RRB Recruitment 2024 Last date: ರೈಲ್ವೆ ಇಲಾಖೆ, ಖಾಲಿ ಇರುವ 32,000 ನೇಮಕಾತಿ! 10Th ಪಾಸಾದವರು ಈ ರೀತಿ ಅರ್ಜಿ ಸಲ್ಲಿಸಿ

rrb recruitment 2024 last date :– ನಮಸ್ಕಾರ ಸ್ನೇಹಿತರೆ ಕರ್ನಾಟಕದ ಸಮಸ್ತ ಜನರಿಗೆ ಈ ಮೂಲಕ ತಿಳಿಸುವುದೇನೆಂದರೆ ನಮ್ಮ ಭಾರತೀಯ ರೈಲ್ವೆ ಇಲಾಖೆ ಇದೀಗ ಹೊಸ ಅಧಿಸೂಚನೆ ಬಿಡುಗಡೆ ಮಾಡಿದ್ದು RRB ಯಲ್ಲಿ ಖಾಲಿರುವ ಗ್ರೂಪ್ ಡಿ ವಿಧಗಳ ನೇಮಕಾತಿ ಅಧಿಸೂಚನೆ ಬಿಡುಗಡೆ ಮಾಡಲಾಗಿದ್ದು! ಈ ಹುದ್ದೆಗಳಿಗೆ 10ನೇ ತರಗತಿ ಹಾಗೂ ದ್ವಿತೀಯ ಪಿಯುಸಿ ಪಾಸಾದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು ಆದ್ದರಿಂದ ಈ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಸಂಪೂರ್ಣ ಮಾಹಿತಿಯನ್ನು ಈ ಲೇಖನಿಯಲ್ಲಿ ತಿಳಿಯೋಣ

ಬ್ಯಾಂಕ್ ಆಫ್ ಬರೋಡ ಖಾಲಿ ಹುದ್ದೆಗಳ ನೇಮಕಾತಿ ಬೇಗ ಈ ರೀತಿ ಅರ್ಜಿ ಸಲ್ಲಿಸಿ

ಸ್ನೇಹಿತರೆ ಸರಕಾರಿ ಉದ್ಯೋಗ ಹಾಗೂ ಖಾಸಗಿ ಕಂಪನಿಗಳಲ್ಲಿ ಖಾಲಿ ಇರುವ ಉದ್ಯೋಗ ಮತ್ತು ಇತರ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಪ್ರತಿದಿನ ಮಾಹಿತಿ ಪಡೆಯಲು ಹಾಗೂ ವಿದ್ಯಾರ್ಥಿಗಳಿಗೆ ಸಂಬಂಧಿಸಿದ ವಿವಿಧ ಸ್ಕಾಲರ್ಶಿಪ್ ಯೋಜನೆಗಳು ಮತ್ತು ರೈತರಿಗೆ ಸಂಬಂಧಿಸಿದ ಯೋಜನೆಗಳು ಹಾಗೂ ನಮ್ಮ ರಾಜ್ಯ ಸರ್ಕಾರ ಜಾರಿಗೆ ತಂದಿರುವ ಐದು ಗ್ಯಾರಂಟಿ ಯೋಜನೆಗಳು ಮತ್ತು ಪ್ರಚಲಿತ ಘಟನೆಗಳ ಬಗ್ಗೆ ಪ್ರತಿದಿನ ಪ್ರತಿಯೊಂದು ಸುದ್ದಿಗಳನ್ನು ಬೇಗ ಹಾಗೂ ತಕ್ಷಣ ಪಡೆಯಲು WhatsApp Telegram ಗ್ರೂಪಿಗೆ ಜಾಯಿನ್ ಆಗಬಹುದು

 

ರೈಲ್ವೆ ಇಲಾಖೆ ನೇಮಕಾತಿ (RRB Recruitment 2024 Last date)..?

