PM Vishwakarma: ಪಿಎಂ ವಿಶ್ವಕರ್ಮ ಯೋಜನೆಗೆ ಅರ್ಜಿ ಸಲ್ಲಿಸಿ 3 ಲಕ್ಷ ರೂಪಾಯಿ ಕಡಿಮೆ ಬಡ್ಡಿ ದರದಲ್ಲಿ ಸಾಲ ಹಾಗೂ 15000 ಉಚಿತ ಹಣ ಸಿಗುತ್ತೆ

PM Vishwakarma:- ನಮಸ್ಕಾರ ಸ್ನೇಹಿತರೆ ಕರ್ನಾಟಕದ ಸಮಸ್ತ ಜನರಿಗೆ ಈ ಮೂಲಕ ತಿಳಿಸುವುದೇನೆಂದರೆ ನಿಮಗೆ ಅತ್ಯಂತ ಕಡಿಮೆ ಬಡ್ಡಿ ದರದಲ್ಲಿ ಮೂರು ಲಕ್ಷ ರೂಪಾಯಿ ಸಾಲ ಬೇಕು ಹಾಗೂ ಉಚಿತವಾಗಿ 15000 ಹಣವನ್ನು ಈ ಒಂದು ಯೋಜನೆಯ ಮೂಲಕ ಪಡೆದುಕೊಳ್ಳಬಹುದು ಹಾಗಾಗಿ ಯಾವ ಯೋಜನೆ ಹಾಗೂ ಈ ಯೋಜನೆಗೆ ಅರ್ಜಿ ಸಲ್ಲಿಸಲು ಬೇಕಾಗುವ ದಾಖಲಾತಿಗಳು ಮತ್ತು ಈ ಯೋಜನೆಗೆ ಯಾರು ಅರ್ಜಿ ಸಲ್ಲಿಸಬಹುದು ಎಂಬ ಸಂಪೂರ್ಣ ಮಾಹಿತಿಯನ್ನು ನಾವು ಈ ಒಂದು ಲೇಖನೆಯ ಮೂಲಕ ತಿಳಿದುಕೊಳ್ಳೋಣ ಆದ್ದರಿಂದ ನೀವು ಈ ಲೇಖನಿಯನ್ನು ಆದಷ್ಟು ಪೂರ್ತಿಯಾಗಿ ಓದಲು ಪ್ರಯತ್ನ ಮಾಡಿ

ಮೋದಿ ಸರ್ಕಾರ ಕಡೆಯಿಂದ ಬಡವರಿಗೆ ಭರ್ಜರಿ..! ಪಿಎಂ ಆವಾಸ್ ಯೋಜನೆಯ ಮೂಲಕ 3 ಕೋಟಿ ಮನೆ ನಿರ್ಮಾಣ ಬೇಗ ಈ ಯೋಜನೆಗೆ ಅರ್ಜಿ ಸಲ್ಲಿಸಿ ಉಚಿತ ಮನೆ ಪಡೆದುಕೊಳ್ಳಿ ಅರ್ಜಿ ಸಲ್ಲಿಸಲು ಬೇಕಾಗುವ ಲಿಂಕ್ ಇಲ್ಲಿದೆ

ಹೌದು ಸ್ನೇಹಿತರೆ ಕೇಂದ್ರ ಸರ್ಕಾರ ಜಾರಿಗೆ ತಂದಿರುವಂತ ಈ ಒಂದು ಯೋಜನೆಗೆ ಅರ್ಜಿ ಸಲ್ಲಿಸುವುದರ ಮೂಲಕ 15,000 ಹಣವನ್ನು ಉಚಿತವಾಗಿ ಪಡೆದುಕೊಳ್ಳಬಹುದು ಜೊತೆಗೆ ಈ ಒಂದು ಯೋಜನೆಗೆ ಬಡವರು ಹಾಗೂ ಟೈಲರ್ ಮಾಡುವವರು ಮತ್ತು ಅಗಸ, ಕುಂಬಾರ, ದೋಣಿ ತಯಾರಿಕರು, ಗೊಂಬೆ ತಯಾರಿಕರು, ಬಡಿಗ, ಮುಂತಾದ ವಂಶ ಪಾರಂಪರಿಕ ವೃತ್ತಿ (PM Vishwakarma) ಮಾಡುವಂತವರು ಈ ಒಂದು ಯೋಜನೆಗೆ ಅರ್ಜಿ ಸಲ್ಲಿಸಬಹುದು ಹಾಗಾಗಿ ಈ ಯೋಜನೆಗೆ ಸಂಬಂಧಪಟ್ಟಂತ ವಿವರಗಳನ್ನು ನಾವು ಈ ಒಂದು ಲೇಖನಿಯ ಮೂಲಕ ತಿಳಿಯೋಣ

ಮೋದಿ ಸರ್ಕಾರದ ಈ ಒಂದು ಯೋಜನೆಗೆ ಅರ್ಜಿ ಸಲ್ಲಿಸಿ ಪ್ರತಿ ತಿಂಗಳು 3000 ಹಣ ಪಡೆಯಬಹುದು..! ಗಂಡ ಹೆಂಡತಿ ಇಬ್ಬರೂ ಅರ್ಜಿ ಸಲ್ಲಿಸಿದರೆ ಪ್ರತಿ ತಿಂಗಳು 6000 ಹಣ ಸಿಗುತ್ತೆ, ಈ ಯೋಜನೆಗೆ ಅರ್ಜಿ ಸಲ್ಲಿಸಬೇಕಾಗುವ ಪ್ರಮುಖ ಲಿಂಕ್ ಇಲ್ಲಿದೆ 

ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರಗಳು ಬಡವರಿಗೆ ಹಾಗೂ ಹಿಂದುಳಿದವರಿಗೆ ಮತ್ತು ಸಾಕಷ್ಟು ಜನರಿಗೆ ಉಪಯೋಗವಾಗುವಂತಹ ಯೋಜನೆಗಳನ್ನು ಜಾರಿಗೆ ತಂದಿದ್ದಾರೆ ಹಾಗಾಗಿ ಈ ಯೋಜನೆಗಳ ಬಗ್ಗೆ ತುಂಬಾ ಜನರಿಗೆ ಮಾಹಿತಿ ಇರುವುದಿಲ್ಲ ಆದ್ದರಿಂದ ನೀವು ಪ್ರತಿದಿನ ಕೇಂದ್ರ ಸರಕಾರ ಜಾರಿಗೆ ತಂದಿರುವಂತ ವಿವಿಧ ಯೋಜನೆಗಳ ಬಗ್ಗೆ ಮಾಹಿತಿ ಹಾಗೂ ಈ ಯೋಜನೆಗಳಿಗೆ ಯಾವ ರೀತಿ ಅರ್ಜಿ ಸಲ್ಲಿಸಬೇಕು ಮತ್ತು ಅರ್ಜಿ ಸಲ್ಲಿಸಲು ಬೇಕಾಗುವ ದಾಖಲಾತಿಗಳೇನು? ಹಾಗೂ ಯಾರು ಅರ್ಜಿ ಸಲ್ಲಿಸಬೇಕು ಎಂಬ ಮಾಹಿತಿಯನ್ನು ಪಡೆಯಬೇಕೆ ಜೊತೆಗೆ ಕೇಂದ್ರ ಸರ್ಕಾರ ಜಾರಿಗೆ ತರುವ ವಿವಿಧ ಸರಕಾರಿ ಹುದ್ದೆಗಳ ಬಗ್ಗೆ ಮಾಹಿತಿ ಹಾಗೂ ಈ ಹುದ್ದೆಗಳಿಗೆ ನೇಮಕಾತಿ ಯಾವಾಗ ಪ್ರಾರಂಭವಾಗುತ್ತದೆ ಮತ್ತು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬೇಕಾಗುವ ದಾಖಲಾತಿಗಳನ್ನು ಹಾಗೂ ಕೊನೆಯ ದಿನಾಂಕ ಯಾವಾಗ ಈ ರೀತಿ ಪ್ರತಿಯೊಂದು ಮಾಹಿತಿಯನ್ನು ನಾವು Karnatakanewz.in ವೆಬ್ ಸೈಟ್ ನಲ್ಲಿ ಪ್ರಕಟಣೆ ಮಾಡುತ್ತೇವೆ.

ಗೃಹಲಕ್ಷ್ಮಿ ಯೋಜನೆಯ ಮೂಲಕ ಇಂಥಹ ಮಹಿಳೆಯರಿಗೆ ಇವತ್ತು ಒಟ್ಟಿಗೆ ನಾಲ್ಕು ಸಾವಿರ ಜಮಾ ಆಗುತ್ತದೆ ಇದಕ್ಕೆ ಸಂಬಂಧಿಸಿದಂತೆ ಹೊಸ ಅಪ್ಡೇಟ್ ನೀಡಿದ ಲಕ್ಷ್ಮಿ ಹೆಬ್ಬಾಳ್ಕರ್ ಇಲ್ಲಿದೆ ಮಾಹಿತಿ

WhatsApp Group Join Now
Telegram Group Join Now       

ಇಷ್ಟೇ ಅಲ್ಲದೆ ನಮ್ಮ ರಾಜ್ಯ ಸರ್ಕಾರ ಜಾರಿಗೆ ತರುವ ವಿವಿಧ ಸರ್ಕಾರಿ ಯೋಜನೆಗಳ ಬಗ್ಗೆ ಮಾಹಿತಿ ಹಾಗೂ ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರಗಳಲ್ಲಿ ಖಾಲಿ ಇರುವ ವಿವಿಧ ಸರಕಾರಿ ಹುದ್ದೆಗಳ ಮಾಹಿತಿ ಹಾಗೂ ಈ ಹುದ್ದೆಗಳಿಗೆ ಯಾವಾಗ ನೇಮಕಾತಿ ಪ್ರಾರಂಭವಾಗುತ್ತದೆ ಎಂಬ ಮಾಹಿತಿ ಜೊತೆಗೆ ಖಾಸಗಿ ಕಂಪನಿಗಳಲ್ಲಿ ಖಾಲಿ ಇರುವ ಹುದ್ದೆಗಳ ಬಗ್ಗೆ ಮಾಹಿತಿ ಮತ್ತು ಈ ಹುದ್ದೆಗಳಿಗೆ ಯಾವ ರೀತಿ ಅರ್ಜಿ ಸಲ್ಲಿಸಬೇಕು ಮತ್ತು ಅರ್ಜಿ ಸಲ್ಲಿಸಲು ಬೇಕಾಗುವ ದಾಖಲಾತಿಗಳು ಏನು..? ಎಂಬ ಮಾಹಿತಿಯನ್ನು ಪ್ರತಿದಿನ ಪಡೆಯಬೇಕು ಮತ್ತು ವಿದ್ಯಾರ್ಥಿಗಳಿಗೆ ಸಂಬಂಧಿಸಿದಂತೆ ವಿವಿಧ ಸ್ಕಾಲರ್ಶಿಪ್ ಯೋಜನೆಗಳು ಹಾಗೂ ರೈತರಿಗೆ ಸಂಬಂಧಿಸಿದಂತೆ ಯೋಜನೆಗಳ ಬಗ್ಗೆ ಪ್ರತಿದಿನ ಮಾಹಿತಿ ಬೇಕೆ ಹಾಗಾದರೆ ತಕ್ಷಣ ನೀವು WhatsApp Telegram ಗ್ರೂಪಿಗೆ ಜಾಯಿನ್ ಆಗಬಹುದು

 

ಪಿಎಂ ವಿಶ್ವಕರ್ಮ ಯೋಜನೆ (PM Vishwakarma)..?

