power gride Recruitment :- ನಮಸ್ಕಾರ ಸ್ನೇಹಿತರೆ ಕರ್ನಾಟಕದ ಸಮಸ್ತ ಜನರಿಗೆ ಈ ಮೂಲಕ ತಿಳಿಸುವುದೇನೆಂದರೆ, ಭಾರತೀಯ ಪವರ್ ಗ್ರೇಟ್ ಕಾರ್ಪೊರೇಷನ್ ನಲ್ಲಿ ಕಾಲಿ ಇರುವಂತ ಒಟ್ಟು 802 ಹುದ್ದೆಗಳಿಗೆ ನೇಮಕಾತಿ ಅಧಿಸೂಚನೆ ಬಿಡುಗಡೆ ಮಾಡಲಾಗಿದ್ದು ಆಸಕ್ತಿ ಉಳ್ಳಂತ ಅಭ್ಯರ್ಥಿಗಳು ಹಾಗೂ ಅರ್ಹ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು ಇದಕ್ಕೆ ಸಂಬಂಧಿಸಿದ ಸಂಪೂರ್ಣ ವಿವರವನ್ನು ನಾವು ಕೆಳಗಡೆ ನೀಡಿದ್ದೇವೆ
ಸ್ನೇಹಿತರೆ ಇದೇ ರೀತಿ ಸರಕಾರಿ ಉದ್ಯೋಗ ಹಾಗೂ ಸರ್ಕಾರಿ ನೌಕರಿ ಮತ್ತು ಖಾಸಗಿ ಕಂಪನಿಗಳಲ್ಲಿ ಕಾಲಿರುವ ಉದ್ಯೋಗಗಳ ಬಗ್ಗೆ ಮಾಹಿತಿ ಹಾಗೂ ಪ್ರಚಲಿತ ಘಟನೆಗಳು ಮತ್ತು ಪ್ರಮುಖ ಸುದ್ದಿಗಳು ಮತ್ತು ವಿದ್ಯಾರ್ಥಿಗಳಿಗೆ ಸಂಬಂಧಿಸಿದ ವಿವಿಧ ಸ್ಕಾಲರ್ಶಿಪ್ ಯೋಜನೆಗಳು ಹಾಗೂ ರೈತರಿಗೆ ಸಂಬಂಧಿಸಿದ ಸಬ್ಸಿಡಿ ಯೋಜನೆಗಳು ಮತ್ತು ನಮ್ಮ ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷ ಜಾರಿಗೆ ತಂದಿರುವಂತ ಐದು ಗ್ಯಾರಂಟಿ ಯೋಜನೆಗಳ ಬಗ್ಗೆ ಪ್ರತಿಯೊಂದು ಮಾಹಿತಿಯನ್ನು ಪ್ರತಿದಿನ ಪಡೆಯಲು WhatsApp Telegram ಗ್ರೂಪಿಗೆ ಜಾಯಿನ್ ಆಗಬಹುದು
ಪವರ್ ಗ್ರಿಡ್ ಕಾರ್ಪೊರೇಷನ್ ನೇಮಕಾತಿ (power gride Recruitment)..?
ಹೌದು ಸ್ನೇಹಿತರೆ ನಮ್ಮ ಭಾರತೀಯ ಪವರ್ ಗ್ರಿಡ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್ ನಲ್ಲಿ ಖಾಲಿ ಇರುವಂತೆ 802 ಹುದ್ದೆಗಳಿಗೆ ನೇಮಕಾತಿ ಅಧಿಸೂಚನೆ ಬಿಡುಗಡೆ ಮಾಡಿದೆ ಹಾಗಾಗಿ ಈ ಹುದ್ದೆಗಳಿಗೆ ಅರ್ಹ ಹಾಗೂ ಆಸಕ್ತಿ ಇರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು ಮತ್ತು ಈ ಒಂದು ಲೇಖನೆಯಲ್ಲಿ ಎಷ್ಟು ಹುದ್ದೆಗಳು ಖಾಲಿ ಇವೆ ಹಾಗೂ ಅರ್ಜಿ ಸಲ್ಲಿಸಲು ಇರುವ ಕೊನೆಯ ದಿನಾಂಕ ಮತ್ತು ಇತರ ಅರ್ಹತೆಗಳ ಬಗ್ಗೆ ಸಂಪೂರ್ಣ ಮಾಹಿತಿಯನ್ನು ನಾವು ಕೆಳಗಡೆ ನೀಡಿದ್ದೇವೆ
ಹುದ್ದೆಗಳ ವಿವರ (power gride Recruitment)..?
