RRB Recruitment 2024:- ನಮಸ್ಕಾರ ಸ್ನೇಹಿತರೆ ಕರ್ನಾಟಕದ ಸಮಸ್ತ ಜನರಿಗೆ ಈ ಮೂಲಕ ತಿಳಿಸುವುದೇನೆಂದರೆ ನಮ್ಮ ಭಾರತ ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವಂತ ಸುಮಾರು 14298 ಹುದ್ದೆಗಳ ನೇಮಕಾತಿ ಅತಿ ಸೂಚನೆ ಬಿಡುಗಡೆ ಮಾಡಲಾಗಿತ್ತು ಆಸಕ್ತಿ ಉಳ್ಳಂತ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ ಹಾಗಾಗಿ ಈ ಹುದ್ದೆಗಳ ಸಂಬಂಧಿಸಿದಂತೆ ಸಂಪೂರ್ಣ ಮಾಹಿತಿ ಈ ಒಂದು ಲೇಖನಿಯಲ್ಲಿ ತಿಳಿದುಕೊಳ್ಳೋಣ ಆದ್ದರಿಂದ ನೀವು ಈ ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಸಂಪೂರ್ಣ ಮಾಹಿತಿಯನ್ನು (RRB Recruitment 2024) ಪಡೆದುಕೊಳ್ಳಲು ಈ ಒಂದು ಲೇಖನಿಯನ್ನು ಪೂರ್ತಿಯಾಗಿ ಓದಿ
ಹೌದು ಸ್ನೇಹಿತರೆ ತುಂಬಾ ಜನರಿಗೆ ಸರ್ಕಾರಿ ಉದ್ಯೋಗ ಮಾಡಬೇಕು ಎಂದು ಆಸೆ ಇರುತ್ತದೆ ಈ ನಿಟ್ಟಿನಲ್ಲಿ ಸಾಕಷ್ಟು ಅಭ್ಯರ್ಥಿಗಳು ಪರಿಶ್ರಮ ಪಡುತ್ತಿದ್ದಾರೆ ಮತ್ತು ಕೋಚಿಂಗ್ ಹಾಗೂ ಐದಾರು ವರ್ಷದಿಂದ ಪರಿಶ್ರಮ ಪಡುತ್ತಿದ್ದಾರೆ ಅಂತವರಿಗೆ ಇದು ಭರ್ಜರಿ ಗುಡ್ ನ್ಯೂಸ್ ಎಂದು ಹೇಳಬಹುದು ಏಕೆಂದರೆ ನಮ್ಮ ಕೇಂದ್ರ ಸರ್ಕಾರವು ಭಾರತೀಯ ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವಂತೆ 14,298 ಹುದ್ದೆಗಳ ನೇಮಕಾತಿ ಅಧಿಸೂಚನೆ ಬಿಡುಗಡೆ ಮಾಡಲಾಗಿದೆ ಆಸಕ್ತಿ ಉಳ್ಳಂತವರು ಈ ಹುದ್ದೆಗಳಿಗೆ ಅಕ್ಟೋಬರ್ 16 2024 ರ ಒಳಗಾಗಿ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು (RRB Recruitment 2024)
ಹೌದು ಸ್ನೇಹಿತರೆ ಕೇಂದ್ರ ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವಂತೆ 14,298 ಹುದ್ದೆಗಳ ಪೈಕಿ 9144 ಹುದ್ದೆಗಳು ಖಾಲಿ ಇವೆ ಮತ್ತು ಹೆಚ್ಚುವರಿಗಾಗಿ 5154 ಹುದ್ದೆಗಳ ನೇಮಕಾತಿ ಅಧಿಸೂಚನೆ ಬಿಡುಗಡೆ ಮಾಡಲಾಗಿದೆ ಆದ್ದರಿಂದ ಈ ಉದ್ಯೋಗದ ಅವಕಾಶವನ್ನು ಪ್ರತಿ ಒಬ್ಬ ಅಭ್ಯರ್ಥಿಗಳು ಸದುಪಯೋಗಪಡಿಸಿಕೊಳ್ಳಬೇಕು ಹಾಗಾಗಿ ಈ ಉದ್ಯೋಗಗಳ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಈ ಒಂದು ಲೇಖನಿಯಲ್ಲಿ ತಿಳಿದುಕೊಳ್ಳೋಣ ಹೌದು ಸ್ನೇಹಿತರೆ ಅರ್ಜಿ ಸಲ್ಲಿಸಬೇಕಾಗುವ ಅರ್ಹತೆಗಳು ಮತ್ತು ಕೊನೆಯ ದಿನಾಂಕ ಹಾಗೂ ಶೈಕ್ಷಣಿಕ ಅರ್ಹತೆ ಏನಿದೆ ಎಂಬ ಮಾಹಿತಿಯನ್ನು ನಾವು ಈ ಲೇಖನಿಯಲ್ಲಿ ವಿವರಿಸಿದ್ದೇವೆ (RRB Recruitment 2024)