ಸ್ನೇಹಿತರೆ ನಮ್ಮ ಭಾರತೀಯ ರೈಲ್ವೆ ಇಲಾಖೆ RRB ಯಲ್ಲಿ ಖಾಲಿ ಇರುವ ಗ್ರೂಪ್ ಡಿ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಅಧಿಸೂಚನೆ ಬಿಡುಗಡೆ ಮಾಡಲಾಗಿದ್ದು ಸುಮಾರು 32,000 ಹುದ್ದೆಗಳು ಖಾಲಿ ಇವೆ, ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಜಿದಾರರು ಕೇವಲ 10ನೇ ತರಗತಿ ಅಥವಾ ದ್ವಿತೀಯ ಪಿಯುಸಿ ಪಾಸಾದವರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು ಆದ್ದರಿಂದ ಇದು ನಿರುದ್ಯೋಗಿಗಳಿಗೆ ಭರ್ಜರಿ ಎಂದು ಹೇಳಬಹುದು

rrb recruitment 2024 last date
rrb recruitment 2024 last date

 

WhatsApp Group Join Now
Telegram Group Join Now       

ಹೌದು ಸ್ನೇಹಿತರೆ ರೈಲ್ವೆ ಇಲಾಖೆ ಬಿಡುಗಡೆ ಮಾಡಿರುವ RRB ಯಲ್ಲಿ ಖಾಲಿ ಇರುವ ಹುದ್ದೆಗಳ ಗ್ರೂಪ್ ಡಿ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಅರ್ಜಿ ಸಲ್ಲಿಸುವುದು ಹೇಗೆ ಹಾಗೂ ಅರ್ಜಿ ಸಲ್ಲಿಸಲು ಇರುವ ಕೊನೆಯ ದಿನಾಂಕ ಮತ್ತು ಅರ್ಜಿ ಸಲ್ಲಿಸಲು ಬೇಕಾಗುವ ದಾಖಲಾತಿಗಳು ಮತ್ತು ಇತರ ವಿವರಗಳನ್ನು ತಿಳಿದುಕೊಳ್ಳೋಣ

 

ಹುದ್ದೆಗಳ ವಿವರ (RRB Recruitment 2024 Last date)..!

ನೇಮಕಾತಿ ಸಂಸ್ಥೆ:- ಭಾರತೀಯ ರೈಲ್ವೆ ಇಲಾಖೆ (RRB)

ಅರ್ಜಿ ಸಲ್ಲಿಸುವ ವಿಧಾನ:- ಆನ್ಲೈನ್ ಮೂಲಕ

WhatsApp Group Join Now
Telegram Group Join Now       

ಖಾಲಿ ಹುದ್ದೆಗಳ ಸಂಖ್ಯೆ:- 32,000 ಹುದ್ದೆಗಳು

ಅರ್ಜಿ ಪ್ರಾರಂಭ ದಿನಾಂಕ:- 23 ಅಕ್ಟೋಬರ್ 2024

ಅರ್ಜಿ ಕೊನೆಯ ದಿನಾಂಕ:- 23 ನವೆಂಬರ್ 2024

 

ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು (RRB Recruitment 2024 Last date)..?

ಶೈಕ್ಷಣಿಕ ಅರ್ಹತೆ:- ಸ್ನೇಹಿತರ ರೈಲ್ವೆ ಇಲಾಖೆ ಅಧಿಸೂಚನೆ ಬಿಡುಗಡೆ ಮಾಡಿರುವ ಪ್ರಕಾರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವಂತಹ ಅಭ್ಯರ್ಥಿಗಳು ಕನಿಷ್ಠ 10ನೇ ತರಗತಿ ಅಥವಾ ದ್ವಿತೀಯ ಪಿಯುಸಿ ಮತ್ತು ಐಟಿಐ ಪಾಸಾದ ಅಭ್ಯರ್ಥಿಗಳು ಈ ಒಂದು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅವಕಾಶವಿದೆ ಮತ್ತು ಹೆಚ್ಚಿನ ಮಾಹಿತಿಗಾಗಿ ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡಿ:

