pm ujjwala Yojana:- ನಮಸ್ಕಾರ ಸ್ನೇಹಿತರೆ ಕರ್ನಾಟಕದ ಸಮಸ್ತ ಜನರಿಗೆ ಈ ಮೂಲಕ ತಿಳಿಸುವುದೇನೆಂದರೆ ದೀಪಾವಳಿ ಹಬ್ಬದ ಪ್ರಯುಕ್ತ ಕೆಲವೊಂದು ರಾಜ್ಯಗಳಲ್ಲಿ ಉಚಿತ ಸಿಲೆಂಡರ್ ನೀಡುತ್ತಿದ್ದು ನೀವು ಉಚಿತ ಸಿಲಿಂಡರ್ (pm ujjwala Yojana) ಪಡೆದುಕೊಳ್ಳಲು ಬಯಸಿದರೆ ನೀವು ಕೇಂದ್ರ ಸರ್ಕಾರ ಜಾರಿಗೆ ತಂದಿರುವಂತ ಪ್ರಧಾನ ಮಂತ್ರಿ ಉಜ್ವಲ ಯೋಜನೆಗೆ ಅರ್ಜಿ ಸಲ್ಲಿಸಿ ಉಚಿತ ಗ್ಯಾಸ್ ಸಿಲೆಂಡರ್ ಪಡೆದುಕೊಳ್ಳಬಹುದು ಅಷ್ಟೇ ಅಲ್ಲದೆ ಈ ಒಂದು ಯೋಜನೆಗೆ ಅರ್ಜಿ ಸಲ್ಲಿಸಿದರೆ ನಿಮಗೆ ಸಬ್ಸಿಡಿ ರೂಪದಲ್ಲಿ 300 ಸಿಗುತ್ತೆ ಮತ್ತು ಇದರಿಂದ ನೀವು ಕೇವಲ ಒಂದು ಎಲ್ಪಿಜಿ ಗ್ಯಾಸ್ ಸಿಲಿಂಡರ್ ಅನ್ನು ಪ್ರತಿ ತಿಂಗಳು 500 ಪಡೆದುಕೊಳ್ಳಬಹುದು ಅದು ಹೇಗೆ ಎಂಬ ಸಂಪೂರ್ಣ ಮಾಹಿತಿಯನ್ನು ಈ ಒಂದು ಲೇಖನಿಯಲ್ಲಿ ತಿಳಿಸಿ ಕೊಡುತ್ತಿದ್ದೇವೆ
ಹೌದು ಸ್ನೇಹಿತರೆ ಪ್ರಧಾನ ಮಂತ್ರಿ ಉಜ್ವಲ ಯೋಜನೆ ಈ ಯೋಜನೆಯ ಕೇಂದ್ರ ಸರ್ಕಾರ ಜಾರಿಗೆ ತಂದಿದೆ ಈ ಯೋಜನೆ ಮೂಲಕ ಸಾಕಷ್ಟು ಮಹಿಳೆಯರು ಉಚಿತ ಎಲ್ಪಿಜಿ ಗ್ಯಾಸ್ ಸಿಲಿಂಡರ್ ಕಲೆಕ್ಷನ್ ಪಡೆದುಕೊಂಡಿದ್ದಾರೆ ಮತ್ತು ಸಬ್ಸಿಡಿ ಒಂದು ಯೋಜನೆಯ ಮೂಲಕ ಪಡೆಯುತ್ತಿದ್ದಾರೆ ಹಾಗಾಗಿ ಈ ಲೇಖನಿಯಲ್ಲಿ ನಾವು ಉಚಿತ ಎಲ್ಪಿಜಿ ಗ್ಯಾಸ್ ಸಿಲಿಂಡರ್ ಗೆ ಅರ್ಜಿ ಹಾಕುವುದು ಹೇಗೆ ಮತ್ತು ಕೇವಲ 500 ರೂಪಾಯಿಗೆ ಪ್ರತಿ ತಿಂಗಳು ಒಂದು ಎಲ್ಪಿಜಿ ಗ್ಯಾಸ್ ಸಿಲೆಂಡರ್ ಪಡೆಯುವುದು ಹೇಗೆ ಎಂಬ ಮಾಹಿತಿಯನ್ನು ತಿಳಿದುಕೊಳ್ಳೋಣ ಆದ್ದರಿಂದ ಈ ಒಂದು ಲೇಖನಿಯನ್ನು ಪೂರ್ತಿ ಓದಲು ಪ್ರಯತ್ನ ಮಾಡಿ ಮಾಡಿ ಹಾಗೂ ಆದಷ್ಟು ಈ ಲೇಖನಿಯನ್ನು ನಿಮ್ಮ ಸ್ನೇಹಿತರು ಹಾಗೂ ಉಚಿತ ಗ್ಯಾಸ್ ಸಿಲಿಂಡರ್ ಅರ್ಜಿ ಹಾಕಲು ಬಯಸುವವರಿಗೆ ಶೇರ್ ಮಾಡಿ(pm ujjwala Yojana)
ಹೌದು ಸ್ನೇಹಿತರೆ ಇತ್ತೀಚಿನ ದಿನದಲ್ಲಿ ಎಲ್ಪಿಜಿ ಗ್ಯಾಸ್ ಸಿಲಿಂಡರ್ ಇಲ್ಲದೆ ಅಡಿಗೆ ಮಾಡಲು ಸಾಧ್ಯವಿಲ್ಲ ಎಂಬುವಂತೆ ಮಹಿಳೆಯರು ತಯಾರಾಗಿದ್ದಾರೆ ಹಾಗಾಗಿ ಪ್ರತಿಯೊಂದು ಹಳ್ಳಿಗಳಲ್ಲಿ ಹಾಗೂ ನಗರ ಪ್ರದೇಶದಲ್ಲಿ ಮತ್ತು ಗುಡ್ಡಗಾಡುಗಳಲ್ಲಿ ವಾಸ ಮಾಡುವಂಥ ಜನರು ಕೂಡ ಈಗ ಎಲ್ಪಿಜಿ ಗ್ಯಾಸ್ ಸಿಲೆಟರನ್ನು ಬಳಸುತ್ತಿದ್ದಾರೆ ಹಾಗಾಗಿ ಕೇಂದ್ರ ಸರ್ಕಾರ ಈ ಒಂದು ಯೋಜನೆಯ ಮೂಲಕ ಲ್‌ಪಿಜಿ ಗ್ಯಾಸ್ ಸಿಲಿಂಡರ್ ಕಲೆಕ್ಷನ್ ನೀಡುವುದರ ಜೊತೆಗೆ ಉಚಿತವಾಗಿ ಒಂದು ಗ್ಯಾಸ್ ಸಿಲಿಂಡರ್ ಅನ್ನು ನೀಡುತ್ತದೆ ಹಾಗೂ ಪ್ರತಿ ತಿಂಗಳು ಬ್ಸಿಡಿ ರೂಪದಲ್ಲಿ ಎಲ್ಪಿಜಿ ಗ್ಯಾಸ್ ಖರೀದಿಗಾಗಿ ಆರ್ಥಿಕ ನೆರವು ನೀಡಲಾಗುತ್ತದೆ ಆದ್ದರಿಂದ ಈ ಯೋಜನೆಯ ಬಗ್ಗೆ ಮಾಹಿತಿ ತಿಳಿದುಕೊಳ್ಳೋಣ (pm ujjwala Yojana)