ಸ್ನೇಹಿತರೆ ಇದೇ ರೀತಿ ನಮ್ಮ ರಾಜ್ಯ ಸರ್ಕಾರವು ಸರ್ಕಾರಿ ಕ್ಷೇತ್ರಗಳಲ್ಲಿ ಹಾಗೂ ವಿವಿಧ ಸಂಸ್ಥೆಗಳಲ್ಲಿ ಖಾಲಿ ಇರುವಂತೆ ಸರ್ಕಾರಿ ಹುದ್ದೆಗಳ ನೇಮಕಾತಿ ಕುರಿತು ಅಧಿಸೂಚನೆ ಬಿಡುಗಡೆ ಮಾಡುತ್ತೆ ಈ ಹುದ್ದೆಗಳಿಗೆ ಸಂಬಂಧಿಸಿದಂತೆ ನೇಮಕಾತಿ ಯಾವಾಗ ಪ್ರಾರಂಭವಾಗುತ್ತದೆ ಮತ್ತು ಈ ಹುದ್ದೆಗಳಿಗೆ ಯಾರು ಅರ್ಜಿ ಸಲ್ಲಿಸಬಹುದು ಹಾಗೂ ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳೇನು ಎಂಬ ಮಾಹಿತಿಯನ್ನು ನಾವು ಪ್ರತಿದಿನ ಪ್ರಕಟಣೆ ಮಾಡುತ್ತೇವೆ ಇದರ ಜೊತೆಗೆ ಕೇಂದ್ರ ಹಾಗೂ ರಾಜ್ಯ ಸರಕಾರಗಳು ಒಟ್ಟಾಗಿ ಜಾರಿಗೆ ತರುವ ವಿವಿಧ ಸರಕಾರಿ ಯೋಜನೆಗಳು ಮತ್ತು ವಿವಿಧ ಕ್ಷೇತ್ರಗಳಲ್ಲಿ ಖಾಲಿ ಇರುವ ಸರಕಾರಿ ಹುದ್ದೆಗಳ ನೇಮಕಾತಿ ಕುರಿತು ಹಾಗೂ ಈ ಹುದ್ದೆಗಳಿಗೆ ನೇಮಕಾತಿ ಯಾವಾಗ ಪ್ರಾರಂಭವಾಗುತ್ತದೆ ಮತ್ತು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು ಹಾಗೂ ಕೊನೆಯ ದಿನಾಂಕ ಈ ರೀತಿ ಪ್ರತಿಯೊಂದು ಮಾಹಿತಿಯನ್ನು ನಾವು ನಮ್ಮ KarnatakaNewz.in ಜಾಲತಾಣದಲ್ಲಿ ಪ್ರಕಟಣೆ ಮಾಡುತ್ತೇವೆ ಆದ್ದರಿಂದ ಹೆಚ್ಚಿನ ಮಾಹಿತಿ ಪಡೆಯಲು ಈ ವೆಬ್ ಸೈಟಿಗೆ ಭೇಟಿ ನೀಡಿ (RRB Recruitment 2024)
ಇಷ್ಟೇ ಅಲ್ಲದೆ ನಮ್ಮ ರಾಜ್ಯ ಸರ್ಕಾರ ಜಾರಿಗೆ ತರುವ ಸರ್ಕಾರಿ ಯೋಜನೆಗಳು ಹಾಗೂ ವಿವಿಧ ರೈತರಿಗೆ ಸಂಬಂಧಿಸಿದ ಯೋಜನೆಗಳ ಬಗ್ಗೆ ಪ್ರತಿದಿನ ಮಾಹಿತಿ ಪಡೆಯಲು ಹಾಗೂ ಈ ಯೋಜನೆಗಳಿಗೆ ಅರ್ಜಿ ಸಲ್ಲಿಸುವುದು ಹೇಗೆ ಮತ್ತು ಈ ಯೋಜನೆಗಳಿಗೆ ಯಾರು ಅರ್ಜಿ ಸಲ್ಲಿಸಬಹುದು ಹಾಗೂ ಅರ್ಜಿ ಸಲ್ಲಿಸಲು ಇರುವ ಕೊನೆಯ ದಿನಾಂಕ ಯಾವಾಗ ಈ ರೀತಿ ಅನೇಕ ಮಾಹಿತಿಗಳನ್ನು ನಾವು ಪ್ರಕಟಣೆ ಮಾಡುತ್ತೇವೆ ಇದರ ಜೊತೆಗೆ ನಮ್ಮ ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರಕಾರಗಳು ಜೊತೆಗೂಡಿ ತರುವ ವಿವಿಧ ಸ್ಕಾಲರ್ಶಿಪ್ ಯೋಜನೆಗಳು ಹಾಗೂ ರಾಜ್ಯ ಸರ್ಕಾರದ ಸ್ಕಾಲರ್ಶಿಪ್ ಯೋಜನೆಗಳು ಮತ್ತು ಕೇಂದ್ರ ಸರ್ಕಾರದ ಸ್ಕಾಲರ್ಶಿಪ್ ಯೋಜನೆಗಳು ಹಾಗೂ ಖಾಸಗಿ ಸಂಸ್ಥೆಗಳು ಜಾರಿಗೆ ತರುವ ವಿವಿಧ ಸ್ಕಾಲರ್ಶಿಪ್ ಯೋಜನೆಗಳ ಬಗ್ಗೆ ಪ್ರತಿದಿನ ಮಾಹಿತಿ ಪಡೆಯಲು ಹಾಗೂ ನಮ್ಮ ಕರ್ನಾಟಕದ ಪ್ರಮುಖ ಸುದ್ದಿಗಳು ಹಾಗೂ ಪ್ರಚಲಿತ ಘಟನೆಗಳು ಮತ್ತು ರೈತರಿಗೆ ಸಂಬಂಧಿಸಿದ ವಿಷಯಗಳು ಹಾಗೂ ರೈತರಿಗೆ ಸಂಬಂಧಿಸಿದ ಯೋಜನೆಗಳ ಬಗ್ಗೆ ಪ್ರತಿಯೊಂದು ಅಪ್ಡೇಟ್ ಬೇಗ ಮತ್ತು ತಕ್ಷಣ ಪಡಿಯಬೇಕೇ ಹಾಗಾದರೆ ನೀವು WhatsApp Telegram ಗ್ರೂಪುಗಳಿಗೆ ಸೇರಿಕೊಳ್ಳಬಹುದು
ರೈಲ್ವೆ ಇಲಾಖೆ ನೇಮಕಾತಿ (RRB Recruitment 2024)..?
ಹೌದು ಸ್ನೇಹಿತರೆ RRB ತಂತ್ರಜ್ಞಾನ ಅಧಿಸೂಚನೆ ಬಿಡುಗಡೆ ಮಾಡಲಾಗಿದ್ದು ನಮ್ಮ ರೈಲ್ವೆ ಇಲಾಖೆ ನೇಮಕಾತಿ ಮಂಡಳಿಯು 2024ಕ್ಕೆ ಸಂಬಂಧಿಸಿದಂತೆ ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವಂತ 14,298 ತಂತ್ರಜ್ಞಾನ ಹುದ್ದೆಗಳಿಗೆ ಅರ್ಜಿ ಆವನಿಸಲಾಗಿದೆ ಆಸಕ್ತಿ ಇರುವಂತಹವರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು ಹಾಗಾಗಿ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬೇಕಾಗುವ ಲೀಗ್ ಹಾಗೂ ದಾಖಲಾತಿಗಳು ಮತ್ತು ಇತರ ವಿವರಗಳನ್ನು ವಿವರಿಸಲಾಗಿದೆ

ಸ್ನೇಹಿತರೆ RRB ರೈಲ್ವೆ ಇಲಾಖೆ ನೇಮಕಾತಿ 2024ಕ್ಕೆ ಸಂಬಂಧಿಸಿದಂತೆ 14298 ಹುದ್ದೆಗಳ ನೇಮಕಾತಿ ಅಧಿಸೂಚನೆ ಬಿಡುಗಡೆ ಮಾಡಲಾಗಿದ್ದು ಇದರಲ್ಲಿ ತಂತ್ರಜ್ಞಾ ಗ್ರೇಡ್ 1 & ಗ್ರೇಡ್ 3 ಹುದ್ದೆಗಳ ನೇಮಕಾತಿ ಅಧಿಸೂಚನೆ ಬಿಡುಗಡೆ ಮಾಡಲಾಗಿದೆ ಮತ್ತು ಈ ಹುದ್ದೆಗಳಿಗೆ ಹತ್ತನೇ ತರಗತಿ ಹಾಗೂ ಐಟಿಐ ಮತ್ತು ಡಿಪ್ಲೋಮೋ ಹಾಗೂ ಇಂಜಿನಿಯರಿಂಗ್ ಮುಂತಾದ ವಿದ್ಯಾರ್ಹತೆಯನ್ನು ಹುದ್ದೆಗಳ ಅನುಗುಣವಾಗಿ ನಿಗದಿ ಮಾಡಲಾಗಿದೆ ಹಾಗಾಗಿ ಆಸಕ್ತಿ ಉಳ್ಳಂತ 18ರಿಂದ 36 ವರ್ಷದ ಒಳಗಿನ ಅಭ್ಯರ್ಥಿಗಳು ಈ ಒಂದು ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು (RRB Recruitment 2024)
ರೈಲ್ವೆ ಇಲಾಖೆಯ ಹುದ್ದೆಗಳ ವಿವರ (RRB Recruitment 2024)..?
