Ration Card cancelled: 22 ಲಕ್ಷಕ್ಕಿಂತ ಹೆಚ್ಚು BPL ಕಾರ್ಡ್ ರದ್ದು.! ನಿಮ್ಮ ರೇಷನ್ ಕಾರ್ಡ್ ರದ್ದು ಆಗಬಾರದು ಅಂದರೆ 6 ರೂಲ್ಸ್ ಪಾಲಿಸಿ

Ration Card cancelled:-ನಮಸ್ಕಾರ ಸ್ನೇಹಿತರೆ ಕರ್ನಾಟಕದ ಸಮಸ್ತ ಜನರಿಗೆ ಈ ಮೂಲಕ ತಿಳಿಸುವುದೇನೆಂದರೆ ನಮ್ಮ ರಾಜ್ಯ ಸರ್ಕಾರವು ಸುಮಾರು 22 ಲಕ್ಷಕ್ಕಿಂತ ಅಧಿಕ ಬಿಪಿಎಲ್ ಮತ್ತು ಅಂಥೋದಯ ರೇಷನ್ ಕಾರ್ಡ್ ಗಳನ್ನು ರದ್ದು ಮಾಡಲು ಮುಂದಾಗಿದೆ ಹಾಗಾಗಿ ನಿಮ್ಮ ರೇಷನ್ ಕಾರ್ಡ್ ರದ್ದು ಆಗಬಾರದು ಅಂದರೆ ನೀವು ಕಡ್ಡಾಯವಾಗಿ ರಾಜ್ಯ ಸರ್ಕಾರ ಜಾರಿಗೆ ತಂದಿರುವ ಆರು ರೂಲ್ಸ್ ಗಳನ್ನು ಪಾಲಿಸಬೇಕು ಹಾಗಾಗಿ ಈ ಒಂದು ಲೇಖನಿಯಲ್ಲಿ ಯಾವ ರೂಲ್ಸ್ ಪಾಲಿಸಬೇಕು ಮತ್ತು ಇಲ್ಲಿವರೆಗೂ ಎಷ್ಟು ರೇಷನ್ ಕಾರ್ಡ್ ಗಳು ರದ್ದಾಗಿವೆ ಎಂಬ ಮಾಹಿತಿಯನ್ನು ತಿಳಿದುಕೊಳ್ಳೋಣ

ಜಿಯೋ ಗ್ರಾಹಕರಿಗೆ ಭರ್ಜರಿ ಗುಡ್ ನ್ಯೂಸ್..! ದೀಪಾವಳಿ ಹಬ್ಬದ ಪ್ರಯುಕ್ತ ಅತ್ಯಂತ ಕಡಿಮೆ ಬೆಲೆಯ ಹೊಸ ರಿಚಾರ್ಜ್ ಪ್ಲಾನ್ ಗಳ ಪರಿಚಯ ಇಲ್ಲಿದೆ ಸಂಪೂರ್ಣ ಮಾಹಿತಿ

ಹೌದು ಸ್ನೇಹಿತರೆ ನಮ್ಮ ರಾಜ್ಯ ಸರ್ಕಾರವು 5 ಗ್ಯಾರಂಟಿ ಯೋಜನೆಗಳು ಜಾರಿಗೆ ತಂದಿದ್ದರಿಂದ ನಮ್ಮ ಕರ್ನಾಟಕ ರಾಜ್ಯಕ್ಕೆ ಆರ್ಥಿಕ ವರೇ ಜಾಸ್ತಿ ಆಗುತ್ತಿದ್ದು ಸಾಕಷ್ಟು ಜನರು ಶ್ರೀಮಂತರು ಮತ್ತು ಐಷಾರಾಮಿ ಜೀವನ ಮಾಡುತ್ತಿದ್ದವರು ಕೂಡ Bpl ಮತ್ತು ಅಂತೋದಯ ರೇಷನ್ ಕಾರ್ಡ್ ಗಳನ್ನು ಹೊಂದಿದ್ದಾರೆ ಹಾಗಾಗಿ ನಮ್ಮ ರಾಜ್ಯ ಸರ್ಕಾರವು ಆಹಾರ ಇಲಾಖೆಗೆ ಕಡಕ್ ಆದೇಶ ನೀಡಿದ್ದು ಅಕ್ರಮವಾಗಿ ಮತ್ತು ಸುಳ್ಳು ದಾಖಲಾತಿಗಳನ್ನು ನೀಡಿ ರೇಷನ್ ಕಾರ್ಡ್ ಹೊಂದಿದಂತವರ ಬಿಪಿಎಲ್ ಮತ್ತು ಅಂತ್ಯೋದಯ ರೇಷನ್ ಕಾರ್ಡ್ ಗಳನ್ನು ರದ್ದು ಮಾಡಬೇಕು ಎಂದು ಆದೇಶ ಹೊರಡಿಸಿದೆ

ಪ್ರತಿ ತಿಂಗಳು ಕೇವಲ 500 ರೂಪಾಯಿಗೆ LPG ಗ್ಯಾಸ್ ಸಿಲಿಂಡರ್ ಸಿಗುತ್ತೆ..!  ಈ ಒಂದು ಕೆಲಸ ಮಾಡಬೇಕು ಇಲ್ಲಿದೆ ಸಂಪೂರ್ಣ ಮಾಹಿತಿ