ಸ್ನೇಹಿತರೆ ಇಷ್ಟೇ ಅಲ್ಲದೆ ನಮ್ಮ ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರಕಾರಗಳು ಜೊತೆಗೂಡಿ ಜಾರಿಗೆ ತರುವಂತ ವಿವಿಧ ಸರಕಾರಿ ಯೋಜನೆಗಳ ಬಗ್ಗೆ ಮಾಹಿತಿ ಹಾಗೂ ಈ ಸರಕಾರಿ ಯೋಜನೆಗಳಿಗೆ ಯಾವ ರೀತಿ ಅರ್ಜಿ ಸಲ್ಲಿಸಬೇಕು ಮತ್ತು ಯಾರು ಅರ್ಜಿ ಸಲ್ಲಿಸಬಹುದು ಹಾಗೂ ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳೇನು ಎಂಬ ಮಾಹಿತಿಯನ್ನು ನೀವು ಪ್ರತಿದಿನ ಪಡೆಯಬೇಕು ಹಾಗಾದರೆ ನೀವು ನಮ್ಮ ವೆಬ್ಸೈಟ್ಗೆ ಭೇಟಿ ನೀಡಿ ಇಷ್ಟೇ ಅಲ್ಲದೆ ಕೇಂದ್ರ ಸರ್ಕಾರ ಜಾರಿಗೆ ತರುವ ವಿವಿಧ ಸರಕಾರಿ ಹುದ್ದೆಗಳ ಬಗ್ಗೆ ಮಾಹಿತಿ ಹಾಗೂ ರಾಜ್ಯ ಸರ್ಕಾರ ಜಾರಿಗೆ ತರುವ ವಿವಿಧ ಸರಕಾರಿ ಹುದ್ದೆಗಳ ಬಗ್ಗೆ ಮಾಹಿತಿ ಮತ್ತು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಜಾರಿಗೆ ತರುವ ವಿವಿಧ ಸರಕಾರಿ ಹುದ್ದೆಗಳ ಬಗ್ಗೆ ಮಾಹಿತಿ ಹಾಗೂ ಈ ಹುದ್ದೆಗಳಿಗೆ ನೇಮಕಾತಿ ಯಾವಾಗ ಪ್ರಾರಂಭವಾಗುತ್ತದೆ ಮತ್ತು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು ಹಾಗೂ ಕೊನೆಯ ದಿನಾಂಕ ಈ ರೀತಿ ಅನೇಕ ಮಾಹಿತಿಗಳನ್ನು ನಾವು ಪ್ರತಿದಿನ Karanatakanewz.in ವೆಬ್ಸೈಟ್ನಲ್ಲಿ ಪ್ರಕಟಣೆ ಮಾಡುತ್ತೇವೆ
ಇಷ್ಟೇ ಅಲ್ಲದೆ ರೇಷನ್ ಕಾರ್ಡ್ ತಿದ್ದುಪಡಿ ಹಾಗೂ ಗೃಹಲಕ್ಷ್ಮಿ ಯೋಜನೆ ಮತ್ತು ನಮ್ಮ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಜಾರಿಗೆ ತರುವ ವಿವಿಧ ಸರಕಾರಿ ಸ್ಕಾಲರ್ಶಿಪ್ ಹಾಗೂ ವಿದ್ಯಾರ್ಥಿಗಳಿಗೆ ಸಂಬಂಧಿಸಿದ ವಿವಿಧ ಯೋಜನೆಗಳ ಬಗ್ಗೆ ಮಾಹಿತಿ ಮತ್ತು ಖಾಸಗಿ ಕಂಪನಿಗಳು ಜಾರಿಗೆ ತರುವ ವಿವಿಧ ವಿದ್ಯಾರ್ಥಿ ವೇತನಗಳ ಕುರಿತು ಮತ್ತು ನಮ್ಮ ಕರ್ನಾಟಕದಲ್ಲಿ ನಡೆಯುವ ಪ್ರಮುಖ ಸುದ್ದಿಗಳು ಹಾಗೂ ಪ್ರಚಲಿತ ಘಟನೆಗಳ ಬಗ್ಗೆ ಮಾಹಿತಿ ಹಾಗೂ ರೈತರಿಗೆ ಸಂಬಂಧಿಸಿದ ಯೋಜನೆಗಳ ಬಗ್ಗೆ ಮಾಹಿತಿ ಮತ್ತು ವಿವಿಧ ಬ್ಯಾಂಕುಗಳಲ್ಲಿ ಅತ್ಯಂತ ಕಡಿಮೆ ಬಡ್ಡಿ ದರದಲ್ಲಿ ಯಾವ ರೀತಿ ಸಾಲ ತೆಗೆದುಕೊಳ್ಳಬೇಕು ಇತರ ಅನೇಕ ಮಾಹಿತಿಗಳನ್ನು ನಾವು ಪ್ರತಿದಿನ WhatsApp Telegram ಗ್ರೂಪುಗಳಿಗೆ ಪ್ರಕಟಣೆ ಮಾಡುತ್ತೇವೆ ಹಾಗಾಗಿ ನೀವು ಆದಷ್ಟು ಜೈನ್ ಆಗಲು ಪ್ರಯತ್ನ ಮಾಡಿ (pm ujjwala Yojana)
ದಸರಾ ಹಬ್ಬದ ಬಂಪರ್ ಗಿಫ್ಟ್ (pm ujjwala Yojana)..?
