RRB Group D Recruitment:-ನಮಸ್ಕಾರ ಸ್ನೇಹಿತರೆ ಕರ್ನಾಟಕ ಸಮಸ್ತ ಜನರಿಗೆ ಈ ಮೂಲಕ ತಿಳಿಸುವುದೇನೆಂದರೆ ರೈಲ್ವೆ ಇಲಾಖೆ ನೇಮಕಾತಿ ಮಂಡಳಿ RRB ಗ್ರೂಪ್ ಡಿ ಹುದ್ದೆಗಳ ನೇಮಕಾತಿ ಅಧಿಸೂಚನೆ ಬಿಡುಗಡೆ ಮಾಡಲಾಗಿದ್ದು ಬರೋಬ್ಬರಿ 32,000 ಖಾಲಿ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಬಿಡುಗಡೆ ಮಾಡಲಾಗಿದೆ ಮತ್ತು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು 10ನೇ ಅಥವಾ 12ನೇ ತರಗತಿ ಪಾಸ್ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ ಇದಕ್ಕೆ ಸಂಬಂಧಿಸಿದ ಸಂಪೂರ್ಣ ಮಾಹಿತಿಯನ್ನು ಈ ಒಂದು ಲೇಖನ ಎಂದು ತಿಳಿದುಕೊಳ್ಳೋಣ
ಜಿಯೋ ಗ್ರಾಹಕರಿಗೆ ಅತ್ಯಂತ ಕಡಿಮೆ ಬೆಲೆಯ ದೀಪಾವಳಿ ಹಬ್ಬದ ಹೊಸ ರಿಚಾರ್ಜ್ ಪ್ಲಾನ್ ಬಿಡುಗಡೆ ಇಲ್ಲಿದೆ ಸಂಪೂರ್ಣ ಮಾಹಿತಿ
ಸ್ನೇಹಿತರೆ ಇದೇ ರೀತಿ ಸರಕಾರಿ ಉದ್ಯೋಗ ಅಥವಾ ಸರಕಾರಿ ನೌಕರಿಗಳ ಬಗ್ಗೆ ಮಾಹಿತಿ ಹಾಗೂ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಬಿಡುಗಡೆ ಮಾಡುವ ವಿವಿಧ ಸರ್ಕಾರಿ ಹುದ್ದೆಗಳ ನೇಮಕಾತಿ ಹಾಗೂ ಕೇಂದ್ರ ಮತ್ತು ರಾಜ್ಯ ಸರ್ಕಾರ ಬಿಡುಗಡೆ ಮಾಡುವ ವಿದ್ಯಾರ್ಥಿಗಳಿಗೆ ಸಂಬಂಧಿಸಿದ ಸ್ಕಾಲರ್ಶಿಪ್ ಯೋಜನೆಗಳು ಮತ್ತು ನಮ್ಮ ರಾಜ್ಯ ಸರ್ಕಾರ ಜಾರಿಗೆ ತಂದಿರುವ ಯೋಜನೆಗಳು ಹಾಗೂ ರೈತರಿಗಾಗಿ ಜಾರಿಗೆ ತರುವ ವಿವಿಧ ಸಬ್ಸಿಡಿ ಯೋಜನೆಗಳ ಬಗ್ಗೆ ಪ್ರತಿದಿನ ಮಾಹಿತಿ ಪಡೆಯಲು WhatsApp Telegram ಗ್ರೂಪುಗಳಿಗೆ ಜಾಯಿನ್ ಆಗಬಹುದು
ರೈಲ್ವೆ ನೇಮಕಾತಿ 2024 (RRB Group D Recruitment)..?