ನೇಮಕಾತಿ ಪ್ರಾಧಿಕಾರ:- ರೈಲ್ವೆ ನೇಮಕಾತಿ ಮಂಡಳಿ (RRB)
ಪರೀಕ್ಷೆಯ ಹೆಸರು:- RRB ತಂತ್ರಜ್ಞಾರ ಪರೀಕ್ಷೆ
ಪೋಸ್ಟ್ ಹೆಸರು:- ತಂತ್ರಜ್ಞ ಗ್ರೇಡ್ 1 ಮತ್ತು ಗ್ರೇಡ್ 3
ಉದ್ಯೋಗ ಸ್ಥಳ:- ಭಾರತ ದೇಶಾದ್ಯಂತ
ಅಪ್ಲಿಕೇಶನ್ ನಿಧಾನ:- ಆನ್ಲೈನ್ ಮೂಲಕ
ಅರ್ಜಿ ಸಲ್ಲಿಕೆಯ ಕೊನೆಯ ದಿನಾಂಕ:- 16 ಅಕ್ಟೋಬರ್ 2024
ಖಾಲಿ ಹುದ್ದೆಗಳ ಸಂಖ್ಯೆ:- 14,298 ಖಾಲಿ ಹುದ್ದೆಗಳು
ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು & ಮಾನದಂಡಗಳು (RRB Recruitment 2024)..?
ಶೈಕ್ಷಣಿಕ ಅರ್ಹತೆ:- ಸ್ನೇಹಿತರ ಭಾರತೀಯ ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ 14298 ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವಂತಹ ಅಭ್ಯರ್ಥಿಗಳು ಹುದ್ದೆಗಳ ಅನುಗುಣವಾಗಿ ಶೈಕ್ಷಣಿಕ ಅರ್ಹತೆ ಹೊಂದಿರಬೇಕಾಗುತ್ತದೆ ಅವುಗಳ ವಿವರವನ್ನು ನಾವು ಕೆಳಗಡೆ ನೀಡಿದ್ದೇವೆ
- ತಂತ್ರಜ್ಞಾ ಗ್ರೇಡ್ 1 ಸಿಗ್ನಲ್:- ಸ್ನೇಹಿತರೆ ರೈಲ್ವೆ ಇಲಾಖೆ ಬಿಡುಗಡೆ ಮಾಡಿರುವ 14298 ಹುದ್ದೆಗಳ ಪೈಕಿ ತಂತ್ರಜ್ಞಾ ಗ್ರೇಡ್ ಒನ್ ಹುದ್ದೆಗಳು ಬಿಡುಗಡೆ ಮಾಡಲಾಗಿದೆ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು BSC ಭೌತಶಾಸ್ತ್ರ/ ಎಲೆಕ್ಟ್ರಾನಿಕ್ಸ್/ ಕಂಪ್ಯೂಟರ್ ಸೈನ್ಸ್/ ಐಟಿಐ ಅಥವಾ ಯಾವುದೇ ವಿಷಯಕ್ಕೆ ಸಂಬಂಧಿಸಿದಂತೆ ಇಂಜಿನಿಯರಿಂಗ್ ನಲ್ಲಿ ಮೂರು ವರ್ಷ ಡಿಪ್ಲೋಮೋ ಅಥವಾ ಇಂಜಿನಿಯರಿಂಗ್ ಪದವಿ ಮೂರು ವರ್ಷ ಮಾನ್ಯತೆ ಪಡೆದ ಶಿಕ್ಷಣ ಸಂಸ್ಥೆಯಿಂದ ಪದವಿ ಪೂರ್ಣಗೊಳಿಸಬೇಕು (RRB Recruitment 2024)
- ತಂತ್ರಜ್ಞಾ ಗ್ರೇಡ್ 3:- ಸ್ನೇಹಿತರ ರೈಲ್ವೆ ಇಲಾಖೆ ಬಿಡುಗಡೆ ಮಾಡಿರುವ 14298 ಹುದ್ದೆಗಳಲ್ಲಿ ತಂತ್ರಜ್ಞಾನ ಗ್ರೇಡ್ 3 ಹುದ್ದೆಗಳು ಕೂಡ ಇವೆ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ನಮ್ಮ ಕರ್ನಾಟಕ ಸರ್ಕಾರ ಅಥವಾ ಕೇಂದ್ರ ಸರ್ಕಾರ ಕಡೆಯಿಂದ ಮಾನ್ಯತೆ ಪಡೆದ ಶಿಕ್ಷಣ ಸಂಸ್ಥೆಯಲ್ಲಿ NCVT/SCVT ಅಥವಾ ಎಸ್ ಎಸ್ ಸಿ ಜೊತೆಗೆ ಸಂಬಂಧಿಸಿದ ಟ್ರೇಡ್ ನಲ್ಲಿ ಆಕ್ಟ್ ಅಪ್ರಟಿಸ್ ಶಿಪ್ ಪೂರ್ಣಗೊಳಿಸಿರಬೇಕು ಅಥವಾ ಎಸ್ ಎಸ್ ಎಲ್ ಸಿ ಜೊತೆಗೆ ಐಟಿಐ ಪೂರ್ಣಗೊಳಿಸಿರಬೇಕು