ಹೌದು ಸ್ನೇಹಿತರೆ ಪ್ರಧಾನ ಮಂತ್ರಿ ಉಜ್ವಲ ಯೋಜನೆಯ ಮೂಲಕ ಅರ್ಜಿ ಸಲ್ಲಿಸಿದಂತ ಫಲಾನುಭವಿಗಳಿಗೆ ಹಾಗೂ ಇನ್ನು ಮುಂದೆ ಅರ್ಜಿ ಸಲ್ಲಿಸುವಂತಹ ಮಹಿಳೆಯರಿಗೆ ದಸರಾ ಹಬ್ಬದ ಪ್ರಯುಕ್ತ ಉತ್ತರಪ್ರದೇಶದ ರಾಜ್ಯದಲ್ಲಿ ಉಚಿತ ಎಲ್ಪಿಜಿ ಗ್ಯಾಸ್ ಸಿಲಿಂಡರನ್ನು ವಿತರಣೆ ಮಾಡಲಾಗುತ್ತಿದೆ ಹಾಗಾಗಿ ಅಲ್ಲಿ ಈ ಒಂದು ಯೋಜನೆ ಮಹಿಳೆಯರಿಗೆ ಸಾಕಷ್ಟು ಖುಷಿ ತಂದಿದೆ ಎಂದು ಹೇಳಬಹುದು ಇಷ್ಟೇ ಅಲ್ಲದೆ ಕೇಂದ್ರ ಸರಕಾರವು ಈ ಒಂದು ಯೋಜನೆಗೆ ಅರ್ಜಿ ಸಲ್ಲಿಸಿದಂತ ಮಹಿಳೆಯರಿಗೆ ಸಬ್ಸಿಡಿ ರೂಪದಲ್ಲಿ ಎಲ್ಪಿಜಿ ಗ್ಯಾಸ್ ಸಿಲಿಂಡರ್ ಖರೀದಿಗಾಗಿ ರೂ.300 ಹಣವನ್ನು ನೀಡುತ್ತಿದೆ ಹಾಗಾಗಿ ಪ್ರತಿಯೊಬ್ಬರೂ ಈ ಒಂದು ಯೋಜನೆಯ ಲಾಭ ಪಡೆದುಕೊಳ್ಳಿ,
ಪ್ರಧಾನ ಮಂತ್ರಿ ಉಜ್ವಲ ಯೋಜನೆ (pm ujjwala Yojana)..?