ಹೌದು ಸ್ನೇಹಿತರೆ ನಮ್ಮ ಭಾರತೀಯ ರೈಲ್ವೆ ಇಲಾಖೆ RRB ಯಲ್ಲಿ ಖಾಲಿ ಇರುವ ಗ್ರೂಪ್ ಡಿ 2024 ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ.! ಅಧಿಸೂಚನೆ ಪ್ರಕಟಣೆ ಮಾಡಲಾಗಿದೆ ಈ ಒಂದು ಅಧಿಸೂಚನೆ ಪ್ರಕಾರ ಸುಮಾರು 32,000 ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಾಗುತ್ತಿದ್ದು 10 ಮತ್ತು 12ನೇ ತರಗತಿ ಪಾಸಾದಂತ ಅಭ್ಯರ್ಥಿಗಳು ಈ ಒಂದು ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ ಹಾಗಾಗಿ ಇದು ನಿರುದ್ಯೋಗಿಗಳಿಗೆ ಭರ್ಜರಿ ಗುಡ್ ನ್ಯೂಸ್ ಎಂದು ಹೇಳಬಹುದು
ಹೌದು ಸ್ನೇಹಿತರೆ ರೈಲ್ವೆ ಇಲಾಖೆ ನೇಮಕಾತಿ ಮಂಡಳಿ ಬಿಡುಗಡೆ ಮಾಡಿರುವ ಆರ್ ಆರ್ ಬಿ ಗ್ರೂಪ್ ಡಿ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು 23 ನವೆಂಬರ್ 2024ರ ಒಳಗಡೆ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು ಹಾಗಾಗಿ ಈ ಹುದ್ದೆಗಳಿಗೆ (jobs information) ಸಂಬಂಧಿಸಿದ ಸಂಪೂರ್ಣ ವಿವರವನ್ನು (jobs news) ಕೆಳಗಡೆ ನೀಡಿದ್ದೇವೆ
RRB ಗ್ರೂಪ್ ಡಿ ನೇಮಕಾತಿ ಹುದ್ದೆಗಳ ವಿವರ (RRB Group D Recruitment)..?
ನೇಮಕಾತಿ ಸಂಸ್ಥೆ:- ಭಾರತೀಯ ರೈಲ್ವೆ ಇಲಾಖೆ (RRB)
ಪೋಸ್ಟ್ ಗಳ ಹೆಸರು:- ಗ್ರೂಪ್ ಡಿ
ಖಾಲಿ ಹುದ್ದೆಗಳ ಸಂಖ್ಯೆ:- 32,000
ಅರ್ಜಿ ಸಲ್ಲಿಸುವ ವಿಧಾನ:- ಆನ್ಲೈನ್ ಮೂಲಕ
ಅರ್ಜಿ ಪ್ರಾರಂಭ ದಿನಾಂಕ:- 23/10/2024
ಅರ್ಜಿ ಕೊನೆಯ ದಿನಾಂಕ:- 23/11/2024
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು (RRB Group D Recruitment)..?
ಶೈಕ್ಷಣಿಕ ಅರ್ಹತೆ:- ಸ್ನೇಹಿತರೆ ಭಾರತೀಯ ರೈಲ್ವೆ ಇಲಾಖೆ ಬಿಡುಗಡೆ ಮಾಡಿರುವ ಆರ್ ಆರ್ ಬಿ ಗ್ರೂಪ್ ಡಿ ಹುದ್ದೆಗಳ ನೇಮಕಾತಿ ಅಧಿಸೂಚನೆ ಪ್ರಕಾರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವಂತಹ ಅಭ್ಯರ್ಥಿಗಳು ಮಾನ್ಯತೆ ಪಡೆದ ಶಿಕ್ಷಣ ಸಂಸ್ಥೆಯಿಂದ ಹತ್ತನೇ ತರಗತಿ ಅಥವಾ ದ್ವಿತೀಯ ಪಿಯುಸಿ ಪಾಸ್ ಆಗಿರಬೇಕು