ಸ್ನೇಹಿತರ ಈ ಪಿಎಂ ವಿಶ್ವಕರ್ಮ ಯೋಜನೆಯನ್ನು ಕೇಂದ್ರ ಸರ್ಕಾರ ಜಾರಿಗೆ ತಂದಿದೆ ಈ ಒಂದು ಯೋಜನೆಯ ಮೂಲಕ ಅರ್ಜಿ ಹಾಕಿದಂತ ಫಲಾನುಭವಿಗಳಿಗೆ ಮೂರು ಲಕ್ಷ ರೂಪಾಯಿವರೆಗೆ ಕಡಿಮೆ ಬಡ್ಡಿ ದರದಲ್ಲಿ ಸಾಲ ಸೌಲಭ್ಯ ಒದಗಿಸಲಾಗುತ್ತದೆ ಹಾಗೂ ಉಚಿತವಾಗಿ ತಮ್ಮ ಉದ್ಯೋಗಕ್ಕೆ ಸಂಬಂಧಿಸಿದ ಟೂಲ್ ಕಿಟ್ ಖರೀದಿಗಾಗಿ 15000 ಹಣವನ್ನು ಈ ಒಂದು ಯೋಜನೆಯಲ್ಲಿ ನೀಡಲಾಗುತ್ತದೆ ಲಾಭ ಪಡೆದುಕೊಳ್ಳಬಹುದು

PM Vishwakarma
PM Vishwakarma

 

WhatsApp Group Join Now
Telegram Group Join Now       

ಹೌದು ಸ್ನೇಹಿತರೆ ಪಿಎಂ ವಿಶ್ವಕರ್ಮ (PM Vishwakarma) ಯೋಜನೆಯನ್ನು ಕೇಂದ್ರ ಸರ್ಕಾರ ವಂಶಪಾರಂಪರಿಕ ವೃತ್ತಿ ಮಾಡುತ್ತಿರುವ ಜನರಿಗಾಗಿ ಈ ಒಂದು ಯೋಜನೆಯನ್ನು ಜಾರಿಗೆ ತರಲಾಗಿದೆ ಈ ಯೋಜನೆ ಮೂಲಕ ಅರ್ಜಿ ಸಲ್ಲಿಸಿದಂತ ಫಲಾನುಭವಿಗಳಿಗೆ ತಮ್ಮ (PM Vishwakarma) ಉದ್ಯೋಗವನ್ನು ಇನ್ನಷ್ಟು ಆಧುನಿಕರಣ ಗೊಳಿಸಲು ಹಾಗೂ ಉದ್ಯೋಗಕ್ಕಾಗಿ ಆರ್ಥಿಕ ಸಹಾಯ ನೀಡುವ ಉದ್ದೇಶದಿಂದ ಈ ಒಂದು ಯೋಜನೆ ಅಡಿಯಲ್ಲಿ ಮೂರು ಲಕ್ಷ ರೂಪಾಯಿ ಸಾಲವನ್ನು ಕೇವಲ 5% ಬಡ್ಡಿ ದರದಲ್ಲಿ ನೀಡಲಾಗುತ್ತದೆ ಹಾಗೂ 15000 ಹಣ ಉಚಿತವಾಗಿ ಪಡೆದುಕೊಳ್ಳಬಹುದು

PM Vishwakarma
PM Vishwakarma

 

ಸ್ನೇಹಿತರ ಈ ಪಿಎಂ ವಿಶ್ವಕರ್ಮ ಯೋಜನೆಯಲ್ಲಿ ಅರ್ಜಿ ಸಲ್ಲಿಸಿದಂತ ಫಲಾನುಭವಿಗಳಿಗೆ 5 ರಿಂದ 7 ದಿನಗಳ ಕಾಲ ಉಚಿತ ಕೌಶಲ್ಯ ತರಬೇತಿ ಟ್ರೈನಿಂಗ್ ನೀಡಲಾಗುತ್ತದೆ ಇದರಿಂದ ತಮ್ಮ ಉದ್ಯೋಗವನ್ನು ಯಾವ ರೀತಿ ಆಧುನಿಕರಣ ಗೊಳಿಸಬೇಕು ಹಾಗೂ ತಮ್ಮ ಉದ್ಯೋಗದಲ್ಲಿ ಹೆಚ್ಚಿನ ಲಾಭ ಪಡೆಯುವುದು ಹೇಗೆ ಮತ್ತು ತಾವು ಮಾಡುತ್ತಿರುವ ಉದ್ಯೋಗದ ಬಗ್ಗೆ ಹೆಚ್ಚಿನ ಮಾಹಿತಿ ಒದಗಿಸುವ ಸಲುವಾಗಿ ಈ ಕೌಶಲ್ಯ ತರಬೇತಿ ನೀಡಲಾಗುತ್ತದೆ ಮತ್ತು ಈ ಕೌಶಲ್ಯ ತರಬೇತಿಗೆ ಹಾಜರಿದ್ದ ಸದಸ್ಯರಿಗೆ ಪ್ರತಿದಿನ 500 ಹಣವನ್ನು ಕೂಲಿಯ ರೂಪದಲ್ಲಿ ನೀಡಲಾಗುತ್ತದೆ