ಈ ಆದೇಶದ ಮೇರೆಗೆ ನಮ್ಮ ಆಹಾರ ಮತ್ತು ನಾಗರೀಕ ಪೂರೈಕೆ ಇಲಾಖೆ ನಮ್ಮ ರಾಜ್ಯದಲ್ಲಿ ಸುಮಾರು 22,62, 413 ತುಳು ದಾಖಲಾತಿಗಳು ಹಾಗೂ ಅಕ್ರಮವಾಗಿ ರೇಷನ್ ಕಾರ್ಡ್ ಹೊಂದಿದ್ದಾರೆ ಎಂದು ಪತ್ತೆ ಹಚ್ಚಲಾಗಿದೆ ಹಾಗಾಗಿ ಈಗಾಗಲೇ ಈಗಾಗಲೇ ರೇಷನ್ ಕಾರ್ಡ್ ರದ್ದು ಮಾಡುವ ಪ್ರಕ್ರಿಯೆ ಪ್ರಾರಂಭ ಮಾಡಿದೆ ಹಾಗಾಗಿ ನಿಮ್ಮ ರೇಷನ್ ಕಾರ್ಡ್ ರದ್ದು ಆಗಬಾರದು ಅಂದರೆ ರಾಜ್ಯ ಸರ್ಕಾರ ಜಾರಿಗೆ ತಂದಿರುವಂತ 6 ರೂಲ್ಸ್ ಗಳನ್ನು ಪಾಲಿಸಬೇಕು ಅವುಗಳ ಸಂಪೂರ್ಣ ಮಾಹಿತಿಯನ್ನು ನಾವು ಈ ಒಂದು ಲೇಖನಿಯಲ್ಲಿ ತಿಳಿಸಿ ಕೊಡುತ್ತಿದ್ದೇವೆ.! ಆದ್ದರಿಂದ ನೀವು ಈ ಒಂದು ಲೇಖನಿಯನ್ನು ಪೂರ್ತಿಯಾಗಿ ಓದಿ ಮತ್ತು ಈ ಲೇಖನಿಯನ್ನು ಆದಷ್ಟು ರೇಷನ್ ಕಾರ್ಡ್ ಹೊಂದಿದಂತ ಜನರಿಗೆ ಶೇರ್ ಮಾಡಲು ಪ್ರಯತ್ನ ಮಾಡಿ (Ration Card cancelled)

ಸ್ನೇಹಿತರೆ ನಿಮಗೆ ಪ್ರತಿದಿನ ಹೊಸ ಹೊಸ ಸುದ್ದಿಗಳು ಹಾಗೂ ಸರಕಾರಿ ಹುದ್ದೆಗಳ ಕುರಿತು ಮತ್ತು ಖಾಸಗಿ ಹುದ್ದೆಗಳ ಬಗ್ಗೆ ಮಾಹಿತಿ ಪಡೆಯಬೇಕು ಅಂದುಕೊಂಡರೆ Karnataka Newz.in ಜಾಲತಾಣಕ್ಕೆ ಭೇಟಿ ನೀಡಿ ಹೆಚ್ಚಿನ ಮಾಹಿತಿ ಸಿಗುತ್ತದೆ ಹೌದು ಸ್ನೇಹಿತರೆ, ಈ ಒಂದು ಜಾಲತಾಣದಲ್ಲಿ ಕೇಂದ್ರ ಮತ್ತು ರಾಜ್ಯ ಸರಕಾರಗಳು ಬಿಡುಗಡೆ ಮಾಡುವಂತ ವಿವಿಧ ಸರಕಾರಿ ಹುದ್ದೆಗಳ ಬಗ್ಗೆ ಮಾಹಿತಿ ಹಾಗೂ ಈ ಹುದ್ದೆಗಳ ನೇಮಕಾತಿ ಯಾವಾಗ ಪ್ರಾರಂಭವಾಗುತ್ತದೆ ಮತ್ತು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವುದು ಹೇಗೆ ಹಾಗೂ ಈ ಹುದ್ದೆಗಳಿಗೆ ಯಾರು ಅರ್ಜಿ ಸಲ್ಲಿಸಬಹುದು ಎಂಬ ಮಾಹಿತಿಯನ್ನು ನಾವು ಪ್ರತಿದಿನ ಪ್ರಕಟಣೆ ಮಾಡುತ್ತೇವೆ ಇದರ ಜೊತೆಗೆ ಖಾಸಗಿ ಸಂಸ್ಥೆಗಳು ಕೂಡ ವಿವಿಧ ಖಾಲಿ ಹುದ್ದೆಗಳ ನೇಮಕಾತಿ ಪ್ರಕಟಣೆ ಮಾಡುತ್ತವೆ ಈ ಹುದ್ದೆಗಳ ನೇಮಕಾತಿ ಕುರಿತು ಮತ್ತು ಖಾಸಗಿ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳನ್ನು ಹೇಗೆ ಪಡೆದುಕೊಳ್ಳಬೇಕು ಎಂಬ ಮಾಹಿತಿಯನ್ನು ಪ್ರತಿದಿನ ಪ್ರಕಟಣೆ ಮಾಡುತ್ತೇವೆ (Ration Card cancelled)

WhatsApp Group Join Now
Telegram Group Join Now       
Ration Card cancelled
Ration Card cancelled

 

ಇಷ್ಟೇ ಅಲ್ಲದೆ ನಮ್ಮ ರಾಜ್ಯ ಸರ್ಕಾರ ಜಾರಿಗೆ ತಂದಿರುವಂತ 5 ಗ್ಯಾರಂಟಿ ಯೋಜನೆಗಳಾದ ಅನ್ನಭಾಗ್ಯ ಯೋಜನೆ, ಗೃಹಜೋತಿ ಯೋಜನೆ, ಗೃಹಲಕ್ಷ್ಮಿ ಯೋಜನೆ, ಶಕ್ತಿ ಯೋಜನೆ, ಯುವ ನಿಧಿ ಯೋಜನೆ, ಈ 5 ಗ್ಯಾರಂಟಿ ಯೋಜನೆಗಳ ಬಗ್ಗೆ ಪ್ರತಿದಿನ ಮಾಹಿತಿ ಹಾಗೂ ಈ ಯೋಜನೆಗಳಿಂದ ಯಾವಾಗ ಹಣ ಬಿಡುಗಡೆ ಮಾಡುತ್ತಾರೆ ಎಂಬ ಮಾಹಿತಿಯನ್ನು ನಾವು ಪ್ರತಿದಿನ ಪ್ರಕಟಣೆ ಮಾಡುತ್ತೇವೆ. ಇದರ ಜೊತೆಗೆ ವಿದ್ಯಾರ್ಥಿಗಳಿಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರಗಳು ಜಾರಿಗೆ ತರುವ ವಿವಿಧ ಸ್ಕಾಲರ್ಶಿಪ್ ಯೋಜನೆಗಳು ಹಾಗೂ ನಮ್ಮ ಕರ್ನಾಟಕದಲ್ಲಿ ನಡೆಯುವಂತ ಪ್ರಮುಖ ಸುದ್ದಿಗಳು ಮತ್ತು ಪ್ರಚಲಿತ ಘಟನೆಗಳು ಇದರ ಜೊತೆಗೆ ಕೇಂದ್ರ ಹಾಗೂ ರಾಜ್ಯ ಸರಕಾರಗಳು ಜಾರಿಗೆ ತರುವ ಯೋಜನೆಗಳು ಮತ್ತು ರೈತರಿಗೆ ಸಂಬಂಧಿಸಿದ ಯೋಜನೆಗಳ ಬಗ್ಗೆ ಪ್ರತಿದಿನ ಮಾಹಿತಿ ಪಡೆಯಲು WhatsApp Telegram ಗ್ರೂಪುಗಳಿಗೆ ಸೇರಿಕೊಳ್ಳಬಹುದು

