RRC Recruitment 2024: ರೈಲ್ವೆ ಇಲಾಖೆ ನೇಮಕಾತಿ.! 3115 ಹುದ್ದೆಗಳು ಖಾಲಿ 10ನೇ ತರಗತಿ ಪಾಸ್ ಆದವರು ಅರ್ಜಿ ಸಲ್ಲಿಸಿ

RRC Recruitment 2024:– ನಮಸ್ಕಾರ ಸ್ನೇಹಿತರೆ ಕರ್ನಾಟಕದ ಸಮಸ್ತ ಜನರಿಗೆ ಈ ಮೂಲಕ ತಿಳಿಸುವುದೇನೆಂದರೆ ನಮ್ಮ ಭಾರತ ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ ಸುಮಾರು 3115 ಹುದ್ದೆಗಳಿಗೆ ನೇಮಕಾತಿ ಅಧಿಸೂಚನೆ ಬಿಡುಗಡೆ ಮಾಡಲಾಗಿದೆ ಹೌದು ಸ್ನೇಹಿತರೆ ನಮ್ಮ ಭಾರತೀಯ ರೈಲ್ವೆ ಇಲಾಖೆಯ ಆರ್ ಆರ್ ಸಿ ಭಾಗದಲ್ಲಿ ಖಾಲಿ ಇರುವ ಹುದ್ದೆಗಳಿಗೆ ನೇಮಕಾತಿ ಅಧಿಸೂಚನೆ ಬಿಡುಗಡೆ ಮಾಡಲಾಗಿದ್ದು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಜಿದಾರರು 10ನೇ ತರಗತಿ ಪಾಸಾದರೆ ಸಾಕು ಈ ಒಂದು ಆರ್ ಆರ್ ಸಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ ಹಾಗಾಗಿ ಈ ಹುದ್ದೆಗಳಿಗೆ (RRC Recruitment 2024) ಸಂಬಂಧಿಸಿದ ಸಂಪೂರ್ಣ ವಿವರವನ್ನು ಈ ಒಂದು ಲೇಖನೆಯ ಮೂಲಕ ತಿಳಿದುಕೊಳ್ಳೋಣ

ಉಚಿತ ಹೊಲಿಗೆ ಯಂತ್ರ ವಿತರಣೆ ಮತ್ತು ಮೂರು ಲಕ್ಷ ರೂಪಾಯಿವರೆಗೆ ಕಡಿಮೆ ಬಡ್ಡಿ ದರದಲ್ಲಿ ಸಾಲ ಸೌಲಭ್ಯ ಬೇಗ ಈ ಒಂದು ಯೋಜನೆಗೆ ಈ ರೀತಿ ಅರ್ಜಿ ಸಲ್ಲಿಸಿ

ಹೌದು ಸ್ನೇಹಿತರೆ ನಮ್ಮ ಪೂರ್ವ ರೈಲ್ವೆ ಇಲಾಖೆಯಲ್ಲಿ ಬರುವಂತ RRC ನೇಮಕಾತಿ 2024ಕ್ಕೆ ಸಂಬಂಧಿಸಿದಂತೆ ಒಟ್ಟು 3115 ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ನದಿ ಸೂಚನೆ ಬಿಡುಗಡೆ ಮಾಡಿದ್ದಾರೆ ಮತ್ತು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇರುವ ಕೊನೆಯ ದಿನಾಂಕ ಹಾಗೂ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇರುವ ಶೈಕ್ಷಣಿಕ ಅರ್ಹತೆ ಮತ್ತು ಇತರ ಅನೇಕ ಮಾಹಿತಿಗಳನ್ನು ನಾವು ಈ ಒಂದು ಲೇಖನ ಮೂಲಕ (RRC Recruitment 2024) ತಿಳಿದುಕೊಳ್ಳೋಣ ಏಕೆಂದರೆ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಜಿದಾರರು ಹತ್ತನೇ ತರಗತಿ ಪಾಸ್ ಆಗಿರಬೇಕು ಆದ್ದರಿಂದ ಈ ಒಂದು ಹುದ್ದೆಗಳ ನೇಮಕಾತಿ ಅಧಿಸೂಚನೆಯ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಈ ಒಂದು ಲೇಖನ ಮೂಲಕ ನಾವು ತಿಳಿಸಿ ಕೊಡುತ್ತಿದ್ದೇವೆ

ಬೆಸ್ಕಾಂ ನೇಮಕಾತಿ 10ನೇ ತರಗತಿ ಪಾಸಾದವರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು ಮತ್ತು ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ 25000 ಸಂಬಳ ಬೇಗ ಈ ರೀತಿ ಅರ್ಜಿ ಸಲ್ಲಿಸಿ