ಹೌದು ಸ್ನೇಹಿತರೆ ಸಾಕಷ್ಟು ಜನರಿಗೆ ಈ ಪ್ರಧಾನ ಮಂತ್ರಿ ಉಜ್ವಲ ಯೋಜನೆ ಪರಿಚಯ ಇರುತ್ತದೆ..! ಆದರೂ ಈ ಪ್ರಧಾನ ಮಂತ್ರಿ ಉಜ್ವಲ ಯೋಜನೆ ಎಂದರೆ ಹಿಂದುಳಿದ ಹಾಗೂ ಬಡ ಕುಟುಂಬಗಳಿಗೆ ಮತ್ತು ಹಳ್ಳಿಗಳಲ್ಲಿ ವಾಸ ಮಾಡುವಂಥ ಜನರಿಗೆ ಹಾಗೂ ಗುಡ್ಡಗಾಡು ಪ್ರದೇಶದಲ್ಲಿ ವಾಸ ಮಾಡುವಂಥ ಜನರಿಗೆ ಈ ಒಂದು ಯೋಜನೆಯ ಮೂಲಕ ಉಚಿತ ಎಲ್ಪಿಜಿ ಗ್ಯಾಸ್ ಸಿಲೆಂಡರ್ ಕಲೆಕ್ಷನ್ ನೀಡುವುದು ಹಾಗೂ ಸಬ್ಸಿಡಿ ದರದಲ್ಲಿ ಅಡಿಗೆ ಮಾಡಲು ಬಳಸುವಂತಹ ಅಡುಗೆ ಅನಿಲವನ್ನು ನೀಡುವ ಯೋಜನೆಯ ಈ ಪ್ರಧಾನ ಮಂತ್ರಿ ಉಜ್ವಲ ಯೋಜನೆ

ಹೌದು ಸ್ನೇಹಿತರೆ ಈ ಪ್ರಧಾನಮಂತ್ರಿ ಉಜ್ವಲ ಯೋಜನೆಯನ್ನು ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಪಕ್ಷವು 2016ರಲ್ಲಿ ಈ ಪ್ರಧಾನ ಮಂತ್ರಿ ಉಜ್ವಲ ಯೋಜನೆಯನ್ನು ಭಾರತದ ಜನರಿಗೆ ಪರಿಚಯ ಮಾಡಲಾಯಿತು ಮತ್ತು ಈ ಒಂದು ಯೋಜನೆಯ ಮೂಲಕ ಇಲ್ಲಿವರೆಗೂ ಸುಮಾರು 20 ಮಿಲಿಯನ್ ಗಿಂತ ಹೆಚ್ಚು ಜನರಿಗೆ ಉಚಿತ ಎಲ್ಪಿಜಿ ಗ್ಯಾಸ್ ಸಿಲಿಂಡರ್ ಕಲೆಕ್ಷನ್ ಹಾಗೂ ಸ್ಟವ್ ಈ ಒಂದು ಯೋಜನೆಯ ಮೂಲಕ ನೀಡಲಾಗಿದೆ ಎಂಬ ವರದಿಗಳು ನೋಡಲು ಸಿಗುತ್ತವೆ
ಆದ್ದರಿಂದ ಈ ಪ್ರಧಾನ ಮಂತ್ರಿ ಉಜ್ವಲ ಯೋಜನೆ ತುಂಬಾ ಯಶಸ್ವಿ ಯೋಜನೆ ಎಂದು ಹೇಳಬಹುದು ಯಾಕೆಂದರೆ ಈ ಒಂದು ಯೋಜನೆ ಮೂಲಕ ಸಾಕಷ್ಟು ಮಹಿಳೆಯರು ಉಚಿತ ಎಲ್ಪಿಜಿ ಗ್ಯಾಸ್ ಸಿಲಿಂಡರ್ ಕಲೆಕ್ಷನ್ ಪಡೆದುಕೊಳ್ಳುವುದಲ್ಲದೆ ಉಚಿತ ಒಂದು ಎಲ್ಪಿಜಿ ಗ್ಯಾಸ್ ಸಿಲೆಂಡರ್ ಮತ್ತು ಸ್ಟವ್ ಪಡೆದುಕೊಂಡಿದ್ದಾರೆ ಜೊತೆಗೆ ಪ್ರತಿ ತಿಂಗಳು ಈ ಒಂದು ಯೋಜನೆಯ ಮೂಲಕ ಸಬ್ಸಿಡಿ ರೂಪದಲ್ಲಿ ಹಣ ನೀಡಲಾಗುತ್ತಿದೆ ಆದ್ದರಿಂದ ಇದು ಮಹಿಳೆಯರಿಗೆ ಅತ್ಯಂತ ಇಷ್ಟವಾದ ಯೋಜನೆ ಹಾಗೂ ಜನಪ್ರಿಯ ಯೋಜನೆ ಎಂದು ಹೇಳಬಹುದು

ಮತ್ತು ಇತ್ತೀಚಿಗೆ 2024ರಲ್ಲಿ ಲೋಕಸಭೆ ಚುನಾವಣೆ ನಡೆಸಲಾಯಿತು. ಈ ಚುನಾವಣೆಯಲ್ಲಿ NDA ನೇತೃತ್ವದ ಬಿಜೆಪಿ ಪಕ್ಷವು ಕೇಂದ್ರದಲ್ಲಿ ಅಧಿಕಾರಕ್ಕೆ ಬಂದಿದೆ ಈ ನಿಟ್ಟಿನಲ್ಲಿ ಈ ಪ್ರಧಾನ ಮಂತ್ರಿ ಉಜ್ವಲ ಯೋಜನೆಗೆ ಮತ್ತಷ್ಟು ಬಲ ಸಿಕ್ಕಿದೆ ಎಂದು ಹೇಳಬಹುದು ಯಾಕೆಂದರೆ ಈಗಾಗಲೇ ಅರ್ಜಿ ಹಾಕಿದಂತ ಫಲಾನುಭವಿಗಳಿಗೆ ಹಾಗೂ ಇನ್ನು ಮುಂದೆ ಈ ಯೋಜನೆ ಮೂಲಕ ಅರ್ಜಿ ಸಲ್ಲಿಸುವಂತಹ ಫಲಾನುಭವಿಗಳಿಗೆ ಪ್ರತಿ ತಿಂಗಳು ಅಥವಾ ಎಲ್ಪಿಜಿ ಗ್ಯಾಸ್ ಸಿಲಿಂಡರ್ ತುಂಬಿಸಿಕೊಂಡರೆ ಸಬ್ಸಿಡಿ ರೂಪದಲ್ಲಿ ಈ ಒಂದು ಯೋಜನೆಯ ಮೂಲಕ 300 ಹಣವನ್ನು ನೀಡಲಾಗುತ್ತದೆ ಹಾಗಾಗಿ ಈ ಯೋಜನೆಯನ್ನು ಇನ್ನು 9 ತಿಂಗಳ ಕಾಲ ಮುಂದುವರಿಸುವುದಾಗಿ ನಮ್ಮ ಭಾರತದ ಹಣಕಾಸು ಸಚಿವೆ ನಿರ್ಮಲ ಸೀತಾರಾಮನ್ ಅವರು ಮಾಹಿತಿ ತಿಳಿಸಿದ್ದಾರೆ
ಹಾಗಾಗಿ ನೀವು ಪ್ರಧಾನ ಮಂತ್ರಿ ಉಜ್ವಲ ಯೋಜನೆಯ ಮೂಲಕ ಉಚಿತ ಗ್ಯಾಸ್ ಸಿಲಿಂಡರ್ ಹಾಗೂ ಸ್ಟವ್ ಪಡೆಯಬೇಕು ಎಂದರೆ ನೀವು ಈ ಯೋಜನೆಗೆ ಅರ್ಜಿ ಸಲ್ಲಿಸಬಹುದು ಮತ್ತು ಅರ್ಜಿ ಸಲ್ಲಿಸಲು ಕೆಲವೊಂದು ಅರ್ಹತೆಗಳು ಹಾಗೂ ದಾಖಲಾತಿಗಳನ್ನು ಹೊಂದಬೇಕಾಗುತ್ತದೆ ಅವುಗಳಿಗೆ ಸಂಬಂಧಿಸಿದ ವಿವರವನ್ನು ನಾವು ಕೆಳಗಡೆ ವಿವರಿಸಿದ್ದೇವೆ
ಪಿಎಂ ಉಜ್ವಲ ಯೋಜನೆಗೆ ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು (pm ujjwala Yojana)..?