ಹೌದು ಸ್ನೇಹಿತರೆ ಈ ಪಿಎಂ ವಿಶ್ವಕರ್ಮ ಯೋಜನೆ ತುಂಬಾ ಜನರಿಗೆ ಆಸರೆಯಾಗಿದೆ ಎಂದು ಹೇಳಬಹುದು ಆದ್ದರಿಂದ ಪ್ರತಿಯೊಬ್ಬರೂ ಈ ಯೋಜನೆಯ ಲಾಭ ಪಡೆದುಕೊಳ್ಳಬಹುದು ಹಾಗೂ ಈ ಯೋಜನೆಯಿಂದ ವಂಶ ಪಾರಂಪರಿಕ ವೃತ್ತಿ ಮಾಡುತ್ತಿರುವ ಜನರಿಗೆ ಮತ್ತು ಗುಡಿ ಕೈಗಾರಿಕೆ ಮಾಡುತ್ತಿರುವ ಜನರಿಗೆ ಈ ಯೋಜನೆ ತುಂಬಾ ಉಪಯೋಗವಾಗಿದೆ ಎಂದು ಹೇಳಬಹುದು ಆದ್ದರಿಂದ ಈ ಒಂದು ಲೇಖನಿಯನ್ನು ಆದಷ್ಟು ಗುಡಿ ಕೈಗಾರಿಕೆ ಮತ್ತು ವಂಶ ಪಾರಂಪರಿಕ ವೃತ್ತಿ ಮಾಡುತ್ತಿರುವ ಜನರಿಗೆ ಈ ಒಂದು ಲೇಖನಿಯನ್ನು ಶೇರ್ ಮಾಡಲು ಪ್ರಯತ್ನ ಮಾಡಿ (PM Vishwakarma)

 

ಪಿಎಂ ವಿಶ್ವಕರ್ಮ ಯೋಜನೆಯ ಉಪಯೋಗಗಳು (PM Vishwakarma)..?

ಹೌದು ಸ್ನೇಹಿತರೆ ನೀವೇನಾದ್ರೂ ಪಿಎಂ ವಿಶ್ವಕರ್ಮ ಯೋಜನೆಗೆ ಅರ್ಜಿ ಸಲ್ಲಿಸಿದರೆ ನೀವು ಈ ಯೋಜನೆ ಮೂಲಕ ಸಾಕಷ್ಟು ಉಪಯೋಗಗಳನ್ನು ಪಡೆದುಕೊಳ್ಳಬಹುದು ಅವುಗಳ ಸಂಪೂರ್ಣ ವಿವರವನ್ನು ನಾವು ಕೆಳಗಡೆ ವಿವರಿಸಿದ್ದೇವೆ (PM Vishwakarma)

ಉಚಿತ 15,000 ಹಣ ಸಿಗುತ್ತೆ:- ಹೌದು ಸ್ನೇಹಿತರೆ ಪಿಎಂ ವಿಶ್ವಕರ್ಮ ಯೋಜನೆಗೆ ಅರ್ಜಿ ಸಲ್ಲಿಸಿದಂತ ಪಾಲಾನುಭವಿಗಳಿಗೆ ಉಚಿತವಾಗಿ 15000 ರೂಪಾಯಿ ಹಣ ಸಿಗುತ್ತೆ ಅದು ಹೇಗೆ ಎಂದರೆ ಈ ಒಂದು ಯೋಜನೆಗೆ ವಂಶ ಪಾರಂಪರಿಕ ವೃತ್ತಿ ಮಾಡುತ್ತಿರುವ ಜನರು ಅರ್ಜಿ ಸಲ್ಲಿಸಬಹುದಾಗಿತ್ತು ತಮ್ಮ ವೃತ್ತಿಗೆ ಸಂಬಂಧಿಸಿದಂತೆ ಅಥವಾ ಉದ್ಯೋಗಕ್ಕೆ ಸಂಬಂಧಿಸಿದಂತೆ (PM Vishwakarma) ಯಂತ್ರೋಪಕರಣಗಳ ಖರೀದಿಗಾಗಿ ಅಥವಾ ಟೂಲ್ ಕಿಟ್ ಖರೀದಿಗಾಗಿ 15000 ಹಣವನ್ನು ಉಚಿತವಾಗಿ ನೀಡಲಾಗುತ್ತದೆ

ಕೌಶಲ್ಯ ತರಬೇತಿ:- ಸ್ನೇಹಿತರ ಪಿಎಂ ವಿಶ್ವಕರ್ಮ ಯೋಜನೆಯ ಇನ್ನೊಂದು ಪ್ರಮುಖ ಉಪಯೋಗವೇನೆಂದರೆ ನೀವು ಮಾಡುತ್ತಿರುವ ವೃತ್ತಿಯ ಬಗ್ಗೆ ಕೌಶಲ್ಯ ತರಬೇತಿಯನ್ನು ಐದರಿಂದ ಏಳು ದಿನಗಳ ಕಾಲ ನೀಡಲಾಗುತ್ತದೆ ಇದರಿಂದ ನೀವು ನಿಮ್ಮ ಉದ್ಯೋಗವನ್ನು ಯಾವ ರೀತಿ ಆಧುನಿಕರಣ ಗೊಳಿಸಬೇಕು ಹಾಗೂ ನೀವು ಮಾಡುತ್ತಿರುವ ಉದ್ಯೋಗದಲ್ಲಿ ಹೆಚ್ಚಿನ ಲಾಭ ಪಡೆಯುವುದು ಹೇಗೆ ಎಂಬ ಈ ರೀತಿ ಅನೇಕ ಮಾಹಿತಿಗಳನ್ನು ಈ ಒಂದು ಕೌಶಲ್ಯ ತರಬೇತಿಗಳಲ್ಲಿ ನೀಡಲಾಗುತ್ತದೆ (PM Vishwakarma)

