ration card cancel list:– ನಮಸ್ಕಾರ ಸ್ನೇಹಿತರೆ ಕರ್ನಾಟಕದ ಸಮಸ್ತ ಜನರಿಗೆ ಈ ಮೂಲಕ ತಿಳಿಸುವುದೇನೆಂದರೆ ನಮ್ಮ ರಾಜ್ಯ ಸರ್ಕಾರ ಇತ್ತೀಚಿಗೆ ಸುಮಾರು 14 ಲಕ್ಷಕ್ಕಿಂತ ಹೆಚ್ಚು ರೇಷನ್ ಕಾರ್ಡ್ ಗಳನ್ನು ಅನರ್ಹ ಅಥವಾ ಅಕ್ರಮ ಎಂದು ಗುರುತಿಸಲಾಗಿದೆ ಮತ್ತು ಅಂತಹ ರೇಷನ್ ಕಾರ್ಡ್ ಗಳ ಪಟ್ಟಿ ಬಿಡುಗಡೆ ಇದರಲ್ಲಿ ನಿಮ್ಮ ರೇಷನ್ ಕಾರ್ಡ್ ಹೆಸರು ಇದೆಯಾ ಎಂದು ಯಾವ ರೀತಿ ಚೆಕ್ ಮಾಡಬೇಕು ಎಂಬ ಮಾಹಿತಿಯನ್ನು ಈ ಒಂದು ಲೇಖನಿಯ ಮೂಲಕ ತಿಳಿದುಕೊಳ್ಳೋಣ ಹಾಗಾಗಿ ಈ ಲೇಖನವನ್ನು ಪೂರ್ತಿಯಾಗಿ ಓದಿ
ಸ್ನೇಹಿತರೆ ಇದೇ ರೀತಿ ಸರ್ಕಾರಿ ಉದ್ಯೋಗ ಹಾಗೂ ಖಾಸಗಿ ಕಂಪನಿಗಳಲ್ಲಿ ಉದ್ಯೋಗ ಮತ್ತು ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರ ಬಿಡುವ ವಿವಿಧ ಹುದ್ದೆಗಳ ನೇಮಕಾತಿ ಸಂಬಂಧಿಸಿದಂತೆ ಪ್ರತಿದಿನ ಮಾಹಿತಿ ಪಡೆಯಲು ಹಾಗೂ ವಿದ್ಯಾರ್ಥಿಗಳಿಗೆ ಸಂಬಂಧಿಸಿದ ಸ್ಕಾಲರ್ಶಿಪ್ ಯೋಜನೆಗಳು ಹಾಗೂ ನಮ್ಮ ರೈತರಿಗಾಗಿ ಜಾರಿಗೆ ಮಾಡುವ ವಿಭಿನ್ನ ರೀತಿ ಸರಕಾರಿ ಯೋಜನೆಗಳ ಬಗ್ಗೆ ಪ್ರತಿದಿನ ಮಾಹಿತಿ ಪಡೆಯಲು WhatsApp Telegram ಗ್ರೂಪಿಗೆ group ಜಾಯಿನ್ ಆಗಬಹುದು
802 ಸರಕಾರಿ ಹುದ್ದೆಗಳ ನೇಮಕಾತಿ ತಕ್ಷಣ ಈ ರೀತಿ ಅರ್ಜಿ ಸಲ್ಲಿಸಿ ಇಲ್ಲಿದೆ ಸಂಪೂರ್ಣ ಮಾಹಿತಿ
14 ಲಕ್ಷಕ್ಕಿಂತ ಹೆಚ್ಚು ರೇಷನ್ ಕಾರ್ಡ್ ಗಳು ರದ್ದು (ration card cancel list)..?