ವಯೋಮಿತಿ:- ಸ್ನೇಹಿತರ ಪ್ರಧಾನ ಮಂತ್ರಿ ಉಜ್ವಲ ಯೋಜನೆಗೆ ಅರ್ಜಿ ಸಲ್ಲಿಸಲು ಮಹಿಳೆಯರಿಗೆ ಮಾತ್ರ ಅವಕಾಶ ಮಾಡಿಕೊಡಲಾಗಿದ್ದು ಅರ್ಜಿ ಸಲ್ಲಿಸಲು ಬಯಸುವಂತಹ ಮಹಿಳೆಯು ಕನಿಷ್ಠ 18 ವರ್ಷ ವಯಸ್ಸು ಆಗಿರಬೇಕು ಮತ್ತು ಗರಿಷ್ಠ 59 ವರ್ಷದ ಒಳಗಿನ ಮಹಿಳೆಯರು ಈ ಪ್ರಧಾನ ಮಂತ್ರಿ ಉಜ್ವಲ ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸಲು ಅವಕಾಶವಿದೆ
LPG ಕಲೆಕ್ಷನ್ ಪಡೆದಿರಬಾರದು:- ಹೌದು ಸ್ನೇಹಿತರೆ ಪ್ರಧಾನಮಂತ್ರಿ ಉಜ್ವಲ ಯೋಜನೆ ಅಡಿಯಲ್ಲಿ ಉಚಿತ ಎಲ್ಪಿಜಿ ಗ್ಯಾಸ್ ಸಿಲೆಂಡರ್ ಹಾಗೂ ಸ್ಟವ್ ಪಡೆಯಲು ಬಯಸುವಂಥ ಮಹಿಳೆಯರು ಈ ಹಿಂದೆ ಯಾವುದೇ ರೀತಿ ಎಲ್ಪಿಜಿ ಗ್ಯಾಸ್ ಸಿಲಿಂಡರ್ ಕಲೆಕ್ಷನ್ ಅನ್ನು ಪಡೆದಿರಬಾರದು ಅಂದರೆ ಮಾತ್ರ ಈ ಒಂದು ಯೋಜನೆಗೆ ಅರ್ಜಿ ಸಲ್ಲಿಸಲು ಅವಕಾಶವಿದೆ
ಈ ವರ್ಗದವರು ಅರ್ಜಿ ಸಲ್ಲಿಸಬಹುದು:- ಹೌದು ಸ್ನೇಹಿತರೆ ಪ್ರಧಾನ ಮಂತ್ರಿ ಉಜ್ವಲ ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸಲು ಹಿಂದುಳಿದ ವರ್ಗದವರು ಹಾಗೂ ಒಬಿಸಿ ಮತ್ತು ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ಹಾಗೂ ಅಲ್ಪಸಂಖ್ಯಾತರು ಮತ್ತು ಬಿಪಿಎಲ್ ಹಾಗೂ ಎಪಿಎಲ್ ರೇಷನ್ ಕಾರ್ಡ್ ಹೊಂದಿದವರು ಮತ್ತು ಅಂತೋದಯ ರೇಷನ್ ಕಾರ್ಡ್ ಹೊಂದಿದವರು ಹಾಗೂ ನಮ್ಮ ಭಾರತ ದೇಶದಲ್ಲಿ ವಾಸ ಮಾಡುವಂತಹ ಬಡ ಮಹಿಳೆಯರು ಈ ಒಂದು ಯೋಜನೆಗೆ ಅರ್ಜಿ ಸಲ್ಲಿಸಬಹುದು
ಇಷ್ಟೇ ಅಲ್ಲದೆ ನಮ್ಮ ಭಾರತ ದೇಶದಲ್ಲಿ ವಾಸ ಮಾಡುವಂತಹ ಪ್ರಜೆಗಳು ಹಾಗೂ ಗುಡ್ಡಗಾಡು ಪ್ರದೇಶದಲ್ಲಿ ವಾಸ ಮಾಡುವ ಪ್ರಜೆಗಳು ಮತ್ತು ಬುಡಕಟ್ಟು ಜನರು ಹಾಗೂ ಆದಿವಾಸಿಗಳು ಈ ಒಂದು ಪ್ರಧಾನ ಮಂತ್ರಿ ಉಜ್ವಲ ಯೋಜನೆಗೆ ಅರ್ಜಿ ಸಲ್ಲಿಸಬಹುದು ಇದರ ಜೊತೆಗೆ ನದಿ ದಂಡೆಯಲ್ಲಿ ವಾಸ ಮಾಡುವ ಜನಾಂಗದವರು ಹಾಗೂ ಭಾರತದ ದೀಪ ಪ್ರದೇಶಗಳಲ್ಲಿ ವಾಸ ಮಾಡುವ ಜನರು ಹಾಗೂ ಗುಡಿಸಿಲಿನಲ್ಲಿ ವಾಸ ಮಾಡುವಂತಹ ಜನರು ಈ ಒಂದು ಯೋಜನೆಗೆ ಅರ್ಜಿ ಸಲ್ಲಿಸಬಹುದು
ಕೇವಲ 500 ರೂಪಾಯಿಗೆ LPG ಗ್ಯಾಸ್ ಸಿಲಿಂಡರ್ ಪಡೆಯುವುದು ಹೇಗೆ (pm ujjwala Yojana))..?