ನೇಮಕಾತಿ ಸಂಸ್ಥೆ:– ಭಾರತೀಯ ಪವರ್ ಗ್ರಿಡ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್
ಒಟ್ಟು ಹುದ್ದೆಗಳ ಸಂಖ್ಯೆ:- 802
ಖಾಲಿ ಹುದ್ದೆಗಳ ಹೆಸರು ಮತ್ತು ವಿಭಾಗ:-
- ಡಿಪ್ಲೋಮಾ ಟ್ರೈನ್ ಎಲೆಕ್ಟ್ರಿಕ್ ವಿಭಾಗದಲ್ಲಿ – 600
- ಡಿಪ್ಲೋಮಾ ಟ್ರೈನ್ ಸಿವಿಲ್ ವಿಭಾಗ:- 66
- ಜೂನಿಯರ್ ಆಫೀಸ್ ಟ್ರೈನ್ HR ವಿಭಾಗ:- 79
- ಸಹಾಯಕ ಟ್ರೈನ್ F&A ವಿಭಾಗ:- 22
ಅರ್ಜಿ ಕೊನೆಯ ದಿನಾಂಕ:- 12/11/2024
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು (power gride Recruitment)..?
ಶೈಕ್ಷಣಿಕ ಅರ್ಹತೆ:- ಸ್ನೇಹಿತರೆ ಭಾರತೀಯ ಪವರ್ ಗ್ರಿಡ್ ಕಾರ್ಪೊರೇಷನ್ ಆಫ್ ಇಂಡಿಯಾದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಹುದ್ದೆಗಳ ಅನುಗುಣವಾಗಿ ಶೈಕ್ಷಣಿಕ ಅರ್ಹತೆ ಹೊಂದಿರಬೇಕು ಅಂದರೆ ಡಿಪ್ಲೋಮೋ ಪದವಿ ಇಂಜಿನಿಯರಿಂಗ್ ಮುಗಿಸಿರುವ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು ಮತ್ತು ಇನ್ನಷ್ಟು ಹೆಚ್ಚಿನ ಮಾಹಿತಿ ಹಾಗೂ ನಿಖರ ಮಾಹಿತಿ ಪಡೆಯಲು ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ
ವಯೋಮಿತಿ:- ಸ್ನೇಹಿತರೆ ಭಾರತೀಯ ಪವರ್ ಗ್ರಿಡ್ ಕಾರ್ಪೊರೇಷನ್ ಆಫ್ ಇಂಡಿಯಾದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಕನಿಷ್ಠ 18 ವರ್ಷ ಮೇಲ್ಪಟ್ಟಿರಬೇಕು ಹಾಗೂ ಗರಿಷ್ಠ ವಯೋಮಿತಿ ಅಂದರೆ 27 ವರ್ಷದ ಒಳಗಿನವರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು
ಸಂಬಳ ಎಷ್ಟು:– ಸ್ನೇಹಿತರೆ ಈ ಹುದ್ದೆಗಳಿಗೆ ಆಯ್ಕೆ ಆದಂತಹ ಅಭ್ಯರ್ಥಿಗಳಿಗೆ ನೇಮಕಾತಿ ಪ್ರಾಧಿಕಾರದ ಪ್ರಕಾರ 21500 ಇಂದ 1,17,500 ವರೆಗೆ ಸಂಬಳ ನೀಡಲಾಗುತ್ತದೆ
ಅರ್ಜಿ ಶುಲ್ಕ:- ಸ್ನೇಹಿತರೆ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವಂತಹ ಅಭ್ಯರ್ಥಿಗಳು ಸಾಮಾನ್ಯ ವರ್ಗ ಹಾಗೂ ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ ₹200 ರೂಪಾಯಿ ಅರ್ಜಿ ಶುಲ್ಕ ನಿಗದಿ ಮಾಡಲಾಗಿದ್ದು ಮತ್ತು ಇನ್ನುಳಿದ ವರ್ಗದವರಿಗೆ ಉಚಿತವಾಗಿ ಅರ್ಜಿ ಸಲ್ಲಿಕೆ ಮಾಡಲು ಅವಕಾಶ ಮಾಡಿಕೊಡಲಾಗಿದೆ
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ:- ಸ್ನೇಹಿತರೆ ಭಾರತೀಯ ಪವರ್ ಗ್ರಿಡ್ ಕಾರ್ಪೊರೇಷನ್ ಆಫ್ ಇಂಡಿಯಾದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ನವೆಂಬರ್ 12 2024 ನೇ ತಾರೀಖಿನ ಒಳಗಡೆ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವುದು ಹೇಗೆ (power gride Recruitment)..?
ಸ್ನೇಹಿತರೆ ಭಾರತೀಯ ಪವರ್ ಗ್ರಿಡ್ ಕಾರ್ಪೊರೇಷನ್ ಆಫ್ ಇಂಡಿಯಾದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸಿದರೆ ನೀವು ಅಧಿಕೃತ ವೆಬ್ ಸೈಟಿಗೆ ಭೇಟಿ ನೀಡಿ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು ಮತ್ತು ಅರ್ಜಿ ಸಲ್ಲಿಸಲು ಬೇಕಾಗುವ ಲಿಂಕ್ ಕೆಳಗಡೆ ನೀಡಿದ್ದೇವೆ ಅಥವಾ ನೀವು ನಿಮ್ಮ ಹತ್ತಿರದ ಯಾವುದಾದರೂ ಆನ್ಲೈನ್ ಸೆಂಟರ್ ಗಳಿಗೆ ಭೇಟಿ ನೀಡಿ ಕಾಲಿರುವ 802 ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು
ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