 

22 ಲಕ್ಷಕ್ಕಿಂತ ಹೆಚ್ಚು ರೇಷನ್ ಕಾರ್ಡ್ ಗಳು ರದ್ದು (Ration Card cancelled)..?

ಹೌದು ಸ್ನೇಹಿತರೆ ನಮ್ಮ ರಾಜ್ಯ ಸರ್ಕಾರದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದ ನಂತರ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದೆ ಈ ಗ್ಯಾರೆಂಟಿ ಯೋಜನೆಗಳ ಲಾಭ ಪಡೆಯಬೇಕು ಅಂದರೆ ರೇಷನ್ ಕಾರ್ಡ್ ಹೊಂದಿರುವುದು ಕಡ್ಡಾಯವಾಗಿರುತ್ತದೆ ಆದ್ದರಿಂದ ಈ ಗ್ಯಾರೆಂಟಿ ಯೋಜನೆಗಳಿಗಾಗಿ ನಮ್ಮ ರಾಜ್ಯ ಸರ್ಕಾರವು ಪ್ರತಿ ವರ್ಷವೂ 56 ಸಾವಿರ ಕೋಟಿಗಿಂತ ಹೆಚ್ಚು ಹಣವನ್ನು ಈ ಗ್ಯಾರಂಟಿ ಯೋಜನೆ ಗಳಿಗೆ ಮೀಸಲಿಡುತ್ತಿದೆ ಆದ್ದರಿಂದ ರಾಜ್ಯದ ಬೊಕ್ಕಸಕ್ಕೆ ಜಾಸ್ತಿ ಒರೆಯಾಗುತ್ತಿದ್ದು ಇದನ್ನು ತಪ್ಪಿಸಲು ರಾಜ್ಯ ಸರ್ಕಾರವು ಅಕ್ರಮ ಮತ್ತು ಸುಳ್ಳು ದಾಖಲಾತಿಗಳನ್ನು ನೀಡಿ ಪಡೆದುಕೊಂಡಿರುವ ಬಿಪಿಎಲ್ ಮತ್ತು ಅಂತೋದಯ ರೇಷನ್ ಕಾರ್ಡ್ ಗಳನ್ನು ರದ್ದು ಮಾಡಲು ಮುಂದಾಗಿದೆ

WhatsApp Group Join Now
Telegram Group Join Now       
Ration Card cancelled
Ration Card cancelled

 

ಹೌದು ಸ್ನೇಹಿತರೆ ನಮ್ಮ ರಾಜ್ಯದ (Ration Card cancelled) ಮುಖ್ಯಮಂತ್ರಿಗಳಾದ ಸಿಎಂ ಸಿದ್ದರಾಮಯ್ಯನವರು ಈಗಾಗಲೇ ಆಹಾರ ಇಲಾಖೆಗೆ ಕಡಕ್ ಆದೇಶ ನೀಡಿದ್ದಾರೆ ಮತ್ತು ಇದರಂತೆ ಆಹಾರ ಇಲಾಖೆಯು ಈಗಾಗಲೇ ನಮ್ಮ ರಾಜ್ಯದಲ್ಲಿ ಸುಮಾರು 22,62,413 ಬಿಪಿಎಲ್ ಮತ್ತು ಅಂತ್ಯೋದಯ ಅನರ್ಹತೆ ಹೊಂದಿದ ರೇಷನ್ ಕಾರ್ಡ್ ಗಳು ಅಥವಾ ಸುಳ್ಳು ದಾಖಲಾತಿಗಳನ್ನು ನೀಡಿ ಪಡೆದುಕೊಂಡಿರುವಂತ ರೇಷನ್ ಕಾರ್ಡ್ ಗಳು ಇವೆ ಎಂದು ಗುರುತಿಸಲಾಗಿದೆ ಮತ್ತು ಇದರಲ್ಲಿ ಬೆಂಗಳೂರಿನಲ್ಲಿ ಅತ್ಯಧಿಕ ಅಂದರೆ ಸುಮಾರು 2,54,286 ಕಾರ್ಡ್ ಗಳು ಸುಳ್ಳು ದಾಖಲಾತಿ ನೀಡಿ ಪಡೆದುಕೊಂಡಿದ್ದಾರೆ ಎಂದು ಗುರುತಿಸಲಾಗಿದೆ