ಹೌದು ಸ್ನೇಹಿತರೆ ಸಾಕಷ್ಟ ಜನರಲ್ಲಿ ಕೇವಲ 500 ರೂಪಾಯಿಗೆ ಎಲ್ಪಿಜಿ ಗ್ಯಾಸ್ ಸಿಲಿಂಡರ್ ಪಡೆಯುವುದು ಹೇಗೆ ಎಂಬ ಸಂದೇಹ ಕಾಡುತ್ತಿದೆ ಹಾಗಾಗಿ ಅಂತವರಿಗೆ ಈ ಒಂದು ಲೇಖನಿಯಲ್ಲಿ ನಾವು ಉತ್ತರ ನೀಡುತ್ತಿದ್ದೇವೆ ಸ್ನೇಹಿತರೆ ನೀವೇನಾದರೂ ಕೇವಲ 500 ರೂಪಾಯಿಗೆ ಎಲ್ಪಿಜಿ ಗ್ಯಾಸ್ ಸಿಲೆಂಡರ್ ಪಡೆಯಬೇಕು ಅಂದರೆ ನೀವು ಪ್ರಧಾನ ಮಂತ್ರಿ ಉಜ್ವಲ ಯೋಜನೆಯ ಫಲಾನುಭವಿಗಳ ಆಗಿರಬೇಕಾಗುತ್ತದೆ ಅಥವಾ ಈಗಲೇ ಈ ಒಂದು ಯೋಜನೆಗೆ ಅರ್ಜಿ ಸಲ್ಲಿಸಬೇಕಾಗುತ್ತದೆ

ಹೌದು ಸ್ನೇಹಿತರೆ ಪ್ರಧಾನ ಮಂತ್ರಿ ಉಜ್ವಲ ಯೋಜನೆಯ ಫಲಾನುಭವಿಗಳಿಗೆ ಅಥವಾ ಹೊಸದಾಗಿ ಅರ್ಜಿ ಸಲ್ಲಿಸಿದಂತ ಫಲಾನುಭವಿಗಳಿಗೆ ಕೇಂದ್ರ ಸರಕಾರವು 300 ಹಣವನ್ನು ಎಲ್ಪಿಜಿ ಗ್ಯಾಸ್ ಸಿಲೆಂಡರ್ ಖರೀದಿಗಾಗಿ ಸಬ್ಸಿಡಿ ರೂಪದಲ್ಲಿ ನೀಡುತ್ತಿದೆ ಪ್ರಸ್ತುತ ದಿನದಲ್ಲಿ ಅಡಿಗೆ ಮಾಡಲು ಬಳಸುವ 14.2KG ಒಂದು ಎಲ್ಪಿಜಿ ಗ್ಯಾಸ್ ಸಿಲಿಂಡರ್ ಬೆಲೆ ನೋಡುವುದಾದರೆ ಅಂದರೆ ಇವತ್ತು ಅಕ್ಟೋಬರ್ 8 2024 ಇವತ್ತಿನ ಎಲ್ಪಿಜಿ ಗ್ಯಾಸ್ ಸಿಲಿಂಡರ್ ನ ದರ ₹805.50 ರೂಪಾಯಿ ಇದೆ ಇದರಲ್ಲಿ ಕೇಂದ್ರ ಸರ್ಕಾರ ನೀಡುವಂತ 300 ಸಬ್ಸಿಡಿ ಹಣವನ್ನು ನಾವು ತೆಗೆದರೆ ಒಂದು ಎಲ್ಪಿಜಿ ಗ್ಯಾಸ್ ಸಿಲಿಂಡರ್ ನ ಬೆಲೆ ಕೇವಲ 505 ರೂಪಾಯಿಗೆ ಸಿಕ್ಕಂತೆ ಆಗುತ್ತದೆ
ಹೌದು ಸ್ನೇಹಿತರೆ ನೀವು ಕೇಂದ್ರ ಸರ್ಕಾರ ನೀಡುವಂತ ಸಬ್ಸಿಡಿ ಹಣವನ್ನು ಪಡೆಯಬೇಕಾದರೆ ನೀವು ನಿಮ್ಮ ಎಲ್ಪಿಜಿ ಗ್ಯಾಸ್ ಸಿಲಿಂಡರ್ ಖಾತೆಗೆ ನಿಮ್ಮ ಈ ಕೆವೈಸಿ ಹಾಗೂ ಆಧಾರ್ ಕಾರ್ಡ್ ಲಿಂಕ್ ಮಾಡಿಸಬೇಕು ಜೊತೆಗೆ ಈ ಹಣವನ್ನು ಕೇಂದ್ರ ಸರ್ಕಾರವು ನೀವು ಎಲ್ಪಿಜಿ ಗ್ಯಾಸ್ ಸಿಲಿಂಡರ್ ಖರೀದಿ ಮಾಡಿದ ನಂತರ ನಿಮ್ಮ ಖಾತೆಗೆ ಜಮಾ ಮಾಡಲಾಗುತ್ತದೆ ಹಾಗಾಗಿ ನೀವು ಎಲ್ಪಿಜಿ ಗ್ಯಾಸ್ ಸಿಲಿಂಡರ್ ಖರೀದಿ ಮಾಡಲು ಪೂರ್ಣ ಪ್ರಮಾಣದ ಹಣವನ್ನು ನೀಡಬೇಕಾಗುತ್ತದೆ