ಮೂರು ಲಕ್ಷ ಸಾಲ ಸೌಲಭ್ಯ:– ಹೌದು ಸ್ನೇಹಿತರೆ ಪಿಎಂ ವಿಶ್ವಕರ್ಮ ಯೋಜನೆಗೆ ಅರ್ಜಿ ಸಲ್ಲಿಸಿದಂತ ಫಲಾನುಭವಿಗಳಿಗೆ ಕಡಿಮೆ ಬಡ್ಡಿ ದರದಲ್ಲಿ ಅಂದರೆ ಶೇಕಡ 5% ರಷ್ಟು ಬಡ್ಡಿ ದರದಲ್ಲಿ 3 ಲಕ್ಷ ರೂಪಾಯಿವರೆಗೆ ಸಾಲ ಸೌಲಭ್ಯವನ್ನು ಒದಗಿಸಿ ಕೊಡಲಾಗುತ್ತದೆ ಹಾಗಾಗಿ ಈ ಯೋಜನೆಯ ಪ್ರಮುಖ ಉದ್ದೇಶ ವಂಶ ಪಾರಂಪರಿಕ ವೃತ್ತಿಗಳನ್ನು ಆದಷ್ಟು ಪ್ರೋತ್ಸಾಹ ನೀಡುವುದು ಮತ್ತು ಆಧುನಿಕರಣ ಗೊಳಿಸುವುದು ಪ್ರಮುಖ ಉದ್ದೇಶವಾಗಿದೆ ಆದ್ದರಿಂದ ಕಡಿಮೆ ಬಡ್ಡಿ ದರದಲ್ಲಿ ಮೂರು ಲಕ್ಷ ರೂಪಾಯಿ ಸಾಲ ಸೌಲಭ್ಯ ಈ ಒಂದು ಯೋಜನೆಯ ಮೂಲಕ ಒದಗಿಸಲಾಗುತ್ತದೆ

ಪ್ರತಿದಿನ 500 ಹಣ ಸಿಗುತ್ತೆ:- ಹೌದು ಸ್ನೇಹಿತರೆ ಪಿಎಂ ವಿಶ್ವಕರ್ಮ ಯೋಜನೆಯ ಇನ್ನೊಂದು ಪ್ರಮುಖ ಉಪಯೋಗವೆಂದರೆ ಅದು ಪ್ರತಿದಿನ 500 ಹಣ ಸಿಗುತ್ತೆ ಅದು ಹೇಗೆ ಅಂದರೆ ಈ ಕೌಶಲ್ಯ ತರಬೇತಿಗೆ ಹಾಜರಾದಂತ ಅಭ್ಯರ್ಥಿಗಳಿಗೆ ಪ್ರತಿದಿನ 500 ಹಣವನ್ನು ಕೂಲಿಯ ರೂಪದಲ್ಲಿ ಏಳು ದಿನಗಳವರೆಗೆ ನೀಡಲಾಗುತ್ತದೆ ಅಂದರೆ ಸುಮಾರು ₹3,500 ರೂಪಾಯಿ ಹಣವನ್ನು ಕೌಶಲ್ಯ ತರಬೇತಿಗೆ ಹಾಜರಾದ ಕಾರಣ ದೊರೆಯುತ್ತದೆ (PM Vishwakarma)

PM Vishwakarma
PM Vishwakarma

 

ಯಾರು ಅರ್ಜಿ ಸಲ್ಲಿಸಬಹುದು (PM Vishwakarma)..?

ಸ್ನೇಹಿತರ ಪಿಎಂ ವಿಶ್ವಕರ್ಮ ಯೋಜನೆಗೆ ಅರ್ಜಿ ಸಲ್ಲಿಸಿ ಮೇಲೆ ನೀಡಿದಂತೆ ಎಲ್ಲಾ ಲಾಭಗಳನ್ನು ನೀವು ಪಡೆಯಬೇಕಾದರೆ ಕೆಳಗಡೆ ನೀಡಿದಂಥ ವರ್ಗದವರು ಈ ಒಂದು ಯೋಜನೆಗೆ ಅರ್ಜಿ ಸಲ್ಲಿಸಬಹುದು

  • ಶಿಲ್ಪಿಗಳು
  • ಕುಲುಮೆ ಮಾಡುವವರು
  • ಕೈಯಿಂದ ಪಾದರಕ್ಷೆ ಮಾಡುವವರು
  • ಅಕ್ಕಸಾಲಿಗರು
  • ಬಟ್ಟೆ ತೊಳೆಯುವವರು(ಮಡಿವಾಳರು)
  • ಕಲ್ಲು ಕುಟಿಗರು
  • ದೋಣಿ ತಯಾರಕರು
  • ಹೂ ಮಾಲೆ ಕಟ್ಟುವವರು
  • ಟೈಲರಿಂಗ್ ಮಾಡುವವರು
  • ಬೊಂಬೆ ತಯಾರು ಮಾಡುವವರು
  • ಖ್ಸೌರಿಕರು
  • ಬುಟ್ಟಿ ಎಣೆಯುವವರು
  • ಮೀನುಗಾರರು
  • ಕುಂಬಾರರು
  • ಬಡಿಗರು

 

ಸ್ನೇಹಿತರೆ ಈ ಮೇಲೆ ನೀಡಿದಂತಹ ಎಲ್ಲಾ ವರ್ಗದವರು ಈ ಪಿಎಂ ವಿಶ್ವಕರ್ಮ ಯೋಜನೆಗೆ ಅರ್ಜಿ ಸಲ್ಲಿಸಿ ಈ ಯೋಜನೆಯ ಲಾಭ ಪಡೆದುಕೊಳ್ಳಬಹುದು (PM Vishwakarma)

 

ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು (PM Vishwakarma)..?