ವಯೋಮಿತಿ:- ಸ್ನೇಹಿತರೆ ರೈಲ್ವೆ ಇಲಾಖೆ ಬಿಡುಗಡೆ ಮಾಡಿರುವ 14298 ಹುದ್ದೆಗಳಲ್ಲಿ ತಂತ್ರಜ್ಞಾನ ಗ್ರೇಡ್ 3 ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಕನಿಷ್ಠ 18 ವರ್ಷ ವಯೋಮಿತಿ ಹೊಂದಿರಬೇಕು ಹಾಗೂ ಗರಿಷ್ಠ 33 ವರ್ಷದ ಒಳಗಿನವರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು ಮತ್ತು ಮೀಸಲಾತಿ ಆಧಾರದ ಮೇಲೆ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ವಯೋಮಿತಿ ಸಡಿಲಿಕೆ ಮಾಡಲಾಗಿದೆ ಅವುಗಳ ವಿವರವನ್ನು ನಾವು ಕೆಳಗಡೆ ವಿವರಿಸಿದ್ದೇವೆ
- ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ:- ಹೌದು ಸ್ನೇಹಿತರೆ ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವಂತಹ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 5 ವರ್ಷ ಗರಿಷ್ಠ ವಯೋಮಿತಿ ಸಡಿಲಿಕೆ ಇದೆ
- OBC ವರ್ಗದ ಅಭ್ಯರ್ಥಿಗಳಿಗೆ:- ಸ್ನೇಹಿತರೆ ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಒಬಿಸಿ ವರ್ಗದ ಅಭ್ಯರ್ಥಿಗಳಿಗೆ ಗರಿಷ್ಠ 3 ವರ್ಷ ವಯೋಮಿತಿ ಸಡಲಿಕ್ಕೆ ಇದೆ
- ಹಿಂದುಳಿದ ಹಾಗೂ PWBD ಅಭ್ಯರ್ಥಿಗಳಿಗೆ:- ಸ್ನೇಹಿತರೆ ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ ಈ 14298 ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಹಿಂದುಳಿದ ಹಾಗೂ ಪಿಡಬ್ಲ್ಯೂಡಿ ಅಭ್ಯರ್ಥಿಗಳಾಗಿದ್ದರೆ ಅಂತ ಅಭ್ಯರ್ಥಿಗಳಿಗೆ 13 ವರ್ಷ ವಯೋಮಿತಿ ಸಡಲಿಕ್ಕೆ ಇದೆ

ಅರ್ಜಿ ಶುಲ್ಕದ ವಿವರ:- ಸ್ನೇಹಿತರೆ ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ 14,298 ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳಿಗೆ 250 ಯಿಂದ 500/- ರೂಪಾಯಿವರೆಗೆ ಅರ್ಜಿ ಶುಲ್ಕ ನಿಗದಿ ಮಾಡಲಾಗಿದೆ ಮತ್ತು ಮೀಸಲಾತಿ ಆಧಾರದ ಮೇಲೆ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕದ ವಿನಾಯಿತಿ ನೀಡಲಾಗಿದೆ ಅದರ ವಿವರವನ್ನು ನಾವು ಕೆಳಗಡೆ ವಿವರಿಸಿದ್ದೇವೆ
- ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ:- ₹500/- ಅರ್ಜಿ ಶುಲ್ಕ
- OBC, SC, ST ಮತ್ತು ಮಾಜಿ ಸೈನಿಕ & PWD ಅಭ್ಯರ್ಥಿಗಳಿಗೆ 250 ಅರ್ಜಿ ಶುಲ್ಕವನ್ನು ನಿಗದಿ ಮಾಡಲಾಗಿದೆ