ಹೌದು ಸ್ನೇಹಿತರೆ ಸಾಕಷ್ಟು ಅಭ್ಯರ್ಥಿಗಳು ಅಥವಾ ವಿದ್ಯಾರ್ಥಿಗಳು ಸರಕಾರಿ ನೌಕರಿ ಪಡೆಯುವ ಉದ್ದೇಶದಿಂದ ಹಗಲು ರಾತ್ರಿ ಎನ್ನದೆ ಕಷ್ಟಪಟ್ಟು ಓದುತ್ತಿದ್ದಾರೆ ಮತ್ತು ಸಾವಿರಾರು ರೂಪಾಯಿ ಖರ್ಚು ಮಾಡಿ ಕೋಚಿಂಗ್ ಕೂಡ ತೆಗೆದುಕೊಳ್ಳುತ್ತಿದ್ದಾರೆ ಆದ್ದರಿಂದ ಅಂತ ಅಭ್ಯರ್ಥಿಗಳಿಗೆ ಅಥವಾ ಅರ್ಜಿದಾರರಿಗೆ ಇದು ಗುಡ್ ನ್ಯೂಸ್ ಎಂದು ಹೇಳಬಹುದು ಏಕೆಂದರೆ ಪೂರ್ವ ರೈಲ್ವೆ ಇಲಾಖೆಯಲ್ಲಿ ಖಾಲಿ ಇರುವ 3115 ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ RRC ವತಿಯಿಂದ ನೇಮಕಾತಿಗೆ ಸಂಬಂಧಿಸಿದಂತೆ ಅಧಿಸೂಚನೆ ಬಿಡುಗಡೆ ಮಾಡಲಾಗಿದ್ದು ಹಾಗಾಗಿ ಆಸಕ್ತಿ ಉಳ್ಳಂತಹ ಅಭ್ಯರ್ಥಿಗಳು ಇದೆ 23 ಅಕ್ಟೋಬರ್ 2024ರ ಒಳಗಡೆಯಾಗಿ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು ಮತ್ತು ಈ ಹುದ್ದೆಗಳಿಗೆ ಸಂಬಂಧಿಸಿದ ಇನ್ನಷ್ಟು ವಿವರವನ್ನು ತಿಳಿಯಲು ಈ ಒಂದು ಲೇಖನವನ್ನು ಕೊನೆಯವರೆಗೂ ಓದಿ

ಸ್ನೇಹಿತರೆ ನಿಮಗೆ ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರಕಾರಗಳು ಬಿಡುಗಡೆ ಮಾಡುವ ವಿವಿಧ ಸರ್ಕಾರಿ ಹುದ್ದೆಗಳ ಬಗ್ಗೆ ಮಾಹಿತಿ ಹಾಗೂ ಖಾಸಗಿ ಹುದ್ದೆಗಳ ಬಗ್ಗೆ ಮಾಹಿತಿ ಪಡೆಯಲು KarnatakaNewz.in ವೆಬ್ ಸೈಟಿಗೆ ಭೇಟಿ ನೀಡಿ ಈ ಒಂದು ಜಾಲತಾಣದಲ್ಲಿ ನಿಮಗೆ ನಮ್ಮ ಕೇಂದ್ರ ಸರ್ಕಾರ ಬಿಡುಗಡೆ ಮಾಡುವಂತಹ ವಿವಿಧ ಸರಕಾರಿ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಮಾಹಿತಿ ಸಿಗುತ್ತದೆ ಇಷ್ಟೇ ಅಲ್ಲದೆ ನಮ್ಮ ರಾಜ್ಯ ಸರ್ಕಾರ ಬಿಡುಗಡೆ ಮಾಡುವಂತಹ ವಿವಿಧ ಸರ್ಕಾರಿ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಮಾಹಿತಿ ಸಿಗುತ್ತದೆ ಇದರ ಜೊತೆಗೆ ನಮ್ಮ ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರಗಳು ಬಿಡುಗಡೆ ಮಾಡುವ ವಿವಿಧ ಸರಕಾರಿ ಹುದ್ದೆಗಳ ನೇಮಕಾತಿ ಹಾಗೂ ಈ ಹುದ್ದೆಗಳಿಗೆ ನೇಮಕಾತಿ ಯಾವಾಗ ಕರೆಯಲಾಗುತ್ತದೆ ಮತ್ತು ಈ ಸರಕಾರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಯಾವಾಗ ಹಾಗೂ ಈ ಸರಕಾರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇರುವ ಶೈಕ್ಷಣಿಕ ಅರ್ಹತೆ ಮತ್ತು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವುದು ಹೇಗೆ ಎಂಬ ಅನೇಕ ಮಾಹಿತಿಗಳು ನಿಮಗೆ ಈ ಜಾಲತಾಣಗಳಲ್ಲಿ ಸಿಗುತ್ತದೆ (RRC Recruitment 2024)