ಹಾಗಾಗಿ ನಮ್ಮ ಆಹಾರ ಇಲಾಖೆಯು ಕಳೆದ ತಿಂಗಳಿನಿಂದ ಇಂತಹ ಅಕ್ರಮ ಹಾಗೂ ಸುಳ್ಳು ದಾಖಲಾತಿಗಳನ್ನು ನೀಡಿ ಪಡೆದುಕೊಂಡಿರುವ ಅಂತ ಬಿಪಿಎಲ್ ಮತ್ತು ಅಂತ್ಯೋದಯ ರೇಷನ್ ಕಾರ್ಡ್ ಗಳನ್ನು ರದ್ದು ಮಾಡಲಾಗುತ್ತಿದೆ ಈಗಾಗಲೇ ರದ್ದು ಮಾಡುವ ಪ್ರಕ್ರಿಯೆ ಪ್ರಾರಂಭವಾಗಿದ್ದು ಸಾಕಷ್ಟು ಜನರ ಬಿಪಿಎಲ್ ಮತ್ತು ಅಂತೋದಯ ರೇಷನ್ ಕಾರ್ಡ್ ಗಳು ರದ್ದು ಮಾಡಲಾಗಿದೆ ಎಂದು ಆಹಾರ ಇಲಾಖೆ ಮಾಹಿತಿ ನೀಡಿದೆ ಹಾಗಾಗಿ ನಿಮ್ಮ ರೇಷನ್ ಕಾರ್ಡ್ ಗಳು ರದ್ದು ಆಗಬಾರದು ಅಂದರೆ ರೇಷನ್ ಕಾರ್ಡ್ ಗೆ ಇರುವಂತ ಆರು ರೂಲ್ಸ್ ಗಳನ್ನು ಪಾಲಿಸಬೇಕು ಹಾಗೂ ಬಿಪಿಎಲ್ ರೇಷನ್ ಕಾರ್ಡ್ ಪಡೆದುಕೊಳ್ಳಲು ಇರುವ ಅರ್ಹತೆ ಮತ್ತು ಮಾನದಂಡಗಳನ್ನು ಸರಿಯಾಗಿ ಪಾಲಿಸಬೇಕು

Ration Card cancelled
Ration Card cancelled

 

ಸ್ನೇಹಿತರೆ ಈಗಾಗಲೇ ಸುಳ್ಳು ಮತ್ತು ಅಕ್ರಮವಾಗಿ ಪಡೆದುಕೊಂಡಿರುವಂತ ಬಿಪಿಎಲ್ ಮತ್ತು ಅಂತೋದಯ ರೇಷನ್ ಕಾರ್ಡ್ ಗಳನ್ನು ರದ್ದು ಮಾಡಲು ಮುಂದಾಗಿದ್ದು ಈ ರದ್ದಾದ ರೇಷನ್ ಕಾರ್ಡ್ ಗಳನ್ನು APL ರೇಷನ್ ಕಾರ್ಡ್ ಗಳಾಗಿ ಪರಿವರ್ತನೆ ಮಾಡಲಾಗುತ್ತಿದೆ. ಹಾಗಾಗಿ ಬಡವರು ಮತ್ತು ಹಿಂದುಳಿದ ವರ್ಗದವರು ಹಾಗೂ ಅತ್ಯಂತ ಕಡುಬಡವರು ರೇಷನ್ ಕಾರ್ಡ್ ಹೊಂದುವುದು ಅತಿ ಮುಖ್ಯವಾಗಿದೆ ಹಾಗಾಗಿ ನೀವು ರೇಷನ್ ಕಾರ್ಡ್ ರದ್ದು ಆಗಬಾರದು ಅಂದರೆ ಏನು ಮಾಡಬೇಕು ಎಂಬ ಮಾಹಿತಿಯನ್ನು ನಾವು ಕೆಳಗಡೆ ವಿವರಿಸಿದ್ದೇವೆ (Ration Card cancelled)

 

BPL ರೇಷನ್ ಕಾರ್ಡ್ (Ration Card cancelled)..?

ಹೌದು ಸ್ನೇಹಿತರೆ ಬಿಪಿಎಲ್ ರೇಷನ್ ಕಾರ್ಡ್ ಇವತ್ತಿನ ದಿನದಲ್ಲಿ ತುಂಬಾ ಮಹತ್ವ ಪಡೆದುಕೊಳ್ಳುತ್ತಿದೆ ಅದು ಹೇಗೆ ಎಂದರೆ ನಮ್ಮ ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದ ನಂತರ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದೆ ಈ ಒಂದು ಗ್ಯಾರೆಂಟಿ ಯೋಜನೆಗಳ ಮೂಲಕ ಒಂದು ಬಿಪಿಎಲ್ ಕುಟುಂಬ ಪ್ರತಿ ತಿಂಗಳು ಏನಿಲ್ಲ ಅಂದರೂ 5000 ಯಿಂದ ರೂ.8000 ವರೆಗೆ ಈ ಎಲ್ಲಾ ಗ್ಯಾರೆಂಟಿ ಯೋಜನೆಗಳ ಮೂಲಕ ಹಣ ಸಹಾಯ ಪಡೆದುಕೊಳ್ಳುತ್ತದೆ ಹೌದು ಸ್ನೇಹಿತರೆ ಹಾಗಾಗಿ ಈ ಬಿಪಿಎಲ್ ರೇಷನ್ ಕಾರ್ಡಿಗೆ ತುಂಬಾ ಮಹತ್ವ ಬಂದಿದೆ (Ration Card cancelled)

Ration Card cancelled
Ration Card cancelled

 

ಹೌದು ಸ್ನೇಹಿತರೆ ನಿಮಗೆ ತುಂಬಾ ಸಂದೇಹ ಕಾಡಬಹುದು ಅದು ಹೇಗೆ ಬಿಪಿಎಲ್ ರೇಷನ್ ಕಾರ್ಡ್ ಬಂದಿದೆ ಅಂತ ಕುಟುಂಬ 5000 ಇಂದ 8000ವರೆಗೆ ಹಣ ಪಡೆದುಕೊಳ್ಳುತ್ತದೆ ಎಂಬ ಸಂದೇಹ ಕಾಡಬಹುದು ಅದಕ್ಕೆ ಸಂಬಂಧಿಸಿದಂತೆ ನಾವು ಈ ಕೆಳಗಡೆ ವಿವರಿಸಿದ್ದೇವೆ.! ಸ್ನೇಹಿತರೆ ಒಂದು ಕುಟುಂಬದಲ್ಲಿ ಒಂದು ಬಿಪಿಎಲ್ ರೇಷನ್ ಕಾರ್ಡ್ ಇದ್ದರೆ ನಮ್ಮ ಕರ್ನಾಟಕದಲ್ಲಿ ಜಾರಿ ಇರುವಂತಹ 5 ಗ್ಯಾರಂಟಿ ಯೋಜನೆಗಳ ಬಗ್ಗೆ ಗೃಹಲಕ್ಷ್ಮಿ ಯೋಜನೆಯ ಮೂಲಕ ಪ್ರತಿ ತಿಂಗಳು 2000 ಹಣವನ್ನು ಪಡೆಯಬಹುದು, (Ration Card cancelled)