- ಮಹಿಳಾ ಅಭ್ಯರ್ತಿಗಳಿಗೆ 250 ಅರ್ಜಿ ಶುಲ್ಕವನ್ನು ನಿಗದಿ ಮಾಡಲಾಗಿದೆ
ಸಂಬಳ ಎಷ್ಟು:- ಸ್ನೇಹಿತರೆ ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ 14298 ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಆಯ್ಕೆಯಾದರೆ ಹುದ್ದೆಗಳ ಅನುಗುಣವಾಗಿ ₹14,000 ರಿಂದ 26 ಸಾವಿರ ರೂಪಾಯಿವರೆಗೆ ಸಂಬಳ ನೀಡಲಾಗುತ್ತದೆ
ಆಯ್ಕೆ ವಿಧಾನ:- ಸ್ನೇಹಿತರೆ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದಂತ ಅಭ್ಯರ್ಥಿಗಳಿಗೆ ಮೊದಲು ಕಂಪ್ಯೂಟರ್ ಆಧಾರಿತ ಪರೀಕ್ಷೆ ನಡೆಸಲಾಗುತ್ತದೆ ಮತ್ತು ಸಂದರ್ಶನದ ಮೂಲಕ ಈ ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ ಆಯ್ಕೆಯಾದ ಅಭ್ಯರ್ಥಿಗಳಿಗೆ 26 ಸಾವಿರ ವರೆಗೆ ಸಂಬಳ ನೀಡಲಾಗುತ್ತದೆ

ಅರ್ಜಿ ಸಲ್ಲಿಸಲು ಇರುವ ಪ್ರಮುಖ ದಿನಾಂಕಗಳು (RRB Recruitment 2024)..?
ಅರ್ಜಿ ಪ್ರಾರಂಭ ದಿನಾಂಕ:– ಸ್ನೇಹಿತರೆ ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ ಈ ಹುದ್ದೆಗಳಿಗೆ ಮತ್ತೆ ಮರು ಅರ್ಜಿ 02 ಅಕ್ಟೋಬರ್ 2024ರಂದು ಕರೆಯಲಾಯಿತು
ಅರ್ಜಿ ಕೊನೆಯ ದಿನಾಂಕ:- ಸ್ನೇಹಿತರೆ ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ 14298 ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು 16 ಅಕ್ಟೋಬರ್ 2024 ದಿನಾಂಕದ ಒಳಗಡೆಯಾಗಿ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು ಹಾಗಾಗಿ ಪ್ರತಿಯೊಬ್ಬರೂ ಈ ಹುದ್ದೆಗಳ ಸದುಪಯೋಗ ಪಡಿಸಿಕೊಳ್ಳಿ
ಅರ್ಜಿ ಶುಲ್ಕ ಕೊನೆಯ ದಿನಾಂಕ:- ಸ್ನೇಹಿತರ ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ 14298 ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಅರ್ಜಿ ಸಲ್ಲಿಕೆಯಾದ ನಂತರ ಈ ಹುದ್ದೆಗಳಿಗೆ ಅರ್ಜಿ ಶುಲ್ಕ ತುಂಬಲು ಕೊನೆಯ ದಿನಾಂಕ ಅಕ್ಟೋಬರ್ 16 2024 ರಂದು ಸಂಜೆ 5:00 ವರೆಗೆ ಅವಕಾಶ ಮಾಡಿಕೊಡಲಾಗಿದೆ
ಪರೀಕ್ಷೆ ಸಂಭಾವ್ಯ ದಿನಾಂಕ:- ಸ್ನೇಹಿತರೆ ಈ ಹುದ್ದೆಗಳಿಗೆ ಸಂಬಂಧಿಸಿದಂತೆ ಪರೀಕ್ಷೆಗಳು ನವೆಂಬರ್ ಮತ್ತು ಡಿಸೆಂಬರ್ ತಿಂಗಳಲ್ಲಿ ಪರೀಕ್ಷೆ ಪ್ರಾರಂಭವಾಗಬಹುದು ಎಂಬ ಮಾಹಿತಿ ಹೊರಬಂದಿದೆ
ಅರ್ಜಿ ಸಲ್ಲಿಸಲು ಬೇಕಾಗುವ ದಾಖಲಾತಿಗಳು (RRB Recruitment 2024)..?