ಒಂದು ಕುಟುಂಬದಲ್ಲಿ ಒಬ್ಬರಿಗೆ ಮಾತ್ರ ಅವಕಾಶ:– ಹೌದು ಸ್ನೇಹಿತರೆ ಪಿಎಂ ವಿಶ್ವಕರ್ಮ ಯೋಜನೆಗೆ ಅರ್ಜಿ ಸಲ್ಲಿಸಬೇಕು ಎಂದು ಬಯಸಿದರೆ ಒಂದು ಕುಟುಂಬದಲ್ಲಿ ಒಬ್ಬರಿಗೆ ಮಾತ್ರ ಈ ಯೋಜನೆಗೆ ಅರ್ಜಿ ಸಲ್ಲಿಸಲು ಅವಕಾಶವಿದೆ

ವಯೋಮಿತಿ:- ಸ್ನೇಹಿತರೆ ಪಿಎಂ ವಿಶ್ವಕರ್ಮ ಯೋಜನೆಗೆ ಅರ್ಜಿ ಸಲ್ಲಿಸಲು ಅರ್ಜಿದಾರರಿಗೆ ಅಥವಾ ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷ ವಯಸ್ಸು ಆಗಿರಬೇಕು ಹಾಗೂ ಗರಿಷ್ಠ ಅಂದರೆ 59 ವರ್ಷದ ಒಳಗಿನ ವಯಸ್ಕರ ಈ ಒಂದು ಯೋಜನೆಗೆ ಅರ್ಜಿ ಸಲ್ಲಿಸಬಹುದು (PM Vishwakarma)

ಸಾಂಪ್ರದಾಯಿಕ ವೃತ್ತಿ:– ಹೌದು ಸ್ನೇಹಿತರೆ ಪಿಎಂ ವಿಶ್ವಕರ್ಮ ಯೋಜನೆಗೆ ಅರ್ಜಿ ಸಲ್ಲಿಸಲು ಬಯಸಿದರೆ ಅರ್ಜಿದಾರರು ಅಥವಾ ಫಲಾನುಭವಿಗಳು ಕಡ್ಡಾಯವಾಗಿ ಯಾವುದಾದರೂ ಸಾಂಪ್ರದಾಯಕ ವೃತ್ತಿ ಅಥವಾ ವಂಶ ಪಾರಂಪರಿಕ ವೃತ್ತಿ ಅಥವಾ ಮೇಲೆ ಕೊಟ್ಟಿರುವಂತ ಯಾವುದಾದರೂ ವೃತ್ತಿಯನ್ನು ಅವಲಂಬಿಸಿರಬೇಕು ಅಥವಾ ವರ್ಗಕ್ಕೆ ಸೇರಿರಬೇಕು ಅಂದರೆ ಮಾತ್ರ ಅರ್ಜಿ ಸಲ್ಲಿಸಲು ಅವಕಾಶವಿದೆ

ಇತರ ಯೋಜನೆಗಳ ಸೌಲಭ್ಯ ಪಡೆದಿರಬಾರದು:– ಹೌದು ಸ್ನೇಹಿತರೆ ಪಿಎಂ ವಿಶ್ವಕರ್ಮ ಯೋಜನೆಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಈ ಹಿಂದೆ ರಾಜ್ಯ ಸರ್ಕಾರ ಅಥವಾ ಕೇಂದ್ರ ಸರ್ಕಾರ ಕಡೆಯಿಂದ ಸ್ವಯಂ ಉದ್ಯೋಗಕ್ಕಾಗಿ ಅಥವಾ ಸ್ವಂತ ಉದ್ಯೋಗ ಮಾಡಲು ಯಾವುದೇ ರೀತಿ ಸಾಲ ಸೌಲಭ್ಯವನ್ನು ಪಡೆದಿರಬಾರದು ಅಂತವರಿಗೆ ಮಾತ್ರ ಈ ಯೋಜನೆಗೆ ಅರ್ಜಿ ಸಲ್ಲಿಸಲು ಅವಕಾಶ ಮಾಡಿಕೊಡಲಾಗಿದೆ (PM Vishwakarma)

ಸರಕಾರಿ ನೌಕರಿ ಹೊಂದಿರಬಾರದು:- ಹೌದು ಸ್ನೇಹಿತರೆ ಪಿಎಂ ವಿಶ್ವಕರ್ಮ ಯೋಜನೆಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರರ ಕುಟುಂಬದಲ್ಲಿ ಅಥವಾ ಅರ್ಜಿದಾರರು ಯಾವುದೇ ರೀತಿ ಸರಕಾರಿ ನೌಕರಿ ಹೊಂದಿರಬಾರದು ಅಂದರೆ ಮಾತ್ರ ಈ ಯೋಜನೆಗೆ ಅರ್ಜಿ ಸಲ್ಲಿಸಲು ಅವಕಾಶವಿದೆ

 

ಅರ್ಜಿ ಸಲ್ಲಿಸಲು ಬೇಕಾಗುವ ದಾಖಲಾತಿಗಳ ವಿವರ (PM Vishwakarma)..?