WhatsApp Group Join Now
Telegram Group Join Now       

ಸ್ನೇಹಿತರೆ ಇದರ ಜೊತೆಗೆ ನಿಮಗೆ ನಮ್ಮ ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರಗಳು ಬಿಡುಗಡೆ ಮಾಡುವ ವಿವಿಧ ಸರಕಾರಿ ಯೋಜನೆಗಳು ಹಾಗೂ ನಮ್ಮ ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷ ಜಾರಿಗೆ ತಂದಿರುವಂತ ಪಂಚ ಗ್ಯಾರಂಟಿ ಯೋಜನೆಗಳು ಮತ್ತು ಐದು ಗ್ಯಾರಂಟಿ ಯೋಜನೆಗಳಿಂದ ಯಾವಾಗ ಹಣ ಬಿಡುಗಡೆ ಮಾಡಲಾಗುತ್ತದೆ ಹಾಗೂ ರೈತರಿಗೆ ಸಂಬಂಧಿಸಿದ ರೈತ ಯೋಜನೆಗಳು ಮತ್ತು ಸಬ್ಸಿಡಿ ಯೋಜನೆಗಳು ಹಾಗೂ ಮಹಿಳೆಯರಿಗೆ ಸಂಬಂಧಿಸಿದ ವಿವಿಧ ಸಬ್ಸಿಡಿ ಯೋಜನೆಗಳು ಹಾಗೂ ವಿವಿಧ ಸಾಲ ಸೌಲಭ್ಯಗಳ ಯೋಜನೆಗಳು ಮತ್ತು ನಮ್ಮ ಕರ್ನಾಟಕದ ಪ್ರಮುಖ ಸುದ್ದಿಗಳು ಹಾಗೂ ಪ್ರಚಲಿತ ಘಟನೆಗಳು ಮತ್ತು ವಿದ್ಯಾರ್ಥಿಗಳಿಗೆ ಸಂಬಂಧಿಸಿದ ಹಲವಾರು ಸ್ಕಾಲರ್ಶಿಪ್ ಯೋಜನೆಗಳು ಹಾಗೂ ಈ ಸ್ಕಾಲರ್ಶಿಪ್ ಗೆ ಯಾವ ರೀತಿ ಅರ್ಜಿ ಸಲ್ಲಿಸಬೇಕು ಎಂಬ ಅನೇಕ ಮಾಹಿತಿಗಳನ್ನು ನೀವು ತಕ್ಷಣ ಮತ್ತು ಬೇಗ ಹಾಗೂ ಪ್ರತಿದಿನ ಪಡೆಯಲು WhatsApp Telegram ಗ್ರೂಪಿಗೆ ಜಾಯಿನ್ ಆಗಬಹುದು

 

ಪೂರ್ವ ರೈಲ್ವೆ ಇಲಾಖೆ ನೇಮಕಾತಿ (RRC Recruitment 2024)..?

ಸ್ನೇಹಿತರೆ ಪೂರ್ವ ರೈಲ್ವೆ ಇಲಾಖೆಯ ವತಿಯಿಂದ ಹತ್ತನೇ ತರಗತಿ ಪಾಸಾದಂತ ಅಭ್ಯರ್ಥಿಗಳಿಗೆ ಭರ್ಜರಿ ಗುಡ್ ನ್ಯೂಸ್ ಏಕೆಂದರೆ ಪೂರ್ವ ರೈಲ್ವೆ ಇಲಾಖೆಯ ವತಿಯಿಂದ ಆರ್ ಆರ್ ಸಿ ನೇಮಕಾತಿಯ ಮೂಲಕ ಸುಮಾರು 3115 ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಅಧಿಸೂಚನೆ ಬಿಡುಗಡೆ ಮಾಡಲಾಗಿದ್ದು ಆಸಕ್ತಿ ಉಳ್ಳಂತ ಅಭ್ಯರ್ಥಿಗಳು ಎಸ್ ಎಸ್ ಎಲ್ ಸಿ ಮತ್ತು ಐಟಿಐ ಪಾಸಾದಂತ ಅಭ್ಯರ್ಥಿಗಳು ಈ ಒಂದು ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ ಆದ್ದರಿಂದ ಈ ಒಂದು ಲೇಖನ ಮೂಲಕ ಆರ್ ಆರ್ ಸಿ ಬಿಡುಗಡೆ ಮಾಡಿರುವ ನೇಮಕಾತಿ ಅಧಿಸೂಚನೆಗೆ ಸಂಬಂಧಿಸಿದಂತೆ ಸಂಪೂರ್ಣ ವಿವರವನ್ನು ತಿಳಿದುಕೊಳ್ಳೋಣ

RRC Recruitment 2024
RRC Recruitment 2024

 