ಅದೇ ರೀತಿ ಅನ್ನ ಭಾಗ್ಯ ಯೋಜನೆಯ ಮೂಲಕ ಒಂದು ರೇಷನ್ ಕಾರ್ಡ್ ನಲ್ಲಿ ಆರು ಜನ ಸದಸ್ಯರಿದ್ದರೆ ಪ್ರತಿ ತಿಂಗಳು 1020 ರೂಪಾಯಿ ಹಣವನ್ನು ಪಡೆದುಕೊಳ್ಳಬಹುದು ಮತ್ತು ಗೃಹ ಜ್ಯೋತಿ ಯೋಜನೆಯ ಮೂಲಕ ಪ್ರತಿ ತಿಂಗಳು 200 ಯೂನಿಟ್ ವಿದ್ಯುತ್ ಉಚಿತವಾಗಿದೆ ಹಾಗಾಗಿ 200 ಯೂನಿಟ್ ವಿದ್ಯುತ್ ಬಿಲ್ ಅಂದರೆ ಸುಮಾರು ಪ್ರತಿ ತಿಂಗಳು 1000 ಹಣವನ್ನು ಈ ಒಂದು ಯೋಜನೆ ಅಡಿಯಲ್ಲಿ ಉಳಿಸಬಹುದು ಹಾಗೂ ಶಕ್ತಿ ಯೋಜನೆಯ ಮೂಲಕ ಉಚಿತ ಬಸ್ ಪ್ರಯಾಣ ಮಾಡಿ ತಿಂಗಳಿಗೆ 500 ಆದರೂ ಹಣ (Ration Card cancelled) ಉಳಿಸಬಹುದು ಮತ್ತು ಯುವ ನಿಧಿ ಯೋಜನೆಯ ಮೂಲಕ ಪ್ರತಿ ತಿಂಗಳು ನಿರುದ್ಯೋಗಿ ಯುವಕರಿಗೆ 3000 ಹಣ ನೀಡಲಾಗುತ್ತದೆ

ಹಾಗಾಗಿ ಈ ಯೋಜನೆಯ ಎಲ್ಲಾ ಹಣವನ್ನು ಸೇರಿಸಿದರೆ ಒಂದು ಕುಟುಂಬ ಏನೆಲ್ಲಾ ಅಂದರೂ 5000 ಯಿಂದ ರೂ.8000 ವರೆಗೆ ಹಣವನ್ನು ರಾಜ್ಯ ಸರ್ಕಾರ ಕಡೆಯಿಂದ ಪಡೆದುಕೊಳ್ಳುತ್ತದೆ ಹಾಗಾಗಿ ಇವತ್ತಿನ ದಿನ ರೇಷನ್ ಕಾರ್ಡಿಗೆ ತುಂಬಾ ಬೇಡಿಕೆ ಹೆಚ್ಚಾಗಿದೆ ಆದ್ದರಿಂದ ಸಾಕಷ್ಟು ಜನರು ಅಕ್ರಮವಾಗಿ ಮತ್ತು ಸುಳ್ಳು ದಾಖಲಾತಿಗಳನ್ನು ನೀಡಿ ರೇಷನ್ ಕಾರ್ಡ್ ಪಡೆದುಕೊಳ್ಳುತ್ತಿದ್ದಾರೆ ಜೊತೆಗೆ ಒಂದೇ ಕುಟುಂಬದಲ್ಲಿ ಎರಡರಿಂದ ಮೂರು ರೇಷನ್ ಕಾರ್ಡ್ ಹೊಂದುತ್ತಿದ್ದಾರೆ ಇದರಿಂದ ರಾಜ್ಯ ಸರ್ಕಾರಕ್ಕೆ ಆರ್ಥಿಕ ಹೊರೆ ಉಂಟಾಗುತ್ತಿದ್ದು ಈ ಅಕ್ರಮ ಮತ್ತು ಸುಳ್ಳು ದಾಖಲಾತಿಗಳನ್ನು ನೀಡಿ ಪಡೆದುಕೊಂಡಿರುವ ಬಿಪಿಎಲ್ ಮತ್ತು ಅಂಥೋದಯ ರೇಷನ್ ಕಾರ್ಡ್ ರದ್ದತಿಗೆ ಮುಂದಾಗಿದೆ ಹಾಗಾಗಿ ನಿಮ್ಮ ರೇಷನ್ ಕಾರ್ಡ್ ರದ್ದು ಆಗಬಾರದು ಅಂದರೆ ಕೆಳಗಡೆ ನೀಡಿದಂತ ರೂಲ್ಸ್ ಗಳನ್ನು ಪಾಲಿಸಿ (Ration Card cancelled)

 

ರೇಷನ್ ಕಾರ್ಡ್ ರದ್ದು ಆಗಬಾರದು ಅಂದರೆ ಏನು ಮಾಡಬೇಕು (Ration Card cancelled)..?