ವಯೋಮಿತಿ:-  ಭಾರತೀಯ ರೈಲ್ವೆ ಇಲಾಖೆ ಬಿಡುಗಡೆ ಮಾಡಿರುವ ಆರ್ ಆರ್ ಬಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಜಿದಾರರು ಕನಿಷ್ಠ 18 ವರ್ಷ ಪೂರೈಸಿರಬೇಕು ಹಾಗೂ ಗರಿಷ್ಠ 32 ವರ್ಷದವರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅವಕಾಶವಿದೆ! ಹಾಗೂ ಮೀಸಲಾತಿ ಆಧಾರದ ಮೇಲೆ ವಯೋಮಿತಿ ಸಡಲಿಕ್ಕೆ ಮಾಡಲಾಗಿದ್ದು ಇದರ ವಿವರವನ್ನು ಕೆಳಗಡೆ ನೀಡಿದ್ದೇವೆ

  • ST & SC ಅಭ್ಯರ್ಥಿಗಳಿಗೆ:- 5 ವರ್ಷ
  • PWBD ಅಭ್ಯರ್ಥಿಗಳಿಗೆ:- 10 ವರ್ಷ
  • OBC ವರ್ಗದ ಅಭ್ಯರ್ಥಿಗಳಿಗೆ:- 3 ವರ್ಷ

 

ಅರ್ಜಿ ಶುಲ್ಕ:– ಸ್ನೇಹಿತರೆ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಜಿದಾರರಿಗೆ 500 ರೂಪಾಯಿಯಿಂದ 250 ಅರ್ಜಿ ಶುಲ್ಕ ನಿಗದಿ ಮಾಡಲಾಗಿತ್ತು ಮೀಸಲಾತಿ ಆಧಾರದ ಮೇಲೆ ಅರ್ಜಿ ಶುಲ್ಕಕ್ಕೆ ವಿನಾಯಿತಿ ನೀಡಲಾಗಿದೆ!

  • ST & SC ಅಭ್ಯರ್ಥಿಗಳಿಗೆ:- ₹250/-
  • PWBD ಅಭ್ಯರ್ಥಿಗಳಿಗೆ:- ₹500/-
  • OBC ವರ್ಗದ ಅಭ್ಯರ್ಥಿಗಳಿಗೆ:- ₹500/-

 

 

ಅರ್ಜಿ ಸಲ್ಲಿಸುವುದು ಹೇಗೆ (RRB Recruitment 2024 Last date)..?

ಸ್ನೇಹಿತರು ಭಾರತೀಯ ರೈಲ್ವೆ ಇಲಾಖೆ ಬಿಡುಗಡೆ ಮಾಡಿರುವ RRB ಗ್ರೂಪ್ ಡಿ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಆನ್ಲೈನ್ ಮೂಲಕ ಅರ್ಜಿ ದಾರಿಗೆ ಅವಕಾಶ ಮಾಡಿಕೊಡಲಾಗಿದ್ದು ಅರ್ಜಿ ಸಲ್ಲಿಸಲು ಬೇಕಾಗುವ ಲಿಂಕ್ ಕೆಳಗಡೆ ನೀಡಿದ್ದೇವೆ

 

ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ

https://www.rrbapply.gov.in/

 

ಸ್ನೇಹಿತರೆ ಈ ಮಾಹಿತಿ ನಿಮಗೆ ಇಷ್ಟವಾದರೆ ಆದಷ್ಟು ನಿಮ್ಮ ಸ್ನೇಹಿತರು ಹಾಗೂ ನಿರುದ್ಯೋಗಿಗಳಿಗೆ ಮತ್ತು ರೈಲ್ವೆ ಇಲಾಖೆಯಲ್ಲಿ ಕೆಲಸ ಮಾಡಲು ಬಯಸುವಂತಹ ಅಭ್ಯರ್ಥಿಗಳಿಗೆ ಈ ಒಂದು ಲೇಖನಿಯನ್ನು ಶೇರ್ ಮಾಡಿ ಮತ್ತು ಇದೇ ರೀತಿ ಉದ್ಯೋಗಕ್ಕೆ ಸಂಬಂಧಿಸಿದ ಮಾಹಿತಿಗಾಗಿ WhatsApp Telegram ಗ್ರೂಪಿಗೆ ಜಾಯಿನ್ ಆಗಬಹುದು 

 

 

Leave a Comment