ಆದ್ದರಿಂದ ನೀವು ಪ್ರಧಾನ ಮಂತ್ರಿ ಉಜ್ವಲ ಯೋಜನೆ ಅಡಿಯಲ್ಲಿ ಕೇವಲ 500 ರೂಪಾಯಿಗೆ ಎಲ್ಪಿಜಿ ಗ್ಯಾಸ್ ಸಿಲಿಂಡರ್ ಪಡೆಯಬೇಕಾದರೆ ನೀವು ಈ ಒಂದು ಯೋಜನೆಗೆ ಅರ್ಜಿ ಸಲ್ಲಿಸಬೇಕಾಗುತ್ತದೆ ಅರ್ಜಿ ಸಲ್ಲಿಸಲು ಕೆಲವೊಂದು ದಾಖಲಾತಿಗಳು ಬೇಕಾಗುತ್ತವೆ ಅವುಗಳ ವಿವರವನ್ನು ನಾವು ಕೆಳಗಡೆ ನೀಡಿದ್ದೇವೆ
ಅರ್ಜಿ ಸಲ್ಲಿಸಲು ಬೇಕಾಗುವ ದಾಖಲಾತಿಗಳು (pm ujjwala Yojana)..?
ಸ್ನೇಹಿತರೆ ನೀವೇನಾದರೂ ಪ್ರಧಾನ ಮಂತ್ರಿ ಉಜ್ವಲ ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸಲು ಬಯಸಿದರೆ ನೀವು ಕೆಲವೊಂದು ದಾಖಲಾತಿಗಳನ್ನು ಅಗತ್ಯವಾಗಿ ನೀಡಬೇಕಾಗುತ್ತದೆ ಅವುಗಳ ವಿವರವನ್ನು ನಾವು ಕೆಳಗಡೆ ನೀಡಿದ್ದೇವೆ
- ಆಧಾರ್ ಕಾರ್ಡ್
- ರೇಷನ್ ಕಾರ್ಡ್
- ಜಾತಿ ಪ್ರಮಾಣ ಪತ್ರ
- ಆದಾಯ ಪ್ರಮಾಣ ಪತ್ರ
- ಮೊಬೈಲ್ ನಂಬರ್
- ಇತ್ತೀಚಿನ ಭಾವಚಿತ್ರ
- ಬ್ಯಾಂಕ್ ಪಾಸ್ ಬುಕ್
- KYC ದಾಖಲಾತಿಗಳು (ವೋಟರ್ ಐಡಿ, ಪಾನ್ ಕಾರ್ಡ್)
ಸ್ನೇಹಿತರೆ ನಾವು ಮೇಲೆ ಕೊಟ್ಟಿರುವಂತ ಎಲ್ಲ ದಾಖಲೆಗಳು ನಿಮ್ಮ ಹತ್ತಿರ ಇದ್ದರೆ ನೀವು ಪ್ರಧಾನ ಮಂತ್ರಿ ಉಜ್ವಲ ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸಬಹುದು ಅಷ್ಟೇ ಅಲ್ಲದೆ ಪ್ರತಿ ತಿಂಗಳು 300 ಸಬ್ಸಿಡಿ ಹಣವನ್ನು ಈ ಒಂದು ಯೋಜನೆಯ ಮೂಲಕ ಪಡೆದುಕೊಳ್ಳಬಹುದು ಹಾಗಾಗಿ ಈ ಯೋಜನೆಯ ಅರ್ಜಿ ಸಲ್ಲಿಸುವುದು ಹೇಗೆ ಎಂಬ ವಿವರವನ್ನು ನಾವು ಕೆಳಗಡೆ ನೀಡಿದ್ದೇವೆ
ಈ ಯೋಜನೆಗೆ ಅರ್ಜಿ ಸಲ್ಲಿಸುವುದು ಹೇಗೆ (pm ujjwala Yojana)..?