ಹೌದು ಸ್ನೇಹಿತರೆ ನಿಮ್ಮ ರೇಷನ್ ಕಾರ್ಡ್ ರದ್ದು ಆಗಬಾರದು ಅಂದರೆ ಬಿಪಿಎಲ್ ಮತ್ತು ಅಂತೋದಯ ರೇಷನ್ ಕಾರ್ಡ್ ಪಡೆಯಲು ಇರುವಂತಹ ಅರ್ಹತೆ ಮತ್ತು ಮಾನದಂಡಗಳನ್ನು ಪಾಲಿಸಬೇಕು ಇದರ ಜೊತೆಗೆ ಈ ಆರು ರೂಲ್ಸ್ ಪಾಲಿಸುವುದರಿಂದ ನಿಮ್ಮ ರೇಷನ್ ಕಾರ್ಡ್ ಗಳು ರದ್ದು ಆಗುವುದಿಲ್ಲ (Ration Card cancelled)

ಆದಾಯ ಮಿತಿ:- ಹೌದು ಸ್ನೇಹಿತರೆ, ಬಿಪಿಎಲ್ ಅಥವಾ ಅಂತೋದಯ ರೇಷನ್ ಕಾರ್ಡ್ ಹೊಂದಿರುವಂತ ಕುಟುಂಬವು ಕಡ್ಡಾಯವಾಗಿ ಆದಾಯ ಮಿತಿ ಹೊಂದಿರಬೇಕು ಅಂದರೆ ನಮ್ಮ ರಾಜ್ಯ ಸರಕಾರ ಬಿಪಿಎಲ್ ರೇಷನ್ ಕಾರ್ಡ್ ಹೊಂದಿದಂತ ಕುಟುಂಬವು ಕಡ್ಡಾಯವಾಗಿ 1,20,000 ರೂಪಾಯಿಗಿಂತ ಕಡಿಮೆ ವಾರ್ಷಿಕ ಆದಾಯ ಹೊಂದಿರಬೇಕು.! ಹಾಗೂ ಅಂತೋದಯ ರೇಷನ್ ಕಾರ್ಡ್ ಹೊಂದಿದಂತ ಕುಟುಂಬದ ವಾರ್ಷಿಕ ಆದಾಯ 50,000ಗಿಂತ ಮೀರಬಾರದು ಹಾಗಾಗಿ ನಿಮ್ಮ ರೇಷನ್ ಕಾರ್ಡ್ ರದ್ದು ಆಗಬಾರದು ಅಂದರೆ ಕಡ್ಡಾಯವಾಗಿ ಮೇಲೆ ತಿಳಿಸಿದ ಆದಾಯ ಮಿತಿ ಒಳಗೆ ನಿಮ್ಮ ಕುಟುಂಬದ ವಾರ್ಷಿಕ ಆದಾಯ ಇರಬೇಕು

ಭೂ ಪ್ರದೇಶ ಅಥವಾ ಜಮೀನು ಹೊಡೆತನ:– ಹೌದು ಸ್ನೇಹಿತರೆ, ನಮ್ಮ ರಾಜ್ಯ ಸರ್ಕಾರವು ಬಿಪಿಎಲ್ ಮತ್ತು ಅಂತೋದಯ ರೇಷನ್ ಕಾರ್ಡ್ ಹೊಂದಿದಂತ ಕುಟುಂಬವು ಇಂತಿಷ್ಟು ಭೂ ಪ್ರದೇಶ ಹೊಂದಿರಬೇಕು ಎಂಬ ಮಾನದಂಡವನ್ನು ನಿಗದಿ ಮಾಡಿದೆ ನಿಮ್ಮ ಹತ್ತಿರ ಬಿಪಿಎಲ್ ಅಥವಾ ಅಂತೋದಯ ರೇಷನ್ ಕಾರ್ಡ್ ಇದ್ದರೆ ಕಡ್ಡಾಯವಾಗಿ ನಿಮ್ಮ ಜಮೀನು ಅಥವಾ ಹೊಲ 3 ಹೆಕ್ಟರ್ ಗಿಂತ ಕಡಿಮೆ ಭೂ ಪ್ರದೇಶ ಹೊಂದಿರಬೇಕು ಅಂದರೆ ಮಾತ್ರ ನಿಮ್ಮ ರೇಷನ್ ಕಾರ್ಡ್ ರದ್ದು ಆಗುವುದಿಲ್ಲ

ಮನೆ ಮತ್ತು ಜಾಗ:- ಹೌದು ಸ್ನೇಹಿತರೆ ನಮ್ಮ ರಾಜ್ಯ ಸರ್ಕಾರವು ಬಿಪಿಎಲ್ ಮತ್ತು ಅಂತೋದಯ ರೇಷನ್ ಕಾರ್ಡ್ ಹೊಂದಿದಂತ ಕುಟುಂಬಗಳು ಕಡ್ಡಾಯವಾಗಿ ಇಂತಿಷ್ಟು ಜಾಗ ಅಥವಾ ಇಂಥ ಮನೆ ಹೊಂದಿರಬೇಕು ಎಂದು ನಿಯಮ ಮಾಡಲಾಗಿದೆ.! ಹಾಗಾಗಿ ಆಹಾರ ಇಲಾಖೆ ನಿಗದಿ ಮಾಡಿರುವ ನಿಯಮದ ಪ್ರಕಾರ ಬಿಪಿಎಲ್ ಮತ್ತು ಅಂತ್ಯೋದಯ ರೇಷನ್ ಕಾರ್ಡ್ ಹೊಂದಿದ ಕುಟುಂಬವು ಕಡ್ಡಾಯವಾಗಿ ನಗರ ಅಥವಾ ಗ್ರಾಮೀಣ ಪ್ರದೇಶದಲ್ಲಿ 100 ಚದರ್ ಅಡಿಗಿಂತ ಕಡಿಮೆ ಜಾಗ ಹೊಂದಿರಬೇಕು ಮತ್ತು ಕಡಿಮೆ ವಿಸ್ತಿರಣದ ಮನೆಯನ್ನು ಹೊಂದಿರಬೇಕು ಎಂದು ನಿಯಮ ನಿಗದಿ ಮಾಡಲಾಗಿದೆ