WhatsApp Group Join Now
Telegram Group Join Now       

ಹೌದು ಸ್ನೇಹಿತರೆ ರೈಲ್ವೆ ಇಲಾಖೆ ನೇಮಕಾತಿಗೆ ಸಂಬಂಧಿಸಿದಂತೆ ಆರ್ ಆರ್ ಸಿ ನೇಮಕಾತಿ 2024ರ ಪ್ರಕಾರ 3115 ಖಾಲಿ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಅರ್ಜಿ ಆಹ್ವಾನಿಸಲಾಗಿದೆ ಮತ್ತು ಈ ಒಂದು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಎಸ್ ಎಸ್ ಎಲ್ ಸಿ (RRC Recruitment 2024) ಉತ್ತೀರ್ಣರಾಗಿರಬೇಕು ಮತ್ತು ಇದರ ಜೊತೆಗೆ ರಾಷ್ಟ್ರೀಯ ವ್ಯಾಪಾರ ಪ್ರಮಾಣಪತ್ರ ಹೊಂದಿರಬೇಕು ಅಂದರೆ ಮಾತ್ರ ಇಂತಹ ಅಭ್ಯರ್ಥಿಗಳಿಗೆ ಈ ಒಂದು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅವಕಾಶವಿದೆ ಮತ್ತು ಇದರ ಜೊತೆಗೆ ಮೆಟ್ರಿಕ್ಯುಲೇಷನ್ ಮತ್ತು ಐಟಿಐ ತರಗತಿಯಲ್ಲಿ ಉತ್ತಮ ಅಂಕ ಗಳಿಸಿರಬೇಕು ಮತ್ತು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದಂತಹ ಅಭ್ಯರ್ಥಿಗಳನ್ನು ಮೆರಿಟ್ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ

 

 

ಖಾಲಿ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದ ವಿವರಗಳು (RRC Recruitment 2024)..?

ನೇಮಕಾತಿ ಪ್ರಾಧಿಕಾರ:- ರೈಲ್ವೆ ಇಲಾಖೆ

ಹುದ್ದೆಯ ಹೆಸರು:- ಅಪ್ರೆಂಟಿಸ್

ಆಯ್ಕೆ ವಿಧಾನ:- ಮೆರಿಟ್ ಆಧಾರದ ಮೇಲೆ

ಖಾಲಿ ಹುದ್ದೆಗಳ ಸಂಖ್ಯೆ:- 3115 ಖಾಲಿ ಹುದ್ದೆಗಳು

ಉದ್ಯೋಗ ಸ್ಥಳ:- ಭಾರತದ್ಯಾದಂತ

ಅರ್ಜಿ ಕೊನೆಯ ದಿನಾಂಕ:- 23/10/2024

 

RRC ಕಾಲಿ ಹುದ್ದೆಗಳ ನೇಮಕಾತಿ ವಿಭಾಗದ ವಿವರಗಳು (RRC Recruitment 2024)..?

ಹೌರ ವಿಭಾಗ :- ಸ್ನೇಹಿತರೆ ನಮ್ಮ ಭಾರತ ದೇಶದ ರೈಲ್ವೆ ಇಲಾಖೆಯಲ್ಲಿ ಇರುವಂತ ಪೂರ್ವ ರೈಲ್ವೆ ಇಲಾಖೆ ಆರ್ ಆರ್ ಸಿ ನೇಮಕಾತಿಯ ಪ್ರಕಾರ ಹೌರ ವಿಭಾಗದಲ್ಲಿ 659 ಹುದ್ದೆಗಳು ಖಾಲಿ ಇವೆ ಮತ್ತು ಈ ಹುದ್ದೆಗಳಿಗೆ ಸಂಬಂಧಿಸಿದಂತೆ ನೇಮಕಾತಿ ಆದಿ ಸೂಚನೆಯೂ ಕೂಡ ಬಿಡುಗಡೆ ಮಾಡಲಾಗಿದೆ

ಲಿಲುವ ಕಾರ್ಯಗಾರ :– ಹೌದು ಸ್ನೇಹಿತರೆ ಲಿಲುವ ಕಾರ್ಯಗಾರ ವಿಭಾಗದಲ್ಲಿ ಆರ್ ಆರ್ ಸಿ ನೇಮಕಾತಿ ಅಧಿಸೂಚನೆಯ ಪ್ರಕಾರ ಸುಮಾರು 612 ಹುದ್ದೆಗಳು ಖಾಲಿ ಇವೆ ಮತ್ತು ಈ ಹುದ್ದೆಗಳಿಗೆ ಆಸಕ್ತಿ ಇರುವವರು ಕೂಡ ಅರ್ಜಿ ಸಲ್ಲಿಸಬಹುದು

ಸಿಲ್ದಾ ವಿಭಾಗ:- ಹೌದು ಸ್ನೇಹಿತರೆ ಸಿಲ್ಡಾ ವಿಭಾಗದಲ್ಲಿ ಸುಮಾರು 440 ಹುದ್ದೆಗಳು ಖಾಲಿ ಇವೆ ಈ ಹುದ್ದೆಗಳಿಗೆ ಸಂಬಂಧಿಸಿದಂತೆ ಆರ್ ಆರ್ ಸಿ ನೇಮಕಾತಿ ಅಧಿಸೂಚನೆ ಬಿಡುಗಡೆ ಮಾಡಲಾಗಿದೆ ಮತ್ತು ಈ ಹುದ್ದೆಗಳಿಗೂ ಕೂಡ ಆಸಕ್ತಿ ಇರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು (RRC Recruitment 2024)