ಹೌದು ಸ್ನೇಹಿತರೆ ಇತ್ತೀಚಿಗೆ ನಮ್ಮ ಆಹಾರ ಇಲಾಖೆ ತಿಳಿಸಿರುವ ಮಾಹಿತಿಯ ಪ್ರಕಾರ 13,87,639 ಬಿಪಿಎಲ್ ರೇಷನ್ ಕಾರ್ಡ್ ಗಳನ್ನು ಅನರ್ಹ ಎಂದು ಗುರುತಿಸಲಾಗಿದೆ ಹಾಗೂ ಸರ್ಕಾರಿ ನೌಕರಿದಾರರು ಸುಮಾರು 4036 ರೇಷನ್ ಕಾರ್ಡ್ಗಳನ್ನು ಹೊಂದಿದ್ದು ಮತ್ತು 2966 ಕುಟುಂಬಗಳ ರೇಷನ್ ಕಾರ್ಡ್ ಗಳನ್ನು ಈಗಾಗಲೇ ರದ್ದು ಮಾಡಲಾಗಿದೆ ಎಂದು ಮಾಹಿತಿ ಹಂಚಿಕೊಂಡಿದೆ

ಹೌದು ಸ್ನೇಹಿತರೆ ನಮ್ಮ ರಾಜ್ಯದಲ್ಲಿ ಸುಮಾರು ಈಗಾಗಲೇ 3,75,000 ಕ್ಕಿಂತ ಹೆಚ್ಚು ರೇಷನ್ ಕಾರ್ಡ್ ಗಳನ್ನು ರದ್ದು ಮಾಡಲಾಗಿದೆ ಮತ್ತು ಇನ್ನೂ 98,458 ಕುಟುಂಬಗಳು ಅಕ್ರಮವಾಗಿ ಬಿಪಿಎಲ್ ರೇಷನ್ ಕಾರ್ಡ್ ಹೊಂದಿದ್ದು ಅಂದರೆ ಆದಾಯ ತೆರಿಗೆ ಪಾವತಿ ಮಾಡುತ್ತಿದ್ದಾರೆ ಮತ್ತು 10,09,498 ಕುಟುಂಬಗಳು ಸುಳ್ಳು ದಾಖಲಾತಿ ನೀಡಿ ರೇಷನ್ ಕಾರ್ಡ್ ಗಳನ್ನು ಪಡೆದುಕೊಂಡಿದ್ದು ಒಟ್ಟು 13,87,639 ರೇಷನ್ ಕಾರ್ಡ್ಗಳನ್ನು ರದ್ದು ಮಾಡಲು ಸರ್ಕಾರ ಮುಂದಾಗಿದ್ದು ಸದ್ಯ 3,63,000 ಕ್ಕಿಂತ ಹೆಚ್ಚು ರೇಷನ್ ಕಾರ್ಡ್ ಗಳನ್ನು ರದ್ದು ಮಾಡಿದೆ ಈ ರದ್ದಾದ ರೇಷನ್ ಕಾರ್ಡ್ ಗಳ ಪಟ್ಟಿ ಬಿಡುಗಡೆ ಮಾಡಿದ್ದು ಯಾವ ರೀತಿ ಚೆಕ್ ಮಾಡಬೇಕು ಎಂಬ ಮಾಹಿತಿಯನ್ನು ಕೆಳಗಡೆ ನೀಡಿದೆ
ರೇಷನ್ ಕಾರ್ಡ್ಗಳ ರದ್ದು ಪಟ್ಟಿ ಚೆಕ್ ಮಾಡುವುದು ಹೇಗೆ (ration card cancel list)..?
ಹೌದು ಸ್ನೇಹಿತರೆ ನಿಮ್ಮ ರೇಷನ್ ಕಾರ್ಡ್ ರದ್ದು ಆಗಿದೆ ಅಥವಾ ಇಲ್ಲ ಎಂಬ ಮಾಹಿತಿಯನ್ನು ಚೆಕ್ ಮಾಡುವುದು ಹೇಗೆ ಎಂದರೆ ಮೊದಲು ನೀವು ಆಹಾರ ಇಲಾಖೆಯ ಅಧಿಕೃತ ವೆಬ್ ಸೈಟಿಗೆ ಭೇಟಿ ನೀಡಿ ಮತ್ತು ಎಡ ಭಾಗದಲ್ಲಿ ಮೂರು ಅಡ್ಡ ಗೆರೆಗಳು ಕಾಣುತ್ತವೆ ಅದರ ಮೇಲೆ ಕ್ಲಿಕ್ ಮಾಡಿ ನಂತರ ಈ ಸರ್ವಿಸ್ ಎಂದು ಕಾಣುತ್ತದೆ ಅದರ ಮೇಲೆ ಕ್ಲಿಕ್ ಮಾಡಿ