ಅಭ್ಯರ್ಥಿಯ ವಯಕ್ತಿಕ ವಿವರಗಳು:- ಸ್ನೇಹಿತರೆ ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ 14,298 ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವಂತಹ ಅಭ್ಯರ್ಥಿಗಳ ವೈಯಕ್ತಿಕ ವಿವರಗಳಾದ ಆಧಾರ್ ಕಾರ್ಡ್, ಪಾನ್ ಕಾರ್ಡ್, ವೋಟರ್ ಐಡಿ, ಇತ್ತೀಚಿನ ಭಾವಚಿತ್ರ, ಮೊಬೈಲ್ ನಂಬರ್, ಹಾಗೂ ಇತರ ಅಗತ್ಯ ದಾಖಲಾತಿಗಳು ಬೇಕಾಗುತ್ತವೆ
ಶೈಕ್ಷಣಿಕ ದಾಖಲಾತಿಗಳು:- ಹೌದು ಸ್ನೇಹಿತರೆ, ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ 14298 ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವಂತಹ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅನುಗುಣವಾಗಿ ಬೇಕಾಗುವಂತ ದಾಖಲಾತಿಗಳಾದ ಹತ್ತನೇ ತರಗತಿ ಮಾರ್ಕ್ಸ್ ಕಾರ್ಡ್, ಐಟಿಐ, ಪದವಿ, ಡಿಪ್ಲೋಮೋ, ಇಂಜಿನಿಯರಿಂಗ್ ಮುಂತಾದ ವಿದ್ಯಾಭ್ಯಾಸಕ್ಕೆ ಸಂಬಂಧಿಸಿದ ದಾಖಲಾತಿಗಳು ಬೇಕಾಗುತ್ತವೆ
ಜಾತಿ ಮತ್ತು ಆದಾಯ ಪ್ರಮಾಣ ಪತ್ರ:- ಹೌದು ಸ್ನೇಹಿತರೆ, ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ 14,298 ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವಂತಹ ಅಭ್ಯರ್ಥಿಗಳು ತಮಗೆ ಸಂಬಂಧಿಸಿದ ಜಾತಿ ಮತ್ತು ಆದಾಯ ಪ್ರಮಾಣ ಪತ್ರ ನೀಡುವುದು ಕಡ್ಡಾಯವಾಗಿದೆ
ಅರ್ಜಿ ಸಲ್ಲಿಸುವುದು ಹೇಗೆ (RRB Recruitment 2024)..?
ಸ್ನೇಹಿತರೆ ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ 14298 ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮೊದಲು ರೈಲ್ವೆ ಇಲಾಖೆಯ RRB ಅಧಿಕೃತ ವೆಬ್ ಸೈಟಿಗೆ ಭೇಟಿ ನೀಡಬೇಕು ಅದಕ್ಕೆ ಸಂಬಂಧಿಸಿದ ಪ್ರಮುಖ ಲಿಂಕನ್ನು ನಾವು ಕೆಳಗಡೆ ನೀಡಿದ್ದೇವೆ
ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ
- ಸ್ನೇಹಿತರೆ ಅರ್ಜಿ ಸಲ್ಲಿಸಲು ಮೊದಲು RRB ಅಧಿಕೃತ ವೆಬ್ ಸೈಟಿಗೆ ಭೇಟಿ ನೀಡಿ ಮೇಲೆ ಲಿಂಕ್ ಕೊಟ್ಟಿದ್ದೇವೆ ನಂತರ ಈ ಒಂದು ಲಿಂಕ್ ನ ಮೇಲೆ ಕ್ಲಿಕ್ ಮಾಡಿದ ನಂತರ ನಿಮಗೆ ಅಧಿಕೃತ ವೆಬ್ಸೈಟ್ ಓಪನ್ ಆಗುತ್ತೆ
- ಅಲ್ಲಿ ನೀವು ನಿಮ್ಮ ಮೊಬೈಲ್ ಸಂಖ್ಯೆ ಹಾಗೂ ಇಮೇಲ್ ಐಡಿ ಮತ್ತು ನಿಮಗೆ ಸಂಬಂಧಿಸಿದ ಇತರ ವಿವರಗಳನ್ನು ನಮೂದಿಸಿ ಈ ಒಂದು ವೆಬ್ಸೈಟ್ನಲ್ಲಿ ನೀವು ರಿಜಿಸ್ಟ್ರೇಷನ್ ಮಾಡಿಕೊಳ್ಳಬೇಕು.