ಮಾಲ್ಡ ವಿಭಾಗ:– ಹೌದು ಸ್ನೇಹಿತರೆ, ಮಾಲ್ಡ ವಿಭಾಗ ಅಥವಾ ಮಾಲ್ಡಾ ಡಿವಿಷನ್ ನಲ್ಲಿ ಖಾಲಿ ಇರುವಂತೆ ಸುಮಾರು 138 ಹುದ್ದೆಗಳಿಗೂ ಕೂಡ ಆರ್ ಆರ್ ಸಿ ನೇಮಕಾತಿ ಸೂಚನೆ ಬಿಡುಗಡೆ ಮಾಡಲಾಗಿದೆ

ಜಮಾಲ್ಪುರ್ ಕಾರ್ಯಗಾರ ವಿಭಾಗ:- ಸ್ನೇಹಿತರೆ ಆರ್ ಆರ್ ಸಿ ಅಧಿಸೂಚನೆಯ ಪ್ರಕಾರ ಜಮಾಲ್ಪುರ್ ಕಾರ್ಯಾಗಾರ ವಿಭಾಗದಲ್ಲಿ ಸುಮಾರು 667 ಹುದ್ದೆಗಳಿಗೆ ನೇಮಕಾತಿ ಅಧಿಸೂಚನೆ ಬಿಡುಗಡೆ ಮಾಡಲಾಗಿದೆ (RRC Recruitment 2024)

ಅಸನ್ನೋಲ್ ವಿಭಾಗ:– ಹೌದು ಸ್ನೇಹಿತರೆ ಆರ್ ಆರ್ ಸಿ ಅಧಿಸೂಚನೆಯ ಪ್ರಕಾರ ಆಸನ್ನೋಲ್ ವಿಭಾಗದಲ್ಲಿ ಸುಮಾರು 412 ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಅಧಿಸೂಚನೆ ಬಿಡುಗಡೆ ಮಾಡಲಾಗಿದೆ ಮತ್ತು ಆಸಕ್ತರು ಕೂಡ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು

ಕಂಚಪಾರ್ ಕಾರ್ಯಗಾರ:- ಸ್ನೇಹಿತರೆ ಕಂಚಪರ್ ಕಾರ್ಯಗಾರ ವಿಭಾಗದಲ್ಲಿ ಖಾಲಿ ಇರುವ ಸುಮಾರು 187 ಹುದ್ದೆಗಳಿಗೆ ಸಂಬಂಧಿಸಿದಂತೆ ಪೂರ್ವ ರೈಲ್ವೆ ಇಲಾಖೆ ಆರ್ ಆರ್ ಸಿ ಅಧಿಸೂಚನೆ ಬಿಡುಗಡೆ ಮಾಡಿದೆ

RRB Recruitment 2024
RRC Recruitment 2024

 

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು (RRC Recruitment 2024) ಹಾಗೂ ಮಾನದಂಡಗಳು..?

ಸ್ನೇಹಿತರೆ ನಮ್ಮ ಪೂರ್ವ ರೈಲ್ವೆ ಇಲಾಖೆ ಬಿಡುಗಡೆ ಮಾಡಿರುವ ಆರ್ ಆರ್ ಸಿ ನೇಮಕಾತಿಯ ಪ್ರಕಾರ ಖಾಲಿ ಇರುವಂತ 3115 ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಅರ್ಜಿ ಸಲ್ಲಿಸಲು ಬಯಸುವಂತಹ ಅಭ್ಯರ್ಥಿಗಳು ಕೆಲವೊಂದು ಅರ್ಹತೆಗಳು ಹಾಗೂ ಮಾನದಂಡಗಳನ್ನು ಹೊಂದಿರಬೇಕಾಗುತ್ತದೆ ಇದಕ್ಕೆ ಸಂಬಂಧಿಸಿದಂತಹ ಸಂಪೂರ್ಣ ವಿವರವನ್ನು ನಾವು ಕೆಳಗಡೆ ನೀಡಿದ್ದೇವೆ (RRC Recruitment 2024)