ಆದಾಯ ತೆರಿಗೆ ಕಟ್ಟುವವರು:- ಹೌದು ಸ್ನೇಹಿತರೆ ಬಿಪಿಎಲ್ ಮತ್ತು ಅಂತೋದಯ ರೇಷನ್ ಕಾರ್ಡ್ ಹೊಂದಿದಂತ ಕುಟುಂಬಗಳು ಆದಾಯ ತೆರಿಗೆ ಪಾವತಿ ಮಾಡುತ್ತಿದ್ದಾರೆ & GST ಪಾವತಿ ಮಾಡುತ್ತಿದ್ದಾರೆ ಹಾಗೂ ಐಸಾರಾಮಿ ಜೀವನ ಮತ್ತು ಸ್ವಂತ ಕಾರ್ ಹಾಗೂ ಬಂಗಲೆ ಒಂದಿದ್ದರೆ ಅಂತಹ ಬಿಪಿಎಲ್ ರೇಷನ್ ಕಾರ್ಡ್ ಗಳನ್ನು ರದ್ದು ಮಾಡಲಾಗುತ್ತದೆ ಹಾಗಾಗಿ ನಿಮ್ಮ ರೇಷನ್ ಕಾರ್ಡ್ ರದ್ದು ಆಗಬಾರದು ಅಂದರೆ ಮೇಲೆ ತಿಳಿಸಿದಂಥ ಯಾವ ವರ್ಗಕ್ಕೆ ಅಥವಾ ಆದಾಯ ತೆರಿಗೆ ಮತ್ತು ಜಿಎಸ್ಟಿ ಪಾವತಿ ಮಾಡಬಾರದು

ಸರಕಾರಿ ನೌಕರಿದಾರರು:- ಹೌದು ಸ್ನೇಹಿತರೆ ನಮ್ಮ ರಾಜ್ಯ ಸರ್ಕಾರವು ಅಥವಾ ಆಹಾರ ಇಲಾಖೆಯು ನಿಗದಿ ಮಾಡಿರುವ ಪ್ರಕಾರ ಅಂಥೋದಯ ಮತ್ತು ಬಿಪಿಎಲ್ ರೇಷನ್ ಕಾರ್ಡ್ ಹೊಂದಿದಂತ ಕುಟುಂಬದಲ್ಲಿ ಯಾರಾದರೂ ಸರಕಾರಿ ಉದ್ಯೋಗ ಮಾಡುತ್ತಿದ್ದರೆ ಅಥವಾ ಉನ್ನತ ಸಂಬಳ ತರುವ ಉದ್ಯೋಗ ಅಂದರೆ ತಿಂಗಳಿಗೆ ಸುಮಾರು 50 ಸಾವಿರ ಹಣ ದುಡಿಯುತ್ತಿದ್ದರೆ ಅಂತ ಬಿಪಿಎಲ್ ಮತ್ತು ಅಂತೋದಯ ರೇಷನ್ ಕಾರ್ಡ್ ಗಳನ್ನು ರದ್ದು ಮಾಡಲಾಗುತ್ತದೆ ಎಂದು ಮಾಹಿತಿ ತಿಳಿಸಲಾಗಿದೆ

ರೇಷನ್ ಕಾರ್ಡ್ E-KYC:- ಸ್ನೇಹಿತರೆ ಬಿಪಿಎಲ್ ಮತ್ತು ಅಂತ್ಯೋದಯ ರೇಷನ್ ಕಾರ್ಡ್ ಹೊಂದಿದಂತ ಕುಟುಂಬಗಳಿಗೆ ರಾಜ್ಯ ಸರಕಾರವು ಖಡಕ್ಕಾಗಿ ಆದೇಶ ಮಾಡಿದೆ ಅದು ಏನು ಎಂದರೆ ರೇಷನ್ ಕಾರ್ಡ್ ಹೊಂದಿದಂತ ಕುಟುಂಬದ ಎಲ್ಲಾ ಸದಸ್ಯರ ekyc ಮಾಡಿಸುವುದು ಕಡ್ಡಾಯವಾಗಿದೆ ಎಂದು ಆದೇಶ ಮಾಡಲಾಗಿದೆ ಹಾಗಾಗಿ ತಕ್ಷಣ ನಿಮ್ಮ ಹತ್ತಿರದ ನ್ಯಾಯಬೆಲೆ ಅಂಗಡಿಗೆ ಹೋಗಿ ನಿಮ್ಮ ರೇಷನ್ ಕಾರ್ಡ್ ನಲ್ಲಿ ಇರುವಂತಹ ಕುಟುಂಬದ ಸದಸ್ಯರ ekyc ಮಾಡಿಸಬಹುದು

ಆಧಾರ್ ಕಾರ್ಡ್ ಲಿಂಕ್:- ಹೌದು ಸ್ನೇಹಿತರೆ ರೇಷನ್ ಕಾರ್ಡ್ ಹೊಂದಿದಂತಹ ಕುಟುಂಬಗಳು ಕಡ್ಡಾಯವಾಗಿ ತಮ್ಮ ರೇಷನ್ ಕಾರ್ಡ್ ನಲ್ಲಿ ಇರುವಂತಹ ಎಲ್ಲಾ ಸದಸ್ಯರಿಗೆ ಆಧಾರ್ ಕಾರ್ಡ್ ಲಿಂಕ್ ಮಾಡಿಸಬೇಕು ಇದರ ಜೊತೆಗೆ ಬಿಪಿಎಲ್ ಮತ್ತು ಅಂತ್ಯೋದಯ ರೇಷನ್ ಕಾರ್ಡ್ ಹೊಂದಿದಂತ ಕುಟುಂಬವು ಕಡ್ಡಾಯವಾಗಿ ರೇಷನ್ ಕಾರ್ಡ್ ನಲ್ಲಿರುವಂತ ಕುಟುಂಬದ ಮುಖ್ಯಸ್ಥರ ಈಕೆ ವಹಿಸಿ ಹಾಗೂ ಆಧಾರ್ ಕಾರ್ಡ್ ಲಿಂಕ್ ಮಾಡಿಸಬೇಕು

