ನೇಹಿತರೆ ನೀವೇನಾದರೂ ಪಿಎಂ ಕಿಸಾನ್ ಯೋಜನೆಯ 18ನೇ ಕಂತಿನ ಹಣದ ಸ್ಟೇಟಸ್ ಚೆಕ್ ಮಾಡಲು ಬಯಸಿದರೆ ನೀವು ತುಂಬಾ ಸುಲಭವಾಗಿ ಈ ಹಣದ ಸ್ಟೇಟಸ್ ಅನ್ನು ಚೆಕ್ ಮಾಡಬಹುದು ಅದು ಹೇಗೆ ಎಂದರೆ ಮೊದಲು ನೀವು ಪ್ಲೇ ಸ್ಟೋರ್ ಗೆ ಭೇಟಿ ನೀಡಿ
ನಂತರ ಅಲ್ಲಿ ನೀವು Karnataka DBT ಸ್ಟೇಟಸ್ ಎಂಬ ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿಕೊಳ್ಳಿ ನಂತರ ಪಿಎಂ ಕಿಸಾನ್ ಯೋಜನೆಯ ಫಲಾನುಭವಿಯ ಆಧಾರ್ ನಂಬರ್ ಹಾಕಿ ಈ ಒಂದು ಅಪ್ಲಿಕೇಶನ್ ಗೆ ರಿಜಿಸ್ಟರ್ ಮಾಡಿಕೊಳ್ಳಬೇಕು.
ಹೌದು ಸ್ನೇಹಿತರೆ ಈ ಅಪ್ಲಿಕೇಶನ್ ಅನ್ನು ಓಪನ್ ಮಾಡಿದ ತಕ್ಷಣ ಅಲ್ಲಿ ನೀವು ರೆಜಿಸ್ಟರ್ ಎಂದು ಕಾಣುತ್ತದೆ ಅದರ ಮೇಲೆ ಕ್ಲಿಕ್ ಮಾಡಿ ನಂತರ ಅಲ್ಲಿ ಫಲಾನುಭವಿಯ ಆಧಾರ್ ನಂಬರ್ ಎಂಟರ್ ಮಾಡಲು ಕೇಳುತ್ತದೆ. ಆಧಾರ್ ನಂಬರ್ ಎಂಟರ್ ಮಾಡಿ
ನಂತರ ಅಲ್ಲಿ ಕೆಳಗಡೆ ಒಂದು ಟಿಕ್ ಮಾರ್ಕ್ ಕಾಣುತ್ತದೆ ಅದರ ಮೇಲೆ ಕ್ಲಿಕ್ ಮಾಡಿ ನಂತರ ಆಧಾರ್ ಕಾರ್ಡ್ ಗೆ ಲಿಂಕ್ ಇರುವ ಮೊಬೈಲ್ ನಂಬರ್ ಗೆ ಓಟಿಪಿ ಕಳಿಸಿ
ನಂತರ ಬಂದಂತ ಓಟಿಪಿಯನ್ನು ಎಂಟರ್ ಮಾಡಿ ಅಲ್ಲಿ ಆಧಾರ್ ಕಾರ್ಡ್ ಗೆ ಸಂಬಂಧಿಸಿದ ಎಲ್ಲಾ ವಿವರಗಳು ಹಾಗೂ ಫಲಾನುಭವಿಯ ಹೆಸರು ಮತ್ತು ಇತರ ವೈಯಕ್ತಿಕ ವಿವರಗಳು ಕಾಣುತ್ತವೆ.! ನಂತರ ಕೆಳಗಡೆ ಟಿಕ್ ಮಾರ್ಕ್ ಕಾಣುತ್ತದೆ ಅದರ ಮೇಲೆ ಕ್ಲಿಕ್ ಮಾಡಿ ಮೊಬೈಲ್ ನಂಬರ್ ಎಂಟರ್ ಮಾಡಿ ಸೇವ್ ಮೇಲೆ ಕ್ಲಿಕ್ ಮಾಡಿ
ನಂತರ ನಾಲ್ಕು ಅಂಕಿಯ MPIN ಕ್ರಿಯೇಟ್ ಮಾಡಲು ಕೇಳುತ್ತದೆ ಅಲ್ಲಿ ನಿಮಗೆ ನೆನಪು ಇರುವಂತ ಯಾವುದಾದರೂ ನಾಲ್ಕು ಅಂಕಿಯನ್ನು ಮೇಲೆ ಮತ್ತು ಕೆಳಗಡೆ ಅದೇ ಅಂಕಿಯನ್ನು ಸರಿಯಾಗಿ ನಮೂದಿಸಿ. ನಂತರ ಈ ಒಂದು ಅಪ್ಲಿಕೇಶನ್ ನಲ್ಲಿ ನಿಮ್ಮ ರಿಜಿಸ್ಟ್ರೇಷನ್ ಪೂರ್ಣಗೊಳ್ಳುತ್ತದೆ
ನಂತರ ನೀವು ನೀಡಿರುವಂತಹ ನಾಲ್ಕು ಅಂಕೆಯ ನೆನಪಿನ ಎಂಟರ್ ಮಾಡಿದ ತಕ್ಷಣ ನಿಮಗೆ ಅಲ್ಲಿ ನಾಲ್ಕು ಆಯ್ಕೆಗಳು ಕಾಣುತ್ತವೆ ಅಲ್ಲಿ ನೀವು payment Status ಎಂಬ ಆಯ್ಕೆಯ ಮೇಲೆ ಕ್ಲಿಕ್ ಮಾಡಿ
ನಂತರ ನಿಮಗೆ ಇಲ್ಲಿವರೆಗೂ ಸರ್ಕಾರದ ಯಾವ ಯೋಜನೆ ಹಣ ಜಮಾ ಆಗುತ್ತೆ ಎಂಬ ಮಾಹಿತಿಯು ವಿವರ ನೋಡಲು ಸಿಗುತ್ತದೆ ಅಲ್ಲಿ ನೀವು pm kisan ಸನ್ಮಾನ್ ನಿಧಿ ಯೋಜನೆ ಎಂದು ಸೆಲೆಕ್ಟ್ ಮಾಡಿಕೊಳ್ಳಿ