ರದ್ದು ಪಟ್ಟಿ ಲಿಸ್ಟ್ ಇಲ್ಲಿದೆ ಕ್ಲಿಕ್ ಮಾಡಿ
- ಸ್ನೇಹಿತರ ಮೇಲೆ ಕೊಟ್ಟಿರುವಂತಹ ಲಿಂಕಿನ ಮೇಲೆ ಕ್ಲಿಕ್ ಮಾಡಿದ ತಕ್ಷಣ ನೀವು ಅಧಿಕೃತ ವೆಬ್ ಸೈಟಿಗೆ ಭೇಟಿ ನೀಡುತ್ತದೆ ನಂತರ ಮೇಲೆ ತಿಳಿಸಿದ ರೀತಿಯಲ್ಲಿ ನೀವು ಈ ಸರ್ವಿಸ್ ಎಂಬ ಆಯ್ಕೆ ಮೇಲೆ ಕ್ಲಿಕ್ ಮಾಡಿದ ತಕ್ಷಣ ಈ ಪಡಿತರ ಚೀಟಿ ಎಂದು ಕಾಣುತ್ತದೆ ಅದರ ಮೇಲೆ ಕ್ಲಿಕ್ ಮಾಡಿದ ತಕ್ಷಣ ನಿಮಗೆ ಮತ್ತಷ್ಟು ಆಯ್ಕೆಗಳು ಕಾಣುತ್ತವೆ
- ನಂತರ ನಿಮಗೆ ಅಲ್ಲಿ ರದ್ದುಗೊಳಿಸಲಾದ ಅಥವಾ ತಡೆಹಿಡಿಯಲಾದ ಪಟ್ಟಿ ಎಂದು ಕಾಣುತ್ತದೆ ಅದರ ಮೇಲೆ ಕ್ಲಿಕ್ ಮಾಡಿದ ನಂತರ ನೀವು ನಿಮ್ಮ ಜಿಲ್ಲೆ ಹಾಗೂ ತಾಲೂಕು ಮತ್ತು ಹೋಬಳಿಯನ್ನು ಆಯ್ಕೆ ಮಾಡಿಕೊಳ್ಳಿ
- ನಂತರ ನಿಮ್ಮ ಗ್ರಾಮ ಅಥವಾ ಊರನ್ನು ಆಯ್ಕೆ ಮಾಡಿಕೊಂಡು ನಂತರ ಯಾವ ವರ್ಷ ಹಾಗೂ ಯಾವ ತಿಂಗಳ ರೇಷನ್ ಕಾರ್ಡ್ ರದ್ದುಪಡಿ ಬೇಕು ಎಂದು ಸೆಲೆಕ್ಟ್ ಮಾಡಿಕೊಳ್ಳಿ ನಂತರ ಅಲ್ಲಿ ನಿಮ್ಮ ಊರಿಗೆ ಸಂಬಂಧಿಸಿದ
- ರೇಷನ್ ಕಾರ್ಡ್ಗಳ ರದ್ದು ಪಟ್ಟಿ ನೋಡಲು ನಿಮಗೆ ಸಿಗುತ್ತದೆ ಇದರಲ್ಲಿ ನಿಮ್ಮ ರೇಷನ್ ಕಾರ್ಡ್ ಹೆಸರು ಇದೆಯೋ ಇಲ್ಲವೋ ಎಂದು ಚೆಕ್ ಮಾಡಿಕೊಳ್ಳಬಹುದು.
ರೇಷನ್ ಕಾರ್ಡ್ ಸಸ್ಪೆಂಡ್ ಎಂದು ಬಂದರೆ ಏನು ಮಾಡಬೇಕು (ration card cancel list)..?
ಹೌದು ಸ್ನೇಹಿತರೆ ಕೆಲವರ ರೇಷನ್ ಕಾರ್ಡ್ ಗಳನ್ನು ನ್ಯಾಯಬೆಲೆ ಅಂಗಡಿಗಳಲ್ಲಿ ರೇಷನ್ ಪಡೆಯದೆ ಇದ್ದ ಕಾರಣ ರದ್ದು ಮಾಡಲಾಗಿದ್ದು ಅಂತ ರೇಷನ್ ಕಾರ್ಡ್ ಗಳು ಕುಟುಂಬದ ಮುಖ್ಯಸ್ಥರು ಅಥವಾ ರೇಷನ್ ಕಾರ್ಡ್ ನ ಕುಟುಂಬದವರು ನಿಮ್ಮ ಹತ್ತಿರದ ಆಹಾರ ಇಲಾಖೆಗೆ ಭೇಟಿ ನೀಡಿ ಯಾವ ರೀತಿ ನಿಮ್ಮ ರೇಷನ್ ಕಾರ್ಡ್ ಚಾಲ್ತಿಯಲ್ಲಿ ಮಾಡಿಸಬೇಕು ಎಂಬ ಮಾಹಿತಿಯನ್ನು ತಿಳಿದುಕೊಳ್ಳಿ ಆದ್ದರಿಂದ ನೀವು ಶೀಘ್ರವೇ ನಿಮ್ಮ ಹತ್ತಿರದ ಆಹಾರ ಇಲಾಖೆಗೆ ಭೇಟಿ ನೀಡಿ