ಶೈಕ್ಷಣಿಕ ಅರ್ಹತೆ:– ಸ್ನೇಹಿತರೆ ಪೂರ್ವ ರೈಲ್ವೆ ಇಲಾಖೆ ಬಿಡುಗಡೆ ಮಾಡಿರುವ ಆರ್ ಆರ್ ಸಿ ನೇಮಕಾತಿಯ ಪ್ರಕಾರ ಖಾಲಿ ಇರುವಂತ 3115 ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಶಿಕ್ಷಣ ಸಂಸ್ಥೆಯಿಂದ ಎಸ್ ಎಸ್ ಎಲ್ ಸಿ ಉತ್ತೀರ್ಣರಾಗಿರಬೇಕು ಮತ್ತು ರಾಷ್ಟ್ರೀಯ ವ್ಯಾಪಾರ ಪ್ರಮಾಣ ಪತ್ರ ಹೊಂದಿರಬೇಕು ಅಂದರೆ ಮಾತ್ರ ಈ ಒಂದು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳಿಗೆ ಅವಕಾಶವಿದೆ (RRC Recruitment 2024)

ಹೌದು ಸ್ನೇಹಿತರೆ ಆರ್ ಆರ್ ಸಿ ನೇಮಕಾತಿ ಅಧಿಸೂಚನೆಯ ಪ್ರಕಾರ ಪೂರ್ವ ರೈಲ್ವೆ ಇಲಾಖೆ ಕಾಯ್ದೆ 1961ರ ಪ್ರಕಾರ ಡ್ರೈವ್ ಅನುಸೂಚಿ ಬಿಡುಗಡೆ ಮಾಡಲಾಗಿದೆ ಆದ್ದರಿಂದ ಈ ಕಾಯ್ದೆಯ ಅನ್ವಯ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಶಿಕ್ಷಣ ಸಂಸ್ಥೆಯಿಂದ ಹತ್ತನೇ ತರಗತಿ (RRC Recruitment 2024) ಉತ್ತೀರ್ಣರಾಗುವುದರ ಜೊತೆಗೆ ರಾಷ್ಟ್ರೀಯತೆಯೊಂದಿಗೆ ಸರ್ಟಿಫಿಕೇಟ್ ಅರ್ಜಿ ಸಲ್ಲಿಸಲು ಬೇಕಾಗುತ್ತದೆ

ವಯೋಮಿತಿ:- ಸ್ನೇಹಿತರೆ ಪೂರ್ವ ರೈಲ್ವೆ ಇಲಾಖೆ ನೇಮಕಾತಿ ಆರ್ ಆರ್ ಸಿ ಅಧಿಸೂಚನೆಯ ಪ್ರಕಾರ ಖಾಲಿ ಇರುವಂತೆ ಸುಮಾರು 3115 ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರರು ಕನಿಷ್ಠ ವಯೋಮಿತಿ ಅಂದರೆ 15 ವರ್ಷ ಹಾಗೂ ಗರಿಷ್ಠ ವಯಮಿತಿ ಎಂದರೆ 24 ವರ್ಷದ (RRC Recruitment 2024) ವಯೋಮಾನದವರು ಈ ಒಂದು ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು ಇದರ ಜೊತೆಗೆ ಆರ್ ಆರ್ ಸಿ ಅಜಿಸೂಚನೆಯ ಪ್ರಕಾರ ಮೀಸಲಾತಿ ಆಧಾರದ ಮೇಲೆ ವಯೋಮಿತಿ ಸಡಲಿಕ್ಕೆ ಮಾಡಲಾಗುತ್ತೆ ಎಂಬ ಉಲ್ಲೇಖ ಇದೆ

ಅರ್ಜಿ ಶುಲ್ಕ:- ಸ್ನೇಹಿತರೆ ನಮ್ಮ ಪೂರ್ವ ರೈಲ್ವೆ ಇಲಾಖೆ ಬಿಡುಗಡೆ ಮಾಡಿರುವ ಆರ್ ಆರ್ ಸಿ ಅಧಿಸೂಚನೆಯ ಪ್ರಕಾರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರರು ಅಥವಾ ಅಭ್ಯರ್ಥಿಗಳು ₹100/- ಅರ್ಜಿ ಶುಲ್ಕವನ್ನು ಆನ್ಲೈನ್ ಮೂಲಕ ಪಾವತಿ ಮಾಡಬೇಕಾಗುತ್ತದೆ ಮತ್ತು ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ಮತ್ತು ಹಿಂದುಳಿದ ವರ್ಗದವರಿಗೆ ಹಾಗೂ ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ ಮತ್ತು ಮಹಿಳೆಯರಿಗೆ ಯಾವುದೇ ರೀತಿ ಅರ್ಜಿ ಶುಲ್ಕ ಇರುವುದಿಲ್ಲ

ನೇಮಕಾತಿ ವಿಧಾನ:– ಸ್ನೇಹಿತರೆ ಪೂರ್ವ ರೈಲ್ವೆ ಇಲಾಖೆ ಬಿಡುಗಡೆ ಮಾಡಿರುವ ಆರ್ ಆರ್ ಸಿ ಅಧಿಸೂಚನೆಯ ಪ್ರಕಾರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದಂತಹ ಅಭ್ಯರ್ಥಿಗಳನ್ನು ಹತ್ತನೇ ತರಗತಿ ಹಾಗೂ ಐಟಿಐ ನಲ್ಲಿ ಪಡೆದಿರುವ ಅಂಕಗಳ ಆಧಾರದ ಮೇಲೆ ಅಥವಾ ಮೆರಿಟ್ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ ಇದರ ಜೊತೆಗೆ ಮೆಟ್ರಿಕ್ಯುಲೇಷನ್ ಗಣನಿಗೆ ತೆಗೆದುಕೊಳ್ಳಲಾಗುತ್ತದೆ