ಕುಟುಂಬದ ಮುಖ್ಯಸ್ಥ:- ಹೌದು ಸ್ನೇಹಿತರೆ, ಬಿಪಿಎಲ್ ಮತ್ತು ಅಂಥೋದಯ ರೇಷನ್ ಕಾರ್ಡ್ ಹೊಂದಿದಂತ ಕುಟುಂಬಗಳು ಕಡ್ಡಾಯವಾಗಿ ತಮ್ಮ ಕುಟುಂಬದ ಮುಖ್ಯಸ್ಥೆ ಯನ್ನಾಗಿ ರೇಷನ್ ಕಾರ್ಡ್ ಹೊಂದಿದಂತ ಕುಟುಂಬದ ಹಿರಿಯ ಮಹಿಳೆಯನ್ನು ಮಾಡಬೇಕು ಹಾಗಾಗಿ ರೇಷನ್ ಕಾರ್ಡ್ ನಲ್ಲಿ ಪುರುಷ ಕುಟುಂಬದ ಮುಖ್ಯಸ್ಥನಾಗಿದ್ದರೆ ಕೂಡಲೇ ನಿಮ್ಮ ಹತ್ತಿರದ ನ್ಯಾಯಬೆಲೆ ಅಂಗಡಿಗೆ ಭೇಟಿ ನೀಡಿ ಕುಟುಂಬದ ಮುಖ್ಯಸ್ಥರನ್ನಾಗಿ ಮಹಿಳೆಯರನ್ನು ಆಯ್ಕೆ ಮಾಡಿಕೊಂಡು ಚೇಂಜ್ ಮಾಡಿಸಿಕೊಳ್ಳಿ

ರೇಷನ್ ಪಡೆಯುವುದು:– ಹೌದು ಸ್ನೇಹಿತರೆ ಬಿಪಿಎಲ್ ಮತ್ತು ಅಂತ್ಯೋದಯ ರೇಷನ್ ಕಾರ್ಡ್ಗಳು ಚಾಲ್ತಿಯಲ್ಲಿ ಇರಬೇಕು ಅಂದರೆ ಕಡ್ಡಾಯವಾಗಿ ರೇಷನ್ ಕಾರ್ಡ್ ಹೊಂದಿದಂತ ಕುಟುಂಬಗಳು ನ್ಯಾಯಬೆಲೆ ಅಂಗಡಿಯ ಮೂಲಕ ರೇಷನ್ ಅನ್ನು ಪಡೆದುಕೊಳ್ಳಬೇಕು ಒಂದು ವೇಳೆ ಆರು ತಿಂಗಳಗಳ ಕಾಲ ಯಾವುದೇ ರೀತಿ ರೇಷನ್ ಪಡೆದುಕೊಳ್ಳದೆ ಇದ್ದರೆ ಅಂತವರ ರೇಷನ್ ಕಾರ್ಡ್ ಗಳನ್ನು ರದ್ದು ಮಾಡಲಾಗುತ್ತದೆ ಹಾಗಾಗಿ ಕನಿಷ್ಠಪಕ್ಷ ಮೂರು ತಿಂಗಳ ಒಳಗಡೆಯಾಗಿ ಒಂದು ಸಲ ಆದರೂ ಕೂಡ ನೀವು ನ್ಯಾಯಬೆಲೆ ಅಂಗಡಿಯ ಮೂಲಕ ರೇಷನ್ ಪಡೆದುಕೊಳ್ಳಲು ಪ್ರಯತ್ನ ಮಾಡಿ ಇಲ್ಲವಾದರೆ ನಿಮ್ಮ ರೇಷನ್ ಕಾರ್ಡ್ ರದ್ದು ಮಾಡಲಾಗುತ್ತದೆ

ಸ್ನೇಹಿತರೆ ಈ ಮೇಲೆ ಕೊಟ್ಟಿರುವಂತಹ ಎಲ್ಲಾ ರೂಲ್ಸ್ ಗಳು ಹಾಗೂ ಬಿಪಿಎಲ್ ಮತ್ತು ಅಂತೋದಯ ರೇಷನ್ ಕಾರ್ಡ್ ಒಂದನ್ನು ಇರುವಂತ ಅರ್ಹತೆ ಮತ್ತು ಮಾನದಂಡಗಳು ಕೂಡ ಆಗಿವೆ. ಹಾಗಾಗಿ ಕಡ್ಡಾಯವಾಗಿ ನಿಮ್ಮ ರೇಷನ್ ಕಾರ್ಡ್ ರದ್ದು ಆಗಬಾರದು ಅಂದರೆ ಈ ಮೇಲೆ ನೀಡಿದಂತ ಎಲ್ಲಾ ನಿಯಮಗಳನ್ನು ಪಾಲಿಸಬೇಕಾಗುತ್ತದೆ ಹಾಗಾಗಿ ನೀವು ಈ ಒಂದು ಲೇಖನಿಯನ್ನು ಆದಷ್ಟು ರೇಷನ್ ಕಾರ್ಡ್ ಹೊಂದಿದಂತ ಕುಟುಂಬಗಳಿಗೆ ಶೇರ್ ಮಾಡಲು ಪ್ರಯತ್ನ ಮಾಡಿ

ಸ್ನೇಹಿತರೆ ಇದೇ ರೀತಿ ರೇಷನ್ ಕಾರ್ಡ್ ಹಾಗೂ ಗೃಹಲಕ್ಷ್ಮಿ ಯೋಜನೆ ಮತ್ತು ಸರಕಾರದ ವಿವಿಧ ಯೋಜನೆಗಳು ಹಾಗೂ ಸರಕಾರಿ ಹುದ್ದೆಗಳ ಬಗ್ಗೆ ಮಾಹಿತಿ ಮತ್ತು ಪ್ರಚಲಿತ ಘಟನೆಗಳ ಬಗ್ಗೆ ಮಾಹಿತಿ ಹಾಗೂ ವಿದ್ಯಾರ್ಥಿ ವೇತನಗಳಿಗೆ ಸಂಬಂಧಿಸಿದ ಪ್ರತಿದಿನ ಮಾಹಿತಿ ಮತ್ತು ನಮ್ಮ ಕರ್ನಾಟಕದ ಪ್ರಮುಖ ಸುದ್ದಿಗಳು ಹಾಗೂ ಪ್ರಚಲಿತ ಘಟನೆಗಳ ಬಗ್ಗೆ ತಕ್ಷಣ ಅಪ್ಡೇಟ್ ಪಡೆಯಬೇಕು ಅಂದರೆ ನೀವು ನಮ್ಮ WhatsApp Telegram ಗ್ರೂಪುಗಳಿಗೆ ಸೇರಿಕೊಳ್ಳಬಹುದು 

Leave a Comment