ವೈಯಕ್ತಿಕ ವಿವರಗಳು :- ಸ್ನೇಹಿತರ ಪಿಎಂ ವಿಶ್ವಕರ್ಮ ಯೋಜನೆಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರರು ಅಥವಾ ಅಭ್ಯರ್ಥಿಗಳು ತಮ್ಮ ಆಧಾರ್ ಕಾರ್ಡ್ ಗಳ ವಿವರವನ್ನು ನೀಡಬೇಕಾಗುತ್ತದೆ ಹಾಗೂ ತಮಗೆ ಸಂಬಂಧಿಸಿದ ಇತರ ದಾಖಲಾತಿಗಳ ವಿವರವನ್ನು ನೀಡಬೇಕಾಗುತ್ತದೆ (PM Vishwakarma)

ವೃತ್ತಿಪಾರವಾನಿ ಪತ್ರ:- ಹೌದು ಸ್ನೇಹಿತರೆ ಪಿಎಂ ವಿಶ್ವಕರ್ಮ ಯೋಜನೆಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರರಲ್ಲಿ ಅಥವಾ ಫಲಾನುಭವಿಗಳು ವಂಶ ಪಾರಂಪರಿಕ ವೃತ್ತಿ ಮಾಡುತ್ತಿದ್ದರೆ ಅಥವಾ ಸಾಂಪ್ರದಾಯಕ ವೃತ್ತಿಯನ್ನು ಅವಲಂಬಿಸಿದ್ದಾರೆ ಅಂತ ಸಂದರ್ಭದಲ್ಲಿ ತಮ್ಮ ವೃತ್ತಿಗೆ ಸಂಬಂಧಿಸಿದ ವೃತ್ತಿಪಾರವಾನಿ ಪತ್ರವನ್ನು ನೀಡಬೇಕಾಗುತ್ತದೆ ಒಂದು ವೇಳೆ ನಿಮ್ಮ ಹತ್ತಿರ ಈ ಪತ್ರ ಇಲ್ಲದಿದ್ದರೆ ನೀವು ನಿಮ್ಮ ಹತ್ತಿರದ ಗ್ರಾಮ ಪಂಚಾಯಿತಿಗಳಿಗೆ ಭೇಟಿ ನೀಡಿ ಈ ಒಂದು ಪ್ರಮಾಣ ಪತ್ರವನ್ನು ತುಂಬಾ ಸುಲಭವಾಗಿ ಪಡೆದುಕೊಳ್ಳಬಹುದು (PM Vishwakarma)

ಜಾತಿ ಪ್ರಮಾಣ ಪತ್ರ:- ಸ್ನೇಹಿತರ ಪಿಎಂ ವಿಶ್ವಕರ್ಮ ಯೋಜನೆಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಕಡ್ಡಾಯವಾಗಿ ತಮ್ಮ ಜಾತಿ ಮತ್ತು ಆದಾಯ ಪ್ರಮಾಣ ಪತ್ರವನ್ನು ನೀಡಬೇಕಾಗುತ್ತದೆ ಏಕೆಂದರೆ ಈ ಒಂದು ಯೋಜನೆಗೆ ಅರ್ಜಿ ಸಲ್ಲಿಸಲು ಬಡವರು ಹಾಗೂ ಕೆಲ ವರ್ಗದ ಜನರಿಗೆ ಅವಕಾಶ ಮಾಡಿಕೊಡಲಾಗಿದೆ ಮತ್ತು ಆದಾಯ ಪ್ರಮಾಣ ಪತ್ರದಲ್ಲಿ ಆದಾಯದ ಮಿತಿಯನ್ನು (PM Vishwakarma) ತೋರಿಸಲಾಗುತ್ತದೆ ಹಾಗಾಗಿ ಜಾತಿ ಮತ್ತು ಆದಾಯ ಪ್ರಮಾಣ ಪತ್ರ ನೀಡಬೇಕು

ಮೊಬೈಲ್ ನಂಬರ್:- ಸ್ನೇಹಿತರ ಪಿಎಂ ವಿಶ್ವಕರ್ಮ ಯೋಜನೆಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರರು ಅಥವಾ ಫಲಾನುಭವಿಗಳು ಕಡ್ಡಾಯವಾಗಿ ತಮ್ಮ ಮೊಬೈಲ್ ನಂಬರ್ ಅಥವಾ ಮೊಬೈಲ್ ಸಂಖ್ಯೆಯನ್ನು ನೀಡಬೇಕಾಗುತ್ತದೆ ಏಕೆಂದರೆ ಈ ಯೋಜನೆಗೆ ಸಂಬಂಧಿಸಿ ದಂತೆ ಕೌಶಲ್ಯ ತರಬೇತಿ ಹಾಗೂ ಇತರ ಯಾವುದೇ ರೀತಿ ಅಪ್ಡೇಟ್ ಅನ್ನು ನಿಮ್ಮ ಮೊಬೈಲ್ ನಂಬರ್ ಅಥವಾ ನೀವು ನೀಡಿದಂತ ಮೊಬೈಲ್ ನಂಬರ್ ಗೆ ಕಳಿಸಲಾಗುತ್ತದೆ

ರೇಷನ್ ಕಾರ್ಡ್:- ಸ್ನೇಹಿತರ ಪಿಎಂ ವಿಶ್ವಕರ್ಮ ಯೋಜನೆಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರರಲ್ಲಿ ಕಡ್ಡಾಯವಾಗಿ ರೇಷನ್ ಕಾರ್ಡ್ ಹೊಂದಿರಬೇಕು ಅಥವಾ ಯಾವುದಾದರೂ ಒಂದು ರೇಷನ್ ಕಾರ್ಡ್ ನೀಡುವುದು ಅತಿ ಮುಖ್ಯವಾಗುತ್ತದೆ ಆದ್ದರಿಂದ ನಿಮ್ಮ ಬಳಿ ರೇಷನ್ ಕಾರ್ಡ್ ಇದ್ದರೆ ಈ ಒಂದು ದಾಖಲಾತಿಯನ್ನು ತೆಗೆದುಕೊಂಡು ಹೋಗಿ