ವಯೋಮಿತಿ:- ಸ್ನೇಹಿತರೆ ರೈಲ್ವೆ ಇಲಾಖೆ ಮಂಡಳಿ ಬಿಡುಗಡೆ ಮಾಡಿರುವ 32,000 ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಕನಿಷ್ಠ 18 ವರ್ಷ ಪೂರ್ತಿ ಗೊಂಡಿರಬೇಕು ಹಾಗೂ ಗರಿಷ್ಠ 33 ವರ್ಷದೊಳಗಿನವರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು ಮತ್ತು ಮೀಸಲಾತಿ ಆಧಾರದ ಮೇಲೆ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ 5 ವರ್ಷ ಹಾಗೂ ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ 10 ವರ್ಷ ಹಾಗೂ ಒ ಬಿ ಸಿ ಮೂರು ವರ್ಷ ವಯೋಮಿತಿ ಸಡಲಿಕ್ಕೆ ಮಾಡಲಾಗಿದೆ
ಆಯ್ಕೆ ವಿಧಾನ:- ಸ್ನೇಹಿತರ ರೈಲ್ವೆ ಇಲಾಖೆ ಬಿಡುಗಡೆ ಮಾಡಿರುವ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದಂತ ಅಭ್ಯರ್ಥಿಗಳಿಗೆ ಮೊದಲು ಕಂಪ್ಯೂಟರ್ ಆಧಾರಿತ ಪರೀಕ್ಷೆ ನಡೆಸಲಾಗುತ್ತದೆ ನಂತರ ಸಂದರ್ಶನ ಹಾಗೂ ಮೆಡಿಕಲ್ ಟೆಸ್ಟ್ ಮುಂತಾದ ವಿಧಾನಗಳ ಮೂಲಕ ಈ ಒಂದು ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ
ಅರ್ಜಿ ಶುಲ್ಕ:- ಸ್ನೇಹಿತರೆ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವರ್ಗದ ಅಭ್ಯರ್ಥಿಗಳಾಗಿದ್ದರೆ 250 ಹಾಗೂ ಸಾಮಾನ್ಯ ಮತ್ತು ಓಬಿಸಿ ವರ್ಗದ ಅಭ್ಯರ್ಥಿಗಳಿಗೆ ₹500/- ಅರ್ಜಿ ಶುಲ್ಕ ನಿಗದಿ ಮಾಡಲಾಗಿದೆ
ಸಂಬಳ ಎಷ್ಟು:– ಸ್ನೇಹಿತರೆ ಆರ್ ಆರ್ ಬಿ ಗ್ರೂಪ್ ಡಿ ನೇಮಕಾತಿ ಅಧಿಸೂಚನೆ ಪ್ರಕಾರ ಹುದ್ದೆಗಳ ಅನುಗುಣವಾಗಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಸಂಬಳ ನೀಡಲಾಗುತ್ತದೆ ಅಂದರೆ 18 ಸಾವಿರ ರೂಪಾಯಿಯಿಂದ 56 ಸಾವಿರ ವರೆಗೆ ಆಯ್ಕೆಯಾದ ಅಭ್ಯರ್ಥಿಗಳು ಸಂಬಳ ಪಡೆದುಕೊಳ್ಳಬಹುದಾಗಿದೆ
ಅರ್ಜಿ ಸಲ್ಲಿಸುವುದು ಹೇಗೆ (RRB Group D Recruitment)..?
ಸ್ನೇಹಿತರೆ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವಂತಹ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿತ್ತು ಅರ್ಜಿ ಸಲ್ಲಿಸಲು ಬೇಕಾಗಿರುವ ಲಿಂಕ್ ಕೆಳಗಡೆ ನೀಡಲಾಗಿದೆ ಅಥವಾ ನಿಮಗೆ ಅರ್ಜಿ ಸಲ್ಲಿಸಲು ಬರದೇ ಹೋದಲ್ಲಿ ನಿಮಗೆ ಹತ್ತಿರವಿರುವ ಆನ್ಲೈನ್ ಸೆಂಟರ್ ಗಳಿಗೆ ಭೇಟಿ ನೀಡಿ ಭಾರತೀಯ ರೈಲ್ವೆ ಇಲಾಖೆ ಬಿಡುಗಡೆ ಮಾಡಿರುವ ಆರ್ ಆರ್ ಬಿ ಗ್ರೂಪ್ ಡಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು
ಅರ್ಜಿ ಸಲ್ಲಿಸಲು ಎಲ್ಲಿ ಕ್ಲಿಕ್ ಮಾಡಿ