ಸಂಬಳ ಎಷ್ಟು ನೀಡಲಾಗುತ್ತದೆ:- ಸ್ನೇಹಿತರೆ ಪೂರ್ವ ರೈಲ್ವೆ ಇಲಾಖೆ ಬಿಡುಗಡೆ ಮಾಡಿರುವ ಆರ್ ಆರ್ ಸಿ ನೇಮಕಾತಿ ಅಧಿಸೂಚನೆಯ ಪ್ರಕಾರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದಂತಹ ಅಭ್ಯರ್ಥಿಗಳು ಆಯ್ಕೆಯಾದ ನಂತರ ನೇಮಕಾತಿ ಅರ್ಜಿ ಸೂಚನೆಯ ಪ್ರಕಾರ ಅಭ್ಯರ್ಥಿಗಳಿಗೆ ಸಂಬಳ ನಿಗದಿ ಮಾಡಲಾಗಿದೆ ಹಾಗಾಗಿ ಇನ್ನಷ್ಟು ಹೆಚ್ಚಿನ ಮಾಹಿತಿ ಪಡೆಯಲು ಅಧಿಕೃತ ಅಧಿಸೂಚನೆಯ ಪಿಡಿಎಫ್ ಅನ್ನು ಡೌನ್ಲೋಡ್ ಮಾಡಿಕೊಂಡು ನೋಡಬಹುದು ಅಥವಾ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ಇನ್ನಷ್ಟು ಹೆಚ್ಚಿನ ಹಾಗೂ ನಿಖರ ಮಾಹಿತಿಯನ್ನು ತಿಳಿದುಕೊಳ್ಳಬಹುದು

 

ಅರ್ಜಿ ಸಲ್ಲಿಸಲು ಇರುವ (RRC Recruitment 2024) ಪ್ರಮುಖ ದಿನಾಂಕಗಳು..?

ಅರ್ಜಿ ಅಧಿಸೂಚನೆ ಬಿಡುಗಡೆಯ ದಿನಾಂಕ:- 09/09/2024

ಅರ್ಜಿ ಪ್ರಾರಂಭ ದಿನಾಂಕ:- 24/09/2024

ಅರ್ಜಿ ಕೊನೆಯ ದಿನಾಂಕ:- 23/10/2024

 

ಸ್ನೇಹಿತರೆ ಪೂರ್ವ ರೈಲ್ವೆ ಇಲಾಖೆ ಬಿಡುಗಡೆ ಮಾಡಿರುವ ಆರ್ ಆರ್ ಸಿ ಅಧಿಸೂಚನೆಯ ಪ್ರಕಾರ ಖಾಲಿ ಇರುವಂತ 3115 ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವಂತಹ ಅಭ್ಯರ್ಥಿಗಳು 23 ಅಕ್ಟೋಬರ್ 2024 ಕೊನೆಯ ದಿನಾಂಕ ವಾಗಿರುತ್ತದೆ ಹಾಗಾಗಿ ಆಸಕ್ತಿ ಉಳ್ಳಂತಹ ಅಭ್ಯರ್ಥಿಗಳು ಅಥವಾ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಈ ಒಂದು ಕೊನೆಯ ದಿನಾಂಕದ ಒಳಗಡೆ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬೇಕಾಗುತ್ತದೆ

 

ಅರ್ಜಿ ಸಲ್ಲಿಸುವುದು ಹೇಗೆ (RRC Recruitment 2024)…?

ಸ್ನೇಹಿತರ ಪೂರ್ವ ರೈಲ್ವೆ ಇಲಾಖೆ ಬಿಡುಗಡೆ ಮಾಡಿರುವ ಆರ್ ಆರ್ ಸಿ ಅಧಿಸೂಚನೆಯ ಪ್ರಕಾರ ಖಾಲಿ ಇರುವಂತೆ 3115 ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವಂತಹ ಅಭ್ಯರ್ಥಿಗಳು ಪೂರ್ವ ರೈಲ್ವೆ ಇಲಾಖೆಯ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ಈ ಒಂದು ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು ಮತ್ತು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬೇಕಾಗುವ ಲಿಂಕನ್ನು ನಾವು ಕೆಳಗಡೆ ನೀಡಿದ್ದೇವೆ ಈ ಒಂದು ಲಿಂಕ್ ಬಳಸಿಕೊಂಡು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು ಅಥವಾ ನಿಮಗೆ ಹತ್ತಿರವಿರುವಂತಹ ಯಾವುದಾದರೂ ಆನ್ಲೈನ್ ಸೆಂಟರ್ ಗಳಿಗೆ ಭೇಟಿ ನೀಡಿ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು

 

ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ

 

ಸ್ನೇಹಿತರೆ ನಾವು ಮೇಲೆ ಕೊಟ್ಟಿರುವಂತಹ ಲಿಂಕಿನ ಮೇಲೆ ಕ್ಲಿಕ್ ಮಾಡಿದ ತಕ್ಷಣ ನೀವು ರೈಲ್ವೆ ಇಲಾಖೆಯ ಅಧಿಕೃತ ವೆಬ್ಸೈಟ್ ಗೆ ಭೇಟಿ (official website) ನೀಡುತ್ತಿರಿ. ನಂತರ ನೀವು ಅಲ್ಲಿ ನಿಮ್ಮ(mobile number) ಮೊಬೈಲ್ ನಂಬರ್ ಹಾಗೂ ಇತರ ವಿವರಗಳನ್ನು (more information) ನೀಡಿ ರಜಿಸ್ಟರ್ (register your id) ಮಾಡಿಕೊಳ್ಳಬೇಕಾಗುತ್ತದೆ

ನಂತರ ನೀವು ಅಲ್ಲಿ ಆರ್ ಆರ್ ಸಿ ಕಾಲಿ ಇರುವ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಅಧಿಸೂಚನೆಯ ಮೇಲೆ ಕ್ಲಿಕ್ ಮಾಡಿ ಅಥವಾ ಆರ್ ಆರ್ ಸಿ ಜಾಬ್ ಅಪ್ಲಿಕೇಶನ್ ಎಂಬ ಆಯ್ಕೆ ಕಾಣುತ್ತದೆ ಅದರ ಮೇಲೆ ಕ್ಲಿಕ್ ಮಾಡಿ

ನಂತರ ಅಲ್ಲಿ ಕೇಳಿದಂತ ಎಲ್ಲಾ ವಿವರಗಳು ಅಂದರೆ ನಿಮಗೆ ಸಂಬಂಧಿಸಿದ ವಯಕ್ತಿಕ ವಿವರಗಳಾದ ನಿಮ್ಮ ಹೆಸರು ಹಾಗೂ ನಿಮ್ಮ ವಿಳಾಸ ಮುಂತಾದ ವಿವರಗಳನ್ನು ಎಂಟರ್ ಮಾಡಿ

ನಂತರ ಅಲ್ಲಿ ಕೇಳಲಾದಂತ ಎಲ್ಲಾ ದಾಖಲಾತಿಗಳನ್ನು ಪಿಡಿಎಫ್ ರೂಪದಲ್ಲಿ ಅಪ್ಲೋಡ್ ಮಾಡಿ ನಂತರ ನೀವು ತುಂಬಿದಂತಹ ಎಲ್ಲಾ ಮಾಹಿತಿಯು ಸರಿಯಾಗಿ ಇದೆ ಇಲ್ಲವೋ ಎಂದು ಚೆಕ್ ಮಾಡಿಕೊಳ್ಳಿ ನಂತರ ನೀವು ಈ ಒಂದು ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು

ಸ್ನೇಹಿತರೆ ಈ ಮಾಹಿತಿ ನಿಮಗೆ ಇಷ್ಟವಾದರೆ ಆದಷ್ಟು ಈ ಒಂದು ಲೇಖನೆಯನ್ನು ರೈಲ್ವೆ ಇಲಾಖೆಯಲ್ಲಿ ಕೆಲಸ ಮಾಡಲು ಬಯಸುವಂತಹ ನಿಮ್ಮ ಸ್ನೇಹಿತರಿಗೆ ಹಾಗೂ ಸರಕಾರಿ ಉದ್ಯೋಗಕ್ಕಾಗಿ ತಯಾರು ನಡೆಸುತ್ತಿರುವಂತಹ ವಿದ್ಯಾರ್ಥಿಗಳಿಗೆ ಮತ್ತು ಹತ್ತನೇ ತರಗತಿ ಪಾಸಾದಂತ ವಿದ್ಯಾರ್ಥಿಗಳಿಗೆ ಈ ಒಂದು ಲೇಖನವನ್ನು ಶೇರ್ ಮಾಡಿ ಹಾಗೂ ಇದೇ ರೀತಿ ಉದ್ಯೋಗಕ್ಕೆ ಸಂಬಂಧಿಸಿದ ಮಾಹಿತಿಗಳು ಹಾಗೂ ಖಾಸಗಿ ಸಂಸ್ಥೆಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ಸಂಬಂಧಿಸಿದ ಮಾಹಿತಿಗಾಗಿ WhatsApp Telegram ಗ್ರೂಪುಗಳಿಗೆ ಸೇರಿಕೊಳ್ಳಬಹುದು 

Leave a Comment