ಸ್ನೇಹಿತರೆ ನೀವು ಪ್ರಧಾನ ಮಂತ್ರಿ ಉಜ್ವಲ ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸಲು ಬಯಸಿದರೆ ನೀವು ನಿಮಗೆ ಸಂಬಂಧಿಸಿದ ಎಲ್ಲ ದಾಖಲಾತಿಗಳು ಅಥವಾ ನಾವು ಮೇಲೆ ಕೊಟ್ಟಿರುವಂತಹ ಎಲ್ಲಾ (pm ujjwala Yojana) ದಾಖಲಾತಿಗಳನ್ನು ತೆಗೆದುಕೊಂಡು ನಿಮ್ಮ ಹತ್ತಿರದ ಯಾವುದಾದರೂ ಆನ್ಲೈನ್ ಸೆಂಟರ್ ಗಳಿಗೆ ಭೇಟಿ ನೀಡಿ ಈ ಪ್ರಧಾನ ಮಂತ್ರಿ ಉಜ್ವಲ ಯೋಜನೆಗೆ ಅರ್ಜಿ ಸಲ್ಲಿಸಬಹುದು ಅಥವಾ ನಿಮ್ಮ ಮೊಬೈಲ್ ಮೂಲಕ ಈ ಒಂದು ಯೋಜನೆಗೆ ಅರ್ಜಿ ಸಲ್ಲಿಸಲು ಬಯಸಿದರೆ ನಾವು ಕೆಳಗಡೆ ಒಂದು ಲಿಂಕ್ ನೀಡಿದ್ದೇವೆ ಇದರ ಮೂಲಕ ಈ ಪ್ರಧಾನ ಮಂತ್ರಿ ಉಜ್ವಲ ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸಬಹುದು
ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ

ಸ್ನೇಹಿತರೆ ಮೇಲೆ ಕೊಟ್ಟಿರುವಂತಹ ಲಿಂಕಿನ ಮೇಲೆ ಕ್ಲಿಕ್ ಮಾಡಿದ ತಕ್ಷಣ ನೀವು ಪ್ರಧಾನ ಮಂತ್ರಿ ಉಜ್ವಲ ಯೋಜನೆ ಅಡಿಯ 2.0 ಗೆ ಭೇಟಿ ನೀಡುತ್ತಿರಿ ನಂತರ ನಿಮಗೆ ಅಲ್ಲಿ ಅರ್ಜಿ ಸಲ್ಲಿಕೆ ಅಥವಾ ಅಪ್ಲೈ ನೌ ಎಂದು ಕಾಣುತ್ತದೆ ಅದರ ಮೇಲೆ ಕ್ಲಿಕ್ ಮಾಡಿ

ನಂತರ ನಿಮಗೆ ಅಲ್ಲಿ ಮೂರು ರೀತಿಯ ಎಲ್ಪಿಜಿ ಗ್ಯಾಸ್ ಸಿಲೆಂಡರ್ ಗೆ ಸಂಬಂಧಿಸಿದ ಕಂಪನಿಗಳ ವಿವರ ಕಾಣುತ್ತದೆ ಅಲ್ಲಿ ನಿಮಗೆ ಇಷ್ಟವಾದ ಯಾವುದಾದರೂ ಒಂದು ಕಂಪನಿಯ ಮೇಲೆ ಕ್ಲಿಕ್ ಮಾಡಿ ನಂತರ ನಿಮಗೆ ಮತ್ತೊಂದು ಪುಟ ಓಪನ್ ಆಗುತ್ತದೆ (pm ujjwala Yojana)
ಹೌದು ಸ್ನೇಹಿತರೆ ಆ ಮೂರು ಸಿಲಿಂಡರ್ಗಳಲ್ಲಿ ನಿಮಗೆ ಯಾವ ಕಂಪನಿ ಬೇಕು ಎಂದು ಆಯ್ಕೆ ಮಾಡಿದ ತಕ್ಷಣ ನಿಮಗೆ ಮತ್ತೊಂದು ಪುಟ ಓಪನ್ ಆಗುತ್ತದೆ ನಂತರ ಅಲ್ಲಿ ನಿಮ್ಮ ಆಧಾರ್ ಕಾರ್ಡ್ ಹಾಗೂ ಇತರ ವೈಯಕ್ತಿಕ ದಾಖಲಾತಿಗಳ ವಿವರವನ್ನು ನಮೂದಿಸಿ ಅಪ್ಲೈ ಎಂಬ ಬಟನ್ ಮೇಲೆ ಕ್ಲಿಕ್ ಮಾಡಿದ ತಕ್ಷಣ ಈ ಒಂದು ಯೋಜನೆಗೆ ಅರ್ಜಿ ಸಲ್ಲಿಸಬಹುದು ನಂತರ ನಿಮಗೆ ಅರ್ಜಿ ಸಲ್ಲಿಕೆಯಾದ ಒಂದು ತಿಂಗಳ ಒಳಗಡೆಯಾಗಿ ನೀವು ಅರ್ಜಿ ಹಾಕಿದ ಏಜೆನ್ಸಿ ಕಡೆಯಿಂದ ನಿಮ್ಮ ಮೊಬೈಲ್ ನಂಬರಿಗೆ ಎಸ್ಎಂಎಸ್ ಅಥವಾ ಕರೆಯ ಮೂಲಕ ನಿಮಗೆ ಮಾಹಿತಿ ನೀಡಲಾಗುತ್ತದೆ (pm ujjwala Yojana)
ಸ್ನೇಹಿತರೆ ಈ ಮಾಹಿತಿ ನಿಮಗೆ ಇಷ್ಟವಾದರೆ ಆದಷ್ಟು ಈ ಲೇಖನಿಯನ್ನು ಎಲ್‌ಪಿಜಿ ಗ್ಯಾಸ್ ಸಿಲಿಂಡರ್ ಕಲೆಕ್ಷನ್ ಪಡೆಯುವಂತಹ ಮಹಿಳೆಯರಿಗೆ ಶೇರ್ ಮಾಡಿ ಹಾಗೂ ಇದೇ ರೀತಿ ಸರಕಾರಿ ಯೋಜನೆಗಳ ಬಗ್ಗೆ ಪ್ರತಿದಿನ ಒಂದೊಂದು ಮಾಹಿತಿಯನ್ನು ಪಡೆದುಕೊಳ್ಳಲು WhatsApp Telegram ಗ್ರೂಪುಗಳಿಗೆ ಸೇರಿಕೊಳ್ಳಬಹುದು