ನಂತರ ನಿಮಗೆ ಇಲ್ಲಿವರೆಗೂ ಎಷ್ಟು ಕಂತಿನ ಹಣ ಜಮಾ ಆಗಿದೆ ಎಂಬ ಮಾಹಿತಿಯನ್ನು ತುಂಬಾ ಸುಲಭವಾಗಿ ನೋಡಬಹುದು
ಸ್ಟೇಟಸ್ ಚೆಕ್ ಮಾಡಲು ಇಲ್ಲಿ ಕ್ಲಿಕ್ ಮಾಡಿ
ಸ್ನೇಹಿತರೆ ಈ ರೀತಿ ತುಂಬಾ ಸುಲಭವಾಗಿ ಪಿಎಂ ಕಿಸಾನ್ ಯೋಜನೆ ಹಣ ಚೆಕ್ ಮಾಡಬಹುದು ಹಾಗಾಗಿ ನೀವು ಈ ಒಂದು ಲೇಖನೆಯನ್ನು ಆದಷ್ಟು ರೈತರಿಗೆ ಹಾಗೂ ಪಿಎಂ ಕಿಸಾನ್ ಯೋಜನೆಯ ಹಣ ಜಮಾ ಆಗದೇ ಇರುವ ರೈತರಿಗೂ ಕೂಡ ಈ ಒಂದು ಲೇಖನಿಯನ್ನು ಶೇರ್ ಮಾಡಿ ಮತ್ತು ಇದೇ ರೀತಿ ಪ್ರತಿದಿನ ಅಪ್ಡೇಟ್ಗಾಗಿ WhatsApp Telegram ಗ್ರೂಪುಗಳಿಗೆ ಸೇರಿಕೊಳ್ಳಬಹುದು
ಸ್ನೇಹಿತರೆ ಇಷ್ಟೇ ಅಲ್ಲದೆ ಕೇಂದ್ರ ಸರ್ಕಾರ ಬಿಡುಗಡೆ ಮಾಡುವಂತಹ ವಿವಿಧ ರೀತಿ ಸರಕಾರಿ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಮಾಹಿತಿ ಹಾಗೂ ಈ ಸರಕಾರಿ ಹುದ್ದೆಗಳಿಗೆ ಯಾವ ರೀತಿ ಅರ್ಜಿ ಸಲ್ಲಿಸಬೇಕು ಮತ್ತು ಅರ್ಜಿ ಸಲ್ಲಿಸಲು ಇರುವ ಕೊನೆಯ ದಿನಾಂಕ ಯಾವಾಗ ಹಾಗೂ ಕೇಂದ್ರ ಸರ್ಕಾರ ಜಾರಿಗೆ ತಂದಿರುವಂತ ವಿವಿಧ ರೀತಿ ಯೋಜನೆಗಳು ಮತ್ತು ಈ ಯೋಜನೆಗಳಿಗೆ ಯಾವ ರೀತಿ ಅರ್ಜಿ ಸಲ್ಲಿಸಬೇಕು ಹಾಗೂ ಅರ್ಜಿ ಸಲ್ಲಿಸಲು ಇರುವಂತ ಕೊನೆಯ ದಿನಾಂಕ ಯಾವಾಗ ಹಾಗೂ ಈ ಯೋಜನೆಯ ಲಾಭ ಯಾರು ಪಡೆಯಬಹುದು ಎಂಬ ಮಾಹಿತಿಯನ್ನು ನಾವು ಪ್ರತಿದಿನ ಪ್ರಕಟಣೆ ಮಾಡುತ್ತೇವೆ.
ಇಷ್ಟೇ ಅಲ್ಲದೆ ನಮ್ಮ ರಾಜ್ಯ ಸರ್ಕಾರಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದ ವಿವಿಧ ರೀತಿ ಸರಕಾರಿ ಹುದ್ದೆಗಳ ನೇಮಕಾತಿ ಬಗ್ಗೆ ಮಾಹಿತಿ ಹಾಗೂ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವುದು ಹೇಗೆ ಮತ್ತು ರಾಜ್ಯ ಸರ್ಕಾರದ ವಿವಿಧ ರೀತಿ ಯೋಜನೆಗಳು ಹಾಗೂ ನಮ್ಮ ಕರ್ನಾಟಕದಲ್ಲಿ ಜಾರಿ ಇರುವ ಐದು ಗ್ಯಾರಂಟಿ ಯೋಜನೆಗಳು ಮತ್ತು ವಿದ್ಯಾರ್ಥಿಗಳಿಗೆ ಸಂಬಂಧಿಸಿದಂತೆ ವಿವಿಧ ರೀತಿ ಸ್ಕಾಲರ್ಶಿಪ್ ಯೋಜನೆಗಳು ಹಾಗೂ ಪ್ರಚಲಿತ ಘಟನೆಗಳು ಮತ್ತು ಪ್ರಮುಖ ಸುದ್ದಿಗಳನ್ನು ತಕ್ಷಣ ಮತ್ತು ಬೇಗ ಪಡೆಯಲು ನೀವು ನಮ್ಮ WhatsApp Telegram ಗ್ರೂಪಿಗೆ ಜಾಯಿನ್ ಆಗಬಹುದು