- ನಂತರ ನಿಮ್ಮ ರಿಜಿಸ್ಟರ್ ಮೊಬೈಲ್ ನಂಬರ್ ಗೆ ಮತ್ತು ಇ-ಮೇಲ್ ಐಡಿಗೆ ಈ ಒಂದು ವೆಬ್ಸೈಟ್ ಗೆ ಸಂಬಂಧಿಸಿದ ಲಾಗಿನ್ ಆಗಲು ಬೇಕಾಗುವ ಐಡಿ ಮತ್ತು ಪಾಸ್ವರ್ಡ್ ಬರುತ್ತೆ
- ನಂತರ ಈ ಒಂದು ಐಡಿ ಪಾಸ್ವರ್ಡ್ ಬಳಸಿಕೊಂಡು ಈ ಒಂದು ವೆಬ್ಸೈಟ್ನಲ್ಲಿ ಲಾಗಿನ್ ಮಾಡಿಕೊಳ್ಳಿ ನಂತರ ಅಲ್ಲಿ ಅರ್ಜಿ ನಮೂನೆ ಭಾಗದ ಮೇಲೆ ಕ್ಲಿಕ್ ಮಾಡಿ ಅಲ್ಲಿ ನೀಡಿದಂತಹ ಎಲ್ಲಾ ವೈಯಕ್ತಿಕ ವಿವರಗಳು ಮತ್ತು ಇತರ ವಿವರಗಳನ್ನು ಭರ್ತಿ ಮಾಡಿ ಸಬ್ಮಿಟ್ ಬಟನ್ ಮೇಲೆ ಕ್ಲಿಕ್ ಮಾಡಿ
- ನಂತರ ಕ್ರೆಡಿಟ್ ಕಾರ್ಡ್ ಅಥವಾ ಡೆಬಿಟ್ ಕಾರ್ಡ್ ಅಥವಾ ಯುಪಿಐ ಮುಂತಾದ ಮಾಧ್ಯಮಗಳ ಮೂಲಕ ನೀವು ಈ ಹುದ್ದೆಗಳಿಗೆ ಬೇಕಾಗುವ ಅರ್ಜಿ ಶುಲ್ಕವನ್ನು ಪಾವತಿಸಬೇಕು
- ನಂತರ ಅಭ್ಯರ್ಥಿಗಳ ವಿವರ ಹಾಗೂ ಶೈಕ್ಷಣಿಕ ಅರ್ಹತೆ ಮತ್ತು ಯಾವ ಭಾಷೆಯಲ್ಲಿ ಪ್ರಶ್ನೆ ಪತ್ರಿಕೆ ಬೇಕು ಎಂಬ ಆಯ್ಕೆಯನ್ನು ಆಯ್ಕೆ ಮಾಡಿಕೊಂಡು ಅಲ್ಲಿ ಅರ್ಜಿ ನಮೂನೆ ಭರ್ತಿ ಮಾಡಿ
- ನಂತರ ಈ ಅರ್ಜಿ ಸಬ್ಮಿಟ್ ಮಾಡಿ ಅರ್ಜಿ ಸಲ್ಲಿಸಿದ ಒಂದು ಸ್ವೀಕೃತಿಯ ಅಥವಾ ಅರ್ಜಿ ಸಲ್ಲಿಸಿದ ನಮೂನೆಯನ್ನು ಸ್ಕ್ಯಾನ್ ಅಥವಾ ಜೆರಾಕ್ಸ್ ತೆಗೆದುಕೊಳ್ಳಿ
ಸ್ನೇಹಿತರೆ ಈ ಮಾಹಿತಿ ನಿಮಗೆ ಇಷ್ಟವಾದರೆ ಆದಷ್ಟು ರೈಲ್ವೆ ಇಲಾಖೆಯಲ್ಲಿ ಕೆಲಸ ಮಾಡಲು ಬಯಸುವಂತಹ ಅಭ್ಯರ್ಥಿಗಳಿಗೆ ಹಾಗೂ ಸರ್ಕಾರಿ ಉದ್ಯೋಗ ಮಾಡಲು ಬಯಸುವ ಅಭ್ಯರ್ಥಿಗಳಿಗೆ ಈ ಒಂದು ಲೇಖನಿಯನ್ನು ಶೇರ್ ಮಾಡಿ ಮತ್ತು ಇದೇ ರೀತಿ ಕೇಂದ್ರ ಸರ್ಕಾರದ ಉದ್ಯೋಗಗಳ ಬಗ್ಗೆ ಮಾಹಿತಿ ಪಡೆಯಲು WhatsApp Telegram ಗ್ರೂಪುಗಳಿಗೆ ಸೇರಿಕೊಳ್ಳಬಹುದು