ನಾವು ಮೇಲೆ ಕೊಟ್ಟಿರುವಂತಹ ಎಲ್ಲಾ ದಾಖಲಾತಿಗಳು ನಿಮ್ಮ ಬಳಿ ಇದ್ದರೆ ನೀವು ತುಂಬಾ ಸುಲಭವಾಗಿ ಪಿಎಂ ವಿಶ್ವಕರ್ಮ ಯೋಜನೆಗೆ ಅರ್ಜಿ ಸಲ್ಲಿಸಬಹುದು ಹಾಗೂ 3 ಲಕ್ಷ ರೂಪಾಯಿವರೆಗೆ ಸಾಲ ಸೌಲಭ್ಯ ಮತ್ತು ಹದಿನೈದು ಸಾವಿರ ರೂಪಾಯಿ ಉಚಿತ ಹಣ ಹಾಗೂ ಪ್ರತಿದಿನ ಐದು ನೂರು ರೂಪಾಯಿ ಕೂಲಿಯನ್ನು ಏಳು ದಿನದ ಗಳವರೆಗೆ ಪಡೆದುಕೊಳ್ಳಬಹುದು

 

ಪಿಎಂ ವಿಶ್ವಕರ್ಮ ಯೋಜನೆಗೆ ಅರ್ಜಿ ಸಲ್ಲಿಸುವುದು ಹೇಗೆ (PM Vishwakarma)..?

ಸ್ನೇಹಿತರೆ ನೀವು ಪಿಎಂ ವಿಶ್ವಕರ್ಮ ಯೋಜನೆಗೆ ಅರ್ಜಿ ಸಲ್ಲಿಸಲು ಬಯಸಿದರೆ ನೀವು ಕೇಂದ್ರ ಸರ್ಕಾರ ಬಿಡುಗಡೆ ಮಾಡಿರುವಂತಹ ಪಿಎಂ ವಿಶ್ವಕರ್ಮ ವೆಬ್ಸೈಟ್ ಗೆ ಭೇಟಿ ನೀಡಬೇಕು ಅಥವಾ ನಾವು ಈ ಒಂದು ಯೋಜನೆಗೆ ಅರ್ಜಿ ಸಲ್ಲಿಸಲು ಬೇಕಾಗುವ ಲಿಂಕನ್ನು ಕೆಳಗಡೆ ನೀಡಿದ್ದೇವೆ

 

ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ

 

ಹೌದು ಸ್ನೇಹಿತರೆ ಪಿಎಂ ವಿಶ್ವಕರ್ಮ ಯೋಜನೆಗೆ ಅರ್ಜಿ ಸಲ್ಲಿಸಲು ನಾವು ಮೇಲೆ ಕೊಟ್ಟಿರುವಂತ ಲಿಂಕಿನ ಮೇಲೆ ಕ್ಲಿಕ್ ಮಾಡಿ ನೀವು ಈ ಒಂದು ಯೋಜನೆಗೆ ತುಂಬಾ ಸುಲಭವಾಗಿ ನಿಮ್ಮ ಮೊಬೈಲ್ ಮೂಲಕ ಅರ್ಜಿ ಸಲ್ಲಿಸಬಹುದು ಒಂದು ವೇಳೆ ನಿಮಗೆ ಅರ್ಜಿ ಸಲ್ಲಿಸಲು ಬರದೇ ಹೋದ ಪಕ್ಷದಲ್ಲಿ ನೀವು ನಿಮ್ಮ ಹತ್ತಿರದ ಯಾವುದಾದರೂ ಒಂದು ಆನ್ಲೈನ್ ಸೆಂಟರ್ ಅಥವಾ ನಿಮಗೆ ಗೊತ್ತಿರುವಂತಹ ಆನ್ಲೈನ್ ಸೆಂಟರ್ ಗಳಿಗೆ ಭೇಟಿ ನೀಡಿ ಈ ಪಿಎಂ ವಿಶ್ವಕರ್ಮ ಯೋಜನೆಗೆ ಅರ್ಜಿ ಸಲ್ಲಿಸಬಹುದು

ಸ್ನೇಹಿತರೆ ಈ ಮಾಹಿತಿ ನಿಮಗೆ ಇಷ್ಟವಾದರೆ ಆದಷ್ಟು ಈ ಲೇಖನಿಯನ್ನು ವಂಶ ಪಾರಂಪರಿಕ ವೃತ್ತಿ ಮಾಡುತ್ತಿರುವ ಜನರಿಗೆ ಹಾಗೂ ಕಡಿಮೆ ಬಡ್ಡಿ ದರದಲ್ಲಿ ಮೂರು ಲಕ್ಷ ರೂಪಾಯಿವರೆಗೆ ಸಾಲ ಸೌಲಭ್ಯವನ್ನು ಸರಕಾರದಿಂದ ಪಡೆಯಬೇಕು ಎಂದು ಬಯಸುವಂತಹ ಜನರಿಗೆ ಈ ಒಂದು ಲೇಖನಿಯನ್ನು ಶೇರ್ ಮಾಡಿ ಹಾಗೂ 15000 ಹಣವನ್ನು ಉಚಿತವಾಗಿ ಸಿಗಲು ಪ್ರತಿಯೊಬ್ಬರು ಈ ಒಂದು ಯೋಜನೆಯ ಲಾಭ ಪಡೆದುಕೊಳ್ಳಬಹುದು ಮತ್ತು ಇದೇ ರೀತಿ ಕೇಂದ್ರ ಸರ್ಕಾರದ ಯೋಜನೆಗಳ ಬಗ್ಗೆ ಹಾಗೂ ರಾಜ್ಯ ಸರ್ಕಾರದ ಯೋಜನೆಗಳ ಬಗ್ಗೆ ಪ್ರತಿದಿನ ಮಾಹಿತಿ ಪಡೆಯಲು WhatsApp Telegram ಗ್ರೂಪುಗಳಿಗೆ ಸೇರಿಕೊಳ್ಳಬಹುದು

Leave a Comment